ವಿಮಾನ ದುರಂತದ ಸ್ಥಳದಲ್ಲಿ ಸುರಕ್ಷಿತವಾಗಿ ಪತ್ತೆಯಾದ ಭಗವದ್ಗೀತೆ ವಿಡಿಯೋ ವೈರಲ್..!

(ನ್ಯೂಸ್ ಕಡಬ) newskadaba.com ಜೂ. 13. 242 ಪ್ರಯಾಣಿಕರಿದ್ದ ಏರ್‌ ಇಂಡಿಯಾ ವಿಮಾನವೊಂದು ಗುಜರಾತಿನ ಅಹ್ಮದಾಬಾದ್‌ನಲ್ಲಿ ಪತನಗೊಂಡಂತಹ ಆಘಾತಕಾರಿ ಘಟನೆ ಗುರುವಾರ ಸಂಭವಿಸಿದ್ದು, ಈ ಅಪಘಾತವನ್ನು ವಿಮಾನ ಅಪಘಾತಗಳ ಇತಿಹಾಸದಲ್ಲೇ ಅತ್ಯಂತ ದೊಡ್ಡ ಅಪಘಾತವೆಂದು ಪರಿಗಣಿಸಲಾಗಿದೆ. ಇನ್ನು ಈ ಅಪಘಾತದಲ್ಲಿ ಎಲ್ಲವೂ ಸುಟ್ಟು ಭಸ್ಮವಾಗಿದ್ದು, ಇದಕ್ಕೆ ಸಂಬಂಧಪಟ್ಟ ಆಘಾತಕಾರಿ ದೃಶ್ಯಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ. ಆದರೆ ದುರಂತ ಸಂಭವಿಸಿದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯ ವೇಳೆ ಅವಶೇಷಗಳ ಅಡಿಯಲ್ಲಿ ಭಗವದ್ಗೀತೆಯೊಂದು ಸಿಕ್ಕಿದ್ದು, ಎಲ್ಲವೂ ಸುಟ್ಟುಕರಕಲಾದರೂ ಈ ಭಗವದ್ಗೀತೆಯ ಪುಸ್ತಕ […]

ವಿಮಾನ ದುರಂತದ ಸ್ಥಳದಲ್ಲಿ ಸುರಕ್ಷಿತವಾಗಿ ಪತ್ತೆಯಾದ ಭಗವದ್ಗೀತೆ ವಿಡಿಯೋ ವೈರಲ್..! Read More »

ವೀಡಿಯೋ

ಭೂಮಿಗೆ ವಿದಾಯ ಹೇಳಿತ್ತು.. “ನಗುತ್ತಿರುವ ಸೆಲ್ಫೀಯೊಂದಿಗೆ ತುಂಬಿದ ಕುಟುಂಬ”

ಯಾತ್ರೆಯ ಸಂದರ್ಭ ವಿಮಾನದಲ್ಲಿ ಕುಳಿತ ಕಂದಮ್ಮಗಳು ‘ತನ್ನ ಅಜ್ಜಿಗಾಗಿ ಒಂದು ಸೆಲ್ಫೀ ತೆಗಿಯಮ್ಮ’ ಎಂದು ಹೇಳಿರಬಹುದು.. ಹೌದು, ಆ ಕುಟುಂಬ ಕಣ್ಣೀರಿನ ಶೋಕ ಸಾಗರದಲ್ಲಿ ಮುಳುಗಿದೆ….ನಗುತ್ತಿರುವ ಸೆಲ್ಫಿಯ ಭರವಸೆಯಿಂದ ತುಂಬಿದ ಕುಟುಂಬ “ಆಕಾಶಕ್ಕೆ ಕಳೆದುಹೋಯಿತು”. ನಿನ್ನೆ ನಡೆದ ಕರಾಳ ದುರಂತದಲ್ಲಿ ಮಡಿದವರ ಒಂದೊಂದೇ ಭಾವನಾತ್ಮಕ ಚಿತ್ರಗಳು, ಸಾರಿ ಹೇಳುವ ಮಾನವೀಯ ಸಂಬಂಧಗಳು… ಇನ್ನೂ ಸಾಫ್ಟ್‌ವೇರ್ ವೃತ್ತಿಪರರಾಗಿದ್ದ ರಾಜಸ್ಥಾನದ ಬನ್ಸ್ವಾರಾ ಮೂಲದ ಪ್ರತೀಕ್ ಜೋಶಿ ಎಂವವರು ತನ್ನ ಪತ್ನಿ ಮತ್ತು ಮೂವರು ಮುದ್ದಾದ ಮಕ್ಕಳೊಂದಿಗೆ ಲಂಡನ್ ನಲ್ಲಿ ಜೀವನ

ಭೂಮಿಗೆ ವಿದಾಯ ಹೇಳಿತ್ತು.. “ನಗುತ್ತಿರುವ ಸೆಲ್ಫೀಯೊಂದಿಗೆ ತುಂಬಿದ ಕುಟುಂಬ” Read More »

ವಿಶೇಷ ಲೇಖನಗಳು

ಟ್ರಾಫಿಕ್ ನಲ್ಲಿ ಸಿಲುಕಿ ದುರಂತದಿಂದ ಪಾರಾದೆ- ಗದ್ಗದಿತರಾದ ಮಹಿಳೆ

(ನ್ಯೂಸ್ ಕಡಬ) newskadaba.com ಜೂ. 13. ಲಂಡನ್ ಗೆ ಹೊರಟಿದ್ದ ಅಹಮದಾಬಾದ್ ನ ಭೂಮಿ ಚೌಹಾಣ್ ಎಂಬ ಮಹಿಳೆಯೊಬ್ಬರು ಏರ್‌ ಇಂಡಿಯಾ ವಿಮಾನ ಅಪಘಾತದಿಂದ ಕೂದಲೆಳೆಯ ಅಂತರದಿಂದ ಪಾರಾಗಿದ್ದಾರೆ. ಹೌದು, ಭೂಮಿ ಅವರು ಟ್ರಾಫಿಕ್‌ ಜಾಮ್ ನಲ್ಲಿ ಸಿಲುಕಿಕೊಂಡಿದ್ದರಿಂದ ಅಹಮದಾಬಾದ್ ವಿಮಾನ ನಿಲ್ದಾಣವನ್ನು 10 ನಿಮಿಷ ತಡವಾಗಿ ತಲುಪಿದ್ದರಿಂದ ಅವರಿಗೆ ವಿಮಾನವೇರಲು ಅವಕಾಶ ನಿರಾಕರಿಸಲಾಗಿತ್ತು. ಇದಾದ ಕೆಲವೇ ನಿಮಿಷಗಳಲ್ಲಿ ವಿಮಾನ ಅಪಘಾತದ ಸುದ್ದಿ ಬಂದಿದ್ದು, ಮಹಿಳೆ ಮಾಧ್ಯಮಗಳ ಮುಂದೆ ಗದ್ಗದಿತರಾಗಿದ್ದಾರೆ. ದುರಂತದ ವಿಚಾರ ಕೇಳಿ ನನಗೆ ಭಯವದಿಂದ

ಟ್ರಾಫಿಕ್ ನಲ್ಲಿ ಸಿಲುಕಿ ದುರಂತದಿಂದ ಪಾರಾದೆ- ಗದ್ಗದಿತರಾದ ಮಹಿಳೆ Read More »

ರಾಷ್ಟ್ರೀಯ ನ್ಯೂಸ್

ವಿಮಾನ ಪತನ- ಮೃತ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ

(ನ್ಯೂಸ್ ಕಡಬ) newskadaba.com ಜೂ. 13. ಗುಜಾರಾತ್ ನ ಅಹಮದಾಬಾದ್ ಬಳಿ ನಡೆದ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಟಾಟಾ ಗ್ರೂಪ್ ಕಂಪನಿಯು 1 ಕೋಟಿ ರೂಪಾಯಿ ಪರಿಹಾರ ನೀಡಲಿದೆ ಎಂದು ಕಂಪನಿ ಅಧ್ಯಕ್ಷ ಎನ್ ಚಂದ್ರಶೇಖರನ್ ಘೋಷಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡವರ ವೈದ್ಯಕೀಯ ವೆಚ್ಚವನ್ನು ಕೂಡಾ ಟಾಟಾ ಗ್ರೂಪ್ ಭರಿಸಲಿದೆ ಮತ್ತು ಅವರಿಗೆ ಅಗತ್ಯವಿರುವ ಎಲ್ಲಾ ಆರೈಕೆ ಮತ್ತು ಬೆಂಬಲ ದೊರೆಯುವಂತೆ ನೋಡಿಕೊಳ್ಳಲಿದೆ ಎಂದು ಅವರು ಹೇಳಿದರು. ಜೊತೆಗೆ ವಿಮಾನ ಪತನಗೊಂಡು ಬಿದ್ದ ಬಿಜೆ

ವಿಮಾನ ಪತನ- ಮೃತ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ Read More »

ರಾಷ್ಟ್ರೀಯ ನ್ಯೂಸ್

ಅತಿಯಾದ ವೇಗ- ರಸ್ತೆ ಬದಿಯ ಹೊಂಡಕ್ಕೆ ವಾಲಿನಿಂತ ಕೆಎಸ್ಸಾರ್ಟಿಸಿ ಬಸ್..!

(ನ್ಯೂಸ್ ಕಡಬ) newskadaba.com ವಿಟ್ಲ, ಜೂ. 13. ಪುತ್ತೂರಿನಿಂದ ಉಪ್ಪಳ ಕಡೆಗೆ ಸಾಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸೊಂದು ಚಾಲಕನ ಅತಿಯಾದ ವೇಗದಿಂದ ಬೈರಿಕಟ್ಟೆಯ ಕೆಳಗಿನ ಕ್ರಾಸಿನಲ್ಲಿ ಮಾರ್ಗ ಬಿಟ್ಟು ಹೊಂಡಕ್ಕೆ ವಾಲಿನಿಂತ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ನಿತ್ಯವೂ ಹೀಗೆ ಬಸ್ ಚಾಲಕರ ಅತಿಯಾದ ವೇಗದಿಂದ ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ್ದು ಭಯಭೀತರಾಗಿದ್ದಾರೆ. ಜನಪ್ರತಿನಿಧಿಗಳು, ಅಧಿಕಾರಿಗಳು ಬೇಜವಾಬ್ದಾರಿ ಚಾಲಕರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಅತಿಯಾದ ವೇಗ- ರಸ್ತೆ ಬದಿಯ ಹೊಂಡಕ್ಕೆ ವಾಲಿನಿಂತ ಕೆಎಸ್ಸಾರ್ಟಿಸಿ ಬಸ್..! Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ವಿಮಾನ ಪತನ- ಮಂಗಳೂರು ಮೂಲದ ಕ್ಲೈವ್ ಕುಂದರ್ ವಿಧಿವಶ

(ನ್ಯೂಸ್ ಕಡಬ) newskadaba.com ಜೂ. 13. ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷದಿಂದ ಏರ್ ಇಂಡಿಯಾ ವಿಮಾನ ಪತನಗೊಂಡ ದುರಂತದಲ್ಲಿ ವಿಮಾನದಲ್ಲಿದ್ದ 242 ಮಂದಿ ಪ್ರಯಾಣಿಕರ ಪೈಕಿ ಮಂಗಳೂರು ಮೂಲದ ಮುಂಬೈ ನಿವಾಸಿ ಕೋ ಪೈಲಟ್ ಕ್ಲೈವ್ ಕುಂದರ್ ಅವರು ಕೂಡಾ ಒಬ್ಬರಾಗಿದ್ದರು. ಪ್ಯಾರಿಸ್ ಏರ್ ಇಂಕ್‌ ನಲ್ಲಿ ತರಬೇತಿ ಪಡೆದಿದ್ದ ಕ್ಲೈವ್ ಕುಂದರ್ ಅವರು, 1,100 ಗಂಟೆಗಳ ಹಾರಾಟದ ಅನುಭವ ಹೊಂದಿದ್ದರು. 8,200ಕ್ಕೂ ಹೆಚ್ಚು ಹಾರಾಟದ ಅನುಭವ ಹೊಂದಿದ್ದ ಲೈನ್ ಟ್ರೈನಿಂಗ್ ಕ್ಯಾಪ್ಟನ್ ಸುಮಿತ್

ವಿಮಾನ ಪತನ- ಮಂಗಳೂರು ಮೂಲದ ಕ್ಲೈವ್ ಕುಂದರ್ ವಿಧಿವಶ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹೆತ್ತವರಿಲ್ಲದೇ ಪೋಷಕರ ಆಸರೆಯಲ್ಲಿ ಬೆಳೆದು ಅಗ್ನಿವೀರನಾಗಿ ಆಯ್ಕೆಗೊಂಡ ಕಡಬದ ಯುವಕ..!

(ನ್ಯೂಸ್ ಕಡಬ) newskadaba.com ಕಡಬ, ಜೂ. 13. ಸಣ್ಣ ಪ್ರಾಯದಲ್ಲೇ ಹೆತ್ತವರನ್ನು ಕಳೆದುಕೊಂಡರೂ ಸಾಕು ತಂದೆ-ತಾಯಿಯ ಆಸರೆಯಲ್ಲಿ ಬೆಳೆದು ಬಂದ ಯುವಕನೋರ್ವನಿಗೆ ತನ್ನ ಸಾಧನೆಯ ಮೂಲಕ ದೇಶಸೇವೆಗೆ ಆವಕಾಶ ಒದಗಿ ಬಂದಿದ್ದು, ಇಡೀ ಊರೇ ಹೆಮ್ಮೆ ಪಡುವಂತಾಗಿದೆ. 21ರ ಹರೆಯದ ಯುವಕ ಕಡಬದ ಐತ್ತೂರು ಗ್ರಾಮದ ಮಾಲ ನಿವಾಸಿ ಪುನೀತ್‌ರಾಜ್ ಇಂತಹ ಸಾಧನೆಯ ಶಿಖರವನ್ನೇರಿದ ಪ್ರತಿಭೆ. 2024ರ ಸೆಪ್ಟೆಂಬರ್ ತಿಂಗಳಲ್ಲಿ ಕರ್ನಾಟಕ ರಾಜ್ಯಮಟ್ಟದಲ್ಲಿ ಆಯೋಜನೆ ಮಾಡಲಾಗಿದ್ದ ಅಗ್ನಿವೀರ ನೇಮಕಾತಿ ಶಿಬಿರದಲ್ಲಿ ಸುಮಾರು 25,೦೦೦ ಅಭ್ಯರ್ಥಿಗಳು ಭಾಗವಹಿಸಿ ಈ

ಹೆತ್ತವರಿಲ್ಲದೇ ಪೋಷಕರ ಆಸರೆಯಲ್ಲಿ ಬೆಳೆದು ಅಗ್ನಿವೀರನಾಗಿ ಆಯ್ಕೆಗೊಂಡ ಕಡಬದ ಯುವಕ..! Read More »

ಕರಾವಳಿ, ವಿಶೇಷ ಲೇಖನಗಳು

12ನೇ ಮಹಡಿಯ ಬಾಲ್ಕನಿಯಿಂದ ಬಿದ್ದು 15ರ ಬಾಲಕಿ ಮೃತ್ಯು

(ನ್ಯೂಸ್ ಕಡಬ) newskadaba.com ಜೂ. 13. ವಸತಿ ಸಮುಚ್ಚಯದ 12ನೇ ಮಹಡಿಯ ಬಾಲ್ಕನಿಯಿಂದ ಆಕಸ್ಮಿಕವಾಗಿ ಕೆಳಗೆ ಬಿದ್ದು 15 ವರ್ಷದ ಬಾಲಕಿಯೊಬ್ಬಳು ಮೃತಪಟ್ಟ ದಾರುಣ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕುತ್ತಾರು ಎಂಬಲ್ಲಿ ಗುರುವಾರ ರಾತ್ರಿ ಸಂಭವಿಸಿದೆ. ಮೃತ ವಿದ್ಯಾರ್ಥಿನಿಯನ್ನು ದೇರಳಕಟ್ಟೆಯ ಯೆನೆಪೊಯ ಆಸ್ಪತ್ರೆಯಲ್ಲಿ ವೈದ್ಯ ದಂಪತಿಯಾಗಿರುವ ಡಾ. ಮುಮ್ತಾಝ್ ಅಹ್ಮದ್ ಮತ್ತು ಖಮರ್ಜಹಾ ಬಾನು ಎಂಬವರ ಪುತ್ರಿ ಹಿಬಾ ಐಮನ್(15) ಎಂದು ಗುರುತಿಸಲಾಗಿದೆ. ಹಿಬಾ ಐಮನ್ ಮನೆಯ ಬಾಲ್ಕನಿಯಲ್ಲಿ ಬಟ್ಟೆ ಒಣಗಲು ಹಾಕುತ್ತಿದ್ದ ವೇಳೆ

12ನೇ ಮಹಡಿಯ ಬಾಲ್ಕನಿಯಿಂದ ಬಿದ್ದು 15ರ ಬಾಲಕಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಅಕ್ರಮ ಮರಳು ಸಾಗಾಟ- ಪಿಕಪ್ ಸಹಿತ ಚಾಲಕ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 13. ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಪಿಕಪ್‌ ಸಹಿತ ಚಾಲಕನನ್ನು ಕಂಕನಾಡಿ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತನನ್ನು ಮಹಮ್ಮದ್‌ ನಿಜಾಂ ಎಂದು ಗುರುತಿಸಲಾಗಿದೆ. ಪಡೀಲ್ ಜಂಕ್ಷನ್ ಬಳಿಯ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯ ನಿರತರಾಗಿದ್ದ ಪೊಲೀಸರು ಕಣ್ಣೂರು ಕಡೆಯಿಂದ ಬಂದ ವಾಹನವನ್ನು ತಡೆದು ನಿಲ್ಲಿಸಿ, ತಪಾಸಣೆ ನಡೆಸಿದಾಗ ಪಿಕಪ್‌ನಲ್ಲಿ ಮರಳು ಕಂಡು ಬಂದಿದ್ದು, ಈತನಲ್ಲಿ ಯಾವುದೇ ಪರವಾನಿಗೆ ಇರಲಿಲ್ಲ. ಈ ಸಂಬಂಧ ಪಿಕಪ್‌ ವಾಹನ ಮತ್ತು

ಅಕ್ರಮ ಮರಳು ಸಾಗಾಟ- ಪಿಕಪ್ ಸಹಿತ ಚಾಲಕ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕೋಮು ಸಂಘರ್ಷ ತಡೆಯುವ ಸ್ಪೆಷಲ್ ಆ್ಯಕ್ಷನ್ ಫೋರ್ಸ್(ಎಸ್ಎಎಫ್) ಉದ್ಘಾಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 13. ಕರಾವಳಿಯಲ್ಲಿ ನಡೆಯುವ ಕೋಮು ಸಂಘರ್ಷವನ್ನು ತಡೆಗಟ್ಟುವ ನಿಟ್ಟಿನಲ್ಲಿ ರಚಿಸಲಾದ ವಿಶೇಷ ಕಾರ್ಯ ಪಡೆಯನ್ನು (ಸ್ಪೆಷಲ್ ಆ್ಯಕ್ಷನ್ ಫೋರ್ಸ್) ನಗರ ಪೊಲೀಸ್ ಕಮಿಷನರ್ ಕಚೇರಿ ಬಳಿಯ ಗೆಸ್ಟ್ ಹೌಸ್ ಕಟ್ಟಡದಲ್ಲಿ ಇಂದು (ಜೂ.13) ಗೃಹ ಸಚಿವ ಡಾ.ಜಿ.ಪರಮೇಶ್ವರ್ ಉದ್ಘಾಟಿಸಿದರು. ಈ ವೇಳೆ ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ವಿಧಾನ‌ಪರಿಷತ್ ಸದಸ್ಯರಾದ ‌ಐವನ್ ಡಿ’ಸೊಜಾ, ಮಂಜುನಾಥ ಭಂಡಾರಿ, ರಾಜ್ಯ ಪೊಲೀಸ್ ‌ಮಹಾ‌ ನಿರ್ದೇಶಕ ಡಾ.ಎಂ.ಎ.ಸಲೀಂ, ಎಡಿಜಿಪಿ

ಕೋಮು ಸಂಘರ್ಷ ತಡೆಯುವ ಸ್ಪೆಷಲ್ ಆ್ಯಕ್ಷನ್ ಫೋರ್ಸ್(ಎಸ್ಎಎಫ್) ಉದ್ಘಾಟನೆ Read More »

ಕರಾವಳಿ
Scroll to Top