ಯೋಗ ದಿನ ನಿತ್ಯ ಮಾಡಬೇಕು – ಯೋಗ ಶಿಬಿರ ಕಾರ್ಯಕ್ರಮದಲ್ಲಿ ಸುಮಾ ಶೆಟ್ಟಿ
(ನ್ಯೂಸ್ ಕಡಬ) newskadaba.com ಜೂ. 21. ಆರೋಗ್ಯ ಭಾರತಿ ಮಂಗಳೂರು, ರುದ್ರ ಸಮಿತಿ ಶ್ರೀ ಭಾರತೀ ಕಾಲೇಜು ಮಂಗಳೂರು ಮತ್ತು ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ(ರಿ) ಮಂಗಳೂರು ಜಿಲ್ಲಾ ಇದರ ಜಂಟಿ ಆಶ್ರಯದಲ್ಲಿ ಜೂನ್ 21 ವಿಶ್ವಯೋಗ ದಿನದಂದು ಯೋಗ ಶಿಬಿರ ಕಾರ್ಯಕ್ರಮವು ಶ್ರೀಭಾರತಿ ಕಾಲೇಜು ನಂತೂರುಪದವಿನಲ್ಲಿ ನಡೆಯಿತು. ಯೋಗ ಗುರುಗಳಾದ ಶ್ರೀಮತಿ ಸುಮಾ ಶೆಟ್ಟಿ ಮತ್ತು ಶ್ರೀ ಕಾಟಿಪಳ್ಳ ಸುಬ್ರಮಣ್ಯ ಭಟ್ ಯೋಗ ತರಬೇತಿ ನೀಡಿದರು. ಸುಮಾರು 25 ಮಂದಿ ಈ ಶಿಬಿರದ ಪ್ರಯೋಜನ ಪಡೆದರು. ಕಾರ್ಯದರ್ಶಿ ಆರೋಗ್ಯ ಭಾರತಿ […]
ಯೋಗ ದಿನ ನಿತ್ಯ ಮಾಡಬೇಕು – ಯೋಗ ಶಿಬಿರ ಕಾರ್ಯಕ್ರಮದಲ್ಲಿ ಸುಮಾ ಶೆಟ್ಟಿ Read More »
ಕರಾವಳಿ



