ಜೂನ್ 16ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 10. ಲೋಕಾಯುಕ್ತ ಜನ ಸಂಪರ್ಕ ಸಭೆಯನ್ನು ಜೂನ್ 16 ರಂದು ಬೆಳಿಗ್ಗೆ 11 ಗಂಟೆಗೆ ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಆಯೋಜಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಜೂನ್ 16 ರಂದು ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಿ, ಭರ್ತಿ ಮಾಡಿ, ಅಫಿದಾವಿತ್ ಮಾಡಿಸಿದ ದೂರು ಅರ್ಜಿಗಳನ್ನು ಸ್ವೀಕರಿಸುವರು. ಸರ್ಕಾರಿ ಕಛೇರಿಗಳಲ್ಲಿ ಅಧಿಕೃತ […]

ಜೂನ್ 16ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ Read More »

ಕರಾವಳಿ, ಕರ್ನಾಟಕ

ಗುಂಡ್ಯ: ಖಾಸಗಿ ಬಸ್ ಪಲ್ಟಿ – ಹತ್ತಕ್ಕೂ ಅಧಿಕ ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜೂ.07. ಚಾಲಕನ ನಿಯಂತ್ರಣ ತಪ್ಪಿದ‌ ಖಾಸಗಿ ಬಸ್ಸು ಪಲ್ಟಿಯಾದ ಪರಿಣಾಮ ಹತ್ತಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಶನಿವಾರ ಬೆಳಗಿನ ಜಾವ ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪ ನಡೆದಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಗುಂಡ್ಯ ಸಮೀಪ ಪಲ್ಟಿಯಾಗಿದ್ದು, ಘಟನೆಯಲ್ಲಿ ಬಸ್ಸಿನಲ್ಲಿದ್ದ ಹತ್ತಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ‌. ಗಾಯಾಳುಗಳನ್ನು ತಕ್ಷಣವೇ ನೆಲ್ಯಾಡಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು

ಗುಂಡ್ಯ: ಖಾಸಗಿ ಬಸ್ ಪಲ್ಟಿ – ಹತ್ತಕ್ಕೂ ಅಧಿಕ ಮಂದಿಗೆ ಗಾಯ Read More »

ಕರ್ನಾಟಕ

ಕಾಲ್ತುಳಿತ ಪ್ರಕರಣ : ‘ಬಿಜೆಪಿ ರಾಜಕೀಯ ಮಾಡುತ್ತಿದೆ’- ಸಿಎಂ

(ನ್ಯೂಸ್ ಕಡಬ) newskadaba.com, ಜೂ.06. ಬಿಜೆಪಿ ರಾಜಕೀಯ ಮಾಡುತ್ತಿದೆ. ಈ ಪ್ರಕರಣದಲ್ಲಿ ನಾನು ರಾಜಕೀಯ ಮಾಡುವುದಿಲ್ಲ. ಮೇಲ್ನೋಟಕ್ಕೆ ಜವಾಬ್ದಾರಿ ನಿರ್ವಹಿಸಿಲ್ಲದವರ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಬೆಂಗಳೂರಿನ ವಿಧಾನಸೌಧದ ಪಶ್ಚಿಮ ದ್ವಾರದ ಮುಂಭಾಗ ಇರುವ ಬೆಂಗಳೂರು ಇರುವ ಮಾಜಿ ಮುಖ್ಯಮಂತ್ರಿ ರವರದ ಡಿ ದೇವರಾಜ ಅರಸುರವರ 43ನೇ ಪುಣ್ಯ ಸ್ಮರಣೆ ಅಂಗವಾಗಿ ಅವರ ಪ್ರತಿಮೆ ಬಳಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ

ಕಾಲ್ತುಳಿತ ಪ್ರಕರಣ : ‘ಬಿಜೆಪಿ ರಾಜಕೀಯ ಮಾಡುತ್ತಿದೆ’- ಸಿಎಂ Read More »

ಕರ್ನಾಟಕ

ಮಂಗಳೂರು: ಕೇಂದ್ರ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಲು ಮಂಜುನಾಥ್ ಭಂಡಾರಿ ಒತ್ತಾಯ

(ನ್ಯೂಸ್ ಕಡಬ) newskadaba.com, ಜೂ.06. ಮಂಗಳೂರು: ಮಂಗಳೂರು ನಗರ ಕೇಂದ್ರ ಬಸ್ ನಿಲ್ದಾಣವನ್ನು ಹೈಟೆಕ್ ಬಸ್ ನಿಲ್ದಾಣವಾಗಿ ಮೇಲ್ದರ್ಜೆಗೇರಿಸಿ ಅಭಿವೃದ್ಧಿಪಡಿಸುವುದು ಹಾಗೂ ಎಲೆಕ್ಟ್ರಿಕ್ ಬಸ್‌ಗಳ ಸಂಚಾರವನ್ನು ಪ್ರಾರಂಭಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ  ಅವರು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಪತ್ರ ಮುಖೇನ ಒತ್ತಾಯಿಸಿದ್ದಾರೆ. ಮಂಗಳೂರು ನಗರವು ದೇಶದ ಪ್ರಮುಖ ವಾಣಿಜ್ಯ ನಗರಗಳಲ್ಲಿ ಒಂದಾಗಿದ್ದು, ಅಭಿವೃದ್ಧಿಗೆ ಪೂರಕವಾದ ವಾಣಿಜ್ಯ ಚಟುವಟಿಗಳಿಂದಾಗಿ ಕರ್ನಾಟಕದ ಬಂದರು ನಗರಿಯಾಗಿ ಹಾಗೂ ಪ್ರಮುಖ ರೇವು ಪಟ್ಟಣವಾಗಿ ಕಾರ್ಯನಿರ್ವಹಿಸುತ್ತಿದೆ. ಪ್ರವಾಸೋದ್ಯಮ ಹಾಗೂ ಶೈಕ್ಷಣಿಕ ದೃಷ್ಟಿಯಿಂದ

ಮಂಗಳೂರು: ಕೇಂದ್ರ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಲು ಮಂಜುನಾಥ್ ಭಂಡಾರಿ ಒತ್ತಾಯ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಪುತ್ತೂರು: ಪ್ರಚೋದನಕಾರಿ ಪೋಸ್ಟ್; ಆರೋಪಿಯ ವಿರುದ್ಧ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com, ಜೂ.06. ವಾಟ್ಸಾಪ್ ಮೂಲಕ ಪ್ರಚೋದನಕಾರಿ ಪೋಸ್ಟ್ ಗಳನ್ನು ಪ್ರಸಾರ ಮಾಡಿದ ಆರೋಪದ ಮೇಲೆ ಆರೋಪಿಯ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿತನಾದ ಕಾಸರಗೋಡು, ಅಡೂರ್ ನಿವಾಸಿ ಸತ್ಯನಾರಾಯಣ ಅಡಿಗ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಸತ್ಯನಾರಾಯಣ ಅಡಿಗ ಎಂಬಾತನ ಬರಹಗಳಿಂದ ಸಾರ್ವಜನಿಕ ನೆಮ್ಮದಿಗೆ ಭಂಗ ತರುವಂತಹ ಹಾಗೂ ಕಾನೂನು ಸುವ್ಯವಸ್ಥೆಗೆ ದಕ್ಕೆಯಾಗುವ ಸಾಧ್ಯತೆಗಳಿರುವುದರಿಂದ ಆರೋಪಿಯ ವಿರುದ್ಧ ಜೂನ್ 5 ರಂದು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅಕ್ರ :42/2025

ಪುತ್ತೂರು: ಪ್ರಚೋದನಕಾರಿ ಪೋಸ್ಟ್; ಆರೋಪಿಯ ವಿರುದ್ಧ ಪ್ರಕರಣ ದಾಖಲು Read More »

ಕರಾವಳಿ

ತುಮಕೂರು ಬಳಿ ಭೀಕರ ಅಪಘಾತ – ಮೂವರು ಬೈಕ್‌ ಸವಾರರು ಸಾವು

(ನ್ಯೂಸ್ ಕಡಬ) newskadaba.com, ಜೂ.06. ಕಂಟೇನರ್‌ ಹಾಗೂ ಬೈಕ್‌ ನಡುವಿನ ಭೀಕರ ಅಪಘಾತದಲ್ಲಿ ಮೂವರು ಬೈಕ್‌ ಸವಾರರು ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ದಾಬಸಪೇಟೆಯ ಎಂ.ಇ ಸೋಲಾರ್ ಪ್ಲಾಂಟ್‌ನಲ್ಲಿ ಕೆಲಸ ಮುಗಿಸಿ ಬರುವಾಗ ತುಮಕೂರು (Tumkur) ತಾಲೂಕಿನ ನಂದಿಹಳ್ಳಿ ಹೆದ್ದಾರಿಯಲ್ಲಿ ದುರಂತ ನಡೆದಿದೆ. ರಾಜೇಶ್ (25), ಧನಂಜಯ್ (27), ಧನುಷ್ (23) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸದ್ಯ ಸ್ಥಳಕ್ಕೆ ಎಎಸ್ಪಿ ನಾಗರಾಜ್, ಡಿವೈಎಸ್ಪಿ ಚಂದ್ರಶೇಖರ್, ಕ್ಯಾತ್ಸಂದ್ರ ಸಿಪಿಐ ರಾಮ್ ಪ್ರಸಾದಗ ದೌಡಾಯಿಸಿದ್ದು ಪರಿಶೀಲಿಸಿದ್ದಾರೆ.

ತುಮಕೂರು ಬಳಿ ಭೀಕರ ಅಪಘಾತ – ಮೂವರು ಬೈಕ್‌ ಸವಾರರು ಸಾವು Read More »

ಕರ್ನಾಟಕ

ವಿಶ್ವದ ಅತಿ ಎತ್ತರದ ಕಮಾನು ರೈಲ್ವೆ ಸೇತುವೆ: ಪ್ರಧಾನಿ ಮೋದಿ ಉದ್ಘಾಟನೆ

(ನ್ಯೂಸ್ ಕಡಬ) newskadaba.com, ಜೂ.06. ಜಮ್ಮು-ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ವಿಶ್ವದ ಅತಿ ಎತ್ತರದ ರೈಲ್ವೆ ಕಮಾನು ಸೇತುವೆಯಾದ ಚೆನಾಬ್ ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಸಿಎಂ ಒಮರ್ ಅಬ್ದುಲ್ಲಾ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಕೂಡ ಉಪಸ್ಥಿತರಿದ್ದರು. ಚೆನಾಬ್ ಸೇತುವೆಯ ನಂತರ, ಜಮ್ಮು- ಕಾಶ್ಮೀರದಲ್ಲಿ ಅಂಜಿ ನದಿಯ ಮೇಲೆ ನಿರ್ಮಿಸಲಾದ ದೇಶದ ಮೊದಲ ಕೇಬಲ್-ಸ್ಟೇಡ್ ರೈಲು ಸೇತುವೆ ಇದಾಗಿದೆ. ಈ ಕಾರ್ಯಕ್ರಮ ನಂತರ ಪ್ರಧಾನಿಯವರು

ವಿಶ್ವದ ಅತಿ ಎತ್ತರದ ಕಮಾನು ರೈಲ್ವೆ ಸೇತುವೆ: ಪ್ರಧಾನಿ ಮೋದಿ ಉದ್ಘಾಟನೆ Read More »

ಬ್ರೇಕಿಂಗ್ ನ್ಯೂಸ್

ರಾಜ್ಯದ ಸಿ.ಎಂ, ಡಿ.ಸಿ.ಎಂ, ಗೃಹ ಸಚಿವರ ರಾಜೀನಾಮೆಗೆ ವಿಜಯೇಂದ್ರ ಆಗ್ರಹ

(ನ್ಯೂಸ್ ಕಡಬ) newskadaba.com, ಜೂ.06. ಅರ್‌ಸಿಬಿ ಗೆಲುವಿನ ಸಂಭ್ರಮಾಚರಣೆಯಲ್ಲಿ ನಡೆದ ಕಾಲ್ತುಳಿತ, 11 ಸಾವಿನ ಸಂಬಂಧ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ. ವಿಧಾನಸಭೆಯ ಪ್ರತಿಪಕ್ಷ ನಾಯಕರ ಕೊಠಡಿ ಸಂಖ್ಯೆ 160ರಲ್ಲಿ ಪತ್ರಿಕಾಗೋಷ್ಠಿಯಲ್ಲಿ ಇಂದು ಮಾತನಾಡಿದ ಅವರು, ಎಫ್‍ಐಆರ್‌ನಲ್ಲಿ ಕೆಎಸ್‍ಸಿಎ, ಆರ್.ಸಿ.ಬಿ, ಮತ್ತು ಏಜೆನ್ಸಿಯಾದ ಡಿ.ಎನ್.ಎಯನ್ನು ಆರೋಪಿಗಳಾಗಿ ಹೆಸರಿಸಿದ್ದಾರೆ. ಸ್ವತಃ ಮುಖ್ಯಮಂತ್ರಗಳೇ ಆರೋಪಿ ನಂಬರ್ 1, ಉಪ

ರಾಜ್ಯದ ಸಿ.ಎಂ, ಡಿ.ಸಿ.ಎಂ, ಗೃಹ ಸಚಿವರ ರಾಜೀನಾಮೆಗೆ ವಿಜಯೇಂದ್ರ ಆಗ್ರಹ Read More »

ಕರಾವಳಿ, ಕರ್ನಾಟಕ

ರಾಜ್ಯದಲ್ಲಿ 61 ಹೊಸ ಕೋವಿಡ್ ಕೇಸ್, ವೃದ್ಧ ಸಾವು

(ನ್ಯೂಸ್ ಕಡಬ) newskadaba.com, ಜೂ.06. ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತದಿಂದ 11 ಆರ್‌ಸಿಬಿ ಅಭಿಮಾನಿಗಳ ಸಾವು ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈಗಾಗಲೇ ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ಸೇರಿದಂತೆ ಕೆಲ ಅಧಿಕಾರಿಗಳನ್ನು ಅಮಾನತು ಮಾಡಿದೆ. ಇದೀಗ ಈ ಸಂಬಂಧ ಮೂವರು ಆಯೋಜಕರು ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಮತ್ತು ಸಿಸಿಬಿ ಜಂಟಿ ಕಾರ್ಯಾಚರಣೆ ನಡೆಸಿ ಕೆಂಪೇಗೌಡ ಏರ್​​ಪೋರ್ಟ್​ನಲ್ಲಿ ಮೂವರು ಆಯೋಜಕರು ಸೇರಿ ನಾಲ್ವರನ್ನು ಬಂಧಿಸಿದ್ದಾರೆ. ಮುಂಬೈಗೆ ಪರಾರಿಯಾಗುತ್ತಿದ್ದ ಆರ್‌ಸಿಬಿ ಮಾರ್ಕೆಟಿಂಗ್

ರಾಜ್ಯದಲ್ಲಿ 61 ಹೊಸ ಕೋವಿಡ್ ಕೇಸ್, ವೃದ್ಧ ಸಾವು Read More »

ಕರ್ನಾಟಕ

ಕಾಲ್ತುಳಿತ ಪ್ರಕರಣ: ಆರ್‌ಸಿಬಿ ಮಾರ್ಕೆಟಿಂಗ್ ಮುಖಸ್ಥ ನಿಖಿಲ್ ಸೇರಿ ನಾಲ್ವರ ಬಂಧನ; ಪೊಲೀಸರಿಂದ ತೀವ್ರ ವಿಚಾರಣೆ

(ನ್ಯೂಸ್ ಕಡಬ) newskadaba.com, ಜೂ.06. ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತದಿಂದ 11 ಆರ್‌ಸಿಬಿ ಅಭಿಮಾನಿಗಳ ಸಾವು ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈಗಾಗಲೇ ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ಸೇರಿದಂತೆ ಕೆಲ ಅಧಿಕಾರಿಗಳನ್ನು ಅಮಾನತು ಮಾಡಿದೆ. ಇದೀಗ ಈ ಸಂಬಂಧ ಮೂವರು ಆಯೋಜಕರು ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಮತ್ತು ಸಿಸಿಬಿ ಜಂಟಿ ಕಾರ್ಯಾಚರಣೆ ನಡೆಸಿ ಕೆಂಪೇಗೌಡ ಏರ್​​ಪೋರ್ಟ್​ನಲ್ಲಿ ಮೂವರು ಆಯೋಜಕರು ಸೇರಿ ನಾಲ್ವರನ್ನು ಬಂಧಿಸಿದ್ದಾರೆ. ಮುಂಬೈಗೆ ಪರಾರಿಯಾಗುತ್ತಿದ್ದ ಆರ್‌ಸಿಬಿ ಮಾರ್ಕೆಟಿಂಗ್

ಕಾಲ್ತುಳಿತ ಪ್ರಕರಣ: ಆರ್‌ಸಿಬಿ ಮಾರ್ಕೆಟಿಂಗ್ ಮುಖಸ್ಥ ನಿಖಿಲ್ ಸೇರಿ ನಾಲ್ವರ ಬಂಧನ; ಪೊಲೀಸರಿಂದ ತೀವ್ರ ವಿಚಾರಣೆ Read More »

ಕರ್ನಾಟಕ
Scroll to Top