ಶಿರಾಡಿ ಘಾಟ್ ನಲ್ಲಿ ರೈಲು ಹಳಿಯ ಮೇಲೆ ಬಿದ್ದ ಬೃಹತ್ ಬಂಡೆ – ಸಂಚಾರದಲ್ಲಿ ವ್ಯತ್ಯಯ
(ನ್ಯೂಸ್ ಕಡಬ) newskadaba.com ಕಡಬ, ಜೂ.21. ಸಕಲೇಶಪುರದಿಂದ ಸುಬ್ರಹ್ಮಣ್ಯ ರೋಡ್ ರೈಲ್ವೆ ನಿಲ್ದಾಣದ ನಡುವೆ ಬರುವ ಎಡಕುಮೇರಿ – ಸಿರಿಬಾಗಿಲು ನಡುವೆ ರೈಲು ಹಳಿಯ ಮೇಲೆ ಬಂಡೆಗಳು ಬಿದ್ದ ಪರಿಣಾಮವಾಗಿ ರೈಲು ಸಂಚಾರದ ಸಮಯದಲ್ಲಿ ವ್ಯತ್ಯಯವುಂಟಾಗಿದೆ. ರೈಲು ಸಂಖ್ಯೆ 16511 ಕೆಎಸ್ಆರ್ ಬೆಂಗಳೂರು-ಕಣ್ಣೂರು ಎಕ್ಸ್‌ಪ್ರೆಸ್ ಕಡಗರವಳ್ಳಿಗೆ ಬೆಳಿಗ್ಗೆ 3:40 ಕ್ಕೆ ಆಗಮಿಸಿದ್ದು, ಸುಮಾರು 4 ಗಂಟೆ 10 ನಿಮಿಷ ತಡವಾಗಿ ಸಂಚರಿಸಿದೆ. ರೈಲು ಸಂಖ್ಯೆ 16585 SMVT ಬೆಂಗಳೂರು – ಮುರುಡೇಶ್ವರ ಎಕ್ಸ್‌ಪ್ರೆಸ್ ಸಕಲೇಶಪುರಕ್ಕೆ ಬೆಳಿಗ್ಗೆ 3:10 […]
ಶಿರಾಡಿ ಘಾಟ್ ನಲ್ಲಿ ರೈಲು ಹಳಿಯ ಮೇಲೆ ಬಿದ್ದ ಬೃಹತ್ ಬಂಡೆ – ಸಂಚಾರದಲ್ಲಿ ವ್ಯತ್ಯಯ Read More »
ಕರ್ನಾಟಕ






