ಬೆಂಗಳೂರಿನಲ್ಲಿ ರಸ್ತೆ ಅಪಘಾತ, ಬೈಕ್‌ಗಳು ಗುದ್ದಿಕೊಂಡು ಸವಾರರಿಬ್ಬರ ಸಾವು

(ನ್ಯೂಸ್ ಕಡಬ) newskadaba.com, ಜೂ.03. ಬೆಂಗಳೂರು: ಬೆಂಗಳೂರಿನ ಹೃದಯ ಭಾಗದಲ್ಲಿ ಒಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ ಕೆ.ಆರ್. ಮಾರುಕಟ್ಟೆ ಪ್ಲೈಓವರ್‌ನಲ್ಲಿ ಎರಡು ಬೈಕುಗಳ ನಡುವೆ ಡಿಕ್ಕಿಯಗಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಕಾಶ್ ಹಾಗೂ ಅಫ್ಜಲ್ ಎಂಬವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅತಿ ವೇಗ ಹಾಗೂ ಅಜಾಗರೂಕ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. […]

ಬೆಂಗಳೂರಿನಲ್ಲಿ ರಸ್ತೆ ಅಪಘಾತ, ಬೈಕ್‌ಗಳು ಗುದ್ದಿಕೊಂಡು ಸವಾರರಿಬ್ಬರ ಸಾವು Read More »

ಕರ್ನಾಟಕ

ಪಾಕಿಸ್ತಾನದೊಂದಿಗೆ ಸೇನಾ ಮಾಹಿತಿ ಹಂಚಿಕೊಂಡ ಪಂಜಾಬ್ ವ್ಯಕ್ತಿಯ ಬಂಧನ

(ನ್ಯೂಸ್ ಕಡಬ) newskadaba.com, ಜೂ.03. ಆಪರೇಷನ್ ಸಿಂಧೂರ್ ಸಮಯದಲ್ಲಿ ಸೇನೆಯ ಚಲನವಲನಗಳಿಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ಪಾಕಿಸ್ತಾನಿ ಗುಪ್ತಚರ ಕಾರ್ಯಕರ್ತರೊಂದಿಗೆ ಹಂಚಿಕೊಂಡ ಆರೋಪದ ಮೇಲೆ ಪಂಜಾಬ್‌ನ ತರ್ನ್‌ತರಣ್‌ನ ಜಿಲ್ಲೆಯ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ. ಪಾಕಿಸ್ತಾನಿ ಗುಪ್ತಚರ ಕಾರ್ಯಕರ್ತರೊಂದಿಗೆ (ಪಿಐಒ) ಹಂಚಿಕೊಂಡ ಮಾಹಿತಿಯನ್ನು ಒಳಗೊಂಡ ಮೊಬೈಲ್ ಫೋನ್ ಸಹ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಯು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಜೊತೆ ಸಂಪರ್ಕದಲ್ಲಿದ್ದನೆಂದು ಆರೋಪಿಸಲಾಗಿದೆ ಮತ್ತು ಸೂಕ್ಷ್ಮ ಮಾಹಿತಿಯನ್ನು ರವಾನಿಸಲು

ಪಾಕಿಸ್ತಾನದೊಂದಿಗೆ ಸೇನಾ ಮಾಹಿತಿ ಹಂಚಿಕೊಂಡ ಪಂಜಾಬ್ ವ್ಯಕ್ತಿಯ ಬಂಧನ Read More »

ಬ್ರೇಕಿಂಗ್ ನ್ಯೂಸ್

ಹಿಂದೂ ಜಾಗರಣ ವೇದಿಕೆ ಉಡುಪಿ ಜಿಲ್ಲಾ ಮುಖಂಡ ರತ್ನಾಕರ್‌ ಅಮೀನ್‌ ಬಂಧನ

(ನ್ಯೂಸ್ ಕಡಬ) newskadaba.com, ಜೂ.03. ಹಿಂದೂ ಜಾಗರಣ ವೇದಿಕೆ ಜಿಲ್ಲಾ ಮುಖಂಡ, ಎಪಿಎಂಸಿ ಮಾಜಿ ಅಧ್ಯಕ್ಷ ರತ್ನಾಕರ ಅಮೀನ್‌ ಅವರನ್ನು ಜೂ. 2ರಂದು ಅಜೆಕಾರು ಪೊಲೀಸರು ಬಂಧನ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷದ ಪೋಸ್ಟರ್‌ ಅನ್ನು ಹಂಚಿಕೊಂಡಿರುವ ಆರೋಪದ ಹಿನ್ನೆಲೆ ಅಜೆಕಾರು ಪೊಲೀಸರು ಸ್ವಯಂ ದೂರು ದಾಖಲಿಸಿಕೊಂಡು ಸೋಮವಾರ ಮುಂಜಾನೆ ಬಂಧಿಸಿದ್ದಾರೆ.

ಹಿಂದೂ ಜಾಗರಣ ವೇದಿಕೆ ಉಡುಪಿ ಜಿಲ್ಲಾ ಮುಖಂಡ ರತ್ನಾಕರ್‌ ಅಮೀನ್‌ ಬಂಧನ Read More »

ಕರ್ನಾಟಕ

ಸಮಾಜದ ಸ್ವಾಸ್ಥ್ಯ ಕೆಡಿಸುವವರ ವಿರುದ್ಧ ದ.ಕ. ಪೊಲೀಸರಿಂದ ವಿಶೇಷ ಕಾರ್ಯಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.02. ಜಿಲ್ಲೆಯಲ್ಲಿ ವಿವಿಧ ಅಪರಾಧ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಕಡಬದ ಓರ್ವ ವ್ಯಕ್ತಿ ಸೇರಿದಂತೆ 36 ಮಂದಿಯ ಗಡೀಪಾರು ಮಾಡುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಿಂದ ಕಾನೂನು ಪ್ರಕ್ರಿಯೆ ಆರಂಭಗೊಂಡಿದೆ. ಕಡಬ ಠಾಣಾ ವ್ಯಾಪ್ತಿಯ ಮಹಮ್ಮದ್ ನವಾಝ್(32) ಸೇರಿದಂತೆ ಜಿಲ್ಲೆಯ ವಿವಿಧ ಸಂಘಟನೆಗಳಿಗೆ ಸೇರಿದ 36 ಮಂದಿಯ ಲಿಸ್ಟನ್ನು ಈಗಾಗಲೇ ತಯಾರಿಸಲಾಗಿದ್ದು, ಕಾನೂನು ಪ್ರಕ್ರಿಯೆ ಆರಂಭಗೊಳಿಸಿರುವುದಾಗಿ ಪೊಲೀಸ್ ಇಲಾಖೆಯು‌ ಪ್ರಕಟಣೆಯಲ್ಲಿ ತಿಳಿಸಿದೆ.    

ಸಮಾಜದ ಸ್ವಾಸ್ಥ್ಯ ಕೆಡಿಸುವವರ ವಿರುದ್ಧ ದ.ಕ. ಪೊಲೀಸರಿಂದ ವಿಶೇಷ ಕಾರ್ಯಾಚರಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉತ್ತರ ಸಿಕ್ಕಿಂನಲ್ಲಿ ಭಾರೀ ಭೂಕುಸಿತ: ದುರ್ಘಟನೆಯಲ್ಲಿ ಮೂವರು ಸೈನಿಕರು ಬಲಿ, 6 ಸೈನಿಕರು ಮಿಸ್ಸಿಂಗ್

(ನ್ಯೂಸ್ ಕಡಬ) newskadaba.com ಕಡಬ,ಜೂ.02: ಈಶಾನ್ಯ ರಾಜ್ಯಗಳಲ್ಲಿ ಮಳೆಯ ಆರ್ಭಟ ಜೋರಾಗಿದೆ. ಈ ನಡುವೆ ಉತ್ತರ ಸಿಕ್ಕಿಂನಲ್ಲಿ ನಿರಂತರ ಮಳೆಯಿಂದಾಗಿ ಮಿಲಿಟರಿ ಶಿಬಿರಗಳಿರುವ‌ ಛಾತೆನ್‌ನಲ್ಲಿ ಭೂಕುಸಿತ ಸಂಭವಿಸಿದ್ದು, ಮೂವರು ಸೈನಿಕರು ದುರ್ಮರಣಕ್ಕೀಡಾಗಿದ್ದಾರೆ. ಭಾನುವಾರ ಸಂಜೆ 7 ಗಂಟೆ ಸುಮಾರಿಗೆ ದುರ್ಘಟನೆ ಸಂಭವಿಸಿದ್ದು, ನಾಲ್ವರನ್ನು ರಕ್ಷಣೆ ಮಾಡಲಾಗಿದೆ. ಇನ್ನೂ 6 ಮಂದಿ ಸೈನಿಕರು ನಾಪತ್ತೆಯಾಗಿದ್ದಾರೆ. ನಾಪತ್ತೆಯಾದ ಸೈನಿಕರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಇದುವರೆಗಿನ ಕಾರ್ಯಾಚರಣೆಯಲ್ಲಿ ಮೃತಪಟ್ಟ ಸೈನಿಕರಾದ ಹವ್ ಲಖ್ವಿಂದರ್ ಸಿಂಗ್, ಲ್ಯಾನ್ಸ್ ನಾಯಕ್ ಮುನೀಶ್ ಠಾಕೂರ್ ಮತ್ತು

ಉತ್ತರ ಸಿಕ್ಕಿಂನಲ್ಲಿ ಭಾರೀ ಭೂಕುಸಿತ: ದುರ್ಘಟನೆಯಲ್ಲಿ ಮೂವರು ಸೈನಿಕರು ಬಲಿ, 6 ಸೈನಿಕರು ಮಿಸ್ಸಿಂಗ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹುಬ್ಬಳ್ಳಿ: 11 ತಿಂಗಳ ಮಗುವಿಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com, ಜೂ.02 ಹುಬ್ಬಳ್ಳಿ: ರಾಜ್ಯದಲ್ಲಿ ಕೊರೋನಾ ಮಹಾಮಾರಿ ಸೋಂಕು ದಿನೇ ದಿನೇ ಹೆಚ್ಚಾಗುತ್ತಿದ್ದು, ಹುಬ್ಬಳ್ಳಿಯಲ್ಲಿ 11 ತಿಂಗಳ ಮಗುವಿಗೆ ಸೋಂಕು ದೃಢಪಟ್ಟಿದೆ. ಹುಬ್ಬಳ್ಳಿಯ ಬೈರಿದೇವರಕೊಪ್ಪ ಗ್ರಾಮದ 11 ತಿಂಗಳ ಮಗುವಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಗುವಿಗೆ ಹೃದಯ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ಕೊಡಿಸಲು ಹೋದಾಗ ಕೋವಿಡ್‌ ಸೋಂಕು ಇರುವುದು ಪತ್ತೆಯಾಗಿದೆ. ಸದ್ಯ ಮಗುವಿನ ಆರೋಗ್ಯ ಸ್ಥಿರವಾಗಿದೆ ಜಿಲ್ಲಾಧಿಕಾರಿ ದಿವ್ಯಾ ಪ್ರಭು ಮಾಹಿತಿ ನೀಡಿದ್ದಾರೆ. ಆತಂಕ ಪಡುವ ಅಗತ್ಯವಿಲ್ಲ. ಹೆಚ್ಚಿನ

ಹುಬ್ಬಳ್ಳಿ: 11 ತಿಂಗಳ ಮಗುವಿಗೆ ಕೊರೋನಾ ಪಾಸಿಟಿವ್ Read More »

ಕರ್ನಾಟಕ

ಪುತ್ತೂರು: ಬಿಜೆಪಿ ಮುಖಂಡ ಅರುಣ್ ಪುತ್ತಿಲ ಗಡಿಪಾರಿಗೆ ನೋಟಿಸ್

(ನ್ಯೂಸ್ ಕಡಬ) newskadaba.com ಕಡಬ, ಜೂ.02:   ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಉದ್ವಿಗ್ನತೆ ಬೆನ್ನಲ್ಲೇ ಇದೀಗ ಪೊಲೀಸರು ಹಿಂದೂ ಮುಖಂಡರ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. ಈ ಕಠಿಣ ಕ್ರಮದ ಭಾಗವಾಗಿ, ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪುತ್ತೂರು ವಿಭಾಗದ ಸಹಾಯಕ ಆಯುಕ್ತರು ಗಡೀಪಾರು ನೋಟಿಸ್ ಜಾರಿ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರ್ಗಿ ಜಿಲ್ಲೆಯ ಶಹಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡೀಪಾರು ಮಾಡಿ ನೋಟಿಸ್​​ನಲ್ಲಿ

ಪುತ್ತೂರು: ಬಿಜೆಪಿ ಮುಖಂಡ ಅರುಣ್ ಪುತ್ತಿಲ ಗಡಿಪಾರಿಗೆ ನೋಟಿಸ್ Read More »

ಕರಾವಳಿ, ಕರ್ನಾಟಕ

4,000 ಸಕ್ರಿಯ ಕೊರೊನಾ ಕೇಸ್‌ಗಳ ಗಡಿಯಲ್ಲಿ ಭಾರತ; ಕೇರಳದಲ್ಲಿಯೇ ಅತಿ ಹೆಚ್ಚು ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಕಡಬ, ಜೂ.02:  ದೇಶಾದ್ಯಂತ ದಿನದಿಂದ ದಿನಕ್ಕೆ ಕೋವಿಡ್ ಕೇಸ್ ಹೆಚ್ಚಾಗುತ್ತಿದೆ. ಸದ್ಯ ಸಕ್ರಿಯ ಕೊರೊನಾ ಪ್ರಕರಣಗಳ ಸಂಖ್ಯೆ 4,000 ಗಡಿಯಲ್ಲಿದೆ. ಈ ಪೈಕಿ ಕೇರಳ ರಾಜ್ಯದಲ್ಲಿಯೇ 1,400 ಕೊರೊನಾ ಕೇಸ್‌ಗಳು ವರದಿಯಾಗಿವೆ. ಭಾರತದಲ್ಲಿ ಕೋವಿಡ್ ಕೇಸ್‌ಗಳ ಸಂಖ್ಯೆ 4,000ದ ಗಡಿಯಲ್ಲಿದ್ದು, ಸೋಮವಾರ 3,961 ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಅತೀ ಹೆಚ್ಚು ಪ್ರಕರಣಗಳು ಕೇರಳದಲ್ಲಿ ವರದಿಯಾಗುತ್ತಿವೆ. ಕಳೆದ 24 ಗಂಟೆಯಲ್ಲಿ ತಮಿಳುನಾಡು, ಕೇರಳ, ಮಹಾರಾಷ್ಟ್ರ ಹಾಗೂ ದೆಹಲಿಯಲ್ಲಿ ತಲಾ ಒಬ್ಬೊಬ್ಬರಂತೆ ನಾಲ್ವರು ಸಾವನ್ನಪ್ಪಿದ್ದಾರೆ

4,000 ಸಕ್ರಿಯ ಕೊರೊನಾ ಕೇಸ್‌ಗಳ ಗಡಿಯಲ್ಲಿ ಭಾರತ; ಕೇರಳದಲ್ಲಿಯೇ ಅತಿ ಹೆಚ್ಚು ಪ್ರಕರಣ ದಾಖಲು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹಟ್ಟಿ ಚಿನ್ನದ ಗಣಿಯಲ್ಲಿ ಮಣ್ಣು ಕುಸಿದು ಕಾರ್ಮಿಕ ಸಾವು

(ನ್ಯೂಸ್ ಕಡಬ) newskadaba.com ಕಡಬ, ಜೂ.02:  ರಾಯಚೂರು: ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಹಟ್ಟಿ ಚಿನ್ನದ ಗಣಿಯ ಗಣಿಯಲ್ಲಿ ಭಾನುವಾರ ಗಣಿಯೊಂದರೊಳಗೆ ಮಣ್ಣು ಕುಸಿದು ಒಬ್ಬ ಕಾರ್ಮಿಕ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ಮಲ್ಲಪ್ಪ ಗಣಿಯಲ್ಲಿ 2,800 ಅಡಿ ಆಳದಲ್ಲಿ ಕೆಲಸ ಮಾಡುತ್ತಿದ್ದಾಗ ಮಣ್ಣು ಕುಸಿದು ಶರಣಬಸವ ಅಮರೇಶ್ ವೀರಾಪುರ (39) ಸಾವನ್ನಪ್ಪಿದ್ದಾರೆ. ಗಣಿಯಲ್ಲಿ ಸಿಲುಕಿದ್ದ ಗಾಳಿಯ ಪಾಕೆಟ್ ಸ್ಫೋಟಗೊಂಡು ಶರಣಬಸವ ಕಲ್ಲು ಮತ್ತು ಮಣ್ಣಿನ ಕೆಳಗೆ ಸಿಲುಕಿಕೊಂಡರು ಎಂದು ಮೂಲಗಳು ತಿಳಿಸಿವೆ. ಗಂಭೀರವಾಗಿ ಗಾಯಗೊಂಡಿದ್ದ ಮತ್ತೊಬ್ಬ ಕಾರ್ಮಿಕ

ಹಟ್ಟಿ ಚಿನ್ನದ ಗಣಿಯಲ್ಲಿ ಮಣ್ಣು ಕುಸಿದು ಕಾರ್ಮಿಕ ಸಾವು Read More »

ಕರ್ನಾಟಕ

ಈಜಿಪ್ಟ್ ತಲುಪಿದ ಸುಪ್ರಿಯಾ ಸುಳೆ ನೇತೃತ್ವದ ಸರ್ವಪಕ್ಷ ನಿಯೋಗ

(ನ್ಯೂಸ್ ಕಡಬ) newskadaba.com ಕಡಬ, ಜೂ.02:  ಭಯೋತ್ಪಾದನೆಯ ವಿರುದ್ಧ ಶೂನ್ಯ ಸಹಿಷ್ಣುತೆಯ ಕುರಿತು ಭಾರತದ ನಿಲುವನ್ನು ಮಂಡಿಸಲು ಎನ್‌ಸಿಪಿ ಎಸ್‌ಪಿ ಸಂಸದೆ ಸುಪ್ರಿಯಾ ಸುಳೆ ನೇತೃತ್ವದ ಸರ್ವಪಕ್ಷ ನಿಯೋಗವು ಈಜಿಪ್ಟ್ ತಲುಪಿದೆ. ಇಥಿಯೋಪಿಯಾ ಭೇಟಿಯನ್ನು ಮುಗಿಸಿದ ನಂತರ ನಿಯೋಗವು ಕೈರೋಗೆ ಆಗಮಿಸಿತು,ಈಜಿಪ್ಟ್ಗೆ ಭಾರತದ ರಾಯಭಾರಿ ಸುರೇಶ್ ರೆಡ್ಡಿ ನಿಯೋಗವನ್ನು ಬರಮಾಡಿಕೊಂಡರು. ಸಚಿವ ಮಟ್ಟದ ಮಾತುಕತೆಗಳು, ಸಂಸದೀಯ ವಿನಿಮಯಗಳು, ಚಿಂತಕರ ಚಾವಡಿಗಳೊಂದಿಗೆ ಸಂವಹನ ಮಾಧ್ಯಮ, ಭಾರತೀಯ ಸಮುದಾಯ ಮತ್ತು ಇತರರೊಂದಿಗೆ ನಿಯೋಗವು ಈಜಿಪ್ಟ್ನಲ್ಲಿ ತುಂಬಿದ ಮತ್ತು ಉತ್ಪಾದಕ ವೇಳಾಪಟ್ಟಿಯನ್ನು

ಈಜಿಪ್ಟ್ ತಲುಪಿದ ಸುಪ್ರಿಯಾ ಸುಳೆ ನೇತೃತ್ವದ ಸರ್ವಪಕ್ಷ ನಿಯೋಗ Read More »

ಬ್ರೇಕಿಂಗ್ ನ್ಯೂಸ್
Scroll to Top