ನಿರಂತರ ಮಳೆಗೆ ಮಣಿಪುರದಲ್ಲಿ ಪ್ರವಾಹ ಪರಿಸ್ಥಿತಿ; ಸಂಕಷ್ಟಕ್ಕೆ ಸಿಲುಕಿದ 19 ಸಾವಿರ ಜನ

(ನ್ಯೂಸ್ ಕಡಬ) newskadaba.com ಕಡಬ, ಜೂ.02:  ಕಳೆದ ನಾಲ್ಕು ದಿನಗಳಿಂದ ನಿರಂತರ ಮಳೆ ಸುರಿದ ಪರಿಣಾಮ ಮಣಿಪುರದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಈ ಇನ್ನಲೆ 19 ಸಾವಿರಕ್ಕೂ ಅಧಿಕ ಜನರು ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ಮಾಹಿತಿ ನೀಡಿದ್ದಾರೆ. ಧಾರಕಾರ ಮಳೆಯಾದ ಕಾರಣ ರಾಜ್ಯದ ನದಿಗಳು ಉಕ್ಕಿ ಹರಿಯುತ್ತಿವೆ. ಪ್ರವಾಹ ಪರಿಸ್ಥಿತಿ ಜತೆಗೆ ಭೂಕುಸಿತ ಉಂಟಾಗಿದೆ. ಪ್ರವಾಹದಿಂದ ಸುಮಾರು 3,365 ಮನೆಗಳು ಹಾನಿಗೊಳಗಾಗಿದ್ದು, 19,811 ಮಂದಿ ತೊಂದರೆಗೀಡಾಗಿದ್ದಾರೆ ಎಂದು ತಿಳಿದುಬಂದಿದೆ. ಪೂರ್ವ ಇಂಫಾಲ ಜಿಲ್ಲೆಯಲ್ಲಿ ಇರಿಲ್ […]

ನಿರಂತರ ಮಳೆಗೆ ಮಣಿಪುರದಲ್ಲಿ ಪ್ರವಾಹ ಪರಿಸ್ಥಿತಿ; ಸಂಕಷ್ಟಕ್ಕೆ ಸಿಲುಕಿದ 19 ಸಾವಿರ ಜನ Read More »

ಬ್ರೇಕಿಂಗ್ ನ್ಯೂಸ್

ವಿಶ್ವದ ನಂ.1 ಗ್ರಾಂಡ್ ಮಾಸ್ಟರ್ ಕಾರ್ಲ್ಸನ್‌ಗೆ ಸೋಲುಣಿಸಿದ ಗುಕೇಶ್

(ನ್ಯೂಸ್ ಕಡಬ) newskadaba.com ಕಡಬ, ಜೂ.02:  ಹಾಲಿ ವಿಶ್ವ ಚಾಂಪಿಯನ್ ಡಿ. ಗುಕೇಶ್ ಅವರು ನಾರ್ವೆ ಚೆಸ್‌ನ 6 ನೇ ಸುತ್ತಿನಲ್ಲಿ ವಿಶ್ವದ ನಂಬರ್ 1 ಗ್ರಾಂಡ್ ಮಾಸ್ಟರ್ ಮ್ಯಾಗ್ನಸ್ ಕಾರ್ಲ್ಸನ್ ಅವರನ್ನು ಮೊದಲ ಬಾರಿಗೆ ಸೋಲಿಸುವ ಮೂಲಕ ತಮ್ಮ ಪ್ರತಿಕಾರ ತೀರಿಸಿಕೊಂಡರು. ಈ ಗೆಲುವು 19 ವರ್ಷದ ಗುಕೇಶ್ ಅವರನ್ನು 8.5 ಅಂಕಗಳೊಂದಿಗೆ ಮೂರನೇ ಸ್ಥಾನಕ್ಕೇರಿಸಿದೆ. ಮತ್ತು ಅವರು ಜಂಟಿ ನಾಯಕರಾದ ಕಾಲ್ಸರ್ ನ್ ಮತ್ತು ಅಮೇರಿಕನ್ ಗ್ಯಾಂಡ್‌ಮಾಸ್ಟರ್ ಫ್ಯಾಬಿಯಾನೊ ಕರುವಾನಾ ಅವರಿಗಿಂತ ಕೇವಲ ಒಂದು

ವಿಶ್ವದ ನಂ.1 ಗ್ರಾಂಡ್ ಮಾಸ್ಟರ್ ಕಾರ್ಲ್ಸನ್‌ಗೆ ಸೋಲುಣಿಸಿದ ಗುಕೇಶ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ರಾಜ್ಯಾದ್ಯಾಂತ ಜೂನ್ 8ರವರೆಗೆ ಸಾಧಾರಣ ಮಳೆ

(ನ್ಯೂಸ್ ಕಡಬ) newskadaba.com ಕಡಬ, ಜೂ.02: ಕರ್ನಾಟಕದಾದ್ಯಂತ ಜೂನ್ 8ರವರೆಗೂ ಸಾಧಾರಣ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಎರಡು ವಾರದಿಂದ ಕರ್ನಾಟಕದಾದ್ಯಂತ ಎಡಬಿಡದೆ ಸುರಿದ ಭಾರೀ ಮಳೆಯಿಂದಾಗಿ ನಾನಾ ಅವಾಂತರ ಸೃಷ್ಟಿಯಾಗಿ, ಜನಜೀವನ ಅಸ್ತವ್ಯಸ್ತಗೊಂಡಿತ್ತು. ಆದರೆ ಮಳೆ ಇದೀಗ ಕೊಂಚ ಬಿಡುವು ಪಡೆದಿದ್ದು, ಜೂನ್ 8ರವರೆಗೆ ಸಾಧಾರಣ ಮಳೆಯಾಗಲಿದೆ. ಇನ್ನು ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ

ರಾಜ್ಯಾದ್ಯಾಂತ ಜೂನ್ 8ರವರೆಗೆ ಸಾಧಾರಣ ಮಳೆ Read More »

ಕರ್ನಾಟಕ

ಬಂಟ್ವಾಳ:ಪ್ರಭಾಕರ ಭಟ್ ವಿರುದ್ದ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಕಡಬ, ಜೂ.02: ಸುಹಾಸ್ ಶೆಟ್ಟಿಯ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ  ಭಾಷಣ ಮಾಡಿದ್ದಾರೆ ಎಂದು ಆರೋಪಿ ಆ‌ರ್.ಎಸ್.ಎಸ್. ಮುಖಂಡ ಡಾ.ಪ್ರಭಾಕರ ಭಟ್ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಾವಳಪಡೂರು ಗ್ರಾಮದ ಮದ್ವ ಪ್ಯಾಲೇಸ್ ಕಲ್ಯಾಣ ಮಂಟಪದ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ಜನರನ್ನುದ್ದೇಶಿಸಿ ಭಾಷಣ ಮಾಡುವ ವೇಳೆ, ಸಮಾಜದ ಸ್ವಾಸ್ತ್ರ ಕೆಡುವಂತೆ, ಮತಿಯ ಗುಂಪುಗಳ ನಡುವೆ ವೈಮನಸ್ಸುಂಟು ಮಾಡುವಂತೆ, ಪ್ರಚೋದನಾತ್ಮಕವಾಗಿ ಹೇಳಿಕೆಯನ್ನು ನೀಡಿರುತ್ತಾರೆ.

ಬಂಟ್ವಾಳ:ಪ್ರಭಾಕರ ಭಟ್ ವಿರುದ್ದ ಪ್ರಕರಣ ದಾಖಲು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸೌದಿ ಅರೇಬಿಯಾದಲ್ಲಿ ಕಾಸರಗೋಡು ಮೂಲದ ಟ್ಯಾಕ್ಸಿ ಚಾಲಕನನ್ನು ಗುಂಡಿಕ್ಕಿ ಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಮೇ. 31. ಕಾಸರಗೋಡು ಮೂಲದ ಟ್ಯಾಕ್ಸಿ ಚಾಲಕರೊಬ್ಬರನ್ನು ರವಿವಾರ ಬೆಳಗಿನ ಜಾವ ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಸೌದಿ ಅರೇಬಿಯದ ಅಸೀರ್ ಪ್ರಾಂತ್ಯದ ಬಿಶಾ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು 41 ವರ್ಷದ ಬಷೀರ್ ಎಂದು ಗುರುತಿಸಲಾಗಿದೆ. ಅವರು ಟ್ಯಾಕ್ಸಿ ಚಾಲಕರಾಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಕಳೆದ 13 ವರ್ಷಗಳಿಂದ ಬಷೀರ್ ಅವರು ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದರು. ಅವರು ಮೊದಲು ಹೌಸ್ ಡ್ರೈವರ್ ವೀಸಾದ ಮೇಲೆ ಸೌದಿಗೆ ಆಗಮಿಸಿದ್ದರು ಎನ್ನಲಾಗಿದೆ.

ಸೌದಿ ಅರೇಬಿಯಾದಲ್ಲಿ ಕಾಸರಗೋಡು ಮೂಲದ ಟ್ಯಾಕ್ಸಿ ಚಾಲಕನನ್ನು ಗುಂಡಿಕ್ಕಿ ಹತ್ಯೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ದ.ಕ. ಜಿಲ್ಲೆಯಲ್ಲಿ ಅಪರಾಧ ಕೃತ್ಯಗಳ ವಿರುದ್ಧ ಜಂಟಿ ಕಾರ್ಯಾಚರಣೆ : ಸುಧೀರ್ ರೆಡ್ಡಿ

(ನ್ಯೂಸ್ ಕಡಬ) newskadaba.com ಕಡಬ, ಮೇ. 31. ಮಂಗಳೂರು : ದ.ಕ. ಜಿಲ್ಲೆಯ ನಗರ ಆಗಿರಲಿ, ಗ್ರಾಮಾಂತರ ಆಗಿರಲಿ ಎಲ್ಲೇ ಯಾವುದೇ ರೀತಿಯ ಅಪರಾಧ ಕೃತ್ಯ ನಡೆದಾಗ ಅಥವಾ ಅಕ್ರಮ ಚಟುವಟಿಕೆಗಳು ನಡೆದಾಗ ಅದನ್ನು ಜಂಟಿ ಕಾರ್ಯಾಚರಣೆಯ ಮೂಲಕ ನಿಭಾಯಿಸಲಿದ್ದೇವೆ ಎಂದು ಮಂಗಳೂರಿನ ನೂತನ ಕಮಿಷನ‌ರ್ ಸುಧೀರ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಶನಿಚಾರ ತಮ್ಮನ್ನು ಭೇಟಿಯಾದ ಸುದ್ದಿಗಾರರ ಜತೆ ಮಾತನಾಡಿದ ಅವರು, ಕ್ರಿಮಿನಲ್‌ಗಳು ಜಿಲ್ಲೆಯ ಯಾವುದೇ ಮೂಲೆಯಲ್ಲಿ ಯಾವುದೇ ರೀತಿಯ ಅಪರಾಧ ಕೃತ್ಯ ಎಸಗಿದರೂ

ದ.ಕ. ಜಿಲ್ಲೆಯಲ್ಲಿ ಅಪರಾಧ ಕೃತ್ಯಗಳ ವಿರುದ್ಧ ಜಂಟಿ ಕಾರ್ಯಾಚರಣೆ : ಸುಧೀರ್ ರೆಡ್ಡಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಾಲ್ಯ ವಿವಾಹ, ಬಾಲ ಗರ್ಭಿಣಿ ಪ್ರಕರಣಗಳ ಹೆಚ್ಚಳ; ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಕೇಸ್‌ ಹಾಕಿ ಎಂದ ಸಿಎಂ

(ನ್ಯೂಸ್ ಕಡಬ) newskadaba.com ಕಡಬ, ಮೇ. 31. ಬೆಂಗಳೂರು: ಹಿಂದುಳಿದವರು, ದಲಿತರು, ಅಶಿಕ್ಷಿತರು ಇರುವ ಕಡೆ ಬಾಲ್ಯವಿವಾಹ (Child Marriage) ಮತ್ತು ಬಾಲಗರ್ಭಿಣಿ ಪ್ರಕರಣಗಳು ಇರುತ್ತವೆ. ಇದನ್ನು ಸಮರ್ಪಕವಾಗಿ ತಡೆಯಬೇಕು ಎಂದು ನಿಮಗೆ ಅನ್ನಿಸಲ್ವಾ?, ಸರಿಯಾಗಿ ನಿಗಾ ವಹಿಸಿ, ವರದಿ ನೀಡದ ಪಿಡಿಒಗಳು, ರೆವಿನ್ಯೂ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಬೇಕು. ಅಗತ್ಯ ಇರುವ ಕಡೆ ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಕೇಸು ಹಾಕಿ ಕಾನೂನು ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದರು. ನಾನಾ ಇಲಾಖೆಗಳ ಪ್ರಗತಿ ಪರಿಶೀಲನೆ

ಬಾಲ್ಯ ವಿವಾಹ, ಬಾಲ ಗರ್ಭಿಣಿ ಪ್ರಕರಣಗಳ ಹೆಚ್ಚಳ; ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಕೇಸ್‌ ಹಾಕಿ ಎಂದ ಸಿಎಂ Read More »

ಕರ್ನಾಟಕ

ದ್ವೇಶ ಭಾಷಣ, ಪ್ರಚೋದನಕಾರಿ ಪೋಸ್ಟ್ ಗಳ ವಿರುದ್ಧ ಕಾನೂನು ಕ್ರಮ-ಮುಂದಿನ ಅಧಿವೇಶನದಲ್ಲಿ ಚರ್ಚೆ; ಗುಂಡೂರಾವ್

(ನ್ಯೂಸ್ ಕಡಬ) newskadaba.com ಕಡಬ, ಮೇ. 31. ಈ ವರ್ಷದ ಎಸ್​ಎಸ್​ಎಲ್​​ಸಿ ಪರೀಕ್ಷೆಯಲ್ಲಿ 5 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಸಾಗುವ ಮೂಲಕ ಶೇ.62.34ರಷ್ಟು ಫಲಿತಾಂಶ ಬಂದಿದೆ. ಕಳೆದ ವರ್ಷಕ್ಕಿಂತ ಈ ವರ್ಷ ಫಲಿತಾಂಶ ಕಡಿಮೆ ಬಂದಿದೆ. ಈ ನಿಟ್ಟಿನಲ್ಲಿ ಇಂದು ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನೆ ಸಭೆ ಮಾಡಿದ ಸಿಎಂ ಸಿದ್ದರಾಮಯ್ಯ ಎಸ್​ಎಸ್​ಎಲ್​​ಸಿ ಫಲಿತಾಂಶ ವಿಚಾರವಾಗಿ ಮಹತ್ವದ ಚರ್ಚೆ ಮಾಡಿದ್ದಾರೆ. DDPI ಗಳಿಗೆ ನೋಟಿಸ್ ನೀಡಿ, ಕ್ರಮ ಕೈಗೊಳ್ಳಿ: ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಿಎಂ ಸೂಚನೆ SSLC

ದ್ವೇಶ ಭಾಷಣ, ಪ್ರಚೋದನಕಾರಿ ಪೋಸ್ಟ್ ಗಳ ವಿರುದ್ಧ ಕಾನೂನು ಕ್ರಮ-ಮುಂದಿನ ಅಧಿವೇಶನದಲ್ಲಿ ಚರ್ಚೆ; ಗುಂಡೂರಾವ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎಸೆಸೆಲ್ಸಿಯಲ್ಲಿ‌ ಶೇ.60ಕ್ಕಿಂತ ಕಡಿಮೆ ಫಲಿತಾಂಶ ಬಂದ ಜಿಲ್ಲೆಗಳ ಡಿಡಿಪಿಐಗಳಿಗೆ ನೋಟಿಸ್ : ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಕಡಬ, ಮೇ. 31. ಈ ವರ್ಷದ ಎಸ್​ಎಸ್​ಎಲ್​​ಸಿ ಪರೀಕ್ಷೆಯಲ್ಲಿ 5 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಸಾಗುವ ಮೂಲಕ ಶೇ.62.34ರಷ್ಟು ಫಲಿತಾಂಶ ಬಂದಿದೆ. ಕಳೆದ ವರ್ಷಕ್ಕಿಂತ ಈ ವರ್ಷ ಫಲಿತಾಂಶ ಕಡಿಮೆ ಬಂದಿದೆ. ಈ ನಿಟ್ಟಿನಲ್ಲಿ ಇಂದು ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನೆ ಸಭೆ ಮಾಡಿದ ಸಿಎಂ ಸಿದ್ದರಾಮಯ್ಯ ಎಸ್​ಎಸ್​ಎಲ್​​ಸಿ ಫಲಿತಾಂಶ ವಿಚಾರವಾಗಿ ಮಹತ್ವದ ಚರ್ಚೆ ಮಾಡಿದ್ದಾರೆ. DDPI ಗಳಿಗೆ ನೋಟಿಸ್ ನೀಡಿ, ಕ್ರಮ ಕೈಗೊಳ್ಳಿ: ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಿಎಂ ಸೂಚನೆ SSLC

ಎಸೆಸೆಲ್ಸಿಯಲ್ಲಿ‌ ಶೇ.60ಕ್ಕಿಂತ ಕಡಿಮೆ ಫಲಿತಾಂಶ ಬಂದ ಜಿಲ್ಲೆಗಳ ಡಿಡಿಪಿಐಗಳಿಗೆ ನೋಟಿಸ್ : ಸಿದ್ದರಾಮಯ್ಯ Read More »

ಕರ್ನಾಟಕ

ಮೈಕ್ರೋ ಫೈನಾನ್ಸ್‌ ಕಿರುಕುಳ, ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಮೇ. 31. ಮಡಿಕೇರಿ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಂದು ಜೀವ ಬಲಿಯಾಗಿದೆ. ಕಿರು ಸಾಲದವರ ಕಿರುಕುಳ ತಾಳಲಾಗದೆ ಗುಂಡು ಹಾರಿಸಿಕೊಂಡು ಮಾಜಿ ಯೋಧರೊಬ್ಬರು ಅತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗಿನಲ್ಲಿ ನಡೆದಿದೆ. ಮಡಿಕೇರಿಯ ಮಹಿಳಾ ಸಮಾಜದ ಗೋದಾಮಿನಲ್ಲಿ ಮಾಜಿ ಯೋಧ ದೇವಜನ ಜಗದೀಶ್ (56) ಆತ್ಮಹತ್ಯೆಗೆ ಶರಣಾಗಿದ್ದಾರೆ. ಜಗದೀಶ್ ಅವರು ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದು, ಆರ್ಥಿಕ ಸಮಸ್ಯೆ, ಮೈಕ್ರೋ ಫೈನಾನ್ಸ್‌ನಿಂದ ಕಿರಿಕಿರಿ ಎಂದು ಉಲ್ಲೇಖಿಸಿದ್ದಾರೆ. ಮಡಿಕೇರಿ ನಗರ ಪೊಲೀಸ್

ಮೈಕ್ರೋ ಫೈನಾನ್ಸ್‌ ಕಿರುಕುಳ, ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top