ಇಂದಿನ ಚಿನ್ನದ ದರ

(ನ್ಯೂಸ್ ಕಡಬ) newskadaba.com ಕಡಬ, ಮೇ. 31. ಬೆಂಗಳೂರು: ಚಿನ್ನದ ದರದಲ್ಲಿ ಶನಿವಾರ ಯಥಾಸ್ಥಿತಿ ಕಂಡು ಬಂದಿದೆ. ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 8,920 ರೂ.ಗೆ ತಲುಪಿದೆ. ಇನ್ನು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 9,731 ರೂ.ಗೆ ಬಂದು ನಿಂತಿದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 71,360 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 89,200 ರೂ. ಮತ್ತು 100 ಗ್ರಾಂಗೆ 8,92,200 ರೂ. ನೀಡಬೇಕಾಗುತ್ತದೆ. ಇನ್ನು […]

ಇಂದಿನ ಚಿನ್ನದ ದರ Read More »

ಕರ್ನಾಟಕ

ರಾಜ್ಯದಲ್ಲಿ ಕೊರೊನಾ ಭೀತಿ: ಶಾಲೆಗಳಿಗೆ ಆರೋಗ್ಯ ಇಲಾಖೆಯಿಂದ ಗೈಡ್ಲೈನ್ಸ್

(ನ್ಯೂಸ್ ಕಡಬ) newskadaba.com ಕಡಬ, ಮೇ. 31. ಒಂದೆಡೆ ಬೇಸಿಗೆ ರಜೆ ಮುಗಿಸಿಕೊಂಡು ವಿದ್ಯಾರ್ಥಿಗಳು ವಾಪಸ್ ಶಾಲೆಗಳತ್ತ ಮುಖ ಮಾಡಿದ್ದಾರೆ. ಇದರ ನಡುವೆ ಇದೀಗ ರಾಜ್ಯದಲ್ಲಿ ದಿನೇ ದಿನೇ ಕೊವಿಡ್ ಆತಂಕ ಹೆಚ್ಚಾಗುತ್ತಿದೆ. ಮೊನ್ನೆ ನಡೆದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಮಕ್ಕಳಲ್ಲಿ ನೆಗಡಿ, ಜ್ವರ, ಕೆಮ್ಮು ಇದ್ದರೆ ಅವರಿಗೆ ಕಡ್ಡಾಯವಾಗಿ ರಜೆ ನೀಡಬೇಕೆಂದು ಸೂಚಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ರಾಜ್ಯ ಆರೋಗ್ಯ ಇಲಾಖೆ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಸರ್ಕಾರಿ ಹಾಗೂ ಖಾಸಗಿ

ರಾಜ್ಯದಲ್ಲಿ ಕೊರೊನಾ ಭೀತಿ: ಶಾಲೆಗಳಿಗೆ ಆರೋಗ್ಯ ಇಲಾಖೆಯಿಂದ ಗೈಡ್ಲೈನ್ಸ್ Read More »

ಆರೋಗ್ಯ ಮಾಹಿತಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಣಿಪುರದಲ್ಲಿ ನಿಷೇಧಿತ ಸಂಘಟನೆಯ 9 ಉಗ್ರರ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಮೇ. 31. ಮಣಿಪುರದಲ್ಲಿ ವಿವಿಧ ನಿಷೇಧಿತ ಸಂಘಟನೆಗಳಿಗೆ ಸೇರಿದ ಒಂಬತ್ತು ಉಗ್ರರನ್ನು ಭದ್ರತಾ ಪಡೆಗಳು ಬಂಧಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಸುಲಿಗೆ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ನಿಷೇಧಿತ ಕಾಂಗ್ರೇ ಯಾವೋಲ್ ಕನ್ನಾ ಲುಪ್ (ಕೆವೈಕೆಎಲ್) ನ ಮೂವರು ಸಕ್ರಿಯ ಕಾರ್ಯಕರ್ತರನ್ನು ಬಿಷ್ಣುಪುರ ಜಿಲ್ಲೆಯ ಲೀಮಾಪೋಕ್ಷಂನಿಂದ ಬಂಧಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಅವರ ಬಳಿ ಎರಡು ಬಂದೂಕುಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು. ತೆಂಗೋಪಾಲ್ ಜಿಲ್ಲೆಯ ಗ್ಯಾಂಗ್ಲಿಜಾಂಗ್

ಮಣಿಪುರದಲ್ಲಿ ನಿಷೇಧಿತ ಸಂಘಟನೆಯ 9 ಉಗ್ರರ ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆ; ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ 6 ಜಿಲ್ಲೆಗಳಿಗೆ ರಡ್ ಅಲರ್ಟ್ ಘೋಷಣೆ

(ನ್ಯೂಸ್ ಕಡಬ) newskadaba.com ಕಡಬ, ಮೇ. 31. ಬೆಂಗಳೂರು: ಅವಧಿಗೂ ಮುನ್ನವೇ ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದ್ದು, ಎಲ್ಲೆಡೆ ಭಾರೀ ಮಳೆಯಾಗುತ್ತಿದ್ದು, ವಾಯುಭಾರ ಕುಸಿತ ಮುಂಗಾರು ಮಳೆಯ ಅಬ್ಬರ ಹೆಚ್ಚಿಸಿದೆ. ಇದರ ನಡುವೆ ಇನ್ನು ಮೂರು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲ ಜಿಲ್ಲೆಗಳಿಗೆ ರೆಡ್​ ಅಲರ್ಟ್ ಘೋಷಣೆ ಮಾಡಿದ್ದು, ಭಾರೀ ಮಳೆ ಹಿನ್ನೆಲೆ ಶಾಲೆ-ಕಾಲೇಜಿಗೂ ರಜೆ ಘೋಷಣೆ ಮಾಡಲಾಗಿದೆ. 6 ಜಿಲ್ಲೆಗಳಿಗೆ ರೆಡ್ ಅಲರ್ಟ್​ ಉತ್ತರ ಕನ್ನಡ, ಉಡುಪಿ,

ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆ; ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ 6 ಜಿಲ್ಲೆಗಳಿಗೆ ರಡ್ ಅಲರ್ಟ್ ಘೋಷಣೆ Read More »

ಕರ್ನಾಟಕ

ಸಾರ್ವಜನಿಕ ಸ್ಥಳದಲ್ಲಿ ಗುಟ್ಕಾ ಉಗುಳುವುದು, ಸಿಗರೇಟು ಸೇದಿದರೆ ದಂಡ – 1,000 ರೂ.ಗೆ ಏರಿಕೆ

(ನ್ಯೂಸ್ ಕಡಬ) newskadaba.com ಕಡಬ, ಮೇ. 31. ಬೆಂಗಳೂರು : ಕರ್ನಾಟಕ ರಾಜ್ಯಾದ್ಯಂತ ಹುಕ್ಕಾ ಬಾರ್ ತೆರೆಯುವುದು ಅಥವಾ ನಡೆಸುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಗೆಜೆಟ್ ನೋಟಿಫಿಕೇಷನ್ ಹೊರಡಿಸಿದೆ. 21 ವರ್ಷಗಳಿಗಿಂತ ಕಡಿಮೆ ವಯಸ್ಸಿನವರಿಗೆ ಸಿಗರೇಟ್ ಮಾರಾಟ ಹಾಗೂ ಹುಕ್ಕಾ ಬಾರ್ ನಿಷೇಧಿಸುವ ಮಸೂದೆಗೆ ರಾಷ್ಟ್ರಪತಿಗಳು ಸಹಿ ಹಾಕಿದ್ದಾರೆ. ಇದರ ಬೆನ್ನಲ್ಲೇ ಸಿಗರೇಟುಗಳ ಮತ್ತು ಇತರ ತಂಬಾಕು ಉತ್ಪನ್ನಗಳ (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆ, ಸರಬರಾಜು ಮತ್ತು ವಿತರಣೆಯ ವಿನಿಯಮನ) (ಕರ್ನಾಟಕ ತಿದ್ದುಪಡಿ) ಅಧಿನಿಯಮ

ಸಾರ್ವಜನಿಕ ಸ್ಥಳದಲ್ಲಿ ಗುಟ್ಕಾ ಉಗುಳುವುದು, ಸಿಗರೇಟು ಸೇದಿದರೆ ದಂಡ – 1,000 ರೂ.ಗೆ ಏರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯಾದ್ಯಂತ ಲೋಕಾಯುಕ್ತ ದಾಳಿ, ಭ್ರಷ್ಟ ಅಧಿಕಾರಿಗಳಿಗೆ ಶಾಕ್

(ನ್ಯೂಸ್ ಕಡಬ) newskadaba.com ಕಡಬ, ಮೇ. 31. ಬೆಂಗಳೂರು : ರಾಜ್ಯಾದ್ಯಂತ ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ ಎದುರಾಗಿದ್ದು, ಗದಗ, ಬಳ್ಳಾರಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಮೇಲೆ ಹಲವು ಅಧಿಕಾರಿಗಳ ಮನೆ, ಕಚೇರಿಗಳಿಗೆ ದಾಳಿ ನಡೆಸಲಾಗಿದೆ. ಗದಗ ನಿರ್ಮಿತಿ ಕೇಂದ್ರ ಯೋಜನಾ ನಿರ್ದೇಶಕ ಗಂಗಾಧರ್ ಶಿರೋಳ ಮನೆ, ಕಚೇರಿ ಸೇರಿ 6 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ರಾಜ್ಯಾದ್ಯಂತ ಲೋಕಾಯುಕ್ತ ದಾಳಿ, ಭ್ರಷ್ಟ ಅಧಿಕಾರಿಗಳಿಗೆ ಶಾಕ್ Read More »

ಕರ್ನಾಟಕ

ಬಂಟ್ವಾಳ: ಅಬ್ದುಲ್ ರಹಿಮಾನ್ ಹತ್ಯೆ ಕೇಸ್; ಮತ್ತೆ ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಮೇ. 31. ಮೇ 27ರಂದು ರಂದು ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ನಡೆದ ಅಬ್ದುಲ್ ರಹಿಮಾನ್ ಎಂಬವರ ಕೊಲೆ ಮತ್ತು ಕಲಂದರ್ ಶಾಫಿ ಎಂಬವರ ಮೇಲೆ ನಡೆದ ಗಂಭೀರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೂವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಇದೀಗ ಶುಕ್ರವಾರ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆಯಲಾಗಿದೆ. ಬಂಟ್ವಾಳದ ತೆಂಕಬೆಳ್ಳುರು ಗ್ರಾಮದ ಸುಮಿತ್ ಆಚಾರ್ಯ (27) ಹಾಗೂ ಬಂಟ್ವಾಳದ ಬಡಗಬೆಳ್ಳೂರು ಗ್ರಾಮದ ರವಿರಾಜ್

ಬಂಟ್ವಾಳ: ಅಬ್ದುಲ್ ರಹಿಮಾನ್ ಹತ್ಯೆ ಕೇಸ್; ಮತ್ತೆ ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಕೊರೊನಾಕ್ಕೆ ಮತ್ತೊಂದು ಬಲಿ, ಟೆಸ್ಟ್ ಕಡ್ಡಾಯಗೊಳಿಸಿದ ಕೇಂದ್ರ

(ನ್ಯೂಸ್ ಕಡಬ) newskadaba.com ಕಡಬ, ಮೇ. 31. ರಾಜ್ಯದಲ್ಲಿ ಕೊರೊನಾ ಹೆಚ್ಚಾಗುತ್ತಿದ್ದು ಜನರಲ್ಲಿ ಆತಂಕ ತಂದಿಟ್ಟಿದೆ. ಈ ಮಧ್ಯೆ ಇಂದು ಮೈಸೂರಲ್ಲಿ 63ವರ್ಷ ಪುರುಷ ಕೊರೊನಾಗೆ ಬಲಿಯಾಗಿದ್ದಾನೆ. ಈ ಮೂಲಕ ಕೊರೊನಾಗೆ ಬಲಿಯಾದವರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ. ಇನ್ನೊಂದೆಡೆ SARI ಗುಣಲಕ್ಷಣ ಹೊಂದಿರುವವರಿಗೆ ಕೊರೊನಾ ಟೆಸ್ಟ್ ಕಡ್ಡಾಯಗೊಳಿಸಿ ಕೇಂದ್ರ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ. ಮುಂಗಾರಿನ ಎಂಟ್ರಿ ಆಗಿರೋದರಿಂದ ಕೊರೊನಾ ಸೋಂಕು ವೇಗವಾಗಿ ಹರಡೋಕೆ ಶುರುವಾಗಿದ್ದು ರಾಜ್ಯದ ಕೊರೊನಾ ಪಾಸಿಟಿವಿಟಿ ರೇಟ್ ಶೇಕಡಾ 24ರ ಗಡಿ ದಾಟಿದೆ.

ರಾಜ್ಯದಲ್ಲಿ ಕೊರೊನಾಕ್ಕೆ ಮತ್ತೊಂದು ಬಲಿ, ಟೆಸ್ಟ್ ಕಡ್ಡಾಯಗೊಳಿಸಿದ ಕೇಂದ್ರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರಾವಳಿಯಲ್ಲಿ ಯುವಕನ ಕೊಲೆ- ಸರಕಾರದ ವೈಫಲ್ಯ ಆರೋಪ ಕಡಬ ಬ್ಲಾಕ್ ಯುವ ಕಾಂಗ್ರೆಸ್ ಉಪಾಧ್ಯಕ್ಷ ರಾಜೀನಾಮೆ

(ನ್ಯೂಸ್ ಕಡಬ) newskadaba.com ಕಡಬ, ಮೇ. 28. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೊಲ್ತಮಜಲು ಎಂಬಲ್ಲಿ ಅಮಾಯಕ ಯುವಕ ಅಬ್ದುಲ್ ರಹೀಂ ಎಂಬಾತನ ಹತ್ಯೆ ಖಂಡಿಸಿ ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿತನಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಕಡಬ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸಿಯಾಬುದ್ದೀನ್ ಸುಂಕದಕಟ್ಟೆ ಅವರು ಬುಧವಾರದಂದು ತನ್ನ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಸರಕಾರದ ಆಡಳಿತ ವ್ಯವಸ್ಥೆಯಿಂದ ತಾನು ಬೇಸೆತ್ತಿದ್ದು, ಜನರಲ್ಲಿ ಕಾನೂನಿನ ಮೇಲಿನ ನಂಬಿಕೆ ಕಡಿಮೆಯಾಗಿದೆ. ಈ ಘಟನೆಯಿಂದ ಕಾಂಗ್ರೆಸ್ ಕಾರ್ಯಕರ್ತರಿಗೆ ಮುಜುಗರವಾಗಿದೆ ಎಂದು ಅವರು

ಕರಾವಳಿಯಲ್ಲಿ ಯುವಕನ ಕೊಲೆ- ಸರಕಾರದ ವೈಫಲ್ಯ ಆರೋಪ ಕಡಬ ಬ್ಲಾಕ್ ಯುವ ಕಾಂಗ್ರೆಸ್ ಉಪಾಧ್ಯಕ್ಷ ರಾಜೀನಾಮೆ Read More »

ಕರಾವಳಿ, ಕರ್ನಾಟಕ

ಕಡಬ ಸೇರಿದಂತೆ 5 ತಾಲೂಕುಗಳಲ್ಲಿ 3 ದಿನ ನಿಷೇಧಾಜ್ಞೆ ಜಾರಿ

ಮಂಗಳೂರು, ಮೇ.27. ಬಂಟ್ವಾಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆಗೈದ ನಂತರ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ದಕ್ಷಿಣ ಕನ್ನಡ ಜಿಲ್ಲಾಡಳಿತವು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ, 2023 ರ ಸೆಕ್ಷನ್ 163 ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿದೆ. ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಭಂಗ ಉಂಟಾಗುವ ಸಾಧ್ಯತೆ ಇದೆ ಎಂದು ಪೊಲೀಸ್ ವರಿಷ್ಠಾಧಿಕಾರಿಗಳು ನೀಡಿದ್ದ ವರದಿಯನ್ನು ಉಲ್ಲೇಖಿಸಿ ಜಿಲ್ಲಾಧಿಕಾರಿ ಅವರು ಮೇ 27 ರಂದು ಆದೇಶ

ಕಡಬ ಸೇರಿದಂತೆ 5 ತಾಲೂಕುಗಳಲ್ಲಿ 3 ದಿನ ನಿಷೇಧಾಜ್ಞೆ ಜಾರಿ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top