ಅರಣ್ಯ ಇಲಾಖೆಯ ರಾಯಭಾರಿಯಾದ ಅನಿಲ್ ಕುಂಬ್ಳೆ

(ನ್ಯೂಸ್ ಕಡಬ) newskadaba.com, ಮೇ.27. ಮಾಜಿ ಕ್ರಿಕೆಟಿಗ, ಕನ್ನಡಿಗ ಅನಿಲ್ ಕುಂಬ್ಳೆ ಇನ್ನು ಮುಂದೆ ಅರಣ್ಯ ಇಲಾಖೆಯ ರಾಯಭಾರಿಯಾಗಲಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದರು. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅನಿಲ್ ಕುಂಬ್ಳೆ ರಾಯಭಾರಿ ಆಗಿರೋ ವಿಚಾರವನ್ನು ಸ್ಪಷ್ಟಪಡಿಸಿದರು. ಅನಿಲ್ ಕುಂಬ್ಳೆ ಅವರು ಅರಣ್ಯ ಇಲಾಖೆ ರಾಯಭಾರಿಯಾಗಲು ಒಪ್ಪಿಗೆ ನೀಡಿದ್ದಾರೆ ಎಂದು ಹೇಳಿದರು. ಈ ಹಿಂದೆ ಕರ್ನಾಟಕ ವನ್ಯಜೀವಿ ಮಂಡಳಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವ ಅನಿಲ್ ಕುಂಬ್ಳೆ ಅವರಿಗೆ ಇದೆ. ಇವರು […]

ಅರಣ್ಯ ಇಲಾಖೆಯ ರಾಯಭಾರಿಯಾದ ಅನಿಲ್ ಕುಂಬ್ಳೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಿಜೆಪಿಯಿಂದ ಶಾಸಕರಾದ ಶಿವರಾಂ ಹೆಬ್ಬಾರ್, ಎಸ್.ಟಿ. ಸೋಮಶೇಖರ್ ಉಚ್ಚಾಟನೆ

(ನ್ಯೂಸ್ ಕಡಬ) newskadaba.com, ಮೇ.27. ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದ ಹಿನ್ನಲೆಯಲ್ಲಿ ಬಿಜೆಪಿ ಶಾಸಕರಾದ ಎಸ್.ಟಿ.ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದಲೇ ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ. ಕಳೆದ ಮಾರ್ಚ್ 26ರಂದು ಪಕ್ಷ ವಿರೋಧಿ ಚಟುವಟಿಕೆ . ಹಿನ್ನಲೆಯಲ್ಲಿ ಬಿಜಾಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಚಾಟಿಸಿದ ಬೆನ್ನಲ್ಲೇ ಕೇಂದ್ರ ಬಿಜೆಪಿ ವರಿಷ್ಠರು ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಅವರುಗಳಿಗೂ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದಲೇ ಗೇಟ್ ಪಾಸ್ ನೀಡಿದೆ. ಹಲವು

ಬಿಜೆಪಿಯಿಂದ ಶಾಸಕರಾದ ಶಿವರಾಂ ಹೆಬ್ಬಾರ್, ಎಸ್.ಟಿ. ಸೋಮಶೇಖರ್ ಉಚ್ಚಾಟನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವೃದ್ಧರು, ಕಾಯಿಲೆಯಿರುವವರಿಗೆ ಮಾಸ್ಕ್ ಕಡ್ಡಾಯ: ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com, ಮೇ.27. ಬೆಂಗಳೂರು: ಸ್ವತಂತ್ರ ಭಾರತದ ಮೊದಲನೇ ಪ್ರಧಾನಿ ಜವಾಹರ್ ಲಾಲ್ ನೆಹರು ಅವರು ಆಧುನಿಕ ಭಾರತದ ನಿರ್ಮಾತೃ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದ ಪೂರ್ವ ದ್ವಾರದ ಬಳಿ ಇರುವ ಮಾಜಿ ಪ್ರಧಾನಮಂತ್ರಿ ದಿವಂಗತ ಪಂಡಿತ್ ಜವಾಹರಲಾಲ್ ನೆಹರು ಅವರ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೆ ಹಾಗೂ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ನೆಹರೂ ಅವರ ಪುಣ್ಯ ತಿಥಿಯನ್ನು ಸರ್ಕಾರ ಗೌರವ ಹಾಗೂ ಅಭಿಮಾನದಿಂದ ನೆರವೇರಿಸಿದೆ. ದೇಶದ ಬಡತನವನ್ನು ಹೋಗಲಾಡಿಸುವ

ವೃದ್ಧರು, ಕಾಯಿಲೆಯಿರುವವರಿಗೆ ಮಾಸ್ಕ್ ಕಡ್ಡಾಯ: ಸಿಎಂ ಸಿದ್ದರಾಮಯ್ಯ Read More »

ಆರೋಗ್ಯ ಮಾಹಿತಿ, ಕರ್ನಾಟಕ

ಬಂಟ್ವಾಳ : ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ಅವಾಂತರ – ಕೃತಕ ಹೊಳೆ ಸೃಷ್ಟಿ

(ನ್ಯೂಸ್ ಕಡಬ) newskadaba.com, ಮೇ.27. ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ನಡೆಸುತ್ತಿರುವ ಆಂಧ್ರಪ್ರದೇಶದ ಕೆಎನ್‌ಆರ್ ಕಂಪೆನಿಯ ಬೇಜವಾಬ್ದಾರಿತನದ ಕೆಲಸಗಳಿಂದ ಮಾಣಿ ಸೂರಿಕುಮೇರು ಮಧ್ಯೆ ಹಲವಾರು ಅವಾಂತರಗಳು ಸೃಷ್ಠಿಯಾಗಿದೆ. ರಾಜ್ ಕಮಲ್ ಹಾಲ್ ಬಳಿ ಮತ್ತು ಟಿಕ್ಕಾ ಪಾಯಿಂಟ್ ಹೋಟೆಲ್ ಸಮೀಪ ಚರಂಡಿಗಳಲ್ಲಿ ತುಂಬಿರುವ ಮಣ್ಣು ತೆಗೆಯದೇ ಇರುವುದರಿಂದ ಮಳೆಯ ನೀರೆಲ್ಲಾ ರಸ್ತೆಯಲ್ಲೇ ತುಂಬಿ ಕೃತಕ ಹೊಳೆ ನಿರ್ಮಾಣವಾಗಿ ವಾಹನ ಸಂಚಾರ ಸುಗಮವಾಗುತ್ತಿಲ್ಲ, ಅದೇ ರೀತಿ ಹಳೀರ ಮಾನಸ ತೆಂಗಿನ ಎಣ್ಣೆಯ ಮಿಲ್ ಸಮೀಪ ಎತ್ತರದಲ್ಲಿ ಇರುವ ಮೂರು

ಬಂಟ್ವಾಳ : ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ಅವಾಂತರ – ಕೃತಕ ಹೊಳೆ ಸೃಷ್ಟಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೊಡಗಿನಲ್ಲಿ ಗಾಳಿ-ಮಳೆ: ಮರ ಬಿದ್ದು ಓರ್ವ ಮೃತ್ಯು

(ನ್ಯೂಸ್ ಕಡಬ) newskadaba.com, ಮೇ.27. ಕೊಡಗು ಜಿಲ್ಲೆಯಲ್ಲಿ ಗಾಳಿ ಸಹಿತ ಭಾರೀ ಮಳೆಯಾಗುತ್ತಿದ್ದು ಮರ ಬಿದ್ದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಅಮತ್ತಿ ಹೋಬಳಿ ಬಾಡಗ ಬಾಣಂಗಾಲ ಗ್ರಾಮದ ಜನತಾ ಕಾಲನಿಯಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಸ್ಥಳೀಯ ನಿವಾಸಿ ಪಿಸಿವಿಷ್ಟು ಬೆಳ್ಳಿಯಪ್ಪ (65) ಮೃತಪಟ್ಟವರು. ಇಂದು ಬೆಳಗ್ಗೆ 730ರ ಸುಮಾರಿಗೆ ವಿಷ್ಣು ಬೆಳ್ಳಿಯಪ್ಪರ ಮೇಲೆ ಮಾವಿನಮರ ಉರುಳಿಬಿದ್ದಿದೆ. ತಕ್ಷಣ ಇವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು ಎಂದು ತಿಳಿದು ಬಂದಿದೆ.ಸ್ಥಳಕ್ಕೆ ಗ್ರೇಡ್ 2 ತಹಶೀಲ್ದಾರರು ಕಂದಾಯ

ಕೊಡಗಿನಲ್ಲಿ ಗಾಳಿ-ಮಳೆ: ಮರ ಬಿದ್ದು ಓರ್ವ ಮೃತ್ಯು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಾಂಬ್ ಇಡಲು ಯತ್ನಿಸುತ್ತಿರುವಾಗ ಸ್ಫೋಟ – ವ್ಯಕ್ತಿ ಸಾವು

(ನ್ಯೂಸ್ ಕಡಬ) newskadaba.com, ಮೇ.27. ಅಮೃತಸರದ ನಗರದಲ್ಲಿ ವ್ಯಕ್ತಿಯೊಬ್ಬ ಬಾಂಬ್ ಇಡಲು ಯತ್ನಿಸುತ್ತಿರುವಾಗ ಬಾಂಬ್ ಸ್ಫೋಟಗೊಂಡಿದೆ ಎಂದು ವರದಿಯಾಗಿದೆ. ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗಿದೆ. ಮಜಿತಾ ರಸ್ತೆ ಬೈಪಾಸ್‌ನಲ್ಲಿರುವ ಡಿಸೆಂಟ್ ಅವೆನ್ಯೂ ಹೊರಗೆ ಸಂಭವಿಸಿದ ಸ್ಫೋಟದಲ್ಲಿ ಗಾಯಗೊಂಡಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಾಂಬ್ ಇಡಲು ಯತ್ನಿಸುತ್ತಿದ್ದಾಗ ಆರೋಪಿಯ ಕೈಯಲ್ಲೇ ಬಾಂಬ್ ಸ್ಫೋಟಗೊಂಡಿದೆ ಎಂದು ವರದಿಗಳು ಹೇಳಿವೆ. ಮಾಹಿತಿ ಪಡೆದ ನಂತರ ಪೊಲೀಸರು ಸ್ಥಳಕ್ಕೆ ಆಗಮಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಫೋಟದ ಕಾರಣವನ್ನು

ಬಾಂಬ್ ಇಡಲು ಯತ್ನಿಸುತ್ತಿರುವಾಗ ಸ್ಫೋಟ – ವ್ಯಕ್ತಿ ಸಾವು Read More »

ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು; ಚಾಲಕ ಸಾವು

(ನ್ಯೂಸ್ ಕಡಬ) newskadaba.com, ಮೇ.27. “ರಾಜ್ಯದಲ್ಲಿ ಕೊರೊನಾ ಆತಂಕ ಏರ್ಪಟ್ಟಿದ್ದು, ಸದ್ಯಕ್ಕೆ ಶಾಲೆಗಳಿಗೆ ಯಾವುದೇ ಮಾರ್ಗಸೂಚಿ ಇಲ್ಲ” ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮೇ 29ರಿಂದ ಶಾಲೆಗಳು ಪ್ರಾರಂಭವಾಗುತ್ತಿದೆ. ಸದ್ಯದ ಪರಿಸ್ಥಿತಿಯಲ್ಲಿ ಯಾವುದೇ ಮಾರ್ಗಸೂಚಿ ಶಾಲೆಗಳಿಗೆ ಕೊಡೋದಿಲ್ಲ. ಆದರೆ ಎಚ್ಚರಿಕೆ, ಮುಂಜಾಗ್ರತಾ ಕ್ರಮವಹಿಸಲು ಸೂಚನೆ ನೀಡಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ. “ಆರೋಗ್ಯ ಇಲಾಖೆ ಮಾರ್ಗಸೂಚಿಗಳನ್ನ ನೀಡಿದರೆ ಅದನ್ನ ಅನುಷ್ಠಾನಕ್ಕೆ ತರುತ್ತೇವೆ. ಆರೋಗ್ಯ ಇಲಾಖೆ ಮತ್ತು ಕೇಂದ್ರ ಸರ್ಕಾರ

ಬಂಟ್ವಾಳ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು; ಚಾಲಕ ಸಾವು Read More »

ಕರ್ನಾಟಕ

‘ಸದ್ಯ ಶಾಲೆಗಳಿಗೆ ಯಾವುದೇ ಮಾರ್ಗಸೂಚಿ ನೀಡುವುದಿಲ್ಲ’- ಮಧು ಬಂಗಾರಪ್ಪ

(ನ್ಯೂಸ್ ಕಡಬ) newskadaba.com, ಮೇ.27. “ರಾಜ್ಯದಲ್ಲಿ ಕೊರೊನಾ ಆತಂಕ ಏರ್ಪಟ್ಟಿದ್ದು, ಸದ್ಯಕ್ಕೆ ಶಾಲೆಗಳಿಗೆ ಯಾವುದೇ ಮಾರ್ಗಸೂಚಿ ಇಲ್ಲ” ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮೇ 29ರಿಂದ ಶಾಲೆಗಳು ಪ್ರಾರಂಭವಾಗುತ್ತಿದೆ. ಸದ್ಯದ ಪರಿಸ್ಥಿತಿಯಲ್ಲಿ ಯಾವುದೇ ಮಾರ್ಗಸೂಚಿ ಶಾಲೆಗಳಿಗೆ ಕೊಡೋದಿಲ್ಲ. ಆದರೆ ಎಚ್ಚರಿಕೆ, ಮುಂಜಾಗ್ರತಾ ಕ್ರಮವಹಿಸಲು ಸೂಚನೆ ನೀಡಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ. “ಆರೋಗ್ಯ ಇಲಾಖೆ ಮಾರ್ಗಸೂಚಿಗಳನ್ನ ನೀಡಿದರೆ ಅದನ್ನ ಅನುಷ್ಠಾನಕ್ಕೆ ತರುತ್ತೇವೆ. ಆರೋಗ್ಯ ಇಲಾಖೆ ಮತ್ತು ಕೇಂದ್ರ ಸರ್ಕಾರ

‘ಸದ್ಯ ಶಾಲೆಗಳಿಗೆ ಯಾವುದೇ ಮಾರ್ಗಸೂಚಿ ನೀಡುವುದಿಲ್ಲ’- ಮಧು ಬಂಗಾರಪ್ಪ Read More »

ಕರ್ನಾಟಕ

ಕಾರಿನಲ್ಲಿ ಒಂದೇ ಕುಟುಂಬದ 7 ಮಂದಿಯ ಮೃತದೇಹಗಳು ಪತ್ತೆ

(ನ್ಯೂಸ್ ಕಡಬ) newskadaba.com, ಮೇ.27. ಹರಿಯಾಣದ ಪಂಚಕುಲದ ವಸತಿ ಪ್ರದೇಶದಲ್ಲಿ ನಿಲ್ಲಿಸಿದ್ದ ಕಾರಿನೊಳಗೆ ಒಂದೇ ಕುಟುಂಬದ ಏಳು ಮಂದಿಯ ಮೃತದೇಹಗಳು ಪತ್ತೆಯಾಗಿದೆ. ಪಂಚಕುಲದಸೆಕ್ಟರ್-27 ಪ್ರದೇಶದಲ್ಲಿ ಮನೆಯ ಮುಂದೆ ಕಾರು ನಿಂತಿತ್ತು, ಅದರೊಳಗೆ ಇದ್ದವರುನಿಗೂಢವಾಗಿಮೃತಪಟ್ಟಿರುವುದುತಡರಾತ್ರಿ ಬೆಳಕಿಗೆ ಬಂದಿದೆ. ಪೊಲೀಸರು ದಾವಿಸಿ ಪರಿಶೀಲಿಸಿದಾಗ ಕಾರಿನೊಳಗೆ ದಂಪತಿ, ಮೂವರು ಮಕ್ಕಳು ಮತ್ತು ಇಬ್ಬರು ವೃದ್ಧರು ಮೃತಪಟ್ಟಿರುವುದು ಕಂಡುಬಂದಿದೆ ಮತ್ತು ಇವರು ಡೆಹ್ರಾಡೂನ್‌ನ ನಿವಾಸಿಗಳಾಗಿದ್ದು, ಎಲ್ಲರೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಕಾರಿನಲ್ಲಿ ಒಂದೇ ಕುಟುಂಬದ 7 ಮಂದಿಯ ಮೃತದೇಹಗಳು ಪತ್ತೆ Read More »

ಬ್ರೇಕಿಂಗ್ ನ್ಯೂಸ್

ನಟ ಶ್ರೀಧರ್ ನಾಯಕ್ ನಿಧನ

(ನ್ಯೂಸ್ ಕಡಬ) newskadaba.com, ಮೇ.27. ಬೆಂಗಳೂರು : ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀಧರ್ ನಾಯಕ್ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಕೆಲವು ದಿನಗಳ ಹಿಂದೆ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಅವರು ಮೇ 26ರ ರಾತ್ರಿ ನಿಧನ ಹೊಂದಿದ್ದಾರೆ. ‘ಪಾರು’‌ ಧಾರಾವಾಹಿ, ಕಿಚ್ಚ ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾದಲ್ಲಿ ನಟಿಸಿದ್ದ ಶ್ರೀಧರ್ ನಾಯಕ್ ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಕಿರುತೆರೆ ಹಾಗೂ ಸಿನಿಮಾ ಎರಡರಲ್ಲೂ ನಟಿಸಿದ್ದ ಶ್ರೀಧರ್ ನಾಯಕ್ ಆರ್ಥಿಕ

ನಟ ಶ್ರೀಧರ್ ನಾಯಕ್ ನಿಧನ Read More »

ಕರ್ನಾಟಕ, ಸಿನಿಮಾ
Scroll to Top