ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 18. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೌಲಾನಾ ಆಜಾದ್ ಮಾದರಿ ಶಾಲೆ ಕಿನ್ಯಾ ಇಲ್ಲಿಗೆ ಸಾಮಾನ್ಯ ವಿಜ್ಞಾನ ವಿಷಯಕ್ಕೆ ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಬಿ.ಎಸ್ಸಿ – ಬಿ.ಎಡ್ ಅಥವಾ ಬಿ.ಎಸ್ಸಿ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಗೌರವಧನ ರೂ.12,500 ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಮೊ.ಸಂ: 9886015827, 9449080150 ಅಥವಾ ಕಿನ್ಯಾ ಮೌಲಾನಾ ಆಜಾದ್ ಮಾದರಿ ಶಾಲೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ […]
ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ Read More »
ಉದ್ಯೋಗ







