IMF ಸಾಲವನ್ನು ಪಾಕ್ ಪರೋಕ್ಷವಾಗಿ ಭಯೋತ್ಪಾದನೆಗೆ ಬಳಸ್ತಿದೆ – ರಾಜನಾಥ್ ಸಿಂಗ್

(ನ್ಯೂಸ್ ಕಡಬ) newskadaba.com , ಮೇ.16.  ಶ್ರೀನಗರ: ಐಎಂಎಫ್ ನೀಡಿರುವ ಸಾಲವನ್ನು ಪಾಕಿಸ್ತಾನ ಪರೋಕ್ಷವಾಗಿ ಉಗ್ರರ ಕುಟುಂಬಗಳಿಗೆ ಹಾಗೂ ಭಯೋತ್ಪಾದನೆಗೆ ಆರ್ಥಿಕ ನೆರವು ನೀಡುತ್ತಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆರೋಪಿಸಿದರು. ಇಂದು ಗುಜರಾತ್‌ನ ಭುಜ್ ವಾಯುನೆಲೆಗೆ ಭೇಟಿ ನೀಡಿ ಭಾರತೀಯ ವಾಯುಪಡೆಯನ್ನುದ್ದೇಶಿಸಿ ಮಾತನಾಡಿದ ಅವರು, ಭಿಕ್ಷೆ ಬೇಡುತ್ತಿದ್ದ ಪಾಕಿಸ್ತಾನಕ್ಕೆ ಅಂತಾರಾಷ್ಟ್ರೀಯ ಹಣಕಾಸು ನಿಧಿಯು ವಿಸ್ತೃತ ನಿಧಿ ಸೌಲಭ್ಯದಡಿಯಲ್ಲಿ ಎರಡು ಕಂತುಗಳಲ್ಲಿ 2.1 ಬಿಲಿಯನ್ ಡಾಲರ್‌ಗಳನ್ನು ವಿತರಿಸಿದೆ. ಇದನ್ನು ಪಾಕಿಸ್ತಾನ ಪರೋಕ್ಷವಾಗಿ ಭಯೋತ್ಪಾದನೆಗೆ ನೀಡುತ್ತಿದೆ. ಈ […]

IMF ಸಾಲವನ್ನು ಪಾಕ್ ಪರೋಕ್ಷವಾಗಿ ಭಯೋತ್ಪಾದನೆಗೆ ಬಳಸ್ತಿದೆ – ರಾಜನಾಥ್ ಸಿಂಗ್ Read More »

ಬ್ರೇಕಿಂಗ್ ನ್ಯೂಸ್

ಮಧ್ಯರಾತ್ರಿಯಿಂದ ಗಾಜಾದಲ್ಲಿ ಇಸ್ರೇಲ್ ವೈಮಾನಿಕ ದಾಳಿ; 50 ಜನರ ಹತ್ಯೆ, ಮಹಿಳೆಯರು, ಮಕ್ಕಳೇ ಹೆಚ್ಚು!

(ನ್ಯೂಸ್ ಕಡಬ) newskadaba.com , ಮೇ.16.  ಗಾಜಾ: ನಿನ್ನೆ ಮಧ್ಯರಾತ್ರಿಯಿಂದ ಪ್ಯಾಲೆಸ್ತೀನ್ ಪ್ರದೇಶ ಗಾಜಾದ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ 50 ಜನರು ಸಾವನ್ನಪ್ಪಿದ್ದಾರೆ. ಉತ್ತರ ಗಾಜಾ ಪಟ್ಟಿಯಲ್ಲಿರುವ ನಾಗರಿಕರ ಮನೆಗಳನ್ನು ಮಧ್ಯರಾತ್ರಿ ಮತ್ತು ಬೆಳಗಿನ ಜಾವದ ನಡುವೆ ಗುರಿಯಾಗಿಸಿ ಇಸ್ರೇಲಿ ನಡೆಸಿದ ಶೆಲ್ ದಾಳಿಯಲ್ಲಿ ಸಾವನ್ನಪ್ಪಿದ ಸಂಖ್ಯೆ 50 ಕ್ಕೆ ಏರಿದೆ.ನಮ್ಮ ತಂಡಗಳು ಇನ್ನೂ ಆ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿವೆ” ಎಂದು ಗಾಜಾದ ನಾಗರಿಕ ರಕ್ಷಣಾ ಅಧಿಕಾರಿ ಮೊಹಮ್ಮದ್ ಅಲ್-ಮುಘಯ್ಯಿರ್ ಸುದ್ದಿಸಂಸ್ಥೆ AFP ಗೆ ತಿಳಿಸಿದ್ದಾರೆ. ಆಸ್ಪತ್ರೆಗೆ

ಮಧ್ಯರಾತ್ರಿಯಿಂದ ಗಾಜಾದಲ್ಲಿ ಇಸ್ರೇಲ್ ವೈಮಾನಿಕ ದಾಳಿ; 50 ಜನರ ಹತ್ಯೆ, ಮಹಿಳೆಯರು, ಮಕ್ಕಳೇ ಹೆಚ್ಚು! Read More »

ಬ್ರೇಕಿಂಗ್ ನ್ಯೂಸ್

ಕಾಶ್ಮೀರದಲ್ಲಿ 48 ಗಂಟೆಗಳಲ್ಲಿ ಆರು ಪ್ರಮುಖ ಉಗ್ರರ ಹತ್ಯೆ

(ನ್ಯೂಸ್ ಕಡಬ) newskadaba.com , ಮೇ.16. ಬೆಂಗಳೂರು: ಕಳೆದ 48 ಗಂಟೆಗಳಲ್ಲಿ ಕಾಶ್ಮೀರದಲ್ಲಿ ಆರು ಮಂದಿ ಪ್ರಮುಖ ಉಗ್ರರ ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಳು ಮಾಹಿತಿ ನೀಡಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜಿಒಸಿ ವಿಕ್ಟರ್ ಫೋರ್ಸ್ ಮೇಜರ್ ಜನರಲ್ ಧನಂಜಯ್ ಜೋಶಿ ಅವರು, ‘ದಕ್ಷಿಣ ಕಾಶ್ಮೀರದಲ್ಲಿ ಎರಡು ಪ್ರಮುಖ ಕಾರ್ಯಾಚರಣೆಗಳನ್ನು ನಡೆಸಲಾಗಿದೆ. ಈ ಕಾರ್ಯಾಚರಣೆಯಲ್ಲಿ ಆರು ಮಂದಿ ಪ್ರಮುಖ ಉಗ್ರರನ್ನು ಹೊಡೆದುರುಳಿಸಲಾಗಿದೆ’ ಎಂದರು. ‘ಸಿಆರ್‌ಪಿಎಫ್, ಸೇನೆ ಮತ್ತು ಜಮ್ಮು ಕಾಶ್ಮೀರ ಪೊಲೀಸರು ಆಪರೇಷನ್ ಕೆಲ್ಲಾರ್ (ಶೋಪಿಯಾನ್) ಮತ್ತು

ಕಾಶ್ಮೀರದಲ್ಲಿ 48 ಗಂಟೆಗಳಲ್ಲಿ ಆರು ಪ್ರಮುಖ ಉಗ್ರರ ಹತ್ಯೆ Read More »

ಬ್ರೇಕಿಂಗ್ ನ್ಯೂಸ್

ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಏಳು ಸರ್ಕಾರಿ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ, 22.78 ಕೋಟಿ ರೂ. ಪತ್ತೆ!

(ನ್ಯೂಸ್ ಕಡಬ) newskadaba.com , ಮೇ.16. ಬೆಂಗಳೂರು: ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರ ಆರೋಪ ಸಂಬಂಧ ಲೋಕಾಯುಕ್ತ ಪೊಲೀಸರು ಗುರುವಾರ ಬೆಳಿಗ್ಗೆ ಏಳು ಸರ್ಕಾರಿ ಅಧಿಕಾರಿಗಳಿಗೆ ಸೇರಿದ 35 ಸ್ಥಳಗಳಲ್ಲಿ ದಾಳಿ ನಡೆಸಿದ್ದು, 22.78 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಪತ್ತೆಹಚ್ಚಿದ್ದಾರೆ. ಇದರಲ್ಲಿ 16.48 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಮತ್ತು 2.44 ಕೋಟಿ ರೂ. ಮೌಲ್ಯದ ಆಭರಣಗಳು ಸೇರಿವೆ. ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಲೋಕಾಯುಕ್ತ ಪೊಲೀಸರು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು,

ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಏಳು ಸರ್ಕಾರಿ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ, 22.78 ಕೋಟಿ ರೂ. ಪತ್ತೆ! Read More »

ಕರ್ನಾಟಕ

ರಾಜ್ಯದ ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವ ಧನ 2,000 ರೂ. ಹೆಚ್ಚಳ

(ನ್ಯೂಸ್ ಕಡಬ) newskadaba.com , ಮೇ.16. ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ಸರ್ಕಾರ ಗೌರವಧನವನ್ನು ಹೆಚ್ಚಿಸುವ ಮೂಲಕ ಸಿಹಿ ಸುದ್ದಿ ನೀಡಿದೆ. ಎಲ್ಲಾ ಅತಿಥಿ ಬೋಧಕರ ಮಾಸಿಕ ಗೌರವಧನವನ್ನು ತಲಾ 2,000 ರೂಗಳು ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಆದೇಶವು ತಕ್ಷಣದಿಂದಲೇ ಜಾರಿಗೆ ಬರಲಿದೆ, ಮುಂದಿನ ಆದೇಶದವರೆಗೆ ಈ ಪರಿಷ್ಕೃತ ಗೌರವ ಸಂಭಾವನೆ ಜಾರಿಯಲ್ಲಿರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಇದೀಗ ಈ ಮೊತ್ತಕ್ಕೆ ಹೆಚ್ಚುವರಿಯಾಗಿ

ರಾಜ್ಯದ ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವ ಧನ 2,000 ರೂ. ಹೆಚ್ಚಳ Read More »

ಕರ್ನಾಟಕ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಟರ್ಕಿಯ ಸೆಲೆಬಿ ಏವಿಯೇಷನ್‌ ಕಾರ್ಯಾಚರಣೆ ಬಂದ್‌

(ನ್ಯೂಸ್ ಕಡಬ) newskadaba.com , ಮೇ.16. ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟರ್ಕಿಯ ಸೆಲೆಬಿ ಏವಿಯೇಷನ್‌ ಏರ್​​ಪೋರ್ಟ್ ಸೇವೆಗಳನ್ನು ಗುರುವಾರ ತಡರಾತ್ರಿಯಿಂದಲೇ ಸ್ಥಗಿತಗೊಳಿಸಲಾಗಿದೆ. ಕೇಂದ್ರ ಸರ್ಕಾರದ ಆದೇಶದ ಬೆನ್ನಲ್ಲೇ ಬೆಂಗಳೂರು ವಿಮಾನ ನಿಲ್ದಾಣದಲ್ಲಿಯೂ ಕ್ರಮ ಕೈಗೊಳ್ಳಲಾಗಿದೆ. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿನಿತ್ಯ 15 ಅಂತಾರಾಷ್ಟ್ರೀಯ ವಿಮಾನಗಳು ಮತ್ತು ಕಾರ್ಗೋ ವಿಮಾನಗಳನ್ನು ಸೆಲೆಬಿ ಏವಿಯೇಷನ್‌ ನಿರ್ವಹಣೆ ಮಾಡುತ್ತಿತ್ತು. ಅವುಗಳನ್ನು ಗುರುವಾರ ರಾತ್ರಿಯಿಂದಲೇ ಬೇರೆ ಏರ್ ಸರ್ವೀಸಸ್ ಕಂಪನಿಗಳ ಮೂಲಕ ನಿರ್ವಹಣೆ ಮಾಡಲಾಗುತ್ತಿದೆ. ಟರ್ಕಿಯ ಸೆಲೆಬಿ ಏವಿಯೇಷನ್‌ ಕಂಪನಿಯು

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಟರ್ಕಿಯ ಸೆಲೆಬಿ ಏವಿಯೇಷನ್‌ ಕಾರ್ಯಾಚರಣೆ ಬಂದ್‌ Read More »

ಕರ್ನಾಟಕ

ಚಿನ್ನದ ದರದಲ್ಲಿ ಇಂದು ಭಾರೀ ಏರಿಕೆ

(ನ್ಯೂಸ್ ಕಡಬ) newskadaba.com , ಮೇ.16. ಒಮ್ಮೆ ಇಳಿಕೆ ಮತ್ತೊಮ್ಮೆ ಏರಿಕೆಯಿಂದ ಚಿನ್ನದ ದರ ಹಾವು ಏಣಿ ಆಟದಂತಾಗಿದ್ದು, ನಿನ್ನೆ ಇಳಿಕೆ ಕಂಡಿದ್ದ ಚಿನ್ನದ ದರದಲ್ಲಿ ಇಂದು ಮತ್ತೆ ಏರಿಕೆಯಾಗಿದೆ. ನಿರಂತರವಾಗಿ ಚಿನ್ನದ ದರ ಏರಿಕೆಯ ಆಗುತ್ತಲೇ ಇರುವುದರಿಂದ ಜನಸಾಮಾನ್ಯರು ಹೈರಾಣಾಗಿದ್ದಾರೆ. ಮದುವೆ ಮುಂಜಿ ಮುಂತಾದ ಶುಭಕಾರ್ಯಗಳನ್ನು ಹತ್ತಿರದಲ್ಲೇ ಇಟ್ಟುಕೊಂಡಿರುವವರು ಏರುತ್ತಿರುವ ಚಿನ್ನದ ದರ ನೋಡಿ ಆಘಾತಕ್ಕೊಳಗಾಗುತ್ತಿದ್ದಾರೆ. 1 ಗ್ರಾಂ: 8,720 ರೂಪಾಯಿ 8 ಗ್ರಾಂ: 69,760 ರೂಪಾಯಿ 10 ಗ್ರಾಂ: 87,200 ರೂಪಾಯಿ 100 ಗ್ರಾಂ:

ಚಿನ್ನದ ದರದಲ್ಲಿ ಇಂದು ಭಾರೀ ಏರಿಕೆ Read More »

ಕರ್ನಾಟಕ

ಮಂಗಳೂರಿನಿಂದ ಲಕ್ಷದ್ವೀಪಕ್ಕೆ ತೆರಳುತ್ತಿದ್ದ ಸರಕು ಹಡಗು ಮುಳುಗಡೆ – 6 ಮಂದಿಯ ರಕ್ಷಣೆ

(ನ್ಯೂಸ್ ಕಡಬ) newskadaba.com , ಮೇ.16. ಸಮುದ್ರ ಮಧ್ಯದಲ್ಲಿ ಲಕ್ಷದ್ವೀಪಕ್ಕೆ ತೆರಳುತ್ತಿದ್ದ ಸರಕು ಹಡಗು ಮಂಗಳೂರಿನಿಂದ 60 ನಾಟಿಕಲ್ ಮೈಲ್ ದೂರದಲ್ಲಿ ಮುಳುಗಡೆಯಾಗಿದೆ. ಎಂಎಸ್‌ವಿ ಸಲಾಮತ್ ಹೆಸರಿನ ಮಂಗಳೂರಿನ ಸರಕು ಸಾಗಣೆ ಹಡಗು ಮೇ 12ರಂದು ಮಂಗಳೂರು ಬಂದರಿನಿಂದ ಸಿಮೆಂಟ್ ಹಾಗೂ ನಿರ್ಮಾಣ ಸಾಮಾಗ್ರಿ ಹೊತ್ತುಕೊಂಡು ಲಕ್ಷದ್ವೀಪದತ್ತ ಪ್ರಯಾಣ ಆರಂಭಿಸಿತ್ತು. ಮೇ18 ರಂದು ಲಕ್ಷದ್ವೀಪದ ಕಡಮತ್ ದ್ವೀಪಕ್ಕೆ ತಲುಪಬೇಕಾಗಿತ್ತು. ದಾರಿ ಮಧ್ಯೆ ತಾಂತ್ರಿಕ ಸಮಸ್ಯೆಯಿಂದ ಒಳಗಡೆ ನೀರು ನುಗ್ಗಿ ಹಡಗು ಮುಳುಗಿದೆ. ಹಡಗಿನಲ್ಲಿ 6 ಭಾರತೀಯ ಸಿಬ್ಬಂದಿ ಪ್ರಯಾಣಿಸುತ್ತಿದ್ದರು.

ಮಂಗಳೂರಿನಿಂದ ಲಕ್ಷದ್ವೀಪಕ್ಕೆ ತೆರಳುತ್ತಿದ್ದ ಸರಕು ಹಡಗು ಮುಳುಗಡೆ – 6 ಮಂದಿಯ ರಕ್ಷಣೆ Read More »

ಕರಾವಳಿ, ಕರ್ನಾಟಕ

ಮಂಗಳೂರು: ಮೇ 16 ರಂದು ಸಿಎಂ ಅವರಿಂದ ನೂತನ ಡಿಸಿ ಕಚೇರಿ ಲೋಕಾರ್ಪಣೆ

(ನ್ಯೂಸ್ ಕಡಬ) newskadaba.com , ಮೇ.15. ಪಡೀಲ್‌ನಲ್ಲಿ ನೂತನ ಜಿಲ್ಲಾಧಿಕಾರಿ ಕಚೇರಿ ‘ಪ್ರಜಾಸೌಧ’ವನ್ನು ಮೇ 16 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು ಉದ್ಘಾಟಿಸಲಿದ್ದು, ಇದರ ನಿರ್ಮಾಣಕ್ಕೆ 75 ಕೋಟಿ ರೂ. ವೆಚ್ಚವಾಗಿದೆ. ತುಳುನಾಡಿನ ಸಂಪ್ರದಾಯ ಮತ್ತು ಆಧುನಿಕ ತಾಂತ್ರಿಕ ಏಕೀಕರಣದ ಸ್ಪರ್ಶದೊಂದಿಗೆ ಭವ್ಯತೆಯಿಂದ ಕೂಡಿದ ಅತ್ಯಾಧುನಿಕ ಸೌಲಭ್ಯದೊಂದಿಗೆ ನಿರ್ಮಾಣಗೊಂಡಿದೆ. ಎಂಟು ವರ್ಷಗಳ ಹಿಂದೆ ಮುಖ್ಯಮಂತ್ರಿಗಳು ಹೊಸ ಡಿಸಿ ಕಚೇರಿಗೆ ಶಿಲಾನ್ಯಾಸ ನೆರವೇರಿಸಿದರು. ಇಂದು, ಇದು ಪಡೀಲ್‌ನಲ್ಲಿ ಮಂಗಳೂರಿಗೆ ಪ್ರವೇಶ ದ್ವಾರದಲ್ಲಿ ವಾಸ್ತುಶಿಲ್ಪದ ಮೂಲಕ ಅದ್ಭುತವಾಗಿ ಕಚೇರಿಯ ಸಂಕೀರ್ಣ ಎದ್ದು ನಿಂತಿದೆ.

ಮಂಗಳೂರು: ಮೇ 16 ರಂದು ಸಿಎಂ ಅವರಿಂದ ನೂತನ ಡಿಸಿ ಕಚೇರಿ ಲೋಕಾರ್ಪಣೆ Read More »

ಕರಾವಳಿ, ಕರ್ನಾಟಕ

‘ಪಾಕಿಸ್ತಾನದ ಪರಮಾಣು ಶಸ್ತ್ರಾಸ್ತ್ರಗಳು IAEA ಮೇಲ್ವಿಚಾರಣೆಯಲ್ಲಿರಬೇಕು’- ರಾಜನಾಥ್ ಸಿಂಗ್

(ನ್ಯೂಸ್ ಕಡಬ) newskadaba.com , ಮೇ.15. ಪಾಕಿಸ್ತಾನದಲ್ಲಿರುವ ಪರಮಾಣು ಶಸ್ತ್ರಾಸ್ತ್ರಗಳನ್ನು ಅಂತರರಾಷ್ಟ್ರೀಯ ಪರಮಾಣು ಶಕ್ತಿ ಸಂಸ್ಥೆಯ (IAEA) ಮೇಲ್ವಿಚಾರಣೆಗೆ ಒಳಪಡಿಸಬೇಕು ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗುರುವಾರ (ಮೇ 15) ಹೇಳಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಹೊರವಲಯದಲ್ಲಿರುವ ಬಾದಾಮಿ ಬಾಗ್ ಕಂಟೋನ್ಮೆಂಟ್‌ನಲ್ಲಿ ಭಾರತೀಯ ಸಶಸ್ತ್ರ ಪಡೆಗಳ ಸೈನಿಕರೊಂದಿಗೆ ಸಂವಾದ ನಡೆಸಿದರು. ಬಳಿಕ ಬಾದಾಮಿ ಬಾಗ್ ಕಂಟೋನ್ಮೆಂಟ್‌ನಲ್ಲಿ ಯೋಧರನ್ನು ಉದ್ದೇಶಿಸಿ ಮಾತನಾಡಿದ ಅವರು, ಆಪರೇಷನ್ ಸಿಂಧೂರ್‌ನ ಯಶಸ್ಸಿನಲ್ಲಿ ಭಾರತೀಯ ಸಶಸ್ತ್ರ ಪಡೆಗಳ ಸೈನಿಕರ ಪಾತ್ರಕ್ಕಾಗಿ ಕೃತಜ್ಞತೆಯನ್ನು

‘ಪಾಕಿಸ್ತಾನದ ಪರಮಾಣು ಶಸ್ತ್ರಾಸ್ತ್ರಗಳು IAEA ಮೇಲ್ವಿಚಾರಣೆಯಲ್ಲಿರಬೇಕು’- ರಾಜನಾಥ್ ಸಿಂಗ್ Read More »

ಬ್ರೇಕಿಂಗ್ ನ್ಯೂಸ್
Scroll to Top