crime, arrest, suspected

ಬಂಟ್ವಾಳ : ಮಾದಕ ವಸ್ತು ಮಾರಾಟಕ್ಕೆ ಸಂಚು – ಮೂವರು ಆರೋಪಿಗಳು ಸೆರೆ

(ನ್ಯೂಸ್ ಕಡಬ) newskadaba.com , ಮೇ.15. ಎಂ.ಡಿ.ಎಂ.ಎ ಮಾದಕ ವಸ್ತು ಸೇವಿಸಿ ಬಳಿಕ ಮಾರಾಟದ ಉದ್ದೇಶದಿಂದ ಅವಿತುಕೊಂಡಿದ್ದ ಮೂವರು ಆರೋಪಿಗಳ ಸಹಿತ ಲಕ್ಷಾಂತರ ರೂ ಮೌಲ್ಯದ ವಿವಿಧ ಸೊತ್ತುಗಳನ್ನು ಬಂಟ್ವಾಳ ನಗರ ಎಸ್.ಐ.ರಾಮಕೃಷ್ಣ ನೇತ್ರತ್ವದ ತಂಡ ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ. ನಂದಾವರ ಬಸ್ತಿಗುಡ್ಡೆ ನಿವಾಸಿ ಮೊಹಮ್ಮದ್ ಇಮ್ತಿಯಾಜ್ , ನಂದಾವರ ಬಸ್ತಿಗುಡ್ಡೆ ನಿವಾಸಿ ಯೂನಸ್, ಹಾಗೂ ಪುತ್ತೂರು ನರಿಮೊಗರು ಪುರುಷರಕಟ್ಟೆ ನಿವಾಸಿ ಮೊಹಮ್ಮದ್ ಇಕ್ಬಾಲ್ ಬಂಧಿತ ಆರೋಪಿಗಳು. ಬಂಧಿತರಿಂದ ರೂ.5000 ಮೌಲ್ಯದ 2.99 ಗ್ರಾಂ ತೂಕದ […]

ಬಂಟ್ವಾಳ : ಮಾದಕ ವಸ್ತು ಮಾರಾಟಕ್ಕೆ ಸಂಚು – ಮೂವರು ಆರೋಪಿಗಳು ಸೆರೆ Read More »

ಕರಾವಳಿ

ವಿಧಾನಸಭಾ ಸ್ಪೀಕರ್ ಗಳ ರಾಷ್ಟ್ರೀಯ ಸಮಿತಿಗೆ ಯು.ಟಿ. ಖಾದರ್ ನೇಮಕ

(ನ್ಯೂಸ್ ಕಡಬ) newskadaba.com , ಮೇ.15. ಮಂಗಳೂರು: ಸಂವಿಧಾನದ ಹತ್ತನೇ ಅನುಸೂಚಿಯಡಿ ಸಭಾಧ್ಯಕ್ಷರ ಅಧಿಕಾರ ಮತ್ತು ನಿಯಮಗಳನ್ನು ಪರಿಶೀಲಿಸುವ ರಾಷ್ಟ್ರೀಯ ಸಮಿತಿಗೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು. ಟಿ. ಖಾದರ್ ಅವರನ್ನು ನೇಮಕ ಮಾಡಲಾಗಿದೆ. ದೇಶಾದ್ಯಂತ ಕೇವಲ ನಾಲ್ಕು ವಿಧಾನಸಭಾ ಸ್ಪೀಕರ್‌ಗಳನ್ನು ಒಳಗೊಂಡ ಸಮಿತಿಗೆ ಯು. ಟಿ.ಖಾದರ್ ಅವರನ್ನು ನೇಮಕ ಮಾಡಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಆದೇಶ ಹೊರಡಿಸಿದ್ದಾರೆ. ಈ ನೇಮಕ ಮಹತ್ವದು ಎಂದು ಪರಿಗಣಿಸಲಾಗಿದೆ. ಮಹಾರಾಷ್ಟ್ರದ ಸ್ಪೀಕರ್ ರಾಹುಲ್ ನಾರ್ವೇಕರ್ ಸಮಿತಿಯ ಅಧ್ಯಕ್ಷರಾಗಿದ್ದು,

ವಿಧಾನಸಭಾ ಸ್ಪೀಕರ್ ಗಳ ರಾಷ್ಟ್ರೀಯ ಸಮಿತಿಗೆ ಯು.ಟಿ. ಖಾದರ್ ನೇಮಕ Read More »

ಕರ್ನಾಟಕ

ಭಾರತದಲ್ಲಿ ಗ್ಲೋಬಲ್‌ ಟೈಮ್ಸ್ ಸಾಮಾಜಿಕ ಮಾಧ್ಯಮಗಳ ಖಾತೆಗಳಿಗೆ ನಿರ್ಬಂಧ

(ನ್ಯೂಸ್ ಕಡಬ) newskadaba.com , ಮೇ.14. ಚೀನಾ ಪರ ಸುದ್ದಿಗಳನ್ನು ಮಾಡುವ ಚೀನಾದ ಮುಖವಾಣಿ ಗ್ಲೋಬಲ್‌ ಟೈಮ್ಸೌನ ಸಾಮಾಜಿಕ ಮಾಧ್ಯಮ ಖಾತೆಯನ್ನು ಭಾರತ ನಿರ್ಬಂಧಿಸಿದೆ.ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆಯೇ ಭಾರತೀಯ ಸೇನೆಯ ಮೇಲೆ ಪರಿಶೀಲಿಸದ ಹೇಳಿಕೆಗಳನ್ನು ಹರಡಿದ್ದಕ್ಕಾಗಿ ಭಾರತ ಸರ್ಕಾರ ಇಂದು ಚೀನಾದ ಸರ್ಕಾರಿ ಸ್ವಾಮ್ಯದ ಎಕ್‌್ಸ ಹ್ಯಾಂಡಲ್‌ ಅನ್ನು ನಿಷೇಧಿಸಿದೆ. ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಮಾಡುವ ಮೊದಲು ಸತ್ಯಗಳನ್ನು ಪರಿಶೀಲಿಸುವಂತೆ ಚೀನಾದಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಮಾಧ್ಯಮಗಳಿಗೆ ಬಲವಾಗಿ ಎಚ್ಚರಿಕೆ ನೀಡಿದ

ಭಾರತದಲ್ಲಿ ಗ್ಲೋಬಲ್‌ ಟೈಮ್ಸ್ ಸಾಮಾಜಿಕ ಮಾಧ್ಯಮಗಳ ಖಾತೆಗಳಿಗೆ ನಿರ್ಬಂಧ Read More »

ಬ್ರೇಕಿಂಗ್ ನ್ಯೂಸ್

ಶಾಲಾ ಆವರಣದೊಳಗೆ ಮದ್ಯ ಸೇವನೆ – ಇಬ್ಬರು ಶಿಕ್ಷಕರು ಅಮಾನತು

(ನ್ಯೂಸ್ ಕಡಬ) newskadaba.com , ಮೇ.14. ಅಮ್ರೋಹಾ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರು ಆವರಣದೊಳಗೆ ಮದ್ಯ ಸೇವಿಸುತ್ತಿರುವ ವೀಡಿಯೊ ವೈರಲ್‌ ಆದ ನಂತರ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಹಸನ್‌ಪುರ ಬ್ಲಾಕ್‌ನ ಫಯಾಜ್‌ನಗರ ಗ್ರಾಮದಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. ಗ್ರಾಮಸ್ಥರ ಪ್ರಕಾರ, ಸುತಾರಿ ಗ್ರಾಮದ ಹತ್ತಿರದ ಶಾಲೆಯ ಮುಖ್ಯೋಪಾಧ್ಯಾಯ ಅರವಿಂದ್ ಕುಮಾರ್ ಮತ್ತು ಮತ್ತೊಬ್ಬ ಮುಖ್ಯೋಪಾಧ್ಯಾಯ ಅನುಪಾಲ್, ಪ್ರತಿದಿನ ಶಾಲಾ ಆವರಣದಲ್ಲಿ ಮಕ್ಕಳ ಮುಂದೆ ಒಟ್ಟಿಗೆ ಮದ್ಯಪಾನ ಮಾಡುತ್ತಿದ್ದರು ಎನ್ನಲಾಗಿದೆ.

ಶಾಲಾ ಆವರಣದೊಳಗೆ ಮದ್ಯ ಸೇವನೆ – ಇಬ್ಬರು ಶಿಕ್ಷಕರು ಅಮಾನತು Read More »

ಬ್ರೇಕಿಂಗ್ ನ್ಯೂಸ್

ಶೋಪಿಯಾನ್‌ನಲ್ಲಿ ಉಗ್ರರ ಹತ್ಯೆ ಬೆನ್ನಲ್ಲೇ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶಕ್ಕೆ

(ನ್ಯೂಸ್ ಕಡಬ) newskadaba.com , ಮೇ.14. ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಶುಕ್ರೂ ಕೆಲ್ಲರ್ ಅರಣ್ಯ ಪ್ರದೇಶದಲ್ಲಿ ಮೂವರು ಉಗ್ರರ ಹತ್ಯೆ ಬೆನ್ನಲ್ಲೇ ಭದ್ರತಾ ಪಡೆಗಳು ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಮದ್ದುಗುಂಡುಗಳನ್ನು ವಶಪಡಿಸಿಕೊಂಡಿವೆ. ಮೇ 13ರಂದು ‘ಆಪರೇಷನ್ ಕೆಲ್ಲರ್’ ಅಡಿಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆ ಮೂವರು ಉಗ್ರರನ್ನು ಹತ್ಯೆ ಮಾಡಿತ್ತು. ಇದಾದ ಬೆನ್ನಲ್ಲೇ ಭದ್ರತಾ ಪಡೆಗಳು ರೈಫಲ್, ಗ್ರೆನೇಡ್‌ಗಳು ಸೇರಿದಂತೆ ಬೃಹತ್ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಕ್ಕೆ ಪಡೆದುಕೊಂಡಿವೆ. ಈ ಶಸ್ತ್ರಾಸ್ತ್ರಗಳು, ಸಾವನ್ನಪ್ಪಿದ್ದ

ಶೋಪಿಯಾನ್‌ನಲ್ಲಿ ಉಗ್ರರ ಹತ್ಯೆ ಬೆನ್ನಲ್ಲೇ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶಕ್ಕೆ Read More »

ಬ್ರೇಕಿಂಗ್ ನ್ಯೂಸ್

‘ಕೇಂದ್ರ ಸರ್ಕಾರದಿಂದ ಬರಬೇಕಾದ ಪಿಂಚಣಿ ಎರಡು ವರ್ಷದಿಂದ ರಾಜ್ಯಕ್ಕೆ ಕೊಟ್ಟಿಲ್ಲ’- ಸಿಎಂ ಅಸಮಾಧಾನ

(ನ್ಯೂಸ್ ಕಡಬ) newskadaba.com , ಮೇ.14. ಕೇಂದ್ರ ಸರ್ಕಾರದಿಂದ ಬರಬೇಕಾದ ಪಿಂಚಣಿ ಎರಡು ವರ್ಷದಿಂದ ರಾಜ್ಯಕ್ಕೆ ಕೊಟ್ಟಿಲ್ಲ. ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರದಿಂದ ಹಣ ಬಾರದೇ ಇರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಸಮಾಧಾನ ವ್ಯಕ್ತಪಡಿಸಿದರು. ವಿಧಾನಸೌಧದ ಸಮ್ಮೇಳನಾ ಕೊಠಡಿಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಮಟ್ಟದ ದಿಶಾ ಸಮಿತಿ ಸಭೆಯಲ್ಲಿ ಮಾತನಾಡಿದರು. ರಾಜ್ಯ ಸರ್ಕಾರವೇ ಬಹುತೇಕ ಹಣ ಕೊಡುವ ಯೋಜನೆಗಳಿಗೆ ಪ್ರಧಾನಿ ಮತ್ತು ಕೇಂದ್ರದ ಹೆಸರಿದೆ. ಆದರೂ ಚೂರು, ಪಾರು ಶೇಕಡ ಕೇಂದ್ರದ ಹಣವೂ ಬರುತ್ತಿಲ್ಲ. ಈ

‘ಕೇಂದ್ರ ಸರ್ಕಾರದಿಂದ ಬರಬೇಕಾದ ಪಿಂಚಣಿ ಎರಡು ವರ್ಷದಿಂದ ರಾಜ್ಯಕ್ಕೆ ಕೊಟ್ಟಿಲ್ಲ’- ಸಿಎಂ ಅಸಮಾಧಾನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಸರ್ಕಾರವೇ ಇನ್ನು ಮೇಲೆ 108 ಆ್ಯಂಬುಲೆನ್ಸ್ ಸೇವೆ ನೀಡಲಿದೆ’- ದಿನೇಶ್‌ಗುಂಡೂರಾವ್

(ನ್ಯೂಸ್ ಕಡಬ) newskadaba.com , ಮೇ.14. ನವದೆಹಲಿ: ಸರ್ಕಾರದಿಂದಲೇ ಇನ್ನು 108 ಆ್ಯಂಬುಲೆನ್ಸ್ ಸೇವೆ ನೀಡಲಾಗುತ್ತದೆ. ಯಾವುದೇ ಏಜೆನ್ಸಿ ಮೂಲಕ 108 ಆ್ಯಂಬುಲೆನ್ಸ್ ಕಾರ್ಯ ನಡೆಯುವುದಿಲ್ಲ. ಸಂಪೂರ್ಣ ಸೇವೆ ಹಾಗೂ ನಿರ್ವಹಣೆ ಸರ್ಕಾರವೇ ನಡೆಸಲು ಮುಂದಾಗಿದೆ. ಆರೋಗ್ಯ ಇಲಾಖೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್ ಹೇಳಿದ್ದಾರೆ. ಆರೋಗ್ಯ ಇಲಾಖೆಯ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದಿನೇಶ್ ಗುಂಡುರಾವ್, ಸರ್ಕಾರವೇ ಇನ್ಮುಂದೆ 108 ಆ್ಯಂಬುಲೆನ್ಸ್ ಸೇವೆ ನೀಡುತ್ತದೆ. ಈಗಾಗಲೇ ಚಾಮರಾಜನಗರದಲ್ಲಿ ಪ್ರಾಯೋಗಿಕವಾಗಿ ನಡೆಸಲಾಗುತ್ತಿದೆ. 108 ಆ್ಯಂಬುಲೆನ್ಸ್ ಸಿಬ್ಬಂದಿ

‘ಸರ್ಕಾರವೇ ಇನ್ನು ಮೇಲೆ 108 ಆ್ಯಂಬುಲೆನ್ಸ್ ಸೇವೆ ನೀಡಲಿದೆ’- ದಿನೇಶ್‌ಗುಂಡೂರಾವ್ Read More »

ಕರ್ನಾಟಕ

ಪಾಕ್ ಪರ ಘೋಷಣೆ – ಟೆಕ್ಕಿ ಅರೆಸ್ಟ್‌

(ನ್ಯೂಸ್ ಕಡಬ) newskadaba.com , ಮೇ.14. ನವದೆಹಲಿ: ʻಆಪರೇಷನ್‌ ಸಿಂಧೂರʼ ವಿಜಯೋತ್ಸವ ಆಚರಣೆ ವೇಳೆ ಪಾಕ್‌ ಪರ ಘೋಷಣೆ ಕೂಗಿದ ಆರೋಪದ ಮೇಲೆ ಟೆಕ್ಕಿಯೊಬ್ಬನನ್ನ ಬಂಧಿಸಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್‌ನ ಪ್ರಶಾಂತ್ ಲೇಔಟ್‌ನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಶುಭಾಂಶು ಶುಕ್ಲಾ (26) ಬಂಧಿತ ಆರೋಪಿ. ಛತ್ತಿಸ್‌ಗಢ ಮೂಲದ ಶುಕ್ಲಾ ಬೆಂಗಳೂರಿನಲ್ಲಿ ಟೆಕ್ಕಿ ಆಗಿ ಕೆಲಸ ಮಾಡಿಕೊಂಡಿದ್ದ, ವೈಟ್‌ಫೀಲ್ಡ್‌ನ ಪ್ರಶಾಂತ್‌ ಲೇಔಟ್‌ನಲ್ಲಿ ವಾಸಿಸುತ್ತಿದ್ದ. ಮೇ 9ರಂದು ಈ ಬಡಾವಣೆಯಲ್ಲಿ ʻಆಪರೇಷನ್‌ ಸಿಂಧೂರʼ ವಿಜಯೋತ್ಸವ ಆಚರಿಸಲಾಗುತ್ತಿತ್ತು. ಈ ವೇಳೆ

ಪಾಕ್ ಪರ ಘೋಷಣೆ – ಟೆಕ್ಕಿ ಅರೆಸ್ಟ್‌ Read More »

ಬ್ರೇಕಿಂಗ್ ನ್ಯೂಸ್

ಪಾಕಿಸ್ತಾನದ ವಶದಲ್ಲಿದ್ದ BSF ಯೋಧ ಬಿಡುಗಡೆ

(ನ್ಯೂಸ್ ಕಡಬ) newskadaba.com , ಮೇ.14. ನವದೆಹಲಿ: ಪಾಕಿಸ್ತಾನ ವಿರುದ್ಧ ಭಾರತಕ್ಕೆ ಮತ್ತೊಂದು ರಾಜತಾಂತ್ರಿಕ ಜಯ ಲಭಿಸಿದ್ದು, ಇತ್ತೀಚೆಗೆ ಅಜಾಗರೂಕತೆಯಿಂದ ಆಕಸ್ಮಿಕವಾಗಿ ಪಾಕಿಸ್ತಾನ ಗಡಿ ಪ್ರವೇಶ ಮಾಡಿದ್ದ BSF ಯೋಧ ಕೊನೆಗೂ ಬಿಡುಗಡೆಯಾಗಿದ್ದಾನೆ. ಹೌದು.. ಈ ಹಿಂದೆ ಅಂದರೆ ಏಪ್ರಿಲ್ ನಲ್ಲಿ ಭಾರತ ಪಾಕ್ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಅಜಾಗರೂಕತೆಯಿಂದ ಪಾಕಿಸ್ತಾನ ಗಡಿ ಪ್ರವೇಶ ಮಾಡಿದ್ದ ಭಾರತೀಯ ಗಡಿ ಭದ್ರತಾ ಪಡೆಯ ಯೋಧ ಪೂರ್ಣಂ ಕುಮಾರ್ ಶಾನನ್ನು ಪಾಕಿಸ್ತಾನ ಸೇನೆ ಬಿಡುಗಡೆ ಮಾಡಿದೆ. ಈಗಾಗಲೇ ಯೋಧ ಪಿಕೆ ಶಾನನ್ನು

ಪಾಕಿಸ್ತಾನದ ವಶದಲ್ಲಿದ್ದ BSF ಯೋಧ ಬಿಡುಗಡೆ Read More »

ಬ್ರೇಕಿಂಗ್ ನ್ಯೂಸ್

ಸುಪ್ರೀಂ ಕೋರ್ಟ್‌ನ 52ನೇ ಸಿಜೆಐ ಆಗಿ ಬಿ.ಆರ್. ಗವಾಯಿ ಪ್ರಮಾಣ ವಚನ ಸ್ವೀಕಾರ

(ನ್ಯೂಸ್ ಕಡಬ) newskadaba.com , ಮೇ.14. ಸುಪ್ರೀಂ ಕೋರ್ಟ್‌ನ 52ನೇ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಆಗಿ ಬಿ.ಆರ್. ಗವಾಯಿ ಅವರು ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದೌಪದಿ ಮುರ್ಮು ಅವರು ನ್ಯಾಯಮೂರ್ತಿ ವ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಹಿಂದಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ ನ್ಯಾಯಮೂರ್ತಿ ಗವಾಯಿ ಅವರು ಈ ವರ್ಷ ನವೆಂಬರ್ 23ರಂದು ನಿವೃತ್ತಿ ಹೊಂದಲಿದ್ದಾರೆ. ಗವಾಯಿ ಅವರು ಕೆ.ಜಿ. ಬಾಲಕೃಷ್ಣನ್ ಅವರ ನಂತರ ಸಿಜೆಐ ಸ್ಥಾನ ಅಲಂಕರಿಸುತ್ತಿರುವ ದಲಿತ ಸಮುದಾಯದ

ಸುಪ್ರೀಂ ಕೋರ್ಟ್‌ನ 52ನೇ ಸಿಜೆಐ ಆಗಿ ಬಿ.ಆರ್. ಗವಾಯಿ ಪ್ರಮಾಣ ವಚನ ಸ್ವೀಕಾರ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top