450 Km ವ್ಯಾಪ್ತಿಯ ಖಂಡಾಂತರ ಕ್ಷಿಪಣಿ ಪರೀಕ್ಷೆ ನಡೆಸಿದ ಪಾಕಿಸ್ತಾನ

(ನ್ಯೂಸ್ ಕಡಬ) newskadaba.com, ಮೇ.03: ಕಾಶ್ಮೀರದ ಪಹಲ್ಗಾಮ್ ಉಗ್ರ ದಾಳಿ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನತೆ ಭುಗಿಲೆದಿದ್ದು, ಇದರ ನಡುವೆಯೇ ಭಾರತೀಯ ಸೇನೆಯ ದಾಳಿ ಆತಂಕದಲ್ಲಿರುವ ಪಾಕಿಸ್ತಾನ ಖಂಡಾಂತರ ಕ್ಷಿಪಣಿ ಪರೀಕ್ಷೆ ನಡೆಸಿದೆ. ಈ ಬಗ್ಗೆ ಪಾಕಿಸ್ತಾನ ಸೇನಾ ಮೂಲಗಳು ಮಾಹಿತಿ ನೀಡಿದ್ದು, 450 ಕಿ.ಮೀ ವ್ಯಾಪ್ತಿಯ ಮೇಲ್ಮೈಯಿಂದ ಮೇಲ್ಮೈಗೆ ಚಿಮ್ಮುವ ಖಂಡಾಂತರ ಕ್ಷಿಪಣಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದೆ. ಪಾಕಿಸ್ತಾನ ಅಬ್ದಾಲಿ ವೆಪನ್ ಸಿಸ್ಟಮ್‌ನ ಯಶಸ್ವಿ ತರಬೇತಿ ಉಡಾವಣೆಯನ್ನು ನಡೆಸಿರುವುದಾಗಿ ಪಾಕಿಸ್ತಾನ ಶನಿವಾರ ಘೋಷಿಸಿದೆ. “ಈ […]

450 Km ವ್ಯಾಪ್ತಿಯ ಖಂಡಾಂತರ ಕ್ಷಿಪಣಿ ಪರೀಕ್ಷೆ ನಡೆಸಿದ ಪಾಕಿಸ್ತಾನ Read More »

ಬ್ರೇಕಿಂಗ್ ನ್ಯೂಸ್

ಸುಹಾಸ್‌‍ ಶೆಟ್ಟಿ ಹತ್ಯೆ ಮಾದರಿಯಲ್ಲೇ ಬೆಂಗಳೂರಲ್ಲಿ ಬೈಕ್‌ಗೆ ಕಾರಿನಿಂದ ಗುದ್ದಿ ರೌಡಿಯ ಕೊಲೆ

(ನ್ಯೂಸ್ ಕಡಬ) newskadaba.com, ಮೇ.03. ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್‌‍ ಶೆಟ್ಟಿ ಹತ್ಯೆ ರೀತಿಯಲ್ಲೇ ನಗರದ ಹೊರವಲಯದಲ್ಲಿ ರೌಡಿಯೊ ಬ್ಬನನ್ನು ಹಾಡಹಗಲೇ ಬರ್ಬರವಾಗಿ ಕೊಲೆ ಮಾಡಲಾಗಿದೆ. ನಗರದ ಹೊರವಲಯದ ಹಾರೋಹಳ್ಳಿಯ ಸಿದ್ದಾಪುರ ನಿವಾಸಿ ಸಂತೋಷ್‌ ಅಲಿಯಾಸ್‌‍ ಕರಡಿ (32) ಕೊಲೆಯಾದ ರೌಡಿ. ಕುಮಾರಸ್ವಾಮಿ ಲೇಔಟ್‌ ಪೊಲೀಸ್‌‍ ಠಾಣೆಯ ರೌಡಿ ಪಟ್ಟಿಯಲ್ಲಿ ಈತನ ಹೆಸರಿದೆ. ಕುಮಾರಸ್ವಾಮಿ ಲೇಔಟ್‌ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಪ್ರಕರಣದಲ್ಲಿ ರೌಡಿ ಸಂತೋಷ್‌ ಜೈಲು ಸೇರಿ ಹೊರ ಬಂದಿದ್ದನು. ನಂತರ ರೌಡಿ ಚಟುವಟಿಕೆಗಳಿಂದ

ಸುಹಾಸ್‌‍ ಶೆಟ್ಟಿ ಹತ್ಯೆ ಮಾದರಿಯಲ್ಲೇ ಬೆಂಗಳೂರಲ್ಲಿ ಬೈಕ್‌ಗೆ ಕಾರಿನಿಂದ ಗುದ್ದಿ ರೌಡಿಯ ಕೊಲೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕರಾವಳಿಯಲ್ಲಿ ಆ್ಯಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್ ರಚನೆ: ಡಾ.ಪರಮೇಶ್ವರ್

(ನ್ಯೂಸ್ ಕಡಬ) newskadaba.com, ಮೇ.03. ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಸಂಬಂಧ ಒಟ್ಟು 8 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಯಾವುದೇ ಕಾರಣಕ್ಕೂ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಶಾಂತಿ ಕದಡುವುದಕ್ಕೆ ಬಿಡುವುದಿಲ್ಲ. ಯಾವುದೇ ಸಮುದಾಯದ ಕೋಮುವಾದಿಗಳಿಗೂ ಕಾನೂನು ಉಲ್ಲಂಘಿಸಲು ಬಿಡಲ್ಲ. ಇಂಥಹ ಘಟನೆ ಮರುಕಳಿಸಬಾರದು ಎಂಬ ಕಾರಣಕ್ಕೆ ಆ್ಯಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್ ರಚಿಸಲಾಗುವುದು. ಇದು ಆ್ಯಂಟಿ ನಕ್ಸಲ್ ಪಡೆಯ ರೀತಿಯಲ್ಲೇ ಕೆಲಸ

ಕರಾವಳಿಯಲ್ಲಿ ಆ್ಯಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್ ರಚನೆ: ಡಾ.ಪರಮೇಶ್ವರ್ Read More »

ಕರಾವಳಿ

ಪಾಕಿಸ್ತಾನದಿಂದ ಬರುವ ಎಲ್ಲಾ ಆಮದುಗಳನ್ನ ನಿಷೇಧಿಸಿದ ಭಾರತ

(ನ್ಯೂಸ್ ಕಡಬ) newskadaba.com, ಮೇ.03. ನವದೆಹಲಿ: ಜಮ್ಮು ಕಾಶ್ಮೀರದ ಪಹಲ್ಗಾಮ್‌ನ ಉಗ್ರರ ದಾಳಿಯ ಹಿನ್ನೆಲೆಯಲ್ಲಿ ಭಾರತವು ಪಾಕಿಸ್ತಾನದ ವಿರುದ್ಧ ಮತ್ತೊಂದು ಕಠಿಣ ಕ್ರಮ ತೆಗೆದುಕೊಂಡಿದ್ದು, ಪಾಕ್‌ನಿಂದ ಬರುವ ಎಲ್ಲಾ ಆಮದುಗಳನ್ನು ಭಾರತ ನಿಷೇಧಿಸಿದೆ. ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಜನಿಕ ನೀತಿಯ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದು ಪಾಕಿಸ್ತಾನದಿಂದ ಸಾಗಣೆಯಲ್ಲಿರುವ ಎಲ್ಲಾ ಉತ್ಪನ್ನಗಳಿಗೆ ಅನ್ವಯಿಸುತ್ತದೆ ಎಂದು ಸರ್ಕಾರ ಹೇಳಿದೆ. ಪಾಕಿಸ್ತಾನದಲ್ಲಿ ತಯಾರಾಗುವ ಅಥವಾ ರಫ್ತು ಮಾಡುವ ಎಲ್ಲಾ ಸರಕುಗಳ ನೇರ ಅಥವಾ ಪರೋಕ್ಷ ಆಮದು ಅಥವಾ ಸಾಗಣೆಯನ್ನು ತಕ್ಷಣದಿಂದ

ಪಾಕಿಸ್ತಾನದಿಂದ ಬರುವ ಎಲ್ಲಾ ಆಮದುಗಳನ್ನ ನಿಷೇಧಿಸಿದ ಭಾರತ Read More »

ರಾಷ್ಟ್ರೀಯ ನ್ಯೂಸ್

ಭಾರತ- ಪಾಕ್‌ ನಡುವೆ ಯುದ್ಧದ ವಾತಾವರಣ; ಸಭೆ ಕರೆದ ಯುರೋಪಿಯನ್‌ ಒಕ್ಕೂಟ

(ನ್ಯೂಸ್ ಕಡಬ) newskadaba.com, ಮೇ.03. ನವದೆಹಲಿ: ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿ ಬಳಿಕ ಭಾರತ ಹಾಗೂ ಪಾಕಿಸ್ತಾನನ ನಡುವೆ ಯುದ್ದದ ವಾತಾವರಣ ಏರ್ಪಟ್ಟಿದೆ. ಪ್ರತೀಕಾರವಾಗಿ ಭಾರತವು ಪಾಕ್‌ ವಿರುದ್ಧ ಹಲವು ಕಠಿಣ ಕ್ರಮಗಳನ್ನು ತೆಗೆದುಕೊಂಡಿದೆ. ವಿದೇಶಾಂಗ ಸಚಿವ ಎಸ್. ಜೈಶಂಕರ್ ಶುಕ್ರವಾರ ಯುರೋಪಿಯನ್ ಒಕ್ಕೂಟದ ಪ್ರತಿನಿಧಿ ಕಾಜಾ ಕಲ್ಲಾಸ್ ಅವರೊಂದಿಗೆ ಮಾತನಾಡಿ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಗ್ಗೆ ಚರ್ಚಿಸಿದ್ದಾರೆ. ಫೋನ್ ಸಂಭಾಷಣೆಯ ನಂತರ, ಜೈಶಂಕರ್ ಯುರೋಪಿಯನ್ ಒಕ್ಕೂಟದ ಎಲ್ಲಾ ಸದಸ್ಯರುಗಳು ಭಯೋತ್ಪಾದನೆಯನ್ನು ಖಂಡಿಸಿದ್ದಾರೆ ಎಂದು ಹೇಳಿದರು. ಭಯೋತ್ಪಾದಕ ದಾಳಿ

ಭಾರತ- ಪಾಕ್‌ ನಡುವೆ ಯುದ್ಧದ ವಾತಾವರಣ; ಸಭೆ ಕರೆದ ಯುರೋಪಿಯನ್‌ ಒಕ್ಕೂಟ Read More »

ಬ್ರೇಕಿಂಗ್ ನ್ಯೂಸ್

‘ಪಾಕಿಸ್ತಾನ ಯಾವತ್ತಿಗೂ ನಮ್ಮ ಶತ್ರು ದೇಶ’- ಜಮೀರ್ ಅಹ್ಮದ್

(ನ್ಯೂಸ್ ಕಡಬ) newskadaba.com, ಮೇ.03. ಬೆಂಗಳೂರು: ಪಾಕಿಸ್ತಾನಕ್ಕೂ ನಮಗೂ ಎಂದಿಗೂ ಸಂಬಂಧವಿಲ್ಲ, ಪಾಕಿಸ್ತಾನ ಯಾವತ್ತಿಗೂ ನಮ್ಮ ಶತ್ರು ದೇಶನೇ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ. ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಏರ್ಪಟ್ಟಿರುವ ವಿಚಾರವಾಗಿ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನ ನಮ್ಮ ವಿರೋಧಿ ರಾಷ್ಟ್ರ. ಅದರ ಮೇಲೆ ಕೇಂದ್ರ ಸರ್ಕಾರ ಯುದ್ಧ ಸಾರಿದರೆ, ನನಗೆ ಅವಕಾಶ ನೀಡಲಿ. ನಾನು ಗಡಿಯಲ್ಲಿ ಯುದ್ಧಕ್ಕೆ ಹೋಗಲು ಸಿದ್ಧನಿದ್ದೇನೆ ಎಂದಿದ್ದಾರೆ. ಕೇಂದ್ರ ಸರ್ಕಾರ ಪಾಕಿಸ್ತಾನದ

‘ಪಾಕಿಸ್ತಾನ ಯಾವತ್ತಿಗೂ ನಮ್ಮ ಶತ್ರು ದೇಶ’- ಜಮೀರ್ ಅಹ್ಮದ್ Read More »

ಕರ್ನಾಟಕ

ಸುಹಾಸ್ ಹತ್ಯೆ : ಮಂಗಳೂರಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ ಗೃಹ ಸಚಿವ ಪರಮೇಶ್ವರ್

(ನ್ಯೂಸ್ ಕಡಬ) newskadaba.com, ಮೇ.03. ಬೆಂಗಳೂರು: ಹಿಂದು ಸಂಘಟನೆಗಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಶಂಕಿತ ಎಂಟು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಖುದ್ದು ಮಂಗಳೂರಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಮತ್ತೊಂದೆಡೆ ರಾಜ್ಯದ ಹಲವು ಸೂಕ್ಷ್ಮ ಜಿಲ್ಲೆಗಳಲ್ಲಿ ಪೊಲೀಸರು ವಿಶೇಷ ಪೆರೇಡ್ ಮೂಲಕ ಮುನ್ನೆಚ್ಚರಿಕೆ ವಹಿಸಿದ್ದಾರೆ. ಮೊನ್ನೆ ರಾತ್ರಿ 8.30ರ ಸುಮಾರಿನಲ್ಲಿ ಸುಹಾಸ್ ಶೆಟ್ಟಿಯನ್ನು ಜನ ಸಂದಣಿ ಇರುವ ಪ್ರದೇಶದಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ತಕ್ಷಣವೇ ಬಿರುಸಿನ ಕಾರ್ಯಾಚರಣೆ

ಸುಹಾಸ್ ಹತ್ಯೆ : ಮಂಗಳೂರಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ ಗೃಹ ಸಚಿವ ಪರಮೇಶ್ವರ್ Read More »

ಕರಾವಳಿ, ಕರ್ನಾಟಕ

ಇಂದಿನ ಚಿನ್ನದ ದರ

(ನ್ಯೂಸ್ ಕಡಬ) newskadaba.com, ಮೇ.03. ಬೆಂಗಳೂರು: ಚಿನ್ನದ ದರ ಇಂದು ಬೆಂಗಳೂರಿನಲ್ಲಿ ನಿನ್ನೆ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 20 ರೂ. ಇಳಿಕೆ ಕಂಡು 8,755 ರೂ. ಇತ್ತು. 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 22ರೂ. ಇಳಿಕೆಯಾಗಿದ್ದು 9,551 ರೂ. ಆಗಿತ್ತು. 22 ಕ್ಯಾರಟ್‌ನ 8 ಗ್ರಾಂ ಚಿನ್ನ 70,040 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 87,550 ರೂ. ಮತ್ತು 100 ಗ್ರಾಂಗೆ 8,75,500 ರೂ. ನೀಡಬೇಕಾಗುತ್ತದೆ. ಇನ್ನು

ಇಂದಿನ ಚಿನ್ನದ ದರ Read More »

ಕರ್ನಾಟಕ

ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ 8 ಮಂದಿ ಆರೋಪಿಗಳು ವಶಕ್ಕೆ

(ನ್ಯೂಸ್ ಕಡಬ) newskadaba.com, ಮೇ.03. ಮಂಗಳೂರಿನಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಬಜಪೆ ಠಾಣೆ ಪೊಲೀಸರು ಘಟನೆ ನಡೆದ 24 ಗಂಟೆಯೊಳಗೆ 8 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳ ಪತ್ತೆಗಾಗಿ ಮಂಗಳೂರು ಪೊಲೀಸ್ ಆಯುಕ್ತರಾದ ಅನುಪಮ್ ಅಗರವಾಲ್ ರವರು ಐದು ತಂಡಗಳನ್ನು ರಚಿಸಿದ್ದರು. ಈ ತಂಡಗಳು ಘಟನೆ ನಡೆದ ದಿನದಿಂದ ಇದುವರೆಗೂ ಹಲವು ಮಾತಿಗಳನ್ನು ಕಲೆಹಾಕಿ ಮಂಗಳೂರಿನಲ್ಲೇ ಅವಿತು ಕುಳಿತಿದ್ದ ಎಂಟು ಮಂದಿ ಶಂಕಿತರನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ

ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ 8 ಮಂದಿ ಆರೋಪಿಗಳು ವಶಕ್ಕೆ Read More »

ಕರಾವಳಿ

ಗಡಿಯುದ್ದಕ್ಕೂ ನಿಲ್ಲದ ಗುಂಡಿನ ಚಕಮಕಿ, ಪಾಕ್ ಅಪ್ರಚೋದಿತ ದಾಳಿ, ಸೇನೆಯಿಂದ ದಿಟ್ಟ ಉತ್ತರ

(ನ್ಯೂಸ್ ಕಡಬ) newskadaba.com, ಮೇ.03. ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ (ಎಲ್‌ಸಿ) ಉದ್ದಕ್ಕೂ ವಿವಿಧ ವಲಯಗಳಲ್ಲಿ ಭಾರತ ಮತ್ತು ಪಾಕಿಸ್ತಾನ ಪಡೆಗಳ ನಡುವೆ ಸತತ ಒಂಬತ್ತನೇ ರಾತ್ರಿಯೂ ಸಣ್ಣ ಶಸ್ತ್ರಾಸ್ತ್ರಗಳ ಗುಂಡಿನ ಚಕಮಕಿ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದಾಗ್ಯೂ, ಕದನ ವಿರಾಮ ಒಪ್ಪಂದವನ್ನು ಉಲ್ಲಂಘಿಸಿ ಪಾಕಿಸ್ತಾನ ಪಡೆಗಳು ಪ್ರಾರಂಭಿಸಿದ ಗಡಿ ಘರ್ಷಣೆಗಳಲ್ಲಿ ಯಾವುದೇ ಸಾವುನೋವು ಸಂಭವಿಸಿಲ್ಲ.ಗಡಿಯುದ್ದಕ್ಕೂ ಸತತ ಒಂಬತ್ತು ರಾತ್ರಿಗಳ ಅಪ್ರಚೋದಿತ ಗುಂಡಿನ ದಾಳಿ ಇದಾಗಿದ್ದು, ಇದು ಹೆಚ್ಚಾಗಿ ನಿಯಂತ್ರಣ ರೇಖೆಗೆ ಸೀಮಿತವಾಗಿತ್ತು.

ಗಡಿಯುದ್ದಕ್ಕೂ ನಿಲ್ಲದ ಗುಂಡಿನ ಚಕಮಕಿ, ಪಾಕ್ ಅಪ್ರಚೋದಿತ ದಾಳಿ, ಸೇನೆಯಿಂದ ದಿಟ್ಟ ಉತ್ತರ Read More »

ಬ್ರೇಕಿಂಗ್ ನ್ಯೂಸ್
Scroll to Top