ಅಂಗನವಾಡಿ ಮಕ್ಕಳಿಗೆ ಪೌಷ್ಟಿಕಾಂಶ ಒದಗಿಸಲು ರಾಗಿ ಹೆಲ್ತ್ ಮಿಕ್ಸ್ ನೀಡಲು ಸರ್ಕಾರ ಚಿಂತನೆ

(ನ್ಯೂಸ್ ಕಡಬ) newskadaba.com ಎ. 28 ಬೆಂಗಳೂರು: ಅಂಗನವಾಡಿ ಮಕ್ಕಳಿಗೆ ಅಗತ್ಯ ಪೌಷ್ಟಿಕಾಂಶ ಒದಗಿಸಲು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್‌ ಸಹಯೋಗದೊಂದಿಗೆ ರಾಗಿ ಹೆಲ್ತ್ ಮಿಕ್ಸ್ ನೀಡಲು ಯೋಜಿಸುತ್ತಿದೆ. ಸದ್ಯ ಸರ್ಕಾರಿ ಶಾಲೆಗಳಿಗೆ ಪೌಷ್ಟಿಕಾಂಶ ಭರಿತ ಮಿಶ್ರಣವನ್ನು ಪೂರೈಸಲು ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ರಾಜ್ಯ ಸರ್ಕಾರದೊಂದಿಗೆ ಕೈಜೋಡಿಸಿದೆ. ತೀವ್ರ ಅಪೌಷ್ಟಿಕತೆ ಮತ್ತು ಮಧ್ಯಮ ಅಪೌಷ್ಟಿಕತೆಯಿಂದ ಬಳಲುತ್ತಿರುವವರ ಮೇಲೆ ವಿಶೇಷ ಗಮನಹರಿಸುವ ಮೂಲಕ ಈ ಕಾರ್ಯಕ್ರಮವನ್ನು ಅಂಗನವಾಡಿ ಮಕ್ಕಳಿಗೆ ವಿಸ್ತರಿಸುವ […]

ಅಂಗನವಾಡಿ ಮಕ್ಕಳಿಗೆ ಪೌಷ್ಟಿಕಾಂಶ ಒದಗಿಸಲು ರಾಗಿ ಹೆಲ್ತ್ ಮಿಕ್ಸ್ ನೀಡಲು ಸರ್ಕಾರ ಚಿಂತನೆ Read More »

ಕರ್ನಾಟಕ

‘ಭಾರತಕ್ಕೆ ಪಾಕಿಸ್ತಾನದ ವಿರುದ್ಧ ಹೋರಾಡುವ ಧೈರ್ಯ ಇಲ್ಲ’- ಉಗ್ರ ಪನ್ನು

(ನ್ಯೂಸ್ ಕಡಬ) newskadaba.com ಎ. 28 ಭಾರತೀಯ ಸೇನೆ ಪಾಕಿಸ್ತಾನದ ಮೇಲೆ ದಾಳಿ ಮಾಡಲು ಬಿಡುವುದಿಲ್ಲ, ಪಾಕಿಸ್ತಾನದ ವಿರುದ್ಧ ಹೋರಾಡುವ ಧೈರ್ಯ ಭಾರತಕ್ಕೆ ಇಲ್ಲ ಎಂದು ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಪನ್ನು ತಿಳಿಸಿದ್ದಾನೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಳಿಕ ಪಾಕ್‌ಗೆ ಬೆಂಬಲ ನೀಡಿರುವ ಉಗ್ರ ಪನ್ನು, ಭಾರತೀಯ ಸೇನೆ ಪಂಜಾಬ್ ಮೂಲಕ ಹಾದುಹೋಗಲು ಮತ್ತು ಪಾಕಿಸ್ತಾನದ ಮೇಲೆ ದಾಳಿ ಮಾಡಲು ನಾವು ಬಿಡುವುದಿಲ್ಲ, ಪಾಕಿಸ್ತಾನದ ವಿರುದ್ಧ ಹೋರಾಡಲು ಭಾರತಕ್ಕೆ ಧೈರ್ಯವಿಲ್ಲ. ನಾವು, 20 ಮಿಲಿಯನ್ ಸಿಖ್ಖರು,

‘ಭಾರತಕ್ಕೆ ಪಾಕಿಸ್ತಾನದ ವಿರುದ್ಧ ಹೋರಾಡುವ ಧೈರ್ಯ ಇಲ್ಲ’- ಉಗ್ರ ಪನ್ನು Read More »

ಬ್ರೇಕಿಂಗ್ ನ್ಯೂಸ್

ಗಡುವು ಮುಗಿದರೂ ಭಾರತ ತೊರೆಯದ ಪಾಕ್ ಪ್ರಜೆಗಳಿಗೆ 3 ವರ್ಷ ಜೈಲು, 3 ಲಕ್ಷ ದಂಡ

(ನ್ಯೂಸ್ ಕಡಬ) newskadaba.com ಎ. 28 ಮಂಗಳೂರು:  ಕೇಂದ್ರ ಸರ್ಕಾರ ಪಾಕ್ ಪ್ರಜೆಗಳಿಗೆ ಭಾರತ ತೊರೆಯಲು ನೀಡಿದ್ದ ಗಡುವು ಮುಗಿದಿದೆ. ಆದಾಗ್ಯೂ ಭಾರತ ತೊರೆಯದೇ ಇಲ್ಲೇ ಉಳಿದಿದವರನ್ನು ಬಂಧಿಸಿ 3 ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ 3 ಲಕ್ಷ ರೂ. ದಂಡ ಅಥವಾ ಎರಡನ್ನೂ ವಿಧಿಸಲಾಗುತ್ತದೆ ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ. ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ ದಾಳಿಯ ಬಳಿಕ ಕೇಂದ್ರವು ಪಾಕ್ ಪ್ರಜೆಗಳಿಗೆ ಭಾರತ ಬಿಟ್ಟು ವಾಪಸ್ ಪಾಕಿಸ್ತಾನಕ್ಕೆ ಮರಳುವಂತೆ ಆದೇಶಿಸಲಾಗಿತ್ತು. ಸಾರ್ಕ್ ವೀಸಾ ಹೊಂದಿರುವವರು ಏ.26ರೊಳಗೆ

ಗಡುವು ಮುಗಿದರೂ ಭಾರತ ತೊರೆಯದ ಪಾಕ್ ಪ್ರಜೆಗಳಿಗೆ 3 ವರ್ಷ ಜೈಲು, 3 ಲಕ್ಷ ದಂಡ Read More »

ಬ್ರೇಕಿಂಗ್ ನ್ಯೂಸ್

ರೈಲ್ವೆ ಪರೀಕ್ಷೆಯಲ್ಲಿ ತಾಳಿ, ಜನಿವಾರ ತೆಗೆಸದಿರಲು ಸಚಿವ ವಿ. ಸೋಮಣ್ಣ ಸೂಚನೆ

(ನ್ಯೂಸ್ ಕಡಬ) newskadaba.com ಎ. 28 ಮಂಗಳೂರು: ರೈಲ್ವೆ ನೇಮಕಾತಿ ಮಂಡಳಿಯ ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ಜನಿವಾರ ಮತ್ತು ಮಂಗಳಸೂತ್ರ ತೆಗೆಸಬಾರದು ಎಂದು ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಪರೀಕ್ಷೆಗೆ ಹಾಜರಾಗುವವರು ಧಾರ್ಮಿಕ ಸಂಕೇತಗಳು ಮತ್ತು ಮಂಗಳಸೂತ್ರವನ್ನು ತೆಗೆದು ಬರಬೇಕು ಎಂದು ಪ್ರವೇಶ ಪತ್ರದಲ್ಲಿ ಉಲ್ಲೇಖಿಸಲಾಗಿತ್ತು. ಇದಕ್ಕೆ ಹಿಂದೂ ಪರ ಸಂಘಟನೆಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಸಿಇಟಿ ಪರೀಕ್ಷೆಯಲ್ಲಿ ಉಂಟಾದ ಜನಿವಾರ ವಿವಾದದಿಂದಾಗಿ ಇದಕ್ಕೆ ಇನ್ನಷ್ಟು ಕಾವು

ರೈಲ್ವೆ ಪರೀಕ್ಷೆಯಲ್ಲಿ ತಾಳಿ, ಜನಿವಾರ ತೆಗೆಸದಿರಲು ಸಚಿವ ವಿ. ಸೋಮಣ್ಣ ಸೂಚನೆ Read More »

ಕರಾವಳಿ

ಭಾರತ – ಪಾಕ್ ಉದ್ವಿಗ್ನತೆ ನಡುವೆ ರಾಜನಾಥ್ ಸಿಂಗ್‌ರನ್ನು ಭೇಟಿಯಾದ ರಕ್ಷಣಾ ಪಡೆಗಳ ಮುಖ್ಯಸ್ಥ

(ನ್ಯೂಸ್ ಕಡಬ) newskadaba.com ಎ. 28 ಭೂಪಾಲ್: ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನವನ್ನು ಎದುರಿಸಲು ಸೇನೆಯು ತೆಗೆದುಕೊಂಡ ಪ್ರಮುಖ ನಿರ್ಧಾರಗಳ ಬಗ್ಗೆ ವಿವರಿಸಲು ಜನರಲ್ ಸ್ಟಾಫ್ (ಸಿಡಿಎಸ್) ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್ ಭಾನುವಾರ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ನಿವಾಸಕ್ಕೆ ಆಗಮಿಸಿದರು. ಏಪ್ರಿಲ್ 22 ರಂದು ನಡೆದ ಭೀಕರ ದಾಳಿಗೆ ಪ್ರತಿಕ್ರಿಯೆಯಾಗಿ ಈ ಸಭೆ ಕರೆಯಲಾಗಿತ್ತು, ಈ ದಾಳಿಯಲ್ಲಿ 26 ಜನರು, ಹೆಚ್ಚಾಗಿ ನೇಪಾಳಿ ಪ್ರಜೆಯೊಬ್ಬರು ಸೇರಿದಂತೆ ಪ್ರವಾಸಿಗರು ಕ್ರೂರವಾಗಿ

ಭಾರತ – ಪಾಕ್ ಉದ್ವಿಗ್ನತೆ ನಡುವೆ ರಾಜನಾಥ್ ಸಿಂಗ್‌ರನ್ನು ಭೇಟಿಯಾದ ರಕ್ಷಣಾ ಪಡೆಗಳ ಮುಖ್ಯಸ್ಥ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ತೆರೆದ ಬಾವಿಗೆ ವ್ಯಾನ್ ಬಿದ್ದು 12 ಮಂದಿ ದುರ್ಮರಣ

(ನ್ಯೂಸ್ ಕಡಬ) newskadaba.com ಎ. 28 ಭೂಪಾಲ್: ವೇಗವಾಗಿ ಬಂದ ವ್ಯಾನ್ ನಿಯಂತ್ರಣ ತಪ್ಪಿ ತೆರೆದ ಬಾವಿಗೆ ಬಿದ್ದ ಪರಿಣಾಮ 12 ಮಂದಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಮಂದಸೌರ್ ಜಿಲ್ಲೆಯಲ್ಲಿ ನಡೆದಿದೆ. ಈ ಅಪಘಾತದಲ್ಲಿ 12 ಜನರು ಸಾವನ್ನಪ್ಪಿದ್ದು, ಕೆಲವರು ಗಾಯಗೊಂಡಿದ್ದಾರೆ. ಜಿಲ್ಲೆಯ ನಾರಾಯಣಗಢ ಪೊಲೀಸ್ ಠಾಣೆ ವ್ಯಾಪ್ತಿಯ ಕಚರಿಯಾ ಗ್ರಾಮದಲ್ಲಿ ವೇಗವಾಗಿ ಬಂದ ವ್ಯಾನ್ ನಿಯಂತ್ರಣ ತಪ್ಪಿ ಆಳವಾದ ಬಾವಿಗೆ ಬಿದ್ದ ಕಾರಣ ಈ ದುರ್ಘಟನೆ ನಡೆದಿದೆ. ಮೃತಪಟ್ಟ 12 ಮಂದಿಯಲ್ಲಿ ಬಾವಿಗೆ ಬಿದ್ದವರನ್ನು ರಕ್ಷಿಸಲು ಹೋದ

ತೆರೆದ ಬಾವಿಗೆ ವ್ಯಾನ್ ಬಿದ್ದು 12 ಮಂದಿ ದುರ್ಮರಣ Read More »

ಕರ್ನಾಟಕ

ಭಾರತದಲ್ಲಿ ನೂರಾರು ಪಾಕಿಸ್ತಾನಿ ಯೂಟ್ಯೂಬ್ ಚಾನೆಲ್ಗಳಿಗೆ ನಿಷೇಧ

(ನ್ಯೂಸ್ ಕಡಬ) newskadaba.com ಎ. 28 ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಪ್ರಚೋದನಕಾರಿ ಮತ್ತು ಕೋಮು ಸೂಕ್ಷ್ಮ ವಿಷಯವನ್ನು ಹರಡಿದ್ದಕ್ಕಾಗಿ ಒಟ್ಟು 63 ಮಿಲಿಯನ್ ಚಂದಾದಾರರನ್ನು ಹೊಂದಿರುವ ಹದಿನಾರು ಪಾಕಿಸ್ತಾನಿ ಯೂಟ್ಯೂಬ್ ಚಾನೆಲ್‌ಗಳನ್ನು ಭಾರತದಲ್ಲಿ ನಿಷೇಧಿಸಲಾಗಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಕೇಂದ್ರ ಗೃಹ ಸಚಿವಾಲಯದ ಶಿಫಾರಸಿನ ಮೇರೆಗೆ ಯೂಟ್ಯೂಬ್ ಚಾನೆಲ್‌ಗಳನ್ನು ನಿಷೇಧಿಸಲಾಗಿದೆ. ನಿಷೇಧಿತಗಳಲ್ಲಿ ಡಾನ್, ಸಮಾ ಟಿವಿ, ಎಆರ್‌ವೈ ನ್ಯೂಸ್, ಬೋಲ್ ನ್ಯೂಸ್, ರಫ್ತಾರ್, ಜಿಯೋ ನ್ಯೂಸ್ ಮತ್ತು ಸುನೋ ನ್ಯೂಸ್ ಸುದ್ದಿ ಸಂಸ್ಥೆಗಳ ಯೂಟ್ಯೂಬ್

ಭಾರತದಲ್ಲಿ ನೂರಾರು ಪಾಕಿಸ್ತಾನಿ ಯೂಟ್ಯೂಬ್ ಚಾನೆಲ್ಗಳಿಗೆ ನಿಷೇಧ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಗ್ರರ ದಾಳಿ ಬಳಿಕ ದೇಶದ ರಕ್ತ ಕುದಿಯುತ್ತಿದೆ-ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ಎ. 28 ನವದೆಹಲಿ: ಮತ್ತೊಮ್ಮೆ ಹೇಳುತ್ತೇನೆ, ಪಹಲ್ಗಾಂ ಉಗ್ರ ದಾಳಿ ಸಂತ್ರಸ್ತರಿಗೆ ನ್ಯಾಯ ಸಿಕ್ಕೇ ಸಿಗುತ್ತದೆ. 26 ಮಂದಿಯನ್ನು ಬಲಿ ಪಡೆದ ಭಯೋತ್ಪಾದಕರು ಮತ್ತು ದಾಳಿ ಹಿಂದಿನ ರೂವಾರಿಗಳಿಗೆ ಕಠಿಣ ಶಿಕ್ಷೆ ಆಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಮೂಲಕ ಉಗ್ರರು ಮತ್ತು ಉಗ್ರರ ಪೋಷಕ ರಾಷ್ಟ್ರ ಪಾಕಿಸ್ತಾನಕ್ಕೆ ಕಠಿಣ ಶಿಕ್ಷೆ ಕಾದಿದೆ ಎಂಬ ಸ್ಪಷ್ಟ ಸಂದೇಶವನ್ನು ಮತ್ತೊಮ್ಮೆ ರವಾನಿಸಿದ್ದಾರೆ.. ಭಾನುವಾರ ಪ್ರಸಾರಗೊಂಡ ಮಾಸಿಕ ‘ಮನ್‌ ಕಿ ಬಾತ್‌’ ಕಾರ್ಯಕ್ರಮದಲ್ಲಿ ಪಹಲ್ಗಾಂ

ಉಗ್ರರ ದಾಳಿ ಬಳಿಕ ದೇಶದ ರಕ್ತ ಕುದಿಯುತ್ತಿದೆ-ಪ್ರಧಾನಿ ಮೋದಿ Read More »

ರಾಷ್ಟ್ರೀಯ ನ್ಯೂಸ್

ಕಾರು- ಆಟೋರಿಕ್ಷಾ ನಡುವೆ ಅಪಘಾತ ರಿಕ್ಷಾ ಚಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಎ. 20. ಕಾರು ಹಾಗೂ ಆಟೋ ರಿಕ್ಷಾದ ನಡುವೆ ಅಪಘಾತ ಸಂಭವಿಸಿದ ಪರಿಣಾಮ ರಿಕ್ಷಾ ಚಾಲಕ ಮೃತಪಟ್ಟ ಘಟನೆ ನೆಲ್ಯಾಡಿ ಸಮೀಪದ ವಾಲ್ತಾಜೆ ಎಂಬಲ್ಲಿ ಸಂಭವಿಸಿದೆ. ಮೃತ ಚಾಲಕನನ್ನು ಗುಂಡ್ಯದ ಪ್ರಭಾಕರ್ ಎಂದು ತಿಳಿದುಬಂದಿದ್ದು, ಗುಂಡ್ಯದಿಂದ ನೆಲ್ಯಾಡಿ‌ ಕಡೆಗೆ ಆಟೋರಿಕ್ಷಾದಲ್ಲಿ ತೆರಳುತ್ತಿದ್ದ ವೇಳೆ ವಿರುದ್ಧ ದಿಕ್ಕಿನಿಂದ ಬಂದ‌ಕಾರು ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಕಾರು- ಆಟೋರಿಕ್ಷಾ ನಡುವೆ ಅಪಘಾತ ರಿಕ್ಷಾ ಚಾಲಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಅಣ್ಣಾಮಲೈ

(ನ್ಯೂಸ್ ಕಡಬ) newskadaba.com, ಎ.04  : ತಮಿಳುನಾಡು ಬಿಜೆಪಿಯಲ್ಲಿ ಭಾರಿ ಸಂಚಲನ ಸೃಷ್ಟಿಯಾಗಿದೆ. ಇದೀಗ ಮಹತ್ವದ ಬೆಳವಣಿಗೆಯಲ್ಲಿ  ತಮಿಳುನಾಡು ಬಿಜೆಪಿ ಅಧ್ಯಕ್ಷ ರೇಸ್‌ನಿಂದ ಹಿಂದೆಯ ಸರಿಯಲು ಅಣ್ಣಾಮಲೈ ನಿರ್ಧರಿಸಿದ್ದಾರೆ. ಶೀಘ್ರದಲ್ಲೇ ಅಣ್ಣಾಮಲೈ ಹಾಲಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಎರಡು ವಾರದಲ್ಲಿ ತಮಿಳುನಾಡಿಗೆ ಹೊಸ ಬಿಜೆಪಿ ಅಧ್ಯಕ್ಷರ ಆಯ್ಕೆ ನಡೆಯಲಿದೆ. ಅಣ್ಣಾಮಲೈ ರಾಜೀನಾಮೆ ನಿರ್ಧಾರಕ್ಕೆ ಕೆಲ ಪ್ರಮುಖ ಕಾರಣಗಳು ಬಹಿರಂಗವಾಗಿದೆ. ಎಐಎಡಿಎಂಕೆ ಷರತ್ತಿನಿಂದ ಅಣ್ಣಾಮಲೈ ರಾಜೀನಾಮೆಗೆ ಮುಂಜಾಗಿದ್ದಾರೆ ಅನ್ನೋ ಮಾಹಿತಿಗಳು ಬಹಿರಂಗವಾಗಿದೆ. ಬಿಜೆಪಿ ತಮಿಳುನಾಡು ಘಟಕದ

ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಅಣ್ಣಾಮಲೈ Read More »

ಬ್ರೇಕಿಂಗ್ ನ್ಯೂಸ್
Scroll to Top