ಕೇಂದ್ರ ನಾಗರಿಕ ವಿಮಾನ ಯಾನ ಖಾತೆ ಸಚಿವರನ್ನು ಭೇಟಿ ಮಾಡಿದ ಸಿಎಂ-ವಿಮಾನ ನಿಲ್ದಾಣಗಳ ಅಭಿವೃದ್ಧಿ ಕುರಿತು ಮನವಿ

(ನ್ಯೂಸ್ ಕಡಬ) newskadaba.com, ಎ.04  : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಇಂದು ಕೇಂದ್ರ ನಾಗರಿಕ ವಿಮಾನ ಯಾನ ಖಾತೆ ಸಚಿವ ಕಿಂಜರಾಪು ರಾಮಮೋಹನ ನಾಯ್ಡು ಅವರನ್ನು ಭೇಟಿ ಮಾಡಿ ಮೈಸೂರು, ಕಲಬುರಗಿ, ವಿಜಯಪುರ ವಿಮಾನ ನಿಲ್ದಾಣಗಳ ಅಭಿವೃದ್ಧಿ ಕುರಿತು ಚರ್ಚೆ ನಡೆಸಿ ಮನವಿ ಪತ್ರ ಸಲ್ಲಿಸಿದರು. ಮೈಸೂರು ವಿಮಾನ ನಿಲ್ದಾಣದ ಅಭಿವೃದ್ಧಿಗಾಗಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದೊಂದಿಗೆ ರಾಜ್ಯ ಸರ್ಕಾರವು ದಿನಾಂಕ 6-10-2005 ರಂದು ಒಪ್ಪಂದ ಮಾಡಿಕೊಂಡಿದೆ. ಒಪ್ಪಂದದ ನಿಯಮ […]

ಕೇಂದ್ರ ನಾಗರಿಕ ವಿಮಾನ ಯಾನ ಖಾತೆ ಸಚಿವರನ್ನು ಭೇಟಿ ಮಾಡಿದ ಸಿಎಂ-ವಿಮಾನ ನಿಲ್ದಾಣಗಳ ಅಭಿವೃದ್ಧಿ ಕುರಿತು ಮನವಿ Read More »

ಕರ್ನಾಟಕ

ಶೇಖ್ ಹಸೀನಾ ಪದಚ್ಯುತಿ ನಂತರ ಮೊದಲ ಬಾರಿಗೆ ಪ್ರಧಾನಿ ಮೋದಿ-ಮೊಹಮ್ಮದ್ ಯೂನುಸ್ ಭೇಟಿ

(ನ್ಯೂಸ್ ಕಡಬ) newskadaba.com, ಎ.04  ಬ್ಯಾಂಕಾಕ್: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಬಾಂಗ್ಲಾದೇಶ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರ ಮೊಹಮ್ಮದ್ ಯೂನುಸ್ ಅವರನ್ನು ಬ್ಯಾಂಕಾಕ್ ನಲ್ಲಿ ಭೇಟಿ ಮಾಡಿದ್ದಾರೆ. ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ಶೇಖ್ ಹಸೀನಾ ಅವರು ಪ್ರಧಾನಿ ಹುದ್ದೆಯಿಂದ ಪದಚ್ಯುತಗೊಂಡ ನಂತರ ಉಭಯ ನಾಯಕರ ಮೊದಲ ಭೇಟಿ ಇದಾಗಿದೆ. ಬಂಗಾಳ ಕೊಲ್ಲಿ ಬಹು-ವಲಯ ಮತ್ತು ತಾಂತ್ರಿಕ ಸಹಕಾರ (BIMSTEC) ಗುಂಪಿನ ನಾಯಕರ ಶೃಂಗಸಭೆಯ ಹೊರಗೆ ಉಭಯ ನಾಯಕರು ಭೇಟಿ ಮಾಡಿದ್ದಾರೆ. ವಿದೇಶಾಂಗ ಸಚಿವ ಎಸ್. ಜೈಶಂಕರ್

ಶೇಖ್ ಹಸೀನಾ ಪದಚ್ಯುತಿ ನಂತರ ಮೊದಲ ಬಾರಿಗೆ ಪ್ರಧಾನಿ ಮೋದಿ-ಮೊಹಮ್ಮದ್ ಯೂನುಸ್ ಭೇಟಿ Read More »

ಕರ್ನಾಟಕ

ಬ್ರಹ್ಮಾವರ : ಟಿಪ್ಪರ್ ಢಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರೆ ಮೃತ್ಯು

(ನ್ಯೂಸ್ ಕಡಬ) newskadaba.com, ಎ.04  ಬೆಂಗಳೂರು: ಬ್ರಹ್ಮಾವರ : ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66 ರ ಮಾಬುಕಳ ಸೇತುವೆ ಸಮೀಪ ನಡೆದ ಭೀಕರ ಅಪಘಾತದಲ್ಲಿ ಮಹಿಳೆಯೊರ್ವರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಮಮ್ತಾಜ್‌ (44) ಎಂದು ಗುರುತಿಸಲಾಗಿದೆ. ಗುರುವಾರ ಸಂಜೆ ಮಾಬುಕಳ ಸೇತುವೆ ಸಮೀಪ ಸ್ಕೂಟರ್ ಮತ್ತು ಟಿಪ್ಪ‌ರ್ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ

ಬ್ರಹ್ಮಾವರ : ಟಿಪ್ಪರ್ ಢಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರೆ ಮೃತ್ಯು Read More »

ಕರಾವಳಿ

ರಾಜ್ಯದ ಹಲವೆಡೆ ಇಂದು ಗುಡುಗು-ಮಿಂಚಿನ ಸಹಿತ ಮಳೆ ಸಾಧ್ಯತೆ

(ನ್ಯೂಸ್ ಕಡಬ) newskadaba.com, ಎ.04  ಬೆಂಗಳೂರು: ಪೂರ್ವ ಮುಂಗಾರು ಮಳೆ ಚೇತರಿಕೆ ಕಂಡಿದ್ದು, ನಿನ್ನೆ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗಿದೆ. ಕೆಲವೆಡೆ ಸಾಧಾರಣ ಮಳೆಯಾಗಿದ್ದರೆ, ಕೆಲವೆಡೆ ಭಾರಿ ಮಳೆಯಾಗಿದೆ.   ಗಾಳಿ, ಮಳೆಗೆ ಬೆಂಗಳೂರು ಸೇರಿದಂತೆ ಕೆಲವೆಡೆ ಮರ, ವಿದ್ಯುತ್ ಕಂಬಗಳು ಮುರಿದು ಬಿದ್ದು, ಕೆಲ ಕಾಲ ಸಾರ್ವಜನಿಕರಿಗೆ ತೊಂದರೆ ಉಂಟಾಗಿತ್ತು. ಹಾಸನ, ದಕ್ಷಿಣ ಕನ್ನಡ, ಬೆಂಗಳೂರು, ಚಿತ್ರದುರ್ಗ, ಬಾಗಲಕೋಟೆ, ವಿಜಯಪುರ, ವಿಜಯನಗರ, ಬಳ್ಳಾರಿ, ಕೊಪ್ಪಳ, ರಾಯಚೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮಳೆಯಾಗಿದ್ದು, ಕೆಲವೆಡೆ

ರಾಜ್ಯದ ಹಲವೆಡೆ ಇಂದು ಗುಡುಗು-ಮಿಂಚಿನ ಸಹಿತ ಮಳೆ ಸಾಧ್ಯತೆ Read More »

ಕರ್ನಾಟಕ

ವಕ್ಫ್ ತಿದ್ದುಪಡಿ ಕಾಯ್ದೆ -2024 ಅನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಲು ಮುಂದಾದ ಕಾಂಗ್ರೆಸ್

(ನ್ಯೂಸ್ ಕಡಬ) newskadaba.com, ಎ.04  ಬೆಂಗಳೂರು: ಸಂಸತ್ತಿನ ಉಭಯ ಸದನಗಳಲ್ಲಿ ಬಹುಮತದಿಂದ ಅಂಗೀಕಾರಗೊಂಡಿರುವ ವಕ್ಫ್ ತಿದ್ದುಪಡಿ ಕಾಯ್ದೆ -2024 ಅನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಲು ಕಾಂಗ್ರೆಸ್ ಮುಂದಾಗಿದೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಎಐಸಿಸಿ ಸಾಮಾಜಿಕ ಜಾಲತಾಣದ ಮುಖ್ಯಸ್ಥ ಹಾಗೂ ರಾಜ್ಯಸಭಾ ಸದಸ್ಯ, ಜೈರಾಮ್ ರಮೇಶ್, ಕಾಂಗ್ರೆಸ್ ಸುಪ್ರೀಂಕೋರ್ಟ್‌ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ- 2024ರ ಸಾಂವಿಧಾನಿಕತೆಯನ್ನು ಪ್ರಶ್ನಿಸಲಿದೆ ಎಂದು ಮಾಹಿತಿ ನೀಡಿದ್ದಾರೆ. ಭಾರತದ ಸಂವಿಧಾನದಲ್ಲಿ ಒಳಗೊಂಡಿರುವ ತತ್ವಗಳು, ನಿಬಂಧನೆಗಳು ಮತ್ತು ಆಚರಣೆಗಳ ಮೇಲೆ ಮೋದಿ ಸರಕಾರದ ಎಲ್ಲಾ

ವಕ್ಫ್ ತಿದ್ದುಪಡಿ ಕಾಯ್ದೆ -2024 ಅನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಲು ಮುಂದಾದ ಕಾಂಗ್ರೆಸ್ Read More »

ಬ್ರೇಕಿಂಗ್ ನ್ಯೂಸ್

ಚೆಕ್ ಬೌನ್ಸ್ ಕೇಸ್: ಮಾಣಿಕ್ಯ ಸಿನಿಮಾ ನಿರ್ಮಾಪಕ ಎಂ.ಎನ್. ಕುಮಾರ್‌ ಬಂಧನ

(ನ್ಯೂಸ್ ಕಡಬ) newskadaba.com, ಎ.04  ಬೆಂಗಳೂರು: ಚೆಕ್‌ ಬೌನ್ಸ್‌ ಪ್ರಕರಣವೊಂದರಲ್ಲಿ ಮಾಣಿಕ್ಯ ಚಿತ್ರ ನಿರ್ಮಾಪಕ ಎಂ.ಎನ್‌. ಕುಮಾರ್‌ ಅವರನ್ನು ಉಪ್ಪಾರಪೇಟೆ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದು, ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಿದ್ದಾರೆ. ನಟರೊಬ್ಬರಿಂದ ಸಾಲ ಪಡೆದುಕೊಂಡಿದ್ದ ಕುಮಾರ್ ಅವರು ಹಣವನ್ನು ವಾಪಸ್‌ ನೀಡಿರಲಿಲ್ಲ. ಕುಮಾರ್ ಅವರು ನೀಡಿದ್ದ ಚೆಕ್‌ ಸಹ ಬೌನ್ಸ್ ಆಗಿತ್ತು. ಕುಮಾರ್ ಅವರ ವಿರುದ್ಧ 4ನೇ ಎಸಿಎಂಎಂ ಕೋರ್ಟ್‌ನಲ್ಲಿ ದೂರು ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಕುಮಾರ್‌ಗೆ ಶಿಕ್ಷೆ ವಿಧಿಸಿ ಬಂಧನದ ವಾರಂಟ್‌ ಹೊರಡಿಸಿತ್ತು.

ಚೆಕ್ ಬೌನ್ಸ್ ಕೇಸ್: ಮಾಣಿಕ್ಯ ಸಿನಿಮಾ ನಿರ್ಮಾಪಕ ಎಂ.ಎನ್. ಕುಮಾರ್‌ ಬಂಧನ Read More »

ಬ್ರೇಕಿಂಗ್ ನ್ಯೂಸ್, ಸಿನಿಮಾ

ಬಾವಿಗೆ ಬಿದ್ದಒಬ್ಬನ ರಕ್ಷಣೆಗೆ ಒಬ್ಬರ ಹಿಂದೊಬ್ಬರು ಹೋಗಿ 8 ಜನ ಸಾವು

(ನ್ಯೂಸ್ ಕಡಬ) newskadaba.com, ಎ.04 : ಬಾವಿಗೆ ಬಿದ್ದ ಒಬ್ಬನನ್ನು ರಕ್ಷಿಸಲು ಒಬ್ಬರಾದ ಮೇಲೆ ಒಬ್ಬರಂತೆ ಒಟ್ಟು 7 ಜನ ಹೋಗಿ ಎಂಟು ಜನ ಉಸಿರುಕಟ್ಟಿ ಸಾವನ್ನಪ್ಪಿದ ಆಘಾತಕಾರಿ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಬಾವಿಗೆ ಬಿದ್ದ ಒಬ್ಬನನ್ನು ರಕ್ಷಿಸಲು ಹೋದ ವೇಳೆ ಈ ದುರಂತ ನಡೆದಿದೆ. ಮಧ್ಯಪ್ರದೇಶದ ಖಂಡ್ವಾದಲ್ಲಿ ಈ ಘಟನೆ ನಡೆದಿದ್ದು, ರಕ್ಷಿಸಲು ಹೋದ ಒಬ್ಬರೂ ಹಿಂದಿರುಗಿ ಬಂದಿಲ್ಲ. ಈ ವಿಚಾರ ತಿಳಿದು ರಕ್ಷಣಾ ತಂದ ಸ್ಥಳಕ್ಕೆ ಹೋಗುವ ವೇಳೆ ಎಲ್ಲರೂ ಬಾವಿಯ ಕೆಸರಿನಲ್ಲಿ ಸಿಲುಕಿ

ಬಾವಿಗೆ ಬಿದ್ದಒಬ್ಬನ ರಕ್ಷಣೆಗೆ ಒಬ್ಬರ ಹಿಂದೊಬ್ಬರು ಹೋಗಿ 8 ಜನ ಸಾವು Read More »

ಬ್ರೇಕಿಂಗ್ ನ್ಯೂಸ್

ಬಾಲಿವುಡ್ ಕ್ರಾಂತಿಕಾರಿ ನಟ ಮನೋಜ್ ಕುಮಾ‌ರ್ ಇನ್ನಿಲ್ಲ

(ನ್ಯೂಸ್ ಕಡಬ) newskadaba.com, ಎ.04 : ದೇಶಭಕ್ತಿ ಚಿತ್ರಗಳನ್ನು ನಿರ್ದೇಶಿಸಿ, ನಟಿಸುವ ಮೂಲಕ ಭಾರತೀಯ ಚಿತ್ರರಂಗದಲ್ಲಿ ಭಾರತ್ ಕುಮಾರ್ ಎಂದೇ ಪ್ರಸಿದ್ದರಾಗಿದ್ದ ಬಾಲಿವುಡ್ ಹಿರಿಯ ನಟ ಹಾಗೂ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ವಿಜೇತ ಮನೋಜ್ ಕುಮಾರ್ ಅವರು ಇಂದು ಮುಂಜಾನೆ 3.30ರ ಸುಮಾರಿನಲ್ಲಿ ಇಹಲೋಕ ಯಾತ್ರೆ ಮುಗಿಸಿದ್ದಾರೆ. ಹಲವು ದಿನಗಳಿಂದ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಮನೋಜ್ ಕುಮಾರ್ (87) ಮುಂಬೈನ ಕೋಕಿಲಾ ಬೆನ್ ಧೀರುಬಾಯಿ ಅಂಬಾನಿ ಆಸ್ಪತ್ರೆ ಯಲ್ಲಿ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ಮನೋಜ್ ಕುಮಾರ್

ಬಾಲಿವುಡ್ ಕ್ರಾಂತಿಕಾರಿ ನಟ ಮನೋಜ್ ಕುಮಾ‌ರ್ ಇನ್ನಿಲ್ಲ Read More »

ಕರ್ನಾಟಕ

ಪೋಲಿಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ- ಇಬ್ಬರು ಆರೋಪಿಗಳ ಕಾಲಿಗೆ ಗುಂಡೇಟು

(ನ್ಯೂಸ್ ಕಡಬ) newskadaba.com, ಎ.04 : ರಾಮನಗುಳಿ ಬಳಿ ನಿರ್ಜನ ಪ್ರದೇಶದಲ್ಲಿ ಕಾರಿನಲ್ಲಿ ಒಂದು ಕೋಟಿ ಸಿಕ್ಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಮುಂಬೈನಲ್ಲಿ ವಶಕ್ಕೆ ಪಡೆದು ಅಂಕೋಲಾಗೆ ಕರೆತಂದ ಪೊಲೀಸರು, ಅಂಕೋಲಾ ಬಳಿಯ ಹಳಿಯಾಳ ತಟ್ಟಿಗೇರ ಎಂಬಲ್ಲಿ ಆರೋಪಿಗಳ ಕಾಲಿಗೆ ಗುಂಡು ಹೊಡೆದಿದ್ದಾರೆ. ಪ್ರಕರಣಕ್ಕೆ ಸಂಬಂದಿಸಿದ ಆರೋಪಿಗಳನ್ನು ಅಂಕೋಲಾಕ್ಕೆ ಕರೆ ತಂದಾಗ  ಮೂವರು ಪೊಲೀಸರ ಮೇಲೆ ದಾಳಿ ನಡೆಸಿ ಪರಾರಿಗೆ ಯತ್ನ ನಡೆದಿದೆ. ದಾಳಿಯಾದ ಮೂವರು ಪೊಲೀಸರ ಕಾಲಿಗೆ, ತಲೆಗೆ ಗಾಯಗಳಾಗಿದ್ದು, ಗಾಯಾಳು ಪೊಲೀಸರು, ಗುಂಡಿನ ರುಚಿ

ಪೋಲಿಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ- ಇಬ್ಬರು ಆರೋಪಿಗಳ ಕಾಲಿಗೆ ಗುಂಡೇಟು Read More »

ಬ್ರೇಕಿಂಗ್ ನ್ಯೂಸ್

ರಾಜ್ಯಸಭೆಯಲ್ಲೂ ವಕ್ಫ್ ಮಸೂದೆ ಮಂಡನೆ

(ನ್ಯೂಸ್ ಕಡಬ) newskadaba.com, ಎ.04 : ರಾಜ್ಯಸಭೆಯಲ್ಲಿ ಚರ್ಚೆಯ ಬಳಿಕ ವಕ್ಫ್ ತಿದ್ದುಪಡಿ ಮಸೂದೆಗೆ ಅನುಮೋದನೆ ಪಡೆಯುವಲ್ಲಿ ಎನ್​ಡಿಎ ಸರ್ಕಾರ ಯಶಸ್ವಿಯಾಗಿದೆ ಎಂದು ಹೇಳಲಾಗಿದೆ. ಗುರುವಾರ ತಡರಾತ್ರಿ ವಕ್ಫ್ ತಿದ್ದುಪಡಿ ಮಸೂದೆಯನ್ನು ರಾಜ್ಯಸಭೆಯಲ್ಲಿ ಮತಕ್ಕೆ ಹಾಕಲಾಯಿತು. ಮಸೂದೆಯ ಪರವಾಗಿ 138 ಮತಗಳು ಮತ್ತು ವಿರುದ್ಧವಾಗಿ 95 ಮತಗಳು ಚಲಾವಣೆಯಾಗಿ ಬೆಂಬಲ ದೊರೆತವು. ಇನ್ನು ಮಸೂದೆಯನ್ನು ರಾಷ್ಟ್ರಪತಿಗಳಿಗೆ ಕಳುಹಿಸಲಾಗುತ್ತದೆ ಮತ್ತು ಅವರು ಸಹಿ ಹಾಕಿದ ತಕ್ಷಣ ಕಾನೂನಿನ ರೂಪವನ್ನು ಪಡೆಯುತ್ತದೆ ಎಂದು ಹೇಳಲಾಗಿದೆ. ಸರ್ಕಾರವು ಬುಧವಾರ ಲೋಕಸಭೆಯಲ್ಲಿ ಈ

ರಾಜ್ಯಸಭೆಯಲ್ಲೂ ವಕ್ಫ್ ಮಸೂದೆ ಮಂಡನೆ Read More »

ಕರ್ನಾಟಕ
Scroll to Top