ಇಂದಿನಿಂದ ದೆಹಲಿ ವಿಧಾನಸಭೆಯ ಅಧಿವೇಶನ ಆರಂಭ; ನಾಳೆ ಬಜೆಟ್ ಮಂಡನೆ

(ನ್ಯೂಸ್ ಕಡಬ) newskadaba.com, ಮಾ. 24:  ದೆಹಲಿ ವಿಧಾನಸಭೆಯ ಬಜೆಟ್ ಅಧಿವೇಶನ ಇಂದಿನಿಂದ ಪ್ರಾರಂಭವಾಗಲಿದೆ. ಖೀರ್ ಸಮಾರಂಭದೊಂದಿಗೆ ಬಜೆಟ್ ಅಧಿವೇಶನವು ಆರಂಭವಾಗಲಿದೆ. 27 ವರ್ಷಗಳ ಬಳಿಕ ಅಧಿಕಾರಕ್ಕೇರಿದ ಬಿಜೆಪಿ ಸರ್ಕಾರ ಮಾರ್ಚ್ 25ರಂದು ಮೊದಲ ಬಜೆಟ್ ಮಂಡಿಸಲಿದೆ. ಮಾರ್ಚ್ 24ರಿಂದ ಮಾರ್ಚ್ 28ರ ವರೆಗೆ ಈ ಅಧಿವೇಶನ ನಡೆಯಲಿದೆ. ನಾಳೆ ನಡೆಯಲಿರುವ ಅಧಿವೇಶನದಲ್ಲಿ ದೆಹಲಿ ಸಿಎಂ ರೇಖಾ ಗುಪ್ತ ಅವರು 2025-26ನೇ ಹಣಕಾಸು ವರ್ಷದ ಬಜೆಟ್ ಮಂಡಿಸಲಿದ್ದಾರೆ. ಎಂ ರೇಖಾ ಗುಪ್ತಾ ಅವರು, ಬಿಜೆಪಿ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಮಹಿಳೆಯರಿಗೆ ಮಾಸಿಕ 2,500, […]

ಇಂದಿನಿಂದ ದೆಹಲಿ ವಿಧಾನಸಭೆಯ ಅಧಿವೇಶನ ಆರಂಭ; ನಾಳೆ ಬಜೆಟ್ ಮಂಡನೆ Read More »

ಬ್ರೇಕಿಂಗ್ ನ್ಯೂಸ್

ಇಂದಿನಿಂದ ನಂದಿ ಗಿರಿಧಾಮ ಒಂದು ತಿಂಗಳು ಬಂದ್‌

(ನ್ಯೂಸ್ ಕಡಬ) newskadaba.com, ಮಾ. 24:  ವಿಶ್ವವಿಖ್ಯಾತ ನಂದಿ ಗಿರಿಧಾಮವನ್ನು ನವೀಕರಣ ಕಾಮಗಾರಿಯ ಹಿನ್ನೆಲೆಯಲ್ಲಿ ಇಂದಿನಿಂದ ಒಂದು ತಿಂಗಳುಗಳ ಕಾಲ ಬಂದ್ ಮಾಡಲಾಗುತ್ತಿದೆ. ಈ ಸಂಬಂಧ ಆದೇಶ ಹೊರಡಿಸಿರುವಂತ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿಎನ್ ರವೀಂದ್ರ ಅವರು, ನಂದಿ ಗಿರಿಧಾಮದಲ್ಲಿ ರಸ್ತೆ ಡಾಮರೀಕರಣ ಕಾಮಗಾರಿ ಸೇರಿದಂತೆ ಇತರೆ ನವೀಕರಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ಮಾರ್ಚ್.24ರ ಇಂದಿನಿಂದ ಏಪ್ರಿಲ್ 25ರವರೆಗೆ ಒಂದು ತಿಂಗಳವರೆಗೆ ಬಂದ್ ಮಾಡಲಾಗುತ್ತಿದೆ ಎಂದಿದ್ದಾರೆ. ಪ್ರವಾಸಿಗರ ಹಿತದೃಷ್ಟಿಯಿಂದ ವೀಕೆಂಡ್ ಶುಕ್ರವಾರ ಸಂಜೆ 6.30ರಿಂದ ಸೋಮವಾರ ಬೆಳಿಗ್ಗೆ 8 ಗಂಟೆಯಿಂದ ಮಾತ್ರವೇ

ಇಂದಿನಿಂದ ನಂದಿ ಗಿರಿಧಾಮ ಒಂದು ತಿಂಗಳು ಬಂದ್‌ Read More »

ಕರ್ನಾಟಕ

ಬಂಟ್ವಾಳ: ಒಂದೇ ಟಯರ್‌ನಲ್ಲಿ ಬಸ್ ಸಂಚಾರ; ಸಾರ್ವಜನಿಕರ ಆಕ್ರೋಶ

(ನ್ಯೂಸ್ ಕಡಬ) newskadaba.com, ಮಾ. 24: ವಿಟ್ಲ ಮತ್ತು ಮುಡಿಪು ನಡುವೆ ಸತತ ಎರಡು ದಿನಗಳಿಂದ ಒಂದೇ ಹಿಂಬದಿಯ ಟೈರ್‌ನೊಂದಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ಸನ್ನು ಸಾರ್ವಜನಿಕರು ತಡೆದು ವಿಟ್ಲ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ವಿಟ್ಲ, ಮುಡಿಪು ಮತ್ತು ಮಂಗಳೂರು ನಡುವೆ ಸಂಚರಿಸುವ ‘ಸಾರಾ’ ಎಂಬ ಖಾಸಗಿ ಬಸ್ಸಿನ ಬಸ್ಸಿನ ಹಿಂದಿನ ಎಡಭಾಗದಲ್ಲಿ ಒಂದೇ ಚಕ್ರದಲ್ಲಿ ಸಂಚರಿಸುತ್ತಿತ್ತು. ಇನ್ನೊಂದು ಟಯರ್ ಒಡೆದು ವಿಚಿತ್ರ ಶಬ್ದ ಬರುತ್ತಿದ್ದರೂ ಚಾಲಕ, ನಿರ್ವಾಹಕ ಈ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಾರೆ. ಶನಿವಾರ ಮಧ್ಯಾಹ್ನದಿಂದ ರವಿವಾರ ಮಧ್ಯಾಹ್ನ ತನಕ ವಿಟ್ಲ ಮುಡಿಪು ಮಂಗಳೂರು

ಬಂಟ್ವಾಳ: ಒಂದೇ ಟಯರ್‌ನಲ್ಲಿ ಬಸ್ ಸಂಚಾರ; ಸಾರ್ವಜನಿಕರ ಆಕ್ರೋಶ Read More »

ಕರಾವಳಿ

ವಿನಯ್ ಗೌಡ, ರಜತ್ ಕಿಶನ್ ವಿರುದ್ಧ ಎಫ್‌ಐಆರ್ ದಾಖಲು

(ನ್ಯೂಸ್ ಕಡಬ) newskadaba.com, ಮಾ. 24: ವಿನಯ್ ಗೌಡ ಹಾಗೂ ರಜತ್ ಕಿಶನ್ ಇತ್ತೀಚೆಗೆ ಲಾಂಗ್ ಹಿಡಿದು ರೀಲ್ಸ್ ಮಾಡಿದ್ದರು. ಇದೀಗ ಇದೇ ಕಾರಣಕ್ಕಾಗಿ ಬೆಂಗಳೂರಿನ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ರಜತ್ ಕಿಶನ್ ಜೊತೆ ನಟ ವಿನಯ್ ಗೌಡ ಒಂದು ಮಸ್ತ್ ರೀಲ್ಸ್ ಮಾಡಿದ್ದಾರೆ. ಈ ರೀಲ್ಸ್‌ನಲ್ಲಿ ವಿನಯ್ ಗೌಡ ಲಾಂಗು ಹಿಡಿದು, ಕಣ್ಣಿಗೆ ಕೂಲಿಂಗ್ ಗ್ಲಾಸ್ ಹಾಕಿಕೊಂಡು ದರ್ಶನ್ ಅವರ ‘ಕರಿಯ’ ಸಿನಿಮಾದ ಸ್ಟೈಲ್‌ನಲ್ಲಿ ಸ್ಲೋ ಮೋಷನ್‌ನಲ್ಲಿ ನಡೆಯುತ್ತಿರುತ್ತಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆದ

ವಿನಯ್ ಗೌಡ, ರಜತ್ ಕಿಶನ್ ವಿರುದ್ಧ ಎಫ್‌ಐಆರ್ ದಾಖಲು Read More »

ಸಿನಿಮಾ

ಮುಂಬೈನಿಂದ ಮಂಗಳೂರಿಗೆ ವಂದೇ ಭಾರತ್ ರೈಲು ಸೇವೆ: ಎರಡು ಮಾರ್ಗಗಳ ವಿಲೀನಕ್ಕೆ ರೈಲ್ವೆ ಚಿಂತನೆ

(ನ್ಯೂಸ್ ಕಡಬ) newskadaba.com, ಮಾ. 24: ಭಾರತೀಯ ರೈಲ್ವೆ ಪ್ರಸ್ತುತ ಮುಂಬೈ-ಗೋವಾ ಮತ್ತು ಮಂಗಳೂರು-ಗೋವಾ ಮಾರ್ಗಗಳನ್ನು ಸಂಯೋಜಿಸುವ ಮೂಲಕ ಮುಂಬೈನಿಂದ ಮಂಗಳೂರಿಗೆ ವಂದೇ ಭಾರತ್ ರೈಲು ಸೇವೆಯನ್ನು ಪರಿಚಯಿಸಲು ಚಿಂತನೆ ನಡೆಸುತ್ತಿದೆ. ಪ್ರಸ್ತುತ, ಎರಡೂ ರೈಲುಗಳು ಸರಾಸರಿ 70 ಪ್ರತಿಶತದಷ್ಟು ಪ್ರಯಾಣಿಕರೊಂದಿಗೆ ಕಾರ್ಯನಿರ್ವಹಿಸುತ್ತಿವೆ. ಹೊಸ ಸೇವೆಯು ದಕ್ಷತೆಯನ್ನು ಸುಧಾರಿಸುವ ಮತ್ತು ಪ್ರಯಾಣಿಕರ ಸಂಖ್ಯೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ. ಇದರಿಂದಾಗಿ ಪ್ರಯಾಣಿಕರು ಮುಂಬೈನಿಂದ ಮಂಗಳೂರಿಗೆ ಸುಮಾರು 12 ಗಂಟೆಗಳಲ್ಲಿ ತಲುಪಬಹುದು. ಮಂಗಳೂರು-ಗೋವಾ ವಂದೇ ಭಾರತ್ ಮಾರ್ಗವು ಅತಿ ಕಡಿಮೆ

ಮುಂಬೈನಿಂದ ಮಂಗಳೂರಿಗೆ ವಂದೇ ಭಾರತ್ ರೈಲು ಸೇವೆ: ಎರಡು ಮಾರ್ಗಗಳ ವಿಲೀನಕ್ಕೆ ರೈಲ್ವೆ ಚಿಂತನೆ Read More »

ಕರಾವಳಿ

‘ಮಾ. 31ರ ಬಳಿಕ ಗೃಹಲಕ್ಷ್ಮಿ ಯೋಜನೆಯ 2 ಕಂತುಗಳ ಹಣ ಬಿಡುಗಡೆ’- ಲಕ್ಷ್ಮಿ ಹೆಬ್ಬಾಳ್ಕರ್

(ನ್ಯೂಸ್ ಕಡಬ) newskadaba.com, ಮಾ. 24: ಮಾರ್ಚ್ 31ರ ನಂತರ ಗೃಹಲಕ್ಷ್ಮಿ ಯೋಜನೆಯ ಎರಡು ಕಂತುಗಳ ಹಣ ಬಿಡುಗಡೆ ಮಾಡಲಾಗುತ್ತದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರ ಅಧಿಕಾರದಲ್ಲಿ ಇದ್ದಾಗಲೇ ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು 2,000 ರೂ. ಹೆಚ್ಚಿಸಿದ್ದೆವು. ಅದಾದ ನಂತರಯಾವುದೇ ಸರ್ಕಾರಗಳೂ ಹೆಚ್ಚಿಸಲಿಲ್ಲ. ಈ ಬಜೆಟ್‌ನಲ್ಲಿ ಕಾರ್ಯಕರ್ತೆಯರ ಗೌರವಧನವನ್ನು 1,000 ರೂ. ಸಹಾಯಕಿಯರ ಗೌರವಧನವನ್ನು 750 ರೂ. ಹೆಚ್ಚಿಸಿ ಘೋಷಿಸಿದ್ದೇವೆ. ಅದನ್ನು ಜಾರಿಗೆ ತರುತ್ತೇವೆ ಎಂದು

‘ಮಾ. 31ರ ಬಳಿಕ ಗೃಹಲಕ್ಷ್ಮಿ ಯೋಜನೆಯ 2 ಕಂತುಗಳ ಹಣ ಬಿಡುಗಡೆ’- ಲಕ್ಷ್ಮಿ ಹೆಬ್ಬಾಳ್ಕರ್ Read More »

ಕರ್ನಾಟಕ

ಉಪ್ಪಿನಂಗಡಿ: SYS ತೆಕ್ಕಾರು ಯುನಿಟ್ ವತಿಯಿಂದ ಬೃಹತ್ ಇಫ್ತಾರ್ ಮೀಟ್ “ಇಫ್ತಾರ್ ಕೂಟ ಇಸ್ಲಾಮಿನಲ್ಲಿ ಮಹತ್ವದ ಕಾರ್ಯವಾಗಿದೆ”- ಅಬ್ದುಲ್ ಮಜೀದ್ ಸಖಾಫಿ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮಾ. 22. ಸುನ್ನೀ ಯುವಜನ ಸಂಘ SYS ತೆಕ್ಕಾರು ವತಿಯಿಂದ ಬೃಹತ್ ಇಫ್ತಾರ್ ಮೀಟ್ ಇಂದು ತೆಕ್ಕಾರು ಮಸೀದಿ ವಠಾರದಲ್ಲಿ ವಿಜೃಂಭಣೆಯಿಂದ ನಡೆಯಿತು.   ಓರ್ವ ಉಪವಾಸಿಗನಿಗೆ ಇಫ್ತಾರ್ ಕೂಟ ಏರ್ಪಡಿಸುವುದು ಇಸ್ಲಾಮಿನಲ್ಲಿ ಮಹತ್ವದ ಕಾರ್ಯವಾಗಿದ್ದು, ಈ ನಿಟ್ಟಿನಲ್ಲಿ SYSನ ಈ ಕಾರ್ಯ ಮಹತ್ವದ್ದಾಗಿದೆ ಎಂದು ತೆಕ್ಕಾರು ಕೇಂದ್ರ ಜುಮಾ ಮಸೀದಿಯ ಖತೀಬರಾದ ಅಬ್ದುಲ್ ಮಜೀದ್ ಸಖಾಫಿ ಇಫ್ತಾರ್ ಕೂಟಕ್ಕೆ ನೇತೃತ್ವ ನೀಡಿ ಶುಭ ಹಾರೈಸಿದರು. ನೂರಾರು ಮುಸ್ಲಿಂ ಭಾಂದವರು ಪವಿತ್ರ

ಉಪ್ಪಿನಂಗಡಿ: SYS ತೆಕ್ಕಾರು ಯುನಿಟ್ ವತಿಯಿಂದ ಬೃಹತ್ ಇಫ್ತಾರ್ ಮೀಟ್ “ಇಫ್ತಾರ್ ಕೂಟ ಇಸ್ಲಾಮಿನಲ್ಲಿ ಮಹತ್ವದ ಕಾರ್ಯವಾಗಿದೆ”- ಅಬ್ದುಲ್ ಮಜೀದ್ ಸಖಾಫಿ Read More »

ಕರಾವಳಿ

ಸುಳ್ಯ : ರೇಬಿಸ್ ರೋಗಕ್ಕೆ ಮಹಿಳೆ ಬಲಿ

(ನ್ಯೂಸ್ ಕಡಬ) newskadaba.com ಮಾ. 22: ತಿಂಗಳ ಹಿಂದೆ ನಾಯಿ ಕಡಿತಕ್ಕೆ ಒಳಗಾಗಿದ್ದ ಮಹಿಳೆ ಮೃತಪಟ್ಟ ಘಟನೆ ಸುಳ್ಯದ ಸಂಪಾಜೆಯಲ್ಲಿ ಸಂಭವಿಸಿದೆ. ಸಂಪಾಜೆಯ ಕಲ್ಲುಗುಂಡಿ ಸಮೀಪದ 42 ವರ್ಷದ ಮಹಿಳೆ ಫೆ.7ರಂದು ಅರಂತೋಡಿನಲ್ಲಿ ತೋಟದ ಕೆಲಸಕ್ಕೆ ತೆರಳಿದ್ದಾಗ ಅವರಿಗೆ ನಾಯಿಮರಿಯೊಂದು ಕಚ್ಚಿತ್ತು. ಆದರೆ ಮಹಿಳೆ ಈ ಬಗ್ಗೆ ಯಾರಿಗೂ ತಿಳಿಸಿರಲಿಲ್ಲ ಹಾಗೂ ಚಿಕಿತ್ಸೆಯನ್ನೂ ಪಡೆದಿರಲಿಲ್ಲ ಎನ್ನಲಾಗಿದೆ. ಸೋಮವಾರ ಆಕೆಗೆ ಹೊಟ್ಟೆನೋವು ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಸುಳ್ಯದ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಬಂದಿದ್ದರು. ಈ ವೇಳೆ ನೀರನ್ನು ನೋಡಿ ಬೊಬ್ಬೆ ಹಾಕುವುದು ಸಹಿತ ವಿಚಿತ್ರ ವರ್ತನೆ

ಸುಳ್ಯ : ರೇಬಿಸ್ ರೋಗಕ್ಕೆ ಮಹಿಳೆ ಬಲಿ Read More »

ಕರಾವಳಿ

ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ! ವಿವಿಧ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ!

(ನ್ಯೂಸ್ ಕಡಬ) newskadaba.com ಮಾ. 22: ಕೇರಳದ ವಿವಿಧ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ಪಾಲಕ್ಕಾಡ್, ಮಲಪ್ಪುರಂ ಮತ್ತು ವಯನಾಡ್ ಜಿಲ್ಲೆಗಳಲ್ಲಿ ಹಳದಿ ಎಚ್ಚರಿಕೆ. ಪ್ರತ್ಯೇಕ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. 24 ಗಂಟೆಗಳಲ್ಲಿ 64.5 ಮಿ.ಮೀ ನಿಂದ 115.5 ಮಿ.ಮೀ ಮಳೆಯಾಗಿದ್ದರೆ ಅದನ್ನು ಭಾರೀ ಮಳೆ ಸಾಧ್ಯತೆ ಇದೆ ಎನ್ನಲಾಗ್ತಿದೆ. ಮುಂದಿನ 3 ಗಂಟೆಗಳಲ್ಲಿ ಕೇರಳದ ಕೊಲ್ಲಂ ಜಿಲ್ಲೆಯ ಕೆಲ ಸ್ಥಳಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆ ಮತ್ತು ಗಂಟೆಗೆ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು

ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ! ವಿವಿಧ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ! Read More »

ಬ್ರೇಕಿಂಗ್ ನ್ಯೂಸ್

ವಿಧಾನಸಭೆಯಲ್ಲಿ ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆಗಳಲ್ಲಿ 4% ಮೀಸಲಾತಿ ಕೊಡುವ ಬಿಲ್‌ ಪಾಸ್

(ನ್ಯೂಸ್ ಕಡಬ) newskadaba.com ಮಾ. 22:  ಸದನದಲ್ಲಿ ವಿಪಕ್ಷಗಳ ಗದ್ದಲದ ನಡುವೆ ಮುಸ್ಲಿಂ ಗುತ್ತಿಗೆದಾರರಿಗೆ ಶೇ.4 ಮೀಸಲಾತಿ‌ ನೀಡುವ ‘ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ (ತಿದ್ದುಪಡಿ) ವಿಧೇಯಕ 2025’ ಅನ್ನು ಶುಕ್ರವಾರ ವಿಧಾನಸಭೆಯಲ್ಲಿ ರಾಜ್ಯ ಸರ್ಕಾರ ಬಿಲ್‌ ಪಾಸ್‌ ಮಾಡಿದೆ. ಈಗಾಗಲೇ ಬಜೆಟ್‌ನಲ್ಲಿ ಗುತ್ತಿಗೆ ಮೀಸಲಾತಿಯನ್ನು ಎಸ್‌ಸಿ-ಎಸ್‌ಟಿ, ಪ್ರವರ್ಗ 1, 2aಗಳ ಜೊತೆಗೆ 2b ಮುಸ್ಲಿಂ ವರ್ಗವನ್ನೂ ಸೇರಿಸಿ ಗುತ್ತಿಗೆ ಮೊತ್ತವನ್ನು 1 ಕೋಟಿಯಿಂದ 2 ಕೋಟಿ ರೂಗೆ ಏರಿಸುವ ಪ್ರಸ್ತಾಪ ಮಾಡಲಾಗಿತ್ತು. ಇಂದು ಮಂಡನೆಯಾದ ಬಿಲ್‌ನಲ್ಲಿ 2b ವರ್ಗಕ್ಕೆ

ವಿಧಾನಸಭೆಯಲ್ಲಿ ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆಗಳಲ್ಲಿ 4% ಮೀಸಲಾತಿ ಕೊಡುವ ಬಿಲ್‌ ಪಾಸ್ Read More »

ಕರ್ನಾಟಕ
Scroll to Top