‘ನಮ್ಮ ಸರ್ಕಾರ ಭಯೋತ್ಪಾದನೆ, ಭಯೋತ್ಪಾದಕರನ್ನು ಸಹಿಸುವುದಿಲ್ಲ’ – ಕೇಂದ್ರ ಸಚಿವ ಅಮಿತ್ ಶಾ

(ನ್ಯೂಸ್ ಕಡಬ) newskadaba.com ಮಾ. 22:  ಕನ್ನಡ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ ಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಉಭಯ ಜಿಲ್ಲೆಗಳಲ್ಲಿ ಬಂದ್ ಯಾವುದೇ ಪರಿಣಾಮವನ್ನು ಬೀರದೇ ಎಂದಿನಂತೆ ಜನಜೀವನ ಯಾವುದೇ ಅಡಚಣೆಯಿಲ್ಲದೆ ಮುಂದುವರೆಯಿತು. ಸರ್ಕಾರಿ ಮತ್ತು ಖಾಸಗಿ ಬಸ್ಸುಗಳು ಎಂದಿನಂತೆ ಸಂಚರಿಸಿದವು. ಆಟೋರಿಕ್ಷಾಗಳು ಮತ್ತು ಕ್ಯಾಬ್‌ಗಳು ಸೇವೆಯಲ್ಲಿವೆ. ಅಂಗಡಿಗಳು, ಮಾರುಕಟ್ಟೆಗಳು ಮತ್ತು ವಾಣಿಜ್ಯ ಸಂಸ್ಥೆಗಳು ಸಾಮಾನ್ಯವಾಗಿ ಕಾರ್ಯನಿರ್ವಹಿಸಿದವು. ಯಾವುದೇ ಅಂಗಡಿಗಳು, ಸಂಸ್ಥೆಗಳು ಮುಚ್ಚಿರುವ ಬಗ್ಗೆ ವರದಿಯಾಗಿಲ್ಲ.

‘ನಮ್ಮ ಸರ್ಕಾರ ಭಯೋತ್ಪಾದನೆ, ಭಯೋತ್ಪಾದಕರನ್ನು ಸಹಿಸುವುದಿಲ್ಲ’ – ಕೇಂದ್ರ ಸಚಿವ ಅಮಿತ್ ಶಾ Read More »

ಕರ್ನಾಟಕ

ಕರ್ನಾಟಕ ಬಂದ್‌ಗೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ

(ನ್ಯೂಸ್ ಕಡಬ) newskadaba.com ಮಾ. 22:  ಕನ್ನಡ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ ಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಉಭಯ ಜಿಲ್ಲೆಗಳಲ್ಲಿ ಬಂದ್ ಯಾವುದೇ ಪರಿಣಾಮವನ್ನು ಬೀರದೇ ಎಂದಿನಂತೆ ಜನಜೀವನ ಯಾವುದೇ ಅಡಚಣೆಯಿಲ್ಲದೆ ಮುಂದುವರೆಯಿತು. ಸರ್ಕಾರಿ ಮತ್ತು ಖಾಸಗಿ ಬಸ್ಸುಗಳು ಎಂದಿನಂತೆ ಸಂಚರಿಸಿದವು. ಆಟೋರಿಕ್ಷಾಗಳು ಮತ್ತು ಕ್ಯಾಬ್‌ಗಳು ಸೇವೆಯಲ್ಲಿವೆ. ಅಂಗಡಿಗಳು, ಮಾರುಕಟ್ಟೆಗಳು ಮತ್ತು ವಾಣಿಜ್ಯ ಸಂಸ್ಥೆಗಳು ಸಾಮಾನ್ಯವಾಗಿ ಕಾರ್ಯನಿರ್ವಹಿಸಿದವು. ಯಾವುದೇ ಅಂಗಡಿಗಳು, ಸಂಸ್ಥೆಗಳು ಮುಚ್ಚಿರುವ ಬಗ್ಗೆ ವರದಿಯಾಗಿಲ್ಲ.

ಕರ್ನಾಟಕ ಬಂದ್‌ಗೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ Read More »

ಕರಾವಳಿ

ನಾಗ್ಪುರ ಗಲಭೆ ಪ್ರಕರಣ : ಮತ್ತೆ 14 ಮಂದಿ ಬಂಧನ, ಬಂಧಿತರ ಸಂಖ್ಯೆ 105ಕ್ಕೆ ಏರಿಕೆ

(ನ್ಯೂಸ್ ಕಡಬ) newskadaba.com ಮಾ. 22:  ಈ ವಾರದ ಆರಂಭದಲ್ಲಿ ನಾಗ್ಪುರದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕನಿಷ್ಠ 14 ಜನರನ್ನು ಬಂಧಿಸಲಾಗಿದ್ದು, ಒಟ್ಟು ಬಂಧಿತರ ಸಂಖ್ಯೆ 105 ಕ್ಕೆ ಏರಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, 10 ಬಾಲಾಪರಾಧಿಗಳು ಸೇರಿದಂತೆ 14 ಜನರನ್ನು ನಿನ್ನೆ ಬಂಧಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಇನ್ನೂ ಮೂರು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಛತ್ರಪತಿ ಸಂಭಾಜಿನಗರ ಜಿಲ್ಲೆಯಲ್ಲಿರುವ ಮೊಘಲ್ ಚಕ್ರವರ್ತಿ ಔರಂಗಜೇಬ್ ಅವರ ಸಮಾಧಿಯನ್ನು ತೆಗೆದುಹಾಕುವಂತೆ ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್

ನಾಗ್ಪುರ ಗಲಭೆ ಪ್ರಕರಣ : ಮತ್ತೆ 14 ಮಂದಿ ಬಂಧನ, ಬಂಧಿತರ ಸಂಖ್ಯೆ 105ಕ್ಕೆ ಏರಿಕೆ Read More »

ಬ್ರೇಕಿಂಗ್ ನ್ಯೂಸ್

ಕಾಲೇಜು ಕಟ್ಟಡದಿಂದ ಹಾರಿ 21 ವರ್ಷದ ವಿದ್ಯಾರ್ಥಿನಿ ಸಾವು

(ನ್ಯೂಸ್ ಕಡಬ) newskadaba.com ಮಾ. 22: ಬೆಂಗಳೂರು: ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ಮಧ್ಯಾಹ್ನ 21 ವರ್ಷದ ಬಿಸಿಎ ವಿದ್ಯಾರ್ಥಿನಿ ಖಾಸಗಿ ಎಂಜಿನಿಯರಿಂಗ್ ಕಾಲೇಜು ಕಟ್ಟಡದ ನಾಲ್ಕನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮೃತಳನ್ನು ಕೇರಳದ ಕೋಝಿಕ್ಕೋಡ್ ಮೂಲದ ಲಕ್ಷ್ಮಿ ಮಿತ್ರ ಎಂದು ಗುರುತಿಸಲಾಗಿದೆ. ಖಾಸಗಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಆರನೇ ಸೆಮಿಸ್ಟರ್ ಬಿಸಿಎ (ವಿಮಾನಯಾನ) ವಿದ್ಯಾರ್ಥಿನಿಯಾಗಿದ್ದಳು. ಮಧ್ಯಾಹ್ನ 1.30 ರ ಸುಮಾರಿಗೆ ಲಕ್ಷ್ಮಿ ಕಾಲೇಜಿನ ನಾಲ್ಕನೇ ಮಹಡಿಯಿಂದ ಹಾರಿ ಈ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗಿದೆ. ಕಾಲೇಜು ಸಿಬ್ಬಂದಿ ಆಕೆಯನ್ನು ಹತ್ತಿರದ

ಕಾಲೇಜು ಕಟ್ಟಡದಿಂದ ಹಾರಿ 21 ವರ್ಷದ ವಿದ್ಯಾರ್ಥಿನಿ ಸಾವು Read More »

ಕರ್ನಾಟಕ

‘ಕನ್ನಡಿಗರಿಗಾಗಿ ಕರೆದ ಬಂದ್ ರಾಜ್ಯಾದ್ಯಂತ ಯಶಸ್ವಿ ಆಗಿದೆ’- ವಾಟಾಳ್ ನಾಗರಾಜ್

(ನ್ಯೂಸ್ ಕಡಬ) newskadaba.com ಮಾ. 22: ಕನ್ನಡಿಗರಿಗಾಗಿ ಕರೆದ ಬಂದ್ ಇಡೀ ರಾಜ್ಯಾದ್ಯಂತ ಬಂದ್ ಯಶಸ್ವಿಯಾಗಿದೆ. ಇದಕ್ಕೆ ಹೋರಾಟ ಮಾಡಿದ ಸಂಘಟನೆಗಳಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ಮಾಜಿ ಶಾಸಕ, ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ. ಕರ್ನಾಟಕ ಬಂದ್ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ಜಿಲ್ಲೆಗಳಲ್ಲಿ ಬಂದ್ ಅವರದ್ದೇ ರೂಪದಲ್ಲಿ ನಡೆದಿದೆ. ಕೆಲವು ಕಡೆ ಬಸ್ ಓಡಾಡುತ್ತಿದ್ದಾವೆ, ಜನ ಇಲ್ಲ. ಬಸ್ ನಿಲ್ದಾಣದಲ್ಲಿ ಜನ ಇಲ್ಲ. ಬಂದ್‌ನ ಬೇಡಿಕೆ ಎಲ್ಲವನ್ನೂ ಜನರ ಮುಂದೆ ಸರ್ಕಾರದ ಮುಂದೆ ಇಟ್ಟಿದ್ದೇವೆ ಎಂದು ತಿಳಿಸಿದರು.

‘ಕನ್ನಡಿಗರಿಗಾಗಿ ಕರೆದ ಬಂದ್ ರಾಜ್ಯಾದ್ಯಂತ ಯಶಸ್ವಿ ಆಗಿದೆ’- ವಾಟಾಳ್ ನಾಗರಾಜ್ Read More »

ಕರ್ನಾಟಕ

ಸುಳ್ಯ: ಬಸ್‌ನ ಟಯರ್ ಸ್ಫೋಟ; ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ತೆರಳುತ್ತಿದ್ದ ವಿದ್ಯಾರ್ಥಿಗಳಿಗೆ ತೊಂದರೆ

(ನ್ಯೂಸ್ ಕಡಬ) newskadaba.com ಮಾ. 22: ಕೆಎಸ್‌ಆರ್‌ಟಿಸಿ ಬಸ್‌ನ ಟಯರ್ ಸ್ಫೋಟಗೊಂಡು ಟಯರ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಬಸ್ ಬಾಕಿಯಾದ ಘಟನೆ ಅರಂಬೂರು ಬಳಿ ಮಾ.21ರಂದು ನಡೆದಿದೆ. ಕೊಯನಾಡಿನಿಂದ ಸುಳ್ಯ ಕಡೆಗೆ ಬರುತ್ತಿದ್ದ ಬಸ್ ಅರಂಬೂರು ಬಳಿ ಬರುತ್ತಿದ್ದಂತೆ ಬಸ್‌ನ ಟಯರ್ ಸ್ಪೋಟಗೊಂಡು ಬೆಂಕಿ ಕಾಣಿಸಿಕೊಂಡಿತು. ಈ ಬಸ್‌ನಲ್ಲಿ ಪ್ರಯಾಣಿಕರಲ್ಲದೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲೆಂದು ಸುಳ್ಯಕ್ಕೆ ಬರುತ್ತಿದ್ದರು. ಬಸ್ ಕೈಕೊಟ್ಟ ನಂತರ ವಿದ್ಯಾರ್ಥಿಗಳು ರಿಕ್ಷಾ, ಬೈಕ್ ಹಾಗೂ ಜೀಪ್‌ಗಳಲ್ಲಿ ತೆರಳಿದರೆಂದು ತಿಳಿದುಬಂದಿದೆ.

ಸುಳ್ಯ: ಬಸ್‌ನ ಟಯರ್ ಸ್ಫೋಟ; ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ತೆರಳುತ್ತಿದ್ದ ವಿದ್ಯಾರ್ಥಿಗಳಿಗೆ ತೊಂದರೆ Read More »

ಕರಾವಳಿ

ಕೇವಲ 40 ಅಲ್ಲ 400 ಜನರಿಗೆ ಹನಿಟ್ರ್ಯಾಪ್: ಸಚಿವ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

(ನ್ಯೂಸ್ ಕಡಬ) newskadaba.com ಮಾ. 22 ಬೆಳಗಾವಿ: ರಾಜ್ಯದಲ್ಲಿ ಕೇವಲ 40 ನಾಯಕರಲ್ಲ, ಕನಿಷ್ಠ 400 ಜನರನ್ನೂ ಹನಿಟ್ರ್ಯಾಪ್‌ಗೆ ಬಲಿ ಮಾಡಲಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ ನೀಡಿದ್ದಾರೆ. ರಾಜ್ಯದಿಂದ ಮಾತ್ರವಲ್ಲ, ದೆಹಲಿಯ ಅನೇಕ ನಾಯಕರು ಮತ್ತು ಅಧಿಕಾರಿಗಳನ್ನು ಕೂಡ ಹನಿಟ್ರ್ಯಾಪ್‌ಗೆ ಬಲಿ ಮಾಡಲಾಗಿದೆ ಎಂದು ಅವರು ಹೇಳಿದರು. ಸರ್ಕಾರ ಈ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿ ಶಾಶ್ವತ ಪರಿಹಾರವನ್ನು ಕಂಡುಕೊಳ್ಳಬೇಕು ಎಂದು ತಿಳಿಸಿದ್ದಾರೆ. ಎಲ್ಲಾ ಪಕ್ಷಗಳ ನಾಯಕರನ್ನು ಇದರಲ್ಲಿ ಸಿಲುಕಿಸಲಾಗಿದೆ. ಹನಿಟ್ರ್ಯಾಪ್ ಮಾಡುವ ಪ್ರಯತ್ನಗಳ ವಿರುದ್ಧ ದೂರು ದಾಖಲಿಸುವಂತೆ

ಕೇವಲ 40 ಅಲ್ಲ 400 ಜನರಿಗೆ ಹನಿಟ್ರ್ಯಾಪ್: ಸಚಿವ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ Read More »

ಕರ್ನಾಟಕ

‘ಕನಿಷ್ಠ ಬೆಲೆ ನೀಡಿ ನೀರಿನ ಬಾಟಲಿ ಮರು ಖರೀದಿಸಲು ನಿಯಮ ರೂಪಿಸಿ’- ಈಶ್ವರ ಖಂಡ್ರೆ

(ನ್ಯೂಸ್ ಕಡಬ) newskadaba.com ಮಾ. 22 ಬೆಂಗಳೂರು: ನೀರು ಕುಡಿದ ಬಳಿಕ ಪ್ಲಾಸ್ಟಿಕ್ ಬಾಟಲಿಗಳನ್ನು ಎಲ್ಲೆಂದರಲ್ಲಿ ಎಸೆಯುವುದಕ್ಕೆ ಕಡಿವಾಣ ಹಾಕಲು ನೀರಿನ ಬಾಟಲಿ ಮಾರುವ ಮಳಿಗೆಗಳು ಕಡ್ಡಾಯವಾಗಿ ಖಾಲಿ ನೀರಿನ ಬಾಟಲಿಗೆ ಕನಿಷ್ಠ ಬೆಲೆ ನೀಡಿ ಮರು ಖರೀದಿಸುವಂತೆ ನಿಯಮ ರೂಪಿಸಲು ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ. ಈ ಸಂಬಂಧ ನಿಯಮ ರೂಪಿಸಲು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಸೂಚನೆ ನೀಡಿರುವ ಅವರು, ಬಾಟಲಿಗಳ ಮೂಲಕ ಕುಡಿಯುವ ನೀರನ್ನು ಮಾರಾಟ ಮಾಡುವ ಕಂಪನಿಗಳಿಗೆ ಆ ಪ್ಲಾಸ್ಟಿಕ್ ಬಾಟಲಿಯ ವೈಜ್ಞಾನಿಕ ವಿಲೇವಾರಿಯ ಜವಾಬ್ದಾರಿಯೂ

‘ಕನಿಷ್ಠ ಬೆಲೆ ನೀಡಿ ನೀರಿನ ಬಾಟಲಿ ಮರು ಖರೀದಿಸಲು ನಿಯಮ ರೂಪಿಸಿ’- ಈಶ್ವರ ಖಂಡ್ರೆ Read More »

ಕರ್ನಾಟಕ

ಸ್ಪೀಕರ್ ಪೀಠಕ್ಕೆ ಅಗೌರವ : ವಿಧಾನಸಭೆ ಕಲಾಪದಿಂದ 18 ಬಿಜೆಪಿ ಶಾಸಕರು 6 ತಿಂಗಳು ಅಮಾನತು

(ನ್ಯೂಸ್ ಕಡಬ) newskadaba.com ಮಾ. 22 ಬೆಂಗಳೂರು: ಸ್ಪೀಕರ್‌ ಪೀಠಕ್ಕೆ ಅಗೌರವ ತೋರಿದ ಹಿನ್ನಲೆಯಲ್ಲಿ ಬಿಜೆಪಿಯ 18 ಶಾಸಕರನ್ನು ವಿಧಾನಸಭೆ ಕಲಾಪದಿಂದ 6 ತಿಂಗಳುಗಳ ಕಾಲ ಅಮಾನತು ಮಾಡಿ ಸ್ಪೀಕರ್‌ ಯು.ಟಿ.ಖಾದರ್‌ ಆದೇಶ ಹೊರಡಿಸಿದ್ದಾರೆ. ದೊಡ್ಡಣ್ಣ ಗೌಡ ಪಾಟೀಲ್, ಸಿ.ಕೆ.ರಾಮಮೂರ್ತಿ, ಅಶ್ವತ್ಥ ನಾರಾಯಣ, ಎಸ್.ಆರ್.ವಿಶ್ವನಾಥ್, ಬೈರತಿ ಬಸವರಾಜ, ಎಂ ಆರ್ ಪಾಟೀಲ್, ಚನ್ನಬಸಪ್ಪ, ಬಿ ಸುರೇಶ್ ಗೌಡ, ಉಮನಾಥ್ ಕೋಟ್ಯಾನ್, ಶರಣು ಸಲಗಾರ್, ಶೈಲೇಂದ್ರ ಬೆಲ್ದಾಳೆ, ಯಶಪಾಲ್ ಸುವರ್ಣ, ಹರೀಶ್ ಬಿಪಿ, ಡಾ. ಭರತ್ ಶೆಟ್ಟಿ, ಮುನಿರತ್ನ, ಬಸವರಾಜ ಮತ್ತಿಮೋಡ್, ಧೀರಜ್ ಮುನಿರಾಜು,

ಸ್ಪೀಕರ್ ಪೀಠಕ್ಕೆ ಅಗೌರವ : ವಿಧಾನಸಭೆ ಕಲಾಪದಿಂದ 18 ಬಿಜೆಪಿ ಶಾಸಕರು 6 ತಿಂಗಳು ಅಮಾನತು Read More »

ಕರ್ನಾಟಕ

ಕರ್ನಾಟಕ ಬಂದ್: ಬೆಂಗಳೂರಿನಲ್ಲಿ ಪೊಲೀಸರ ಕಟ್ಟೆಚ್ಚರ; ಸ್ಯಾಟಲೈಟ್, ಮೆಜೆಸ್ಟಿಕ್‌ನಲ್ಲಿ ತಗ್ಗಿದ ಪ್ರಯಾಣಿಕರ ಸಂಖ್ಯೆ -ಹಲವೆಡೆ ನೀರಸ ಪ್ರತಿಕ್ರಿಯೆ

(ನ್ಯೂಸ್ ಕಡಬ) newskadaba.com ಮಾ. 22 ಬೆಂಗಳೂರು: ಕೆಎಸ್‌ಆರ್‌ಟಿಸಿ ನಿರ್ವಾಹಕನ ಮೇಲೆ ಮರಾಠಿಗರು ಹಲ್ಲೆ ಮಾಡಿರುವುದು ಸೇರಿದಂತೆ ವಿವಿಧ ಘಟನೆಗಳನ್ನು ಖಂಡಿಸಿ ವಾಟಾಳ್‌ ನಾಗರಾಜ್‌ ನೇತೃತ್ವದ ಗುಂಪು ಶನಿವಾರ ‘ಕರ್ನಾಟಕ ಬಂದ್’ಗೆ ಕರೆ ನೀಡಿವೆ.   ಬಂದ್‌ಗೆ ಓಲಾ ಉಬರ್‌ ಡ್ರೈವರ್ಸ್ ಅಂಡ್ ಓನರ್ಸ್ ಅಸೋಸಿಯೇಷನ್, ಆಟೊ ರಿಕ್ಷಾ ಸಂಘಟನೆಗಳು ಬೆಂಬಲ ನೀಡಿದ್ದರೆ, ಕೆಎಸ್‌ಆರ್‌ಟಿಸಿ, ಮೆಟ್ರೊ ಬೆಂಬಲ ನೀಡಿಲ್ಲ. ಹೋಟೆಲ್‌ ಮಾಲೀಕರು ನೈತಿಕ ಬೆಂಬಲ ಮಾತ್ರ ನೀಡಿದ್ದಾರೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಅಖಂಡ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದು

ಕರ್ನಾಟಕ ಬಂದ್: ಬೆಂಗಳೂರಿನಲ್ಲಿ ಪೊಲೀಸರ ಕಟ್ಟೆಚ್ಚರ; ಸ್ಯಾಟಲೈಟ್, ಮೆಜೆಸ್ಟಿಕ್‌ನಲ್ಲಿ ತಗ್ಗಿದ ಪ್ರಯಾಣಿಕರ ಸಂಖ್ಯೆ -ಹಲವೆಡೆ ನೀರಸ ಪ್ರತಿಕ್ರಿಯೆ Read More »

ಕರ್ನಾಟಕ
Scroll to Top