ಮೋದಿ ಸರ್ಕಾರ ಬಂದಾಗಿನಿಂದ ರಾಜ್ಯಗಳಿಗೆ ಆರ್ಥಿಕ ಸಂಕಷ್ಟ ಎದುರಾಗಿದೆ : ಸಿಎಂ ಆರೋಪ

(ನ್ಯೂಸ್ ಕಡಬ) newskadaba.com ಮಾ. 21 : ಬೆಂಗಳೂರು: ಕೇಂದ್ರದಲ್ಲಿ ನರೇಂದ್ರಮೋದಿಯವರ ಆಡಳಿತ ಜಾರಿಗೆ ಬಂದ ಬಳಿಕ ರಾಜ್ಯಗಳ ಆರ್ಥಿಕ ಸ್ಥಿತಿ ಸಂಕಷ್ಟಕ್ಕೆ ಸಿಲುಕೊಂಡಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ. 2013ರಿಂದ 2017ರವರೆಗೆ ನಾಲ್ಕು ರಾಜ್ಯಗಳ ವಿತ್ತೀಯ ಕೊರತೆ ಶೇ.3ಕ್ಕಿಂತ ಹೆಚ್ಚಿದ್ದು, ಐದು ರಾಜ್ಯಗಳು ಜಿ ಎಸ್ ಡಿ ಪಿಯ ಮಿತಿಗಾಗಿ ಶೇ.25ಕ್ಕಿಂತಲೂ ಹೆಚ್ಚಿನ ಸಾಲ ಹೊಂದಿದ್ದವು. ಆದರೆ ವಿತ್ತೀಯ ಕೊರತೆ ಆರಕ್ಕಿಂತ ಹೆಚ್ಚು ರಾಜ್ಯಗಳಲ್ಲಿ ಬಾಧಿಸುತ್ತಿದೆ. 14 ಪ್ರಮುಖ ರಾಜ್ಯಗಳ ಪೈಕಿ 10 ರಾಜ್ಯಗಳು ಮಿತಿ ಮೀರಿದ […]

ಮೋದಿ ಸರ್ಕಾರ ಬಂದಾಗಿನಿಂದ ರಾಜ್ಯಗಳಿಗೆ ಆರ್ಥಿಕ ಸಂಕಷ್ಟ ಎದುರಾಗಿದೆ : ಸಿಎಂ ಆರೋಪ Read More »

ಕರ್ನಾಟಕ
crime, arrest, suspected

ಮಣಿಪುರದಲ್ಲಿ ನಿಷೇಧಿತ ಕಾಂಗ್ಲಿಪಾಕ್ ಉಗ್ರರ ಸೆರೆ

(ನ್ಯೂಸ್ ಕಡಬ) newskadaba.com ಮಾ. 21 : ಬೆಂಗಳೂರು: ಮಣಿಪುರದ ಪಶ್ಚಿಮ ಜಿಲ್ಲೆಯಲ್ಲಿ ನಿಷೇಧಿತ ಕಾಂಗ್ಲೀಪಾಕ್ ಕಮ್ಯುನಿಸ್ಟ್ ಪಕ್ಷದ (ಎಂಎಫ್ ಎಲ್) ಮೂವರು ಉಗ್ರರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರನ್ನು ಅಹೀಬಾಮ್ ಗಾಂಧಿ (35), ದೊಂಗಮ್ ನೌಬಾ ಮೈಟಿ (21) ಮತ್ತು ನಿಂಗೌಬಾ ಮೊಮೊಚಾ ಸಿಂಗ್ ಎಂದು ಗುರುತಿಸಲಾಗಿದೆ. ಅಪಹರಣ ಪ್ರಕರಣದಲ್ಲಿ ಉಗ್ರರು ನಮಗೆ ಬೇಕಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರಿಂದ ನಾಲ್ಕು ಚಕ್ರದ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಮತ್ತೊಂದೆಡೆ, ಕಳೆದ 24 ಗಂಟೆಗಳಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು

ಮಣಿಪುರದಲ್ಲಿ ನಿಷೇಧಿತ ಕಾಂಗ್ಲಿಪಾಕ್ ಉಗ್ರರ ಸೆರೆ Read More »

ಬ್ರೇಕಿಂಗ್ ನ್ಯೂಸ್

ನಾಳೆ ಕರ್ನಾಟಕ ಬಂದ್‌ ಖಚಿತ

(ನ್ಯೂಸ್ ಕಡಬ) newskadaba.com ಮಾ. 21 : ಬೆಂಗಳೂರು: ಕನ್ನಡ ಪರ ಸಂಘಟನೆಗಳು ಮಾರ್ಚ್​ 22ರಂದು ಕರ್ನಾಟಕ ಬಂದ್​ಗೆ ಕರೆ ನೀಡಿದ್ದು, ಸಾರಿಗೆ ಸಂಸ್ಥೆಗಳು ಸೇರಿ ಹಲವರು ಬೆಂಬಲ ಸೂಚಿಸಿರುವುದರಿಂದ, ನಾಳೆ ಬಂದ್‌ ಬಹುತೇಕ ಯಶಸ್ವಿಯಾಗುವುದು ಖಚಿತವಾಗಿದೆ. ಬೆಳಗಾವಿ ಗಡಿಯಲ್ಲಿ ಮರಾಠಿ ಪುಂಡರ ಹಾವಳಿ ವಿರೋಧಿಸಿ ಹಾಗೂ ರಾಜ್ಯದ ಹಿತಾಸಕ್ತಿ ಸಂಬಂಧಿತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕನ್ನಡ ಸಂಘಟನೆಗಳು ಬಂದ್‌ಗೆ ಕರೆ ನೀಡಿವೆ. ಬಂದ್ ಬಗ್ಗೆ ನೀವು ತಿಳಿದಿರಬೇಕಾದ ಮಾಹಿತಿ ಇಲ್ಲಿದೆ. ಶಾಲಾ ಕಾಲೇಜು ನಡೆಸುವ ಹಾಗೂ ಪರೀಕ್ಷೆಗಳನ್ನು ನಡೆಸುವುದಕ್ಕೆ ಸಂಬಂಧಿಸಿ

ನಾಳೆ ಕರ್ನಾಟಕ ಬಂದ್‌ ಖಚಿತ Read More »

ಕರ್ನಾಟಕ

ಕಡಬ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಅಪರಿಚಿತ ಯುವಕ

(ನ್ಯೂಸ್ ಕಡಬ) newskadaba.com ಕಡಬ, ಮಾ.21. ಅಪರಿಚಿತ ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕಡಬ ಠಾಣಾ ವ್ಯಾಪ್ತಿಯ ಕೋಡಿಂಬಾಳ ಓಂತ್ರಡ್ಕ ಶಾಲೆಯ ಸಮೀಪ ಶುಕ್ರವಾರ ಅಪರಾಹ್ನ ಸಂಭವಿಸಿದೆ. ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ಮೈಸೂರು ಮೂಲದವನೆಂದು ಗುರುತಿಸಲಾಗಿದ್ದು, ಆತ ಓಂತ್ರಡ್ಕ ಶಾಲೆಯ ಸಮೀಪ ಕಾರನ್ನು ನಿಲ್ಲಿಸಿ ವಿಷ ಸೇವಿಸಿದ್ದು, ಆ ಬಳಿಕ ತನ್ನ ಮನೆಯವರಿಗೆ ಕರೆ ಮಾಡಿ ತಿಳಿಸಿದ್ದ ಎನ್ನಲಾಗಿದೆ. ವಾಂತಿ ಮಾಡುವುದನ್ನು ಕಂಡ ಸ್ಥಳೀಯರು 112 ಪೊಲೀಸರಿಗೆ ಮಾಹಿತಿ‌ ನೀಡಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಕಡಬ

ಕಡಬ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಅಪರಿಚಿತ ಯುವಕ Read More »

ಕರ್ನಾಟಕ

ಮಂಗಳೂರು : ಶನಿವಾರದ ಬಸ್ ಬಂದ್ ಗೆ ಸ್ಪಂದಿಸಲ್ಲ – ಕೆನರಾ, ದ.ಕ. ಬಸ್ ಮಾಲಕರ ಸಂಘ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಮಾ. 21 : ಬೆಳಗಾವಿಯಲ್ಲಿ ಮರಾಠಿಗರ ಪುಂಡಾಡಿಕೆ ಖಂಡಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಲವು ಕನ್ನಡ ಪರ ಸಂಘಟನೆಗಳು ಮಾ.2 ರಂದು ರಾಜ್ಯ ಬಂದ್ ಗೆ ನೀಡಿರುವ ಕರೆಗೆ ದಕ್ಷಿಣ ಕನ್ನಡ ಬಸ್ ಮಾಲಕರ ಸಂಘ ಹಾಗೂ ಕೆನರಾ ಬಸ್ ಮಾಲಕರ ಸಂಘ ಸ್ಪಂದಿಸುವುದಿಲ್ಲ ಎಂದು ತಿಳಿಸಿದೆ. ಎಲ್ಲ ಸಂಘಟನೆಗಳ ಬೇಡಿಕೆಗೆ ನಮ್ಮ ಸಹಮತ, ಸಹಾನುಭೂತಿ ಇದೆ. ಬಸ್ ಮಾಲಕರು ಕೂಡ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಆದರೆ ಶನಿವಾರ ಬಸ್ ಬಂದ್ ಮಾಡುವುದಿಲ್ಲ. ಇತರ

ಮಂಗಳೂರು : ಶನಿವಾರದ ಬಸ್ ಬಂದ್ ಗೆ ಸ್ಪಂದಿಸಲ್ಲ – ಕೆನರಾ, ದ.ಕ. ಬಸ್ ಮಾಲಕರ ಸಂಘ ಸ್ಪಷ್ಟನೆ Read More »

ಕರಾವಳಿ

ಭಾರಿ ಮಳೆ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ, RCB vs KKR ಪಂದ್ಯ ನಡೆಯೋದು ಅನುಮಾನ!

(ನ್ಯೂಸ್ ಕಡಬ) newskadaba.com ಮಾ. 21 : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 18ನೇ ಆವೃತ್ತಿ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಶನಿವಾರ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಜತ್ ಪಾಟೀದಾರ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವನ್ನು ಎದುರಿಸಲಿದೆ. ಪಂದ್ಯ ಆರಂಭಕ್ಕೆ ಕೇವಲ ಒಂದು ದಿನ ಬಾಕಿ ಉಳಿದಿದ್ದು, ಕೋಲ್ಕತ್ತಾದಿಂದ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ಈ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆಯು ಆರೆಂಜ್ ಅಲರ್ಟ್ ಘೋಷಿಸಿದ್ದು, ಉದ್ಘಾಟನಾ

ಭಾರಿ ಮಳೆ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ, RCB vs KKR ಪಂದ್ಯ ನಡೆಯೋದು ಅನುಮಾನ! Read More »

ಕರಾವಳಿ

ವಿಧಾನಸಭೆಯಲ್ಲಿ ಸ್ಪೀಕರ್ ಮೇಲೆ ಪೇಪರ್ ಎಸೆದ ಶಾಸಕರು

(ನ್ಯೂಸ್ ಕಡಬ) newskadaba.com ಮಾ. 21 : ಹನಿಟ್ರ‍್ಯಾಪ್ ಪ್ರಕರಣದ ತನಿಖೆಯನ್ನು ಹಾಲಿ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ ಆಗ್ರಹಿಸಬೇಕೆಂದು ಆಗ್ರಹಿಸಿ ವಿಪಕ್ಷಗಳ ಸದಸ್ಯರು ಇಂದು ವಿಧಾನಸಭೆಯ ಬಾವಿಗೆ ಇಳಿದು ಪ್ರತಿಭಟನೆ ನಡೆಸಿದರು. ಈ ವೇಳೆ ಸ್ಪೀಕರ್ ಯು.ಟಿ ಖಾದರ್ ಅವರ ಮೇಲೆ ಶಾಸಕರು ಪೇಪರ್ ಎಸೆದಿದ್ದಾರೆ. ಇಂದು ವಿಧಾನಸಭೆಯ ಅಧಿವೇಶನದ ಕೊನೆಯ ದಿನವಾದ ಕಾರಣ ಬೆಳಗ್ಗೆ ವಿಧಾನಸಭೆ ಆರಂಭಗೊಳ್ಳುತ್ತಿದ್ದಂತೆ ಅಶೋಕ್ ಮತ್ತು ಸುನಿಲ್ ಕುಮಾರ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಸರ್ಕಾರದ ಸಚಿವರೇ ತನ್ನ ಮೇಲೆ ಹನಿಟ್ರ‍್ಯಾಪ್ ನಡೆದಿದೆ ಎಂದು ಆರೋಪಿಸಿದ್ದಾರೆ.

ವಿಧಾನಸಭೆಯಲ್ಲಿ ಸ್ಪೀಕರ್ ಮೇಲೆ ಪೇಪರ್ ಎಸೆದ ಶಾಸಕರು Read More »

ಕರ್ನಾಟಕ

ವೆನ್ಲಾಕ್: ತಜ್ಞ ವೈದ್ಯಾಧಿಕಾರಿಗಳ ನೇಮಕಾತಿಗೆ ಆಹ್ವಾನ

(ನ್ಯೂಸ್ ಕಡಬ) newskadaba.com ಮಾ. 21 ಮಂಗಳೂರು: ವೆನ್‌ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಡಿಎನ್‌ಬಿ ಹಾಗೂ ಡಿಆರ್‌ಎನ್‌ಬಿ ಕೋರ್ಸ್‌ಗಳು ನಡೆಯುತ್ತಿದೆ. ಡಿಎನ್‌ಬಿ ಕೋರ್ಸ್‌ನ ಇಮ್ಯುನೊ ಹೆಮಟಾಲಜಿ ಮತ್ತು ಟ್ರಾನ್ಸ್‌ಫ್ಯೂಶನ್ ಮೆಡಿಸಿನ್ ವಿಭಾಗಕ್ಕೆ ಜೂನಿಯರ್ ಕನ್ಸಲ್ಟೆಂಟ್ ಹುದ್ದೆಗೆ ಹಾಗೂ ಡಿಆರ್‌ಎನ್‌ಬಿ ಕೋರ್ಸ್‌ನ ಯುರಾಲಜಿ ವಿಭಾಗಕ್ಕೆ ಜೂನಿಯರ್ ಕನ್ಸಲ್ಟೆಂಟ್ 1 ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ತಜ್ಞರು ವೈದ್ಯರುಗಳು/ಅಭ್ಯರ್ಥಿಗಳು ಸಂಬಂಧಿಸಿದ ಅಗತ್ಯವಾದ ಮೂಲ ದಾಖಲಾತಿಗಳೊಂದಿಗೆ ಮಾ.25ರಂದು ಪೂ.11ಕ್ಕೆ ವೆನ್ಲಾಕ್ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರ ಕೊಠಡಿಯಲ್ಲಿ ನೇರ ಸಂದರ್ಶನ ಏರ್ಪಡಿಸಲಾಗಿದೆ.

ವೆನ್ಲಾಕ್: ತಜ್ಞ ವೈದ್ಯಾಧಿಕಾರಿಗಳ ನೇಮಕಾತಿಗೆ ಆಹ್ವಾನ Read More »

ಕರಾವಳಿ

ಬೆಳ್ತಂಗಡಿ: ಮರದ ಗೆಲ್ಲು ಮುರಿದು ಬಿದ್ದು ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಮಾ. 21 ಬೆಳ್ತಂಗಡಿ: ಗೇರುಕಟ್ಟೆ ಜಾರಿಗೆಬೈಲು ಎಂಬಲ್ಲಿ ರಾಜ್ಯ ಹೆದ್ದಾರಿಯಲ್ಲಿ ಹೋಗುತ್ತಿದ್ದ ಬೈಕ್ ಮೇಲೆ ಮರದ ಗೆಲ್ಲು ಮುರಿದು ಬಿದ್ದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಗುರುವಾರ ರಾತ್ರಿಯ ವೇಳೆ ಸಂಭವಿಸಿದೆ. ಮೃತ ಯುವಕ ಬೆಳಾಲು ಗ್ರಾಮದ ನಿವಾಸಿ ಪ್ರವೀಣ್‌ (25) ಎಂದು ಗುರುತಿಸಲಾಗಿದೆ. ಮಂಗಳೂರಿನ ಖಾಸಗಿ ಬ್ಯಾಂಕ್ ಒಂದರಲ್ಲಿ ಲೋನ್ ಸೆಕ್ಷನ್ ನಲ್ಲಿ ಕೆಲಸ ಮಾಡುತ್ತಿದ್ದ ಪ್ರವೀಣ್ ಅವರು ಕೆಲಸ ಮುಗಿಸಿಕೊಂಡು ಉಪ್ಪಿನಂಗಡಿ ಗುರುವಾಯನಕೆರೆ ರಾಜ್ಯ ಹೆದ್ದಾರಿಯಲ್ಲಿ ಬರುತ್ತಿದ್ದ ವೇಳೆ ಜಾರಿಗೆ ಬೈಲು ಎಂಬಲ್ಲಿ ರಸ್ತೆಬದಿಯ

ಬೆಳ್ತಂಗಡಿ: ಮರದ ಗೆಲ್ಲು ಮುರಿದು ಬಿದ್ದು ಬೈಕ್ ಸವಾರ ಮೃತ್ಯು Read More »

ಕರಾವಳಿ

ಕರ್ನಾಟಕ ಬಂದ್’ಗೆ ರಾಜ್ಯ ಸರ್ಕಾರದ ಬೆಂಬಲವಿಲ್ಲ: DCM ಡಿಕೆ ಶಿವಕುಮಾರ್

(ನ್ಯೂಸ್ ಕಡಬ) newskadaba.com ಮಾ. 21 : ಬೆಂಗಳೂರು: ಮಾ. 22ರಂದು ಕನ್ನಡ ಪರ ಒಕ್ಕೂಟಗಳು ಕರೆ ಕೊಟ್ಟಿರುವ “ಕರ್ನಾಟಕ ಬಂದ್‌’ ಅನ್ನು ಯಾವುದೇ ಕಾರಣಕ್ಕೂ ಸರ್ಕಾರ ಬೆಂಬಲಿಸುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಗುರುವಾರ ಸ್ಪಷ್ಟಪಡಿಸಿದರು. ವಿಧಾನ ಪರಿಷತ್ತಿನ ಶೂನ್ಯ ವೇಳೆಯಲ್ಲಿ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಮಾ.22 ರಂದು ನಡೆಯಲಿರುವ ಕರ್ನಾಟಕ ಬಂದ್ ನಿಂದ ವಿದ್ಯಾರ್ಥಿಗಳ ಪರೀಕ್ಷೆಗೆ ತೊಂದರೆಯಾಗುತ್ತದೆ ಎನ್ನುವ ವಿಚಾರವನ್ನು ಪ್ರಸ್ತಾಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಅವರು, ಜನರು ಕಾನೂನು ಕೈಗೆತ್ತುಕೊಳ್ಳಬಾರದು. ಸರ್ಕಾರ ಅಥವಾ

ಕರ್ನಾಟಕ ಬಂದ್’ಗೆ ರಾಜ್ಯ ಸರ್ಕಾರದ ಬೆಂಬಲವಿಲ್ಲ: DCM ಡಿಕೆ ಶಿವಕುಮಾರ್ Read More »

ಕರ್ನಾಟಕ
Scroll to Top