ಕೊಡಂಗೆಯಲ್ಲಿ ತಪ್ಪಿದ ಭೀಕರ ದುರಂತ: ರಸ್ತೆ ಬದಿಯ ಕಂದಕಕ್ಕೆ ಉರುಳಿದ ಶಾಲಾ ಬಸ್

(ನ್ಯೂಸ್‌ ಕಡಬ) newskadaba.com,  ಜು.10 : ಉಡುಪಿ ಜಿಲ್ಲೆಯ ಮಣಿಪಾಲ್ ಸಮೀಪದ ಕೊಡಂಗೆ ಪ್ರದೇಶದಲ್ಲಿ ಶಾಲಾ ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂದಕಕ್ಕೆ ಉರುಳಿ ಬಿದ್ದಿದೆ.ಅಪಘಾತದಲ್ಲಿ ಓರ್ವ ವಿದ್ಯಾರ್ಥಿಯ ತಲೆಗೆ ತೀವ್ರ ಪೆಟ್ಟಾಗಿದ್ದು, ಪರಿಸ್ಥಿತಿ ಗಂಭೀರವಾಗಿದೆ. ಇನ್ನುಳಿದ 7 ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಬಸ್ ಉರುಳುವ ಸಮಯದಲ್ಲಿ ರಸ್ತೆಯ ಮತ್ತೊಂದು ಬದಿಯಲ್ಲಿ ನಿಂತಿದ್ದ ಕೆಲವು ಶಾಲಾ ಮಕ್ಕಳು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ಮತ್ತು ಶಾಲಾ ಸಿಬ್ಬಂದಿ ತಕ್ಷಣವೇ […]

ಕೊಡಂಗೆಯಲ್ಲಿ ತಪ್ಪಿದ ಭೀಕರ ದುರಂತ: ರಸ್ತೆ ಬದಿಯ ಕಂದಕಕ್ಕೆ ಉರುಳಿದ ಶಾಲಾ ಬಸ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚೀನಾದಲ್ಲಿ ಜಲಪ್ರಳಯ: ಪ್ರವಾಹದ ಬೆನ್ನಲ್ಲೇ ವಸತಿ ಪ್ರದೇಶಗಳಿಗೆ ನುಗ್ಗಿದ 900ಕ್ಕೂ ಹೆಚ್ಚು ವಿಷಕಾರಿ ಹಾವುಗಳು!

(ನ್ಯೂಸ್‌ ಕಡಬ) newskadaba.com,  ಜು.10 :ಚೀನಾದ ಗುವಾಂಗ್ಕ್ಸಿ ಪ್ರಾಂತ್ಯದಲ್ಲಿ ಭಾರಿ ಮಳೆ ಮತ್ತು ಪ್ರವಾಹದಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದು, 1.3 ಲಕ್ಷಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ವಿಶ್ವದ ಅತಿದೊಡ್ಡ ಹಾವು ಸಾಕಣೆ ಕೇಂದ್ರಗಳಿರುವ ಈ ಪ್ರಾಂತ್ಯದಲ್ಲಿ ಪ್ರವಾಹದ ನೀರು ನುಗ್ಗಿದ ಪರಿಣಾಮ, 900ಕ್ಕೂ ಹೆಚ್ಚು ವಿಷಕಾರಿ ಹಾವುಗಳು ಪಂಜರಗಳಿಂದ ತಪ್ಪಿಸಿಕೊಂಡು ವಸತಿ ಪ್ರದೇಶಗಳಿಗೆ ನುಗ್ಗಿವೆ. ಹೆಂಗ್‌ಝೌ ನಗರದಲ್ಲಿ ಹಾವಿನ ಕಡಿತಕ್ಕೊಳಗಾದ ಮಹಿಳೆಯೊಬ್ಬರು ಸಕಾಲದಲ್ಲಿ ಚಿಕಿತ್ಸೆ ಸಿಗದೆ ಮೃತಪಟ್ಟಿದ್ದಾರೆ. ಸ್ಥಳೀಯ

ಚೀನಾದಲ್ಲಿ ಜಲಪ್ರಳಯ: ಪ್ರವಾಹದ ಬೆನ್ನಲ್ಲೇ ವಸತಿ ಪ್ರದೇಶಗಳಿಗೆ ನುಗ್ಗಿದ 900ಕ್ಕೂ ಹೆಚ್ಚು ವಿಷಕಾರಿ ಹಾವುಗಳು! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಂಗಾರ ಪ್ರಿಯರಿಗೆ ಶಾಕ್: ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ

(ನ್ಯೂಸ್‌ ಕಡಬ) newskadaba.com,  ಜು.10 : 24 ಕ್ಯಾರೆಟ್ ಚಿನ್ನ (ಶುದ್ಧ ಬಂಗಾರ):1 ಗ್ರಾಂ: ₹14,482 (₹38 ಏರಿಕೆ)10 ಗ್ರಾಂ: ₹1,44,820 (₹380 ಏರಿಕೆ)… 22 ಕ್ಯಾರೆಟ್ ಚಿನ್ನ ಗ್ರಾಂ: ₹13,275 (₹35 ಏರಿಕೆ) 10 ಗ್ರಾಂ: ₹1,32,750 (₹350 ಏರಿಕೆ) ಬೆಳ್ಳಿ ದರ : ಇಂದು ಒಂದೇ ದಿನ ಬರೋಬ್ಬರಿ ₹5,000 ಏರಿಕೆ! 1 ಗ್ರಾಂ: ₹240 1 ಕೆಜಿ ಬೆಳ್ಳಿ ಬೆಲೆ: ₹2,40,000 ದಾಖಲು.

ಬಂಗಾರ ಪ್ರಿಯರಿಗೆ ಶಾಕ್: ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದೊಡ್ಡಬಳ್ಳಾಪುರ ಬಳಿ ಭೀಕರ ಅಗ್ನಿ ದುರಂತ: ಪೆಟ್ರೋಲ್ ಹಾಗೂ ಹಾಲಿನ ಟ್ಯಾಂಕರ್ ಸುಟ್ಟು ಭಸ್ಮ; ಚಾಲಕರು ಪ್ರಾಣಾಪಾಯದಿಂದ ಪಾರು!

(ನ್ಯೂಸ್‌ ಕಡಬ) newskadaba.com,  ಜು.10 :ಚಿಕ್ಕಬಳ್ಳಾಪುರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ 11ನೇ ಮೈಲಿ ಸಮೀಪದಲ್ಲಿ  ಅತಿ ವೇಗದಲ್ಲಿದ್ದ ಪೆಟ್ರೋಲ್ ಟ್ಯಾಂಕರ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಟ್ಯಾಂಕರ್‌ನಲ್ಲಿ ತಕ್ಷಣವೇ ಬೆಂಕಿ ಕಾಣಿಸಿಕೊಂಡಿದೆ. ಇದೇ ವೇಳೆ ಸಮೀಪದಲ್ಲೇ ರಿವರ್ಸ್ ತೆಗೆಯುತ್ತಿದ್ದ ಹಾಲಿನ ಟ್ಯಾಂಕರ್‌ಗೂ ಬೆಂಕಿ ವ್ಯಾಪಿಸಿದ್ದು, ಎರಡೂ ವಾಹನಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ಅದೃಷ್ಟವಶಾತ್, ಎರಡೂ ಲಾರಿಗಳ ಚಾಲಕರು ಸಮಯಪ್ರಜ್ಞೆ ಮೆರೆದು ವಾಹನದಿಂದ ಹೊರಗೆ ಜಿಗಿದಿದ್ದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.ಮಾಹಿತಿ ತಿಳಿಯುತ್ತಿದ್ದಂತೆ

ದೊಡ್ಡಬಳ್ಳಾಪುರ ಬಳಿ ಭೀಕರ ಅಗ್ನಿ ದುರಂತ: ಪೆಟ್ರೋಲ್ ಹಾಗೂ ಹಾಲಿನ ಟ್ಯಾಂಕರ್ ಸುಟ್ಟು ಭಸ್ಮ; ಚಾಲಕರು ಪ್ರಾಣಾಪಾಯದಿಂದ ಪಾರು! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಯನಾಡು ಭೂಕುಸಿತ: ಮೃತರ ಸಂಖ್ಯೆ 6ಕ್ಕೆ ಏರಿಕೆ; ಮೂರು ಶವಗಳ ಪತ್ತೆ

(ನ್ಯೂಸ್‌ ಕಡಬ) newskadaba.com,  ಜು.10 : ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಗುರುವಾರ ಶೋಧ ಕಾರ್ಯಾಚರಣೆಯ ವೇಳೆ ದುರಂತದ ಸ್ಥಳ ಹಾಗೂ ಸಮೀಪದ ನದಿಯಿಂದ ಒಟ್ಟು ಮೂರು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಮೃತದೇಹಗಳನ್ನು ಉತ್ತರ ಪ್ರದೇಶದ ಸರ್ವೇಯರ್ ಅಜರುದ್ದೀನ್ ಅನ್ಸಾರಿ, ಹಿಮಾಚಲ ಪ್ರದೇಶದ ಎಂಜಿನಿಯರ್ ರಾಹುಲ್ ಶರ್ಮಾ ಹಾಗೂ ಬಿಹಾರದ ಆಪರೇಟರ್ ಮೊಹಮ್ಮದ್ ಇಮ್ರಾನ್ ಎಂದು ಗುರುತಿಸಲಾಗಿದೆ. ಸದ್ಯ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ವೈತಿರಿ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದ್ದು, ಬಳಿಕ ಕೋಝಿಕ್ಕೋಡ್

ವಯನಾಡು ಭೂಕುಸಿತ: ಮೃತರ ಸಂಖ್ಯೆ 6ಕ್ಕೆ ಏರಿಕೆ; ಮೂರು ಶವಗಳ ಪತ್ತೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪಡಿತರ ಚೀಟಿದಾರರೇ ಗಮನಿಸಿ: ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಮೊಬೈಲ್ ಲಿಂಕ್ ಮಾಡಲು ಸುವರ್ಣಾವಕಾಶ

(ನ್ಯೂಸ್‌ ಕಡಬ) newskadaba.com,  ಜು.10  ಕರ್ನಾಟಕದ ಪಡಿತರ ಚೀಟಿದಾರರು ತಮ್ಮ ಕಾರ್ಡ್‌ನಲ್ಲಿರುವ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ರಾಜ್ಯ ಸರ್ಕಾರವು ಮುಕ್ತ ಅವಕಾಶ ಕಲ್ಪಿಸಿದೆ. ಆನ್‌ಲೈನ್ ಮತ್ತು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್ 31, 2027 ರವರೆಗೆ ಅಂತಿಮ ಗಡುವು ನೀಡಲಾಗಿದೆ.   ಏನೆಲ್ಲಾ ತಿದ್ದುಪಡಿ ಮಾಡಿಸಬಹುದು: ಹೊಸ ಸದಸ್ಯರ ಹೆಸರು ಸೇರ್ಪಡೆ/ತೆಗೆದುಹಾಕುವುದು ,ಕುಟುಂಬದ ಮುಖ್ಯಸ್ಥರ ಬದಲಾವಣೆ ಹಾಗೂ ಫೋಟೋ ಅಪ್ಡೇಟ್,ನ್ಯಾಯಬೆಲೆ ಅಂಗಡಿ ವಿಳಾಸ ಬದಲಾವಣೆ ಮತ್ತು ಮೊಬೈಲ್ ಸಂಖ್ಯೆ ಲಿಂಕ್ ಮಾಡುವುದು…ಬೇಕಾಗುವ ಪ್ರಮುಖ ದಾಖಲೆಗಳು: ಪತ್ನಿ ಹೆಸರು

ಪಡಿತರ ಚೀಟಿದಾರರೇ ಗಮನಿಸಿ: ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಮೊಬೈಲ್ ಲಿಂಕ್ ಮಾಡಲು ಸುವರ್ಣಾವಕಾಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭಾರತ-ಆಸ್ಟ್ರೇಲಿಯಾ ಐತಿಹಾಸಿಕ ಕ್ರೀಡಾ ಒಪ್ಪಂದ: ಪ್ರಧಾನಿ ಮೋದಿ ಅಧಿಕೃತ ಘೋಷಣೆ

(ನ್ಯೂಸ್‌ ಕಡಬ) newskadaba.com,  ಜು.10  ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಕ್ರೀಡಾ ಬಾಂಧವ್ಯ ಬಲಪಡಿಸಲು ಐತಿಹಾಸಿಕ ಒಪ್ಪಂದಕ್ಕೆ ಸಹಿ ಹಾಕಲಾಗಿದೆ.ಮೆಲ್ಬೋರ್ನ್ ಕ್ರಿಕೆಟ್ ಕ್ಲಬ್ (MCC) ಜೊತೆಗಿನ ಈ ಸಹಭಾಗಿತ್ವವನ್ನು ಪ್ರಧಾನಿ ನರೇಂದ್ರ ಮೋದಿ ಅಧಿಕೃತವಾಗಿ ಘೋಷಿಸಿದ್ದಾರೆ. ಕ್ರಿಕೆಟ್, ಫುಟ್‌ಬಾಲ್ ಹಾಗೂ ಕಬಡ್ಡಿ ಕ್ರೀಡೆಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ, ತಳಮಟ್ಟದಲ್ಲೇ ಯುವ ಕ್ರೀಡಾಪಟುಗಳನ್ನು ಗುರುತಿಸಿ ವಿಶ್ವದರ್ಜೆಯ ತರಬೇತಿ ನೀಡುವುದು.ಮತ್ತು ಕ್ರೀಡಾ ವಿಜ್ಞಾನ ಮತ್ತು ತಾಂತ್ರಿಕ ಪರಿಣತಿ ವಿನಿಮಯದ ಮೂಲಕ ಒಲಿಂಪಿಕ್ಸ್ ಹಾಗೂ ಕಾಮನ್‌ವೆಲ್ತ್ ಕ್ರೀಡಾಕೂಟಗಳಿಗೆ ಭಾರತೀಯ ಅಥ್ಲೀಟ್‌ಗಳನ್ನು ಸಜ್ಜುಗೊಳಿಸುವುದು.

ಭಾರತ-ಆಸ್ಟ್ರೇಲಿಯಾ ಐತಿಹಾಸಿಕ ಕ್ರೀಡಾ ಒಪ್ಪಂದ: ಪ್ರಧಾನಿ ಮೋದಿ ಅಧಿಕೃತ ಘೋಷಣೆ Read More »

ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸುಬ್ರಹ್ಮಣ್ಯದ ಲಾಡ್ಜ್‌ನಲ್ಲಿ ನೇಣಿಗೆ ಶರಣಾದ ವ್ಯಕ್ತಿ: ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com,  ಜು.10  ಸುಬ್ರಹ್ಮಣ್ಯ: ಪ್ರಸಿದ್ಧ ನಾಗಕ್ಷೇತ್ರ ಸುಬ್ರಹ್ಮಣ್ಯದ ವಸತಿಗೃಹ (ಲಾಡ್ಜ್) ಒಂದರಲ್ಲಿ ನಿನ್ನೆ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದ್ದು, ಈ ಸಂಬಂಧ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕ್ಷೇತ್ರದ ದೇವರ ಗದ್ದೆಗೆ ಹೋಗುವ ರಸ್ತೆಯಲ್ಲಿರುವ ವಸತಿಗೃಹವೊಂದರಲ್ಲಿ ಈ ಘಟನೆ ಸಂಭವಿಸಿದೆ. ಮೃತರು ಹೊರಗಿನಿಂದ ಬಂದ ಯಾತ್ರಿಕರೆನ್ನಲಾಗಿದ್ದು, ತಂಗಿದ್ದ ಕೋಣೆಯ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಸುಬ್ರಹ್ಮಣ್ಯ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಆಂಜನೇಯ ರೆಡ್ಡಿ ಅವರು ಭೇಟಿ

ಸುಬ್ರಹ್ಮಣ್ಯದ ಲಾಡ್ಜ್‌ನಲ್ಲಿ ನೇಣಿಗೆ ಶರಣಾದ ವ್ಯಕ್ತಿ: ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ನಿಯಮ ಉಲ್ಲಂಘನೆ: ಇಬ್ಬರು ಕೈದಿಗಳ ಬಳಿ ಮೊಬೈಲ್ ಫೋನ್ ಜಪ್ತಿ

(ನ್ಯೂಸ್‌ ಕಡಬ) newskadaba.com,  ಜು.10 : ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ಬಳಿ ಮೊಬೈಲ್ ಪತ್ತೆಯಾಗಿರುವ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ವಿಚಾರಣಾಧೀನ ಕೈದಿಗಳಾದ ಮೊಹಮ್ಮದ್ ಅಜ್ಮಲ್ ಮತ್ತು ಮೊಹಮ್ಮದ್ ಇಕ್ಬಾಲ್. ಜುಲೈ 7ರಂದು ರಾತ್ರಿ ಜೈಲಿನ ಅಧೀಕ್ಷಕ ಶರಣ ಬಸಪ್ಪ ನೇತೃತ್ವದಲ್ಲಿ ಸಿಬ್ಬಂದಿಯೊಂದಿಗೆ ಜೈಲಿನ ‘ಎ‘ ಬ್ಲಾಕ್‌ನ ಕೊಠಡಿ ಸಂಖ್ಯೆ 3ರಲ್ಲಿ ಹಠಾತ್ ತಪಾಸಣೆ ನಡೆಸಲಾಗಿತ್ತು. ಈ ಸಂದರ್ಭದಲ್ಲಿ ಕೊಠಡಿಯಲ್ಲಿದ್ದ ಇಬ್ಬರು ವಿಚಾರಣಾಧೀನ ಕೈದಿಗಳ ಬಳಿ ಮೊಬೈಲ್ ಫೋನ್‌ಗಳು ಪತ್ತೆಯಾಗಿವೆ.ನಿಯಮ ಉಲ್ಲಂಘಿಸಿ ಮೊಬೈಲ್ ಹೊಂದಿದ್ದ ಕೈದಿಗಳ ವಿರುದ್ಧ

ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ನಿಯಮ ಉಲ್ಲಂಘನೆ: ಇಬ್ಬರು ಕೈದಿಗಳ ಬಳಿ ಮೊಬೈಲ್ ಫೋನ್ ಜಪ್ತಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮುಂದಿನ 3 ದಿನ ರಾಜ್ಯಾದ್ಯಂತ ಭಾರೀ ಮಳೆ ಮುನ್ಸೂಚನೆ: ಕರಾವಳಿ ಜಿಲ್ಲೆಗಳಿಗೆ ಹೈ ಅಲರ್ಟ್!

(ನ್ಯೂಸ್‌ ಕಡಬ) newskadaba.com,  ಜು.10 : ಮುಂಬರುವ ಮೂರು ದಿನಗಳ ಕಾಲ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗಂಟೆಗೆ 50 ರಿಂದ 60 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಮುನ್ನೆಚ್ಚರಿಕೆಯಾಗಿ ಸಮುದ್ರ ತೀರ ಹಾಗೂ ತಗ್ಗು ಪ್ರದೇಶದ ಜನರಿಗೆ ಸುರಕ್ಷಿತವಾಗಿರಲು ಸೂಚಿಸಲಾಗಿದೆ.

ಮುಂದಿನ 3 ದಿನ ರಾಜ್ಯಾದ್ಯಂತ ಭಾರೀ ಮಳೆ ಮುನ್ಸೂಚನೆ: ಕರಾವಳಿ ಜಿಲ್ಲೆಗಳಿಗೆ ಹೈ ಅಲರ್ಟ್! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top