ಕಾರವಾರ : ಹೆಣ್ಣುಮಗುವಿಗೆ ಜನ್ಮ ನೀಡಿದ 10ನೇ ತರಗತಿ ವಿದ್ಯಾರ್ಥಿನಿ, ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಾ. 06 ಕಾರವಾರ : ಅಪ್ರಾಪ್ತ 10ನೇ ತರಗತಿ ವಿದ್ಯಾರ್ಥಿನಿ ಹೆಣ್ಣುಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಆರೋಪಿ ಗಿರೀಶ್ ದುರ್ಗಪ್ಪ ಭೋವಿ (20)ಯನ್ನು ಮುಂಡಗೋಡ ಠಾಣಾ ಪೊಲೀಸರು ಬಂಧಿಸಿದ್ದಾರೆ. ಯಲ್ಲಾಪುರದ ಮೂಲದ ಸಂತ್ರಸ್ತ ಯುವತಿ ಮುಂಡಗೋಡ ತಾಲೂಕಿನ ಗ್ರಾಮವೊಂದರ ತಮ್ಮ ಸಂಬಂಧಿಕರ ಮನೆಗೆ ಬಂದಿದ್ದ ವೇಳೆ ಯುವತಿಯನ್ನ ಪರಿಚಯಿಸಿಕೊಂಡಿರುವ ಆರೋಪಿ, ಪುಸಲಾಯಿತಿ ಹಲವು ಬಾರಿ ಅತ್ಯಾಚಾರವೆಸಗಿದ್ದಾನೆ. ಈ ವಿಚಾರ ಯಾರಿಗಾದರೂ ಹೇಳಿದ್ರೆ ಜೀವ ಸಹಿತ ಬಿಡುವುದಿಲ್ಲ ಎಂದು ಆಪ್ರಾಪ್ತಿಗೆ […]

ಕಾರವಾರ : ಹೆಣ್ಣುಮಗುವಿಗೆ ಜನ್ಮ ನೀಡಿದ 10ನೇ ತರಗತಿ ವಿದ್ಯಾರ್ಥಿನಿ, ಆರೋಪಿ ಅರೆಸ್ಟ್ Read More »

ಕರಾವಳಿ

ಎಸ್‌ಎಸ್‌ಎಲ್‌ಸಿ ಪೂರ್ವಭಾವಿ ಪರೀಕ್ಷಾ ಪ್ರಶ್ನಾಪತ್ರಿಕೆ ಯೂಟ್ಯೂಬ್ ನಲ್ಲಿ ಸೋರಿಕೆ

(ನ್ಯೂಸ್ ಕಡಬ) newskadaba.com ಮಾ. 06 ಬೆಂಗಳೂರು: ವಿಜ್ಞಾನ ಮತ್ತು ಸಮಾಜ ವಿಜ್ಞಾನದ ಎಸ್‌ಎಸ್‌ಎಲ್‌ಸಿ ಪೂರ್ವಭಾವಿ ಪರೀಕ್ಷೆಗೆ ಒಂದು ದಿನ ಮೊದಲು, ಪ್ರಶ್ನೆ ಪತ್ರಿಕೆಗಳು ಯೂಟ್ಯೂಬ್‌ನಲ್ಲಿ ಪ್ರಸಾರವಾಗಿದ್ದವು, ಶಿಕ್ಷಣ ಇಲಾಖೆಯಿಂದಲೇ ಸೋರಿಕೆಯಾಗಿರುವ ಸಾಧ್ಯತೆಯ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಲಾಗಿದೆ. ಎಸ್‌ಎಸ್‌ಎಲ್‌ಸಿ ಪೂರ್ವಭಾವಿ ಪರೀಕ್ಷೆಗಳು ಮಾರ್ಚ್ 3 ಮತ್ತು 4 ರಂದು ನಿಗದಿಯಾಗಿದ್ದವು. ಆದರೆ ಮಾರ್ಚ್ 2 ಮತ್ತು 3 ರಂದೇ ಸಂಪೂರ್ಣ ಪ್ರಶ್ನೆ ಪತ್ರಿಕೆಗಳು ಯೂಟ್ಯೂಬ್‌ನಲ್ಲಿ ಕಾಣಿಸಿಕೊಂಡಿವೆ. ಈ ಬಗ್ಗೆ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಟಿಎನ್‌ಐಇಗೆ ಮಾಹಿತಿ ನೀಡಿದ್ದು, ಪ್ರಶ್ನೆ

ಎಸ್‌ಎಸ್‌ಎಲ್‌ಸಿ ಪೂರ್ವಭಾವಿ ಪರೀಕ್ಷಾ ಪ್ರಶ್ನಾಪತ್ರಿಕೆ ಯೂಟ್ಯೂಬ್ ನಲ್ಲಿ ಸೋರಿಕೆ Read More »

ಕರ್ನಾಟಕ

ರಾಜ್ಯದಲ್ಲಿ ಅವಧಿಗೂ ಮುನ್ನ ಶಾಲೆಗಳಿಗೆ ಬೇಸಿಗೆ ರಜೆ ಘೋಷಣೆ ಸಾಧ್ಯತೆ..!

(ನ್ಯೂಸ್ ಕಡಬ) newskadaba.com ಮಾ. 06 ಬೆಂಗಳೂರು: ರಾಜ್ಯದಲ್ಲಿ ಶಾಲಾ ಮಕ್ಕಳಿಗೆ ಪರೀಕ್ಷೆಗಳು ಆರಂಭವಾಗಿರುವ ಬೆನ್ನಲ್ಲೇ, ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಆಗುತ್ತಲಿದ್ದು, ಈ ಹಿನ್ನೆಲೆ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಪರೀಕ್ಷೆಗಳನ್ನು ಬೇಗ ಮುಗಿಸಿ ಶಾಲೆಗಳಿಗೆ ಅವಧಿಗೂ ಮುನ್ನ ಬೇಸಿಗೆ ರಜೆ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಹವಾಮಾನ ಇಲಾಖೆ ಕೂಡ ಬಹುತೇಕ ಜಿಲ್ಲೆಗಳಲ್ಲಿ ಬೇಸಿಗೆಗೂ ಮುನ್ನ ಬಹುತೇಕ ಜಿಲ್ಲೆಗಳಲ್ಲಿ ತಾಪಮಾನದಲ್ಲಿ ಏರಿಕೆಯಾಗುತ್ತಿದೆ ಎಂದು ಎಚ್ಚರಿಕೆ ಸಂದೇಶವನ್ನು ರವಾನಿಸಿದೆ. ಈ ಹಿನ್ನೆಲೆ ಪೋಷಕರು ತಮ್ಮ ಮಕ್ಕಳಿಗೆ ಬೇಸಿಗೆ

ರಾಜ್ಯದಲ್ಲಿ ಅವಧಿಗೂ ಮುನ್ನ ಶಾಲೆಗಳಿಗೆ ಬೇಸಿಗೆ ರಜೆ ಘೋಷಣೆ ಸಾಧ್ಯತೆ..! Read More »

ಕರ್ನಾಟಕ

ಸುಳ್ಯ : ಪೈಪ್ ಲೈನ್ ಕಾಮಗಾರಿಯಿಂದ ಸಮಸ್ಯೆ – ಸಾಮಾನ್ಯ ಸಭೆಯಲ್ಲಿ ಚರ್ಚೆ

(ನ್ಯೂಸ್ ಕಡಬ) newskadaba.com ಮಾ. 06 ಸುಳ್ಯ: ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿಯಿಂದ ಸಮಸ್ಯೆ ಆಗುತ್ತಿರುವ ಬಗ್ಗೆ ಸುಳ್ಯ ನಗರ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಪ್ರಸ್ತಾವಗೊಂಡು ಚರ್ಚೆಗೆ ಕಾರಣವಾಗಿದೆ. ನಗರದಲ್ಲಿ ನಡೆಯುತ್ತಿರುವ ಪೈಪ್ ಲೈನ್ ಕಾಮಗಾರಿ ಅಸಮರ್ಪಕವಾಗಿ ನಡೆಯುತ್ತಿದ್ದು ಇದರಿಂದ ನಾವು ಜನರಿಂದ ಬೈಗುಳ ತಿನ್ನುತ್ತಿದ್ದೇವೆ. ನಿಮಗೆ ಎಷ್ಟು ಹೇಳಿದರೂ ಸ್ಪಂದನೆ ನೀಡುತ್ತಿಲ್ಲ ನೀವು ಹೋಗಿ ನಗರದ ಮನಸ್ಥಿತಿ ನೋಡಿಕೊಂಡು ಬಂದು ಸಭೆಯಲ್ಲಿ ಉತ್ತರ ನೀಡಿ ಎಂದು ನ.ಪಂ ಸದಸ್ಯರು ಕೆಯುಡಬ್ಲ್ಯುಎಸ್ ಎಂಜಿನಿಯರ್ ಅವರನ್ನು ತರಾಟೆಗೆ ತೆಗೆದುಕೊಂಡು ಅವರನ್ನು ಕ್ಷೇತಕ್ಕೆ

ಸುಳ್ಯ : ಪೈಪ್ ಲೈನ್ ಕಾಮಗಾರಿಯಿಂದ ಸಮಸ್ಯೆ – ಸಾಮಾನ್ಯ ಸಭೆಯಲ್ಲಿ ಚರ್ಚೆ Read More »

ಕರಾವಳಿ

ಬಾಂಗ್ಲಾದೇಶ, ಪಾಕಿಸ್ತಾನದ 137 ವಲಸಿಗರು ಶೀಘ್ರದಲ್ಲೇ ಗಡಿಪಾರು: ಜಿ. ಪರಮೇಶ್ವರ

(ನ್ಯೂಸ್ ಕಡಬ) newskadaba.com ಮಾ. 06 ಬೆಂಗಳೂರು: ರಾಜ್ಯದಲ್ಲಿ 25 ಪಾಕಿಸ್ತಾನಿಗಳು ಸೇರಿದಂತೆ 137 ಅಕ್ರಮ ವಲಸಿಗರನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಹೇಳಿದ್ದಾರೆ. ವಿದೇಶಾಂಗ ಸಚಿವಾಲಯದ ಮೂಲಕ ಅವರ ರಾಯಭಾರ ಕಚೇರಿಗಳಿಗೆ ಮಾಹಿತಿ ನೀಡುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ ನಂತರ ಅವರನ್ನು ಶೀಘ್ರದಲ್ಲೇ ಆಯಾ ದೇಶಗಳಿಗೆ ಗಡಿಪಾರು ಮಾಡಲಾಗುವುದು ಎಂದು ವಿಧಾನಸಭೆಯಲ್ಲಿ ಹಿರಿಯ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ನೀಡಿದ ಉತ್ತರದಲ್ಲಿ ತಿಳಿಸಿದ್ದಾರೆ. ಬೆಂಗಳೂರು ನಗರದಲ್ಲಿ 84, ಬೆಂಗಳೂರು ಗ್ರಾಮಾಂತರದಲ್ಲಿ 27, ಶಿವಮೊಗ್ಗದಲ್ಲಿ 12, ಹಾಸನದಲ್ಲಿ

ಬಾಂಗ್ಲಾದೇಶ, ಪಾಕಿಸ್ತಾನದ 137 ವಲಸಿಗರು ಶೀಘ್ರದಲ್ಲೇ ಗಡಿಪಾರು: ಜಿ. ಪರಮೇಶ್ವರ Read More »

ಕರ್ನಾಟಕ

‘ಜನೌಷಧಿ ಮಾದರಿಯಲ್ಲೇ ಜಾನುವಾರುಗಳಿಗೆ ಪಶು ಔಷಧಿ’- ಕೇಂದ್ರ ಅನುಮೋದನೆ

(ನ್ಯೂಸ್ ಕಡಬ) newskadaba.com ಮಾ. 06 ಜನಸಾಮಾನ್ಯರಿಗೆ ಅಗ್ಗದ ದರದಲ್ಲಿ ಸಿಗುವ ‘ಜನೌಷಧಿ’ ಮಾದರಿಯಲ್ಲೇ ಜಾನುವಾರುಗಳಿಗೆ ‘ಪಶು ಔಷಧಿ’ ಹೆಸರಿನಲ್ಲಿ ಜೆನೆರಿಕ್‌ ಔಷಧಿ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ತಿರ್ಮಾನಿಸಿದೆ. ಈ ಯೋಜನೆಗಾಗಿ 2026ರ ಮಾರ್ಚ್‌ 31ರ ಹೊತ್ತಿಗೆ 75 ಕೋಟಿ ರೂ. ವೆಚ್ಚ ಮಾಡಲು ನಿರ್ಧರಿಸಲಾಗಿದೆ. ಪಶು ಆರೋಗ್ಯ ಮತ್ತು ರೋಗ ನಿಯಂತ್ರಣದ ಕಾರ್ಯಕ್ರಮ ಪರಿಷ್ಕರಣೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಕುರಿತು ಸಭೆಯ ಬಳಿಕ ಮಾಹಿತಿ ನೀಡಿರುವ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್‌, ‘ಜನ ಔಷಧಿಯಂತೆ ಪಶು

‘ಜನೌಷಧಿ ಮಾದರಿಯಲ್ಲೇ ಜಾನುವಾರುಗಳಿಗೆ ಪಶು ಔಷಧಿ’- ಕೇಂದ್ರ ಅನುಮೋದನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹಾಲು ಉತ್ಪಾದಕರಿಗೆ 650 ಕೋಟಿ ಪ್ರೋತ್ಸಾಹ ಧನ ಬಾಕಿ ಶೀಘ್ರ ಬಿಡುಗಡೆ

(ನ್ಯೂಸ್ ಕಡಬ) newskadaba.com ಮಾ. 06 ಬೆಂಗಳೂರು: ಹಾಲು ಉತ್ಪಾದಿಸುವ ರೈತರ ಬೇಡಿಕೆಯನ್ನು ಪೂರೈಸಲು ಮತ್ತು ಗ್ರಾಹಕರ ಹಿತಾಸಕ್ತಿ ಕಾಪಾಡಲು ಹಾಲಿನ ಬೆಲೆಯನ್ನು ಹೆಚ್ಚಿಸಲಾಗುವುದು ಎಂದು ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್ ವಿಧಾನ ಪರಿಷತ್ತಿಗೆ ಮಾಹಿತಿ ನೀಡಿದರು. ಲೀಟರ್‌ಗೆ 10 ರೂ. ಹೆಚ್ಚಳಕ್ಕೆ ಡೈರಿ ರೈತರ ಬೇಡಿಕೆಯ ಕುರಿತು ಎಂಎಲ್‌ಸಿ ಉಮಾಶ್ರೀ ಅವರ ಪ್ರಶ್ನೆಗೆ ಉತ್ತರಿಸಿದ ವೆಂಕಟೇಶ್, ಡೈರಿ ರೈತರ ಬೇಡಿಕೆ ಮತ್ತು ಗ್ರಾಹಕರ ಹಿತಾಸಕ್ತಿಗಳನ್ನು ಗಮನದಲ್ಲಿಟ್ಟುಕೊಂಡು ಹಾಲಿನ ಬೆಲೆಯನ್ನು ಶೀಘ್ರದಲ್ಲೇ ಹೆಚ್ಚಿಸಲಾಗುವುದು ಎಂದು ಹೇಳಿದರು. ಸಭೆಗಳನ್ನು ನಡೆಸಲಾಯಿತು ಮತ್ತು ಹಾಲು ಖರೀದಿ

ಹಾಲು ಉತ್ಪಾದಕರಿಗೆ 650 ಕೋಟಿ ಪ್ರೋತ್ಸಾಹ ಧನ ಬಾಕಿ ಶೀಘ್ರ ಬಿಡುಗಡೆ Read More »

ಕರ್ನಾಟಕ

ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಬೇಟೆ: ರಾಜ್ಯದ 8 ಕಡೆಗಳಲ್ಲಿ ದಾಳಿ

(ನ್ಯೂಸ್ ಕಡಬ) newskadaba.com ಮಾ. 06 ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 7 ಜಿಲ್ಲೆಗಳಲ್ಲಿ ಗುರುವಾರ ಬೆಳಗ್ಗೆ ಲೋಕಾಯುಕ್ತ ಪೊಲೀಸರು ಭ್ರಷ್ಟ ಅಧಿಕಾರಿಗಳ ನಿವಾಸ, ಕಚೇರಿಗಳ ಮೇಲೆ ದಾಳಿ ನಡೆಸಿ ಶೋಧ ನಡೆಸಿದ್ದಾರೆ. ಬೆಂಗಳೂರು, ಕೋಲಾರ, ಕಲಬುರಗಿ, ದಾವಣಗೆರೆ, ತುಮಕೂರು, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ ನಡೆದಿದೆ. 8 ಮಂದಿ ಭ್ರಷ್ಟ ಅಧಿಕಾರಿಗಳ ನಿವಾಸ, ಕಚೇರಿಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ಬೆಂಗಳೂರಿನ ಡಿಪಿಎಆರ್ ಚೀಫ್ ಇಂಜಿನಿಯರ್ ಟಿ.ಡಿ.ನಂಜುಡಪ್ಪ, ಬಿಬಿಎಂಪಿಯ ಎಕ್ಸಿಕ್ಯೂಟಿವ್​ ಇಂಜಿನಿಯರ್​ ಹೆಚ್​.ಬಿ.ಕಲ್ಲೇಶಪ್ಪ ಮನೆಗಳ ಮೇಲೆ ದಾಳಿ

ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಬೇಟೆ: ರಾಜ್ಯದ 8 ಕಡೆಗಳಲ್ಲಿ ದಾಳಿ Read More »

ಕರ್ನಾಟಕ

ಫರಂಗಿಪೇಟೆ: ದಿಗಂತ್ ನಾಪತ್ತೆ ಪ್ರಕರಣದ ತನಿಖೆಗೆ ಸಂಬಂದಿಸಿ ಎಸ್ಪಿ ನೇತೃತ್ವದ 7 ತಂಡಗಳ ರಚನೆ-ಸಚಿವ ಮಧು ಬಂಗಾರಪ್ಪ

(ನ್ಯೂಸ್ ಕಡಬ) newskadaba.com ಮಾ. 05 ಫರಂಗಿಪೇಟೆ: ಫರಂಗಿಪೇಟೆಯಲ್ಲಿ ನಾಪತ್ತೆಯಾಗಿರುವ ಪಿಯು ಕಾಲೇಜು ವಿದ್ಯಾರ್ಥಿ ದಿಗಂತ್ ನಾಪತ್ತೆ ವಿಚಾರ ರಾಜ್ಯ ವಿಧಾನಸಭಾ ಅಧಿವೇಶನದಲ್ಲಿ ಬುಧವಾರ ಪ್ರಸ್ತಾಪವಾಯಿತು. ವಿಷಯ ಪ್ರಸ್ತಾಪಿಸಿದ ಸ್ಪೀಕರ್ ಯು.ಟಿ.ಖಾದರ್, ತನ್ನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಫರಂಗಿಪೇಟೆಯಲ್ಲಿ ಫೆ.25ರಿಂದ ನಾಪತ್ತೆಯಾಗಿರುವ ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣದ ತನಿಖೆ ಏನಾಯಿತು? ಆತನ ಪತ್ತೆಗೆ ಏನೆಲ್ಲ ಕ್ರಮ ಕೈಗೊಳ್ಳಲಾಗಿದೆ? ಎಂದು ಪ್ರಶ್ನಿಸಿದರು. ದಿಗಂತ್ ಪತ್ತೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಪೀಕರ್ ಸರಕಾರಕ್ಕೆ ಸೂಚಿಸಿದರು. ಈ ವೇಳೆ ರಾಜ್ಯ ಗೃಹಸಚಿವರ ಅನುಪಸ್ಥಿತಿಯಲ್ಲಿ ಪ್ರತಿಕ್ರಿಯೆ ನೀಡಿದ

ಫರಂಗಿಪೇಟೆ: ದಿಗಂತ್ ನಾಪತ್ತೆ ಪ್ರಕರಣದ ತನಿಖೆಗೆ ಸಂಬಂದಿಸಿ ಎಸ್ಪಿ ನೇತೃತ್ವದ 7 ತಂಡಗಳ ರಚನೆ-ಸಚಿವ ಮಧು ಬಂಗಾರಪ್ಪ Read More »

ಕರಾವಳಿ

ನಕ್ಸಲರಿಂದ ಐಇಡಿ ಸ್ಪೋಟ-3 ಯೋಧರಿಗೆ ಗಾಯ

(ನ್ಯೂಸ್ ಕಡಬ) newskadaba.com ಮಾ. 05 ಜಾರ್ಖಂಡ್: ನಕ್ಸಲರು ಐಇಡಿ(ಸುಧಾರಿತ ಸ್ಫೋಟಕ ಸಾಧನ) ಸ್ಫೋಟಗೊಳಿಸಿದ ಪರಿಣಾಮ ಜಾರ್ಖಂಡ್‌ನ ಬಲಿಬಾ ಪ್ರದೇಶದಲ್ಲಿ ಮೂವರು ಯೋಧರು ಗಾಯಗೊಂಡಿದ್ದಾರೆ. ಈ ಘಟನೆಯು ಭದ್ರತಾ ಪಡೆಗಳು ನಕ್ಸಲ್ ವಿರೋಧಿ ಕಾರ್ಯಚರಣೆಯನ್ನು ನಡೆಸುತ್ತಿದ್ದ ಸಂದರ್ಭದಲ್ಲಿ ನಡೆದಿದ್ದು ಗಾಯಗೊಂಡ ಸೈನಿಕರನ್ನು ವೈದ್ಯಕೀಯ ಚಿಕಿತ್ಸೆಗಾಗಿ ರಾಂಚಿಗೆ ಕರೆದೊಯ್ಯಲಾಗಿದೆ. ನಕ್ಸಲ್ ಚಟುವಟಿಕೆಗಳನ್ನು ಎದುರಿಸಲು ಭದ್ರತಾ ಪಡೆಗಳು ಈ ಪ್ರದೇಶದಲ್ಲಿ ಕಾರ್ಯಾಚರಣೆಯನ್ನು ತೀವ್ರಗೊಳಿಸುತ್ತಿವೆ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ನಕ್ಸಲರಿಂದ ಐಇಡಿ ಸ್ಪೋಟ-3 ಯೋಧರಿಗೆ ಗಾಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top