ಸೂಟ್‌ಕೇಸ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತೆ ಶವ ಪತ್ತೆ ಪ್ರಕರಣ – ಓರ್ವನ ಬಂಧನ

(ನ್ಯೂಸ್ ಕಡಬ) newskadaba.com ಮಾ. 03 ಕೇರಳ: ಭತ್ತದ ಗದ್ದೆಯಲ್ಲಿ ಮೀನು ಹಿಡಿಯುತ್ತಿದ್ದಾಗ ಮೀನುವೊಂದು ಗಂಟಲೊಳಗೆ ಹೋಗಿ ಯುವಕನೋರ್ವ ಸಾವನ್ನಪ್ಪಿರುವ ಘಟನೆ ಆಲಪ್ಪುಳ ಸಮೀಪದ ಕಾಯಂಕುಲಂನಲ್ಲಿ ಭಾನುವಾರ ನಡೆದಿದೆ. ಮೃತ ಯುವಕನನ್ನು ಪುತ್ತುಪ್ಪಲ್ಲಿಯ ಆದರ್ಶ್ ಅಲಿಯಾಸ್ ಉನ್ನಿ (25) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂಜೆ 4.30ರ ಸುಮಾರಿಗೆ ತನ್ನ ಸ್ನೇಹಿತರೊಂದಿಗೆ ಗದ್ದೆಗೆ ನೀರು ಹಾಯಿಸಿ ಮೀನು ಹಿಡಿಯುತ್ತಿದ್ದಾಗ ಈ ಘಟನೆ ನಡೆದಿದೆ. ಇನ್ನೊಂದು ಮೀನನ್ನು ಹಿಡಿಯಲು ಯತ್ನಿಸುತ್ತಿದ್ದಾಗ ಮೀನೊಂದು ಆತನ ಬಾಯಿ ಕಚ್ಚಿಕೊಂಡು ಗಂಟಲೊಳಗೆ ಹೋಗಿ ಸಿಲುಕಿಕೊಂಡಿದೆ. ಕೂಡಲೇ ಯುವಕನನ್ನು […]

ಸೂಟ್‌ಕೇಸ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತೆ ಶವ ಪತ್ತೆ ಪ್ರಕರಣ – ಓರ್ವನ ಬಂಧನ Read More »

ಕರ್ನಾಟಕ

ಸೂಟ್‌ಕೇಸ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತೆ ಶವ ಪತ್ತೆ ಪ್ರಕರಣ – ಓರ್ವನ ಬಂಧನ

(ನ್ಯೂಸ್ ಕಡಬ) newskadaba.com ಮಾ. 03: ಶನಿವಾರ ಸೂಟ್‌ಕೇಸ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ನರ್ವಾಲ್ ಅವರ ಶವ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಬಹದ್ದೂರ್‌ಗಢ ನಿವಾಸಿಯಾದ ಶಂಕಿತ ವ್ಯಕ್ತಿ ನರ್ವಾಲ್‌ನ ಸ್ನೇಹಿತ ಬಂಧಿತ ಎಂದು ಮೂಲಗಳು ತಿಳಿಸಿವೆ. ಮೂಲಗಳ ಪ್ರಕಾರ, ಆಕೆಯ ಮೊಬೈಲ್ ಫೋನ್ ಮತ್ತು ಆಭರಣಗಳನ್ನು ಸಹ ಆತನಿಂದ ವಶಪಡಿಸಿಕೊಳ್ಳಲಾಗಿದೆ. 20ರ ಹರೆಯದ ನರ್ವಾಲ್ ಅವರ ಮೃತದೇಹ ರೋಹ್ಟಕ್‌ನಲ್ಲಿ ಸೂಟ್‌ಕೇಸ್‌ನಲ್ಲಿ ತುಂಬಿ ಪತ್ತೆಯಾಗಿದ್ದು, ನಂತರ ಹರಿಯಾಣ ಪೊಲೀಸರು ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದರು. ರೋಹ್ಟಕ್‌ನ

ಸೂಟ್‌ಕೇಸ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತೆ ಶವ ಪತ್ತೆ ಪ್ರಕರಣ – ಓರ್ವನ ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳ ನಡುವೆ ಮಾರಾಮಾರಿ; 16 ವರ್ಷದ ಬಾಲಕ ಸಾವು

(ನ್ಯೂಸ್ ಕಡಬ) newskadaba.com ಮಾ. 01 ರುವನಂತಪುರಂ: ಕೇರಳದ ಕೋಝಿಕ್ಕೋಡ್‌ ಜಿಲ್ಲೆಯಲ್ಲಿ ನಡೆದ ಫೇರ್ ವೆಲ್ ಪಾರ್ಟಿಯೊಂದರ ವೇಳೆ ಕಾಣಿಸಿಕೊಂಡ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ. ಸಣ್ಣ ಜಗಳ ದುರಂತ ತಿರುವು ಪಡೆದುಕೊಂಡು 16 ವರ್ಷದ ಬಾಲಕ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾನೆ. 10ನೇ ತರಗತಿಯ ವಿದ್ಯಾರ್ಥಿ ಮೊಹಮ್ಮದ್ ಶಹಬಾಸ್ (16) ಅಸುನೀಗಿದ ದುರ್ದೈವಿ ಆಗಿದ್ದು, ಕೋಝಿಕ್ಕೋಡ್ ಜಿಲ್ಲೆಯ ಖಾಸಗಿ ಟ್ಯೂಷನ್ ಸೆಂಟರ್ ಬಳಿ ವಿದ್ಯಾರ್ಥಿಗಳ ನಡುವೆ ಹೊಡೆದಾಟ ನಡೆದ ವೇಳೆ ಆತ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳ ನಡುವೆ ಮಾರಾಮಾರಿ; 16 ವರ್ಷದ ಬಾಲಕ ಸಾವು Read More »

ಕರ್ನಾಟಕ

ಪುಣೆ: ಅತ್ಯಾಚಾರ ಪ್ರಕರಣ-ಮಾರ್ಚ್ 12 ರವರೆಗೆ ಆರೋಪಿ ಪೊಲೀಸ್ ಕಸ್ಟಡಿಗೆ

(ನ್ಯೂಸ್ ಕಡಬ) newskadaba.com ಮಾ. 01 ಮುಂಬೈ: ಪುಣೆಯ ಸ್ವರ್ಗೇಟ್ ಡಿಪೋದಲ್ಲಿ ನಿಂತಿರುವ ಸರ್ಕಾರಿ ಬಸ್ಸಿನೊಳಗೆ 26 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯನ್ನು ಪುಣೆ ಅಪರಾಧ ವಿಭಾಗದ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಆರೋಪಿಯನ್ನು ಪುಣೆಯ ಗುನಾತ್ ಗ್ರಾಮದ ದತ್ತಾತ್ರಯ ರಾಮದಾಸ್ ಗಡೆ (37) ಎಂದು ಗುರುತಿಸಲಾಗಿದ್ದು, ಪೊಲೀಸರು ಶುಕ್ರವಾರ ಸಂಜೆ 6.15 ರ ಸುಮಾರಿಗೆ ಆರೋಪಿಯನ್ನು ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ಪ್ರಥಮ ದರ್ಜೆ) ಟಿಎಸ್ ಗೈಗೋಲ್ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿ ದತ್ತಾತ್ರೇಯ ಗಡೆಯನ್ನು ಮಾರ್ಚ್ 12 ರವರೆಗೆ ಪೊಲೀಸ್

ಪುಣೆ: ಅತ್ಯಾಚಾರ ಪ್ರಕರಣ-ಮಾರ್ಚ್ 12 ರವರೆಗೆ ಆರೋಪಿ ಪೊಲೀಸ್ ಕಸ್ಟಡಿಗೆ Read More »

ಕರ್ನಾಟಕ

ಮಾ.22ಕ್ಕೆ ಕರ್ನಾಟಕ ಬಂದ್: ಪರೀಕ್ಷೆ ಮುಂದೂಡಿಕೆ ಸಾಧ್ಯವಿಲ್ಲ, 6 ವರ್ಷದ ನಿಯಮದಲ್ಲಿ ಸಡಿಲಿಕೆಯಿಲ್ಲ; ಸಚಿವ ಮಧು ಬಂಗಾರಪ್ಪ

(ನ್ಯೂಸ್ ಕಡಬ) newskadaba.com ಮಾ. 01 ಬೆಂಗಳೂರು: ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಈಗಾಗಲೇ ನಿಗದಿಯಾಗಿರುವ ಯಾವುದೇ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲು ಸಾಧ್ಯವಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಶನಿವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾ.22 ರಂದು 7,8,9ನೇ ತರಗತಿ ಪರೀಕ್ಷೆಗಳ ನಿಗದಿಯಾಗಿದೆ. ಬಂದ್ ಎಂದು ಈಗ ಮುಂದೂಡಿಕೆ ಸಾಧ್ಯವಿಲ್ಲ. ಬಂದ್ ಇದ್ದರೂ ಯಾವುದೇ ಪರೀಕ್ಷೆ ಮುಂದೂಡಿಕೆ ಮಾಡುವುದಿಲ್ಲ. ಪರೀಕ್ಷೆ ಅದರ ಪಾಡಿಗೆ ನಡೆಯಲಿದೆ ಎಂದು ಹೇಳಿದರು. ಮಕ್ಕಳಿಗೆ ಯಾವುದೇ ತೊಂದರೆ ಆಗದ ರೀತಿ ಸಹಕಾರ ನೀಡಬೇಕೆಂದು ಹೋರಾಟಗಾರರಿಗೆ

ಮಾ.22ಕ್ಕೆ ಕರ್ನಾಟಕ ಬಂದ್: ಪರೀಕ್ಷೆ ಮುಂದೂಡಿಕೆ ಸಾಧ್ಯವಿಲ್ಲ, 6 ವರ್ಷದ ನಿಯಮದಲ್ಲಿ ಸಡಿಲಿಕೆಯಿಲ್ಲ; ಸಚಿವ ಮಧು ಬಂಗಾರಪ್ಪ Read More »

ಕರ್ನಾಟಕ

ಗ್ರಾಹಕರಿಗೆ ಶಾಕ್‌ ಮೇಲೆ ಶಾಕ್‌; ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ದರ ಏರಿಕೆ

(ನ್ಯೂಸ್ ಕಡಬ) newskadaba.com ಮಾ. 01 ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು ದೇಶದಾದ್ಯಂತ ವಾಣಿಜ್ಯ LPG ಸಿಲಿಂಡರ್‌ಗಳ (LPG Price Hike) ಬೆಲೆಯಲ್ಲಿ 6 ರೂ.ಗಳ ಹೆಚ್ಚಳವನ್ನು ಘೋಷಿಸಿದ್ದು, ಇದು ಮಾರ್ಚ್ 1 ರ ಶನಿವಾರದಿಂದ ಜಾರಿಗೆ ಬರುತ್ತದೆ. ದೆಹಲಿಯಲ್ಲಿ 19 ಕೆಜಿ ವಾಣಿಜ್ಯ LPG ಸಿಲಿಂಡರ್‌ನ ಬೆಲೆ 1,797 ರೂ.ಗಳಿಂದ 1,803 ರೂ.ಗಳಿಗೆ ಏರಿಕೆಯಾಗಿದೆ. ಸಿಲಿಂಡರ್​ನ ಬೆಲೆ ಏರಿಕೆ ಮಾಡಿರುವುದು ಗ್ರಾಹಕರಿಗೆ ಶಾಕ್ ನೀಡಿದಂತಾಗಿದೆ. ಇಂಡಿಯನ್ ಆಯಿಲ್ ಇಂದಿನಿಂದ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು 6 ರೂ. ಹೆಚ್ಚಿಸಿದ್ದು, ಈ

ಗ್ರಾಹಕರಿಗೆ ಶಾಕ್‌ ಮೇಲೆ ಶಾಕ್‌; ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ದರ ಏರಿಕೆ Read More »

ಕರ್ನಾಟಕ

ಆಭರಣಪ್ರಿಯರಿಗೆ ಗುಡ್‌ನ್ಯೂಸ್‌; ಚಿನ್ನದ ಬೆಲೆ ಮತ್ತೆ ಇಳಿಕೆ

(ನ್ಯೂಸ್ ಕಡಬ) newskadaba.com ಮಾ. 01 ಬೆಂಗಳೂರು: ಕೆಲವು ದಿನಗಳಿಂದ ಏರುಮುಖವಾಗಿ ಸಾಗುತ್ತಲೇ ಇದ್ದ ಚಿನ್ನದ ದರ ಇದೀಗ ಇಳಿಕೆಯತ್ತ ಸಾಗಿದೆ. ಶುಕ್ರವಾರ ಕಡಿಮೆಯಾಗಿದ್ದ ಚಿನ್ನದ ದರ ಇಂದು ಕೂಡ (ಮಾ. 1) ಕೊಂಚ ಅಗ್ಗವಾಗಿದೆ . ಶನಿವಾರ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ ಕ್ರಮವಾಗಿ 20 ರೂ. ಮತ್ತು 22 ರೂ. ಇಳಿಕೆಯಾಗಿದೆ. ಆ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,940 ರೂ.ಗೆ ತಲುಪಿದರೆ, 24 ಕ್ಯಾರಟ್‌ನ 1

ಆಭರಣಪ್ರಿಯರಿಗೆ ಗುಡ್‌ನ್ಯೂಸ್‌; ಚಿನ್ನದ ಬೆಲೆ ಮತ್ತೆ ಇಳಿಕೆ Read More »

ಕರ್ನಾಟಕ

ರಾಜ್ಯಗಳ ತೆರಿಗೆ ಪಾಲು ಕಡಿತಕ್ಕೆ ಚಿಂತನೆ: ಅನ್ಯಾಯವಾದರೆ ಬೀದಿಗಿಳಿದು ಹೋರಾಟ; ಕೇಂದ್ರ ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಮಾ. 01 ಬೆಂಗಳೂರು: ರಾಜ್ಯಗಳ ತೆರಿಗೆ ಹಂಚಿಕೆಯನ್ನು ಶೇ 41 ರಿಂದ ಶೇ 40 ಕ್ಕೆ ಕಡಿತಗೊಳಿಸಲು ಎನ್‌ಡಿಎ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಹೇಳಲಾಗುತ್ತಿದ್ದು. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದೆ. ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ತೆರಿಗೆ ಹಂಚಿಕೆ ವಿಚಾರದಲ್ಲಿ ರಾಜ್ಯಕ್ಕಾಗುತ್ತಿರುವ ಅನ್ಯಾಯವನ್ನು ಮನವಿ-ಮಾತುಕತೆ ಮೂಲಕ ಪರಿಹರಿಸಲು ನಡೆಸುತ್ತಿರುವ ಪ್ರಯತ್ನ ವಿಫಲವಾದಲ್ಲಿ ಬೀದಿಗಿಳಿದು ಹೋರಾಟ ನಡೆಸಬೇಕಾಗುತ್ತದೆ ಎಂದು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ರಾಜ್ಯಕ್ಕೆ ನ್ಯಾಯಬದ್ಧವಾಗಿ ನೀಡಬೇಕಾಗಿರುವ ತೆರಿಗೆ

ರಾಜ್ಯಗಳ ತೆರಿಗೆ ಪಾಲು ಕಡಿತಕ್ಕೆ ಚಿಂತನೆ: ಅನ್ಯಾಯವಾದರೆ ಬೀದಿಗಿಳಿದು ಹೋರಾಟ; ಕೇಂದ್ರ ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ Read More »

ಕರ್ನಾಟಕ

ಬಂಟ್ವಾಳ: ಪಿಯುಸಿ ವಿದ್ಯಾರ್ಥಿ ನಾಪತ್ತೆ ಪ್ರಕರಣ: ಫರಂಗಿಪೇಟೆ ಜಂಕ್ಷನ್ ನಲ್ಲಿ ಬೃಹತ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಾ. 01 ಫರಂಗಿಪೇಟೆ ಸಮೀಪದ ಕಿದೆಬೆಟ್ಟು ಪದ್ಮನಾಭ ಮಡಿವಾಳ ಅವರ ಮಗ ಪಿಯುಸಿ ವಿದ್ಯಾರ್ಥಿ ದಿಗಂತ್ ಅವರ ನಿಗೂಡ ನಾಪತ್ತೆಯಾಗಿ 5 ದಿನಗಳು ಕಳೆದರೂ ಪೊಲೀಸ್ ಇಲಾಖೆ ಹಾಗೂ ಸರಕಾರದ ಯಾವುದೇ ರೀತಿಯ ಕಾರ್ಯಾಚರಣೆ ಯಶಸ್ವಿ ಕಾಣದೆ ಇರುವುದರಿಂದ ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳ ವತಿಯಿಂದ ಫರಂಗಿಪೇಟೆ ಜಂಕ್ಷನ್ ನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

ಬಂಟ್ವಾಳ: ಪಿಯುಸಿ ವಿದ್ಯಾರ್ಥಿ ನಾಪತ್ತೆ ಪ್ರಕರಣ: ಫರಂಗಿಪೇಟೆ ಜಂಕ್ಷನ್ ನಲ್ಲಿ ಬೃಹತ್ ಪ್ರತಿಭಟನೆ Read More »

ಕರಾವಳಿ

ಬಳ್ಳಾರಿ: ಹಕ್ಕಿಜ್ವರ ಪತ್ತೆ- ಸಾವಿರಾರು ಕೋಳಿಗಳು ಸಾವು

(ನ್ಯೂಸ್ ಕಡಬ) newskadaba.com ಮಾ. 01 ಬಳ್ಳಾರಿಯ ಸಂಡೂರು ತಾಲೂಕಿನ ಕುರೇಕುಪ್ಪ ಫಾರ್ಮ್‍ನಲ್ಲಿ ಹಕ್ಕಿಜ್ವರ ಪತ್ತೆಯಾಗಿದ್ದು ಸಾವಿರಾರು ಕೋಳಿಗಳು ಸಾವನ್ನಪ್ಪಿವೆ. ಕುರೇಕುಪ್ಪ ಜಾನುವಾರು ಸಂವರ್ಧನೆ ಮತ್ತು ತರಬೇತಿ ಕೇಂದ್ರದಲ್ಲಿನ ಕೋಳಿಗಳಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿದೆ. ಹಕ್ಕಿಜ್ವರದಿಂದ 2,000 ಕೋಳಿಗಳು ಸತ್ತಿರುವುದು ದೃಢಪಟ್ಟಿದೆ. ತರಬೇತಿ ಕೇಂದ್ರದಲ್ಲಿ ರೈತರಿಗೆ ವಿತರಿಸಲು ಅಸೀಲ್ ತಳಿಯ ಕೋಳಿಗಳನ್ನು ಸಾಕಲಾಗಿತ್ತು. ಕಳೆದ ಹತ್ತು ದಿನಗಳಿಂದ ಪ್ರತಿದಿನ ಮೂವತ್ತು ಕೋಳಿಗಳು ಸಾಯುತ್ತಿವೆ. ಕೋಳಿಗಳ ಸ್ಯಾಂಪಲ್‍ನ್ನು ಭೋಪಾಲ್‍ನಲ್ಲಿನ ಲ್ಯಾಬ್‍ಗೆ ಕಳುಹಿಸಲಾಗಿತ್ತು. ಇದೀಗ ಕೋಳಿಗಳಲ್ಲಿ ಹಕ್ಕಿಜ್ವರ ಇರುವುದು ದೃಢಪಟ್ಟಿದೆ. ಇನ್ನೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ

ಬಳ್ಳಾರಿ: ಹಕ್ಕಿಜ್ವರ ಪತ್ತೆ- ಸಾವಿರಾರು ಕೋಳಿಗಳು ಸಾವು Read More »

ಕರ್ನಾಟಕ
Scroll to Top