ಮಂಗಳೂರು- ಪುತ್ತೂರು ಪ್ಯಾಸೆಂಜರ್ ರೈಲು ಸುಬ್ರಹ್ಮಣ್ಯಕ್ಕೆ ವಿಸ್ತರಣೆ

(ನ್ಯೂಸ್ ಕಡಬ) newskadaba.com ಫೆ. 26: ಮಂಗಳೂರು: ದಕ್ಷಿಣ ಕನ್ನಡ  ಜಿಲ್ಲೆಯ ರೈಲು ಪ್ರಯಾಣಿಕರ ಬಹಳ ವರ್ಷಗಳ ಬೇಡಿಕೆಯನ್ನು ಈಡೇರಿಸಲು ರೈಲ್ವೆ ಇಲಾಖೆ ಮುಂದಾಗಿದೆ. ಮಂಗಳೂರು- ಕಬಕ ಪುತ್ತೂರು ಪ್ಯಾಸೆಂಜರ್ ರೈಲನ್ನು ಸುಬ್ರಹ್ಮಣ್ಯ ರೋಡ್ ತನಕ ವಿಸ್ತರಣೆ ಮಾಡಲು ರೈಲ್ವೆ ಇಲಾಖೆ ಅನುಮತಿ ನೀಡಿದೆ. ಈ ಕುರಿತು ಕೇಂದ್ರ ರೈಲ್ವೆ ಸಚಿವರಿಗೆ ಹಲವು ಬಾರಿ ಮನವಿ ಮಾಡಲಾಗಿತ್ತು. ಈ ರೈಲು ಸೇವೆ ವಿಸ್ತರಣೆಯಿಂದ ಪ್ರತಿನಿತ್ಯ ಸಂಚಾರ ನಡೆಸುವ ಸಾವಿರಾರು ಜನರಿಗೆ ಅನುಕೂಲವಾಗಲಿದೆ. ಸುಮಾರು 18 ವರ್ಷಗಳಿಂದ ಮಂಗಳೂರು-ಕಬಕ ಪುತ್ತೂರು ಪ್ಯಾಸೆಂಜರ್ ರೈಲನ್ನು […]

ಮಂಗಳೂರು- ಪುತ್ತೂರು ಪ್ಯಾಸೆಂಜರ್ ರೈಲು ಸುಬ್ರಹ್ಮಣ್ಯಕ್ಕೆ ವಿಸ್ತರಣೆ Read More »

ಕರಾವಳಿ

ತೆಲಂಗಾಣದಲ್ಲಿ ಸುರಂಗ ಕುಸಿತ ದುರಂತ : 5 ದಿನಗಳ ಬಳಿಕವೂ ಕಾರ್ಮಿಕರ ಸುಳಿವಿಲ್ಲ

(ನ್ಯೂಸ್ ಕಡಬ) newskadaba.com ಫೆ. 26: ಮಹತ್ವದ ಬೆಳವಣಿಗೆಯೊಂದರಲ್ಲಿ ಭಾಗಶಃ ಕುಸಿದಿರುವ ಎಸ್‌ಎಲ್‌ಬಿಸಿ ಸುರಂಗದಲ್ಲಿ ಕಳೆದ ಐದು ದಿನಗಳಿಂದ ಸಿಲುಕಿದ್ದ ಎಂಟು ಮಂದಿಯನ್ನು ರಕ್ಷಿಸುವಲ್ಲಿ ನಿರತರಾಗಿರುವ ತಜ್ಞರ ತಂಡವು ಸುರಂಗದ ತುದಿಯನ್ನು ತಲುಪಿ ಹಿಂತಿರುಗುವಲ್ಲಿ ಯಶಸ್ವಿಯಾಗಿದೆ. ಇದುವರೆಗಿನ ತಂಡಗಳು ಸುರಂಗದ ಅಂತ್ಯದ ಮೊದಲು 50 ಮೀಟರ್‌ಳವರೆಗೆ ತಲುಪಲು ಸಾಧ್ಯವಾಗಿದ್ದು ಕೆಸರು ಮತ್ತು ಶಿಲಾಖಂಡರಾಶಿಗಳಿಂದ ಮಾತ್ರ. ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಮತ್ತು ಇಲಿ ಗಣಿಗಾರರನ್ನು ಒಳಗೊಂಡ 20 ಸದಸ್ಯರ ತಂಡವು (ಸುರಂಗ) ಕೊನೆಯ ಬಿಂದುಗಳನ್ನು ತಲುಪಲು ಸಾಧ್ಯವಾಯಿತು. ಆದರೆ ಸಾಕಷ್ಟು ಅವಶೇಷಗಳಿದ್ದವು. ಅವರು ಹೇಗೆ

ತೆಲಂಗಾಣದಲ್ಲಿ ಸುರಂಗ ಕುಸಿತ ದುರಂತ : 5 ದಿನಗಳ ಬಳಿಕವೂ ಕಾರ್ಮಿಕರ ಸುಳಿವಿಲ್ಲ Read More »

ಬ್ರೇಕಿಂಗ್ ನ್ಯೂಸ್

ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಉಚಿತ ಬಸ್ ಸೇವೆ

(ನ್ಯೂಸ್ ಕಡಬ) newskadaba.com ಫೆ. 26: ಬೆಂಗಳೂರು, ಫೆ.25-ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ ದ್ವಿತೀಯ ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೇವೆ ಒದಗಿಸಲಿವೆ. ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ, ಹೋಗುವಾಗ ಮತ್ತು ಹಿಂದಿರುಗುವಾಗ, ದ್ವಿತೀಯ ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ಪ್ರವೇಶ ಪತ್ರವನ್ನು ತೋರಿಸಿ ಕೆಎಸ್‌ಆರ್‌ಟಿಸಿಯ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ. ಅದೇ ರೀತಿ

ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಉಚಿತ ಬಸ್ ಸೇವೆ Read More »

ಕರ್ನಾಟಕ

ಪಂಜಾಬ್: ಗಡಿಯಲ್ಲಿ ಪಾಕಿಸ್ತಾನಿ ಒಳನುಸುಳುಕೋರನನ್ನು ಗುಂಡಿಕ್ಕಿ ಹತ್ಯೆಗೈದ BSF!

(ನ್ಯೂಸ್ ಕಡಬ) newskadaba.com ಫೆ. 26: ಅಮೃತಸರ: ಪಂಜಾಬ್‌ನ ಪಠಾಣ್‌ಕೋಟ್‌ನ ಅಂತರಾಷ್ಟ್ರೀಯ ಗಡಿಯಲ್ಲಿ ಬುಧವಾರ ಮುಂಜಾನೆ ಬಿಎಸ್‌ಎಫ್ ಪಡೆಗಳು ಪಾಕಿಸ್ತಾನಿ ಒಳನುಸುಳುಕೋರನನ್ನು ಗುಂಡಿಕ್ಕಿ ಕೊಂದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಂತಾರಾಷ್ಟ್ರೀಯ ಗಡಿಯ ಔಟ್ ಪೋಸ್ಟ್ ತಶ್ಪತನ್ ಪ್ರದೇಶದಲ್ಲಿ ಯಾರೋ ಅನುಮಾನಾಸ್ಪದವಾಗಿ ಓಡಾಡುತ್ತಿರುವುದನ್ನು ಗಡಿ ಭದ್ರತಾ ಸಿಬ್ಬಂದಿ ಗಮನಿಸಿದ್ದಾರೆ ಬಿಎಸ್ ಎಫ್ ಪಡೆಗಳ ಪ್ರತಿರೋಧದ ನಡುವೆಯೂ ನುಸುಳುಕೋರ ದೇಶದ ಗಡಿಯೊಳಗೆ ಒಳ ನುಗ್ಗಿದ್ದಾನೆ. ಬಳಿಕ ಆತನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದ್ದು,ಗುರುತು ಪತ್ತೆ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಂಜಾಬ್: ಗಡಿಯಲ್ಲಿ ಪಾಕಿಸ್ತಾನಿ ಒಳನುಸುಳುಕೋರನನ್ನು ಗುಂಡಿಕ್ಕಿ ಹತ್ಯೆಗೈದ BSF! Read More »

ಬ್ರೇಕಿಂಗ್ ನ್ಯೂಸ್

ರಾಜ್ಯದ 9 ವಿಶ್ವವಿದ್ಯಾನಿಲಯ ಮುಚ್ಚುವುದು ಸುಲಭದ ಕೆಲಸವಲ್ಲ: ಅಶ್ವಥ್ ನಾರಾಯಣ್

(ನ್ಯೂಸ್ ಕಡಬ) newskadaba.com ಫೆ. 26: ಬೆಂಗಳೂರು: ರಾಜ್ಯದ ಒಂಬತ್ತು ವಿಶ್ವವಿದ್ಯಾಲಯಗಳನ್ನು ಮುಚ್ಚುವ ಸರ್ಕಾರದ ನಿರ್ಧಾರ ಅಷ್ಟು ಸುಲಭವಲ್ಲ ಎಂದು ಮಾಜಿ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಉನ್ನತ ಶಿಕ್ಷಣ ಸಚಿವ, ಖಾಸಗಿ ಸಂಯೋಜಿತ ಕಾಲೇಜುಗಳನ್ನು ಮುಚ್ಚುವುದೇ ದೊಡ್ಡ ಪ್ರಕ್ರಿಯೆಯಾಗಿದ್ದು, ಸರ್ಕಾರ ಅಂದುಕೊಂಡಂತೆ ಸ್ಥಾಪಿಸಿರುವ ವಿಶ್ವವಿದ್ಯಾನಿಲಯಗಳನ್ನು ಮುಚ್ಚುವುದು ಅಷ್ಟು ಸುಲಭವಲ್ಲ ಎಂದರು. ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಪ್ರತಿ ಜಿಲ್ಲೆಯಲ್ಲಿ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸುವುದಾಗಿ ಹೇಳಿದ ನಾರಾಯಣ್, ಉನ್ನತ ಶಿಕ್ಷಣವನ್ನು ಉದಾರೀಕರಣಗೊಳಿಸಬೇಕು ಮತ್ತು ಪ್ರತಿ ಅರ್ಹ ಜಿಲ್ಲೆಗಳು ವಿಶ್ವವಿದ್ಯಾಲಯ ಪಡೆಯಬೇಕು

ರಾಜ್ಯದ 9 ವಿಶ್ವವಿದ್ಯಾನಿಲಯ ಮುಚ್ಚುವುದು ಸುಲಭದ ಕೆಲಸವಲ್ಲ: ಅಶ್ವಥ್ ನಾರಾಯಣ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಠಿಣ ವಲಸೆ ನಿಯಮ ಜಾರಿಗೆ ತರಲು ಮುಂದಾದ ಭಾರತ

(ನ್ಯೂಸ್ ಕಡಬ) newskadaba.com ಫೆ. 26: ಅಮೆರಿಕದಲ್ಲಿ ಕಠಿಣ ವಲಸೆ ನಿಯಮ ಜಾರಿಗೆ ತಂದ ಬೆನ್ನಲ್ಲೇ ಭಾರತ ಕೂಡ ಕಠಿಣ ವಲಸೆ ನಿಯಮ ಜಾರಿಗೆ ತರಲು ಮುಂದಾಗಿದೆ. ಮಾ.10 ರಂದು ಸಂಸತ್ತಿನ ಬಜೆಟ್ ಅಧಿವೇಶನ ನಡೆಯಲಿದೆ. ಈ ಅಧಿವೇಶನದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಲಸೆ ಮತ್ತು ಅಕ್ರಮ ವಿದೇಶಿ ವಲಸಿಗರ ಮಸೂದೆಯನ್ನು ಮಂಡಿಸುವ ಸಾಧ್ಯತೆಯಿದೆ. ಭಾರತದಲ್ಲಿ ಪಾಸ್‌ಪೋರ್ಟ್ ಕಾಯ್ದೆ 1920, ವಿದೇಶಿಯರ ನೋಂದಣಿ ಕಾಯ್ದೆ 1939, ವಿದೇಶಿಯರ ಕಾಯ್ದೆ 1946 ಮತ್ತು ವಲಸೆ ಕಾಯ್ದೆ 2000, ಇವು ಪ್ರಸ್ತುತ

ಕಠಿಣ ವಲಸೆ ನಿಯಮ ಜಾರಿಗೆ ತರಲು ಮುಂದಾದ ಭಾರತ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಂಗಳೂರು: ಫೆ.27 ರಿಂದ ಮೂರು ದಿನಗಳ ಗೆಫೆಕ್ಸ್ ಸಮ್ಮೇಳನ- ಪ್ರಿಯಾಂಕ್ ಖರ್ಗೆ

(ನ್ಯೂಸ್ ಕಡಬ) newskadaba.com ಫೆ. 25 ಬೆಂಗಳೂರು: ಮಾಹಿತಿ ತಂತ್ರಜ್ಞಾನ ಇಲಾಖೆ ಆಶ್ರಯದಲ್ಲಿ ಫೆ. 27ರಿಂದ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಗೆಫೆಕ್ಸ್‌  2025 ಶೃಂಗಸಭೆ ನಡೆಯಲಿದೆ ಎಂದು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು. ದೇಶದ ಪ್ರಮುಖ ಎವಿಜಿಸಿ-ಎಕ್ಸ್‌ಆರ್‌ ಸಮ್ಮೇಳನವು ಅನಿಮೇಶನ್, ದೃಶ್ಯಪರಿಣಾಮಗಳು, ಗೇಮಿಂಗ್, ಕಾಮಿಕ್ಸ್ ಮತ್ತು ವಿಸ್ತ್ರತ ನೈಜತೆ) ವಿಶ್ವದ ನಂಬರ್ 1 ಎವಿಜಿಸಿ ಕೇಂದ್ರವಾಗಿ ಹಾಗೂ ಮಾಧ್ಯಮ ಮತ್ತು ಮನರಂಜನೆಯ ಕ್ಷೇತ್ರದಲ್ಲಿ ಭಾರತದ ಜಾಗತಿಕ ನಾಯಕತ್ವದ ಹಿಂದಿನ ಚಾಲಕ ಶಕ್ತಿಯಾಗಿ ಬೆಂಗಳೂರಿನ ಸ್ಥಾನವನ್ನು ಭದ್ರವಾಗಿಸುತ್ತ ಮಹತ್ವದ ಹೆಜ್ಜೆಯಾಗಿದೆ.

ಬೆಂಗಳೂರು: ಫೆ.27 ರಿಂದ ಮೂರು ದಿನಗಳ ಗೆಫೆಕ್ಸ್ ಸಮ್ಮೇಳನ- ಪ್ರಿಯಾಂಕ್ ಖರ್ಗೆ Read More »

ಕರ್ನಾಟಕ

ಮಲ್ಪೆ: ಸೈಂಟ್ ಮೇರಿಸ್ ದ್ವೀಪದ ಬಳಿ ವಿದೇಶಿ ಮೀನುಗಾರಿಕೆ ಬೋಟ್ ವಶ

(ನ್ಯೂಸ್ ಕಡಬ) newskadaba.com ಫೆ. 25 ಮಲ್ಪೆ: ಮಲ್ಪೆ ಸೈಂಟ್ ಮೇರಿಸ್ ದ್ವೀಪದ ಬಳಿ ಸಂಶಯಾಸ್ಪದವಾಗಿ ಸಂಚರಿಸುತ್ತಿದ್ದ ವಿದೇಶಿ ಬೋಟನ್ನು ಕರಾವಳಿ ಕಾವಲು ಪೊಲೀಸ್ ಹಾಗೂ ಮಂಗಳೂರು ಕೋಸ್ಟ್ ಗಾರ್ಡ್ ವಶಕ್ಕೆ ಪಡೆದುಕೊಂಡಿದ್ದು, ಅದರಲ್ಲಿದ್ದ ಮೂವರು ತಮಿಳುನಾಡು ಮೂಲದ ಮೀನುಗಾರರನ್ನು ಬಂಧಿಸಲಾಗಿದೆ. ಬಂಧಿತರನ್ನು ಭಾರತೀಯ ಮೂಲದ ತಮಿಳುನಾಡು ನಿವಾಸಿಗಳೆನ್ನಲಾದ ಜೇಮ್ಸ್ ಫ್ರಾಂಕ್ಲಿನ್, ರಾಬಿನ್ ಸ್ಟನ್, ಡಿರೋಸ್ ಅಲ್ಫೋನ್ಸ್ ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಪ್ರಕರಣದ ಹೆಚ್ಚಿನ ತನಿಖೆಯನ್ನು ಪೊಲೀಸರು ಮುಂದುವರಿಸಿದ್ದಾರೆ.

ಮಲ್ಪೆ: ಸೈಂಟ್ ಮೇರಿಸ್ ದ್ವೀಪದ ಬಳಿ ವಿದೇಶಿ ಮೀನುಗಾರಿಕೆ ಬೋಟ್ ವಶ Read More »

ಕರಾವಳಿ

1984ರ ಸಿಖ್ ವಿರೋಧಿ ದಂಗೆ ಕೇಸ್: ಸಜ್ಜನ್ ಕುಮಾರ್‌ಗೆ ಜೀವಾವಧಿ ಶಿಕ್ಷೆ

(ನ್ಯೂಸ್ ಕಡಬ) newskadaba.com ಫೆ. 25 ಬಂಟ್ವಾಳ: 1984ರ ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ ಕಾಂಗ್ರೆಸ್‌ನ ಮಾಜಿ ಸಂಸದ ಸಜ್ಜನ್ ಕುಮಾರ್ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು ನೀಡಿದೆ. ಸರಸ್ವತಿ ವಿಹಾರ್ ಹತ್ಯೆಗಳಲ್ಲಿ ಸಜ್ಜನ್ ಕುಮಾರ್ ಅವರ ಪಾತ್ರದ ಬಗ್ಗೆ ದೆಹಲಿ ನ್ಯಾಯಾಲಯ ಈ ತೀರ್ಪು ನೀಡಿದ್ದು, ಇದು ಅವರ ಎರಡನೇ ಜೀವಾವಧಿ ಶಿಕ್ಷೆಯಾಗಿದೆ. ಸಜ್ಜನ್ ಕುಮಾರ್‌ಗೆ ವಿಶೇಷ ಕೋರ್ಟ್ ನ್ಯಾಯಾಧೀಶೆ ಕಾವೇರಿ ಬವೇಜಾ ಶಿಕ್ಷೆ ಪ್ರಮಾಣ ಪ್ರಕಟಿಸಿದ್ದಾರೆ. ಇನ್ನು ದೆಹಲಿಯ ರೋಸ್ ಅವೆನ್ಯೂ ರಸ್ತೆಯಲ್ಲಿರುವ ವಿಶೇಷ ನ್ಯಾಯಾಲಯ ಸಜ್ಜನ್

1984ರ ಸಿಖ್ ವಿರೋಧಿ ದಂಗೆ ಕೇಸ್: ಸಜ್ಜನ್ ಕುಮಾರ್‌ಗೆ ಜೀವಾವಧಿ ಶಿಕ್ಷೆ Read More »

ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಕಾರು; ವೃದ್ಧೆ ಮೃತ್ಯು

(ನ್ಯೂಸ್ ಕಡಬ) newskadaba.com ಫೆ. 25 ಬಂಟ್ವಾಳ: ಮಗನ ಅಂಗಡಿ ಹೊರಗೆ ಕುಳಿತುಕೊಂಡಿದ್ದ ವೃದ್ದೆಯೋರ್ವರಿಗೆ ಕಾರೊಂದು ಢಿಕ್ಕಿಯಾಗಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಪಾಲೆದಮರ ಎಂಬಲ್ಲಿ ಫೆ.23 ರಂದು ನಡೆದಿದೆ. ವಾಮದಪದವು ನಿವಾಸಿ ಸುಮತಿ(91) ಮೃತಪಟ್ಟ ವೃದ್ದೆ. ಪುತ್ರ ಮಂಜುನಾಥ್ ಅವರ ದಿನಸಿ ಅಂಗಡಿಯ ಹೊರಗಡೆ ಕುರ್ಚಿಯಲ್ಲಿ ಕುಳಿತುಕೊಂಡಿದ್ದರು. ಫೆ.23ರಂದು ಸಾಯಂಕಾಲ ಸುಮಾರು 6.45 ರ ಹೊತ್ತಿಗೆ ಬಂಟ್ವಾಳ ಮಣಿಹಳ್ಳ ಕಡೆಯಿಂದ ವಾಮದಪದವು ಕಡೆಗೆ ಶೋಭಾ ಅವರು ಚಲಾಯಿಸಿಕೊಂಡ ಬಂದ ಕಾರು ನಿಯಂತ್ರಣ ತಪ್ಪಿ ಅಂಗಡಿಯ ಕಡೆಗೆ ನುಗ್ಗಿ

ಬಂಟ್ವಾಳ: ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಕಾರು; ವೃದ್ಧೆ ಮೃತ್ಯು Read More »

ಕರಾವಳಿ
Scroll to Top