ಫೆ. 25ರಂದು ಕೇಂದ್ರ ಜಲಶಕ್ತಿ ಸಚಿವರ ಭೇಟಿ ಮಾಡಲಿರುವ ಡಿಸಿಎಂ: ಮೇಕೆದಾಟು, ಮಹದಾಯಿ ಸೇರಿ ನೀರಾವರಿ ಯೋಜನೆಗಳ ಕುರಿತು ಚರ್ಚೆ

(ನ್ಯೂಸ್ ಕಡಬ) newskadaba.com ಫೆ. 20. ಉದಯಪುರ: ಫೆಬ್ರವರಿ 25 ರಂದು ಕೇಂದ್ರ ಜಲಶಕ್ತಿ ಸಚಿವ ಸಿಆರ್ ಪಾಟೀಲ್ ಅವರನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭೇಟಿ ಮಾಡಲಿದ್ದು, ಭೇಟಿ ವೇಳೆ ಮೇಕೆದಾಟು, ಮಹದಾಯಿ ಸೇರಿ ನೀರಾವರಿ ಯೋಜನೆಗಳ ಕುರಿತು ಚರ್ಚೆ ನಡೆಸಲಿದ್ದಾರೆಂದು ತಿಳಿದುಬಂದಿದೆ. ಉದಯಪುರದಲ್ಲಿ ಕೆಂದ್ರ ಜಲಶಕ್ತಿ ಸಚಿವಾಲಯ ನಡೆಸುತ್ತಿರುವ ಅಖಿಲ ಭಾರತ ರಾಜ್ಯಗಳ ಜಲಸಂಪನ್ಮೂಲ ಸಚಿವರ ಸಮ್ಮೇಳನದಲ್ಲಿ ಶಿವಕುಮಾರ್ ಅವರು ಭಾಗಿಯಾಗಿದ್ದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿ, […]

ಫೆ. 25ರಂದು ಕೇಂದ್ರ ಜಲಶಕ್ತಿ ಸಚಿವರ ಭೇಟಿ ಮಾಡಲಿರುವ ಡಿಸಿಎಂ: ಮೇಕೆದಾಟು, ಮಹದಾಯಿ ಸೇರಿ ನೀರಾವರಿ ಯೋಜನೆಗಳ ಕುರಿತು ಚರ್ಚೆ Read More »

ಕರ್ನಾಟಕ

ಮಂಗಳೂರು: ‘ತುಳುನಾಡಿನ ಆಚಾರ ವಿಚಾರಗಳಿಗೆ ಕಿಂಚಿತ್ ಧಕ್ಕೆಯಾದರೆ ಸಹಿಸುವುದಿಲ್ಲ’- ಸರ್ಕಾರ ವಿರುದ್ದ ವೇದವ್ಯಾಸ ಕಾಮತ್ ಕಿಡಿ

(ನ್ಯೂಸ್ ಕಡಬ) newskadaba.com ಫೆ. 20. ಮಂಗಳೂರು: ಶಾಲೆಗಳಲ್ಲಿ ರಂಗೋತ್ಸವ ಎಂಬ ಮನರಂಜನಾ ಕಾರ್ಯಕ್ರಮ ನಡೆಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿರುವ ವಿಚಾರ ಕರವಾಳಿ ಭಾಗದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಸದ್ಯ ವಿಚಾರದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಮಟ್ಟಿನ ಚರ್ಚೆಗಳು ನಡೆಯುತ್ತಿದೆ. ದೈವಾರಾಧಕರಿಂದ ಹಿಡಿದು ದೈವದ ಚಾಕರಿ ಮಾಡುವ ಎಲ್ಲಾ ಬಂಧುಗಳು, ಹಿಂದೂ ಸಂಘಟನೆಗಳು ಸೇರಿದಂತೆ ಬಿಜೆಪಿ ಈ ಬಗ್ಗೆ ದೊಡ್ಡ ಮಟ್ಟದಲ್ಲಿ ಹೋರಾಟ ಮಾಡಲಿದ್ದೇವೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ.ಶಾಲೆಗಳಲ್ಲಿ ರಂಗೋತ್ಸವ ಎಂಬ ಮನರಂಜನಾ

ಮಂಗಳೂರು: ‘ತುಳುನಾಡಿನ ಆಚಾರ ವಿಚಾರಗಳಿಗೆ ಕಿಂಚಿತ್ ಧಕ್ಕೆಯಾದರೆ ಸಹಿಸುವುದಿಲ್ಲ’- ಸರ್ಕಾರ ವಿರುದ್ದ ವೇದವ್ಯಾಸ ಕಾಮತ್ ಕಿಡಿ Read More »

ಕರಾವಳಿ, ಕರ್ನಾಟಕ

ದಿಲ್ಲಿಯ ನೂತನ ಸಿಎಂ ಆಗಿ ರೇಖಾ ಗುಪ್ತಾ ಆಯ್ಕೆ, ಇಂದು ಪ್ರಮಾಣವಚನ ಸ್ವೀಕಾರ

(ನ್ಯೂಸ್ ಕಡಬ) newskadaba.com ಫೆ. 20. ನವದೆಹಲಿ : ಬರೋಬ್ಬರಿ 27 ವರ್ಷಗಳ ಬಳಿಕ ಸ್ವಂತ ಬಲದ ಮೇಲೆ ಅಧಿಕಾರದ ಗದ್ದುಗೆ ಹಿಡಿದಿರುವ ಬಿಜೆಪಿಯು ದಿಲ್ಲಿಯ ತನ್ನ ನೂತನ ಸಿಎಂ ಆಗಿ ರೇಖಾಗುಪ್ತಾ ಹಾಗೂ ಡಿಸಿಎಂ ಆಗಿ ಪರ್ವೇಶ್ ವರ್ಮಾ ಅವರನ್ನು ಅಧಿಕೃತವಾಗಿ ಇಂದು ಘೋಷಿಸಿದೆ. ದೆಹಲಿಯ ಬಿಜೆಪಿ ಕಚೇರಿಯಲ್ಲಿ ಶಾಸಕಾಂಗ ಸಭೆಯು ವೀಕ್ಷಕರ ಸಮ್ಮುಖದಲ್ಲಿ ನಡೆಯಿತು. ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಮಾಡಲಾಗಿದ್ದು, ಅಂತಿಮವಾಗಿ ಸಿಎಂ, ಡಿಸಿಎಂ ಹೆಸರು ಘೋಷಣೆ ಮಾಡಲಾಯಿತು. ನವದೆಹಲಿಯಲ್ಲಿರುವ ಐತಿಹಾಸಿಕ

ದಿಲ್ಲಿಯ ನೂತನ ಸಿಎಂ ಆಗಿ ರೇಖಾ ಗುಪ್ತಾ ಆಯ್ಕೆ, ಇಂದು ಪ್ರಮಾಣವಚನ ಸ್ವೀಕಾರ Read More »

ಬ್ರೇಕಿಂಗ್ ನ್ಯೂಸ್

ರೈತರ ಮನವಿ ಮೇರೆಗೆ ಇನ್ನೂ 15 ದಿನ ಮಲಪ್ರಭಾ ಜಲಾಶಯದಿಂದ ನೀರು ಬಿಡಲು ಲಕ್ಷ್ಮೀ ಹೆಬ್ಬಾಳ್ಕರ್ ಆದೇಶ

(ನ್ಯೂಸ್ ಕಡಬ) newskadaba.com ಫೆ. 19. ಮಲಪ್ರಭಾ ಜಲಾಶಯದಿಂದ ಕಾಲುವೆಗಳಿಗೆ ಹರಿಬಿಡಲಾಗಿರುವ ನೀರನ್ನು ಫೆಬ್ರವರಿ 15ರಿಂದ ಸ್ಥಗಿತಗೊಳಿಸುವ ನಿರ್ಧಾರವನ್ನು ರೈತರ ಬೇಡಿಕೆಯ ಹಿನ್ನೆಲೆಯಲ್ಲಿ ಕೈ ಬಿಟ್ಟು ಮಾರ್ಚ್ 1ರವರೆಗೂ ನೀರು ಬಿಡುವಂತೆ ಮಲಪ್ರಭಾ ಯೋಜನಾ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆದೇಶಿಸಿದ್ದಾರೆ. ಸಚಿವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 15ರಂದು ಜರುಗಿದ್ದ ಸಭೆಯಲ್ಲಿ ಶಾಸಕರುಗಳು, ಮಹಾಮಂಡಳದ ಅಧ್ಯಕ್ಷರು, ರೈತರು ಮುಖಂಡರೊಂದಿಗೆ ಚರ್ಚಿಸಿ, ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಪ್ರಸಕ್ತ

ರೈತರ ಮನವಿ ಮೇರೆಗೆ ಇನ್ನೂ 15 ದಿನ ಮಲಪ್ರಭಾ ಜಲಾಶಯದಿಂದ ನೀರು ಬಿಡಲು ಲಕ್ಷ್ಮೀ ಹೆಬ್ಬಾಳ್ಕರ್ ಆದೇಶ Read More »

ಕರ್ನಾಟಕ

ದೆಹಲಿ ಸಿಎಂ ಇಂದು ಸಂಜೆ ಘೋಷಣೆ

(ನ್ಯೂಸ್ ಕಡಬ) newskadaba.com ಫೆ. 19. ದೆಹಲಿಯ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಬಗ್ಗೆ ದೇಶಾದ್ಯಂತ ಚರ್ಚೆ ನಡೆಯುತ್ತಿದೆ. ಬಿಜೆಪಿ ಪ್ರತಿ ಬಾರಿಯಂತೆ ಈ ಬಾರಿಯೂ ತನ್ನ ನಿರ್ಧಾರದಿಂದ ಜನರನ್ನು ಅಚ್ಚರಿಗೊಳಿಸಬಹುದು ಎಂದು ಜನರು ಊಹಿಸುತ್ತಿದ್ದಾರೆ. ಈ ಮಧ್ಯೆ, ರಾಮ್‌ಲೀಲಾ ಮೈದಾನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ನಾಳೆ ಅಂದರೆ ಫೆಬ್ರವರಿ 20 ರಂದು ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.

ದೆಹಲಿ ಸಿಎಂ ಇಂದು ಸಂಜೆ ಘೋಷಣೆ Read More »

ಬ್ರೇಕಿಂಗ್ ನ್ಯೂಸ್
crime, arrest, suspected

ಬೆಂಗಳೂರು: LLB ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ; ಉಪ ಪ್ರಾಂಶುಪಾಲ ಸೇರಿ ಮೂವರ ಬಂಧನ

(ನ್ಯೂಸ್ ಕಡಬ) newskadaba.com ಫೆ. 19. ಬೆಂಗಳೂರು:ಜನವರಿ 23 ರಂದು ನಿಗದಿಯಾಗಿದ್ದ ಪರೀಕ್ಷೆಗೆ ಮುನ್ನ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ (ಕೆಎಸ್‌ಎಲ್‌ಯು) ಎಲ್‌ಎಲ್‌ಬಿ ಕಾನೂನು 1 ಪ್ರಶ್ನೆ ಪತ್ರಿಕೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಸೋರಿಕೆ ಮಾಡಿದ ಆರೋಪದ ಮೇಲೆ ಮೂವರನ್ನು ಸೈಬರ್ ಅಪರಾಧ ಪೊಲೀಸರು ಬಂಧಿಸಿದ್ದಾರೆ. ಕೋಲಾರ ಜಿಲ್ಲೆಯ ಬಸವ ಶ್ರೀ ಕಾನೂನು ಕಾಲೇಜಿನ ಉಪ ಪ್ರಾಂಶುಪಾಲ ನಾಗರಾಜ್, ಅವರ ಕಾರು ಚಾಲಕನೂ ಆಗಿದ್ದ ವಿದ್ಯಾರ್ಥಿ ಜಗದೀಶ್ ಹಾಗೂ ಬಂಗಾರಪೇಟೆ ಕಾನೂನು ಕಾಲೇಜ್‌ವೊಂದರ ವಿದ್ಯಾರ್ಥಿ ವರುಣ್ ಕುಮಾರ್ ಬಂಧಿತ

ಬೆಂಗಳೂರು: LLB ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ; ಉಪ ಪ್ರಾಂಶುಪಾಲ ಸೇರಿ ಮೂವರ ಬಂಧನ Read More »

ಕರ್ನಾಟಕ

ಅನ್ನಭಾಗ್ಯ ಯೋಜನೆ: ಫೆಬ್ರವರಿ ತಿಂಗಳಿಂದ ಫಲಾನುಭವಿಗಳಿಗೆ ಹಣದ ಬದಲು ಅಕ್ಕಿ

(ನ್ಯೂಸ್ ಕಡಬ) newskadaba.com ಫೆ. 19. ಅನ್ನಭಾಗ್ಯ ಯೋಜನೆಯ ಹಣದ ಬದಲು ಅಕ್ಕಿ ಕೊಡಲು ತೀರ್ಮಾನಿಸಲಾಗಿದೆ. ಇಷ್ಟು ದಿನಗಳ ಕಾಲ ಹೆಚ್ಚುವರಿ 5 ಕೆಜಿ ಅಕ್ಕಿಗೆ ಪರ್ಯಾಯವಾಗಿ 170 ರೂ. ನೀಡಲಾಗುತ್ತಿತ್ತು. ಇದೀಗ, ಹಣದ ಬದಲು 10 ಕೆಜಿ ಅಕ್ಕಿ ಕೊಡಲು ತೀರ್ಮಾನಿಸಿದ್ದು, ಇದೇ ತಿಂಗಳಿನಿಂದ  ಫೆಬ್ರುವರಿಯಿಂದ ನೀಡುತ್ತಿದ್ದೇವೆ ಎಂದು ಆಹಾರ ಸಚಿವ ಕೆ.ಹೆಚ್​ ಮುನಿಯಪ್ಪ ತಿಳಿಸಿದರು. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇದೇ ತಿಂಗಳಿಂದಲೇ ಅಕ್ಕಿಯನ್ನ ಗ್ರಾಹಕರಿಗೆ ಕೊಡುತ್ತಿದ್ದೇವೆ. ನಮಗೆ ಬೇಕಾಗಿರುವ 5 ಕೆಜಿ ಅಕ್ಕಿಯನ್ನು

ಅನ್ನಭಾಗ್ಯ ಯೋಜನೆ: ಫೆಬ್ರವರಿ ತಿಂಗಳಿಂದ ಫಲಾನುಭವಿಗಳಿಗೆ ಹಣದ ಬದಲು ಅಕ್ಕಿ Read More »

ಕರ್ನಾಟಕ

ತೆಂಗಿನಕಾಯಿ ಬೆಲೆ ಕಿಲೋಗೆ ರು.70ಕ್ಕೆ ಏರಿಕೆ

(ನ್ಯೂಸ್ ಕಡಬ) newskadaba.com ಫೆ. 19. ತೆಂಗಿನಕಾಯಿ ಬೆಲೆ ಇದೀಗ ಮಾರುಕಟ್ಟೆಯಲ್ಲಿ ದಾಖಲೆಯತ್ತ ಮುನ್ನುಗ್ಗುತ್ತಿದೆ. ಮದುವೆ ಸೀಜನ್ ಮೊದಲೇ ತೆಂಗಿನಕಾಯಿ ಹಾಗೂ ಕೊಬ್ಬರಿಗೆ ಬಂಪರ್ ಬೆಲೆ ಬಂದಿದ್ದು, ತೆಂಗು ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿಸಿದೆ, ಆದರೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ ತಟ್ಟುತ್ತಿದೆ. ನಿತ್ಯದ ವೆಜ್-ನಾನ್‌ವೆಜ್ ಹೋಟೆಲ್ ಅಡುಗೆಗೆ ಹಾಗೂ ಬೇಕರಿಗೆ ಅವಶ್ಯ ವಾಗಿರುವ ತೆಂಗಿ ನಕಾಯಿಯ ದರ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಗ್ರಾಹಕರು ಖರೀದಿ ಮಾಡಲು ಹಿಂದೆ ಮುಂದೆ ನೋಡುವಂತಾಗಿದೆ. ಒಣ ಕೊಬ್ಬರಿಗಿಂತ ಹಸಿ ತೆಂಗಿನಕಾಯಿಗೆ

ತೆಂಗಿನಕಾಯಿ ಬೆಲೆ ಕಿಲೋಗೆ ರು.70ಕ್ಕೆ ಏರಿಕೆ Read More »

ಕರ್ನಾಟಕ

ಮುಖ್ಯ ಚುನಾವಣಾ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಜ್ಞಾನೇಶ್ ಕುಮಾರ್

(ನ್ಯೂಸ್ ಕಡಬ) newskadaba.com ಫೆ. 19. ಭಾರತೀಯ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾಗಿ (ಸಿಇಸಿ) ಜ್ಞಾನೇಶ್ ಕುಮಾರ್ ಇಂದು ಅಧಿಕಾರ ಸ್ವೀಕರಿಸಿದ್ದಾರೆ. 26 ನೇ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕಗೊಂಡಿರುವ ಜ್ಞಾನೇಶ್ ಕುಮಾರ್ ಅವರ ಅಧಿಕಾರಾವಧಿ 2029ರ ಜನವರಿ 26 ರವರೆಗೆ ಇರಲಿದೆ. ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಕುಮಾರ್, ರಾಷ್ಟ್ರ ನಿರ್ಮಾಣದ ಮೊದಲ ಹೆಜ್ಜೆ ಮತದಾನ. ಆದ್ದರಿಂದ, 18 ವರ್ಷ ಪೂರೈಸಿದ ಭಾರತದ ಪ್ರತಿಯೊಬ್ಬ ನಾಗರಿಕನು ಮತದಾರರಾಗಬೇಕು. ಮತ ಚಲಾಯಿಸಬೇಕು. ಚುನಾವಣಾ ಆಯೋಗವು ಮತದಾರರೊಂದಿಗೆ

ಮುಖ್ಯ ಚುನಾವಣಾ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಜ್ಞಾನೇಶ್ ಕುಮಾರ್ Read More »

ರಾಷ್ಟ್ರೀಯ ನ್ಯೂಸ್

‘ಸಿದ್ದರಾಮಯ್ಯ ಕೇಂದ್ರದತ್ತ ಬೊಟ್ಟು ಮಾಡೋದು ಬಿಟ್ಟು, ನೆಟ್ಟಗೆ ಆಡಳಿತ ಮಾಡಲಿ’- ಶೋಭಾ ಕರಂದ್ಲಾಜೆ

(ನ್ಯೂಸ್ ಕಡಬ) newskadaba.com ಫೆ. 19. ಸಿದ್ದರಾಮಯ್ಯ ಒಡೆದು ಆಳುವ ನೀತಿ ಅನುಸರಿಸುತ್ತಿದ್ದಾರೆ. ಬ್ರಿಟಿಷರ ಮೆಂಟಾಲಿಟಿ ಅವರದ್ದು. ರಾಜ್ಯದಲ್ಲಿ ಒಂದೇ ಒಂದು ಅಭಿವೃದ್ಧಿ ಕೆಲಸವಾಗುತ್ತಿಲ್ಲ. ಕೇಂದ್ರದತ್ತ ಬೊಟ್ಟು ಮಾಡುವುದನ್ನು ಬಿಟ್ಟು, ನೆಟ್ಟಗೆ ಆಡಳಿತ ಮಾಡಿ ಇಲ್ಲವೇ ರಾಜೀನಾಮೆ ಕೊಡಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ದೆಹಲಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರತಿನಿತ್ಯ ಒಂದಲ್ಲ ಒಂದು ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದಿರುವುದೇ ಗ್ಯಾರಂಟಿಗಳಿಂದ, ಆದ್ರೆ ಗ್ಯಾರಂಟಿಗಳು ಜನರಿಗೆ ತಲುಪುತ್ತಿಲ್ಲ. ಗೃಹಲಕ್ಷ್ಮಿ ಯೋಜನೆ ಮಹಿಳೆಯರಿಗೆ

‘ಸಿದ್ದರಾಮಯ್ಯ ಕೇಂದ್ರದತ್ತ ಬೊಟ್ಟು ಮಾಡೋದು ಬಿಟ್ಟು, ನೆಟ್ಟಗೆ ಆಡಳಿತ ಮಾಡಲಿ’- ಶೋಭಾ ಕರಂದ್ಲಾಜೆ Read More »

ಕರ್ನಾಟಕ
Scroll to Top