ಚಿನ್ನದ ಬೆಲೆಯಲ್ಲಿ 300 ರು. ಏರಿಕೆ: 10 ಗ್ರಾಂಗೆ ರೂ. 88500

(ನ್ಯೂಸ್ ಕಡಬ) newskadaba.com ಫೆ. 19. ನವದೆಹಲಿ: ಜಾಗತಿಕ ಆರ್ಥಿಕ ಅನಿಶ್ಚತತೆ ನಡುವೆಯೇ ಚಿನ್ನದ ಬೆಲೆ ಮತ್ತಷ್ಟು ಏರಿಕೆ ಕಂಡಿದೆ. ಬುಧವಾರ ಇಲ್ಲಿ ಪ್ರತಿ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 300 ರು.ನಷ್ಟು ಏರಿಕೆ ಕಂಡು 88500 ರು.ಗೆ ತಲುಪಿದೆ. ಇನ್ನು 22 ಕ್ಯಾರೆಟ್ ಚಿನ್ನದ ಬೆಲೆ 88200 ರು.ಗೆ ತಲುಪಿದೆ. ಇನ್ನೊಂದೆಡೆ ಬೆಳ್ಳಿ ಧಾರಣೆಯು ಪ್ರತಿ ಕೆ.ಜಿ.ಗೆ 800 ರು. ಹೆಚ್ಚಳವಾಗಿ 99,000 ರು. ತಲುಪಿದೆ ಎಂದು ಅಖಿಲ ಭಾರತ ಸರಾಫಾ ಅಸೋಸಿಯೇಷನ್ […]

ಚಿನ್ನದ ಬೆಲೆಯಲ್ಲಿ 300 ರು. ಏರಿಕೆ: 10 ಗ್ರಾಂಗೆ ರೂ. 88500 Read More »

ಬ್ರೇಕಿಂಗ್ ನ್ಯೂಸ್

ಬೆಂಗಳೂರು: ಫೆ.20ಕ್ಕೆ ನೀರಿನ ಅದಾಲತ್

(ನ್ಯೂಸ್ ಕಡಬ) newskadaba.com ಫೆ. 19. ಬೆಂಗಳೂರು: ಜಲ ಮಂಡಳಿಯ ವಿವಿಧ ಉಪ ವಿಭಾಗಗಳಲ್ಲಿ ಗುರುವಾರ ಬೆಳಿಗ್ಗೆ 9.30ರಿಂದ 11 ರವರೆಗೆ ನೀರಿನ ಅದಾಲತ್‍ ನಡೆಯಲಿದೆ. ಅದಾಲತ್‌ನಲ್ಲಿ ನೀರಿನ ಬಿಲ್‌, ನೀರು ಮತ್ತು ಒಳಚರಂಡಿ ಸಂಪರ್ಕ ಕಲ್ಪಿಸುವಲ್ಲಿ ಆಗುತ್ತಿರುವ ವಿಳಂಬ, ಗೃಹ ಬಳಕೆಯಿಂದ ವಾಣಿಜ್ಯ ಬಳಕೆಗೆ ಪರಿವರ್ತನೆ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬಹುದಾಗಿದೆ. ಬೆಂಗಳೂರು ಜಲ ಮಂಡಳಿಯ ವಿವಿಧ ಉಪ ವಿಭಾಗಗಳಾದ ವಾಯುವ್ಯ-2 (ಸಂಪರ್ಕ ಸಂಖ್ಯೆ 28360030), ವಾಯುವ್ಯ-4 (9964216530), ಕೇಂದ್ರ-1-2 (9845444053), ಈಶಾನ್ಯ-2 (22945135), ಉತ್ತರ-1-2

ಬೆಂಗಳೂರು: ಫೆ.20ಕ್ಕೆ ನೀರಿನ ಅದಾಲತ್ Read More »

ಕರ್ನಾಟಕ

ಗಾಣಿಗ ಟ್ರಸ್ಟ್ ಗೆ ಕೂಡಲೇ ಹಣ ಬಿಡುಗಡೆ ಮಾಡಿ: ಸರ್ಕಾರಕ್ಕೆ ಬಿ ವೈ ವಿಜಯೇಂದ್ರ ಬೇಡಿಕೆ

(ನ್ಯೂಸ್ ಕಡಬ) newskadaba.com ಫೆ. 19. ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ವಿಶ್ವ ಗಾಣಿಗ ಟ್ರಸ್ಟ್‌ಗೆ ಅನುದಾನ ಬಿಡುಗಡೆ ಮಾಡದಿರುವ ಬಗ್ಗೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ ವಿರುದ್ಧ ವಿಶ್ವ ಗಾಣಿಗ ಸಮುದಾಯದ ಪೂರ್ಣಾನಂದಪುರಿ ಸ್ವಾಮಿಗಳು ಆರೋಪ ಮಾಡಿದ ನಂತರ, ವಿರೋಧ ಪಕ್ಷ ಬಿಜೆಪಿ ಮಂಗಳವಾರ ವಿರೋಧ ಪಕ್ಷ ಬಿಜೆಪಿ ಈ ಆರೋಪ ಮಾಡಿದೆ. ಥೈಲೇಶ್ವರ ಗಾಣಿಗ ಮಹಾಸಂಸ್ಥಾನ ಮಠ ಟ್ರಸ್ಟ್ ನ್ನು ನಡೆಸುತ್ತಿದ್ದು ಶ್ರೀಗಳು ಅದರ ಮುಖ್ಯಸ್ಥರಾಗಿದ್ದಾರೆ.

ಗಾಣಿಗ ಟ್ರಸ್ಟ್ ಗೆ ಕೂಡಲೇ ಹಣ ಬಿಡುಗಡೆ ಮಾಡಿ: ಸರ್ಕಾರಕ್ಕೆ ಬಿ ವೈ ವಿಜಯೇಂದ್ರ ಬೇಡಿಕೆ Read More »

ಕರ್ನಾಟಕ

ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲಲ್ಲ: ಎಚ್‌ಎಂ ರೇವಣ್ಣ

(ನ್ಯೂಸ್ ಕಡಬ) newskadaba.com ಫೆ. 19. ಉಡುಪಿ: ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ರಾಜ್ಯಾಧ್ಯಕ್ಷ ಎಚ್‌ಎಂ ರೇವಣ್ಣ ಅವರು ಮಂಗಳವಾರ ಹೇಳಿದರು. ಮಂಗಳವಾರ ಮಣಿಪಾಲದ ಜಿಲ್ಲಾ ಪಂಚಾಯತ್‌ನ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. 4 ಲಕ್ಷ ಕೋಟಿ ರೂ. ಬಜೆಟ್ ಹೊಂದಿರುವ ಕರ್ನಾಟಕದಂತಹ ರಾಜ್ಯಕ್ಕೆ, ಐದು ಗ್ಯಾರಂಟಿ ಯೋಜನೆಗಳಿಗೆ 52,000

ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲಲ್ಲ: ಎಚ್‌ಎಂ ರೇವಣ್ಣ Read More »

ಕರ್ನಾಟಕ

ರಾಜ್ಯ ಸರ್ಕಾರದ ವಿಶ್ವವಿದ್ಯಾಲಯಗಳ ಬಂದ್ ನಿರ್ಧಾರ ಸರಿಯಿದೆ: ಹೆಚ್.ವಿಶ್ವನಾಥ್

(ನ್ಯೂಸ್ ಕಡಬ) newskadaba.com ಫೆ. 19.ಮೈಸೂರು: ರಾಜ್ಯದ ಕೆಲವು ವಿಶ್ವವಿದ್ಯಾನಿಲಯಗಳನ್ನು ಮುಚ್ಚಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರ ಸರಿಯಿದೆ ಎಂದು ಎಂಎಲ್‌ಸಿ ವಿಶ್ವನಾಥ್ ಅವರು ಮಂಗಳವಾರ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಲ ವಿವಿ ಗಳನ್ನು ಬಂದ್ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿಲುವು ಸರಿಯಾಗಿದೆ. ಈ ಹಿಂದಿನ ಬಿಜೆಪಿ ಸರ್ಕಾರವಿದ್ದಾಗ ವಿಶ್ವವಿದ್ಯಾಲಯದ ಕುಲಪತಿ ಹುದ್ದೆ ಪಡೆಯಲು 5 ಕೋಟಿ ರೂ. ಕೊಡುತ್ತಿದ್ದರು. ಅದು ಈಗಲೂ ಮುಂದುವರೆದಿದೆ. ಈ ವಿಚಾರ ಎಲ್ಲರಿಗೂ ಗೊತ್ತಿದೆ. ವಿದ್ಯೆಯನ್ನು ಮಾರಾಟಕ್ಕಿಟ್ಟ ಭ್ರಷ್ಟ

ರಾಜ್ಯ ಸರ್ಕಾರದ ವಿಶ್ವವಿದ್ಯಾಲಯಗಳ ಬಂದ್ ನಿರ್ಧಾರ ಸರಿಯಿದೆ: ಹೆಚ್.ವಿಶ್ವನಾಥ್ Read More »

ಕರ್ನಾಟಕ

ಚಂದ್ರಸ್ವಾಮಿ ಬಸದಿಯಲ್ಲಿ ಪಂಚ ಕಲ್ಯಾಣ ಮಹೋತ್ಸವ ಶ್ರೀ.ಕ್ಷೇ.ಧ.ಗ್ರಾ. ಯೋಜನೆ ಮತ್ತು ಶೌರ್ಯ ವಿಪತ್ತು ಘಟಕದಿಂದ ಸೇವಾಕಾರ್ಯ

(ನ್ಯೂಸ್ ಕಡಬ) newskadaba.com ಫೆ. 18. ಮೇಗಿನಪೇಟೆ ಚಂದ್ರಸ್ವಾಮಿ ಬಸದಿಯಲ್ಲಿ ನಡೆದ ಪಂಚ ಕಲ್ಯಾಣ ಮಹೋತ್ಸವಕ್ಕೆ ಪೂರಕವಾಗಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಕೇಪು, ಮಾಣಿ ವಲಯದ ಸೇವಪ್ರಾತಿನಿಧಿಗಳು, ಸಿ.ಎಸ್.ಸಿ ಸೇವಾದಾರರು, ಶೌರ್ಯ ತಂಡದ ಸದಸ್ಯರು ಹಾಗೂ ಒಕ್ಕೂಟದ ಪದಾಧಿಕಾರಿಗಳು ಒಟ್ಟು ಸೇರಿ ಎಲ್ಲಾ ಕೆಲಸ ಕಾರ್ಯಗಳನ್ನು ಅತ್ಯುತ್ತಮವಾಗಿ ನೆರವೇರಿಸಿರುತ್ತಾರೆ. ಈ ಸಂದರ್ಭದಲ್ಲಿ ಇದಕ್ಕೆ ಪೂರಕ ಸಲಹೆ ನೀಡಿದ ಪ್ರಾದೇಶಿಕ ನಿರ್ದೇಶಕರಾದ ಶ್ರೀ ದುಗ್ಗೇಗೌಡ, ಜಿಲ್ಲಾ ನಿರ್ದೇಶಕರಾದ ಪ್ರವೀಣ್ ಕುಮಾರ್, ಯೋಜನಾಧಿಕಾರಿ ರಮೇಶ್,

ಚಂದ್ರಸ್ವಾಮಿ ಬಸದಿಯಲ್ಲಿ ಪಂಚ ಕಲ್ಯಾಣ ಮಹೋತ್ಸವ ಶ್ರೀ.ಕ್ಷೇ.ಧ.ಗ್ರಾ. ಯೋಜನೆ ಮತ್ತು ಶೌರ್ಯ ವಿಪತ್ತು ಘಟಕದಿಂದ ಸೇವಾಕಾರ್ಯ Read More »

ಕರಾವಳಿ

ಕಡಬದ KSWS ಸಂಸ್ಥೆಯಲ್ಲಿ ಹಲವು ಉದ್ಯೋಗಗಳು – ಪದವೀಧರರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಫೆ. 17. ಕಡಬದ ಶಿವಗಣೇಶ್ ಕಾಂಪ್ಲೆಕ್ಸ್ ನಲ್ಲಿ ಕಳೆದ ಹಲವು ವರ್ಷಗಳಿಂದ ಕಾರ್ಯಾಚರಿಸುತ್ತಿರುವ KSWS ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ಯಾವುದೇ ಪದವಿ ಪಡೆದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ. ಕಡಬದಲ್ಲಿ ಇನ್ನಿತರ ಸಂಸ್ಥೆಗಳಲ್ಲಿ ಉದ್ಯೋಗಕ್ಕಾಗಿ ನಿಮ್ಮ ಬಯೋಡಾಟವನ್ನು newskadaba@gmail.com ಗೆ ಇಮೇಲ್‌ ಮಾಡಿ. ಕಡಬದ KSWS and Vedhik IAS Academy ಸಂಸ್ಥೆಗೆ Branch Manager 2, Student Counsellor 5 ಮತ್ತು 10 Telecaller

ಕಡಬದ KSWS ಸಂಸ್ಥೆಯಲ್ಲಿ ಹಲವು ಉದ್ಯೋಗಗಳು – ಪದವೀಧರರಿಂದ ಅರ್ಜಿ ಆಹ್ವಾನ Read More »

ಉದ್ಯೋಗ, ಕರಾವಳಿ

ಶ್ರೀ ಭಗವಾನ್ ಚಂದ್ರನಾಥ ಸ್ವಾಮಿ ಪ್ರತಿಷ್ಠಾ ಮಹೋತ್ಸವ – ಡಾ|ವೀರೇಂದ್ರ ಹೆಗ್ಗಡೆಯವರಿಂದ ಗೌರವಾರ್ಪಣೆ

(ನ್ಯೂಸ್ ಕಡಬ) newskadaba.com ಫೆ. 15. ವಿಟ್ಲ ಮೇಗಿನಪೇಟೆಯ ಶ್ರೀ ಚಂದ್ರನಾಥ ಸ್ವಾಮಿ ಬಸದಿಯ ಪಂಚ ಕಲ್ಯಾಣ ಮಹೋತ್ಸವ ಕಾರ್ಯಕ್ರಮದ ಪ್ರಯುಕ್ತ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಪೂಜ್ಯ ವೀರೇಂದ್ರ ಹೆಗ್ಗಡೆಯವರು ತಾಲೂಕಿನ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯ ಕರ್ತರು ಮತ್ತು ಶೌರ್ಯ ವಿಪತ್ತು ತಂಡದ ಸದಸ್ಯರು ಕರ್ತವ್ಯ ನಿರ್ವಹಿಸಿದ ಬಗ್ಗೆ ಶ್ಲಾಘನೆ ವ್ಯಕ್ತ ಪಡಿಸಿದರು ಮತ್ತು ವಿಪತ್ತು ತಂಡ ಸಮಾಜಕ್ಕೆ ಉಪಯುಕ್ತ ತಂಡ ಎಂದು ಹೇಳಿದರು. ನಂತರ ಯೋಜನೆಯ ಪ್ರಾದೇಶಿಕ ನಿರ್ದೇಶಕರು, ಯೋಜನಾಧಿಕಾರಿಗಳು, ಕೃಷಿ ಅಧಿಕಾರಿಗಳು, 9 ವಲಯದ

ಶ್ರೀ ಭಗವಾನ್ ಚಂದ್ರನಾಥ ಸ್ವಾಮಿ ಪ್ರತಿಷ್ಠಾ ಮಹೋತ್ಸವ – ಡಾ|ವೀರೇಂದ್ರ ಹೆಗ್ಗಡೆಯವರಿಂದ ಗೌರವಾರ್ಪಣೆ Read More »

ಕರಾವಳಿ

ಶ್ರೀಕ್ಷೇತ್ರ ಧರ್ಮಸ್ಥಳ ಸಮುದಾಯ ಅಭಿವೃದ್ಧಿಯಿಂದ ಪೆರ್ನೆ ಸಾಕೇತ ನಗರ ಶ್ರೀರಾಮ ಭಜನಾ ಮಂದಿರಕ್ಕೆ ಅನುದಾನ ಮಂಜೂರು

(ನ್ಯೂಸ್ ಕಡಬ) newskadaba.com ಫೆ. 15. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ವಿಟ್ಲ, ಪೆರ್ನೆ ವಲಯ ಪೆರ್ನೆ ಗ್ರಾಮದ ಸಾಕೇತ ನಗರ ಶ್ರೀರಾಮ ಭಜನಾ ಮಂದಿರ ನಿರ್ಮಾಣದ ಕಾಮಗಾರಿಗೆ ಯೋಜನೆಯ ಸಮುದಾಯಾಭಿವೃದ್ಧಿ ಕಾರ್ಯಕ್ರಮದಡಿಯಲ್ಲಿ ಮಂಜೂರಾಗಿರುವ ರೂ. 2,00,000/- ಮೊತ್ತ ಅನುದಾನದ ಮಂಜೂರಾತಿ ಪತ್ರವನ್ನು ತಾಲೂಕಿನ ಯೋಜನಾಧಿಕಾರಿಗಳಾದ ಶ್ರೀ ರಮೇಶ್ ರವರು ಭಜನಾ ಮಂದಿರದ ಆಡಳಿತ ಮಂಡಳಿಯ ಸದಸ್ಯರಿಗೆ ಹಸ್ತಾಂತರ ಮಾಡಿದರು.   ಈ ಸಂದರ್ಭದಲ್ಲಿ ಜನಜಾಗೃತಿ ವೇದಿಕೆಯ ಸದಸ್ಯರಾದ ನವೀನ್ ಕುಮಾರ್ ಪದಬರಿ,

ಶ್ರೀಕ್ಷೇತ್ರ ಧರ್ಮಸ್ಥಳ ಸಮುದಾಯ ಅಭಿವೃದ್ಧಿಯಿಂದ ಪೆರ್ನೆ ಸಾಕೇತ ನಗರ ಶ್ರೀರಾಮ ಭಜನಾ ಮಂದಿರಕ್ಕೆ ಅನುದಾನ ಮಂಜೂರು Read More »

ಕರಾವಳಿ

‘ಮಹಾ ಕುಂಭಮೇಳದಿಂದ ಯುಪಿ ಆರ್ಥಿಕತೆಗೆ 3 ಲಕ್ಷ ಕೋಟಿ ರೂ. ಲಾಭ’- ಯೋಗಿ

(ನ್ಯೂಸ್ ಕಡಬ) newskadaba.com ಫೆ. 14 ಲಕ್ನೋ:  ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾ ಕುಂಭಮೇಳದಿಂದ ಉತ್ತರ ಪ್ರದೇಶದ ಆರ್ಥಿಕತೆಗೆ 3 ಲಕ್ಷ ಕೋಟಿ ರೂ. ಲಾಭವಾಗಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್ ಹೇಳಿದ್ದಾರೆ. ಇಂದು ಲಕ್ನೋದಲ್ಲಿ ನಡೆದ 114 ಮೂಲಸೌಕರ್ಯ ಯೋಜನೆಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮಗೆ ಪ್ರತಿ 6 ವರ್ಷಗಳಿಗೊಮ್ಮೆ ಕುಂಭ ಮತ್ತು ಪ್ರತಿ 12 ವರ್ಷಗಳಿಗೊಮ್ಮೆ ಮಹಾಕುಂಭವನ್ನು ಆಯೋಜಿಸುವ ಅವಕಾಶ ಸಿಗುತ್ತದೆ. ನಾವು ಮಾಡುವ ಎಲ್ಲಾ ಚಟುವಟಿಕೆಗಳು ನಮ್ಮ ಪ್ರವಾಸೋದ್ಯಮವನ್ನು ಹೆಚ್ಚಿಸುತ್ತವೆ ಎಂದು

‘ಮಹಾ ಕುಂಭಮೇಳದಿಂದ ಯುಪಿ ಆರ್ಥಿಕತೆಗೆ 3 ಲಕ್ಷ ಕೋಟಿ ರೂ. ಲಾಭ’- ಯೋಗಿ Read More »

ಬ್ರೇಕಿಂಗ್ ನ್ಯೂಸ್
Scroll to Top