ಚಿನ್ನದ ದರದಲ್ಲಿ ಇಂದು ಭಾರೀ ಏರಿಕೆ

(ನ್ಯೂಸ್ ಕಡಬ) newskadaba.com, ಫೆ.11. ಬೆಂಗಳೂರು: ಸೋಮವಾರ ಏರಿಕೆಯಾಗಿದ್ದ ಚಿನ್ನದ ದರ ಇಂದು ಕೂಡ ದುಬಾರಿಯಾಗಿದೆ (Gold Price Today). ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 80 ರೂ. ಅಧಿಕವಾಗಿ 8,060 ರೂ.ಗೆ ತಲುಪಿದರೆ, 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 87 ರೂ. ದುಬಾರಿಯಾಗಿ 8,793 ರೂ.ಗೆ ಏರಿಕೆಯಾಗಿದೆ. ಆ ಮೂಲಕ 22 ಕ್ಯಾರಟ್‌ನ 8 ಗ್ರಾಂ ಚಿನ್ನ 64,480 ರೂ. ಬೆಲೆ ಬಾಳಿದರೆ, 10 ಗ್ರಾಂಗೆ […]

ಚಿನ್ನದ ದರದಲ್ಲಿ ಇಂದು ಭಾರೀ ಏರಿಕೆ Read More »

ಕರ್ನಾಟಕ

ಬಂಟ್ವಾಳ: ಬಡಕಬೈಲ್ ಜಂಕ್ಷನ್ ನ ಬಳಿ 3-4 ಮನೆಗಳಿಗೆ ತಗುಲಿದ ಆಕಸ್ಮಿಕ ಬೆಂಕಿ

(ನ್ಯೂಸ್ ಕಡಬ) newskadaba.com, ಫೆ.11. ಪ್ಯಾರಿಸ್: ತಾಲೂಕಿನ ಕರಿಯಂಗಳ ಗ್ರಾಮದ ಬಡಕಬೈಲ್ ಜಂಕ್ಷನ್ ನ ಬಳಿ 3-4 ಮನೆಗಳಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಘಟನೆ ನಿನ್ನೆ ರಾತ್ರಿ ಸಂಭವಿಸಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸ್ಥಳೀಯರ ಸಹಕಾರದೊಂದಿಗೆ ಬೆಂಕಿ ನಂದಿಸಿದರು. ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ ಉಳಿಪ್ಪಾಡಿ ಅವರು ರಾತ್ರಿ 1:00 ಗಂಟೆಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಅಗ್ನಿಶಾಮಕ ದಳದ ಕಾರ್ಯಾಚರಣೆ ವೀಕ್ಷಣೆ ಮಾಡಿದರು. ಜೊತೆಗೆ ಮನೆಮಂದಿಗೆ ಸಾಂತ್ವನ ಹೇಳಿದರು. ಕಂದಾಯ ನಿರೀಕ್ಷಕ ವಿಜಯ್ ಆರ್ ಸಹಿತ

ಬಂಟ್ವಾಳ: ಬಡಕಬೈಲ್ ಜಂಕ್ಷನ್ ನ ಬಳಿ 3-4 ಮನೆಗಳಿಗೆ ತಗುಲಿದ ಆಕಸ್ಮಿಕ ಬೆಂಕಿ Read More »

ಕರಾವಳಿ

ಇಂದು AI Summit ನಲ್ಲಿ ಪ್ರಧಾನಿ ಮೋದಿ ಭಾಗಿ; ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಆತ್ಮೀಯ ಸ್ವಾಗತ

(ನ್ಯೂಸ್ ಕಡಬ) newskadaba.com, ಫೆ.11. ಪ್ಯಾರಿಸ್: ಭಾರತೀಯ ಕಾಲಮಾನ ಪ್ರಕಾರ ಕಳೆದ ರಾತ್ರಿ ಪ್ರಧಾನಿ ನರೇಂದ್ರ ಮೋದಿ ಮೂರು ದಿನಗಳ ಪ್ರವಾಸಕ್ಕೆ ಫ್ರಾನ್ಸ್ ರಾಜಧಾನಿ ಪ್ಯಾರಿಸ್‌ ಗೆ ಆಗಮಿಸಿದ್ದಾರೆ. ಇಂದು ಪ್ಯಾರಿಸ್ ನಲ್ಲಿ ನಡೆಯಲಿರುವ ಎಐ ಶೃಂಗಸಭೆಯ ಸಹ-ಅಧ್ಯಕ್ಷತೆ ವಹಿಸುವ ಮುನ್ನ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಬರಮಾಡಿಕೊಂಡ ಫ್ಲಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಆತ್ಮೀಯ ಸ್ವಾಗತ ಕೋರಿದ್ದಾರೆ. ಇದನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಪ್ರಧಾನಿ ಮೋದಿ, ಪ್ಯಾರಿಸ್‌ನಲ್ಲಿ ನನ್ನ ಸ್ನೇಹಿತ ಅಧ್ಯಕ್ಷ ಮ್ಯಾಕ್ರನ್ ಅವರನ್ನು ಭೇಟಿ

ಇಂದು AI Summit ನಲ್ಲಿ ಪ್ರಧಾನಿ ಮೋದಿ ಭಾಗಿ; ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಆತ್ಮೀಯ ಸ್ವಾಗತ Read More »

ಅಂತರ್ರಾಷ್ಟ್ರೀಯ ನ್ಯೂಸ್

‘ಮಕ್ಕಳನ್ನು ಮಾಡೆಲ್ಗಳಂತೆ ಪ್ರದರ್ಶನಕ್ಕಿಡಬೇಡಿ’ – ಪೋಷಕರಿಗೆ ಪ್ರಧಾನಿ ಮೋದಿ ಸಲಹೆ

(ನ್ಯೂಸ್ ಕಡಬ) newskadaba.com, ಫೆ.10. ನವದೆಹಲಿ: ನಿವಿಡೋಗಳ ಪೆ-ಚರ್ಚಾ ಕಾರ್ಯಕ್ರಮದಲ್ಲಿ ಮಕ್ಕಳೊಂದಿಗೆ ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಪೋಷಕರಿಗೆ ಸಲಹೆ ನೀಡುತ್ತಾ, “ನೀವು ನಿಮ್ಮ ಮಕ್ಕಳಿಂದ ಬೇರೆಯವರ ಮಕ್ಕಳಂತೆ ಅಥವಾ ಅವರ ಪಠ್ಯಕ್ರಮದಂತೆ ಅವರ ಅಭ್ಯಾಸಗಳನ್ನು ನಿರೀಕ್ಷಿಸಬೇಡಿ. ನಿಮ್ಮ ಮಕ್ಕಳ ಆಸಕ್ತಿಯನ್ನು ಪ್ರೋತ್ಸಾಹಿಸಿ, ಅವರಿಗೆ ತಮ್ಮ ಆಸಕ್ತಿಯ ಪ್ರಕಾರ ಅಧ್ಯಯನ ಮಾಡಲು ಅವಕಾಶ ಕೊಡಿ” ಎಂದು ಹೇಳಿದರು. ಮಕ್ಕಳಿಗೆ ಮನಸ್ಸಿನಲ್ಲಿ ಉಂಟಾದ ಆಸಕ್ತಿಯನ್ನು ಮುಚ್ಚಿಕೊಳ್ಳಲು ಬಿಡಬೇಡಿ. ಅವುಗಳನ್ನು ಮುಕ್ತವಾಗಿ ಹಂಚಿಕೊಳ್ಳಲು ಪ್ರೋತ್ಸಾಹಿಸಿ, ಪೋಷಕರು ತಮ್ಮ ಆಸೆಗಳನ್ನು ಮಕ್ಕಳ

‘ಮಕ್ಕಳನ್ನು ಮಾಡೆಲ್ಗಳಂತೆ ಪ್ರದರ್ಶನಕ್ಕಿಡಬೇಡಿ’ – ಪೋಷಕರಿಗೆ ಪ್ರಧಾನಿ ಮೋದಿ ಸಲಹೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸರ್ಕಾರ ಆದಷ್ಟು ಬೇಗ ಜನಗಣತಿ ನಡೆಸಬೇಕು: ರಾಜ್ಯಸಭೆಯಲ್ಲಿ ಸೋನಿಯಾ ಗಾಂಧಿ ಆಗ್ರಹ

(ನ್ಯೂಸ್ ಕಡಬ) newskadaba.com, ಫೆ.10. ನವದೆಹಲಿ: ದೇಶದಲ್ಲಿ ಸುಮಾರು 14 ಕೋಟಿ ಜನ ಆಹಾರ ಭದ್ರತಾ ಕಾಯ್ದೆ ಅಡಿಯಲ್ಲಿ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ ಎಂದು ಆರೋಪಿಸಿದ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ, ಕೇಂದ್ರ ಸರ್ಕಾರ ಜನಗಣತಿಯನ್ನು ಆದಷ್ಟು ಬೇಗ ನಡೆಸಬೇಕು ಎಂದು ಸೋಮವಾರ ಒತ್ತಾಯಿಸಿದ್ದಾರೆ. ಇಂದು ರಾಜ್ಯಸಭೆಯಲ್ಲಿ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಸೋನಿಯಾ ಗಾಂಧಿ, ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ(ಎನ್‌ಎಫ್‌ಎಸ್‌ಎ) ಅಡಿಯಲ್ಲಿ ಫಲಾನುಭವಿಗಳನ್ನು 2011 ರ ಜನಗಣತಿಯ ಪ್ರಕಾರ ಗುರುತಿಸಲಾಗುತ್ತಿದೆ. ಇತ್ತೀಚಿನ ಜನಸಂಖ್ಯಾ ಸಂಖ್ಯೆಗಳ ಪ್ರಕಾರ ಅಲ್ಲ

ಸರ್ಕಾರ ಆದಷ್ಟು ಬೇಗ ಜನಗಣತಿ ನಡೆಸಬೇಕು: ರಾಜ್ಯಸಭೆಯಲ್ಲಿ ಸೋನಿಯಾ ಗಾಂಧಿ ಆಗ್ರಹ Read More »

ರಾಷ್ಟ್ರೀಯ ನ್ಯೂಸ್

ಭಾರತೀಯ ನೌಕಾಪಡೆಯಲ್ಲಿ 270 ಹುದ್ದೆಗೆ ಅರ್ಜಿ ಅಹ್ವಾನ

(ನ್ಯೂಸ್ ಕಡಬ) newskadaba.com, ಫೆ.10. ಬೆಂಗಳೂರು: ಭಾರತೀಯ ನೌಕಾಪಡೆಯಲ್ಲಿ ಉದ್ಯೋಗ ಹೊಂದಬೇಕು ಎಂದು ಕನಸು ಕಾಣುತ್ತಿರುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ಖಾಲಿ ಇರುವ 270 ಎಸ್‌ಎಸ್‌ಸಿ ಆಫೀಸರ್‌ ಹುದ್ದೆಗಳ ಭರ್ತಿಗೆ ಭಾರತೀಯ ನೌಕಾಪಡೆ ಅರ್ಜಿ ಆಹ್ವಾನಿಸಿದೆ. ಪೈಲಟ್‌, ಏರ್‌ ಟ್ರಾಫಿಕ್‌ ಕಂಟ್ರೋಲರ್‌ ಮುಂತಾದ ಹುದ್ದೆಗಳಿದ್ದು, ಬಿ.ಎಸ್‌ಸಿ, ಬಿ.ಕಾಂ, ಎಂಜಿನಿಯರಿಂಗ್‌ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಫೆ. 25 ಕೊನೆಯ ದಿನವಾಗಿದೆ. ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ ಎಕ್ಸಿಕ್ಯುಟಿವ್‌ ಬ್ರ್ಯಾಂಚ್‌ – 60 ಹುದ್ದೆ,

ಭಾರತೀಯ ನೌಕಾಪಡೆಯಲ್ಲಿ 270 ಹುದ್ದೆಗೆ ಅರ್ಜಿ ಅಹ್ವಾನ Read More »

ಉದ್ಯೋಗ

ತಿರುಪತಿ ಲಡ್ಡು ವಿವಾದ; ನಾಲ್ವರು ಆರೊಪಿಗಳ ಬಂಧನ

(ನ್ಯೂಸ್ ಕಡಬ) newskadaba.com, ಫೆ.10. ಹೈದರಾಬಾದ್‌: ಕಳೆದ ವರ್ಷ ದೇಶವನ್ನೇ ಬೆಚ್ಚಿಬೀಳಿಸಿದ್ದ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಮಿಶ್ರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು ಭಾನುವಾರ ನಾಲ್ವರನ್ನು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ತನಿಖೆ ನಡೆಸಿದ್ದ ಹೈದರಾಬಾದ್ ವಿಭಾಗದ ಜಂಟಿ ನಿರ್ದೇಶಕ ವೀರೇಶ್ ಪ್ರಭು, ವಿಶಾಖಪಟ್ಟಣಂ ಸಿಬಿಐ ಎಸ್ಪಿ ಮುರಳೀರಾಂಬ, ವಿಶಾಖಪಟ್ಟಣಂ ಡಿಐಜಿ ಗೋಪಿನಾಥ್ ಜೆಟ್ಟಿ, ಗುಂಟೂರು ಐಜಿ ಸರ್ವಶ್ರೇಷ್ಠಿ ತ್ರಿಪಾಠಿ ಮತ್ತು ಎಫ್‌ಎಸ್‌ಎಸ್‌ಎಐ ಅಧಿಕಾರಿ ಸತ್ಯಕುಮಾರ್ ಪಾಂಡಾ ನೇತೃತ್ವದ ತಂಡ ನಾಲ್ವರು ಆರೋಪಿಗಳನ್ನು

ತಿರುಪತಿ ಲಡ್ಡು ವಿವಾದ; ನಾಲ್ವರು ಆರೊಪಿಗಳ ಬಂಧನ Read More »

ಕರ್ನಾಟಕ

ಗ್ಯಾರಂಟಿ ಯೋಜನೆಗಳು ಶೀಘ್ರದಲ್ಲೇ ಬಂದ್: ಛಲವಾದಿ ನಾರಾಯಣಸ್ವಾಮಿ

(ನ್ಯೂಸ್ ಕಡಬ) newskadaba.com, ಫೆ.10. ಬೆಂಗಳೂರು: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಶೀಘ್ರದಲ್ಲೇ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಿದೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಭಾನುವಾರ ಹೇಳಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕೊನೆಗೊಳಿಸುವ ಕೆಲಸಕ್ಕೆ ಕೈ ಹಾಕಲಿದೆ ಎಂದೆನಿಸುತ್ತಿದೆ. ಈಗಾಗಲೇ ಸರ್ಕಾರ ಮೆಟ್ರೋ ರೈಲು, ಹಾಲು, ಸ್ಟ್ಯಾಂಪ್ ಡ್ಯೂಟಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸಿದೆ. ಇಷ್ಟೆಲ್ಲ ಆದರೂ

ಗ್ಯಾರಂಟಿ ಯೋಜನೆಗಳು ಶೀಘ್ರದಲ್ಲೇ ಬಂದ್: ಛಲವಾದಿ ನಾರಾಯಣಸ್ವಾಮಿ Read More »

ಕರ್ನಾಟಕ

ಇಂದಿನಿಂದ (ಫೆ.09) ಫೆಬ್ರವರಿ 13 ರ ವರೆಗೆ ನೆಕ್ಕಿತ್ತಡ್ಕ ಮಖಾಂ ಉರೂಸ್

(ನ್ಯೂಸ್ ಕಡಬ) newskadaba.com ಕಡಬ, ಫೆ.09. ಮರ್ಧಾಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿರುವ ನೆಕ್ಕಿತ್ತಡ್ಕ‌ ಮಖಾಂ‌ ಉರೂಸ್ ಇಂದಿನಿಂದ (ಫೆಬ್ರವರಿ 09) ಆರಂಭಗೊಂಡು ಫೆಬ್ರವರಿ 13 ರ ವರೆಗೆ ನಡೆಯಲಿದೆ. ಇಂದು ರಾತ್ರಿ ಕಾರ್ಯಕ್ರಮದ ಉದ್ಘಾಟನೆ ಹಾಗೂ ಕೂಟು ಝಿಯಾರತ್ ಗೆ ಶೈಖುನಾ ಝೈನುಲ್ ಉಲಮಾ ಮಾಣಿ ಉಸ್ತಾದ್ ನೇತೃತ್ವ ನೀಡಲಿದ್ದು, ಹಂಝ ಮಿಸ್ಬಾಹಿ ಓಟ್ಟಪದವು ಮುಖ್ಯ ಪ್ರಭಾಷಣ ನೆರವೇರಿಸಲಿದ್ದಾರೆ. ಫೆಬ್ರವರಿ 10 ಸೋಮವಾರ ರಾತ್ರಿ ಹಝ್ರತ್ ಮೌಲಾನಾ ಮುಫ್ತಿ ನಯೀಮ್ ರಝಾ ಸ’ಅದಿ ದುವಾ ನೆರವೇರಿಸಲಿದ್ದು,

ಇಂದಿನಿಂದ (ಫೆ.09) ಫೆಬ್ರವರಿ 13 ರ ವರೆಗೆ ನೆಕ್ಕಿತ್ತಡ್ಕ ಮಖಾಂ ಉರೂಸ್ Read More »

ಕರಾವಳಿ

ಸುಳ್ಯ ವಿಧಾನಸಭಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಫೈಝಲ್‌ ಎಸ್ಇಎಸ್ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಫೆ.08. ರಾಜ್ಯ ಯುವ ಕಾಂಗ್ರೆಸ್ ಗೆ ನಡೆದ ಚುನಾವಣೆಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಪೈಝಲ್ ಎಸ್ಇಎಸ್ ಗೆಲುವು ಸಾಧಿಸಿದ್ದಾರೆ. ಕಡಬ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮಹಮ್ಮದ್ ಶಾಕೀರ್ ಹಾಗೂ ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಚೇತನ್ ಕಜೆಗದ್ದೆ ಆಯ್ಕೆಯಾಗಿದ್ದಾರೆ. ಕಡಬ ಬ್ಲಾಕ್ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಶಿಯಾಬುದ್ದೀನ್ ಮತ್ತು ಲೋಕೇಶ್ ಆಯ್ಕೆಯಾಗಿದ್ದು, ಕಾರ್ಯದರ್ಶಿಗಳಾಗಿ ಶ್ಯಾಂಡೋ, ಸಾಗರ್, ಪ್ರದೀಪ್ ಕಳಿಗೆ ಆಯ್ಕೆಯಾಗಿದ್ದಾರೆ.

ಸುಳ್ಯ ವಿಧಾನಸಭಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಫೈಝಲ್‌ ಎಸ್ಇಎಸ್ ಆಯ್ಕೆ Read More »

ಕರ್ನಾಟಕ
Scroll to Top