ಮಾಣಿ-ಮೈಸೂರು ರಸ್ತೆಗೆ ಉರುಳಿದ ಬೃಹತ್ ಮರ: ಸಂಚಾರ ಸಂಪೂರ್ಣ ಬಂದ್
(ನ್ಯೂಸ್ ಕಡಬ) newskadaba.com, ಜು.07 ಮಂಗಳವಾರ ಬೆಳಿಗ್ಗೆ ಸುರಿದ ಭಾರೀ ಗಾಳಿ–ಮಳೆಗೆ ಬಂಟ್ವಾಳ ತಾಲೂಕಿನ ಮಾಣಿ ಸಮೀಪ ಮಾಣಿ–ಮೈಸೂರು ರಸ್ತೆಗೆ ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದ ಪರಿಣಾಮ ರಸ್ತೆ ಸಂಚಾರ ಕೆಲಕಾಲ ಸಂಪೂರ್ಣ ಅಸ್ತವ್ಯಸ್ತಗೊಂಡಿತು.ವಿದ್ಯುತ್ ಕಂಬಗಳು ತುಂಡಾಗಿ ಬಿದ್ದಿವೆ. ಮಾಣಿ ಪಟ್ಲ ಕೋಡಿ ಎಂಬಲ್ಲಿ ಮರ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದರಿಂದ ವಾಹನಗಳ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಯಿತು. ಇದರಿಂದ ಬೆಳಿಗ್ಗೆ ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳು, ಉದ್ಯೋಗಕ್ಕೆ ಹಾಗೂ ವಿವಿಧ ಕೆಲಸಗಳಿಗೆ ತೆರಳುತ್ತಿದ್ದ ಸಾರ್ವಜನಿಕರು ಸಾಕಷ್ಟು ತೊಂದರೆ […]
ಮಾಣಿ-ಮೈಸೂರು ರಸ್ತೆಗೆ ಉರುಳಿದ ಬೃಹತ್ ಮರ: ಸಂಚಾರ ಸಂಪೂರ್ಣ ಬಂದ್ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್






