GSLV ರಾಕೆಟ್‌ನ 100 ನೇ ಉಡಾವಣೆಯೊಂದಿಗೆ ಮೈಲಿಗಲ್ಲನ್ನು ಆಚರಿಸಿದ ಇಸ್ರೋ

(ನ್ಯೂಸ್ ಕಡಬ) newskadaba.com ಕಡಬ, ಜ.28. ಭಾರತದ ಬಾಹ್ಯಾಕಾಶ ಸಂಸ್ಥೆ ಇಸ್ರೋ ಬುಧವಾರ ಬೆಳಿಗ್ಗೆ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ತನ್ನ 100 ನೇ ಜಿಎಸ್‌ಎಲ್‌ವಿ ರಾಕೆಟ್‌ನ ಯಶಸ್ವಿ ಉಡಾವಣೆಯೊಂದಿಗೆ ಮಹತ್ವದ ಮೈಲಿಗಲ್ಲನ್ನು ಗುರುತಿಸಿದೆ. GSLV-F15 ರಾಕೆಟ್ ಬೆಳಿಗ್ಗೆ 6:23 ಕ್ಕೆ ಮೇಲಕ್ಕೆತ್ತಿತು, NVS-02 ನ್ಯಾವಿಗೇಷನ್ ಉಪಗ್ರಹವನ್ನು ಬಾಹ್ಯಾಕಾಶಕ್ಕೆ ಕೊಂಡೊಯ್ಯಿತು, ರಾಷ್ಟ್ರದ ಬಾಹ್ಯಾಕಾಶ ಪರಿಶೋಧನೆಯ ಸಾಧನೆಗಳಿಗೆ ಮತ್ತೊಂದು ವಿಜಯವನ್ನು ಬಾರಿಸಿದೆ.ಐತಿಹಾಸಿಕ ಘಟನೆಯನ್ನು ಇಸ್ರೋ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದು, “ಲಿಫ್ಟಾಫ್! GSLV-F15 ಯಶಸ್ವಿಯಾಗಿ ತನ್ನ ಯೋಜಿತ ಕಕ್ಷೆಗೆ […]

GSLV ರಾಕೆಟ್‌ನ 100 ನೇ ಉಡಾವಣೆಯೊಂದಿಗೆ ಮೈಲಿಗಲ್ಲನ್ನು ಆಚರಿಸಿದ ಇಸ್ರೋ Read More »

ಬ್ರೇಕಿಂಗ್ ನ್ಯೂಸ್

ಕಡಬ: ಆಡುಗಳನ್ನು ಕಳವುಗೈದು ಕೊಂದು ಆಂಬ್ಯುಲೆನ್ಸ್ ನಲ್ಲಿ ಸಾಗಾಟಕ್ಕೆ ಯತ್ನ

(ನ್ಯೂಸ್ ಕಡಬ) newskadaba.com ಕಡಬ, ಜ.28. ಖಾಸಗಿ ಗುಡ್ಡದಲ್ಲಿ ಮೇಯಲು ಬಿಟ್ಟಿದ್ದ ಎರಡು ಆಡುಗಳನ್ನು ಕೊಂದು ಕಳ್ಳತನಕ್ಕೆ ಯತ್ನಿಸುತ್ತಿದ್ದ ವೇಳೆ ಕಳ್ಳರು ಸ್ಥಳೀಯರ ಕೈಗೆ ಸಿಕ್ಕಿಬಿದ್ದ ಘಟನೆ ಸೋಮವಾರ ರಾತ್ರಿ ಕಡಬ ಠಾಣಾ ವ್ಯಾಪ್ತಿಯ ಐತ್ತೂರು ಗ್ರಾಮದ ಕೊಡೆಂಕೀರಿ ಎಂಬಲ್ಲಿ ನಡೆದಿದೆ. ಸೋಮವಾರ ರಾತ್ರಿ ವೇಳೆ ಕೊಡೆಂಕೀರಿ ನಿವಾಸಿ ಜಾರ್ಜ್ ಕುಟ್ಟಿ ಎಂಬವರಿಗೆ ಸೇರಿದ ಆಡುಗಳನ್ನು ಕದಿಯುವ ಉದ್ದೇಶದಿಂದ ಬೈಕಿನಲ್ಲಿ ಬಂದ‌ ನಾಲ್ವರು ಆರೋಪಿಗಳು ಗುಡ್ಡೆಯಲ್ಲಿ ಕೊಂದು ಆ ಬಳಿಕ ಆಂಬ್ಯುಲೆನ್ಸ್ ವಾಹನದಲ್ಲಿ ಸಾಗಾಟಕ್ಕೆ ತಯಾರಿ ನಡೆಸುತ್ತಿದ್ದ

ಕಡಬ: ಆಡುಗಳನ್ನು ಕಳವುಗೈದು ಕೊಂದು ಆಂಬ್ಯುಲೆನ್ಸ್ ನಲ್ಲಿ ಸಾಗಾಟಕ್ಕೆ ಯತ್ನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮರ್ಧಾಳದ ಎಲೈಟ್ಸ್ ಮಂದಿ ಹೋಟೆಲ್ ನಲ್ಲಿ ನಾಳೆಯಿಂದ(ಜ.28) 3 ದಿನಗಳ ಕಾಲ ವಿಶೇಷ ಆಫರ್

(ನ್ಯೂಸ್ ಕಡಬ) newskadaba.com ಜ. 28. ಸುಬ್ರಹ್ಮಣ್ಯ- ಧರ್ಮಸ್ಥಳ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪ ಕಾರ್ಯಾಚರಿಸುತ್ತಿರುವ ಕಡಬ ತಾಲೂಕಿನ ಏಕೈಕ ಮಂದಿ ಬಿರಿಯಾನಿ ಹೋಟೆಲ್ “ಎಲೈಟ್ಸ್ ಮಂದಿ ಹೋಟೆಲ್ & ಜ್ಯೂಸ್ ಪಾಯಿಂಟ್‌” ನಲ್ಲಿ ನಾಳೆಯಿಂದ (ಜ.29) ಜನವರಿ 31ರ ಶುಕ್ರವಾರದವರೆಗೆ ಮೂರು ದಿನಗಳ ಕಾಲ ಭರ್ಜರಿ ಆಫರ್ ನಡೆಯಲಿದೆ. ಬಕೆಟ್ ಬಿರಿಯಾನಿ 8 PC, ಚಿಕನ್ ಲಾಲಿಪಾಪ್ 8 PC, 4 Boiled Egg ಮತ್ತು 2ಲೀ. ಸಾಫ್ಟ್ ಡ್ರಿಂಕ್ಸ್ ಕೇವಲ 999 ರೂ., 1/2

ಮರ್ಧಾಳದ ಎಲೈಟ್ಸ್ ಮಂದಿ ಹೋಟೆಲ್ ನಲ್ಲಿ ನಾಳೆಯಿಂದ(ಜ.28) 3 ದಿನಗಳ ಕಾಲ ವಿಶೇಷ ಆಫರ್ Read More »

ಕರಾವಳಿ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ಗೆ ನಿಂದಿಸಿದ ಆರೋಪ ಕೇಸ್: ಸಿ.ಟಿ.ರವಿಗೆ ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್

(ನ್ಯೂಸ್ ಕಡಬ) newskadaba.com ಜ.28: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ಗೆ ನಿಂದಿಸಿದ ಆರೋಪ ಪ್ರಕರಣದಲ್ಲಿ ಸಿ.ಟಿ.ರವಿ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಈ ಕೇಸ್ ಸಂಬಂಧ ಸಿ.ಟಿ.ರವಿ ವಿರುದ್ಧ ಬಲವಂತದ ಕ್ರಮ ಜರುಗಿಸದಂತೆ ಹೈಕೋರ್ಟ್ ಆದೇಶಿಸಿದೆ. ಪ್ರಕರಣ ರದ್ದು ಕೋರಿ ಸಿ.ಟಿ.ರವಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಜ.30ಕ್ಕೆ ಮುಂದೂಡಿದೆ. ಈ ಮಧ್ಯೆ, ಸಿಐಡಿ ತಂಡ ತನಿಖೆ ಭಾಗವಾಗಿ ಸ್ಥಳ ಮಹಜರಿಗೆ ಮತ್ತೊಮ್ಮೆ ಪ್ರಯತ್ನ ನಡೆಸಲು ಮುಂದಾಗಿದೆ. ಇದಕ್ಕೆ ಸಭಾಪತಿಗಳು ಗರಂ ಆಗಿದ್ದು, ಪ್ರಕರಣವನ್ನು ಎಥಿಕ್ಸ್ ಕಮಿಟಿಗೆ ಒಪ್ಪಿಸಿ ಆದೇಶ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ಗೆ ನಿಂದಿಸಿದ ಆರೋಪ ಕೇಸ್: ಸಿ.ಟಿ.ರವಿಗೆ ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್ Read More »

ಕರ್ನಾಟಕ

ಫೆ.1ಕ್ಕೆ ಕೆಎಂಎಫ್‌ ಸ್ಥಗಿತ ; ಹಾಲಿನ ಸರಬರಾಜಿನಲ್ಲಿ ವ್ಯತ್ಯಯ ಸಾಧ್ಯತೆ

(ನ್ಯೂಸ್ ಕಡಬ) newskadaba.com ಜ.28: ವೇತನ ತಾರತಮ್ಯ ವಿರೋಧಿಸಿ ಕರ್ನಾಟಕ ಹಲು ಮಹಾಮಂಡಳ (ಕೆಎಂಎಫ್‌) ಅಧಿಕಾರಿಗಳು ಹಾಗು ಸಿಬ್ಬಂದಿ ಫೆ.1ರಿಂದ ಮುಷ್ಕರಕ್ಕೆ ಮುಂದಾಗಿರುವುದರಿಂದ ಹಾಲಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಪ್ರಮುಖವಾಗಿ 7ನೇ ವೇತನ ಆಯೋಗದ ವರದಿಯಂತೆ ವೇತನ ಪರಿಸ್ಕರಣೆ, ಸೌಲತ್ತುಗಳನ್ನು ಯಥಾವತ್‌ ಜಾರಿ ಮಾಡುವಂತೆ ಪಟ್ಟು ಹಿಡಿದು ಫೆ.1ರಂದು ಎಲ್ಲಾ ಚಟುವಟಿಕೆ ಸ್ಥಗಿತಗೊಳಿಸಲು ಕೆಎಂಎಫ್‌ ಹಾಗು ಎಲ್ಲಾ ಒಕ್ಕೂಟಗ ಅಧಿಕಾರಿಗಳು, ಸಿಬ್ಭಂದಿ ಸಂಘ ನಿರ್ಧರಿಸಿದೆ. ಈ ಬಗ್ಗೆ ಅಧ್ಯಕ್ಷರು,ವ್ಯವಸ್ಥಾಪಕ ನಿದೇರ್ಶಕರಿಗೂ ಮನವಿ ಪತ್ರದಲ್ಲಿ ಹೋರಾಟದ ವಿಷಯ ತಿಳಿಸಲಾಗಿದೆ.ತಾಂತ್ರಿಕ

ಫೆ.1ಕ್ಕೆ ಕೆಎಂಎಫ್‌ ಸ್ಥಗಿತ ; ಹಾಲಿನ ಸರಬರಾಜಿನಲ್ಲಿ ವ್ಯತ್ಯಯ ಸಾಧ್ಯತೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉತ್ತರ ಪ್ರದೇಶ: ಜೈನ ನಿರ್ವಾಣ ಉತ್ಸವದ ವೇದಿಕೆ ಕುಸಿತ; 7 ಮಂದಿ ಸಾವು, 40 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಜ.28 ಲಖನೌ: ಜೈನ ನಿರ್ವಾಣ ಲಡ್ಡು ಉತ್ಸವದಲ್ಲಿ ವೇದಿಕೆ ಕುಸಿದು ಬಿದ್ದು 7 ಮಂದಿ ಸಾವನ್ನಪ್ಪಿ, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬಾಗ್‌ಪತ್‌ನಲ್ಲಿ ಮಂಗಳವಾರ ನಡೆದಿದೆ. ಜೈನ ಧರ್ಮದ ಮೊದಲ ತೀರ್ಥಂಕರ ಭಗವಾನ್ ಆದಿನಾಥರ ಸ್ಮರಣಾರ್ಥ ‘ನಿರ್ವಾಣ ಲಡ್ಡು ಪರ್ವ್’ ಕಾರ್ಯಕ್ರಮದಲ್ಲಿ ಜೈನ ಸನ್ಯಾಸಿಗಳ ಸಮ್ಮುಖದಲ್ಲಿ ಭಗವಾನ್ ಆದಿನಾಥನಿಗೆ ಲಡ್ಡೂಗಳನ್ನು ಅರ್ಪಿಸುವ ಸಮಾರಂಭದಲ್ಲಿ ಈ ಘಟನೆ ನಡೆದಿದೆ. ಕಳೆದ 30 ವರ್ಷಗಳಿಂದ ಜೈನ ಸಮುದಾಯವು ಲಡ್ಡೂ ಮಹೋತ್ಸವವನ್ನು ಆಚರಿಸುತ್ತಾ

ಉತ್ತರ ಪ್ರದೇಶ: ಜೈನ ನಿರ್ವಾಣ ಉತ್ಸವದ ವೇದಿಕೆ ಕುಸಿತ; 7 ಮಂದಿ ಸಾವು, 40 ಮಂದಿಗೆ ಗಾಯ Read More »

ಬ್ರೇಕಿಂಗ್ ನ್ಯೂಸ್

ಮಂಗಳೂರು: ಸೌದಿಯಲ್ಲಿ ವಾಹನ ಚಲಾಯಿಸುವಾಗ ಹೃದಯಾಘಾತವಾಗಿ ಕ್ರಿಕೆಟಿಗ ಮನ್ಸೂರ್ ಮೂಲ್ಕಿ ನಿಧನ

(ನ್ಯೂಸ್ ಕಡಬ) newskadaba.com ಜ.28: ಬೆಂಗಳೂರು: ಮೂಲ್ಕಿ ಮೂಲದ ಕ್ರಿಕೆಟಿಗ ಮನ್ಸೂರ್ ಮೂಲ್ಕಿ (41) ಅವರು ವಾಹನ ಚಲಾಯಿಸುತ್ತಿದ್ದಾಗಲೇ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿರುವ ಘಟನೆ ಸೌದಿ ಅರೇಬಿಯದ ರಿಯಾದ್‌ನಲ್ಲಿ ನಡೆದಿದೆ. ಸೌದಿ ಕಾಲಮಾನ ಸಂಜೆ 4 ಗಂಟೆಗೆ ಮನ್ಸೂರ್ ಅವರು ಕೊನೆಯುಸಿರೆಳೆದಿದ್ದಾರೆ. ಅವರು ತಾಯಿ, ಪತ್ನಿ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. ಮನ್ಸೂರ್ ಮೂಲ್ಕಿ ಅವರು ಮೂಲತಃ ಮೂಲ್ಕಿ ಬಪ್ಪ ಬ್ಯಾರಿ ದೊಡ್ಡಮನೆಯ ಕುಟುಂಬದವರು. ಮೂಲ್ಕಿ ಕಾರ್ನಾಡಿನ 7-ಸ್ಟಾರ್ ಕ್ರಿಕೆಟ್ ತಂಡದ ಹಿರಿಯ ಆಟಗಾರ ಹಾಗೂ ಮಾನೀಷ್

ಮಂಗಳೂರು: ಸೌದಿಯಲ್ಲಿ ವಾಹನ ಚಲಾಯಿಸುವಾಗ ಹೃದಯಾಘಾತವಾಗಿ ಕ್ರಿಕೆಟಿಗ ಮನ್ಸೂರ್ ಮೂಲ್ಕಿ ನಿಧನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

‘ಮುಡಾ ಹಗರಣದಲ್ಲಿ ನನ್ನ, ಸಿಎಂ ಪತ್ನಿಯ ಪಾತ್ರ ಸೊನ್ನೆ’- ಬೈರತಿ ಸುರೇಶ್

(ನ್ಯೂಸ್ ಕಡಬ) newskadaba.com ಜ.28: ಬೆಂಗಳೂರು: ನಾನು ಬಹಳ ಕ್ಲಿಯರ್ ಆಗಿದ್ದೇನೆ. ಮುಡಾ ಹಗರಣದಲ್ಲಿ ನನ್ನದಾಗಲಿ, ಸಿಎಂ ಸಿದ್ದಯಾಮಯ್ಯ ಅವರ ಪತ್ನಿಯವರದಾಗಲಿ ಪಾತ್ರ ಸೊನ್ನೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ತಿಳಿಸಿದರು. ಇಡಿ ನೋಟಿಸ್‌ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿರುವ ಸಂಬಂಧ ಮಾತನಾಡಿದ ಅವರು, ಆ ರೀತಿ ಪಾತ್ರ ಇಲ್ಲ ಎಂದು ಒಪ್ಪಿಕೊಂಡು ಕೋರ್ಟ್ ತಡೆ ನೀಡಿದೆ. ವಿಚಾರಣೆ ಈಗ ಮುಂದಕ್ಕೆ ಹೋಗಿದ್ದು ಫೆ.10 ರ ನಂತರ ನೋಡೋಣ ಎಂದು ಹೇಳಿದರು. ನಾನು ಮತ್ತು ಕಾಂಗ್ರೆಸ್

‘ಮುಡಾ ಹಗರಣದಲ್ಲಿ ನನ್ನ, ಸಿಎಂ ಪತ್ನಿಯ ಪಾತ್ರ ಸೊನ್ನೆ’- ಬೈರತಿ ಸುರೇಶ್ Read More »

ಕರ್ನಾಟಕ

ಚಿನ್ನದ ದರದಲ್ಲಿ ಇಂದು ಕೊಂಚ ಇಳಿಕೆ

(ನ್ಯೂಸ್ ಕಡಬ) newskadaba.com ಜ.28: ಬೆಂಗಳೂರು: ಚಿನ್ನದ ದರದಲ್ಲಿ ಇಂದು ಕೊಂಚ ಇಳಿಕೆ ಕಂಡುಬಂದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ ತಲಾ 30 ರೂ. ಮತ್ತು 32 ರೂ. ಇಳಿಕೆ ಆಗಿದೆ. 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,510 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 8,193 ರೂ. ಇದೆ. 22

ಚಿನ್ನದ ದರದಲ್ಲಿ ಇಂದು ಕೊಂಚ ಇಳಿಕೆ Read More »

ಕರ್ನಾಟಕ

ಮೊಬೈಲ್‌ನಲ್ಲಿ ರೀಲ್ಸ್ ನೋಡುತ್ತ ಸರ್ಕಾರಿ ಬಸ್ ಚಾಲನೆ; ಚಾಲಕನ ವಿರುದ್ಧ ಕ್ರಮಕ್ಕೆ ಆಗ್ರಹ

(ನ್ಯೂಸ್ ಕಡಬ) newskadaba.com ಜ.28: ಮೊಬೈಲ್‌ನಲ್ಲಿ ರೀಲ್ಸ್ ನೋಡುತ್ತಲೇ ಚಾಲಕ ಸರ್ಕಾರಿ ಬಸ್ ಚಲಾಯಿಸಿದ ಘಟನೆ ಕೋಲಾರದಲ್ಲಿ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್ ಆಗಿದ್ದು, ಚಾಲಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಲಾಗಿದೆ. ಬಸ್‌ನಲ್ಲಿ ಹತ್ತಾರು ಪ್ರಯಾಣಿಕರು ಪ್ರಯಾಣಿಸುತ್ತಿದ್ದರೂ, ಸರ್ಕಾರಿ ಬಸ್ ಚಾಲಕ ನಿರ್ಲಕ್ಷ್ಯದಿಂದ ರೀಲ್ಸ್ ನೋಡುತ್ತಾ ಬಸ್ ಚಲಾಯಿಸಿದ್ದಾನೆ. ಬಸ್‌ನಲ್ಲಿ ಪ್ರಯಾಣಿಕರಿದ್ದಾರೆ ಎಂಬುದನ್ನು ಮರೆತು, ಮೊಬೈಲ್ ನೋಡುವುದರಲ್ಲಿ ಮುಳುಗಿದ್ದು, ಪ್ರಯಾಣಿಕರು ಚಾಲಕನ ವರ್ತನೆಯಿಂದ ರೋಸಿ ಹೋಗಿದ್ದಾರೆ. ಈ ವೇಳೆ ಪ್ರಯಾಣಿಕರೊಬ್ಬರು ಚಾಲಕ ಮೊಬೈಲ್‌ನಲ್ಲಿ ರೀಲ್ಸ್

ಮೊಬೈಲ್‌ನಲ್ಲಿ ರೀಲ್ಸ್ ನೋಡುತ್ತ ಸರ್ಕಾರಿ ಬಸ್ ಚಾಲನೆ; ಚಾಲಕನ ವಿರುದ್ಧ ಕ್ರಮಕ್ಕೆ ಆಗ್ರಹ Read More »

ಬ್ರೇಕಿಂಗ್ ನ್ಯೂಸ್
Scroll to Top