ಮೊಬೈಲ್‌ನಲ್ಲಿ ರೀಲ್ಸ್ ನೋಡುತ್ತ ಸರ್ಕಾರಿ ಬಸ್ ಚಾಲನೆ; ಚಾಲಕನ ವಿರುದ್ಧ ಕ್ರಮಕ್ಕೆ ಆಗ್ರಹ

(ನ್ಯೂಸ್ ಕಡಬ) newskadaba.com ಜ.28: ಮೊಬೈಲ್‌ನಲ್ಲಿ ರೀಲ್ಸ್ ನೋಡುತ್ತಲೇ ಚಾಲಕ ಸರ್ಕಾರಿ ಬಸ್ ಚಲಾಯಿಸಿದ ಘಟನೆ ಕೋಲಾರದಲ್ಲಿ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್ ಆಗಿದ್ದು, ಚಾಲಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಲಾಗಿದೆ. ಬಸ್‌ನಲ್ಲಿ ಹತ್ತಾರು ಪ್ರಯಾಣಿಕರು ಪ್ರಯಾಣಿಸುತ್ತಿದ್ದರೂ, ಸರ್ಕಾರಿ ಬಸ್ ಚಾಲಕ ನಿರ್ಲಕ್ಷ್ಯದಿಂದ ರೀಲ್ಸ್ ನೋಡುತ್ತಾ ಬಸ್ ಚಲಾಯಿಸಿದ್ದಾನೆ. ಬಸ್‌ನಲ್ಲಿ ಪ್ರಯಾಣಿಕರಿದ್ದಾರೆ ಎಂಬುದನ್ನು ಮರೆತು, ಮೊಬೈಲ್ ನೋಡುವುದರಲ್ಲಿ ಮುಳುಗಿದ್ದು, ಪ್ರಯಾಣಿಕರು ಚಾಲಕನ ವರ್ತನೆಯಿಂದ ರೋಸಿ ಹೋಗಿದ್ದಾರೆ. ಈ ವೇಳೆ ಪ್ರಯಾಣಿಕರೊಬ್ಬರು ಚಾಲಕ ಮೊಬೈಲ್‌ನಲ್ಲಿ ರೀಲ್ಸ್ […]

ಮೊಬೈಲ್‌ನಲ್ಲಿ ರೀಲ್ಸ್ ನೋಡುತ್ತ ಸರ್ಕಾರಿ ಬಸ್ ಚಾಲನೆ; ಚಾಲಕನ ವಿರುದ್ಧ ಕ್ರಮಕ್ಕೆ ಆಗ್ರಹ Read More »

ಬ್ರೇಕಿಂಗ್ ನ್ಯೂಸ್

ಭಾರತ ಮತ್ತು ಚೀನಾಗೆ ಶಾಕ್‌ : ಅಮೆರಿಕಕ್ಕೆ ಹಾನಿ ಉಂಟುಮಾಡುವ ರಾಷ್ಟ್ರಗಳ ಮೇಲೆ ಸುಂಕ ವಿಧಿಸುವುದಾಗಿ ಟ್ರಂಪ್‌ ಪ್ರತಿಜ್ಞೆ

(ನ್ಯೂಸ್ ಕಡಬ) newskadaba.com ಜ.28: ಅಮೆರಿಕಕ್ಕೆ ಹಾನಿ ಉಂಟುಮಾಡುವ ದೇಶಗಳ ಮೇಲೆ ಅಮೆರಿಕ ಸುಂಕ ವಿಧಿಸಲಿದೆ ಎಂದು ಅಧ್ಯಕ್ಷ ಡೊನಾಲ್‌್ಡ ಟ್ರಂಪ್‌ ಹೇಳಿದ್ದಾರೆ.ಈ ನಡುವೆ ಚೀನಾ, ಭಾರತ ಮತ್ತು ಬ್ರೆಜಿಲ್‌ ಹೆಚ್ಚಿನ ಸುಂಕದ ದೇಶಗಳೆಂದು ಘೋಷಿಸಿದ್ದಾರೆ. ನಾವು ಹೊರಗಿನ ದೇಶಗಳು ಮತ್ತು ಹೊರಗಿನ ಜನರ ಮೇಲೆ ಸುಂಕ ವಿಧಿಸಲಿದ್ದೇವೆ ,ಅದು ನಮಗೆ ನಿಜವಾಗಿಯೂ ಹಾನಿಯನ್ನುಂಟುಮಾಡುತ್ತದೆ ಸರಿ, ಅವರು ನಮಗೆ ಹಾನಿಯನ್ನುಂಟು ಮಾಡುತ್ತಾರೆ, ಆದರೆ ಅವರು ಮೂಲತಃ ತಮ ದೇಶವನ್ನು ಒಳ್ಳೆಯದಾಗಿಸಲು ಬಯಸುತ್ತಾರೆ ಎಂದು ಟ್ರಂಪ್‌ ಕಳೆದ ವಾರ

ಭಾರತ ಮತ್ತು ಚೀನಾಗೆ ಶಾಕ್‌ : ಅಮೆರಿಕಕ್ಕೆ ಹಾನಿ ಉಂಟುಮಾಡುವ ರಾಷ್ಟ್ರಗಳ ಮೇಲೆ ಸುಂಕ ವಿಧಿಸುವುದಾಗಿ ಟ್ರಂಪ್‌ ಪ್ರತಿಜ್ಞೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಫೆಬ್ರವರಿಯಲ್ಲಿ ಅಮೆರಿಕಕ್ಕೆ ಮೋದಿ ಭೇಟಿ ; ಟ್ರಂಪ್‌

(ನ್ಯೂಸ್ ಕಡಬ) newskadaba.com ಜ.28: ಮಂಗಳೂರು : ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ತಿಂಗಳು ಫೆಬ್ರವರಿಯಲ್ಲಿ ಶ್ವೇತಭವನಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್‌್ಡ ಟ್ರಂಪ್‌ ಹೇಳಿದ್ದಾರೆ. ಫ್ಲೋರಿಡಾದಿಂದ ಜಾಯಿಂಟ್‌ ಬೇಸ್‌‍ ಆಂಡ್ರ್ಯೂಸ್‌‍ಗೆ ಹಿಂದಿರುಗುವಾಗ ಏರ್‌ ಫೋರ್ಸ್‌ ಒನ್‌ನಲ್ಲಿ ಸುದ್ದಿಗಾರರಿಗೆ ಟ್ರಂಪ್‌ ಅವರು ಮಾತನಾಡಿ ,ನಾನು ಇಂದು ಬೆಳಿಗ್ಗೆ ಮೋದಿ ಅವರೊಂದಿಗೆ ಸುದೀರ್ಘ ಮಾತುಕತೆ ನಡೆಸಿದ್ದೇನೆ. ಅವರು ಮುಂದಿನ ತಿಂಗಳು, ಬಹುಶಃ ಫೆಬ್ರವರಿಯಲ್ಲಿ ಶ್ವೇತಭವನಕ್ಕೆ ಬರಲಿದ್ದಾರೆ ಎಂದರು. ಪ್ರಧಾನಿ ಮೋದಿಯವರೊಂದಿಗಿನ ಅವರ

ಫೆಬ್ರವರಿಯಲ್ಲಿ ಅಮೆರಿಕಕ್ಕೆ ಮೋದಿ ಭೇಟಿ ; ಟ್ರಂಪ್‌ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಎಜೆ ಆಸ್ಪತ್ರೆಯ ಹಿರಿಮೆಗೆ ಮತ್ತೊಂದು ಗರಿ ಸೇರ್ಪಡೆ; ಮೊಣಕಾಲು, ಸೊಂಟದ ಶಸ್ತ್ರ ಚಿಕಿತ್ಸೆಗೆ ರೋಬೋಟ್ ಬಳಕೆ

(ನ್ಯೂಸ್ ಕಡಬ) newskadaba.com ಜ.28: ಮಂಗಳೂರು : ಆರೋಗ್ಯ ಕ್ಷೇತ್ರದಲ್ಲಿ ಮಹತ್ತರ ಮೈಲಿಗಲ್ಲು ಸ್ಥಾಪಿಸಿರುವ ಮಂಗಳೂರಿನ ಪ್ರತಿಷ್ಠಿತ ಎ.ಜೆ. ಆಸ್ಪತ್ರೆ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದೆ. ಯುಎಸ್ ಎಯಲ್ಲಿ ಅಭಿವೃದ್ದಿ ಪಡಿಸಲಾದ ರೋಬೋಟಿಕ್ ಜಾಯಿಂಟ್ ರಿಪ್ಲೇಸ್ ಮೆಂಟ್ ಟೆಕ್ನಾಲಜಿಯನ್ನು ಮಂಗಳೂರಿಗೆ ಪರಿಚಯಿಸಿದೆ. ಸ್ಮಿತ್ ಪ್ಲಸ್ ನೆವ್ಯೂದವರು ಅಭಿವೃದ್ದಿ ಪಡಿಸಿರುವ ಈ ಸುಧಾರಿತ ಶಸ್ತ್ರ ಚಿಕಿತ್ಸಾ ಸೌಲಭ್ಯವನ್ನು ಡಾ. ಎ.ಜೆ.ಶೆಟ್ಟಿ ಅವರು ಉದ್ಘಾಟಿಸಿದ್ದಾರೆ ಎಂದು ಆಸ್ಪತ್ರೆಯ ನಿರ್ದೇಶಕ ಡಾ. ಪ್ರಶಾಂತ್ ಮಾರ್ಲ ಹೇಳಿದ್ದಾರೆ. ಈ ವ್ಯವಸ್ಥೆಯ ಮೂಲಕ ರೋಗಿಗಳಿಗೆ ಉತ್ತಮ

ಎಜೆ ಆಸ್ಪತ್ರೆಯ ಹಿರಿಮೆಗೆ ಮತ್ತೊಂದು ಗರಿ ಸೇರ್ಪಡೆ; ಮೊಣಕಾಲು, ಸೊಂಟದ ಶಸ್ತ್ರ ಚಿಕಿತ್ಸೆಗೆ ರೋಬೋಟ್ ಬಳಕೆ Read More »

ಕರಾವಳಿ

ಸರಿಗಮಪ ಖ್ಯಾತಿಯ ಮಂಜಮ್ಮ ವಿಧಿವಶ

(ನ್ಯೂಸ್ ಕಡಬ) newskadaba.com ಜ.28: ಸರಿಗಮಪ ಖ್ಯಾತಿಯ ಮಂಜಮ್ಮ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ.  ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಡಿವಿ ಹಳ್ಳಿ ಗ್ರಾಮದ ಮಂಜಮ್ಮ ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಮಂಜಮ್ಮ ಅವರನ್ನ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ತಡರಾತ್ರಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮಂಜಮ್ಮಳನ್ನ ಕಳೆದುಕೊಂಡ ಕುಟುಂಬಸ್ಥರು ಕಂಗಾಲಾಗಿದ್ದಾರೆ.  

ಸರಿಗಮಪ ಖ್ಯಾತಿಯ ಮಂಜಮ್ಮ ವಿಧಿವಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪೊಲೀಸರು ಆರೋಪಿಗಳಿಗೆ ನೋಟಿಸ್ ನೀಡಲು ವಾಟ್ಸ್ಆ್ಯಪ್, ಎಲೆಕ್ಟ್ರಾನಿಕ್ ಸಾಧನ ಬಳಸುವಂತಿಲ್ಲ- ಸುಪ್ರೀಂ

(ನ್ಯೂಸ್ ಕಡಬ) newskadaba.com ಜ.27 ಬೆಂಗಳೂರು: ಪೊಲೀಸರು ಆರೋಪಿಗಳಿಗೆ ನೋಟಿಸ್ ನೀಡಲು ವಾಟ್ಸ್ಆ್ಯಪ್ ಅಥವಾ ಇತರ ಎಲೆಕ್ಟ್ರಾನಿಕ್ ಸಾಧನ ಬಳಸುವಂತಿಲ್ಲ. ಈ ರೀತಿ ನೀಡಿದ ನೋಟಿಸ್ ಸೇವೆಯನ್ನು ಕ್ರಿಮಿನಲ್ ಪ್ರೊಸೀಜರ್ ಕೋಡ್ ಅಥವಾ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಅಡಿಯಲ್ಲಿ ಪರಿಗಣಿಸಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ. ನ್ಯಾಯಮೂರ್ತಿಗಳಾದ ಎಂ.ಎಂ ಸುಂದ್ರೇಶ್ ಮತ್ತು ರಾಜೇಶ್ ಬಿಂದಾಲ್ ಅವರ ಪೀಠ ಈ ಆದೇಶ ಹೊರಡಿಸಿದ್ದು, ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 1973ರ ಸಿಆರ್‌ಪಿಸಿ ಸೆಕ್ಷನ್ 41-ಎ

ಪೊಲೀಸರು ಆರೋಪಿಗಳಿಗೆ ನೋಟಿಸ್ ನೀಡಲು ವಾಟ್ಸ್ಆ್ಯಪ್, ಎಲೆಕ್ಟ್ರಾನಿಕ್ ಸಾಧನ ಬಳಸುವಂತಿಲ್ಲ- ಸುಪ್ರೀಂ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪುನೀತ್ ನಿಧನದ ನಂತರ 3.9 ಸಾವಿರ ಕಣ್ಣು ಸಂಗ್ರಹಿಸಿದ ಡಾ. ರಾಜ್‌ಕುಮಾರ್ Eye Bank

(ನ್ಯೂಸ್ ಕಡಬ) newskadaba.com ಜ.27 ಬೆಂಗಳೂರು: ಡಾ. ರಾಜ್‌ಕುಮಾರ್ ಕಣ್ಣಿನ ಬ್ಯಾಂಕ್ ನಡೆಸುತ್ತಿರುವ ಬೆಂಗಳೂರಿನ ನಾರಾಯಣ ನೇತ್ರಾಲಯವು ನಟ ಪುನೀತ್ ಮರಣದ ನಂತರ ನೇತ್ರದಾನ ಮಾಡುವ ಪ್ರತಿಜ್ಞೆಗಳಲ್ಲಿ ಹೆಚ್ಚಳ ಕಂಡಿದೆ. 30 ವರ್ಷಗಳಲ್ಲಿ 75,000 ನೇತ್ರದಾನ ಪ್ರತಿಜ್ಞೆಗಳನ್ನು ಹೊಂದಿದ್ದ ಕಣ್ಣಿನ ಬ್ಯಾಂಕ್ ಕೇವಲ ನಾಲ್ಕು ವರ್ಷಗಳಲ್ಲಿ ಸುಮಾರು 1.3 ಲಕ್ಷ ಪ್ರಮಾಣ ಪಡೆದುಕೊಂಡಿದೆ. ಇದಲ್ಲದೆ, ಪುನೀತ್ ಅವರ ಮರಣದ ನಂತರ ಕಣ್ಣಿನ ಬ್ಯಾಂಕ್ 3,989 ಕಣ್ಣುಗಳನ್ನು ಸಂಗ್ರಹಿಸಿದೆ. ಅಕ್ಟೋಬರ್ 2021 ರಲ್ಲಿ ನಟ ಪುನೀತ್ ನಿಧನರಾದರು. ಈ

ಪುನೀತ್ ನಿಧನದ ನಂತರ 3.9 ಸಾವಿರ ಕಣ್ಣು ಸಂಗ್ರಹಿಸಿದ ಡಾ. ರಾಜ್‌ಕುಮಾರ್ Eye Bank Read More »

ಕರ್ನಾಟಕ

ಮಂಗಳೂರು: ಕೋಟೆಕಾರ್ ದರೋಡೆ ಪ್ರಕರಣ : 18.3 ಕೆಜಿ ಚಿನ್ನ ವಶ

(ನ್ಯೂಸ್ ಕಡಬ) newskadaba.com ಜ.27: ಜನವರಿ 17 ರಂದು ನಡೆದ ಕೋಟೆಕಾರ್ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಅನುಪಮ್ ಅಗರವಾಲ್ ಘೋಷಿಸಿದ್ದಾರೆ. ಮುರುಗಂಡಿ ತೇವರ್ (36); ಯೊಸೊವಾ ರಾಜೇಂದ್ರನ್ (35); ಕಣ್ಣನ್ ಮಣಿ (36); ಮತ್ತು ಮುರುಗಂಡಿ ತೇವರ್ ಅವರ ತಂದೆ ಷಣ್ಮುಗಸುಂದರಂ ಬಂಧಿತ ಆರೋಪಿಗಳು. ಇನ್ನೂ ನಾಲ್ವರು ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ವಿಚಾರಣೆ ವೇಳೆ ಆರೋಪಿಗಳು ಸ್ಥಳೀಯ ವ್ಯಕ್ತಿ ಶಶಿ ತೇವರ್ ಎಂಬಾತನ ಹೆಸರು ಹೇಳಿದ್ದು,

ಮಂಗಳೂರು: ಕೋಟೆಕಾರ್ ದರೋಡೆ ಪ್ರಕರಣ : 18.3 ಕೆಜಿ ಚಿನ್ನ ವಶ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಅಮಿತ್‌ ಶಾ ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

(ನ್ಯೂಸ್ ಕಡಬ) newskadaba.com ಜ.27: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸಾಧುಗಳ ಜೊತೆಗೆ ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ. ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ ನಂತರ ಅವರು ಬಡೇ ಹನುಮಾನ್ ಜಿ ದೇವಸ್ಥಾನ ಮತ್ತು ಅಭಯವತ್‌ಗೆ ಭೇಟಿ ನೀಡಲಿದ್ದಾರೆ. ನಂತರ ಜುನಾ ಅಖಾರಕ್ಕೆ ತೆರಳಿ ಮಹಾರಾಜರು ಮತ್ತು ಅಖಾರದ ಇತರ ಸಂತರನ್ನು ಭೇಟಿ ಮಾಡಿ ಅವರೊಂದಿಗೆ ಭೋಜನ ಸೇವಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಫೆ. 5 ರಂದು ಪವಿತ್ರ ಸ್ನಾನ ಮಾಡಲಿದ್ದಾರೆ.

ಅಮಿತ್‌ ಶಾ ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ Read More »

ಬ್ರೇಕಿಂಗ್ ನ್ಯೂಸ್

ನಾಯಿಗಳಿಗೆ ರೇಬಿರ್ ನಿರೋಧಕ ಲಸಿಕೆ ನೀಡಿಕೆ ಶಿಬಿರ

(ನ್ಯೂಸ್ ಕಡಬ) newskadaba.com ಜ.27 ಕಡಬ :ಜೇಸಿಐ ಕಡಬ ಕದಂಬ, ಜೇಸಿಐ ಕಡಬ ಕದಂಬ ಚಾರಿಟೇಬಲ್ ಟ್ರಸ್ಟ್ ಹಾಗೂ ಪಶು ಸಂಗೋಪನ ಇಲಾಖೆಯ ಜಂಟಿ ಆಶ್ರಯದಲ್ಲಿ   ಕಡಬದ ಶ್ರೀಗಣೇಶ್ ಮೆಡಿಕಲ್ಸ್ನ ಸಹಯೋಗದೊಂದಿಗೆ  ನಾಯಿಗಳಿಗೆ ರೇಬಿರ್ ನಿರೋಧಕ ಲಸಿಕೆ ನೀಡುವ ಶಿಬಿರವು  ಕಡಬ ಪರಿಸರದ ವಿವಿಧ ಗ್ರಾಮಗಳ ಕೇಂದ್ರಗಳಲ್ಲಿ  ನಡೆಯಿತು. ಕಡಬದ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ವಠಾರದಲ್ಲಿ   ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ  ಉದ್ಯಮಿ ಅಜಿತ್ ಶೆಟ್ಟಿ ಕಡಬ  ಮಾರಣಾಂತಿಕವಾದ ರೇಬಿಸ್ ರೋಗದ ಬಗ್ಗೆ ನಮ್ಮ ಸಮಾಜದಲ್ಲಿ ಇನ್ನೂ

ನಾಯಿಗಳಿಗೆ ರೇಬಿರ್ ನಿರೋಧಕ ಲಸಿಕೆ ನೀಡಿಕೆ ಶಿಬಿರ Read More »

ಕರಾವಳಿ
Scroll to Top