ಮಂಗಳೂರು: ಸಲೂನ್ ಮೇಲೆ ದಾಳಿ ಪ್ರಕರಣ; ಆರೋಪಿಗಳಿಗೆ ಫೆ.7ರವರೆಗೆ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ) newskadaba.com ಜ.25 ಬೆಂಗಳೂರು: ನಗರದ ಯುನಿಸೆಕ್ಸ್ ಸಲೂನ್ ಮೇಲೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 14 ಮಂದಿಗೆ ನ್ಯಾಯಾಲಯ ಫೆಬ್ರವರಿ 7ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ಯುನಿಸೆಕ್ಸ್ ಸೆಲೂನ್‌ನಲ್ಲಿ ಅನೈತಿಕ ದಂಧೆ ನಡೆಯುತ್ತಿದೆ ಎಂದು ಆರೋಪಿಸಿ ರಾಮಸೇನೆ ಕಾರ್ಯಕರ್ತರು ನಗರ ಗುರುವಾರ ಮಧ್ಯಾಹ್ನ ವೇಳೆ ದಾಳಿ ನಡೆಸಿದ್ದರು. ಸ್ಥಳೀಯ ಮುಖಂಡ ಪ್ರಸಾದ್ ಅತ್ತಾವರ ನೇತೃತ್ವದ ಕಾರ್ಯಕರ್ತರು ಬೆಜೈ ಬಳಿ ಕಾರ್ಯಾಚರಿಸುತ್ತಿದ್ದ ಯುನಿಸೆಕ್ಸ್ ಸಲೂನ್‌ಗೆ ನುಗ್ಗಿ ಸೆಲೂನ್‌ನಲ್ಲಿದ್ದ ಪೀಠೋಪಕರಣಗಳು ಮತ್ತು ಗಾಜುಗಳನ್ನು ಒಡೆದು ಹಾಕಿ […]

ಮಂಗಳೂರು: ಸಲೂನ್ ಮೇಲೆ ದಾಳಿ ಪ್ರಕರಣ; ಆರೋಪಿಗಳಿಗೆ ಫೆ.7ರವರೆಗೆ ನ್ಯಾಯಾಂಗ ಬಂಧನ Read More »

ಕರಾವಳಿ

ಬೆಂಗಳೂರು: ಆಂಬ್ಯುಲೆನ್ಸ್ಗೆ ದಾರಿ ಬಿಡದ ಆಟೋ ಚಾಲಕ ಬಂಧನ

(ನ್ಯೂಸ್ ಕಡಬ) newskadaba.com ಜ.25 ಬೆಂಗಳೂರು: ರಸ್ತೆಯಲ್ಲಿ ಸಂಚರಿಸುವಾಗ ನಿರಂತರವಾಗಿ ಹಾರ್ನ್ ಮಾಡಿ ಸಂದೇಶ ರವಾನಿಸಿದರೂ ಆಂಬ್ಯುಲೆನ್ಸ್​​ಗೆ ದಾರಿ ಬಿಡದೆ, ಮೊಂಡುತನ ಪ್ರದರ್ಶಿಸಿದ ಆಟೋ ಚಾಲಕನೊಬ್ಬನನ್ನು ಬೆಳ್ಳಂದೂರು ಸಂಚಾರ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ತುರ್ತು ಚಿಕಿತ್ಸೆಗೆ ಅಗತ್ಯವಿರುವ ರೋಗಿಯೊಬ್ಬರು ಇದ್ದ ಆಂಬುಲೆನ್ಸ್ ಹಲಸೂರು ರಸ್ತೆಯಲ್ಲಿ ಸಂಚರಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಪರಮೇಶ್ (49) ಬಂಧಿತನಾಗಿದ್ದ ಆಟೋ ಚಾಲಕ. ಕೂಡ್ಲುನಲ್ಲಿ ವಾಸವಾಗಿರುವ ಈತ ನೆರೆಮನೆಯ ವ್ಯಕ್ತಿಯೋರ್ವರಿಂದ ಆಟೋ ಪಡೆದು ಜ.21ರಂದು ಹರಳೂರು ಮಾರ್ಗವಾಗಿ ಚಲಾಯಿಸುತ್ತಿದ್ದ. ಈ ವೇಳೆ

ಬೆಂಗಳೂರು: ಆಂಬ್ಯುಲೆನ್ಸ್ಗೆ ದಾರಿ ಬಿಡದ ಆಟೋ ಚಾಲಕ ಬಂಧನ Read More »

ಕರ್ನಾಟಕ

ಉತ್ತರಕಾಶಿಯಲ್ಲಿ ಎರಡು ಬಾರಿ ಕಂಪಿಸಿದ ಭೂಮಿ

(ನ್ಯೂಸ್ ಕಡಬ) newskadaba.com ಜ.24 ಡೆಹ್ರಾಡೂನ್: ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ಎರಡು ಬಾರಿ ಭೂಮಿ ಕಂಪಿಸಿದ್ದು, ನಿವಾಸಿಗಳು ಭಯಭೀತರಾಗಿ ತಮ್ಮ ಮನೆಗಳಿಂದ ಹೊರಗೆ ಓಡಿಬಂದರು. ವಿಪತ್ತು ನಿರ್ವಹಣಾ ಕಚೇರಿಯ ಪ್ರಕಾರ, ಭೂಕಂಪದ ನಂತರ ವರುಣವ್ರತ ಪರ್ವತದಲ್ಲಿ ಸಂಭವಿಸಿದ ಭೂಕುಸಿತವನ್ನು ಹೊರತುಪಡಿಸಿ ಜಿಲ್ಲೆಯಲ್ಲಿ ಯಾವುದೇ ಸಾವುನೋವು ಅಥವಾ ಆಸ್ತಿಪಾಸ್ತಿ ಹಾನಿಯ ವರದಿಯಾಗಿಲ್ಲ. ಉತ್ತರಕಾಶಿಯ ನಿವಾಸಿಗಳಿಗೆ ಶುಕ್ರವಾರ ಬೆಳಗ್ಗೆ ಎರಡು ಗಮನಾರ್ಹ ಭೂಕಂಪದ ಅನುಭವವಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿ ಜೈ ಪ್ರಕಾಶ್ ಸಿಂಗ್ ಪನ್ವಾರ್ ಅವರು

ಉತ್ತರಕಾಶಿಯಲ್ಲಿ ಎರಡು ಬಾರಿ ಕಂಪಿಸಿದ ಭೂಮಿ Read More »

ಬ್ರೇಕಿಂಗ್ ನ್ಯೂಸ್

‘ಅರಣ್ಯ ಪ್ರದೇಶದಲ್ಲಿ ಚಿತ್ರೀಕರಣಕ್ಕೆ ಸರ್ಕಾ ರದ ಅನುಮತಿ ಕಡ್ಡಾಯ’- ಖಂಡ್ರೆ

(ನ್ಯೂಸ್ ಕಡಬ) newskadaba.com ಜ.24 ಬೆಂಗಳೂರು : ಅರಣ್ಯ ಪ್ರದೇಶದಲ್ಲಿ ಇನ್ನು ಮುಂದೆ ಸಿನಿಮಾ, ಸಾಕ್ಷ್ಯ ಚಿತ್ರ, ಧಾರಾವಾಹಿ ಸೇರಿದಂತೆ ಯಾವುದೇ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಲು ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ. ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಸ್ಪಷ್ಟ ಸೂಚನೆ ನೀಡಿರುವ ಸಚಿವರು, ಚಲನಚಿತ್ರ, ದೂರದರ್ಶನ ಸಾಕ್ಷ್ಯ ಚಿತ್ರ, ಧಾರಾವಾಹಿ ಇತ್ಯಾದಿ ಚಿತ್ರೀಕರಣಕ್ಕೆ ಸಂಬಂಧಿತ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ನಿಗದಿತ ಶುಲ್ಕ ಕಟ್ಟಿಸಿಕೊಂಡು ಅನುಮತಿ ನೀಡುತ್ತಿದ್ದಾರೆ. ಇದಲ್ಲದೆ ಸ್ಥಳೀಯ ಮಟ್ಟದಲ್ಲೂ

‘ಅರಣ್ಯ ಪ್ರದೇಶದಲ್ಲಿ ಚಿತ್ರೀಕರಣಕ್ಕೆ ಸರ್ಕಾ ರದ ಅನುಮತಿ ಕಡ್ಡಾಯ’- ಖಂಡ್ರೆ Read More »

ಕರ್ನಾಟಕ

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ: ಇಂದು ಹುಟ್ಟಿದ ಹೆಣ್ಣು ಮಗುವಿಗೆ ರಾಜ್ಯ ಸರ್ಕಾರದಿಂದ ಗಿಫ್ಟ್!

(ನ್ಯೂಸ್ ಕಡಬ) newskadaba.com ಜ.24 ಬೆಂಗಳೂರು : ಇಂದು ಜನವರಿ 24 ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವೆಂದು ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಇಂದು ಹುಟ್ಟುವ ಹೆಣ್ಣು ಮಗುವಿಗೆ ರಾಜ್ಯ ಸರ್ಕಾರ ಭರ್ಜರಿ ಗಿಫ್ಟ್ ನೀಡಲಿದೆ. ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ಎಲ್ಲಾ ಜಿಲ್ಲಾಸ್ಪತ್ರೆಗಳಿಗೆ ಗುಲಾಬಿ ಬಣ್ಣದ ದೀಪಾಲಂಕಾರ ಮಾಡಲು ಮತ್ತು ಇಂದು ಶುಕ್ರವಾರ ಜನಿಸುವ ಹೆಣ್ಣು ಮಕ್ಕಳಿಗೆ ತಲಾ 1,000 ರೂ, ಮೌಲ್ಯದ ಕಿಟ್ ಉಡುಗೊರೆ ಗಿಫ್ಟ್ ನೀಡಲು ಸರ್ಕಾರ ನಿರ್ಧರಿಸಿದೆ. ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆಗೆ

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ: ಇಂದು ಹುಟ್ಟಿದ ಹೆಣ್ಣು ಮಗುವಿಗೆ ರಾಜ್ಯ ಸರ್ಕಾರದಿಂದ ಗಿಫ್ಟ್! Read More »

ಕರ್ನಾಟಕ

ರಕ್ಷಣಾ ಉತ್ಪನ್ನ ತಯಾರಿಕಾ ಕಾರ್ಖಾನೆಯಲ್ಲಿ ಭಾರೀ ಸ್ಫೋಟ; 5ಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವ ಶಂಕೆ

(ನ್ಯೂಸ್ ಕಡಬ) newskadaba.com ಜ.24 ಮುಂಬೈ: ರಕ್ಷಣಾ ಉತ್ಪನ್ನಗಳನ್ನ ತಯಾರಿಸುವ ಆರ್ಡನೆನ್ಸ್ ಕಾರ್ಖಾನೆಯಲ್ಲಿ ಇಂದು ಬೆಳಗ್ಗೆ ಭಾರೀ ಸ್ಫೋಟ ಸಂಭವಿಸಿ 5ಕ್ಕೂ ಹೆಚ್ಚು ಮಂದಿ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಮಹಾರಾಷ್ಟ್ರದ ನಾಗ್ಬುರ ಬಳಿಯಿರುವ ಭಂಡಾರ ಜಿಲ್ಲೆಯ ಕಾರ್ಖಾನೆಯಲ್ಲಿ ಬೆಳಗ್ಗೆ 10.30ರ ಸುಮಾರಿಗೆ ಈ ಸ್ಫೋಟ ಸಂಭವಿಸಿದೆ. ಐವರು ಮೃತಪಟ್ಟಿರಬಹುದು ಎಂದು ಸಂಶಯ ವ್ಯಕ್ತಪಡಿಸಲಾಗಿದೆ. ಸದ್ಯ ಅಗ್ನಿಶಾಮ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ಮಾಡುತ್ತಿದ್ದು, ರಕ್ಷಣಾ ತಂಡಗಳು ಬದುಕುಳಿದವರಿಗಾಗಿ ಶೋಧ ನಡೆಸುತ್ತಿದೆ. ಇನ್ನು ಗಾಯಾಳುಗಳಿಗೆ ವೈದ್ಯರು ಚಿಕಿತ್ಸೆ ನೀಡಿತ್ತಿದ್ದಾರೆ ಎಂದು

ರಕ್ಷಣಾ ಉತ್ಪನ್ನ ತಯಾರಿಕಾ ಕಾರ್ಖಾನೆಯಲ್ಲಿ ಭಾರೀ ಸ್ಫೋಟ; 5ಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವ ಶಂಕೆ Read More »

ಬ್ರೇಕಿಂಗ್ ನ್ಯೂಸ್

ರೇಣುಕಾ ಕೊಲೆ ಕೇಸ್‌: ದರ್ಶನ್‌ ಸೇರಿ 7 ಮಂದಿಗೆ ಸುಪ್ರೀಂ ಕೋರ್ಟ್‌ ನೋಟಿಸ್‌

(ನ್ಯೂಸ್ ಕಡಬ) newskadaba.com ಜ.24 ಮುಂಬೈ: ದರ್ಶನ್‌ ಪವಿತ್ರ ಗೌಡ ಸೇರಿದಂತೆ ಇತರೇ ಆರೋಪಿಗಳಿಗೆ ಸುಪ್ರೀಂ ಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ.ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಹೈಕೋರ್ಟ್‌ ದರ್ಶನ್‌ ಸೇರಿದಂತೆ ಇತರೇ 7 ಆರೋಪಿಗಳಿಗೆ ಮಂಜೂರು ಮಾಡಿದ್ದ ಜಾಮೀನು ರದ್ದು ಕೋರಿ ಬೆಂಗಳೂರು ಪೊಲೀಸರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆಯಿತು. ಈ ವೇಳೆ ಹೈಕೋರ್ಟ್ ವಿಸ್ತೃತ ಆದೇಶ ಪ್ರಕಟಿಸಿ ಆರೋಪಿಗಳಿಗೆ ಜಾಮೀನು ನೀಡಿದೆ. ಮೆರಿಟ್‌ ಮೇಲೆ ಕೋರ್ಟ್ ಆದೇಶ ನೀಡಿದೆ. ಹೀಗಾಗಿ ಈ ಅರ್ಜಿಯ ವಿಚಾರಣೆಗೆ

ರೇಣುಕಾ ಕೊಲೆ ಕೇಸ್‌: ದರ್ಶನ್‌ ಸೇರಿ 7 ಮಂದಿಗೆ ಸುಪ್ರೀಂ ಕೋರ್ಟ್‌ ನೋಟಿಸ್‌ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಿಲಯನ್ಸ್‌ ಮಹತ್ವದ ಯೋಜನೆ – ವಿಶ್ವದ ಅತಿದೊಡ್ಡ AI ಡೇಟಾ ಸೆಂಟರ್ ನಿರ್ಮಾಣ

(ನ್ಯೂಸ್ ಕಡಬ) newskadaba.com ಜ.24 ಮುಂಬೈ: ಉದ್ಯಮಿ ಹಾಗೂ ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರು ಗುಜರಾತ್‌ನ ಜಾಮ್‌ನಗರದಲ್ಲಿ ವಿಶ್ವದ ಅತಿದೊಡ್ಡ AI ಡೇಟಾ ಕೇಂದ್ರವನ್ನು ನಿರ್ಮಿಸಲು ಮುಂದಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಮಹತ್ವಾಕಾಂಕ್ಷೆಯ ಯೋಜನೆಯು ಭಾರತದಲ್ಲಿ ವೇಗವಾಗಿ ಬೆಳೆಯುತ್ತಿರುವ ಕೃತಕ ಬುದ್ಧಿಮತ್ತೆ ತಂತ್ರಜ್ಞಾನಕ್ಕೆ ಮತ್ತಷ್ಟು ಉತ್ತೇಜನ ನೀಡಲು ಸಹಕಾರಿಯಾಗಲಿದೆ. ಇದಕ್ಕಾಗಿ AI ತಂತ್ರಜ್ಞಾನದ ಪ್ರಮುಖ ಜಾಗತಿಕ ಕಂಪನಿಗಳಲ್ಲಿ ಒಂದಾದ NVIDIA ನಿಂದ ಅಂಬಾನಿ AI ಸೆಮಿಕಂಡಕ್ಟರ್‌ಗಳನ್ನು ಖರೀದಿಸುತ್ತಿದ್ದಾರೆ ಎಂದು ಹೇಳಲಾಗುತ್ತದೆ . ಅಕ್ಟೋಬರ್ 2024

ರಿಲಯನ್ಸ್‌ ಮಹತ್ವದ ಯೋಜನೆ – ವಿಶ್ವದ ಅತಿದೊಡ್ಡ AI ಡೇಟಾ ಸೆಂಟರ್ ನಿರ್ಮಾಣ Read More »

ಬ್ರೇಕಿಂಗ್ ನ್ಯೂಸ್

‘ಮಹಾರಾಷ್ಟ್ರ ರೈಲು ದುರಂತಕ್ಕೆ ಟೀ ಮಾರುವವನೇ ಕಾರಣ’- ಅಜಿತ್ ಪವಾರ್

(ನ್ಯೂಸ್ ಕಡಬ) newskadaba.com ಜ.24 : ಜಲಗಾಂವ್ ರೈಲು ಅಪಘಾತಕ್ಕೆ ಟೀ ಮಾರುವವನೇ ಕಾರಣ, ಆತನಿಂದಲೇ 13 ಮಂದಿ ಬಲಿಯಾಗಿದ್ದಾರೆ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ತಿಳಿಸಿದ್ದಾರೆ. ಮಹಾರಾಷ್ಟ್ರದಲ್ಲಿ ರೈಲು ದುರಂತ ಸಂಭವಿಸಿ 13 ಮಂದಿ ಮೃತಪಟ್ಟು 15 ಮಂದಿ ಗಾಯಗೊಂಡಿದ್ದಾರೆ. ಈ ಬಗ್ಗೆ ಪುಣೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಟೀ ಮಾರುವವನಿಂದಲೇ ಜಲಗಾಂವ್ ರೈಲು ದುರಂತ ಸಂಭವಿಸಿದೆ. ಲಕ್ನೋ-ಮುಂಬೈ ಪುಷ್ಪಕ್ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ಯಾಂಟ್ರಿಯಿಂದ ಬಂದ ಟೀ ಮಾರುವವನೊಬ್ಬ ರೈಲಿನಲ್ಲಿ ಬೆಂಕಿ ಹೊತ್ತಿಕೊಂಡಿರುವುದಾಗಿ ಕೂಗಿದ್ದಾನೆ. ಇದನ್ನು

‘ಮಹಾರಾಷ್ಟ್ರ ರೈಲು ದುರಂತಕ್ಕೆ ಟೀ ಮಾರುವವನೇ ಕಾರಣ’- ಅಜಿತ್ ಪವಾರ್ Read More »

ಬ್ರೇಕಿಂಗ್ ನ್ಯೂಸ್

ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಶೀಘ್ರವೇ MRI ಸ್ಕ್ಯಾನಿಂಗ್ ಸೌಲಭ್ಯ ಜಾರಿ: ಸಚಿವ ದಿನೇಶ್ ಗುಂಡೂರಾವ್

(ನ್ಯೂಸ್ ಕಡಬ) newskadaba.com ಜ.24 ಬೆಂಗಳೂರು:ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಶೀಘ್ರವೇ MRI ಸ್ಕ್ಯಾನಿಂಗ್ ಕೇಂದ್ರ ಸ್ಥಾಪಿಸಲು ತೀರ್ಮಾನಿಸಿದ್ದು, ಇನ್ನು ಎರಡು ತಿಂಗಳಲ್ಲಿ ಅನುಷ್ಠಾನಕ್ಕೆ ತರಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಅವರು ಬಿಡದಿಯಲ್ಲಿ ಮಾತನಾಡಿ, ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಸಿ.ಟಿ ಸ್ಕ್ಯಾನಿಂಗ್ ಯಂತ್ರವನ್ನು ದುರಸ್ತಿ ಪಡಿಸಲು 30 ಲಕ್ಷ ರೂಪಾಯಿ ಬಿಡುಗಡೆ ಮಾಡಲಾಗಿದೆ. ಹಾಗೆಯೇ ಇನ್ನೆರಡು ತಿಂಗಳ ಅವಧಿಯಲ್ಲಿ MRI ಸ್ಕ್ಯಾನಿಂಗ್ ವ್ಯವಸ್ಥೆ ಸಹ ಕಲ್ಪಿಸಲಾಗುವುದು, ಜಿಲ್ಲಾಸ್ಪತ್ರೆಯಲ್ಲಿನ ವೈದ್ಯರು, ಸಿಬ್ಬಂದಿ ಕೊರತೆ ನೀಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಶೀಘ್ರವೇ MRI ಸ್ಕ್ಯಾನಿಂಗ್ ಸೌಲಭ್ಯ ಜಾರಿ: ಸಚಿವ ದಿನೇಶ್ ಗುಂಡೂರಾವ್ Read More »

ಕರ್ನಾಟಕ
Scroll to Top