ಮಂಗಳೂರು ಬ್ಯಾಂಕ್ ದರೋಡೆ ಪ್ರಕರಣ; ಸ್ಥಳ ಮಹಜರು ವೇಳೆ ಪರಾರಿಗೆ ಯತ್ನ, ಆರೋಪಿ ಕಾಲಿಗೆ ಗುಂಡೇಟು

(ನ್ಯೂಸ್ ಕಡಬ) newskadaba.com ಜ.22 :  ಕೋಟೆಕಾರ್ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನಲ್ಲಿ ಬಂಧಿಸಲ್ಪಟ್ಟ ಆರೋಪಿಗಳನ್ನು ಮಂಗಳೂರಿಗೆ ಕರೆತಂದು ಸ್ಥಳ ಮಹಜರು ನಡೆಸುವುದಕ್ಕಾಗಿ ಉಳ್ಳಾಲಕ್ಕೆ ಕರೆದೊಯ್ಯಲಾಗಿತ್ತು. ಈ ವೇಳೆ ಪರಾರಿಯಾಗಲು ಯತ್ನಿಸಿದ ಆರೋಪಿ ಕಣ್ಣನ್ ಮಣಿ (35) ಎಂಬಾತನ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಮೂವರು ಪೊಲೀಸರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. ದರೋಡೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸ್ ತಂಡವು ಜನವರಿ 20 ರಂದು ತಮಿಳುನಾಡಿನಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದ್ದು, ಆರೋಪಿಗಳಲ್ಲಿ ಒಬ್ಬರಾದ ಮುಂಬೈನ […]

ಮಂಗಳೂರು ಬ್ಯಾಂಕ್ ದರೋಡೆ ಪ್ರಕರಣ; ಸ್ಥಳ ಮಹಜರು ವೇಳೆ ಪರಾರಿಗೆ ಯತ್ನ, ಆರೋಪಿ ಕಾಲಿಗೆ ಗುಂಡೇಟು Read More »

ಕರಾವಳಿ

ಧರ್ಮಸ್ಥಳ ಕ್ಷೇತ್ರ, ಧರ್ಮಾಧಿಕಾರಿ ಕುಟುಂಬ ವಿರುದ್ಧ ಮಾನಹಾನಿ ಹೇಳಿಕೆ ನೀಡದಂತೆ ಹೈಕೋರ್ಟ್ ಆದೇಶ

(ನ್ಯೂಸ್ ಕಡಬ) newskadaba.com ಜ.22 ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ, ಅವರ ಕುಟುಂಬ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಂಬಂಧಿಸಿದ ಸಂಸ್ಥೆಗಳ ವಿರುದ್ಧ ಯಾವುದೇ ಮಾನಹಾನಿ ಹೇಳಿಕೆಗಳನ್ನು ನೀಡದಂತೆ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಅವರ ಅನುಯಾಯಿಗಳಿಗೆ ಸೂಚಿಸಿ ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಸೋಮವಾರ, ನ್ಯಾ. ಆರ್. ದೇವದಾಸ್ ಅವರ ಏಕಸದಸ್ಯ ಪೀಠ ಈ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ಸಭೆಗಳಲ್ಲಿ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಡಾ. ಡಿ.

ಧರ್ಮಸ್ಥಳ ಕ್ಷೇತ್ರ, ಧರ್ಮಾಧಿಕಾರಿ ಕುಟುಂಬ ವಿರುದ್ಧ ಮಾನಹಾನಿ ಹೇಳಿಕೆ ನೀಡದಂತೆ ಹೈಕೋರ್ಟ್ ಆದೇಶ Read More »

ಕರಾವಳಿ

ಸುಳ್ಯ: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: 21ನೇ ಆರೋಪಿಯನ್ನು ಬಂಧಿಸಿದ ಎನ್ ಐಎ

(ನ್ಯೂಸ್ ಕಡಬ) newskadaba.com ಜ.22 ಸುಳ್ಯ : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದು, ಪ್ರಕರಣದಲ್ಲಿ ಬಂಧಿತರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ. ಬಂಧಿತ ವ್ಯಕ್ತಿ ಅತೀಕ್ ಅಹ್ಮದ್ ನನ್ನು ಜನವರಿ 20 ರಂದು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಈಗ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸದಸ್ಯ ಎಂದು ಗುರುತಿಸಲಾದ ಅಹ್ಮದ್, ಜುಲೈ 2022 ರಲ್ಲಿ

ಸುಳ್ಯ: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: 21ನೇ ಆರೋಪಿಯನ್ನು ಬಂಧಿಸಿದ ಎನ್ ಐಎ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

‘ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ’- ಕೋಟ ಶ್ರೀನಿವಾಸ ಪೂಜಾರಿ

(ನ್ಯೂಸ್ ಕಡಬ) newskadaba.com ಜ.21 ಭುವನೇಶ್ವರ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ರಾಜ್ಯ ಸರ್ಕಾರ ಆಡಳಿತಾತ್ಮಕವಾಗಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾಧ್ಯಮದವರೊಂದಿಗೆ ರಾಜ್ಯದಲ್ಲಿ ನಡೆದ ಸಾಲು-ಸಾಲು ದರೋಡೆ ಪ್ರಕರಣಗಳ ವಿಚಾರವಾಗಿ ಮಾತನಾಡಿದ ಅವರು, ಪೊಲೀಸರನ್ನು ಯಕ್ಷಗಾನ ತಡೆಯುವುದಕ್ಕೆ ನಿಯೋಜನೆ ಮಾಡುವುದು ಬೇಡ. ಸಿ.ಟಿ ರವಿ ಅವರನ್ನು ಪೊಲೀಸರ ಮೂಲಕ ಊರೆಲ್ಲಾ ತಿರುಗಿಸಿ ಏನೋ ಸಾಧನೆ ಮಾಡಿದ್ದೇವೆ ಎಂಬ ಭ್ರಮೆ ಬೇಡ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

‘ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ’- ಕೋಟ ಶ್ರೀನಿವಾಸ ಪೂಜಾರಿ Read More »

ಕರ್ನಾಟಕ

ನಟ ದರ್ಶನ್ ಗನ್ ಲೈಸೆನ್ಸ್ ತಾತ್ಕಾಲಿಕ ರದ್ದು

(ನ್ಯೂಸ್ ಕಡಬ) newskadaba.com ಜ.21 ಭುವನೇಶ್ವರ: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್ ಬಳಿಯಿರುವ ಗನ್ ಲೈಸೆನ್ಸ್ ತಾತ್ಕಾಲಿಕವಾಗಿ ರದ್ದು ಮಾಡಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ. ಮೂರು ವರ್ಷಕ್ಕಿಂತ ಮೇಲ್ಪಟ್ಟ ಶಿಕ್ಷೆ ವಿಧಿಸಬಹುದಾದ ಕೇಸ್‌ನಲ್ಲಿ ಆರೋಪಿಯಾಗಿರುವ ವ್ಯಕ್ತಿಯ ಬಳಿ ಲೈಸೆನ್ಸ್ ಇರುವ ಗನ್ ಇದ್ದರೆ ಅದನ್ನು ತಕ್ಷಣ ವಶಕ್ಕೆ ಪಡೆಯಲಾಗುತ್ತದೆ. ಅಲ್ಲದೇ ಆ ವ್ಯಕ್ತಿಯ ಗನ್ ಲೈಸೆನ್ಸ್ ಕೂಡ ರದ್ದು ಮಾಡಬಹುದಾಗಿದೆ. ಇನ್ನು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಲೈಸೆನ್ಸ್ ಗನ್ ಬಳಕೆ ಮಾಡಿರೊದು ಎಲ್ಲಿಯೂ

ನಟ ದರ್ಶನ್ ಗನ್ ಲೈಸೆನ್ಸ್ ತಾತ್ಕಾಲಿಕ ರದ್ದು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಛತ್ತೀಸಗಢದ ಗರಿಯಾಬಂದ್‌ನಲ್ಲಿ ಎನ್‌ಕೌಂಟರ್: ಭದ್ರತಾ ಪಡೆಗಳ ಗುಂಡಿಗೆ 14 ಮಂದಿ ನಕ್ಸಲರ ಹತ್ಯೆ

(ನ್ಯೂಸ್ ಕಡಬ) newskadaba.com ಜ.21 ಭುವನೇಶ್ವರ: ಛತ್ತೀಸಗಢದ ಗರಿಯಾಬಂದ್ ಜಿಲ್ಲೆಯ ಛತ್ತೀಸಗಢ-ಒಡಿಶಾ ಗಡಿಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಹಿರಿಯ ಕೇಡರ್ ಸೇರಿದಂತೆ ಕನಿಷ್ಠ 14 ನಕ್ಸಲರು ಹತರಾಗಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್), ಸೋಜಿ ಒಡಿಶಾ ಮತ್ತು ಛತ್ತೀಸ್‌ಗಢ ಪೊಲೀಸರು ಅಂತರರಾಜ್ಯ ಗಡಿಯಲ್ಲಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಮಾವೋವಾದಿಗಳನ್ನು ಹತ್ಯೆ ಮಾಡಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ. ನಕ್ಸಲ್ ಮುಕ್ತ ಭಾರತದ ಸಂಕಲ್ಪ ಮತ್ತು ಭದ್ರತಾ

ಛತ್ತೀಸಗಢದ ಗರಿಯಾಬಂದ್‌ನಲ್ಲಿ ಎನ್‌ಕೌಂಟರ್: ಭದ್ರತಾ ಪಡೆಗಳ ಗುಂಡಿಗೆ 14 ಮಂದಿ ನಕ್ಸಲರ ಹತ್ಯೆ Read More »

ಬ್ರೇಕಿಂಗ್ ನ್ಯೂಸ್

ದಿನಗೂಲಿ ನೌಕರರ ಮೇಲೆ ದೌರ್ಜನ್ಯ, ಮುನಿರತ್ನ ಮೇಲೆ ಮತ್ತೊಂದು ಎಫ್‌ಐಆರ್

(ನ್ಯೂಸ್ ಕಡಬ) newskadaba.com ಜ.21 ಬೆಂಗಳೂರು: ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ಅವರ ಮೇಲೆ ಮತ್ತೊಂದು ದೂರು ದಾಖಲಾಗಿದೆ. ಶಾಸಕ ಮುನಿರತ್ನ ಮೇಲೆ ದಿನಗೂಲಿ ಕೆಲಸ ಮಾಡುವವರ ಮೇಲೆ ದೌರ್ಜನ್ಯ ಮಾಡಿರುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಅವರ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ. ಇತ್ತೀಚಿಗಷ್ಟೇ ಅತ್ಯಾಚಾರ ಪ್ರಕರಣದಲ್ಲಿ  ಜಾಮೀನಿನ ಮೇಲೆ ಜೈಲಿನಿಂದ ಹೊರಬಂದಿರುವ ಮುನಿರತ್ನ ಅವರಿಗೆ ಇದೀಗ ಮತ್ತೆ ಸಂಕಷ್ಟ ಎದುರಾಗಿದೆ. ಜೊತೆಗೆ ಮುನಿರತ್ನ ರಾಜಕೀಯ ಜೀವನಕ್ಕೆ ನಕಲಿ ಮತದಾರರ ಗುರುತಿನ ಚೀಟಿ ಪ್ರಕರಣ ಮುಳ್ಳಾಗಿದ್ದು,

ದಿನಗೂಲಿ ನೌಕರರ ಮೇಲೆ ದೌರ್ಜನ್ಯ, ಮುನಿರತ್ನ ಮೇಲೆ ಮತ್ತೊಂದು ಎಫ್‌ಐಆರ್ Read More »

ಕರ್ನಾಟಕ

ವಿಶ್ವ ಆರೋಗ್ಯ ಸಂಸ್ಥೆಯಿಂದ ಅಮೆರಿಕ ಹಿಂದೆ ಸರಿಯುವ ಆದೇಶಕ್ಕೆ ಸಹಿ ಹಾಕಿದ ಟ್ರಂಪ್

(ನ್ಯೂಸ್ ಕಡಬ) newskadaba.com ಜ.21 ವಾಷಿಂಗ್ಟನ್‌ : ಅಮೆರಿಕದ ನೂತನ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದ ಕೆಲವೇ ಗಂಟೆಗಳ ಒಳಗೆ ಡೊನಾಲ್ಡ್‌ ಟ್ರಂಪ್‌ ಕೆಲ ಮಹತ್ವದ ನಿರ್ಣಯಗಳಿಗೆ ಸಹಿ ಹಾಕಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆಯಿಂದ (WHO) ಅಮೆರಿಕ ಅಧಿಕೃತವಾಗಿ ಹೊರ ನಡೆಯುವ ಆದೇಶಕ್ಕೆ ಟ್ರಂಪ್‌ ಸೋಮವಾರ ಸಹಿ ಹಾಕಿದ್ದಾರೆ. ಸದ್ಯ ಅವರು ಓವೆಲ್‌ನ ಆಫೀಸ್‌ನಲ್ಲಿ ಈ ಆದೇಶಕ್ಕೆ ಸಹಿ ಮಾಡಿರುವುದು ತಿಳಿದು ಬಂದಿದೆ. ಟ್ರಂಪ್‌ ಮೊದಲ ಬಾರಿಗೆ ಅಮೆರಿಕ ಅಧ್ಯಕ್ಷರಾಗಿದ್ದಾಗಲೂ ಕೊರೊನಾ ವೈರಸ್ ವಿಚಾರದಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಚೀನಾಗೆ

ವಿಶ್ವ ಆರೋಗ್ಯ ಸಂಸ್ಥೆಯಿಂದ ಅಮೆರಿಕ ಹಿಂದೆ ಸರಿಯುವ ಆದೇಶಕ್ಕೆ ಸಹಿ ಹಾಕಿದ ಟ್ರಂಪ್ Read More »

ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಮತ್ತೆ ಬಿಯರ್ ಬೆಲೆ ಏರಿಕೆ, ಸಕ್ಕರೆ ಅಂಶ ಕಡಿಮೆ ಮಾಡಲು ಬ್ರೂವರೀಸ್‌ಗಳಿಗೆ ಸೂಚನೆ!

(ನ್ಯೂಸ್ ಕಡಬ) newskadaba.com ಜ.21ಬೆಂಗಳೂರು: ರಾಜ್ಯದಲ್ಲಿ ಬಿಯರ್ ಬೆಲೆಗಳನ್ನು ಪರಿಷ್ಕರಿಸಲಾಗಿದೆ. ಸೋಮವಾರದಿಂದಲೇ ಪರಿಷ್ಕೃತ ಬೆಲೆಗಳು ಸೋಮವಾರದಿಂದ ಜಾರಿಗೆ ಬಂದಿವೆ. ಬಿಯರ್ ಮೇಲಿನ ಸುಂಕ ಹೆಚ್ಚಳದ ಕುರಿತು ರಾಜ್ಯ ಸರ್ಕಾರ ಆಗಸ್ಟ್ 23, 2024 ರಂದು ಕರಡು ಅಧಿಸೂಚನೆಯನ್ನು ಹೊರಡಿಸಿತು. ಇದರ ಕುರಿತು ಅಂತಿಮ ಅಧಿಸೂಚನೆಯನ್ನು ಜನವರಿ 8 ರಂದು ಹೊರಡಿಸಲಾಗಿತ್ತು. ಇನ್ನು ಮುಂದೆ ಬಿಯರ್ ಬೆಲೆಗಳು ಆಲ್ಕೋಹಾಲ್ ಅಂಶವನ್ನು ಅವಲಂಬಿಸಿರುತ್ತದೆ. ಆಲ್ಕೋಹಾಲ್ ಅಂಶವನ್ನು ಅವಲಂಬಿಸಿ ಇದನ್ನು ಎರಡು ಸ್ಲ್ಯಾಬ್‌ಗಳಾಗಿ ವರ್ಗೀಕರಿಸಲಾಗಿದೆ. ಅಲ್ಕೋಹಾಲ್ ಅಂಶ ಶೇ.5ಕ್ಕಿಂತ ಕಡಿಮೆ ಇರುವ

ರಾಜ್ಯದಲ್ಲಿ ಮತ್ತೆ ಬಿಯರ್ ಬೆಲೆ ಏರಿಕೆ, ಸಕ್ಕರೆ ಅಂಶ ಕಡಿಮೆ ಮಾಡಲು ಬ್ರೂವರೀಸ್‌ಗಳಿಗೆ ಸೂಚನೆ! Read More »

ಕರ್ನಾಟಕ

ಗೋಹತ್ಯೆ, ಹಿಂಸಾಚಾರ ಪ್ರಕರಣಗಳಲ್ಲಿ ಹೆಚ್ಚಳ: ತನಿಖೆಗೆ ಕರ್ನಾಟಕ ಸರ್ಕಾರ ಆದೇಶ

(ನ್ಯೂಸ್ ಕಡಬ) newskadaba.com ಜ.21ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಗೋಹತ್ಯೆ ಮತ್ತು ಹಿಂಸಾಚಾರದ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಸರ್ಕಾರವು ಪ್ರಕರಣದ ತನಿಖೆಗೆ ಆದೇಶಿಸಿದೆ. ಚಾಮರಾಜಪೇಟೆಯಲ್ಲಿ ಹಸುವನ್ನು ಕಡಿದಿರುವ ಘಟನೆಯ ಬೆನ್ನಲ್ಲೇ ಹೊನ್ನಾವರದಲ್ಲೂ ಗೋಹತ್ಯೆ ಪ್ರಕರಣ ವರದಿಯಾಗಿದೆ. ಈ ಘಟನೆಗಳು ರಾಜ್ಯಾದ್ಯಂತ ವ್ಯಾಪಕ ಟೀಕೆ ಮತ್ತು ಪ್ರತಿಭಟನೆಗೆ ಕಾರಣವಾಗಿವೆ. ಮಾಧ್ಯಮಗಳೊಂದಿಗೆ ಮಾತನಾಡಿದ ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು, ಹೆಚ್ಚುತ್ತಿರುವ ಗೋಹತ್ಯೆ ಮತ್ತು ಹಿಂಸಾಚಾರದ ಪ್ರಕರಣಗಳನ್ನು ಪರಿಹರಿಸುವ ಅಗತ್ಯವನ್ನು ಒತ್ತಿ ಹೇಳಿದರು. ಈ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿ ಕಠಿಣ

ಗೋಹತ್ಯೆ, ಹಿಂಸಾಚಾರ ಪ್ರಕರಣಗಳಲ್ಲಿ ಹೆಚ್ಚಳ: ತನಿಖೆಗೆ ಕರ್ನಾಟಕ ಸರ್ಕಾರ ಆದೇಶ Read More »

ಕರ್ನಾಟಕ
Scroll to Top