ಕೊಲ್ಕತ್ತಾ: ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣದ ತೀರ್ಪು ಇಂದು ಪ್ರಕಟ

(ನ್ಯೂಸ್ ಕಡಬ) newskadaba.com ಜ.18  ನವದೆಹಲಿ : ನಗರದ ಆರ್.ಜಿ. ಕರ್ ವೈದ್ಯಕೀಯ ಆಸ್ಪತ್ರೆಯಲ್ಲಿ ವೈದ್ಯ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಹಾಗೂ ಆಕೆಯ ಕೊಲೆ ಪ್ರಕರಣದ ಬಹು ನಿರೀಕ್ಷಿತ ತೀರ್ಪು ಇಂದು ಪ್ರಕಟವಾಗಲಿದೆ. 2024ರ ಆಗಸ್ಟ್ 9ರಂದು ಕೋಲ್ಕತ್ತದ ಆರ್.ಜಿ. ಕರ್ ವೈದ್ಯಕೀಯ ಆಸ್ಪತ್ರೆಯಲ್ಲಿ ವೈದ್ಯ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಹಾಗೂ ಆಕೆಯ ಕೊಲೆ ಪ್ರಕರಣವು ದೇಶವನ್ನು ಬೆಚ್ಚಿಬೀಳಿಸಿತ್ತು. ಸ್ಥಳೀಯ ಪೊಲೀಸರಿಗೆ ಸ್ವಯಂ ಸೇವಕನಂತೆ ಕೆಲಸ ಮಾಡುತ್ತಿದ್ದ ಸಂಜಯ್ ರಾಯ್ ಎಂಬಾತ ಈ ಪ್ರಕರಣದ ಮುಖ್ಯ […]

ಕೊಲ್ಕತ್ತಾ: ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣದ ತೀರ್ಪು ಇಂದು ಪ್ರಕಟ Read More »

ರಾಷ್ಟ್ರೀಯ ನ್ಯೂಸ್

‘ಕರ್ನಾಟಕದಲ್ಲಿ 4,67,580 ಮನೆಗಳನ್ನು ಕಟ್ಟಲು ಕೇಂದ್ರ ಒಪ್ಪಿಗೆ ಕೊಟ್ಟಿದೆ’- ಕೇಂದ್ರ ಸಚಿವ ಚೌಹಾಣ್

(ನ್ಯೂಸ್ ಕಡಬ) newskadaba.com ಜ.18  ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕರ್ನಾಟಕದ ವಿಕಾಸಕ್ಕೆ ಆದ್ಯತೆ ನೀಡುತ್ತಿದ್ದೇವೆ. ಈಗಾಗಲೇ ಬಿಡುಗಡೆ ಮಾಡಿರುವ ಅನುದಾನದ ಸದ್ಬಳಕೆ ಆಗಬೇಕಿದೆ. ಪ್ರತಿ ಬಡವನಿಗೂ ಮನೆ ಸಿಗಬೇಕು ಎಂಬುದು ಮೋದಿಯವರ ಸಂಕಲ್ಪ. ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಕಳೆದ ಸೆಪ್ಟೆಂಬರ್‍ನಲ್ಲಿ ಕರ್ನಾಟಕಕ್ಕೆ 2,57,246 ಮನೆಗಳ ನಿರ್ಮಾಣಕ್ಕೆ ಒಪ್ಪಿಗೆ ಕೊಟ್ಟಿದ್ದೆವು. ಅನುದಾನವನ್ನೂ ಕೊಟ್ಟಿದ್ದೆವು. ಇಂದು ಮತ್ತೆ ಕರ್ನಾಟಕದ ಬಡಜನರಿಗೆ ಮನೆ ಕಟ್ಟಲು ಇರುವ ಗುರಿ ಹೆಚ್ಚಿಸಲಾಗಿದೆ ಎಂದು ವಿವರಿಸಿದರು.ಇಂದು 4,67,580 ಮನೆಗಳನ್ನು ಕಟ್ಟಲು ಒಪ್ಪಿಗೆ

‘ಕರ್ನಾಟಕದಲ್ಲಿ 4,67,580 ಮನೆಗಳನ್ನು ಕಟ್ಟಲು ಕೇಂದ್ರ ಒಪ್ಪಿಗೆ ಕೊಟ್ಟಿದೆ’- ಕೇಂದ್ರ ಸಚಿವ ಚೌಹಾಣ್ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಗೃಹಲಕ್ಷ್ಮಿ ಯೋಜನೆ ಮಾದರಿಯಲ್ಲಿ ಬಿಜೆಪಿಯಿಂದ ಮಹಿಳೆಯರಿಗೆ ಮಾಸಿಕ ₹2500 ಭರವಸೆ

(ನ್ಯೂಸ್ ಕಡಬ) newskadaba.com ಜ.18  ನವದೆಹಲಿ : ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌, ಆಪ್ ಭರಪೂರ ‘ಉಚಿತ ಭರವಸೆ’ಗಳನ್ನು ಘೋಷಿಸುತ್ತಿರುವ ಬೆನ್ನಲ್ಲೇ ಬಿಜೆಪಿ ಕೂಡ ತನ್ನ ಪ್ರಣಾಳಿಕೆಯಲ್ಲಿ ದೆಹಲಿ ಜನತೆಗೆ ಹಲವು ಅಂಥದ್ದೇ ಭರವಸೆ ಪ್ರಕಟಿಸಿದೆ. ದೆಹಲಿಯಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ಕರ್ನಾಟಕದ ಗೃಹಲಕ್ಷ್ಮಿ ಯೋಜನೆ ಮಾದರಿಯಲ್ಲಿ ಮಹಿಳೆಯರಿಗೆ ಮಾಸಿಕ 2500 ರು., 500 ರು. ಗೆ ಎಲ್ಪಿಜಿ ಹಾಗೂ ಹಿರಿಯರಿಗೆ 2500 ಮಾಸಿಕ ಪಿಂಚಣಿ ಸೇರಿ ಹಲವು ಯೋಜನೆಗಳನ್ನು ಜಾರಿಗೆ ತರುವುದಾಗಿ ಪಕ್ಷ ಘೋಷಿಸಿದೆ.ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ

ಗೃಹಲಕ್ಷ್ಮಿ ಯೋಜನೆ ಮಾದರಿಯಲ್ಲಿ ಬಿಜೆಪಿಯಿಂದ ಮಹಿಳೆಯರಿಗೆ ಮಾಸಿಕ ₹2500 ಭರವಸೆ Read More »

ಕರ್ನಾಟಕ

ಬೆಂಗಳೂರು: ಪ್ರಯಾಣಿಕರಿಗೆ ಮತ್ತೊಂದು ಹೊರೆ !ಮೆಟ್ರೋ ಪ್ರಯಾಣ ದರ ಶೇ.43ರಷ್ಟು ಏರಿಕೆ ಸಾಧ್ಯತೆ

(ನ್ಯೂಸ್ ಕಡಬ) newskadaba.com ಜ.18 ಮಂಗಳೂರು: ಬೆಂಗಳೂರು: ರಾಜ್ಯ ಸಾರಿಗೆ ಸಂಸ್ಥೆ ಬಸ್ ಗಳಲ್ಲಿ ಪ್ರಯಾಣ ದರ ಹೆಚ್ಚಳದ ನಂತರ ಇದೀಗ ಮೆಟ್ರೋ ಪ್ರಯಾಣ ದರವನ್ನು ಹೆಚ್ಚಿಸಲಾಗುತ್ತಿದ್ದು, ಪ್ರಯಾಣಿಕರಿಗೆ ಮತ್ತೊಂದು ಹೊರೆಯಾಗಿದೆ. ಮೂಲಗಳ ಪ್ರಕಾರ ನಮ್ಮ ಮೆಟ್ರೋ ಸುಮಾರು ಶೇ. 43 ರಷ್ಟು ಪ್ರಯಾಣ ದರವನ್ನು ಹೆಚ್ಚಿಸುವ ಸಾಧ್ಯತೆಯಿದೆ. ಜನದಟ್ಟಣೆ ಇಲ್ಲದ ಸಮಯದಲ್ಲಿ ಮೆಟ್ರೋ ಪ್ರಯಾಣದ ಟೋಕನ್ ಬಳಸುವ ಪ್ರಯಾಣಿಕರಿಗೆ ಈ ದರದಲ್ಲಿ ಶೇ. 5 ರಷ್ಟು ರಿಯಾಯಿತಿ ಇರಲಿದೆ. ಪ್ರಸ್ತುತ ಕನಿಷ್ಠ ದರ ರೂ. 10 ಮತ್ತು ಗರಿಷ್ಠ ದರ

ಬೆಂಗಳೂರು: ಪ್ರಯಾಣಿಕರಿಗೆ ಮತ್ತೊಂದು ಹೊರೆ !ಮೆಟ್ರೋ ಪ್ರಯಾಣ ದರ ಶೇ.43ರಷ್ಟು ಏರಿಕೆ ಸಾಧ್ಯತೆ Read More »

ಕರ್ನಾಟಕ

ಕಾಸರಗೋಡು: ಕಯ್ಯಾರ್ ಕ್ರಿಸ್ತ ರಾಜ ಚರ್ಚ್ ನ ನೂತನ ಕಟ್ಟಡದ ಶಿಲಾನ್ಯಾಸ

(ನ್ಯೂಸ್ ಕಡಬ) newskadaba.com ಜ.18 ಮಂಗಳೂರು: ಕಯ್ಯಾರ್ ಕ್ರಿಸ್ತ ರಾಜ ಚರ್ಚ್ ನ ನೂತನ ಕಟ್ಟಡಕ್ಕೆ ಶನಿವಾರ (ಇಂದು) ಬೆಳಿಗ್ಗೆ ಕಾಸರಗೋಡು ವಲಯ ವಿಗಾರ್ ವಾರ್ ಫಾ.ಸ್ಟ್ಯಾನಿ ಪಿರೇರಾ ಶಿಲಾನ್ಯಾಸ ನೆರವೇರಿಸಿದರು. ವಾಸ್ತು ಶಿಲ್ಪಿ ಅನಿಲ್ ಲೋಬೊ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ಕಯ್ಯಾರ್ ಚರ್ಚ್ ಧರ್ಮಗುರು ಫಾ. ವಿಶಾಲ್ ಮೋನಿಸ್, ಪಾಲನಾ ಸಮಿತಿ ಉಪಾಧ್ಯಕ್ಷ ರೋಶನ್ ಡಿ’ಸೋಜ, ಕಾರ್ಯದರ್ಶಿ ಝೀನಾ ಡಿ’ಸೋಜ, ಸಿಸ್ಟರ್ ಜಾಸ್ಮಿನ್ ಲೂವಿಸ್, ಸಿಸ್ಟರ್ ರೀನಾ ಸೆರಾವೊ, ಅಲ್ಫೋನ್ಸ್ ಡಿ’ಸೋಜ ಹಾಗೂ ಚರ್ಚ್ ಪಾಲನಾ ಸಮಿತಿ ಸದಸ್ಯರು

ಕಾಸರಗೋಡು: ಕಯ್ಯಾರ್ ಕ್ರಿಸ್ತ ರಾಜ ಚರ್ಚ್ ನ ನೂತನ ಕಟ್ಟಡದ ಶಿಲಾನ್ಯಾಸ Read More »

ಕರಾವಳಿ

ಮಂಗಳೂರು : ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ – ಆರೋಪಿಗೆ 20 ವರ್ಷ ಜೈಲು ಶಿಕ್ಷೆ, 1 ಲಕ್ಷ ರೂ. ದಂಡ

(ನ್ಯೂಸ್ ಕಡಬ) newskadaba.com ಜ.18 ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಅದನ್ನು ವೀಡಿಯೋ ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಡಿದ್ದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್ಟಿಎಸ್‌ಸಿ-2 ಪೋಕ್ಸೋ ವಿಶೇಷ ನ್ಯಾಯಾಲಯದ ಜಿಲ್ಲಾ ನ್ಯಾಯಾಧೀಶ ಮಾನು ಕೆ.ಎಸ್‌. ಅವರು 20 ವರ್ಷಗಳ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಹೆಬ್ರಿ ಮುದ್ರಾಡಿಯ ಅಶ್ವತ್ಥ್ (22) ಶಿಕ್ಷೆಗೊಳಗಾದ ಆರೋಪಿ. ಇನ್‌ಸ್ಟಾಗ್ರಾಂ ಮೂಲಕ ಬಾಲಕಿಯ ಸ್ನೇಹ ಬೆಳೆಸಿದ ಅಶ್ವತ್ಥ್

ಮಂಗಳೂರು : ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ – ಆರೋಪಿಗೆ 20 ವರ್ಷ ಜೈಲು ಶಿಕ್ಷೆ, 1 ಲಕ್ಷ ರೂ. ದಂಡ Read More »

ಕರಾವಳಿ

ಕೊಂಚ ಇಳಿಕೆ ಕಂಡ ಚಿನ್ನದ ದರ

(ನ್ಯೂಸ್ ಕಡಬ) newskadaba.com ಜ. 18 ಬೆಂಗಳೂರು: ಚಿನ್ನದ ದರದಲ್ಲಿ ಇಂದು ಇಳಿಕೆ ಕಂಡಿದೆ. ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ ತಲಾ 15 ರೂ. ಮತ್ತು 16ರೂ. ಕಡಿಮೆ ಆಗಿದೆ. 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,435 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 8,111 ರೂ.ಗೆ ತಲುಪಿದೆ. 22 ಕ್ಯಾರಟ್‌ ಚಿನ್ನದ ದರಗಳ ವಿವರ 22

ಕೊಂಚ ಇಳಿಕೆ ಕಂಡ ಚಿನ್ನದ ದರ Read More »

ಕರ್ನಾಟಕ

ಮುಂಬೈ ರಸ್ತೆ ಅಪಘಾತ; ಕಿರುತೆರೆ ನಟ ಅಮನ್ ಜೈಸ್ವಾಲ್ ನಿಧನ

(ನ್ಯೂಸ್ ಕಡಬ) newskadaba.com ಜ. 18 ಮುಂಬೈ: ‘ಧರ್ತಿಪುತ್ರ ನಂದಿನಿ’ ಧಾರಾವಾಹಿಯಲ್ಲಿನ ಪ್ರಮುಖ ಪಾತ್ರಕ್ಕಾಗಿ ಹೆಸರುವಾಸಿಯಾಗಿದ್ದ ಕಿರುತೆರೆ ನಟ ಅಮನ್ ಜೈಸ್ವಾಲ್ (23) ಕಳೆದ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.\ ಮುಂಬೈನ ಜೋಗೇಶ್ವರಿ ರಸ್ತೆಯಲ್ಲಿ ಜೈಸ್ವಾಲ್ ಅವರ ಬೈಕ್ ಗೆ ಟ್ರಕ್ ವೊಂದು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ತೀವ್ರವಾಗಿ ಗಾಯಗೊಂಡಿದ್ದ ಜೈಸ್ವಾಲ್ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಟ್ರಕ್ ಚಾಲಕನನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದ್ದು,

ಮುಂಬೈ ರಸ್ತೆ ಅಪಘಾತ; ಕಿರುತೆರೆ ನಟ ಅಮನ್ ಜೈಸ್ವಾಲ್ ನಿಧನ Read More »

ಬ್ರೇಕಿಂಗ್ ನ್ಯೂಸ್

ಮಂಗಳೂರು: ಸ್ಕೂಟರ್-ಟೆಂಪೊ ನಡುವೆ ಅಪಘಾತ; ಸವಾರ ಸಾವು

(ನ್ಯೂಸ್ ಕಡಬ) newskadaba.com: ಸ್ಕೂಟರ್ ಮತ್ತು ಟೆಂಪೊ ನಡುವೆ ಅಪಘಾತ ಸಂಭವಿಸಿ, ಸ್ಕೂಟರ್ ಸವಾರ ಸಾವನ್ನಪ್ಪಿದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನಡುಪದವು ಬಳಿ ಇಂದು ಬೆಳಗ್ಗೆ ನಡೆದಿದೆ. ಕೊಣಾಜೆ ಗ್ರಾಮದ ನಡುಪದವು ಕಾಟುಕೋಡಿ ನಿವಾಸಿ ಮೊಯ್ದೀನ್ ಕುಂಞಿ ಬಾವು ಎಂಬವರ ಪುತ್ರ ಅಬೂಬಕರ್ ಸಿದ್ದೀಕ್ ರಝ್ವಿ(22) ಮೃತಪಟ್ಟವರು. ದೇರಳಕಟ್ಟೆ ಕಡೆಯಿಂದ ತೆರಳುತ್ತಿದ್ದ ಸ್ಕೂಟರ್ ಮತ್ತು ಮುಡಿಪು ಕಡೆಯಿಂದ ತೊಕ್ಕೊಟ್ಟಿನತ್ತ ಬರುತ್ತಿದ್ದ ಟೆಂಪೊ ನಡುವೆ ಈ ಅಪಘಾತ ನಡೆದಿದೆ. ಅಪಘಾತದ ತೀವ್ರತೆಗೆ ಸ್ಕೂಟರ್ ಭಾಗಶಃ ಟೆಂಪೊದೊಳಗೆ ನುಗ್ಗಿದ

ಮಂಗಳೂರು: ಸ್ಕೂಟರ್-ಟೆಂಪೊ ನಡುವೆ ಅಪಘಾತ; ಸವಾರ ಸಾವು Read More »

ಕರಾವಳಿ

ಅಪ್ರಾಪ್ತ ಯುವಕರಿಗೆ ಬೈಕ್ ಕೊಡುವ ಮುನ್ನ ಎಚ್ಚರ

(ನ್ಯೂಸ್ ಕಡಬ) newskadaba.com ಕಡಬ, ಜ.17. ಅಪ್ರಾಪ್ತ ವಯಸ್ಸಿನ ಯುವಕರು ಬೈಕ್ ಚಲಾಯಿಸುವುದರ ವಿರುದ್ಧ ಕಡಬ ತಹಶೀಲ್ದಾರರಾದ ಪ್ರಭಾಕರ ಖಜೂರೆಯವರು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.   ಆದೇಶ ಈ ಕೆಳಗಿನಂತಿದೆ. ಪ್ರಸ್ತಾವನೆ:- 1988 5 5, 4 0 181 IMV d ಪ್ರಕಾರ ಅಪ್ರಾಪ್ತ ವಯಸ್ಸಿನ ಮಕ್ಕಳು, ಕಲಂ, 3(1) ರ ಜೊತೆ 181 IMV ರ ಪ್ರಕಾರ ಪರವಾನಗಿ ರಹಿತ ವಾಹನ ಚಾಲನೆ ಮತ್ತು ಕಲಂ, 5(1) ರ ಜೊತೆ 181 IMV ರ

ಅಪ್ರಾಪ್ತ ಯುವಕರಿಗೆ ಬೈಕ್ ಕೊಡುವ ಮುನ್ನ ಎಚ್ಚರ Read More »

ಕರ್ನಾಟಕ
Scroll to Top