ಮಂಗಳೂರು: ಕೋಟೆಕರ್ ಬ್ಯಾಂಕ್ ದರೋಡೆ: ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ತುರ್ತು ಸಭೆ- ಶೀಘ್ರ ಆರೋಪಿಗಳ ಪತ್ತೆಗೆ ಖಡಕ್ ಸೂಚನೆ

(ನ್ಯೂಸ್ ಕಡಬ) newskadaba.com: ಕೋಟೆಕರ್ ಉಲ್ಲಾಳದ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ ಮುಖ್ಯಮಂತ್ರಿಗಳು ಶೀಘ್ರ ಆರೋಪಿಗಳ ಪತ್ತೆಗೆ ಖಡಕ್ ಸೂಚನೆ ನೀಡಿದರು. ವೈದ್ಯಕೀಯ ಶಿಕ್ಷಣ ಇಲಾಖೆಯ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಪಶ್ಚಿಮ ರೇಂಜ್ ನ ಐಜಿ ಅಮಿತ್, ಪೊಲೀಸ್ ಆಯುಕ್ತ ಸಿಂಗ್, ಅನುಪಮ್ ಅಗರವಾಲ್, ಎಸ್.ಪಿ ಯತೀಶ್ , ಡಿವೈಎಸ್ ಪಿ ಸೇರಿ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಘಟನೆಯ ಕುರಿತಂತೆ ಸಮಗ್ರ ಮಾಹಿತಿ ಪಡೆದ […]

ಮಂಗಳೂರು: ಕೋಟೆಕರ್ ಬ್ಯಾಂಕ್ ದರೋಡೆ: ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ತುರ್ತು ಸಭೆ- ಶೀಘ್ರ ಆರೋಪಿಗಳ ಪತ್ತೆಗೆ ಖಡಕ್ ಸೂಚನೆ Read More »

ಕರಾವಳಿ

ನಟ ಶಾರುಖ್‌ಖಾನ್‌ ಮೇಲೂ ದಾಳಿಗೆ ಸಂಚು..!?

(ನ್ಯೂಸ್ ಕಡಬ) newskadaba.com ಮುಂಬೈ: ಬಾಲಿವುಡ್‌ ನಟ ಸೈಫ್‌ ಆಲಿಖಾನ್‌ ಮೇಲೆ ನಡೆದ ದಾಳಿಯ ಮಾದರಿಯಲ್ಲೇ ಶಾರುಖ್‌ ಖಾನ್‌ ಅವರ ಮೇಲೂ ಕಿಡಿಗೇಡಿಗಳು ದಾಳಿಗೆ ಸಂಚು ರೂಪಿಸಿದ್ದರು ಎಂದು ತಿಳಿದುಬಂದಿದೆ. ಕೆಲ ದಿನಗಳ ಹಿಂದೆ ಕಿಡಿಗೇಡಿಗಳು ಶಾರುಖ್‌ ಖಾನ್‌ ಅವರ ನಿವಾಸದ ಬಳಿ ಅನುಮಾನಾಸ್ಪದ ಓಡಾಟ ನಡೆಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಸೈಫ್‌ ಮೇಲಿನ ದಾಳಿಯ ನಂತರ, ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲು ಪೊಲೀಸ್‌‍ ತಂಡ ಶಾರುಖ್‌ ಖಾನ್‌ ಅವರ ನಿವಾಸ ಮನ್ನತ್‌ಗೆ ಭೇಟಿ ನೀಡಿ ಪರಿಶೀಲನೆ

ನಟ ಶಾರುಖ್‌ಖಾನ್‌ ಮೇಲೂ ದಾಳಿಗೆ ಸಂಚು..!? Read More »

ಬ್ರೇಕಿಂಗ್ ನ್ಯೂಸ್

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಸಿಎಂ ಸಿದ್ದರಾಮಯ್ಯ ಶಂಕು ಸ್ಥಾಪನೆ

(ನ್ಯೂಸ್ ಕಡಬ) newskadaba.com ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ಬಜೆಟ್ ನಲ್ಲಿ ಘೋಷಿಸಿದ್ದಂತೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಶುಕ್ರವಾರ ಶಂಕು ಸ್ಥಾಪನೆ ನೆರವೇರಿಸಿ ಮತ್ತೊಮ್ಮೆ ನುಡಿದಂತೆ ನಡೆದ ಮುಖ್ಯಮಂತ್ರಿ ಎನ್ನುವ ಹೆಗ್ಗಳಿಕೆಯನ್ನು ಮುಂದುವರೆಸಿದ್ದಾರೆ. ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಮಾತನಾಡಿದ ಮುಖ್ಯಮಂತ್ರಿಗಳು, ರಾಜೀವ್ ಗಾಂಧಿ ವಿವಿ, ಏಷ್ಯಾದ ಅತ್ಯಂತ ದೊಡ್ಡ ಆರೋಗ್ಯ ವಿಶ್ವ ವಿದ್ಯಾಲಯ ಆಗಿದೆ. 3.5 ಲಕ್ಷ ವೈದ್ಯ ವಿದ್ಯಾರ್ಥಿಗಳಿರುವ ಅತ್ಯಂತ ದೊಡ್ಡ ಆರೋಗ್ಯ ವಿವಿ ಇದಾಗಿದೆ. ಆದ್ದರಿಂದ ಗುಣಮಟ್ಟದ ವೈದ್ಯರನ್ನು

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಸಿಎಂ ಸಿದ್ದರಾಮಯ್ಯ ಶಂಕು ಸ್ಥಾಪನೆ Read More »

ಕರಾವಳಿ, ಕರ್ನಾಟಕ

ಬೆಂಗಳೂರು: ಅಮೆರಿಕ ಕಾನ್ಸುಲೆಟ್ ಕಚೇರಿ ಸ್ಥಾಪನೆಯಿಂದ ಉದ್ಯಮಿಗಳಿಗೆ ಅನುಕೂಲ; ಡಿಕೆ ಶಿವಕುಮಾರ್

(ನ್ಯೂಸ್ ಕಡಬ) newskadaba.com ಬೆಂಗಳೂರು: ಬೆಂಗಳೂರಿನಲ್ಲಿ ಅಮೆರಿಕ ಕಾನ್ಸುಲೆಟ್​ ಕಚೇರಿ ಸ್ಥಾಪನೆಯಿಂದ ಸಾಕಷ್ಟು ಅನುಕೂಲವಾಗಲಿದೆ. ಐಟಿ-ಬಿಟಿ, ವಿದ್ಯಾರ್ಥಿಗಳಿಗೆ, ಉದ್ಯಮಿಗಳಿಗೆ ಅನುಕೂಲವಾಗಲಿದೆ. ಮುಂಬೈ ಬಳಿಕ ಬೆಂಗಳೂರಿನಲ್ಲಿ ಅಮೆರಿಕ ದೂತವಾಸ ಕಚೇರಿ ಆರಂಭವಾಗಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಹೇಳಿದರು. ಕಚೇರಿ ಉದ್ಘಾಟನೆ ಬಳಿಕ ಮಾತನಾಡಿದ ಅವರು ಅಮೆರಿಕಾದ ರಾಯಭಾರ ಕಚೇರಿ ಆಗಬೇಕೆಂದು ಎಸ್​ಎಂ ಕೃಷ್ಣ ಅವರು ಸಿಎಂ ಆಗಿದ್ದಾಲೇ ಪ್ರಯತ್ನ ನಡೆಸಿದ್ದರು. ಅಂದು ಪ್ರಧಾನಿಯಾಗಿದ್ದ ವಾಜಪೇಯಿಯವರನ್ನು ಭೇಟಿ ಮಾಡಲಾಗಿತ್ತು. ಅಲ್ಲಿಂದ ಪ್ರಯತ್ನ ನಡೆದರೂ ಆಗಿರಲಿಲ್ಲ. ಇದೀಗ ಅನುಷ್ಠಾನವಾಗುತ್ತಿದೆ, ಖುಷಿಯ ವಿಚಾರ.

ಬೆಂಗಳೂರು: ಅಮೆರಿಕ ಕಾನ್ಸುಲೆಟ್ ಕಚೇರಿ ಸ್ಥಾಪನೆಯಿಂದ ಉದ್ಯಮಿಗಳಿಗೆ ಅನುಕೂಲ; ಡಿಕೆ ಶಿವಕುಮಾರ್ Read More »

ಕರ್ನಾಟಕ

ತಾರಸಿಯಿಂದ ಬಿದ್ದು ವಿದ್ಯಾರ್ಥಿ ದಾರುಣ ಸಾವು

(ನ್ಯೂಸ್ ಕಡಬ) newskadaba.com ಮಣಿಪಾಲ: ಮಣಿಪಾಲದ ಖಾಸಗಿ ಸಂಸ್ಥೆಯೊಂದರ ಮೂರನೇ ವರ್ಷದ ಬಿಕಾಂ ವಿದ್ಯಾರ್ಥಿಯೊಬ್ಬ ಸಂಗೀತ ಕೇಳುತ್ತಾ ತಾರಸಿಯ ಗೋಡೆಯಿಂದ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ವಿದ್ಯಾರ್ಥಿ ಕಾರ್ತಿಕ್ (21) ಮೃತ ದುರ್ದೈವಿ. ಉಡುಪಿಯ ಬಡಗುಬೆಟ್ಟು ಗ್ರಾಮದ ನಿವಾಸಿ ರಶ್ಮಿತಾ (27) ಎಂಬುವರು ನೀಡಿದ ದೂರಿನಂತೆ ಅವರ ಕಿರಿಯ ಸಹೋದರ ಕಾರ್ತಿಕ್ ದಾರುಣವಾಗಿ ಸಾವನ್ನಪ್ಪಿದ್ದಾನೆ. ಕಾರ್ತಿಕ್‌ಗೆ ಅಧ್ಯಯನದ ನಂತರ ಸಂಗೀತ ಕೇಳುವುದು ಅಭ್ಯಾಸವಿತ್ತು ಎಂದು ಅವರು ತಿಳಿಸಿದ್ದಾರೆ. ಜನವರಿ 12 ರಂದು, ರಾತ್ರಿ ಊಟದ ನಂತರ,

ತಾರಸಿಯಿಂದ ಬಿದ್ದು ವಿದ್ಯಾರ್ಥಿ ದಾರುಣ ಸಾವು Read More »

ಕರಾವಳಿ

ಕಡಬ: ಹಾಡಹಗಲೇ ನಗದು, ಚಿನ್ನಾಭರಣ ದೋಚಿದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಕಡಬ: ಮನೆಯೊಂದರಿಂದ ಹಾಡಹಗಲೇ ನಗದು ಮತ್ತು ಚಿನ್ನಾಭರಣ ದೋಚಿದ ಆರೋಪಿಯನ್ನು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಐದೇ ದಿನದಲ್ಲಿ ಬಂಧಿಸುವಲ್ಲಿ ಕಡಬ ಪೊಲೀಸರು ಯಶಸ್ವಿಯಾಗಿದ್ದಾರೆ.  ಕರ್ಮಾಯಿ ನಿವಾಸಿ ಸಿನು ಕುರಿಯನ್ ಬಂಧಿತ ಆರೋಪಿ. ಕಳವಾಗಿದ್ದ ಚಿನ್ನವನ್ನು ಹಾಗೂ ಸ್ವಲ್ಪ ಹಣವನ್ನೂ ಆರೋಪಿಯಿಂದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. 102 ನೆಕ್ಕಿಲಾಡಿ ಗ್ರಾಮದ ಮರ್ದಾಳ ಬಳಿಯ ನಿವಾಸಿ ಆಟೋ ಚಾಲಕ ಕುರಿಯಕೋಸ್ ಯಾನೆ ಜೇಮ್ಸ ಅವರು ಭಾನುವಾರ ಪತ್ನಿ ಹಾಗೂ ಮಗನೊಂದಿಗೆ ಚರ್ಚ್ ಪ್ರಾರ್ಥನೆಗಾಗಿ ತೆರಳಿದ್ದರು. ಪ್ರಾರ್ಥನೆ

ಕಡಬ: ಹಾಡಹಗಲೇ ನಗದು, ಚಿನ್ನಾಭರಣ ದೋಚಿದ ಆರೋಪಿ ಅರೆಸ್ಟ್ Read More »

ಕರಾವಳಿ

ಏಪ್ರಿಲ್‌ 16ರಿಂದ ಸಿಇಟಿ ಪರೀಕ್ಷೆ, ಜನವರಿ 26ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ

(ನ್ಯೂಸ್ ಕಡಬ) newskadaba.com ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)-2025ರ ವೇಳಾಪಟ್ಟಿ ಪ್ರಕಟಿಸಿದೆ. 2025ನೇ ಸಾಲಿನ ಸಿಇಟಿ ಪರೀಕ್ಷೆ ಏಪ್ರಿಲ್ 16, 17ರಂದು ನಡೆಯಲಿದೆ. ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು. ಈ ಪರೀಕ್ಷೆ ಬರೆಯಲು ಬಯಸುವ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಜನವರಿ 23 ರಿಂದ ಫೆಬ್ರವರಿ 21ರ ತನಕ ಅರ್ಜಿ ಸಲ್ಲಿಕೆ ಮಾಡಿ ನೋಂದಣಿ ಮಾಡಿಕೊಳ್ಳಬಹುದು. ಉನ್ನತ ಶಿಕ್ಷಣ ಸಚಿವ ಡಾ. ಎಂ. ಸಿ. ಸುಧಾಕರ್ ಗುರುವಾರ ಸಿಇಟಿ-2025ರ

ಏಪ್ರಿಲ್‌ 16ರಿಂದ ಸಿಇಟಿ ಪರೀಕ್ಷೆ, ಜನವರಿ 26ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ Read More »

ಕರ್ನಾಟಕ

ಚಿನ್ನದ ದರದಲ್ಲಿ ಮತ್ತೆ ಏರಿಕೆ-ಇಂದಿನ ರೇಟ್‌ ಚೆಕ್‌ ಮಾಡಿ

(ನ್ಯೂಸ್ ಕಡಬ) newskadaba.com ಬೆಂಗಳೂರು: ಚಿನ್ನದ ದರ ಇಂದು ಏರಿಕೆ ಕಂಡಿದೆ. ಇಂದು(ಡಿ.17) 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ ತಲಾ 60 ರೂ. ಮತ್ತು 65ರೂ. ಏರಿಕೆ ಕಂಡಿದೆ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,450 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 8,127 ರೂ.ಗೆ ತಲುಪಿದೆ. 22 ಕ್ಯಾರಟ್‌ ಚಿನ್ನದ ದರಗಳ ವಿವರ 22 ಕ್ಯಾರಟ್‌ನ 8

ಚಿನ್ನದ ದರದಲ್ಲಿ ಮತ್ತೆ ಏರಿಕೆ-ಇಂದಿನ ರೇಟ್‌ ಚೆಕ್‌ ಮಾಡಿ Read More »

ಕರಾವಳಿ

ಬೆಂಗಳೂರು: KSRTC ಬಸ್ ಚಕ್ರದಡಿ ಸಿಲುಕಿ ಇಬ್ಬರ ದುರ್ಮರಣ

(ನ್ಯೂಸ್ ಕಡಬ) newskadaba.com ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್ ಚಕ್ರಕ್ಕೆ ಸಿಲುಕಿ ಮಗು ಸೇರಿ ಇಬ್ಬರು ಸಾವನ್ನಪ್ಪಿರುವ ದುರ್ಘಟನೆಯೊಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತಪಸಿಹಳ್ಳಿ ಬಳಿ ಗುರುವಾರ ನಡೆದಿದೆ. ಮೃತರನ್ನು ವೆಂಕಟೇಶ್​ ಮೂರ್ತಿ (28 ) ಮತ್ತು ಮೋಕ್ಷಿತಾ (8) ಎಂದು ಗುರ್ತಿಸಲಾಗಿದೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಹಿಳೆ ಹಾಗೂ ಇಬ್ಬರು ಮಕ್ಕಳೊಂದಿಗೆ ವೆಂಕಟೇಶ್ ಅವರು ದೊಡ್ಡಹಳ್ಳಾಪುರಕ್ಕೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದರು. ಈ ವೇಳೆ ಆಂಧ್ರಪ್ರದೇಶ ರಾಜ್ಯ ರಸ್ತೆ ಸಾರಿಗೆ

ಬೆಂಗಳೂರು: KSRTC ಬಸ್ ಚಕ್ರದಡಿ ಸಿಲುಕಿ ಇಬ್ಬರ ದುರ್ಮರಣ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸೈಫ್ ಅಲಿ ಖಾನ್ಗೆ ಚೂರಿ ಇರಿತ ಪ್ರಕರಣ: 30 ಗಂಟೆಗಳ ಬಳಿಕ ಆರೋಪಿ ಬಂಧನ

(ನ್ಯೂಸ್ ಕಡಬ) newskadaba.com ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚೂರಿ ಇರಿತ ಪ್ರಕರಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಮುಂಬೈ ಪೊಲೀಸರು ಶುಕ್ರವಾರ ಬಂಧನಕ್ಕೊಳಪಡುಸಿದ್ದಾರೆ. ಘಟನೆ ನಡೆದ ಸುಮಾರು 30 ಗಂಟೆಗಳ ಬಳಿಕ ಆರೋಪಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದು, ಆತನನ್ನು ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ಆರೋಪಿಯನ್ನು ಬಾಂದ್ರಾ ಪೊಲೀಸರು ಆರೋಪಿಯನ್ನು ಠಾಣೆಗೆ ಕರೆ ತಂದಿದ್ದು, ಅಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಗುರುವಾರ ನಸುಕಿನ 2.33 ಗಂಟೆ ಸುಮಾರಿಗೆ ದುಷ್ಕರ್ಮಿ ಅಪಾರ್ಟ್​ಮೆಂಟ್​ಗೆ ನುಗ್ಗಿದ್ದ ಆರೋಪಿ, ಸೈಫ್ ಕಿರಿಯ ಪುತ್ರನಿದ್ದ ಕೊಠಡಿಗೆ ತೆರಳಿ,

ಸೈಫ್ ಅಲಿ ಖಾನ್ಗೆ ಚೂರಿ ಇರಿತ ಪ್ರಕರಣ: 30 ಗಂಟೆಗಳ ಬಳಿಕ ಆರೋಪಿ ಬಂಧನ Read More »

ಬ್ರೇಕಿಂಗ್ ನ್ಯೂಸ್
Scroll to Top