ಕಡಬ: ಬೈಕ್ ಅಪಘಾತ – ಶಾಲಾ ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಜ.17. ಸವಾರನ ನಿಯಂತ್ರಣ ತಪ್ಪಿದ ಬೈಕೊಂದು ಮೋರಿಗೆ ಢಿಕ್ಕಿ ಹೊಡೆದ ಪರಿಣಾಮ ಶಾಲಾ ವಿದ್ಯಾರ್ಥಿಯೋರ್ವ ಮೃತಪಟ್ಟ ದಾರುಣ ಘಟನೆ ಶುಕ್ರವಾರ ಬೆಳಿಗ್ಗೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪೇರಡ್ಕ ಸಮೀಪ ನಡೆದಿದೆ. ಮೃತ ಬಾಲಕನನ್ನು ಪೇರಡ್ಕದ ಖಾಸಗಿ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ, ನೂಜಿಬಾಳ್ತಿಲ ಗ್ರಾಮದ ಹೊಸಮನೆ ಕಾನ ನಿವಾಸಿ ವಿಶ್ವನಾಥ್ ಎಂಬವರ ಪುತ್ರ ಆಶಿಶ್(16) ಎಂದು ಗುರುತಿಸಲಾಗಿದೆ. ಮನೆಯಿಂದ ಶಾಲೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದ್ದು, ಬಾಲಕನನ್ನು […]

ಕಡಬ: ಬೈಕ್ ಅಪಘಾತ – ಶಾಲಾ ವಿದ್ಯಾರ್ಥಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು ಪೊಲೀಸರಿಂದ 6 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಡ್ರಗ್ಸ್ ವಿಲೇವಾರಿ

(ನ್ಯೂಸ್ ಕಡಬ) newskadaba.com: ಮಂಗಳೂರು: ಮಂಗಳೂರು ಪೊಲೀಸರು ಕಳೆದ ವರ್ಷ ನಗರ ವ್ಯಾಪ್ತಿಯಲ್ಲಿ ವಶಪಡಿಸಿಕೊಂಡ ಸುಮಾರು 6 ಕೋಟಿ 80 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನು ವಿಲೇವಾರಿ ಮಾಡಿದ್ದಾರೆ. ಮಂಗಳೂರು ಪೊಲೀಸರು ಮೂಲ್ಕಿ ಕೈಗಾರಿಕಾ ಪ್ರದೇಶದಲ್ಲಿ ಮಾದಕ ವಸ್ತುಗಳನ್ನು ವಿಲೇವಾರಿ ಮಾಡಿದ್ದಾರೆ. “ಇಂದು, ನ್ಯಾಯಾಲಯದ ಅನುಮತಿಯೊಂದಿಗೆ, ನಾವು 2024 ರಲ್ಲಿ ಮತ್ತು 2023 ರಿಂದ ವಶಪಡಿಸಿಕೊಂಡ ಕೆಲವು ಮಾದಕ ವಸ್ತುಗಳನ್ನು ವಿಲೇವಾರಿ ಮಾಡುತ್ತಿದ್ದೇವೆ. ನಾವು ಪ್ರತಿ ವರ್ಷವೂ ಹೀಗೆ ಮಾಡುತ್ತೇವೆ” ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್

ಮಂಗಳೂರು ಪೊಲೀಸರಿಂದ 6 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಡ್ರಗ್ಸ್ ವಿಲೇವಾರಿ Read More »

ಕರಾವಳಿ

ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ದುಷ್ಕರ್ಮಿಗಳು ದಾಳಿ; ಚೂರಿ ಇರಿತ

(ನ್ಯೂಸ್ ಕಡಬ) newskadaba.com: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ತಡರಾತ್ರಿ 2 ಗಂಟೆಗೆ ದುಷ್ಕರ್ಮಿಗಳು ದಾಳಿ ನಡೆಸಿದ್ದು, ಚಾಕು ಇರಿದ ಘಟನೆ ಮುಂಬೈನ ಬಾಂದ್ರಾದಲ್ಲಿ ನಡೆದಿದೆ. ದರೋಡೆಗೆ ಬಂದಿದ್ದ ದುಷ್ಕರ್ಮಿಗಳು ಸೈಫ್ ಅಲಿ ಖಾನ್‌ಗೆ ಚಾಕುವಿನಿಂದ ಇರಿದು ಸ್ಥಳದಿಂದ ಪರಾರಿಯಾಗಿದ್ದಾರೆ. ಸದ್ಯ ಸೈಫ್ ಅಲಿ ಖಾನ್ ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಪಡೆಯುತ್ತಿದ್ದಾರೆ. ಪತ್ನಿ ನಟಿ ಕರೀನಾ ಕಪೂರ್ ಮತ್ತು ಇಬ್ಬರೂ ಮಕ್ಕಳು ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯ ಕುರಿತಂತೆ ಮುಂಬೈ ಪೊಲೀಸರು ತನಿಖೆ

ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ದುಷ್ಕರ್ಮಿಗಳು ದಾಳಿ; ಚೂರಿ ಇರಿತ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಯುವಕ ಕುಸಿದು ಬಿದ್ದು ಸಾವು

(ನ್ಯೂಸ್ ಕಡಬ) newskadaba.com:ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಫಳ್ನೀರ್‌ನಲ್ಲಿ ಜನವರಿ ೧೫ ರಂದು ನಡೆದಿದೆ. ಅಟ್ಟಾವರ್ ಐವರಿ ಟವರ್ ನಿವಾಸಿಯಾಗಿದ್ದ ಮತ್ತು ಅದ್ದೂರು ಮೂಲದ ಶರೀಫ್ ಅವರ ಪುತ್ರ ಶಹೀಮ್ (20) ಮೃತ ಯುವಕ. ಗೆಳೆಯರೊಂದಿಗೆ ಆಡುತ್ತಿದ್ದಾಗ ಶಹೀಮ್ ಅವರು ಏಕಾಏಕಿ ಕೋರ್ಟ್ ಮೇಲೆ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅದಾಗಲೇ ಶಹೀಮ್ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಶಹೀಮ್ ನಗರದ ಖಾಸಗಿ ಕಾಲೇಜಿನಲ್ಲಿ ಪದವಿ ಶಿಕ್ಷಣವನ್ನು

ಮಂಗಳೂರು: ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಯುವಕ ಕುಸಿದು ಬಿದ್ದು ಸಾವು Read More »

ಕರಾವಳಿ

ಕಡಬದ ಬಿರಿಯಾನಿ ಹೌಸ್ ನಲ್ಲಿ ಇಂದಿನಿಂದ ಮೂರು ದಿನಗಳ ವಿಂಟರ್ ಆಫರ್

(ನ್ಯೂಸ್ ಕಡಬ) newskadaba.com ಕಡಬ, ಜ.15. ಇಲ್ಲಿನ ಸೈಂಟ್ ಜೋಕಿಮ್ಸ್ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಬಿರಿಯಾನಿ ಹೌಸ್ ಫ್ಯಾಮಿಲಿ ರೆಸ್ಟೋರೆಂಟ್ ನಲ್ಲಿ ಇಂದಿನಿಂದ ಜನವರಿ 17 ರ ವರೆಗೆ ಸ್ಪೆಷಲ್ ವಿಂಟರ್ ಆಫರ್ ನಡೆಯಲಿದೆ. 8 ಪೀಸ್ ಫುಲ್ ಅಲ್-ಫಹಾಮ್, ಪರೋಟಾ 6 ಅಥವಾ 6 ಬಟರ್ ನಾನ್ 750ml ಪೆಪ್ಸಿ, ಮಯನೀಸ್ ಮತ್ತು ಸಲಾಡ್ ಕೇವಲ 499 ರೂ., – 4 ಪೀಸ್ ಅಲ್-ಫಹಾಮ್, ಪರೋಟಾ 4 ಅಥವಾ 4 ಬಟರ್ ನಾನ್ 750ml

ಕಡಬದ ಬಿರಿಯಾನಿ ಹೌಸ್ ನಲ್ಲಿ ಇಂದಿನಿಂದ ಮೂರು ದಿನಗಳ ವಿಂಟರ್ ಆಫರ್ Read More »

ಕರಾವಳಿ

ಕಾರ್ಕಳ: ಮರಳು ಕಳವು : ಪೊಲೀಸರ ಕರ್ತವ್ಯಕ್ಕೆ ಅಡ್ಡಿ -ಅಮಲು ಪದಾರ್ಥ ವ್ಯಸನಿ ವಿದ್ಯಾರ್ಥಿಯ ಬಂಧನ

(ನ್ಯೂಸ್ ಕಡಬ)com ಜ.15:  ಟಿಪ್ಪರ್ ವೊಂದರಲ್ಲಿ ಮರಳನ್ನು ಅಕ್ರಮ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆ ಹಚ್ಚಲು ಮುಂದಾಗಿದ್ದ ಪೊಲೀಸರ ಕರ್ತವ್ಯಕ್ಕೆ ಅಡ್ಡಪಡಿಸಿದ್ದ ಆರೋಪಿಯೊಬ್ಬನನ್ನು ಕಾರ್ಕಳ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕಾರ್ಕಳ ಕುಕ್ಕುಂದೂರು ಜಯಂತಿನಗರದ ಸೈಯದ್‌ ಸೈಫ್‌( 22) ಬಂಧಿತ ಆರೋಪಿ. ಪ್ರತಿಷ್ಠಿತ ಮನೆತನದ ಈತ ಅಮಲು ಪದಾರ್ಥ ಸೇವನೆ ಚಟವೊಂದಿದ್ದು, ಮಣಿಪಾಲ ಪ್ರತಿಷ್ಠಿತ ಕಾಲೇಜಿನ ಬಿ ಫಾರ್ಮಸಿಯ ವಿದ್ಯಾರ್ಥಿಯಾಗಿದ್ದಾನೆ. ಈತನನ್ನು ಕಾರ್ಕಳ ನಗರ ಠಾಣಾಧಿಕಾರಿ ಶಿವಕುಮಾರ್ ಬಂಧಿಸಿದ್ದಾರೆ. ಮರಳು ಕಳವು ಹಾಗೂ ಪೊಲೀಸರ ಕರ್ತವ್ಯ ಅಡ್ಡಿ ಪ್ರಕರಣಕ್ಕೆ

ಕಾರ್ಕಳ: ಮರಳು ಕಳವು : ಪೊಲೀಸರ ಕರ್ತವ್ಯಕ್ಕೆ ಅಡ್ಡಿ -ಅಮಲು ಪದಾರ್ಥ ವ್ಯಸನಿ ವಿದ್ಯಾರ್ಥಿಯ ಬಂಧನ Read More »

ಕರಾವಳಿ

ಮಂಗಳೂರು: ಮುಕುಂದ್ ಎಂಜಿಎಂ ರಿಯಾಲ್ಟಿಯವರಿಂದ ಮತ್ತೆರಡು ಬಿಸಿನೆಸ್ ಸೆಂಟರ್‌ಗಳು ಶೀಘ್ರದಲ್ಲೇ ಪ್ರಾರಂಭ

(ನ್ಯೂಸ್ ಕಡಬ)com ಜ.15: ಇದೀಗ ಕೆಲ ವರ್ಷಗಳಿಂದ, ಅದರಲ್ಲೂ ಕೋವಿಡ್ ನಂತರದ ಸನ್ನಿವೇಶ ಬದಲಾಗಿದೆ. ಊರಿನಿಂದ ದೂರ ಉಳಿದು ವಿದೇಶದಲ್ಲಿ ಕೆಲಸ ಮಾಡುತ್ತಿದ್ದ ಮಾಹಿತಿ ತಂತ್ರಜ್ಞಾನ (ಐಟಿ) ಕ್ಷೇತ್ರದ ಸಾವಿರಾರು ಉದ್ಯೋಗಿಗಳು ಕೋವಿಡ್ ಬಳಿಕ ಮತ್ತೆ ಊರಿಗೆ ಮರಳಿದ್ದು ಅದೇ ಕಂಪೆನಿಯಡಿ ಮಂಗಳೂರಿನಲ್ಲೇ ಕೆಲಸ ನಿರ್ವಹಿಸುತ್ತಿದ್ದಾರೆ.ವರ್ಕ್ ಪ್ರಮ್ ಹೋಮ್ ಮಾಡುತ್ತಿದ್ದ ಅವರಿಗೆ ಹೈಸ್ಪೀಡ್ ಇಂಟರ್ನೆಟ್, ತಡೆರಹಿತ ವಿದ್ಯುತ್ ಕನೆಕ್ಷನ್ ಮೊದಲಾದ ಸಮಸ್ಯೆ ಉಂಟಾಗಿತ್ತು. ಈ ಸಂಧರ್ಭ ‘ವರ್ಟೆಕ್ಸ್ ವರ್ಕ್ಸ್ಪೇಸ್” ಹೊಸ -ಅವಕಾಶ ಕಲ್ಪಿಸಿತು ಮಾತ್ರವಲ್ಲದೆ ಬೇಕಾದ ಎಲ್ಲಾ ಉಪಕರಣಗಳು

ಮಂಗಳೂರು: ಮುಕುಂದ್ ಎಂಜಿಎಂ ರಿಯಾಲ್ಟಿಯವರಿಂದ ಮತ್ತೆರಡು ಬಿಸಿನೆಸ್ ಸೆಂಟರ್‌ಗಳು ಶೀಘ್ರದಲ್ಲೇ ಪ್ರಾರಂಭ Read More »

ಕರಾವಳಿ

ಜಾತಿಗಣತಿ ವರದಿ :’ಊಹಾಪೋಹಗಳನ್ನಾಧರಿಸಿ ವಿರೋಧಿಸುವುದು ಅನವಶ್ಯಕ’ – ಮುಖ್ಯಮಂತ್ರಿ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಜ.15 :  ಜಾತಿಗಣತಿ ವರದಿಯಲ್ಲಿರುವ ಅಂಕಿಅಂಶ ಇನ್ನೂ ಸಾರ್ವಜನಿಕವಾಗದೇ, ಊಹಾಪೋಹಗಳಾಗಿರುವುದರಿಂದ, ಈ ವಿಚಾರದ ಬಗ್ಗೆ ವಿರೋಧ ಅನವಶ್ಯಕ. ನಾಳೆ ನಡೆಯುವ ಸಂಪುಟಸಭೆಯಲ್ಲಿ ಜಾತಿ ಗಣತಿ ವರದಿಯ ವಿಷಯವನ್ನು ಮಂಡಿಸಲಾಗುವುದಿಲ್ಲ. ಮುಂದಿನ ಸಂಪುಟಸಭೆಯಲ್ಲಿ ವಿಷಯ ಮಂಡಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ನವದೆಹಲಿಯಲ್ಲಿ ಉದ್ಘಾಟನೆಗೆ ಸಿದ್ದವಾಗಿರುವ ಕನ್ನಡ ಭವನದ ನೂತನ ಕಟ್ಟಡವನ್ನು ವೀಕ್ಷಿಸಿದ ನಂತರ ಜಾತಿ ಗಣತಿ ವರದಿಯ ಜಾರಿ ಬಗ್ಗೆ ಉತ್ತರಿಸುತ್ತಾ ಮಾಧ್ಯಮದವರೊಂದಿಗೆ ಮಾತನಾಡಿದರು. ಎಐಸಿಸಿ ಕಚೇರಿ

ಜಾತಿಗಣತಿ ವರದಿ :’ಊಹಾಪೋಹಗಳನ್ನಾಧರಿಸಿ ವಿರೋಧಿಸುವುದು ಅನವಶ್ಯಕ’ – ಮುಖ್ಯಮಂತ್ರಿ ಸಿದ್ದರಾಮಯ್ಯ Read More »

ಕರ್ನಾಟಕ

(ನ್ಯೂಸ್ ಕಡಬ) newskadaba.com ಜ.15 : ಬಿಜೆಪಿ, ಆರ್‌ಎಸ್‌ಎಸ್ ವಶಪಡಿಸಿಕೊಂಡಿರುವ ಭಾರತ ವಿರುದ್ಧ ಹೋರಾಟ ನಡೆಸಬೇಕೆಂದು ಎಐಸಿಸಿ ಹೊಸ ಕಟ್ಟಡ ಉದ್ಘಾಟನೆ ವೇಳೆ ಲೋಕಸಭಾ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ.     ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾವು ಆರ್‌ಎಸ್‌ಎಸ್‌ ಸಿದ್ಧಾಂತದ ವಿರುದ್ಧ ಹೋರಾಡುತ್ತಿದ್ದೇವೆ. ಇಂದು ಬಿಜೆಪಿ ಮತ್ತು ಆರ್‌ಎಸ್‌ಎಸ್ ನಮ್ಮ ದೇಶದ ಪ್ರತಿಯೊಂದು ಸಂಸ್ಥೆಯನ್ನು ವಶಪಡಿಸಿಕೊಂಡಿವೆ. ಹೀಗಾಗಿ ಈ ಎರಡು ಸಂಸ್ಥೆಗಳು ವಶಪಡಿಸಿರುವ ಭಾರತದ ವಿರುದ್ಧ ಹೋರಾಡಬೇಕಿದೆ ಎಂದರು. ಮಾಧ್ಯಮವು ಇನ್ನು ಕೂಡ ಮುಕ್ತ ಮತ್ತು ನ್ಯಾಯಯುತವಾಗಿಲ್ಲ.

Read More »

ಕರಾವಳಿ

‘ಇಂದು ಬಿಜೆಪಿ ಮತ್ತು ಆರ್‌ಎಸ್‌ಎಸ್ ವಶಪಡಿಸಿರುವ ಭಾರತದ ವಿರುದ್ಧ ಹೋರಾಡಬೇಕಿದೆ’ – ರಾಹುಲ್‌ ಕರೆ

(ನ್ಯೂಸ್ ಕಡಬ) newskadaba.com ಜ.15 :  ಬೈಕ್ ಬೈಕ್ ಗಳ ನಡುವೆ ಬೀಕರ ಅಪಘಾತ ಸಂಭವಿಸಿ ಬೈಕ್ ನಲ್ಲಿ ಸಹಪ್ರಯಾಣಿಕೆಯಾಗಿದ್ದ ಬಾಲಕಿ ಮೃತಪಟ್ಟ ಘಟನೆ ಇಂದು ರಾತ್ರಿ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ. ಕುಕ್ಕಿಪಾಡಿ ಗ್ರಾಮದ ಕೊಡಂಬೆಟ್ಟು ನಿವಾಸಿ ಇಸ್ಮತ್ ಆಯಿಶಾ ( 13) ಮೃತಪಟ್ಟ ಬಾಲಕಿ. ಬೈಕ್ ರೈಡರ್ ಬಾಲಕಿಯ ತಂದೆ ಅಬ್ದುಲ್ ರಹಮಾನ್ ‌ಕೂಡ ಗಾಯಗಳು ಆಗಿದ್ದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ರಾಮಲ್ ಕಟ್ಟೆಯಿಂದ ಹೆದ್ದಾರಿಯಲ್ಲಿ

‘ಇಂದು ಬಿಜೆಪಿ ಮತ್ತು ಆರ್‌ಎಸ್‌ಎಸ್ ವಶಪಡಿಸಿರುವ ಭಾರತದ ವಿರುದ್ಧ ಹೋರಾಡಬೇಕಿದೆ’ – ರಾಹುಲ್‌ ಕರೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top