ರಾಜ್ಯ ಸರ್ಕಾರದಿಂದ 350 ಕೋಟಿ ರೂ. ಬಾಕಿ: ಪ್ರಧಾನಿ ಮೋದಿ ಮಧ್ಯ ಪ್ರವೇಶಕ್ಕೆ ಕಿಯೋನಿಕ್ಸ್ ಮನವಿ

(ನ್ಯೂಸ್ ಕಡಬ) newskadaba.com ಜ.15 :  ಬೈಕ್ ಬೈಕ್ ಗಳ ನಡುವೆ ಬೀಕರ ಅಪಘಾತ ಸಂಭವಿಸಿ ಬೈಕ್ ನಲ್ಲಿ ಸಹಪ್ರಯಾಣಿಕೆಯಾಗಿದ್ದ ಬಾಲಕಿ ಮೃತಪಟ್ಟ ಘಟನೆ ಇಂದು ರಾತ್ರಿ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ. ಕುಕ್ಕಿಪಾಡಿ ಗ್ರಾಮದ ಕೊಡಂಬೆಟ್ಟು ನಿವಾಸಿ ಇಸ್ಮತ್ ಆಯಿಶಾ ( 13) ಮೃತಪಟ್ಟ ಬಾಲಕಿ. ಬೈಕ್ ರೈಡರ್ ಬಾಲಕಿಯ ತಂದೆ ಅಬ್ದುಲ್ ರಹಮಾನ್ ‌ಕೂಡ ಗಾಯಗಳು ಆಗಿದ್ದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ರಾಮಲ್ ಕಟ್ಟೆಯಿಂದ ಹೆದ್ದಾರಿಯಲ್ಲಿ […]

ರಾಜ್ಯ ಸರ್ಕಾರದಿಂದ 350 ಕೋಟಿ ರೂ. ಬಾಕಿ: ಪ್ರಧಾನಿ ಮೋದಿ ಮಧ್ಯ ಪ್ರವೇಶಕ್ಕೆ ಕಿಯೋನಿಕ್ಸ್ ಮನವಿ Read More »

ಕರ್ನಾಟಕ

ಬಂಟ್ವಾಳ : ಬೈಕ್ ಗಳ ನಡುವೆ ಅಪಘಾತ – ಬಾಲಕಿ ಮೃತ್ಯು

(ನ್ಯೂಸ್ ಕಡಬ) newskadaba.com ಜ.15 :  ಬೈಕ್ ಬೈಕ್ ಗಳ ನಡುವೆ ಬೀಕರ ಅಪಘಾತ ಸಂಭವಿಸಿ ಬೈಕ್ ನಲ್ಲಿ ಸಹಪ್ರಯಾಣಿಕೆಯಾಗಿದ್ದ ಬಾಲಕಿ ಮೃತಪಟ್ಟ ಘಟನೆ ಇಂದು ರಾತ್ರಿ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ. ಕುಕ್ಕಿಪಾಡಿ ಗ್ರಾಮದ ಕೊಡಂಬೆಟ್ಟು ನಿವಾಸಿ ಇಸ್ಮತ್ ಆಯಿಶಾ ( 13) ಮೃತಪಟ್ಟ ಬಾಲಕಿ. ಬೈಕ್ ರೈಡರ್ ಬಾಲಕಿಯ ತಂದೆ ಅಬ್ದುಲ್ ರಹಮಾನ್ ‌ಕೂಡ ಗಾಯಗಳು ಆಗಿದ್ದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ರಾಮಲ್ ಕಟ್ಟೆಯಿಂದ ಹೆದ್ದಾರಿಯಲ್ಲಿ

ಬಂಟ್ವಾಳ : ಬೈಕ್ ಗಳ ನಡುವೆ ಅಪಘಾತ – ಬಾಲಕಿ ಮೃತ್ಯು Read More »

ಕರಾವಳಿ

ಹಿರಿಯ ನಟ ಸರಿಗಮ ವಿಜಿ ನಿಧನ

(ನ್ಯೂಸ್ ಕಡಬ) newskadaba.com ಜ.15 :  ಕನ್ನಡ ಚಿತ್ರರಂಗ ಮತ್ತು ಟಿವಿ ಲೋಕದ ಹಿರಿಯ ನಟ ಸರಿಗಮ ವಿಜಿ (76) ಅವರು ಇಂದು ಬೆಳಿಗ್ಗೆ 9:45ಕ್ಕೆ ನಿಧನರಾದರು. ಅವರು ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದು, ಯಶಂಪುರದ ಖಾಸಗಿ ಆಸ್ಪತ್ರೆಯಲ್ಲಿ ನ್ಯುಮೋನಿಯಾ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದರು. ವಿಜಿ ಅವರ ನಾಟಕ ‘ಸಂಸಾರದಲ್ಲಿ ಸರಿಗಮ’ ಅವರಿಗೆ ಪ್ರಸಿದ್ಧಿ ತಂದುಕೊಟ್ಟಿದ್ದು, ಅದರಿಂದಲೇ ‘ಸರಿಗಮ ವಿಜಿ’ ಎಂಬ ಹೆಸರು ಪಡೆದರು. ಅವರು ‘ಬೆಳುವಲದ ಮಡಿಲಲ್ಲಿ’ ಚಿತ್ರದ ಮೂಲಕ ಚಿತ್ರರಂಗಕ್ಕೆ ಪ್ರವೇಶಿಸಿ, 269ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.

ಹಿರಿಯ ನಟ ಸರಿಗಮ ವಿಜಿ ನಿಧನ Read More »

ಕರಾವಳಿ

ಮೂಡುಬಿದಿರೆ : ಮಹಾ ಕುಂಭ ಮೇಳದ ಪವಿತ್ರ ದ್ವಾರಗಳಿಗೆ ಲೆಕ್ಸಾ ಲೈಟಿಂಗ್ ಅಲಂಕಾರ

(ನ್ಯೂಸ್ ಕಡಬ) newskadaba.com ಜ.15 :  ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳವು ಕರ್ನಾಟಕಕ್ಕೆ ಹೆಮ್ಮೆ ತಂದುಕೊಟ್ಟಿದೆ, ಏಕೆಂದರೆ ಮೂಡಬಿದ್ರಿಯ ಪ್ರಸಿದ್ಧ ಲೆಕ್ಸಾ ಲೈಟಿಂಗ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೆ ಪವಿತ್ರ ಸ್ಥಳದ ಮುಖ್ಯ ಪ್ರವೇಶ ದ್ವಾರಗಳ ಲೈಟಿಂಗ್ ಅಲಂಕಾರ ಜವಾಬ್ದಾರಿ ನೀಡಲಾಗಿದೆ. ಪ್ರತಿ 12 ವರ್ಷಕ್ಕೊಮ್ಮೆ ನಡೆಯುವ ಕುಂಭಮೇಳಕ್ಕಿಂತ ವಿಭಿನ್ನವಾಗಿ, ಈ ಮಹಾ ಕುಂಭಮೇಳವು 144 ವರ್ಷಗಳ ನಂತರ ನಡೆಯುತ್ತಿರುವ ಅಪರೂಪದ ಮತ್ತು ದೈವಿಕ ಘಟನೆ. ಜನವರಿ 13 ರಂದು ಪುಷ್ಯ ಪೂರ್ಣಿಮೆಯ ಶುಭ ದಿನದಲ್ಲಿ ಇದರ ಉದ್ಘಾಟನೆ

ಮೂಡುಬಿದಿರೆ : ಮಹಾ ಕುಂಭ ಮೇಳದ ಪವಿತ್ರ ದ್ವಾರಗಳಿಗೆ ಲೆಕ್ಸಾ ಲೈಟಿಂಗ್ ಅಲಂಕಾರ Read More »

ಕರಾವಳಿ

ಡೀಸೆಲ್ ಕಳ್ಳತನ ಮತ್ತು ಅಕ್ರಮ ಸಂಗ್ರಹಣೆ – ನಾಲ್ವರ ಬಂಧನ

(ನ್ಯೂಸ್ ಕಡಬ) newskadaba.com ಜ.15 :  ಬಾಲಾ ಪ್ರದೇಶದಲ್ಲಿ ಟ್ಯಾಂಕರ್ ಲಾರಿಗಳಿಂದ ಡೀಸೆಲ್ ಕಳ್ಳತನ ಮಾಡಿ ಅಕ್ರಮವಾಗಿ ಸಂಗ್ರಹಿಸುತ್ತಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಮಾಹಿತಿಯ ಆಧಾರದ ಮೇಲೆ, ಬಾಲಾದ ಟ್ಯಾಂಕರ್ ಯಾರ್ಡ್‌ನಲ್ಲಿ ದಾಳಿ ನಡೆಸಿದ ಪೊಲೀಸರು, ಆರೋಪಿಗಳನ್ನು ಟ್ಯಾಂಕರ್‌ನಿಂದ ಡೀಸೆಲ್ ಹೊರತೆಗೆದು ಹತ್ತಿರದ ಶೆಡ್‌ನಲ್ಲಿ ಅಕ್ರಮವಾಗಿ ಸಂಗ್ರಹಿಸುತ್ತಿರುವುದನ್ನು ಪತ್ತೆಹಚ್ಚಿದರು. ಸಂತೋಷ್ (42), ಕುಳಾಯಿಗುಡ್ಡೆ, ರಿತೇಶ್ ಮೆನೆಜಸ್ (36), ಕಟಿಪಳ್ಳ, ಸುರತ್ಕಲ್, ನಾರಾಯಣ (23), ಕಡಿರುದ್ಯಾವರ, ಬೆಳ್ತಂಗಡಿ ರವಿ ಜನಾರ್ಧನ್ ಪುತ್ರನ್ (59) ಹೆಜಮಾಡಿ, ಬಂಧಿತ ಆರೋಪಿಗಳು. ದಾಳಿಯ ವೇಳೆ

ಡೀಸೆಲ್ ಕಳ್ಳತನ ಮತ್ತು ಅಕ್ರಮ ಸಂಗ್ರಹಣೆ – ನಾಲ್ವರ ಬಂಧನ Read More »

ಕರಾವಳಿ

ಅರವಿಂದ್ ಕೇಜ್ರಿವಾಲ್ ಮೇಲೆ ಭಯೋತ್ಪಾದಕರ ದಾಳಿ ಸಾಧ್ಯತೆ – ಗುಪ್ತಚರ ಇಲಾಖೆ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಜ.14 ಬೆಂಗಳೂರು:  ಮಾಜಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ನೇತೃತ್ವದ ಅರವಿಂದ್ ಕೇಜ್ರಿವಾಲ್ ಅವರ ಮೇಲೆ ಖಲಿಸ್ತಾನಿ ಭಯೋತ್ಪಾದಕರ ದಾಳಿ ಸಂಚು ರೂಪಿಸುತ್ತಿದ್ದಾರೆ ಎಂಬ ಎಚ್ಚರಿಕೆಯನ್ನು ಗುಪ್ತಚರ ಸಂಸ್ಥೆಗಳು ನೀಡಿವೆ. ದೆಹಲಿಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ವೇಳೆ ಈ ದಾಳಿಯ ಸಂಭವವಿರುವ ಸಾಧ್ಯತೆ ಬಗ್ಗೆ ಚರ್ಚೆ ಮುನ್ನಲೆಗೆ ಬಂದಿದೆ. ಖಲಿಸ್ತಾನಿ ಭಯೋತ್ಪಾದಕರು ದೆಹಲಿಯ ವಾತಾವರಣವನ್ನು ಹಾಳುಮಾಡಲು ನಾಯಕರು ಮತ್ತು ಜನಸಾಮಾನ್ಯರ ಮೇಲೆ ದಾಳಿ ನಡೆಸುವ ಸಾಧ್ಯತೆಯನ್ನು ಸೂಚಿಸಿದ್ದಾರೆ. ಪ್ರಸ್ತುತ, ಕೇಜ್ರಿವಾಲ್ ಅವರಿಗೆ ಝಡ್

ಅರವಿಂದ್ ಕೇಜ್ರಿವಾಲ್ ಮೇಲೆ ಭಯೋತ್ಪಾದಕರ ದಾಳಿ ಸಾಧ್ಯತೆ – ಗುಪ್ತಚರ ಇಲಾಖೆ ಎಚ್ಚರಿಕೆ Read More »

ಬ್ರೇಕಿಂಗ್ ನ್ಯೂಸ್

ಕುಲಪತಿ ನೇಮಕಾತಿ ಕುರಿತ ಯುಜಿಸಿ ನಿಯಮಗಳಿಂದ ಒಕ್ಕೂಟ ವ್ಯವಸ್ಥೆಗೆ ಧಕ್ಕೆ: ರಾಜ್ಯ ಸರ್ಕಾರ

(ನ್ಯೂಸ್ ಕಡಬ) newskadaba.com ಜ.14 ಬೆಂಗಳೂರು:  ವಿಶ್ವವಿದ್ಯಾಲಯ ಅನುದಾನ ಆಯೋಗ(ಯುಜಿಸಿ) ನಿಯಮಾವಳಿ-2025 ರ ಕರಡಿನಲ್ಲಿರುವ ಕುಲಪತಿಗಳ ನೇಮಕಾತಿಗೆ ಸಂಬಂಧಿಸಿದ ನಿಬಂಧನೆಗಳನ್ನು ಕರ್ನಾಟಕ ಸರ್ಕಾರ ತೀವ್ರವಾಗಿ ವಿರೋಧಿಸಿದೆ. ಕೇಂದ್ರ ಸರ್ಕಾರ ಕರಡು ಮಾರ್ಗಸೂಚಿಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಪತ್ರ ಬರೆದಿದ್ದು, ಕುಲಪತಿಗಳ ನೇಮಕಾತಿಗಳಿಗೆ ಸಂಬಂಧಿಸಿದ ನಿಬಂಧನೆಗಳಿಂದ “ಒಕ್ಕೂಟ ವ್ಯವಸ್ಥೆಗೆ ಧಕ್ಕೆ”ಯಾಗಲಿದೆ ಮತ್ತು ಉನ್ನತ ಶಿಕ್ಷಣವನ್ನು ಸುಧಾರಿಸುವಲ್ಲಿ ರಾಜ್ಯ ಸರ್ಕಾರಗಳು ವಹಿಸುವ ಕಾನೂನುಬದ್ಧ ಪಾತ್ರವನ್ನು

ಕುಲಪತಿ ನೇಮಕಾತಿ ಕುರಿತ ಯುಜಿಸಿ ನಿಯಮಗಳಿಂದ ಒಕ್ಕೂಟ ವ್ಯವಸ್ಥೆಗೆ ಧಕ್ಕೆ: ರಾಜ್ಯ ಸರ್ಕಾರ Read More »

ಕರ್ನಾಟಕ

ಹಸು ಕೆಚ್ಚಲು ಕತ್ತರಿಸಿದ ಪ್ರಕರಣ: ಪ್ರಾಣಿ ಕಲ್ಯಾಣಕ್ಕೆ ಬಿಬಿಎಂಪಿಯಿಂದ 1533 ಸಹಾಯವಾಣಿ ಆರಂಭ

ಬೆಂಗಳೂರು: ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಇತ್ತೀಚೆಗೆ ದುಷ್ಕರ್ಮಿಗಳು ಹಸುವಿನ ಕೆಚ್ಚಲು ಕತ್ತರಿಸಿ ತೀವ್ರವಾಗಿ ಗಾಯಗೊಳಿಸಿದ ಘಟನೆಗೆ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಎಚ್ಚೆತ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಪಶುಸಂಗೋಪನಾ ಇಲಾಖೆಯು 1533 ಸಹಾಯವಾಣಿಯ ಮೂಲಕ ಪ್ರಾಣಿ ಕಲ್ಯಾಣ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ಕ್ರಮ ತೆಗೆದುಕೊಂಡಿದೆ ಎಂದು ವಿಶೇಷ ಆಯುಕ್ತ ಸುರಲ್ಕರ್ ವಿಕಾಸ್ ಅವರು ಕಿಶೋರ್ ತಿಳಿಸಿದ್ದಾರೆ. ಭಾನುವಾರದ ಘಟನೆಯ ನಂತರ, ಸಂಬಂಧಪಟ್ಟ ನಾಗರಿಕರು ಮತ್ತು ಕಾರ್ಯಕರ್ತರು ವಾಟ್ಸಾಪ್, ಫೇಸ್‌ಬುಕ್ ಗುಂಪುಗಳು, ಸಹಾಯಕ ನಿರ್ದೇಶಕರಿಗೆ ವೈಯಕ್ತಿಕ ಫೋನ್ ಕರೆಗಳು ಮತ್ತು

ಹಸು ಕೆಚ್ಚಲು ಕತ್ತರಿಸಿದ ಪ್ರಕರಣ: ಪ್ರಾಣಿ ಕಲ್ಯಾಣಕ್ಕೆ ಬಿಬಿಎಂಪಿಯಿಂದ 1533 ಸಹಾಯವಾಣಿ ಆರಂಭ Read More »

ಕರ್ನಾಟಕ

ಐಪಿಎಲ್ ಆರಂಭಕ್ಕೆ ಮುಹೂರ್ತ ಫಿಕ್ಸ್, ಮಾರ್ಚ್ 21ಕ್ಕೆ ಉದ್ಘಾಟನಾ ಪಂದ್ಯ

(ನ್ಯೂಸ್ ಕಡಬ) newskadaba.com ಜ.14: ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಎನಿಸಿಕೊಂಡಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025ನೇ ಆವೃತ್ತಿ ಆರಂಭಕ್ಕೆ ಮುಹೂರ್ತ ನಿಗದಿಯಾಗಿದೆ. ಐಪಿಎಲ್ ಆವೃತ್ತಿಯು ಮಾರ್ಚ್ 21ರಿಂದ ಆರಂಭವಾಗಲಿದೆ ಎಂದು ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಮಾಹಿತಿ ನೀಡಿರುವುದಾಗಿ ಕ್ರಿಕ್‌ಬುಜ್ ವರದಿ ಮಾಡಿದೆ.   ಮುಂಬೈನಲ್ಲಿ ನಡೆದ ಬಿಸಿಸಿಐ ವಿಶೇಷ ಮಹಾಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶುಕ್ಲಾ, ಮೇ 21ರಂದು ಉದ್ಘಾಟನಾ ಪಂದ್ಯ ನಡೆಯಲಿದೆ ಮತ್ತು ಮೇ 25 ರಂದು ಅಂತಿಮ ಪಂದ್ಯ ನಡೆಯಲಿದೆ. WPL

ಐಪಿಎಲ್ ಆರಂಭಕ್ಕೆ ಮುಹೂರ್ತ ಫಿಕ್ಸ್, ಮಾರ್ಚ್ 21ಕ್ಕೆ ಉದ್ಘಾಟನಾ ಪಂದ್ಯ Read More »

ರಾಷ್ಟ್ರೀಯ ನ್ಯೂಸ್

ಜಮ್ಮು ಕಾಶ್ಮೀರ: ನೆಲಬಾಂಬ್ ಸ್ಪೋಟಗೊಂಡು ಐವರು ಸೈನಿಕರಿಗೆ ಗಾಯ

(ನ್ಯೂಸ್ ಕಡಬ) newskadaba.com ಜ.14: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ನೌಶೇರಾ ಸೆಕ್ಟರ್‌ನಲ್ಲಿ ಖಂಬಾ ಕೋಟೆ ಸಮೀಪ ನೆಲಬಾಂಬ್ ಸ್ಫೋಟಗೊಂಡು ಕನಿಷ್ಠ ಆರು ಸೈನಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶನಿವಾರ ಬೆಳಿಗ್ಗೆ 10:45ರ ಸುಮಾರಿಗೆ ಗಸ್ತು ಕರ್ತವ್ಯದಲ್ಲಿದ್ದ ಸೈನಿಕರೊಬ್ಬರು ಆಕಸ್ಮಿಕವಾಗಿ ನೆಲಬಾಂಬ್ ಮೇಲೆ ಹೆಜ್ಜೆ ಇಡಿದ ಪರಿಣಾಮ ಸ್ಫೋಟ ಸಂಭವಿಸಿದೆ. ಗಾಯಾಳು ಸೈನಿಕರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಗಡಿ ನಿಯಂತ್ರಣ ರೇಖೆ ಬಳಿಯ ಪ್ರದೇಶಗಳಲ್ಲಿ ಉಗ್ರರ

ಜಮ್ಮು ಕಾಶ್ಮೀರ: ನೆಲಬಾಂಬ್ ಸ್ಪೋಟಗೊಂಡು ಐವರು ಸೈನಿಕರಿಗೆ ಗಾಯ Read More »

ರಾಷ್ಟ್ರೀಯ ನ್ಯೂಸ್
Scroll to Top