ಕಡಬ: ಸೋಲಾರ್ ಪಾರ್ಕ್ ಸ್ಥಾಪನೆಗೆ ವಾರದೊಳಗೆ ಜಾಗ ಗುರುತಿಸುವಂತೆ ಸೂಚನೆ- ಸಂಸದ ಕ್ಯಾ. ಚೌಟ

(ನ್ಯೂಸ್ ಕಡಬ) newskadaba.com ಜ.14 ಕಡಬ: ಸವಣೂರು, ಸುಬ್ರಮಣ್ಯ ನೆಲ್ಯಾಡಿ ಮತ್ತು ಕಡಬದಲ್ಲಿ ಸೋಲಾರ್ ಪಾರ್ಕ್ ಸ್ಥಾಪಿಸುವುದಕ್ಕೆ ಜಾಗ ಗುರುತಿಸುವಂತೆ ಕೇಂದ್ರ ನವೀಕರಿಸಬಹುದಾದ ಇಂಧನ ಇಲಾಖೆಯಿಂದ ಪತ್ರ ಬಂದಿರುವ ಹಿನ್ನಲೆಯಲ್ಲಿ ಒಂದು ವಾರದೊಳಗೆ ಈ ಬಗ್ಗೆ ವರದಿ ನೀಡುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕಡಬ ತಾಲೂಕು ತಹಸೀಲ್ದಾರ್ಗೆ ಸೂಚನೆ ನೀಡಿದ್ದಾರೆ. ಕಡಬ ತಾಲೂಕು ಕಚೇರಿಯಲ್ಲಿ ಜನವರಿ 13 ರಂದು ನಡೆದ ಸಾರ್ವಜನಿಕರ ಭೇಟಿ ವೇಳೆ ಮಾತನಾಡಿದ ಸಂಸದ ಕ್ಯಾ. ಚೌಟ ಅವರು, ಪ್ರಧಾನಮಂತ್ರಿ […]

ಕಡಬ: ಸೋಲಾರ್ ಪಾರ್ಕ್ ಸ್ಥಾಪನೆಗೆ ವಾರದೊಳಗೆ ಜಾಗ ಗುರುತಿಸುವಂತೆ ಸೂಚನೆ- ಸಂಸದ ಕ್ಯಾ. ಚೌಟ Read More »

ಕರಾವಳಿ

ಬೆಂಗಳೂರು: 320 ಹವಾನಿಯಂತ್ರಿತ ಎಲೆಕ್ಟ್ರಿಕ್ ಬಸ್‌ ಗಳ ಸಂಚಾರ ಆರಂಭಿಸಲಿದೆ BMTC

(ನ್ಯೂಸ್ ಕಡಬ) newskadaba.com ಜ.14 ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನಗರದಲ್ಲಿ ಮೊದಲ ಬಾರಿಗೆ ‘ಎಲೆಕ್ಟ್ರಿಕ್ ಎಸಿ ಬಸ್’ಗಳ ಸಂಚಾರ ಸೇವೆ ಆರಂಭಿಸಿದೆ. ನಗರದ ಪ್ರಮುಖ ಮಾರ್ಗಗಳಲ್ಲಿ ಈ ಬಸ್‌ಗಳನ್ನು ಪರಿಚಯಿಸಿದೆ. ಕೆಲವು ಬಸ್‌ಗಳನ್ನು ಬದಲಾಯಿಸುವ ಗುರಿಯೊಂದಿಗೆ ಈ ವಿದ್ಯುತ್ ಬಸ್ ಆರಂಭಿಸಿದೆ. ಮೊದಲ ಬಾರಿಗೆ 320 ಹವಾನಿಯಂತ್ರಿತ ಎಲೆಕ್ಟ್ರಿಕ್ ಬಸ್‌ಗಳ ಸಂಚಾರ ಆರಂಭಿಸಲು ಸಜ್ಜಾಗಿದೆ. ಈ ಇ-ಬಸ್‌ಗಳಲ್ಲಿ ಗಮನಾರ್ಹ ಭಾಗವನ್ನು ವಿಮಾನ ನಿಲ್ದಾಣ ಸೇವೆಯಾದ ವಾಯು ವಜ್ರಕ್ಕೆ ನಿಯೋಜಿಸಲಾಗುವುದು, ಇದು ನಗರದ ವಿವಿಧ ಭಾಗಗಳನ್ನು ಕೆಂಪೇಗೌಡ

ಬೆಂಗಳೂರು: 320 ಹವಾನಿಯಂತ್ರಿತ ಎಲೆಕ್ಟ್ರಿಕ್ ಬಸ್‌ ಗಳ ಸಂಚಾರ ಆರಂಭಿಸಲಿದೆ BMTC Read More »

ಕರ್ನಾಟಕ

ಹಳಿ ತಪ್ಪಿದ ಮೆಮು ಪ್ಯಾಸೆಂಜರ್ ರೈಲು: ಲೊಕೊ ಪೈಲಟ್ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ

(ನ್ಯೂಸ್ ಕಡಬ) newskadaba.com ಜ.14 ಚೆನ್ನೈ, : ತಮಿಳುನಾಡಿನ ವಿಲ್ಲುಪುರಂನಿಂದ ಪುದುಚೇರಿಗೆ ಹೊರಟಿದ್ದ ಮೆಮು ಪ್ಯಾಸೆಂಜರ್ ರೈಲಿನ ಒಂದು ಭೋಗಿ ಇಂದು ವಿಲ್ಲುಪುರಂ ಬಳಿ ಹಳಿ ತಪ್ಪಿದ್ದು, ಲೊಕೊ ಪೈಲಟ್ ಸಮಯ ಪ್ರಜ್ಞೆಯಿಂದಾಗಿ ಭಾರಿ ಅನಾಹುತ ತಪ್ಪಿದಂತಾಗಿದೆ. ಇಂದು ಬೆಳಿಗ್ಗೆ 5.25ರ ಸುಮಾರಿಗೆ ವಿಲ್ಲುಪುರಂ-ಪುದುಚೇರಿ ಮೆಮು ಪ್ಯಾಸೆಂಜರ್ ರೈಲು ಹೊರಟಿತ್ತು. ಸುಮಾರು 500 ಮಂದಿ ಪ್ರಯಾಣಿಕರು ಈ ರೈಲಿನಲ್ಲಿ ಪ್ರಯಾಣಿಸುತ್ತಿದ್ದರು ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ರೈಲು ನಿಲ್ದಾಣದಿಂದ ಹೊರಟ ಕೆಲ ಸಮಯದ ನಂತರ ವಕ್ರರೇಖೆ ದಾಟುತ್ತಿದ್ದ ಸಂದರ್ಭ ರೈಲಿನ ಒಂದು

ಹಳಿ ತಪ್ಪಿದ ಮೆಮು ಪ್ಯಾಸೆಂಜರ್ ರೈಲು: ಲೊಕೊ ಪೈಲಟ್ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

6 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಕೊಲೆ- ಆರೋಪಿ ಬಂಧನ

(ನ್ಯೂಸ್ ಕಡಬ) newskadaba.com ಜ.14 ಬೆಂಗಳೂರು: ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಹತ್ಯೆ ಮಾಡಿರುವ ಪೈಶಾಚಿಕ ಕೃತ್ಯ ಬೆಂಗಳೂರಿನ ರಾಮಮೂರ್ತಿ ನಗರದ ಹೊಯ್ಸಳ ನಗರದಲ್ಲಿ ನಡೆದಿದೆ. ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಹಾರ ಮೂಲದ ಅಭಿಷೇಕ್ ಕುಮಾರ್ (25) ಅತ್ಯಾಚಾರ ಎಸಗಿದ ಆರೋಪಿ. ಸೋಮವಾರ ರಾತ್ರಿ 7.30ರ ಸುಮಾರಿಗೆ ಸುಮಾರಿಗೆ ಘಟನೆ ನಡೆದಿದೆ. ಸೋಮವಾರ ಬಾಲಕಿಯ ಪೋಷಕರು ಗಾರೆ ಕೆಲಸಕ್ಕೆ ಹೋಗಿದ್ದರು. ಈ ಹಿನ್ನೆಲೆಯಲ್ಲಿ ಮನೆಯಲ್ಲಿ ಯಾರು ಇರಲಿಲ್ಲ. ಈ ವೇಳೆ ಮನೆಗೆ ಬಂದ ಅಭಿಷೇಕ್​ ಬಾಲಕಿಯನ್ನು

6 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಕೊಲೆ- ಆರೋಪಿ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮರವಂತೆ ಬೀಚ್ ನಲ್ಲಿ ಮಾದಕ ವಸ್ತು ಸಾಗಾಟ ;ಐವರ ಬಂಧನ

(ನ್ಯೂಸ್ ಕಡಬ) newskadaba.com ಜ.14  ಉಡುಪಿ: ಮರವಂತೆ ಬೀಚ್ ಸಮೀಪ ಕಾರಿನಲ್ಲಿ ಎಮ್ ಡಿ ಎಮ್ ಎ ಪೌಡರ್ ಮಾರಾಟ ಮಾಡಲು ಯತ್ನಿಸುತ್ತಿದ್ದ ಐವರನ್ನು ಸೆನ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಭಟ್ಕಳ ನಿವಾಸಿಗಳಾದ ಅಬ್ರಾರ್ ಶೇಖ್, ಮೊಹಮ್ಮದ್ ಇಸ್ಮಾಯಿಲ್ ಫರ್ಹಾನ್ , ಮೊಹಮ್ಮದ್ ಜಿಯಾಮ್ ಬೆಳ್ಳಿ, ನೌಮನ್ ಮತ್ತು ಸಜ್ಜಾದ್ ಮುಸ್ತಕೀಮ್ ಕೆವಾಕ ಎಂದು ಗುರುತಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ಸೆನ್ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ರಾಮಚಂದ್ರನಾಯಕ್, ಸೆನ್ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರಾದ

ಮರವಂತೆ ಬೀಚ್ ನಲ್ಲಿ ಮಾದಕ ವಸ್ತು ಸಾಗಾಟ ;ಐವರ ಬಂಧನ Read More »

ಕರಾವಳಿ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಧಾರ್ಮಿಕ ಕೇಂದ್ರ ಸ್ವಚ್ಛತೆ

(ನ್ಯೂಸ್ ಕಡಬ) newskadaba.com ಜ. 14. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಣಿ ವಲಯದ ವತಿಯಿಂದ ಮಾಣಿ, ಅನಂತಾಡಿ, ನೇರಳಕಟ್ಟೆ, ಇಡ್ಕಿದು, ಅಳಕೆಮಜಲು ಹಾಗೂ ಬರಿಮಾರು ಸೇರಿದಂತೆ ವಲಯದ 7 ಶ್ರದ್ಧಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಲಾಯಿತು. ಪರಮಪೂಜ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಆಶಯದಂತೆ ಧಾರ್ಮಿಕ ಪ್ರಜ್ಞೆ ಉಳಿಸಿಕೊಳ್ಳಲು ಶ್ರದ್ಧಾ ಕೇಂದ್ರಗಳು ಸಹಕಾರಿಯಾಗಿದ್ದು, ಸ್ವಚ್ಛತೆ ಇದ್ದಲ್ಲಿ ಭಕ್ತಿ ಬರಲು ಸಾಧ್ಯ. ಆದ್ದರಿಂದ ಪ್ರತಿ ವರ್ಷವೂ 2 ಬಾರಿ ಅಭಿಯಾನದ ಮೂಲಕ ಶ್ರದ್ಧಾ ಕೇಂದ್ರಗಳ ಸ್ವಚ್ಛತೆ ನಡೆಸಲಾಗುತ್ತದೆ. ದೇವಸ್ಥಾನದ ಆಡಳಿತ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಧಾರ್ಮಿಕ ಕೇಂದ್ರ ಸ್ವಚ್ಛತೆ Read More »

ಕರಾವಳಿ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶ್ರದ್ಧಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಜ. 14. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಲ್ಲಡ್ಕ ವಲಯದ ಕೆಲಿಂಜ ಗ್ರಾಮದಲ್ಲಿ ಜಗತ್ತಿನ ಪವಿತ್ರ ಕಾರ್ಯಕ್ರಮಕ್ಕೆ ಪೂರಕವಾಗಿ ಗ್ರಾಮದಲ್ಲಿರುವ ನೆಟ್ಲ ಸದಾಶಿವೇಶ್ವರ ಮತ್ತು ನರಹರಿ ಸದಶಿವೇಶ್ವರ ದೇವಸ್ಥಾನಗಳ ಆವರಣ ಸ್ವಚ್ಚತೆಯ ಬಗ್ಗೆ ಜಾಗೃತಿ ಮೂಡಿಸುವುದು ಹಾಗೂ ಸ್ವಚ್ಚತಾ ಕಾರ್ಯಕ್ರಮ ನಡೆಯಿತು. 7 ಶ್ರದ್ಧಾ ಕಾರ್ಯಕ್ರಮಗಳನ್ನು ನಡೆಸಿದ್ದು ಸುಮಾರು 230 ಸದಸ್ಯರು ಭಾಗವಹಿಸಿ ಸ್ವಚ್ಚತೆ ಮಾಡಿದ್ದಾರೆ. ಈ ಕಾರ್ಯಕ್ರಮದಲ್ಲಿ ದೇವಸ್ಥಾನದ ಟ್ರಸ್ಟಿಗಳು, ಜನಪ್ರತಿನಿಧಿಗಳು ಯೋಜನೆಯ ಕಲ್ಲಡ್ಕ ವಲಯದ ಮೇಲ್ವಿಚಾರಕರಾದ ಶ್ರೀಮತಿ ಸುಗುಣ ಶೆಟ್ಟಿ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶ್ರದ್ಧಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮ Read More »

ಕರಾವಳಿ

32,000 ಕೋಟಿ ಬಾಕಿ ಕೊಡಿ: ಸರ್ಕಾರಕ್ಕೆ 8 ದಿನ ಡೆಡ್‌ಲೈನ್‌ ಕೊಟ್ಟ ಗುತ್ತಿಗೆದಾರರು

(ನ್ಯೂಸ್ ಕಡಬ) newskadaba.com ಜ.14 ಕಲಬುರಗಿ: ಸರ್ಕಾರದ ವಿವಿಧ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಬಾಕಿ ಬರಬೇಕಿರುವ ಸುಮಾರು 32000 ಕೋಟಿ ರು. ಗಳನ್ನು 8 ದಿನದೊಳಗೆ ಬಿಡುಗಡೆ ಮಾಡುವಂತೆ ಆಗ್ರಹಿಸಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾ‌ರ್ ಸೇರಿ 8 ಸಚಿವರಿಗೆ ಪತ್ರ ಬರೆದಿದ್ದೇವೆ ಎಂದು ರಾಜ್ಯ ಗುತ್ತಿಗೆದಾರರ ಅಧ್ಯಕ್ಷ ಜಗನ್ನಾಥ ಶೇಗಜಿ ತಿಳಿಸಿದ್ದಾರೆ. ಸಂಘದ ಅಲ್ಲದೆ, ಸಚಿವರಿಂದ ಸ್ಪಂದನೆ ಸಿಗದಿದ್ದರೆ ಮುಖ್ಯಮಂತ್ರಿಗೆ ಪತ್ರ ಬರೆಯುತ್ತೇವೆ. ಸಿಎಂರಿಂದಲೂ ಸ್ಪಂದನೆ ಸಿಗದಿದ್ದಲ್ಲಿ ಪ್ರಧಾನಿಗೆ ಪತ್ರ ಬರೆಯುತ್ತೇವೆ. ಅವರಿಂದಲೂ ಸ್ಪಂದನ ಸಿಗದಿದ್ದರೆ ಬೀದಿಗಿಳಿದು ಹೋರಾಟ ಮಾಡುತ್ತೇವೆ

32,000 ಕೋಟಿ ಬಾಕಿ ಕೊಡಿ: ಸರ್ಕಾರಕ್ಕೆ 8 ದಿನ ಡೆಡ್‌ಲೈನ್‌ ಕೊಟ್ಟ ಗುತ್ತಿಗೆದಾರರು Read More »

ಕರ್ನಾಟಕ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ, ಸಚಿವೆಗೆ ಗಂಭೀರ ಗಾಯ!

(ನ್ಯೂಸ್ ಕಡಬ) newskadaba.com ಜ.14 ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಪ್ರಯಾಣಿಸುತ್ತಿದ್ದ ವಾಹನ ಭೀಕರ ಅಪಘಾತಕ್ಕೀಡಾದ ಘಟನೆ  ಜಿಲ್ಲೆಯ ‌ಕಿತ್ತೂರು ಬಳಿ ಇಂದು(ಮಂಗಳವಾರ) ನಡೆದಿದೆ. ಘಟನೆಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಬೆನ್ನಿಗೆ ಗಂಭೀರವಾದ ‌ಗಾಯವಾಗಿದ್ದು, ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಅವರ ಮುಖ, ತಲೆಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ. ಕಾರು ಮರಕ್ಕೆ ಡಿಕ್ಕಿ ಹೊಡೆದ ಈ ದುರ್ಘಟನೆ ಸಂಭವಿಸಿದೆ. ಗಾಯಗೊಂಡ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಅವರನ್ನ ಬೆಳಗಾವಿಯ ಖಾಸಗಿ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ, ಸಚಿವೆಗೆ ಗಂಭೀರ ಗಾಯ! Read More »

ಕರ್ನಾಟಕ

HMT ಕಾರ್ಖಾನೆ ಪುನಶ್ಚೇತನ: ನಿವೃತ್ತ ಕಾರ್ಮಿಕರಿಗೆ 361 ಕೋಟಿ ವೇತನ ಬಾಕಿ ಪಾವತಿಗೆ ಕ್ರಮ: HDK

(ನ್ಯೂಸ್ ಕಡಬ) newskadaba.com ಜ.14 ಬೆಂಗಳೂರು : ಹಿಂದೂಸ್ತಾನ್ ಮೆಷಿನ್ ಟೂಲ್ಸ್ (ಎಚ್‌ಎಂಟಿ) ನ ಹಾಲಿ ಮತ್ತು ಮಾಜಿ ಉದ್ಯೋಗಿಗಳಿಗೆ ಬಾಕಿ ಇರುವ 361 ಕೋಟಿ ರೂ. ನಿವೃತ್ ವೇತನವನ್ನು ಪಾವತಿಸುವುದಾಗಿ ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆಗಳ ಸಚಿವ ಎಚ್ ಡಿ ಕುಮಾರಸ್ವಾಮಿ ಭರವಸೆ ನೀಡಿದರು. ಸೋಮವಾರ ಬೆಂಗಳೂರಿನ ಎಚ್‍ಎಂಟಿ ಕಚೇರಿಯಲ್ಲಿ ಸಚಿವರನ್ನು ಭೇಟಿಯಾಗಿ ಉದ್ಯೋಗಿಗಳು ವೇತನ, ಗ್ರಾಚ್ಯುಟಿ, ಭವಿಷ್ಯ ನಿಧಿ ಪಾವತಿ ಸೇರಿದಂತೆ ಇನ್ನಿತರೆ ಸಮಸ್ಯೆಗಳ ಬಗ್ಗೆ ಗಮನ ಸೆಳೆದರು. ಉದ್ಯೋಗಿಗಳ ಮನವಿ ಆಲಿಸಿದ ನಂತರ

HMT ಕಾರ್ಖಾನೆ ಪುನಶ್ಚೇತನ: ನಿವೃತ್ತ ಕಾರ್ಮಿಕರಿಗೆ 361 ಕೋಟಿ ವೇತನ ಬಾಕಿ ಪಾವತಿಗೆ ಕ್ರಮ: HDK Read More »

ಕರ್ನಾಟಕ
Scroll to Top