ನಟ ದರ್ಶನ್’ಗೆ ನೋಟಿಸ್ ಜಾರಿ, ಗನ್ ಲೈಸೆನ್ಸ್ ರದ್ದು ಸಾಧ್ಯತೆ

(ನ್ಯೂಸ್ ಕಡಬ) newskadaba.com ಜ.13 ಬೆಂಗಳೂರು: ರೇಣುಕಸ್ವಾಮಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ ಬಳಿ ಇರುವ ಗನ್ ಲೈಸೆನ್ಸ್’ನ್ನು ಪೊಲೀಸರು ಹಿಂಪಡೆಯುವ ಸಾಧ್ಯತೆಗಳಿವೆ. ಕೊಲೆ ಪ್ರಕರಣದಲ್ಲಿ ಈಗಾಗಲೇ ಜಾಮೀನು ಮೇಲೆ ಬಿಡುಗಡೆಯಾಗಿರುವ ದರ್ಶನ್, ಪರವಾನಗಿ ಗನ್ ಬಳಸಿ ಪ್ರಕರಣ ಸಾಕ್ಷಿಗಳಿಗೆ ಬೆದರಿಕೆ ಹಾಕುವ ಸಾಧ್ಯತೆಗಳಿವೆ. ಹೀಗಾಗಿ ನಿಮ್ಮ ಗನ್ ಲೈಸೆನ್ಸ್ ಏಕೆ ರದ್ದುಗೊಳಿಸಬಾರದು ಎಂದು ಪ್ರಶ್ನಿಸಿ ನಗರ ಪೊಲೀಸ್ ಆಡಳಿತ ವಿಭಾಗದ ಡಿಸಿಪಿ ಪದ್ಮಿನಿ ಸಾಹು ಅವರು ನಟನಿಗೆ ನೋಟಿಸ್ ಜಾರಿಗೊಳಿಸಿದ್ದಾರೆ. ನೋಟಿಸ್ ತಲುಪಿದ […]

ನಟ ದರ್ಶನ್’ಗೆ ನೋಟಿಸ್ ಜಾರಿ, ಗನ್ ಲೈಸೆನ್ಸ್ ರದ್ದು ಸಾಧ್ಯತೆ Read More »

ಕರ್ನಾಟಕ

ಮತ್ತೆ ಚಿನ್ನದ ದರದಲ್ಲಿ ಏರಿಕೆ

(ನ್ಯೂಸ್ ಕಡಬ) newskadaba.com ಜ.13 ಬೆಂಗಳೂರು: ಚಿನ್ನದ ದರ ಇಂದು ಏರಿಕೆ ಆಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ40 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ 43 ರೂ. ಏರಿಕೆ ಆಗಿದೆ. ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,340 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 8,007 ರೂ.ಗೆ ತಲುಪಿದೆ. 22 ಕ್ಯಾರಟ್‌ ಚಿನ್ನದ ದರ 22

ಮತ್ತೆ ಚಿನ್ನದ ದರದಲ್ಲಿ ಏರಿಕೆ Read More »

ಕರ್ನಾಟಕ

ಇಂದಿನಿಂದ 45 ದಿನ ಕಾಲ ಮಹಾಕುಂಭಮೇಳ ವೈಭವ

(ನ್ಯೂಸ್ ಕಡಬ) newskadaba.com ಜ.13 ಪಿಟಿಐ ಪ್ರಯಾಗರಾಜ್‌:  12 ವರ್ಷಗಳಿಗೊಮ್ಮೆ ನಡೆಯುವ ವಿಶ್ವದ ಬೃಹತ್‌ ಧಾರ್ಮಿಕ ಸಮಾಗಮವಾದ ‘ಮಹಾ ಕುಂಭಮೇಳ’ಕ್ಕೆ ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಪುಷ್ಯ ಹುಣ್ಣಿಮೆಯ ಪವಿತ್ರ ದಿನವಾದ ಸೋಮವಾರ ಚಾಲನೆ ಸಿಗಲಿದೆ. ಪುಣ್ಯಸ್ನಾನದೊಂದಿಗೆ ಆರಂಭವಾಗಲಿರುವ ಕಾರ್ಯಕ್ರಮ ಫೆ.26ರ ಶಿವರಾತ್ರಿಯಂದು 45 ದಿನಗಳ ಬಳಿಕ ಸಂಪನ್ನಗೊಳ್ಳಲಿದೆ. ಈ ಬಾರಿಯ ಕುಂಭಮೇಳಕ್ಕೆ ದಾಖಲೆ 35- 40 ಕೋಟಿ ಜನರ ಆಗಮನದ ನಿರೀಕ್ಷೆಯಿದ್ದು, ಈ ಹಿನ್ನೆಲೆಯಲ್ಲಿ ಉತ್ತರಪ್ರದೇಶ ಸರ್ಕಾರ ಅಭೂತಪೂರ್ವ ಸಿದ್ಧತೆಗಳನ್ನು ನಡೆಸಿದೆ. ದೇಶ ವಿದೇಶಗಳಿಂದ ಆಗಮಿಸುವ ಭಕ್ತರಿಗೆ ಎಲ್ಲಾ ಮೂಲಸೌಕರ್ಯ

ಇಂದಿನಿಂದ 45 ದಿನ ಕಾಲ ಮಹಾಕುಂಭಮೇಳ ವೈಭವ Read More »

ಕರಾವಳಿ

ಕಡಬ: ಹಾಡಹಗಲೇ ಮನೆಯ ಬೀಗ ಮುರಿದು ಒಳ ನುಗ್ಗಿದ ಕಳ್ಳರು – ಹಣ, ಚಿನ್ನಾಭರಣ ಕಳ್ಳತನ

(ನ್ಯೂಸ್ ಕಡಬ) newskadaba.com ಕಡಬ, ಜ.12. ಹಾಡಹಗಲೇ ಮನೆಯೊಂದರ ಬಾಗಿಲು ಮುರಿದು ಒಳ‌ ನುಗ್ಗಿರುವ ಕಳ್ಳರು ನಗದು ಮತ್ತು ಚಿನ್ನಾಭರಣ ದೋಚಿರುವ ಘಟನೆ ಕಡಬ ಠಾಣಾ ವ್ಯಾಪ್ತಿಯ 102 ನೆಕ್ಕಿಲಾಡಿ ಗ್ರಾಮದ ಬಜಕೆರೆ ಎಂಬಲ್ಲಿ ಭಾನುವಾರದಂದು ನಡೆದಿದೆ. ಬಜಕೆರೆ ನಿವಾಸಿ ಜೇಮ್ಸ್ ಎಂಬವರು ಭಾನುವಾರದಂದು ನೆಲ್ಯಾಡಿಯಲ್ಲಿ‌ ನಡೆದ ಕಾರ್ಯಕ್ರಮಕ್ಕೆಂದು ಬೀಗ ಹಾಕಿ ತೆರಳಿದ್ದರು. ಸಂಜೆ ವೇಳೆಗೆ ಮನೆ ಮಂದಿ ಹಿಂತಿರುಗಿದಾಗ ಮನೆಯ ಹಿಂಬಾಗಿಲ ಬೀಗ‌ ಮುರಿದು ಕಳ್ಳತನ ನಡೆಸಿರುವುದು ಬೆಳಕಿಗೆ ಬಂದಿದೆ. ಮನೆಯ ಕಪಾಟಿನಲ್ಲಿದ್ದ 10 ಪವನ್

ಕಡಬ: ಹಾಡಹಗಲೇ ಮನೆಯ ಬೀಗ ಮುರಿದು ಒಳ ನುಗ್ಗಿದ ಕಳ್ಳರು – ಹಣ, ಚಿನ್ನಾಭರಣ ಕಳ್ಳತನ Read More »

ಕರ್ನಾಟಕ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ- ದೇಂತಡ್ಕ ವನದುರ್ಗಾ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಜ. 12. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪೆರ್ನೆ ವಲಯದ ಕೆದಿಲ ಒಕ್ಕೂಟ ಮತ್ತು ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ದೇಂತಡ್ಕದ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ನಡೆಯಲಿರುವ ಜಾತ್ರೋತ್ಸವದ ಪ್ರಯುಕ್ತ ದೇವಸ್ಥಾನದ ಸುತ್ತ ಸ್ವಚ್ಛತೆಯನ್ನು ಯೋಜನೆಯ 75 ಸದಸ್ಯರು ಸೇರಿ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ದೇವಸ್ಥಾನದ ಆಡಳಿತ ಸಮಿತಿಯವರಾದ ಜೆ ಶಂಕರ್ ಭಟ್, ವಸಂತ್ ಕುಮಾರ್ ಅಮೈ, ಜೆ.ಶ್ಯಾಮ್ ನಾರಾಯಣ್, ಜೆ.ರಾಮಕೃಷ್ಣ ಭಟ್, ಕೃಷ್ಣಾನಂದ ಬರೆಂಗಾಯಿ, ರಘು ಅಜಿಲ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ- ದೇಂತಡ್ಕ ವನದುರ್ಗಾ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯಕ್ರಮ Read More »

ಕರಾವಳಿ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ- ಸ್ವಚ್ಚತಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಜ. 12. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಂಚಿ ಕುಕ್ಕಾಜೆ ಒಕ್ಕೂಟದ ವತಿಯಿಂದ ವಿಷ್ಣು ಮೂರ್ತಿ ದೈವಸ್ಥಾನದ ಆವರಣವನ್ನು ಯೋಜನೆಯ 50 ಸದಸ್ಯರು ಒಗ್ಗೂಡಿ ಸ್ವಚ್ಚತೆ ಮಾಡಲಾಯಿತು‌. ಈ ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಯಶವಂತ್ ಪೂಜಾರಿ, ಒಕ್ಕೂಟದ ಉಪಾಧ್ಯಕ್ಷರಾದ ರವೀಂದ್ರ ಪೂಜಾರಿ, ಯೋಜನೆಯ ಕೃಷಿ ಅಧಿಕಾರಿ ಚಿದಾನಂದ, ವಲಯ ಮೇಲ್ವಿಚಾರಕರಾದ ಶ್ರೀಮತಿ ಶಶಿಕಲಾ ಹಾಗೂ ಸೇವಾ ಪ್ರತಿನಿಧಿ ಶ್ರೀಮತಿ ಚಂಚಾಲಕ್ಷಿ ಮೊದಲಾದವರು ಉಪಸ್ಥಿತರಿದ್ದರು.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ- ಸ್ವಚ್ಚತಾ ಕಾರ್ಯಕ್ರಮ Read More »

ಕರಾವಳಿ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮಾಸಾಶನ ಪರಿಶೀಲನೆ

(ನ್ಯೂಸ್ ಕಡಬ) newskadaba.com ಜ. 12. ಶ್ರೀಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ವಿಟ್ಲ ವತಿಯಿಂದ ಬಂಟ್ವಾಳ ತಾಲೂಕು ಕೆದಿಲ ಗ್ರಾಮದ ಅಂಗರಾಜೆ ಜಾಕು ಎಂಬವರಿಗೆ ಮಾಸಾಶನ ಪರಿಶೀಲನೆ ಮಾಡಲಾಯಿತು. ಮನೆಗೆ ಆಧಾರ ಸ್ತಂಭವಾಗಿದ್ದ ಮಗ ವೆಲ್ಡಿಂಗ್ ಕೆಲಸ ಮಾಡುತ್ತಿದ್ದಾಗ ಬಿದ್ದು ಮೃತಪಟ್ಟಿದ್ದು, ದೊಡ್ಡ ಮಗಳು ಹೃದ್ರೋಗ ಸಮಸ್ಯೆಯಿಂದ ಬಳಲುತಿದ್ದಾರೆ‌. ಇನ್ನೋರ್ವ ಮಗಳು ಬುದ್ಧಿಮಾಂದ್ಯೆಯಾಗಿದ್ದು, ಸೊಸೆ ಬೀಡಿ ಕಟ್ಟಿ ನಾಲ್ಕು ಜನರ ಜೀವನ ನಡೆಯುತ್ತಿದೆ. ಇವರಿಗೆ ಜ್ಞಾನವಿಕಾಸ ಸಮನ್ವಯಾಧಿಕಾರಿ ದೀಪಾರವರು ಮಾಸಾಶನ ಪರಿಶೀಲನೆಯನ್ನು ನಡೆಸಿದರು. ಈ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮಾಸಾಶನ ಪರಿಶೀಲನೆ Read More »

ಕರಾವಳಿ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕ್ರಿಟಿಕಲ್ ಇಲ್-ನೆಸ್ ಫಂಡ್ ವಿತರಣೆ

(ನ್ಯೂಸ್ ಕಡಬ) newskadaba.com ಜ. 12. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಾಣಿ ವಲಯದ ಅನಂತಾಡಿ ‘ಬಿ’ ಒಕ್ಕೂಟದ ವೈದ್ಯನಾಥೆಶ್ವರ ಸಂಘದ ಸದಸ್ಯೆ ಶ್ರೀಮತಿ ಪುಷ್ಪಾ ಎಂಬವರ ಪತಿ ಕೃಷ್ಣಪ್ಪ ಪೂಜಾರಿ ಎಂಬವರು ಕಳೆದ 4 ತಿಂಗಳಿಂದ ಮಾರಕ ಕ್ಯಾನ್ಸರ್ ಕಾಯಿಲೆಯಿಂದ ಬಳಲುತಿದ್ದು, ಇವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ವತಿಯಿಂದ ಕ್ರಿಟಿಕಲ್ ಪಂಡ್ ಸಹಾಯ ಧನದ ಚೆಕ್ ನ್ನು ತಾಲೂಕಿನ ಕೃಷಿಯಾಧಿಕಾರಿ ಚಿದಾನಂದ್, ಮೇಲ್ವಿಚಾರಕರಾದ ಶ್ರೀಮತಿ ಆಶಾ ಪಾರ್ವತಿರವರು ವಿತರಿಸಿದರು. ಈ ಸಂದರ್ಭದಲ್ಲಿ ಸೇವಾಪ್ರತಿನಿಧಿ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕ್ರಿಟಿಕಲ್ ಇಲ್-ನೆಸ್ ಫಂಡ್ ವಿತರಣೆ Read More »

ಕರಾವಳಿ

ಕಡಬ: ಸೈಂಟ್ ಆನ್ಸ್ ಶಾಲೆಯಲ್ಲಿ SSLC ವಿದ್ಯಾರ್ಥಿಗಳಿಗೆ ಕಲಿಕಾ ಬಲವರ್ಧನೆ ಹಾಗೂ ವೃತ್ತಿ ಮಾರ್ಗದರ್ಶನ ಶಿಬಿರ

(ನ್ಯೂಸ್ ಕಡಬ) newskadaba.com ಕಡಬ, ಜ. 11. ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಸಿದ್ಧತೆಗೊಳಿಸಲು ಕಲಿಕಾ ಬಲವರ್ಧನೆ ಹಾಗೂ ವೃತ್ತಿ ಮಾರ್ಗದರ್ಶನ ಶಿಬಿರವನ್ನು ಕಡಬದ ಸೈಂಟ್ ಆನ್ಸ್ ಶಾಲೆಯಲ್ಲಿ ಆಯೋಜಿಸಲಾಗಿತ್ತು. ಪುತ್ತೂರು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಂ.ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹೇಗೆ ತಯಾರಿಯಾಗಬೇಕು, ಓದುವ ವಿಧಾನ ಹಾಗೂ ಗುರಿ, ಸಾಧನೆ ಯಾವ ರೀತಿ ಮಾಡಬಹುದು ಎಂದು ಮಾರ್ಗದರ್ಶನ ನೀಡಿದರು. ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಗಣಕಯಂತ್ರ ವಿಭಾಗದ ಮುಖ್ಯಸ್ಥರಾದ

ಕಡಬ: ಸೈಂಟ್ ಆನ್ಸ್ ಶಾಲೆಯಲ್ಲಿ SSLC ವಿದ್ಯಾರ್ಥಿಗಳಿಗೆ ಕಲಿಕಾ ಬಲವರ್ಧನೆ ಹಾಗೂ ವೃತ್ತಿ ಮಾರ್ಗದರ್ಶನ ಶಿಬಿರ Read More »

ಕರಾವಳಿ

ಅಸ್ಸಾಂನ 10 ತಿಂಗಳ ಮಗುವಿನಲ್ಲಿ ಹೆಚ್‌ಎಂಪಿ ವೈರಸ್ ಪತ್ತೆ

(ನ್ಯೂಸ್ ಕಡಬ) newskadaba.com ಜ.11: ಅಸ್ಸಾಂನ 10 ತಿಂಗಳ ಮಗುವಿನಲ್ಲಿ ಚೀನಾದ ಹ್ಯೂಮನ್ ಮೆಟಾನ್ಯೂಮೋ ವೈರಸ್(ಹೆಚ್‌ಎಂಪಿವಿ) ಪತ್ತೆಯಾಗಿದೆ. ಮಗುವಿನ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಮಗುವಿಗೆ ದಿಬ್ರುಗಢ್‌ನಲ್ಲಿರುವ ಅಸ್ಸಾಂ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಮಾಹಿತಿ ನೀಡಿದ ಎಎಂಸಿಹೆಚ್ ಸೂಪರಿಂಟೆಂಡೆಂಟ್ ಧೃಬಜ್ಯೋತಿ ಭುಯಾನ್ ಅವರು, ಕಳೆದ 4 ದಿನಗಳಿಂದ ಮಗುವು ಶೀತ ಜ್ವರದಿಂದ ಬಳಲುತ್ತಿದ್ದು, ಮಗುವನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರೋಗ ಲಕ್ಷಣಗಳ ಆಧಾರದ ಮೇರೆಗೆ ಮಗುವನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಮಗುವಿನಲ್ಲಿ

ಅಸ್ಸಾಂನ 10 ತಿಂಗಳ ಮಗುವಿನಲ್ಲಿ ಹೆಚ್‌ಎಂಪಿ ವೈರಸ್ ಪತ್ತೆ Read More »

ಬ್ರೇಕಿಂಗ್ ನ್ಯೂಸ್
Scroll to Top