ಮಗುವನ್ನು ದತ್ತು ಪಡೆದ ನೌಕರರಿಗೂ ಪಿತೃತ್ವ, ಮಾತೃತ್ವ ರಜೆ ಮಂಜೂರು; ಸರ್ಕಾರ ಆದೇಶ

(ನ್ಯೂಸ್ ಕಡಬ) newskadaba.com ಜ.11:ಮಗು ದತ್ತು ಪಡೆದುಕೊಂಡ ಸರ್ಕಾರಿ ನೌಕರರಿಗೆ ಪಿತೃತ್ವ ಮತ್ತು ಮಾತೃತ್ವ ರಜೆ ಮಂಜೂರು ಮಾಡುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮಗು ದತ್ತು ಪಡೆದ ತಾಯಿಗೆ ಒಂದು ವರ್ಷ ವೇತನ ಸಹಿತ ರಜೆ ನೀಡಲಾಗುತ್ತದೆ. ಸರ್ಕಾರದ ಅಧಿಸೂಚನೆ (1)ರಲ್ಲಿ ರಾಜ್ಯ ಸರ್ಕಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಹಿಳಾ ಸರ್ಕಾರಿ ನೌಕರಳು ಮಗುವೊಂದನ್ನು ದತ್ತು ತೆಗೆದುಕೊಂಡಾಗ ಒಂದು ವರ್ಷದ ಅಥವಾ ದತ್ತಕ ಮಗುವಿಗೆ ಒಂದು ವರ್ಷ ವಯಸ್ಸಾಗುವವರೆಗೆ 60 ದಿವಸಗಳ ರಜೆ ನೀಡಲು […]

ಮಗುವನ್ನು ದತ್ತು ಪಡೆದ ನೌಕರರಿಗೂ ಪಿತೃತ್ವ, ಮಾತೃತ್ವ ರಜೆ ಮಂಜೂರು; ಸರ್ಕಾರ ಆದೇಶ Read More »

ಕರ್ನಾಟಕ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಪ್ರತಿ ಸೋಮವಾರ ಮುಂಜಾನೆ 4.15 ರಿಂದಲೇ ಮೆಟ್ರೋ ಸಂಚಾರ ಆರಂಭ..!

(ನ್ಯೂಸ್ ಕಡಬ) newskadaba.com ಜ.11:  ನಮ್ಮ ಮೆಟ್ರೋ ಪ್ರಯಾಣಿಕರಿಗೆ ಮೆಟ್ರೋ ಸಂಚಾರ ಆರಂಭವಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್  ಸಿಹಿ ಸುದ್ದಿಯೊಂದನ್ನು ನೀಡಿದೆ. ಪ್ರತಿದಿನ ಬೆಳಗ್ಗೆ 5 ಗಂಟೆಗೆ ಆರಂಭವಾಗುತ್ತಿದ್ದ ನಮ್ಮ ಮೆಟ್ರೋ ಸೇವೆ ಜ.13ರಿಂದ ಅಂದರೆ ಸೋಮವಾರದಿಂದ ಮುಂಜಾನೆ 4:15 ಕ್ಕೆ ಮೆಟ್ರೋ ಸೇವೆ ಆರಂಭಿಸಲಿದೆ. ಜನಸಂದಣಿ ಆಧರಿಸಿ ಬಿಎಂಆರ್’ಸಿಎಲ್ ಪ್ರತಿ ಸೋಮವಾರದಂದು ಮೆಟ್ರೋ ಸಮಯದಲ್ಲಿ ಬದಲಾವಣೆ ಮಾಡಿದೆ. ನಗರಕ್ಕ ಹಿಂದಿರುಗುವ ಪ್ರಯಾಣಿಕರ ಅನುಕೂಲಕ್ಕಾಗಿ ಸಿಟಿ ರೈಲ್ವೇ ನಿಲ್ದಾಣ, ಬಸ್ ನಿಲ್ದಾಣಕ್ಕೆ ಮುಂಜಾನೆ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಪ್ರತಿ ಸೋಮವಾರ ಮುಂಜಾನೆ 4.15 ರಿಂದಲೇ ಮೆಟ್ರೋ ಸಂಚಾರ ಆರಂಭ..! Read More »

ಕರ್ನಾಟಕ

ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ ಕೇಸ್: ಸಿಟಿ ರವಿಗೆ ಕೊಲೆ ಬೆದರಿಕೆ

(ನ್ಯೂಸ್ ಕಡಬ) newskadaba.com ಜ.11: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಕ್ಷಮೆ ಯಾಚಿಸದಿದ್ದರೆ ಕೊಲೆ ಮಾಡುವುದಾಗಿ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಟಿ ರವಿಗೆ ಅನಾಮಧೇಯ ವ್ಯಕ್ತಿಗಳು ಬೆದರಿಕೆ ಹಾಕಿದ್ದಾರೆ. ‘ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಕ್ಷಮೆ ಕೇಳದಿದ್ದರೆ ನಿಮ್ಮನ್ನು ಮತ್ತು ನಿಮ್ಮ ಪುತ್ರ ಸೂರ್ಯನನ್ನು ಹತ್ಯೆ ಮಾಡಲಾಗುತ್ತದೆ’ ಎಂಬ ಬೆದರಿಕೆ ಪತ್ರ ಸಿಟಿ ರವಿಯವರ ಚಿಕ್ಕಮಗಳೂರಿನ ಬಸವನಹಳ್ಳಿ ಮನೆಗೆ ಬಂದಿದೆ. ಈ ಸಂಬಂಧ ಸಿಟಿ ರವಿ ಅವರು ಠಾಣೆಗೆ ದೂರು ನೀಡಿದ್ದಾರೆ. ಈ ಸಂಬಂಧ ಚಿಕ್ಕಮಗಳೂರು ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಆಮ್ಟೆ ಮಾತನಾಡಿ,

ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ ಕೇಸ್: ಸಿಟಿ ರವಿಗೆ ಕೊಲೆ ಬೆದರಿಕೆ Read More »

ಕರ್ನಾಟಕ

ಚಿತ್ರಕಲಾ ಗ್ರೇಡ್ ಪರೀಕ್ಷೆಯಲ್ಲಿ ಆನ್ಸಿಲ್ ಶಾಜಿ ಜೋನ್ ಗೆ ಡಿಸ್ಟಿಂಕ್ಷನ್

(ನ್ಯೂಸ್ ಕಡಬ) newskadaba.com ಜ. 11. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬೆಂಗಳೂರು ಇವರು ನಡೆಸಿದ ಲೋವರ್ ಗ್ರೇಡ್ ಚಿತ್ರಕಲಾ ಪರೀಕ್ಷೆಯಲ್ಲಿ ನೆಲ್ಯಾಡಿ ಜ್ಞಾನೋದಯ ಬೆಥನಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿ ಆನ್ಸಿಲ್ ಶಾಜಿ ಜೋನ್ 451 ಅಂಕ ಪಡೆದು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾನೆ. ಈತನಿಗೆ ಚಿತ್ರಕಲಾ ಶಿಕ್ಷಕ ಸತೀಶ್ ಪಂಜ ತರಬೇತಿ ನೀಡಿರುತ್ತಾರೆ. ಈತ ಕಡಬ ಹಳೆಸ್ಟೇಷನ್ ಶಾಜಿ ಕೆ ಜೋನ್ ಹಾಗೂ ಸುಪ್ರೀತ ಶಾಜಿ ದಂಪತಿಗಳ ಪುತ್ರ.

ಚಿತ್ರಕಲಾ ಗ್ರೇಡ್ ಪರೀಕ್ಷೆಯಲ್ಲಿ ಆನ್ಸಿಲ್ ಶಾಜಿ ಜೋನ್ ಗೆ ಡಿಸ್ಟಿಂಕ್ಷನ್ Read More »

ಕರಾವಳಿ

‘ರಾಜ್ಯದಲ್ಲಿ ನಡೆದ ನಕ್ಸಲ್ ಶರಣಾಗತಿ ಸಂಶಯ ಮೂಡಿಸುತ್ತಿದೆ’- ಅಣ್ಣಾಮಲೈ

(ನ್ಯೂಸ್ ಕಡಬ) newskadaba.com ಜ.11: ಎರಡು ದಿನಗಳ ಹಿಂದೆ 6 ಮಂದಿ ನಕ್ಸಲರ ಶರಣಾಗತಿಯ ಕುರಿತು ಸರಕಾರ ನಡೆದು ಕೊಂಡ ರೀತಿ ಸಂಶಯ ಮೂಡಿಸುತ್ತಿದೆ. ಈ ಹಿಂದೆ ನಡೆದ ನಕ್ಸಲ್ ನಾಯಕ ವಿಕ್ರಂ ಗೌಡ ಎನ್ಕೌಂಟರ್ ಕೂಡ ಸಂಶಯ ಮೂಡಿಸುತ್ತಿದೆ ಎಂದು ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಹಿಂದೆ ನಾನು ಚಿಕ್ಕಮಂಗಳೂರು ಎಸ್‌ಪಿ ಆಗಿದ್ದ ಸಂದರ್ಭದಲ್ಲಿ ನಕ್ಸಲರು ಶರಣಾಗಿದ್ದರು. ನಕ್ಸಲರ ಶರಣಾಗತಿ ಪ್ರಕ್ರಿಯೆಯಲ್ಲಿ ನಾನು ಭಾಗವಹಿಸಿದ್ದೆ. ನಿಯಮಗಳ ಪ್ರಕಾರ

‘ರಾಜ್ಯದಲ್ಲಿ ನಡೆದ ನಕ್ಸಲ್ ಶರಣಾಗತಿ ಸಂಶಯ ಮೂಡಿಸುತ್ತಿದೆ’- ಅಣ್ಣಾಮಲೈ Read More »

ಕರ್ನಾಟಕ

ನಮ್ಮ ತೆರಿಗೆ ನಮ್ಮ ಹಕ್ಕಿಗಾಗಿ ಹೋರಾಟ ಮಾಡಲೇ ಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್

(ನ್ಯೂಸ್ ಕಡಬ) newskadaba.com ಜ.11 ಬೆಂಗಳೂರು: “ಕೇಂದ್ರದ ಬಳಿ ನಮ್ಮ ತೆರಿಗೆ ನಮ್ಮ ಹಕ್ಕಿಗಾಗಿ ನಾವು ಹೋರಾಟ ಮಾಡಲೇ ಬೇಕು. ನಮ್ಮ ರಾಜ್ಯದ ಹಿತವನ್ನು ಕಾಪಾಡಲೇಬೇಕು” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಹೇಳಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು. ನಮ್ಮ ತೆರಿಗೆ ನಮ್ಮ ಹಕ್ಕು ಹೋರಾಟ ಮುಂದುವರೆಯಲಿದೆಯೇ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, “ಬಿಜೆಪಿಯ ಇಷ್ಟೊಂದು ಜನ ಸಂಸದರು ಏಕೆ ಮೌನವಾಗಿ ಇದ್ದಾರೆ ಎಂಬುದು ನನಗೆ ಅರ್ಥವಾಗುತ್ತಿಲ್ಲ” ಎಂದು

ನಮ್ಮ ತೆರಿಗೆ ನಮ್ಮ ಹಕ್ಕಿಗಾಗಿ ಹೋರಾಟ ಮಾಡಲೇ ಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್ Read More »

ಕರ್ನಾಟಕ

ಉಡುಪಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿ ಹೊತ್ತಿ ಉರಿದ ಲಾರಿ-ಸ್ಕೂಟರ್; ಓರ್ವ ಸಾವು

(ನ್ಯೂಸ್ ಕಡಬ) newskadaba.com ಜ.11 ಉಡುಪಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ-ಸ್ಕೂಟರ್ ಅಪಘಾತ ಸಂಭವಿಸಿ ಗೂಡ್ಸ್ ಲಾರಿ ಮತ್ತು ಸ್ಕೂಟರ್ ಸಂಪೂರ್ಣ ಹೊತ್ತಿ ಉರಿದ ಗೂಡ್ಸ್ ಘಟನೆ ಉಡುಪಿ ಉದ್ಯಾವರದ ಬಲಾಯಿಪಾದೆ ಎಂಬಲ್ಲಿ ತಡರಾತ್ರಿ ನಡೆದಿದೆ. ತಡರಾತ್ರಿ 2 ಗಂಟೆ ಸುಮಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಲಾರಿ ಮತ್ತು ಸ್ಕೂಟರ್ ಸುಟ್ಟು ಕರಕಲಾಗಿದೆ. ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಲಾರಿ ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಲಾರಿಗೆ ಬೆಂಕಿಗಾಹುತಿಯಾಗಿದೆ. ಢಿಕ್ಕಿಯ ರಭಸಕ್ಕೆ ಲಾರಿಯ ಅಡಿ ಭಾಗಕ್ಕೆ ಆ್ಯಕ್ಟಿವಾ

ಉಡುಪಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿ ಹೊತ್ತಿ ಉರಿದ ಲಾರಿ-ಸ್ಕೂಟರ್; ಓರ್ವ ಸಾವು Read More »

ಕರಾವಳಿ

ಆಶಾ ಕಾರ್ಯಕರ್ತೆಯರಿಗೆ 10 ಸಾವಿರ ರೂ. ಗೌರವಧನ ನೀಡಲು ರಾಜ್ಯ ಸರ್ಕಾರ ಒಪ್ಪಿಗೆ; ಏ.1ರಿಂದ ಜಾರಿ

(ನ್ಯೂಸ್ ಕಡಬ) newskadaba.com ಜ.11 ಬೆಂಗಳೂರು: ಆಶಾ ಕಾರ್ಯಕರ್ತೆಯರ ಜತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದ್ದು, ಆಶಾ ಕಾರ್ಯಕರ್ತೆಯರಿಗೆ ಮಾಸಿಕ 10 ಸಾವಿರ ರೂ.ಗಳ ಗೌರವಧನವನ್ನು ಏಪ್ರಿಲ್ 1ರಿಂದ ಅನ್ವಯವಾಗುವಂತೆ ನೀಡಲು ಸರ್ಕಾರ ಒಪ್ಪಿದೆ. ರಾಜ್ಯ ಸರ್ಕಾರದಿಂದ ಪ್ರತಿ ತಿಂಗಳು 5000 ರೂ. ಹಾಗೂ ಕೇಂದ್ರ ಸರ್ಕಾರದ 34 ಸೇವೆಗಳಿಗೆ ನೀಡುವ ಗೌರವಧನ ಸೇರಿ ಒಟ್ಟು 10 ಸಾವಿರ ರೂ.ಗಳನ್ನು ತಿಂಗಳಿಗೆ ನೀಡಲಾಗುವುದು. ಪೋರ್ಟಲ್ ಸುಧಾರಣೆಗೆ ಸೂಚನೆ ಮಾಹಿತಿಯನ್ನು ಪೋರ್ಟಲ್‌ನಲ್ಲಿ ನಮೂದು ಮಾಡುವುದು ಕಷ್ಟ

ಆಶಾ ಕಾರ್ಯಕರ್ತೆಯರಿಗೆ 10 ಸಾವಿರ ರೂ. ಗೌರವಧನ ನೀಡಲು ರಾಜ್ಯ ಸರ್ಕಾರ ಒಪ್ಪಿಗೆ; ಏ.1ರಿಂದ ಜಾರಿ Read More »

ಕರ್ನಾಟಕ

ಇಂದು ಕೂಡ ಚಿನ್ನದ ದರದಲ್ಲಿ ಕೊಂಚ ಏರಿಕೆ

(ನ್ಯೂಸ್ ಕಡಬ) newskadaba.com ಜ.11 ಬೆಂಗಳೂರು: ಚಿನ್ನದ ದರದಲ್ಲಿ ಇಂದು ಕೂಡ ಕೊಂಚ ಏರಿಕೆ ಕಂಡುಬಂದಿದೆ. ಬೆಂಗಳೂರಿನಲ್ಲಿ ಇಂದು22 ಕ್ಯಾರಟ್‌ 1 ಗ್ರಾಂ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ ತಲಾ 1 ರೂ. ಅಧಿಕವಾಗಿತ್ತು. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,286 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,948 ರೂ.ಗೆ ತಲುಪಿದೆ. 22 ಕ್ಯಾರಟ್‌ ಚಿನ್ನದ ದರ 22 ಕ್ಯಾರಟ್‌ನ 8

ಇಂದು ಕೂಡ ಚಿನ್ನದ ದರದಲ್ಲಿ ಕೊಂಚ ಏರಿಕೆ Read More »

ಕರ್ನಾಟಕ

ಬಗರ್ ಹುಕುಂ ಅಡಿ 5,600 ರೈತರಿಗೆ ಡಿಜಿಟಲ್ ಭೂ ದಾಖಲೆಗಳ ವಿತರಣೆ: ಸಚಿವ ಕೃಷ್ಣ ಬೈರೇಗೌಡ

(ನ್ಯೂಸ್ ಕಡಬ) newskadaba.com ಜ.11 ಬೆಂಗಳೂರು: ಬಗರ್ ಹುಕುಂ ಅಡಿಯಲ್ಲಿ ಈ ತಿಂಗಳು 5,600 ರೈತರಿಗೆ ಡಿಜಿಟಲ್ ಭೂ ದಾಖಲೆಗಳ ನೀಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಶುಕ್ರವಾರ ಹೇಳಿದರು. ಶುಕ್ರವಾರ ತಹಶೀಲ್ದಾರ್‌ಗಳು ಮತ್ತು ಭೂ ದಾಖಲೆಗಳ ಸಹಾಯಕ ನಿರ್ದೇಶಕರೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿದ ಸಚಿವರು, ಅಕ್ರಮ-ಸಕ್ರಮ ಬಗರ್‌ ಹುಕುಂ ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಫಲಾನುಭವಿಗಳು ಜಮೀನು ಪಡೆಯಲು ಅರ್ಹರು. ಅಂತವರಿಗೆ ಸಾಗುವಳಿ ಚೀಟಿ ನೀಡುವುದು ಸರ್ಕಾರದ ಕರ್ತವ್ಯ. ಒಂದು ವೇಳೆ

ಬಗರ್ ಹುಕುಂ ಅಡಿ 5,600 ರೈತರಿಗೆ ಡಿಜಿಟಲ್ ಭೂ ದಾಖಲೆಗಳ ವಿತರಣೆ: ಸಚಿವ ಕೃಷ್ಣ ಬೈರೇಗೌಡ Read More »

ಕರ್ನಾಟಕ
Scroll to Top