ಅಯೋಧ್ಯೆ ರಾಮಮಂದಿರಕ್ಕೆ ವರ್ಷದ ಸಂಭ್ರಮ

(ನ್ಯೂಸ್ ಕಡಬ) newskadaba.com ಜ.11: ಅಯೋಧ್ಯೆಯನ್ನು ಪ್ರಭು ಶ್ರೀರಾಮನ ಜನ್ಮಸ್ಥಳವೆಂದು ಹಿಂದೂ ಧಾರ್ಮಿಕ ಗ್ರಂಥಗಳಲ್ಲಿ ಉಲ್ಲೇಖಿಸಲಾಗಿದೆ. 2024ರಲ್ಲಿ ಅಂದರೆ, ಕಳೆದ ವರ್ಷವಷ್ಟೇ ಅಯೋಧ್ಯೆಯಲ್ಲಿ ರಾಮ ದೇವಾಲಯದ ನಿರ್ಮಾಣ ಕಾರ್ಯ ಪೂರ್ಣಗೊಂಡು ಲಕ್ಷಾಂತರ ಜನರು ಇಲ್ಲಿನ ರಾಮನ ದರ್ಶನ ಪಡೆದುಕೊಂಡಿದ್ದಾರೆ. ಅಯೋಧ್ಯೆಯಲ್ಲಿನ ರಾಮ ಮಂದಿರವು ಹಿಂದೂ ಧರ್ಮೀಯರ ಜೀವಾಳವಾಗಿದೆ. ಇದೀಗ ಅಯೋಧ್ಯೆಯ ಬಾಲ ರಾಮನ ಪ್ರತಿಷ್ಠಾಪನೆಯಾಗಿ ವರ್ಷ ತುಂಬಿದೆ. ಅಯೋಧ್ಯೆ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆಯ ಮೊದಲ ವಾರ್ಷಿಕೋತ್ಸವದ ಸಂಭ್ರಮ ಇಂದಿನಿಂದ ಮೂರು ದಿನಗಳ ಕಾಲ ಜರುಗಲಿದೆ.

ಅಯೋಧ್ಯೆ ರಾಮಮಂದಿರಕ್ಕೆ ವರ್ಷದ ಸಂಭ್ರಮ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ‘ವಾತ್ಸಲ್ಯ ಕಿಟ್’ ವಿತರಣೆ

(ನ್ಯೂಸ್ ಕಡಬ) newskadaba.com ಜ. 10. ಶ್ರೀಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ವಿಟ್ಲ ಮಾತೃಶ್ರೀ ಹೇಮಾವತಿ ಅಮ್ಮನವರ ಆಶಯದಂತೆ ನಡೆಯುವ ವಾತ್ಸಲ್ಯ ಕಾರ್ಯಕ್ರಮದಡಿ ವಾತ್ಸಲ್ಯ ಸದಸ್ಯರಾದ ಪೆರ್ನೆ ವಲಯದ ಕೆದಿಲದ ಕಮಲ ಎಂಬವರಿಗೆ ಮಂಜೂರಾದ ವಾತ್ಸಲ್ಯ ಕಿಟ್ ನ್ನು ಜ್ಞಾನವಿಕಾಸ ಸಮನ್ವಯಾಧಿಕಾರಿ ದೀಪಾರವರು ವಿತರಿಸಿದರು. ಈ ಸಂದರ್ಭದಲ್ಲಿ ಕೆದಿಲ ‘A’ ಒಕ್ಕೂಟದ ಸೇವಾಪ್ರತಿನಿಧಿ ಶಾರದಾ, ‘B’ ಒಕ್ಕೂಟದ ಸೇವಾಪ್ರತಿನಿಧಿ ಜಯಂತಿ ಮತ್ತು ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಾದ ಕೆದಿಲದ ಜಗದೀಶ್, ಶೀನಪ್ಪ

ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ‘ವಾತ್ಸಲ್ಯ ಕಿಟ್’ ವಿತರಣೆ Read More »

ಕರಾವಳಿ

ಮಂಗಳೂರು: ಪೆಟ್ರೋಲ್ ಬಂಕ್ ನಲ್ಲಿ ಸ್ಕ್ಯಾನಿಂಗ್ ಗೆ ತನ್ನದೇ QR ಕೋಡ್ ಇಟ್ಟ ಸಿಬ್ಬಂದಿ- 58 ಲಕ್ಷ ವಂಚನೆ

(ನ್ಯೂಸ್ ಕಡಬ) newskadaba.com ಜ.10 ಮಂಗಳೂರು: ಬಂಕ್‌ನ ಸಿಬ್ಬಂದಿಯೇ ಸಂಸ್ಥೆಯ QR ಕೋಡ್ ಬದಲಿಗೆ ತನ್ನ ವೈಯಕ್ತಿಕ QR ಕೋಡ್ ಬಳಸಿ ಮಾಲೀಕನಿಗೆ 58ಲಕ್ಷ ರೂ. ವಂಚಿಸಿರುವ ಘಟನೆ ನಗರದ ಬಂಗ್ರಕೂಳೂರಿನ ರಿಲಯನ್ಸ್ ಔಟ್ ಲೆಟ್ ಪೆಟ್ರೋಲ್ ಬಂಕ್‌ನಲ್ಲಿ ನಡೆದಿದೆ. ಬಂಗ್ರಕೂಳೂರಿನಲ್ಲಿರುವ ರಿಯಲನ್ಸ್ ಔಟ್ ಲೆಟ್ ಪೆಟ್ರೋಲ್ ಬಂಕ್‌ನಲ್ಲಿ 15 ವರ್ಷಗಳಿಂದ ಸೂಪರ್ ವೈಸರ್ ಆಗಿ ಕೆಲಸ ಮಾಡಿಕೊಂಡಿದ್ದ ಮೋಹನದಾಸ್ ಎಂಬಾತ ಕೃತ್ಯಎಸಗಿದ್ದಾನೆ. ಈತನು ಬಂಕ್‌ನ ಹಣಕಾಸು ವ್ಯವಹಾರ ನಿರ್ವಹಣೆ ಮಾಡಿಕೊಳ್ಳುತ್ತಿದ್ದ. ಆರೋಪಿಯು 2023 ಮಾರ್ಚ್ 1 ರಿಂದ

ಮಂಗಳೂರು: ಪೆಟ್ರೋಲ್ ಬಂಕ್ ನಲ್ಲಿ ಸ್ಕ್ಯಾನಿಂಗ್ ಗೆ ತನ್ನದೇ QR ಕೋಡ್ ಇಟ್ಟ ಸಿಬ್ಬಂದಿ- 58 ಲಕ್ಷ ವಂಚನೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸಲಿಂಗ ವಿವಾಹಕ್ಕೆ ಮಾನ್ಯತೆ ವಿಚಾರ -ಸುಪ್ರೀಂ ಕೋರ್ಟ್‌ನಿಂದ ಮಹತ್ವದ ಆದೇಶ!

(ನ್ಯೂಸ್ ಕಡಬ) newskadaba.com ಜ.10 ನವದೆಹಲಿ: ವಿಶೇಷ ವಿವಾಹ ಕಾಯ್ದೆಯಡಿ ಸಲಿಂಗ ಜೋಡಿಗಳ ವಿವಾಹಕ್ಕೆ ಕಾನೂನು ಮಾನ್ಯತೆ ನೀಡಲು ನಿರಾಕರಿಸಿ 2023ರ ಅಕ್ಟೋಬರ್‌ 17ರಂದು ತಾನು ನೀಡಿದ್ದ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಲಾಗಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್‌ಗುರುವಾರ ವಜಾಗೊಳಿಸಿದ್ದು, ಕೋರ್ಟ್‌ ಆದೇಶದಲ್ಲಿ ಯಾವುದೇ ತಪ್ಪಿಲ್ಲ, ಹೀಗಾಗಿ ಅದರಲ್ಲಿ ಯಾವುದೇ ಹಸ್ತಕ್ಷೇಪ ಬೇಡ ಎಂದಿದೆ. ‘ಈ ವಿಚಾರವಾಗಿ ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪಿನಲ್ಲಿ ಯಾವುದೇ ದೋಷ ಕಂಡುಬಂದಿಲ್ಲ’ ಎಂದು ನ್ಯಾಯಮೂರ್ತಿಗಳಾದ ಬಿ.ಆರ್‌.ಗವಾಯಿ, ಸೂರ್ಯಕಾಂತ, ಬಿ.ವಿ.ನಾಗರತ್ನಾ, ಪಿ.ಎಸ್‌.ನರಸಿಂಹ ಹಾಗೂ ದೀಪಂಕರ್‌ ದತ್ತಾ

ಸಲಿಂಗ ವಿವಾಹಕ್ಕೆ ಮಾನ್ಯತೆ ವಿಚಾರ -ಸುಪ್ರೀಂ ಕೋರ್ಟ್‌ನಿಂದ ಮಹತ್ವದ ಆದೇಶ! Read More »

ಕರ್ನಾಟಕ

ಚಿನ್ನದ ದರದಲ್ಲಿ ಕೊಂಚ ಏರಿಕೆ; ಇಂದಿನ ರೇಟ್‌..!

(ನ್ಯೂಸ್ ಕಡಬ) newskadaba.com ಜ.10 ಬೆಂಗಳೂರು: ಚಿನ್ನದ ದರದಲ್ಲಿ ಇಂದು ಕೂಡ ಕೊಂಚ ಏರಿಕೆ ಕಂಡುಬಂದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ ತಲಾ 25 ರೂ. ಮತ್ತು 27ರೂ ಅಧಿಕವಾಗಿತ್ತು. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,285 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,947 ರೂ.ಗೆ ತಲುಪಿದೆ. 22 ಕ್ಯಾರಟ್‌

ಚಿನ್ನದ ದರದಲ್ಲಿ ಕೊಂಚ ಏರಿಕೆ; ಇಂದಿನ ರೇಟ್‌..! Read More »

ಕರ್ನಾಟಕ

ಉಡುಪಿ ಶ್ರೀಕೃಷ್ಣ ಮಠದಲ್ಲಿ ವಾರ್ಷಿಕ ಸಪ್ತೋತ್ಸವ ಆಚರಣೆ ಆರಂಭ

(ನ್ಯೂಸ್ ಕಡಬ) newskadaba.com ಜ.10 ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಮಠದ ವತಿಯಿಂದ ವಾರ್ಷಿಕ ಸಪ್ತೋತ್ಸವ ಕಾರ್ಯಕ್ರಮವು ಜ.9ರಂದು ಆರಂಭಗೊಂಡಿದ್ದು, ಇಂದಿನಿಂದ ಜ.15ರವರೆಗೆ ಸಪ್ತೋತ್ಸವ ನಡೆಯಲಿದೆ. ಜ.14ರಂದು ಮಕರ ಸಂಕ್ರಾಂತಿಯಂದು ಮೂರು ರಥೋತ್ಸವಗಳು ನಡೆಯಲಿದ್ದು, ಜನವರಿ 15 ರಂದು ಚೂರ್ಣೋತ್ಸವ ಮತ್ತು ಹಗಲು ರಥೋತ್ಸವ ನಡೆಯಲಿದೆ.ಕಾರ್ಯಕ್ರಮವು ತೆಪ್ಪೋತ್ಸವದೊಂದಿಗೆ ಪ್ರಾರಂಭವಾಯಿತು, ನಂತರ ಎರಡು ರಥಗಳ ಮೆರವಣಿಗೆ ನಡೆಯಿತು. ಈ ವರ್ಷ ರಥ ಬೀದಿಯ ಸುತ್ತ ವಿಶೇಷ ನೃತ್ಯ ಮತ್ತು ಭಜನಾ ಕಾರ್ಯಕ್ರಮ ‘ವೈಭವೋತ್ಸವ’ ನಡೆಯಲಿದೆ. ಹೆಚ್ಚುವರಿಯಾಗಿ, ಅಹಲ್ಯಾ ಬಾಯಿ

ಉಡುಪಿ ಶ್ರೀಕೃಷ್ಣ ಮಠದಲ್ಲಿ ವಾರ್ಷಿಕ ಸಪ್ತೋತ್ಸವ ಆಚರಣೆ ಆರಂಭ Read More »

ಕರಾವಳಿ

ಪೆಟ್ರೋಲ್ ಬಂಕ್ ಗಳ ತಪಾಸಣೆ, ಅನರ್ಹರ ಬಿಪಿಎಲ್ ಕಾರ್ಡ್ ರದ್ದು ಮಾಡಿ- ಸಿಎಂ ಸಭೆಯಲ್ಲಿ ಸೂಚನೆ

(ನ್ಯೂಸ್ ಕಡಬ) newskadaba.com ಜ.10 ಬೆಂಗಳೂರು: ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಅನರ್ಹರನ್ನು ಗುರುತಿಸಿ ಅವರನ್ನು ಪಟ್ಟಿಯಿಂದ ಹಂತ ಹಂತವಾಗಿ ತೆಗೆದುಹಾಕಬೇಕು. ಆದರೆ, ಒಬ್ಬನೇ ಒಬ್ಬ ಅರ್ಹನ ಬಿಪಿಎಲ್ ಕಾರ್ಡ್ ರದ್ದು ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರಗಳು ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿದ ಅವರು ಅಧಿಕಾರಿಗಳು ಹಲವು ಆದೇಶಗಳನ್ನು ನೀಡಿದ್ದಾರೆ. ಅನರ್ಹ ಬಿಪಿಎಲ್

ಪೆಟ್ರೋಲ್ ಬಂಕ್ ಗಳ ತಪಾಸಣೆ, ಅನರ್ಹರ ಬಿಪಿಎಲ್ ಕಾರ್ಡ್ ರದ್ದು ಮಾಡಿ- ಸಿಎಂ ಸಭೆಯಲ್ಲಿ ಸೂಚನೆ Read More »

ಕರ್ನಾಟಕ

‘ಇಂದಿರಾ ಗಾಂಧಿ ಭವನ’ ಉದ್ಘಾಟನೆ: ಜ.14-15ಕ್ಕೆ ದೆಹಲಿಗೆ ಸಿದ್ದರಾಮಯ್ಯ-ಡಿಕೆ.ಶಿವಕುಮಾರ್

(ನ್ಯೂಸ್ ಕಡಬ) newskadaba.com ಜ.10 ಬೆಂಗಳೂರು: ಕಾಂಗ್ರೆಸ್ ಪಕ್ಷದ ಹೊಸ ಪ್ರಧಾನ ಕಚೇರಿ ‘ಇಂದಿರಾ ಗಾಂಧಿ ಭವನ’ ಉದ್ಘಾಟನೆ ಸಮಾರಂಭ ಜನವರಿ 15 ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಜನವರಿ 14 ಮತ್ತು 15 ರಂದು ರಾಷ್ಟ್ರ ರಾಜಧಾನಿ ನವದೆಹಲಿಗೆ ತೆರಳಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ. ಸೋಮವಾರ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯ ನಂತರಕ ಡಿಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರು ದೆಹಲಿಗೆ ಭೇಟಿ ನೀಡಲಿದ್ದಾರೆಂದು ವರದಿಗಳು ತಿಳಿಸಿವೆ. ಕೇವಲ

‘ಇಂದಿರಾ ಗಾಂಧಿ ಭವನ’ ಉದ್ಘಾಟನೆ: ಜ.14-15ಕ್ಕೆ ದೆಹಲಿಗೆ ಸಿದ್ದರಾಮಯ್ಯ-ಡಿಕೆ.ಶಿವಕುಮಾರ್ Read More »

ಕರ್ನಾಟಕ

ಮಾರ್ಚ್ ಅಂತ್ಯದೊಳಗೆ ಪೌರಕಾರ್ಮಿಕರಿಗೆ ನೇಮಕಾತಿ ಆದೇಶ: BBMP

(ನ್ಯೂಸ್ ಕಡಬ) newskadaba.com ಜ.10 ಬೆಂಗಳೂರು: ಅಂತಿಮ ಆಯ್ಕೆ ಪಟ್ಟಿಯಲ್ಲಿ ಆಯ್ಕೆಯಾದ ಪೌರಕಾರ್ಮಿಕರಿಗೆ ಮಾರ್ಚ್ 2025ರ ಅಂತ್ಯದೊಳಗೆ ನೇಮಕಾತಿ ಆದೇಶವನ್ನು ನೀಡಲಾಗುವುದು ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಅವರು ಗುರುವಾರ ಹೇಳಿದರು. ಪೌರಕಾರ್ಮಿಕರ ಪಿತಾಮಹರಾದ ಐ.ಪಿ.ಡಿ ಸಾಲಪ್ಪ ಅವರ ಜನ್ಮ ದಿನಾಚರಣೆ ಅಂಗವಾಗಿ ಪಾಲಿಕೆ ಕೇಂದ್ರ ಕಛೇರಿಯ ಆವರಣದಲ್ಲಿರುವ ಡಾ. ರಾಜ್ ಕುಮಾರ್ ಗಾಜಿನ ಮನೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಅವರು ಮಾತನಾಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ

ಮಾರ್ಚ್ ಅಂತ್ಯದೊಳಗೆ ಪೌರಕಾರ್ಮಿಕರಿಗೆ ನೇಮಕಾತಿ ಆದೇಶ: BBMP Read More »

ಕರ್ನಾಟಕ

ಬಂಡೀಪುರ ಅರಣ್ಯದಲ್ಲಿ ನಿರ್ಧಿಷ್ಟ ವಾಹನಗಳಿಗೆ ರಾತ್ರಿ ಸಂಚಾರಕ್ಕೆ ಅನುವು: ಖಂಡ್ರೆ ವಿರುದ್ಧ ಬಿಜೆಪಿ ಕಿಡಿ

(ನ್ಯೂಸ್ ಕಡಬ) newskadaba.com ಜ.09 ಬೆಂಗಳೂರು: ಬಂಡೀಪುರ ಅರಣ್ಯದಲ್ಲಿ ನಿರ್ಧಿಷ್ಟ ವಾಹನಗಳಿಗೆ ರಾತ್ರಿ ಸಂಚಾರಕ್ಕೆ ಅನುವು ಮಾಡಿ ಕೊಟ್ಟಿರುವುದಕ್ಕೆ ಅರಣ್ಯ ಸಚಿವ ಈಶ್ವರ ಖಂಡ್ರೆ ವಿರುದ್ಧ ಬಿಜೆಪಿ ಕಿಡಿಕಾರಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ಈಶ್ವರ ಖಂಡ್ರೆ ಅವರೇ, ನೀವು ಕರ್ನಾಟಕದ ಅರಣ್ಯ ಸಚಿವರೋ? ಕೇರಳದ ಅರಣ್ಯ ಸಚಿವರೋ? ಎಂದು ತರಾಟೆಗೆ ತೆಗೆದುಕೊಂಡಿದೆ. ಬಂಡೀಪುರದಲ್ಲಿ ವನ್ಯಜೀವಿಗಳ ಸಂರಕ್ಷಣೆ ಮಾಡಬೇಕಾಗಿದ್ದು ಅರಣ್ಯ ಸಚಿವರ ಕೆಲಸ. ಅದನ್ನು ಬಿಟ್ಟು ಕೇರಳದ ಲಾಭಿಗೆ ಮಣಿದು ಕಾಂಗ್ರೆಸ್ ನಾಯಕರಿಗೆ

ಬಂಡೀಪುರ ಅರಣ್ಯದಲ್ಲಿ ನಿರ್ಧಿಷ್ಟ ವಾಹನಗಳಿಗೆ ರಾತ್ರಿ ಸಂಚಾರಕ್ಕೆ ಅನುವು: ಖಂಡ್ರೆ ವಿರುದ್ಧ ಬಿಜೆಪಿ ಕಿಡಿ Read More »

ಕರ್ನಾಟಕ
Scroll to Top