ಮದ್ಯ ಕುಡಿಸಿ ಅತ್ಯಾಚಾರ, ಬಿಜೆಪಿ ಮುಖಂಡನ ಮೇಲೆ ಎಫ್‌ಐಆರ್

(ನ್ಯೂಸ್ ಕಡಬ) newskadaba.com ಜ.07 ಬೆಂಗಳೂರು: ಹಣಕಾಸು ಸಹಾಯ ಮಾಡುವುದಾಗಿ ಕರೆದೊಯ್ದು ಬಲವಂತವಾಗಿ ಮದ್ಯ ಕುಡಿಸಿ 26 ವರ್ಷದ ಯುವತಿಯ ಮೇಲೆ ಅತ್ಯಾಚಾರ ನಡೆಸಿರುವ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡ ಸೋಮಶೇಖರ್ ಜಯರಾಜ್ ಎಂಬವರ ವಿರುದ್ಧ ಸಂತ್ರಸ್ತ ಯುವತಿ ದೂರು ನೀಡಿದ್ದಾರೆ. ಪೊಲೀಸರು ಬಿಜೆಪಿ ಮುಖಂಡನ ವಿರುದ್ಧ ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ. ಬೆಂಗಳೂರಿನ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಯುವತಿ ದೂರು ನೀಡಿದ್ದಾರೆ. ದೂರುದಾರ ಯುವತಿಗೆ ಆಕೆಯ ಸ್ನೇಹಿತೆಯಿಂದ ಸೋಮಶೇಖರ್ ಪರಿಚಯವಾಗಿತ್ತು ಕಳೆದ ವರ್ಷ ಯುವತಿಯ ಮದುವೆ ಹಿನ್ನೆಲೆಯಲ್ಲಿ […]

ಮದ್ಯ ಕುಡಿಸಿ ಅತ್ಯಾಚಾರ, ಬಿಜೆಪಿ ಮುಖಂಡನ ಮೇಲೆ ಎಫ್‌ಐಆರ್ Read More »

ಕರ್ನಾಟಕ

ಅರಣ್ಯ ಅಪರಾಧ ತಡೆಗೆ ‘ಗರುಡಾಕ್ಷಿ’ ಆನ್‌ಲೈನ್‌ FIR ವ್ಯವಸ್ಥೆಗೆ ಚಾಲನೆ

(ನ್ಯೂಸ್ ಕಡಬ) newskadaba.com ಜ.07 ಬೆಂಗಳೂರು: ಅರಣ್ಯ ಇಲಾಖೆ (WTI) ಸಹಯೋಗದೊಂದಿಗೆ ಅಭಿವೃದ್ಧಿಪಡಿಸಿರುವ ಗರುಡಾಕ್ಷಿ ಆನ್‌ಲೈನ್‌, ಡಿಜಿಟಲ್ FIR ವ್ಯವಸ್ಥೆಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಮಂಗಳವಾರ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಇಂದಿನ ಆಧುನಿಕ ಯುಗಮಾನದ ಅಗತ್ಯಕ್ಕೆ ಅನುಗುಣವಾಗಿ ಅರಣ್ಯ ಇಲಾಖೆ ಬದಲಾಗುತ್ತಿದ್ದು, ಅರಣ್ಯ ಒತ್ತುವರಿ, ಅಕ್ರಮ ಮರ ಕಡಿತಲೆ, ಕಳ್ಳಬೇಟೆ, ಅತಿಕ್ರಮ ಪ್ರವೇಶ ಇತ್ಯಾದಿ ಅರಣ್ಯ ಅಪರಾಧಗಳಿಗೆ ಇನ್ನು ಮುಂದೆ ಗರುಡಾಕ್ಷಿ ಅಸ್ತ್ರ ಪ್ರಯೋಗಿಸಲಾಗುವುದು. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ

ಅರಣ್ಯ ಅಪರಾಧ ತಡೆಗೆ ‘ಗರುಡಾಕ್ಷಿ’ ಆನ್‌ಲೈನ್‌ FIR ವ್ಯವಸ್ಥೆಗೆ ಚಾಲನೆ Read More »

ಕರ್ನಾಟಕ

ಕೇರಳ: ಪಾಳು ಬಿದ್ದ ಮನೆಯ ಫ್ರಿಡ್ಜ್‌ನಲ್ಲಿ ಮಾನವ ಅವಶೇಷಗಳು ಪತ್ತೆ

(ನ್ಯೂಸ್ ಕಡಬ) newskadaba.com ಜ.07 ಕೇರಳ: ಸೋಮವಾರ ಎರ್ನಾಕುಲಂ ಜಿಲ್ಲೆಯ ಚೊಟ್ಟನಿಕ್ಕಾರಾ ಬಳಿಯ ಪರಿತ್ಯಕ್ತ ಮನೆಯೊಳಗೆ ತಲೆಬುರುಡೆ ಮತ್ತು ಮೂಳೆಗಳು ಸೇರಿದಂತೆ ಮಾನವ ಅವಶೇಷಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಸ್ಥಳವನ್ನು ಶೋಧಿಸಿದ ಸಂದರ್ಭದಲ್ಲಿ ಮನೆಯೊಳಗೆ ಪ್ರವೇಶಿಸಿದಾಗ, ಸುಮ್ಮನೆ ಕುತೂಹಲಕ್ಕೆಂದು ಫ್ರಿಡ್ಜ್​ ಬಾಗಿಲು ತೆರೆದಾಗ ತಲೆಬುರುಡೆ ಮತ್ತು ಮೂಳೆಗಳು ಪತ್ತೆಯಾಗಿವೆ. ಅವಶೇಷಗಳು ಫ್ರಿಡ್ಜ್‌ನಲ್ಲಿ ಶೇಖರಿಸಲ್ಪಟ್ಟಿರುವುದು ಕಂಡುಬಂದಿದೆ. 30 ವರ್ಷಗಳಿಂದ ಜನವಸತಿ ಇಲ್ಲದ ಈ ಮನೆ ಸಮಾಜ ವಿರೋಧಿಗಳ ತಾಣವಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಸಿದ್ಧ ಚೊಟ್ಟಣಿಕ್ಕರ ಭಗವತಿ

ಕೇರಳ: ಪಾಳು ಬಿದ್ದ ಮನೆಯ ಫ್ರಿಡ್ಜ್‌ನಲ್ಲಿ ಮಾನವ ಅವಶೇಷಗಳು ಪತ್ತೆ Read More »

ಬ್ರೇಕಿಂಗ್ ನ್ಯೂಸ್

ನಾಗ್ಪುರದಲ್ಲಿ ಇಬ್ಬರು ಮಕ್ಕಳಲ್ಲಿ ಹೆಚ್‌ಎಂಪಿವಿ ವೈರಸ್‌ ಪತ್ತೆ

(ನ್ಯೂಸ್ ಕಡಬ) newskadaba.com ಜ.07 ನಾಗ್ಪುರ: ಭಾರತದಲ್ಲಿ ಎಚ್‌ಎಂಪಿವಿ ಪ್ರಕರಣಗಳ ಸಂಖ್ಯೆ ಏಳಕ್ಕೆ ತಲುಪಿದೆ, ನಾಗ್ಪುರದಲ್ಲಿ ಎರಡು ಹೊಸ ಪ್ರಕರಣಗಳು ವರದಿಯಾಗಿವೆ. 7 ಹಾಗೂ 14 ವರ್ಷ ವಯಸ್ಸಿನ ಇಬ್ಬರು ಮಕ್ಕಳಿಗೆ ಸೋಂಕು ತಗುಲಿದೆ. ಇಬ್ಬರು ಮಕ್ಕಳು ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದಾರೆ. ಜನವರಿ 3 ರಂದು ಜ್ವರ ಮತ್ತು ಕೆಮ್ಮು ಚಿಕಿತ್ಸೆಗಾಗಿ ಮಕ್ಕಳನ್ನು ನಗರದ ರಾಮದಾಸ್‌ಪೇಟ್‌ನಲ್ಲಿರುವ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಪರೀಕ್ಷೆಯ ನಂತರ, ಆಸ್ಪತ್ರೆಯ ಅಧಿಕಾರಿಗಳು ಇಬ್ಬರೂ ಹೆಚ್‌ಎಮ್‌ಪಿವಿ ಸೋಂಕಿಗೆ ಒಳಗಾಗಿದ್ದಾರೆ ಎಂದು ದೃಢಪಡಿಸಿದ್ದಾರೆ. ಇದಕ್ಕೂ ಮೊದಲು ಬೆಂಗಳೂರಿನಲ್ಲಿ

ನಾಗ್ಪುರದಲ್ಲಿ ಇಬ್ಬರು ಮಕ್ಕಳಲ್ಲಿ ಹೆಚ್‌ಎಂಪಿವಿ ವೈರಸ್‌ ಪತ್ತೆ Read More »

ಬ್ರೇಕಿಂಗ್ ನ್ಯೂಸ್

ಮಂಗಳೂರು : ಜಿಲ್ಲಾ ಕಾರಾಗೃಹಕ್ಕೆ ಮೊಬೈಲ್, ಸಿಗರೇಟ್ ಎಸೆಯಲು ಯತ್ನ – ಯುವಕನ ಬಂಧನ

(ನ್ಯೂಸ್ ಕಡಬ) newskadaba.com ಜ.07 ಬೆಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣಕ್ಕೆ ಮೊಬೈಲ್ ಫೋನ್ ಮತ್ತು ಸಿಗರೇಟ್ ಎಸೆಯಲು ಯತ್ನಿಸಿದ ಆರೋಪದ ಮೇಲೆ 21 ವರ್ಷದ ಯುವಕನನ್ನು ಬಂಧಿಸಲಾಗಿದೆ. ಆರೋಪಿಯನ್ನು ಪಂಜಿಮೊಗರು ನಿವಾಸಿ ಪ್ರಜ್ವಲ್ ಎಂದು ಗುರುತಿಸಲಾಗಿದೆ. ಆತ ಜೈಲಿನ ಗಡಿಯ ಮೇಲೆ ಕೆಂಪು ಟೇಪ್‌ನಲ್ಲಿ ಸುತ್ತಿದ ಮೊಹರು ಬಂಡಲ್‌ಗಳನ್ನು ಎಸೆಯಲು ಪ್ರಯತ್ನಿಸುತ್ತಿರುವುದು ಕಂಡುಬಂದಿದೆ. ಆತನ ಕೃತ್ಯವನ್ನು ಗಮನಿಸಿದ ಕೆಎಸ್‌ಐಎಸ್‌ಎಫ್ ಸಿಬ್ಬಂದಿ ಕೂಡಲೇ ಆತನನ್ನು ಬಂಧಿಸಿದ್ದಾರೆ. ಪರಿಶೀಲನೆ ನಡೆಸಿದಾಗ, ಬಂಡಲ್‌ಗಳಲ್ಲಿ ಎರಡು ಕೀಪ್ಯಾಡ್ ಮೊಬೈಲ್ ಫೋನ್‌ಗಳು ಮತ್ತು ಎರಡು

ಮಂಗಳೂರು : ಜಿಲ್ಲಾ ಕಾರಾಗೃಹಕ್ಕೆ ಮೊಬೈಲ್, ಸಿಗರೇಟ್ ಎಸೆಯಲು ಯತ್ನ – ಯುವಕನ ಬಂಧನ Read More »

ಕರಾವಳಿ

ಇಂದಿನ ಚಿನ್ನದ ದರ

(ನ್ಯೂಸ್ ಕಡಬ) newskadaba.com ಜ.07 ಬೆಂಗಳೂರು: ಕೆಲವು ದಿನಗಳಿಂದ ಏರುಗತಿಯಲ್ಲಿರುವ ಚಿನ್ನದ ದರ ಇಂದು ಕೂಡ ಯಥಾಸ್ಥಿತಿ ಕಾಯ್ದುಕೊಂಡಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೂರು ದಿನಗಳ ಹಿಂದೆ 22 ಕ್ಯಾರಟ್‌ 1 ಗ್ರಾಂ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ ತಲಾ 1 ರೂ. ಅಧಿಕವಾಗಿತ್ತು. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,215 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,871 ರೂ.ಗೆ ತಲುಪಿದೆ. 22 ಕ್ಯಾರಟ್‌

ಇಂದಿನ ಚಿನ್ನದ ದರ Read More »

ಕರ್ನಾಟಕ

15 ದಿನದಲ್ಲಿ ಬೆಂಗಳೂರಿಗೆ ಬರಲಿದೆ ಮೇಕ್ ಇನ್‌ ಇಂಡಿಯಾ ಮೊದಲ ಚಾಲಕರಹಿತ ಮೆಟ್ರೋ ರೈಲು

(ನ್ಯೂಸ್ ಕಡಬ) newskadaba.com ಜ.07 ಬೆಂಗಳೂರು: ಮೇಕ್‌ ಇನ್‌ ಇಂಡಿಯಾ ದೇಶೀಯವಾಗಿ ತಯಾರಿಸಲಾದ ಮೊದಲ ಚಾಲಕ ರಹಿತ ರೈಲ್ವೆ ಬೋಗಿಗಳು ಇನ್ನು ಕೇವಲ ಹದಿನೈದು ದಿನಗಳಲ್ಲಿ ಬೆಂಗಳೂರು ತಲುಪಲಿವೆ. ಕೊಲ್ಕತ್ತಾದ ತೀನಾಘಡ ರೈಲ್ ಸಿಸ್ಟಂ ಲಿ. ಇದನ್ನು ತಯಾರಿಸಿದೆ. ‘ನಮ್ಮ ಮೆಟ್ರೋ’ದ ಆರ್.ವಿ.ರಸ್ತೆ- ಬೊಮ್ಮಸಂದ್ರ ಸಂಪರ್ಕಿಸುವ ಹಳದಿ ಲೈನ್‌ನಲ್ಲಿ ಇದು ಓಡಾಡಲಿದೆ. ಚೀನಾದ ಸಿಆರ್‌ಆರ್‌ಸಿ ರೈಲ್ವೆ ಬೋಗಿ ಉತ್ಪಾದನೆ ಕಂಪನಿಯ ಜೊತೆಗಿನ ಒಪ್ಪಂದದ ಭಾಗವಾಗಿ ಟೆಆರ್‌ಎಸ್ಎಲ್ ನಿರ್ಮಿಸಿದ ಈ ರೈಲು ಸೋಮವಾರ ಹೊರಟಿದ್ದು, ರಸ್ತೆ ಮಾರ್ಗದ ಮೂಲಕ

15 ದಿನದಲ್ಲಿ ಬೆಂಗಳೂರಿಗೆ ಬರಲಿದೆ ಮೇಕ್ ಇನ್‌ ಇಂಡಿಯಾ ಮೊದಲ ಚಾಲಕರಹಿತ ಮೆಟ್ರೋ ರೈಲು Read More »

ಕರ್ನಾಟಕ

ನೇಪಾಳ: 7.1 ತೀವ್ರತೆಯ ಪ್ರಬಲ ಭೂಕಂಪ; ಭಾರತ ಸೇರಿದಂತೆ ಹಲವು ದೇಶಗಳಲ್ಲಿ ಭೂಮಿ ಕಂಪಿಸಿದ ಅನುಭವ

(ನ್ಯೂಸ್ ಕಡಬ) newskadaba.com ಜ.07 ಕಠ್ಮಂಡು: ನೆರೆಯ ರಾಷ್ಟ್ರ ನೇಪಾಳದಲ್ಲಿ ಇಂದು ಬೆಳ್ಳಂಬೆಳಗ್ಗೆ ಪ್ರಬಲ ಭೂಕಂಪ ಸಂಭವಿಸಿದ್ದು, ಭಾರತ ಸೇರಿದಂತೆ ಹಲವು ರಾಷ್ಟ್ರಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ಭೂಕಂಪಶಾಸ್ತ್ರಜ್ಞರ ಪ್ರಕಾರ 7.1 ತೀವ್ರತೆಯ ಪ್ರಬಲ ಭೂಕಂಪವು ದಕ್ಷಿಣ ಚೀನಾದ ಟಿಬೆಟ್‌ಗೆ ಅಪ್ಪಳಿಸಿದೆ. ನೇಪಾಳ, ಭಾರತ, ಭೂತಾನ್ ಮತ್ತು ಬಾಂಗ್ಲಾದೇಶದಲ್ಲೂ ಭೂಮಿ ಕಂಪಿಸಿದೆ. ಭೂಕಂಪದ ಕೇಂದ್ರವು ಲೋಬುಚೆಯಿಂದ ಈಶಾನ್ಯಕ್ಕೆ 93 ಕಿ.ಮೀ. ದೂರದಲ್ಲಿತ್ತು. ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ ಇಂದು ಬೆಳಗ್ಗೆ 6:30ಕ್ಕೆ ಭೂಕಂಪನ ಸಂಭವಿಸಿದೆ. ಮಂಗಳವಾರ, ನೇಪಾಳದಲ್ಲಿ ಸಂಭವಿಸಿದ

ನೇಪಾಳ: 7.1 ತೀವ್ರತೆಯ ಪ್ರಬಲ ಭೂಕಂಪ; ಭಾರತ ಸೇರಿದಂತೆ ಹಲವು ದೇಶಗಳಲ್ಲಿ ಭೂಮಿ ಕಂಪಿಸಿದ ಅನುಭವ Read More »

ಬ್ರೇಕಿಂಗ್ ನ್ಯೂಸ್

ದರ್ಶನ್‌ ಜಾಮೀನಿಗೆ ಸಂಕಷ್ಟ, ಸುಪ್ರೀಂ ಕೋರ್ಟ್‌ ಮೊರೆ ಹೋದ ಪೊಲೀಸರು

(ನ್ಯೂಸ್ ಕಡಬ) newskadaba.com ಜ.07 ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ತೂಗುದೀಪ, ಅವರ ಗೆಳತಿ ಪವಿತ್ರಾ ಗೌಡ ಸೇರಿದಂತೆ ಏಳು ಆರೋಪಿಗಳಿಗೆ ಜಾಮೀನು ನೀಡಿರುವ ಹೈಕೋರ್ಟ್ ಆದೇಶ ರದ್ದುಗೊಳಿಸುವಂತೆ ಕೋರಿ ಬೆಂಗಳೂರು ಪೊಲೀಸರು ಸೋಮವಾರ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ. ಇದರಿಂದ ಜಾಮೀನಿನ ಮೇಲೆ ಹೊರಗಿರುವ ನಟ ದರ್ಶನ್ ಗೆ ಮತ್ತೆ ಸಂಕಷ್ಟ ಶುರುವಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಏಳು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಇಂದು ಮೇಲ್ಮನವಿ ಸಲ್ಲಿಕೆಯಾಗಿದೆ.

ದರ್ಶನ್‌ ಜಾಮೀನಿಗೆ ಸಂಕಷ್ಟ, ಸುಪ್ರೀಂ ಕೋರ್ಟ್‌ ಮೊರೆ ಹೋದ ಪೊಲೀಸರು Read More »

ಕರ್ನಾಟಕ

ಬೆಂಗಳೂರು: ಪರಿಷ್ಕೃತ ಅಂತಿಮ ಮತದಾರರ ಪಟ್ಟಿ ಬಿಡುಗಡೆ, ಒಟ್ಟು 1.02 ಕೋಟಿ ಮತದಾರರು

(ನ್ಯೂಸ್ ಕಡಬ) newskadaba.com ಜ.03 ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ ಅಂತಿಮ ಮತದಾರರ ಪಟ್ಟಿ ಬಿಡುಗಡೆಯಾಗಿದ್ದು, ಒಟ್ಟು 1,02,64,714 ಮತದಾರರಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ. ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸೋಮವಾರ ಪರಿಷ್ಕೃತ ಮತದಾರರ ಪಟ್ಟಿ ಬಿಡುಗಡೆ ಮಾಡಿದ ಅವರು 1,02,64,714 ಮತದಾರರಲ್ಲಿ 52,80,287 ಪುರುಷರು, 49,82,589 ಮಹಿಳೆಯರು ಮತ್ತು 1,838 ತೃತೀಯ ಲಿಂಗಿಗಳು ಇದ್ದಾರೆ ಎಂದರು. ನಗರದ ಎಲ್ಲ 28 ವಿಧಾನಸಭಾ ಕ್ಷೇತ್ರಗಳ ಮತದಾರರ ನೋಂದಣಾಧಿಕಾರಿ, ಸಹಾಯಕ ಮತದಾರರ ನೋಂದಣಾಧಿಕಾರಿ

ಬೆಂಗಳೂರು: ಪರಿಷ್ಕೃತ ಅಂತಿಮ ಮತದಾರರ ಪಟ್ಟಿ ಬಿಡುಗಡೆ, ಒಟ್ಟು 1.02 ಕೋಟಿ ಮತದಾರರು Read More »

ಕರ್ನಾಟಕ
Scroll to Top