ವೇತನ-ಪ್ರೋತ್ಸಾಹ ಧನಕ್ಕೆ ಆಗ್ರಹ: ಜ.7ರಿಂದ ಆಶಾ ಕಾರ್ಯಕರ್ತೆಯರಿಂದ ಅನಿರ್ದಿಷ್ಟಾವಧಿ ಮುಷ್ಕರ

(ನ್ಯೂಸ್ ಕಡಬ) newskadaba.com ಜ.03  ಬೆಂಗಳೂರು: ನಿಗದಿತ ವೇತನ ಮತ್ತು ಪ್ರೋತ್ಸಾಹ ಧನಕ್ಕೆ ಆಗ್ರಹಿಸಿ ಜನವರಿ 7ರಿಂದ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುವುದಾಗಿ ಆಶಾ ಕಾರ್ಯಕರ್ತೆಯರು ತಿಳಿಸಿದ್ದಾರೆ. ಆರೋಗ್ಯ ಸೇವೆಗಳ ಜನರಿಗೆ ತಲುಪಿಸಲು ಆಶಾ ಕಾರ್ಯಕರ್ತೆಯರ ಪಾತ್ರ ಮಹತ್ವದ್ದಾಗಿದೆ. 42,000 ಕಾರ್ಯಕರ್ತೆಯರ ಮನವಿಯ ಹೊರತಾಗಯೂ ಹಲವಾರು ವರ್ಷಗಳಿಂದ ಭರವಸೆಗಲು ಈಡೇರಿಲ್ಲ. ಹಲವು ಸುತ್ತಿನ ಸಭೆಗಳಾದರೂ ನಿರ್ದಿಷ್ಟ ವೇತನ ನೀಡುವ ಭರವಸೆಗೆ ಖಚಿತವಾಗಿ ಉತ್ತರ ನೀಡಿಲ್ಲ. ಹಾಗಾಗಿ ಆರೋಗ್ಯ ಸೇವೆಗಳನ್ನು ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ […]

ವೇತನ-ಪ್ರೋತ್ಸಾಹ ಧನಕ್ಕೆ ಆಗ್ರಹ: ಜ.7ರಿಂದ ಆಶಾ ಕಾರ್ಯಕರ್ತೆಯರಿಂದ ಅನಿರ್ದಿಷ್ಟಾವಧಿ ಮುಷ್ಕರ Read More »

ಕರ್ನಾಟಕ

ಮಂಗಳೂರು: ಮಹಿಳೆಗೆ ಚೂರಿ ತೋರಿಸಿ ಸುಲಿಗೆ ಪ್ರಕರಣ: ಆರೋಪಿ ಸೆರೆ

(ನ್ಯೂಸ್ ಕಡಬ) newskadaba.com ಜ.03 ಮಂಗಳೂರು: ನಗರದ ನಾಗುರಿ ಮೆಡಿಕಲ್ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಉದ್ಯೋಗಿಗೆ ಚೂರಿ ತೋರಿಸಿ, ಕೈಯಿಂದ ಹಲ್ಲೆ ಮಾಡಿ, ಶಾಪ್‌ನ ಕ್ಯಾಶ್ ಡ್ರಾವರ್ ನಲ್ಲಿದ್ದ ರೂ. 19,300 ನಗದು ಹಣ ದೋಚಿದ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಸುನೀಲ್ ಫೆ. 28ರಂದು ಮಧ್ಯಾಹ್ನ ಸುಲಿಗೆ ಮಾಡಿಕೊಂಡು ಹೋಗಿರುವ ಬಗ್ಗೆ ಪ್ರಕರಣ ದಾಖಲಾಗಿತ್ತು. ಆರೋಪಿ ಸುನೀಲ್‌ನನ್ನು ದಸ್ತಗಿರಿ ಮಾಡಿ ದೋಚಿದ್ದ ರೂ. 17,500 ನಗದು ಹಣವನ್ನು ಹಾಗೂ ಸುಲಿಗೆ ಮಾಡಲು ಬಳಸಿದ ಸ್ಕೂಟರ್

ಮಂಗಳೂರು: ಮಹಿಳೆಗೆ ಚೂರಿ ತೋರಿಸಿ ಸುಲಿಗೆ ಪ್ರಕರಣ: ಆರೋಪಿ ಸೆರೆ Read More »

ಕರಾವಳಿ

‘ಕಾಂಗ್ರೆಸ್‌ನಲ್ಲಿ ಡಿಕೆ ಶಿವಕುಮಾರ್ ಸ್ಥಿತಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆ’- ಅಶೋಕ್

(ನ್ಯೂಸ್ ಕಡಬ) newskadaba.com ಜ.03  ‌: ಕಾಂಗ್ರೆಸ್‌ನಲ್ಲಿ ಡಿಕೆ ಶಿವಕುಮಾರ್ ಸ್ಥಿತಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆ. ಅಧಿಕಾರವನ್ನು ಒದ್ದು ಕಿತ್ತುಕೊಳ್ಳುತ್ತೇನೆ ಎಂಬ ತಮ್ಮ ಮಾತನ್ನು ಕಾರ್ಯಗತ ಮಾಡುವ ಸಮಯ ಬಂದಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಬಣದ ಏಳು ಮಂದಿ ಸಚಿವರು ಮತ್ತು 35 ಮಂದಿ ಶಾಸಕರು ಗುರುವಾರ ರಾತ್ರಿ ಔತಣಕೂಟ ಮಾಡಿರುವುದನ್ನು ಉಲ್ಲೇಖಿಸಿ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಅತ್ತ ಡಿಸಿಎಂ

‘ಕಾಂಗ್ರೆಸ್‌ನಲ್ಲಿ ಡಿಕೆ ಶಿವಕುಮಾರ್ ಸ್ಥಿತಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆ’- ಅಶೋಕ್ Read More »

ಕರ್ನಾಟಕ

ಅಮೆರಿಕಾ: ಕಟ್ಟಡಕ್ಕೆ ಬಡಿದು ವಿಮಾನ ಪತನ: 2 ಸಾವು , 18 ಜನರಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಜ.03 ಲಾಸ್ ಏಂಜಲೀಸ್‌‌: ಹೊಸ ವರ್ಷಕ್ಕೂ ಮುನ್ನವೇ ಎರಡೆರಡು ಭೀಕರ ವಿಮಾನ ಅಪಘಾತ ಕಂಡು ಇಡೀ ಜಗತ್ತೇ ಬೆಚ್ಚಿ ಬಿದ್ದಿತ್ತು. ಇದೀಗ ಅಮೆರಿಕಾದ ಕ್ಯಾಲಿಫೋರ್ನಿಯಾದಲ್ಲಿ ಸಣ್ಣ ವಿಮಾನವೊಂದು ಗುರುವಾರ ವಾಣಿಜ್ಯ ಕಟ್ಟಡಕ್ಕೆ ಅಪ್ಪಳಿಸಿದ್ದು, ಕನಿಷ್ಠ ಇಬ್ಬರು ಮೃತಪಟ್ಟಿದ್ದು, 18 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಲಾಸ್ ಏಂಜಲೀಸ್‌ನ ಆಗ್ನೇಯಕ್ಕೆ 25 ಮೈಲಿ (40 ಕಿಲೋ ಮೀಟರ್) ದೂರದಲ್ಲಿರುವ ಫುಲ್ಲರ್ಟನ್ ಮುನ್ಸಿಪಲ್ ಏರ್‌ಪೋರ್ಟ್ ಬಳಿ ಮಧ್ಯಾಹ್ನದ ವೇಳೆಗೆ ಈ ಅಪಘಾತ ಸಂಭವಿಸಿದೆ. ಅಪಘಾತಕ್ಕೆ ಕಾರಣ ಇನ್ನೂ ತಿಳಿದು

ಅಮೆರಿಕಾ: ಕಟ್ಟಡಕ್ಕೆ ಬಡಿದು ವಿಮಾನ ಪತನ: 2 ಸಾವು , 18 ಜನರಿಗೆ ಗಂಭೀರ ಗಾಯ Read More »

ಬ್ರೇಕಿಂಗ್ ನ್ಯೂಸ್

ಮತ್ತೆ ಏರಿಕೆ ಕಂಡ ಚಿನ್ನದ ದರ

(ನ್ಯೂಸ್ ಕಡಬ) newskadaba.com ಜ.03 ಬೆಂಗಳೂರು: ಚಿನ್ನದ ದರದಲ್ಲಿ ಇಂದು ಕೂಡ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಶುಕ್ರವಾರ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 80 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 87 ರೂ. ದುಬಾರಿಯಾಗಿದೆ. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,260 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,920 ರೂ.ರಷ್ಟಿದೆ. 22 ಕ್ಯಾರಟ್‌ ಚಿನ್ನದ ದರ 22 ಕ್ಯಾರಟ್‌ನ 8

ಮತ್ತೆ ಏರಿಕೆ ಕಂಡ ಚಿನ್ನದ ದರ Read More »

ಕರ್ನಾಟಕ

ರಾಜ್ಯದ ಆರ್ಥಿಕ ಸ್ಥಿತಿ ಹದಗೆಟ್ಟಿದ್ದು, ಸರ್ಕಾರ ಶ್ವೇತಪತ್ರ ಹೊರಡಿಸಲಿ: ವಿಶ್ವನಾಥ್ ಆಗ್ರಹ

(ನ್ಯೂಸ್ ಕಡಬ) newskadaba.com ಜ.03 ಮೈಸೂರು: ರಾಜ್ಯದ ಆರ್ಥಿಕ ಸ್ಥಿತಿ ಹದಗೆಟ್ಟಿದ್ದು, ಸರ್ಕಾರ ಶ್ವೇತಪತ್ರ ಹೊರಡಿಸಲಿ ಎಂದು ಬಿಜೆಪಿ ಎಂಎಲ್ಸಿ ಎ ಹೆಚ್ ವಿಶ್ವನಾಥ್ ಅವರು ಆಗ್ರಹಿಸಿದ್ದಾರೆ, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 5 ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯದ ಹಣಕಾಸಿನ ಸ್ಥಿತಿ ಅಧೋಗತಿಗೆ ತಲುಪಿದೆ. ರಾಜ್ಯದ ಹಣಕಾಸಿನ ಪರಿಸ್ಥಿತಿ ಮುಗ್ಗುರಿಸಿಬಿದ್ದಿದೆ. ವಿರೋಧಪಕ್ಷದ ಸ್ಥಾದಲ್ಲಿರುವ ಬಿಜೆಪಿ ನಾಯಕರು ಈ ಬಗ್ಗೆ ತುಟಿ ಬಿಚ್ಚುತ್ತಿಲ್ಲ. ಆರ್ಥಿಕ ತಜ್ಞ ಮೋಹನ್ ದಾಸ್ ಪೈ ಕೂಡ ಆರ್ಥಿಕ ಪರಿಸ್ಥಿತಿ ಚಿಂತಾಜನಕವಾಗಿರುವ ಬಗ್ಗೆ ಆತಂಕದಿಂದ ಮಾತನಾಡಿದ್ದಾರೆ.

ರಾಜ್ಯದ ಆರ್ಥಿಕ ಸ್ಥಿತಿ ಹದಗೆಟ್ಟಿದ್ದು, ಸರ್ಕಾರ ಶ್ವೇತಪತ್ರ ಹೊರಡಿಸಲಿ: ವಿಶ್ವನಾಥ್ ಆಗ್ರಹ Read More »

ಕರ್ನಾಟಕ

ಪುತ್ತೂರು: ಕಂದಕಕ್ಕೆ ಉರುಳಿದ ಕಾರು; 5 ಮಂದಿಯ ಪ್ರಾಣ ಉಳಿಸಿದ ಬಾಲಕನ ಸಮಯಪ್ರಜ್ಞೆ

(ನ್ಯೂಸ್ ಕಡಬ) newskadaba.com ಜ.03 ಬೆಂಗಳೂರು: ಚಾಲಕ ನಿದ್ದೆ ಮಂಪರಿನಲ್ಲಿದ್ದ ಪರಿಣಾಮ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಅಂಚಿನ ಕಂದಕಕ್ಕೆ ಉರುಳಿ ಬಿದ್ದಿದೆ. ಸ್ಥಳೀಯರ ಸಹಾಯದಿಂದ ಇತರರನ್ನು ರಕ್ಷಿಸಿದ ಘಟನೆ ಉಪ್ಪಿನಂಗಡಿ ಹೆದ್ದಾರಿಯ ಸೇಡಿಯಾಪು ಬಳಿಯ ಕಾಪು ಎಂಬಲ್ಲಿ ಗುರುವಾರ ಬೆಳಗ್ಗೆ 5.45ರಿಂದ 6 ಗಂಟೆ ಸುಮಾರಿಗೆ ನಡೆದಿದೆ. ಮುಂಡೂರಿನಲ್ಲಿ ನಡೆದಿದ್ದ ಒತ್ತೆಕೋಲದಲ್ಲಿ ಭಾಗವಹಿಸಿ ಮನೆಗೆ ಹಿಂತಿರುಗುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಕಾರು ಪುತ್ತೂರಿನಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದಾಗ ಚಾಲಕ ನಿದ್ದೆ ಮಂಪರಿಗೆ ಒಳಗಾಗಿ ಕಾರು ನಿಯಂತ್ರಣ

ಪುತ್ತೂರು: ಕಂದಕಕ್ಕೆ ಉರುಳಿದ ಕಾರು; 5 ಮಂದಿಯ ಪ್ರಾಣ ಉಳಿಸಿದ ಬಾಲಕನ ಸಮಯಪ್ರಜ್ಞೆ Read More »

ಕರಾವಳಿ

ಶೀಘ್ರದಲ್ಲೇ ಫಲಾನುಭವಿಗಳ ಕೈ ಸೇರಲಿದೆ ಸ್ಮಾರ್ಟ್ ಕಾರ್ಡ್..!

(ನ್ಯೂಸ್ ಕಡಬ) newskadaba.com ಜ.03 ಬೆಂಗಳೂರು: ಶಕ್ತಿ ಯೋಜನೆಯನ್ನು ಸರಳೀಕರಿಸಲು ಮುಂದಾಗಿರುವ ರಾಜ್ಯ ಸರ್ಕಾರ, ಶೀಘ್ರದಲ್ಲೇ ಫಲಾನುಭವಿಗಳಿಗೆ ಸ್ಮಾರ್ಟ್ ಕಾರ್ಡ್ ವಿತರಿಸಲಿದೆ. ಯೋಜನೆಯು ರಾಜ್ಯದ ಮಹಿಳೆಯರಿಗೆ ಮಾತ್ರ ಅನ್ವಯಿಸುವುದರಿಂದ, ಮಹಿಳೆಯರು ತಮ್ಮ ಸ್ಥಳೀಯ ವಿಳಾಸಗಳನ್ನು ಹೊಂದಿರುವ ಗುರುತಿನ ಚೀಟಿಯನ್ನು ಹಾಜರುಪಡಿಸಬೇಕಾಗುತ್ತದೆ. ಪರಿಶೀಲನೆಯ ನಂತರ, ಕಂಡಕ್ಟರ್‌ಗಳು ಶೂನ್ಯ ಟಿಕೆಟ್‌ಗಳನ್ನು ನೀಡುತ್ತಿದ್ದಾರೆ. ಈ ಪರಿಶೀಲನೆಗೆ ಸಾಕಷ್ಟು ಸಮಯ ಬೇಕಾಗುತ್ತಿದೆ ಎಂದು ಹಲವು ದೂರುಗಳು ಬಂದಿದ್ದವು. ಅಲ್ಲದೆ, ಮಹಿಳಾ ಪ್ರಯಾಣಿಕರು ಮತ್ತು ಕಂಡಕ್ಟರ್‌ಗಳ ನಡುವೆ ಘರ್ಷಣೆಗಳೂ ಕೂಡ ನಡೆಯುತ್ತಿವ್ದು, ಕರ್ನಾಟಕದ ನಿವಾಸಿಗಳಲ್ಲದ

ಶೀಘ್ರದಲ್ಲೇ ಫಲಾನುಭವಿಗಳ ಕೈ ಸೇರಲಿದೆ ಸ್ಮಾರ್ಟ್ ಕಾರ್ಡ್..! Read More »

ಕರ್ನಾಟಕ

ಮಗಳ ಮೇಲೆ ಅತ್ಯಾಚಾರಕ್ಕೆತ್ನಿಸಿದ ಕಾಮುಕ ಪತಿಯನ್ನು ತುಂಡು ತುಂಡಾಗಿ ಕತ್ತರಿಸಿದ ಪತ್ನಿ..!

(ನ್ಯೂಸ್ ಕಡಬ) newskadaba.com ಜ.02 ನವದೆಹಲಿ: ಮಗಳ ಮೇಲೆ ಬಲಾತ್ಕಾರ ಮಾಡಲು ಯತ್ನಿಸಿದ ಕಾಮುಕ ಪತಿಯನ್ನು ಕಲ್ಲಿನಿಂದ ಹಲ್ಲೆ ಮಾಡಿ ಕೊಂದ ಪತ್ನಿ ನಂತರ ಶವವನ್ನು ಕತ್ತರಿಸಿ ಪಕ್ಕದ ಜಮೀನಿಗೆ ಎಸೆದ ಭೀಕರ ಘಟನೆ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಉಮ್ರಾಣಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಶ್ರೀಮಂತ ಇಟ್ನಾಳೆ ಎಂದು ಗುರುತಿಸಲಾಗಿದ್ದು, ಆತನ ಪತ್ನಿ ಸಾವಿತ್ರಿ ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆ ಮಾಡಿದ ನಂತರ, ಶವ ಮನೆಯಲ್ಲಿ ಇದ್ದರೆ ಪೊಲೀಸರ ಕೈಗೆ ಸಿಕ್ಕಿಹಾಕಿಕೊಳ್ಳಬಹುದೆಂದು ಪತ್ನಿ ಹೆದರಿದ್ದಾಳೆ. ಶವವನ್ನು ಹೊರಗೆ

ಮಗಳ ಮೇಲೆ ಅತ್ಯಾಚಾರಕ್ಕೆತ್ನಿಸಿದ ಕಾಮುಕ ಪತಿಯನ್ನು ತುಂಡು ತುಂಡಾಗಿ ಕತ್ತರಿಸಿದ ಪತ್ನಿ..! Read More »

ಕರ್ನಾಟಕ

ಮನು ಭಾಕರ್‌, ಗುಕೇಶ್‌ ಸೇರಿದಂತೆ ನಾಲ್ವರಿಗೆ ಮೇಜರ್‌ ಧ್ಯಾನ್‌ಚಂದ್‌ ಖೇಲ್‌ ರತ್ನ ಪ್ರಶಸ್ತಿ ಘೋಷಿಸಿದ ಕೇಂದ್ರ

(ನ್ಯೂಸ್ ಕಡಬ) newskadaba.com ಜ.02 ನವದೆಹಲಿ: 2024ನೇ ಸಾಲಿನ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ಘೋಷಣೆಯಾಗಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಇಡೀ ದೇಶವೇ ಹೆಮ್ಮೆ ಪಡುವಂತೆ ಸಾಧನೆ ಮಾಡಿದ ನಾಲ್ವರು ಕ್ರೀಡಾಪಟುಗಳಿಗೆ ಕ್ರೀಡಾಕ್ಷೇತ್ರದ ಅತ್ಯುನ್ನತ ಪ್ರಶಸ್ತಿಯಾದ ಮೇಜರ್ ಧ್ಯಾನ್‌ಚಂದ್ ಖೇಲ್ ರತ್ನ ಪ್ರಶಸ್ತಿಯನ್ನು ಕೇಂದ್ರ ಕ್ರೀಡಾ ಹಾಗೂ ಯುವಜನ ಖಾತೆ ಇಲಾಖೆ ಘೋಷಿಸಿದೆ. 2024 ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಎರಡು ಪದಕ ಬೇಟೆಯಾಡಿದ ಶೂಟರ್ ಮನು ಭಾಕರ್, ವಿಶ್ವ ಚೆಸ್ ಚಾಂಪಿಯನ್ 18 ವರ್ಷದ ಡಿ ಗುಕೇಶ್, ಭಾರತ  ಪುರುಷರ ಹಾಕಿ ತಂಡದ

ಮನು ಭಾಕರ್‌, ಗುಕೇಶ್‌ ಸೇರಿದಂತೆ ನಾಲ್ವರಿಗೆ ಮೇಜರ್‌ ಧ್ಯಾನ್‌ಚಂದ್‌ ಖೇಲ್‌ ರತ್ನ ಪ್ರಶಸ್ತಿ ಘೋಷಿಸಿದ ಕೇಂದ್ರ Read More »

ಬ್ರೇಕಿಂಗ್ ನ್ಯೂಸ್
Scroll to Top