2006ರ ಬಳಿಕ ನ್ಯೂಜಿಲೆಂಡ್‌ನಲ್ಲಿ ಮೊದಲನೇ ಟಿ20ಐ ಪಂದ್ಯ ಗೆದ್ದ ಶ್ರೀಲಂಕಾ!

(ನ್ಯೂಸ್ ಕಡಬ) newskadaba.com ಜ.02 ನವದೆಹಲಿ: ಕುಸಾಲ್‌ ಪೆರೆರಾ ಅವರ ಟಿ20ಐ ಶತಕದ ಬಲದಿಂದ ಶ್ರೀಲಂಕಾ ತಂಡ ಮೂರನೇ ಹಾಗೂ ಟಿ20ಐ (SL vs NZ) ಸರಣಿಯ ಕೊನೆಯ ಪಂದ್ಯದಲ್ಲಿ 7 ರನ್‌ಗಳ ಗೆಲುವು ಪಡೆದಿದೆ. ಆ ಮೂಲಕ 2006ರ ಬಳಿಕ ಅಂದರೆ 17 ವರ್ಷಗಳ ನಂತರ ಇದೇ ಮೊದಲ ಬಾರಿ ನ್ಯೂಜಿಲೆಂಡ್‌ನಲ್ಲಿ ಶ್ರೀಲಂಕಾ ತಂಡ ಟಿ20ಐ ಪಂದ್ಯವನ್ನು ಗೆದ್ದಿದೆ. ಈ ಪಂದ್ಯದ ಸೋಲಿನ ಹೊರತಾಗಿಯೂ ಕಿವೀಸ್‌ ಟಿ20ಐ ಸರಣಿಯನ್ನು 2-1 ಅಂತರದಲ್ಲಿ ಮುಡಿಗೇರಿಸಿಕೊಂಡಿತು. ಈ ಪಂದ್ಯದಲ್ಲಿ ಟಾಸ್‌ ಸೋತು […]

2006ರ ಬಳಿಕ ನ್ಯೂಜಿಲೆಂಡ್‌ನಲ್ಲಿ ಮೊದಲನೇ ಟಿ20ಐ ಪಂದ್ಯ ಗೆದ್ದ ಶ್ರೀಲಂಕಾ! Read More »

ಬ್ರೇಕಿಂಗ್ ನ್ಯೂಸ್

ಬುಮ್ರಾ ವಿರುದ್ಧ ವಿಶೇಷ ಕಾನೂನು ಜಾರಿಗೆ ಮುಂದಾದ ಆಸೀಸ್‌ ಪ್ರಧಾನಿ

(ನ್ಯೂಸ್ ಕಡಬ) newskadaba.com ಜ.02 ಸಿಡ್ನಿ: ಆಸ್ಟ್ರೇಲಿಯದ ಪ್ರಧಾನಿ ಆ್ಯಂಟನಿ ಅಲ್ಬನೀಸ್‌ ಬುಧವಾರ ಎರಡೂ ತಂಡಗಳ ಆಟಗಾರರನ್ನು ಭೇಟಿ ಮಾಡಿದ್ದರು. ಇದೇ ವೇಳೆ ಟೀಮ್‌ ಇಂಡಿಯಾದ ವೇಗಿ ಜಸ್‌ಪ್ರೀತ್‌ ಬುಮ್ರಾ ಅವರನ್ನು ವಿಶೇಷವಾಗಿ ಕೊಂಡಾಡಿದ್ದರು. ನಾವು ಇಲ್ಲಿ ಒಂದು ಕಾನೂನು ಜಾರಿ ಮಾಡಬೇಕು. ಅದರಂತೆ ಬುಮ್ರಾ ಇಲ್ಲಿ ಎಡಗೈನಲ್ಲಿ ಬೌಲಿಂಗ್ ಮಾಡಬೇಕು ಅಥವಾ ಒಂದೇ ಸ್ಟೆಪ್ ರನ್‌ಅಪ್ ನಿಂದ ಬೌಲಿಂಗ್ ಮಾಡಬೇಕು ಎಂಬ ನಿಯಮ ಮಾಡಬೇಕು ಎಂದು ಹಾಸ್ಯ ಚಟಾಕಿ ಹಾರಿಸಿದ್ದರು. ಬುಮ್ರಾ ಐಸಿಸಿ ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌ನಲ್ಲಿ

ಬುಮ್ರಾ ವಿರುದ್ಧ ವಿಶೇಷ ಕಾನೂನು ಜಾರಿಗೆ ಮುಂದಾದ ಆಸೀಸ್‌ ಪ್ರಧಾನಿ Read More »

ಬ್ರೇಕಿಂಗ್ ನ್ಯೂಸ್

ಬೆಂಗಳೂರು: ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ, 50ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಆಹುತಿ

(ನ್ಯೂಸ್ ಕಡಬ) newskadaba.com ಜ.02 ಬೆಂಗಳೂರು: ಇಲ್ಲಿನ ಮಹದೇವಪುರ ಬಳಿಯ ಬೈಕ್ ಶೋರೂಂವೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಕನಿಷ್ಠ ಐವತ್ತು ದ್ವಿಚಕ್ರ ವಾಹನಗಳು ಸುಟ್ಟು ಭಸ್ಮವಾಗಿವೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ನಿನ್ನೆ ರಾತ್ರಿ ಈ ಅವಘಡ ಸಂಭವಿಸಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಬೈಕ್‌ಗಳು ಸುಟ್ಟು ಕರಕಲಾಗಿವೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ. ಪಕ್ಕದಲ್ಲೇ ಇದ್ದ ಮತ್ತೊಂದು ಶೋರೂಂಗೂ ಬೆಂಕಿ ವ್ಯಾಪಿಸಿದೆ. ಕೂಡಲೇ

ಬೆಂಗಳೂರು: ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ, 50ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಆಹುತಿ Read More »

ಕರ್ನಾಟಕ

ನಮ್ಮ ಮೆಟ್ರೊ ‘ಹಳದಿ’ ಮಾರ್ಗ: ಕಾರ್ಯಾಚರಣೆ ವಿಳಂಬಕ್ಕೆ ಕಾರಣ ತಿಳಿಸಿದ ಸಂಸದ ತೇಜಸ್ವಿ ಸೂರ್ಯ

(ನ್ಯೂಸ್ ಕಡಬ) newskadaba.com ಜ.02 ಬೆಂಗಳೂರು: ನಮ್ಮ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ ಮತ್ತಷ್ಟು ವಿಳಂಬವಾಗುತ್ತಿತ್ತು, ಕಾರ್ಯಾಚರಣೆ ವಿಳಂಬಕ್ಕೆ ಸಂಸದ ತೇಜಸ್ವಿ ಸೂರ್ಯ ಅವರು ಕಾರಣ ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ನಿಮಗೆಲ್ಲರಿಗೂ ತಿಳಿದಿರುವಂತೆ, ನಮ್ಮ ಮೆಟ್ರೋ ಹಳದಿ ಮಾರ್ಗದ ಕಾರ್ಯಾಚರಣೆಯ ಪ್ರಾರಂಭವು ಬಿಎಂಆರ್’ಸಿಎಲ್ ನೀಡಿದ ಎಲ್ಲಾ ಗಡುವನ್ನು ಪೂರೈಸುವಲ್ಲಿ ವಿಫಲವಾಗಿದೆ. ಇದು ನಮ್ಮೆಲ್ಲರನ್ನು ನಿರಾಶೆಗೊಳಿಸಿದೆ. ರೈಲುಗಳ ಅಲಭ್ಯತೆಯೇ ಕಾರ್ಯಾಚರಣೆ ವಿಳಂಬಕ್ಕೆ ಪ್ರಮುಖ ಕಾರಣ ಎಂದು ಹೇಳಿದ್ದಾರೆ. ಮುಂದುವರೆದು,

ನಮ್ಮ ಮೆಟ್ರೊ ‘ಹಳದಿ’ ಮಾರ್ಗ: ಕಾರ್ಯಾಚರಣೆ ವಿಳಂಬಕ್ಕೆ ಕಾರಣ ತಿಳಿಸಿದ ಸಂಸದ ತೇಜಸ್ವಿ ಸೂರ್ಯ Read More »

ಕರ್ನಾಟಕ

ಸುಳ್ಯ: ಮೀಸಲು ಅರಣ್ಯದಲ್ಲಿ ಹೊಸ ವರ್ಷಾಚರಣೆಗೆ ಸಿದ್ಧತೆ; 30 ಮಂದಿ ವಶ, ಮುಚ್ಚಳಿಕೆ ಬರೆಸಿ ಬಿಡುಗಡೆ

(ನ್ಯೂಸ್ ಕಡಬ) newskadaba.com ಜ.02 ಸುಳ್ಯ: ತೊಡಿಕಾನ ಸಮೀಪದ ಕೊಡಗು ಭಾಗಮಂಡಲ ವ್ಯಾಪ್ತಿಯ ಮೀಸಲು ಅರಣ್ಯದ ಭಾಗವಾದ ಕೋಳಿಕಲ್ಲು ಮಲೆ ಬೆಟ್ಟಕ್ಕೆ ಅಕ್ರಮವಾಗಿ ನುಗ್ಗಿ ಹೊಸ ವರ್ಷ ಆಚರಣೆಗೆ ಸಿದ್ಧತೆ ನಡೆಸುತ್ತಿದ್ದ 30 ಯುವಕರನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದು ಮುಚ್ಚಳಿಕೆ ಬರೆಸಿ, ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ. ಮೂಲಗಳ ಪ್ರಕಾರ, ಮಂಗಳವಾರ ಸಂಜೆ ಕೋಳಿಕಲ್ಲು ಮಲೆ ಬೆಟ್ಟಕ್ಕೆ ಯುವಕರು ತೆರಳುತ್ತಿದ್ದಂತೆ ಯುವಕರನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶವಾಗಿದ್ದರು ಎಂದು ಹೇಳಲಾಗಿದೆ. ಸೂಕ್ಷ್ಮ ಮೀಸಲು ಅರಣ್ಯ ಪ್ರದೇಶಗಳಲ್ಲಿ

ಸುಳ್ಯ: ಮೀಸಲು ಅರಣ್ಯದಲ್ಲಿ ಹೊಸ ವರ್ಷಾಚರಣೆಗೆ ಸಿದ್ಧತೆ; 30 ಮಂದಿ ವಶ, ಮುಚ್ಚಳಿಕೆ ಬರೆಸಿ ಬಿಡುಗಡೆ Read More »

ಕರಾವಳಿ

ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಹಿಮಾಚಲ ಸರ್ಕಾರ; ವಿದ್ಯುತ್ ಸಬ್ಸಿಡಿ ತ್ಯಜಿಸುವಂತೆ ಸಿಎಂ ಮನವಿ

(ನ್ಯೂಸ್ ಕಡಬ) newskadaba.com ಜ.02 ಉಡುಪಿ: ಜನರಿಗೆ ಗ್ಯಾರಂಟಿ ಯೋಜನೆಗಳನ್ನು ನೀಡಿದ್ದ ಹಿಮಾಚಲ ಸರ್ಕಾರ ಇದೀಗ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ವಿದ್ಯುತ್ ಸಬ್ಸಿಡಿಯನ್ನು ತ್ಯಜಿಸುವಂತೆ ಜನರಿಗೆ ಮುಖ್ಯಮಂತ್ರಿ ಸುಖ್ವೀಂದರ್ ಸಿಂಗ್ ಸುಖು ಮನವಿ ಮಾಡಿಕೊಂಡಿದ್ದಾರೆ. ಆರ್ಥಿಕ ಸಂಕಷ್ಟದಲ್ಲಿರುವುದರಿಂದ ರಾಜ್ಯದಲ್ಲಿ ಹಣ ಉಳಿಸುವ ಕ್ರಮಕ್ಕೆ ಸರ್ಕಾರ ಮುಂದಾಗಿದೆ. ಈ ಹಿನ್ನೆಲೆ ಮುಖ್ಯಮಂತ್ರಿ ಸುಖ್ವೀಂದರ್ ಸಿಂಗ್ ಸುಖು ಅವರು ತಮ್ಮ ಹೆಸರಿನಲ್ಲಿ ನೋಂದಣಿಯಾಗಿದ್ದ ವಿದ್ಯುತ್ ಸಬ್ಸಿಡಿ ವಾಪಸ್ ನೀಡಿದ್ದಾರೆ. ಈ ಬಗ್ಗೆ ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇತರೆ ಅರ್ಹರಿಗೂ ವಿದ್ಯುತ್

ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಹಿಮಾಚಲ ಸರ್ಕಾರ; ವಿದ್ಯುತ್ ಸಬ್ಸಿಡಿ ತ್ಯಜಿಸುವಂತೆ ಸಿಎಂ ಮನವಿ Read More »

ಬ್ರೇಕಿಂಗ್ ನ್ಯೂಸ್
crime, arrest, suspected

ಉಡುಪಿ ಶ್ರೀಕೃಷ್ಣ ಮಠದ ಆವರಣದಲ್ಲಿ ಅಯ್ಯಪ್ಪ ಮಾಲಾಧಾರಿಗಳಿಂದ ಪುಂಡಾಟ: 8 ಮಂದಿ ಬಂಧನ

(ನ್ಯೂಸ್ ಕಡಬ) newskadaba.com ಜ.02 ಉಡುಪಿ: ಉಡುಪಿ ಶ್ರೀಕೃಷ್ಣ ಮಠಕ್ಕೆ ದೇವರ ದರ್ಶನಕ್ಕೆಂದು ದಾಂಧಲೆ ನಡೆಸಿ, ಮಠದ ಸಿಬ್ಬಂದಿ ಹಾಗೂ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿಗೆ ಹಲ್ಲೆ ನಡೆಸಿದ ಆರೋಪದ ಮೇಲೆ 8 ಮಂದಿ ಅಯ್ಯಪ್ಪ ಮಾಲಾಧಾರಿಗಳನ್ನು ಬಂಧನಕ್ಕೊಳಪಡಿಸಲಾಗಿದೆ. ಡಿ.29 ರಂದು ರಾತ್ರಿ ಈ ಘಟನೆ ನಡೆದಿದ್ದು, ಹೈದರಬಾದಿನ ಶಿವಕುಮಾರ, ವಿಶಾಲ್, ರಾಜು, ನವೀನ್ ರಾಜ್, ರವಿಕಿರಣ್, ಭಾನು, ಉಮೆಂದರ್, ರವಿಕಾಂತ್ ಬಂಧಿತರು. ಶ್ರೀಕೃಷ್ಣಮಠದ ಒಳಗೆ ಹಾಗೂ ಹೊರಗೆ ತೀವ್ರ ಜನಸಂದಣಿಯಿಂದ ನೂಕು ನುಗ್ಗಲು ಉಂಟಾಗಿತ್ತು. ಈ

ಉಡುಪಿ ಶ್ರೀಕೃಷ್ಣ ಮಠದ ಆವರಣದಲ್ಲಿ ಅಯ್ಯಪ್ಪ ಮಾಲಾಧಾರಿಗಳಿಂದ ಪುಂಡಾಟ: 8 ಮಂದಿ ಬಂಧನ Read More »

ಕರಾವಳಿ

ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಹತ್ಯಾಕಾಂಡ, 15 ಜನ ಬಲಿ

(ನ್ಯೂಸ್ ಕಡಬ) newskadaba.com ಜ.02 ನ್ಯೂ ಓರ್ಲಿಯನ್ಸ್: ಇಸ್ಲಾಮಿಕ್‌ ಸ್ಟೇಟ್‌ ಗುಂಪಿನ ಧ್ವಜವನ್ನು ಹೊಂದಿದ್ದ ಟ್ರಕ್‌ನಲ್ಲಿ ಬಂದವನು ನ್ಯೂ ಓರ್ಲಿಯನ್ಸ್ ನ ಹೊಸ ವರ್ಷದ ಸಂಭ್ರಮಾಚರಣೆಯ ಗುಂಪಿನ ಮೇಲೆ ಹರಿಸಿ ನಂತರ ಮಿಷನ್‌ ಗನ್‌ನಿಂದ ಗುಂಡಿನ ದಾಳಿ ನಡೆಸಿ 15 ಮಂದಿಯನ್ನು ಕೊಂದುಹಾಕಿದ್ದಾನೆ. ನಗರದ ಪ್ರಸಿದ್ಧ ಫ್ರೆಂಚ್‌ ಕ್ವಾರ್ಟರ್‌ನಲ್ಲಿ ಮುಂಜಾನೆ ನಡೆದ ದಾಳಿಯನ್ನು ಭಯೋತ್ಪಾದಕ ಕೃತ್ಯವೆಂದು ಇದು ಏಕಾಂಗಿ ದಾಳಿಯಲ್ಲ ಇದರ ಜೊತೆ ಇನ್ನು ಹಲವರು ಇದ್ದಾರೆ ಎಂದು ಎಫ್‌ಬಿಐ ಹೇಳಿದೆ.

ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಹತ್ಯಾಕಾಂಡ, 15 ಜನ ಬಲಿ Read More »

ಬ್ರೇಕಿಂಗ್ ನ್ಯೂಸ್

ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಜ.31ರವರೆಗೆ ವಿಸ್ತರಣೆ

(ನ್ಯೂಸ್ ಕಡಬ) newskadaba.com ಜ.02 ಬೆಂಗಳೂರು: ಪಡಿತರ ಚೀಟಿ ತಿದ್ದುಪಡಿಗೆ  ಈ ಹಿಂದೆ 2024ನೇ ಸಾಲಿನ ಡಿಸೆಂಬರ್‌ 31ರ ವರೆಗೆ ನೀಡಲಾಗಿದ್ದ ಅವಕಾಶವನ್ನು ಆಹಾರ ಇಲಾಖೆ ಜನವರಿ 31 ರವರೆಗೆ ವಿಸ್ತರಿಸಿದೆ. ರೇಷನ್‌ ಕಾರ್ಡ್‌ನಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಈ ಅವಕಾಶ ನೀಡಲಾಗಿದ್ದು, ಪಡಿತರ ಚೀಟಿದಾರರು ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ, ಹೆಸರು ತೆಗೆಯುವುದಕ್ಕೆ ಅವಕಾಶ ನೀಡಲಾಗಿದೆ. ಬೆಳಗ್ಗೆ 10ರಿಂದ ಸಂಜೆ 5 ರವರೆಗೆ ತಿದ್ದುಪಡಿಗೆ ಅವಕಾಶವಿದೆ. ತಿದ್ದುಪಡಿ ಅವಧಿಯು 2025ನೇ ಸಾಲಿನ ಜನವರಿ

ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಜ.31ರವರೆಗೆ ವಿಸ್ತರಣೆ Read More »

ಕರ್ನಾಟಕ

ಚಿನ್ನದ ದರದಲ್ಲಿ ಮತ್ತೆ ಏರಿಕೆ

(ನ್ಯೂಸ್ ಕಡಬ) newskadaba.com ಜ.02 ಬೆಂಗಳೂರು: ಚಿನ್ನದ ದರ ಇಂದು ಕೂಡ ಏರಿಕೆ ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ ತಲಾ 30 ರೂ. ಮತ್ತು 33ರೂ. ಏರಿಕೆ ಆಗಿದೆ. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,180 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,833 ರೂ.ರಷ್ಟಿದೆ. 22 ಕ್ಯಾರಟ್‌ ಚಿನ್ನದ ದರ 22

ಚಿನ್ನದ ದರದಲ್ಲಿ ಮತ್ತೆ ಏರಿಕೆ Read More »

ಕರ್ನಾಟಕ
Scroll to Top