ವಸತಿ ಯೋಜನೆಗಳ ಮೇಲಿನ ಶೇ 18ರಷ್ಟು ಜಿಎಸ್‌ಟಿಯನ್ನು ತೆಗೆದುಹಾಕುವಂತೆ ಪ್ರಧಾನಿಗೆ ಕರ್ನಾಟಕ ಸರ್ಕಾರ ಮನವಿ

(ನ್ಯೂಸ್ ಕಡಬ) newskadaba.com ಜ.01 ಬೆಂಗಳೂರು: ರಾಜ್ಯ ಮತ್ತು ಕೇಂದ್ರ ಸರ್ಕಾರದ ಯೋಜನೆಗಳಡಿ ಕೈಗೊಂಡಿರುವ ವಿವಿಧ ವಸತಿ ಯೋಜನೆಗಳ ಮೇಲಿನ ಶೇ 18ರಷ್ಟು ಜಿಎಸ್‌ಟಿಯನ್ನು ತೆಗೆದುಹಾಕುವಂತೆ ಕೋರಿ ರಾಜ್ಯ ಸರ್ಕಾರ ಶೀಘ್ರದಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಿದೆ ಎಂದು ದೆಹಲಿಯಲ್ಲಿನ ಕರ್ನಾಟಕದ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಹೇಳಿದ್ದಾರೆ. ಈ ಕುರಿತು ವಸತಿ ಸಚಿವ ಜಮೀರ್ ಅಹಮದ್ ಜಯಚಂದ್ರ ಅವರಿಗೆ ಮನವಿ ಸಲ್ಲಿಸಿದ ವಸತಿ ಯೋಜನೆಗಳ ಪರಿಶೀಲನಾ ಸಭೆ ಬಳಿಕ ಮಾತನಾಡಿದ ಜಯಚಂದ್ರ, ಶೇ.18ರಷ್ಟು […]

ವಸತಿ ಯೋಜನೆಗಳ ಮೇಲಿನ ಶೇ 18ರಷ್ಟು ಜಿಎಸ್‌ಟಿಯನ್ನು ತೆಗೆದುಹಾಕುವಂತೆ ಪ್ರಧಾನಿಗೆ ಕರ್ನಾಟಕ ಸರ್ಕಾರ ಮನವಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೀದಿ ನಾಯಿ-ಜಾನುವಾರುಗಳು ಆಸ್ಪತ್ರೆ ಆವರಣ ಪ್ರವೇಶಿಸದಂತೆ ಕ್ರಮ: ಆರೋಗ್ಯ ಇಲಾಖೆ

(ನ್ಯೂಸ್ ಕಡಬ) newskadaba.com ಜ1 ಬೆಂಗಳೂರು: ಸರ್ಕಾರಿ ಆಸ್ಪತ್ರೆ ಆವರಣದ ಒಳಗೆ ಹಾಗೂ ಹೊರಗೆ ಬೀದಿ ನಾಯಿಗಳು-ಜಾನುವಾರುಗಳು ಪ್ರವೇಶಿಸದಂತೆ ಕ್ರಮ ಕೈಗೊಳ್ಳುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳಿಗೆ ಸುತ್ತೋಲೆ ಹೊರಡಿಸಿದೆ. ಆಸ್ಪತ್ರೆಗಳ ಒಳಗೆ ಹಾಗೂ ಆವರಣಗಳನ್ನು ಪ್ರವೇಶಿಸುವ ಬೀದಿ ನಾಯಿಗಳು, ಒಳ ರೋಗಿ, ಹೊರ ರೋಗಿ, ಗರ್ಭಿಣಿಯರು, ತಾಯಿ–ಮಕ್ಕಳಿಗೆ ಅಪಾಯ ಉಂಟುಮಾಡುತ್ತಿರುವುದು ಕೆಲವೆಡೆ ವರದಿಯಾಗುತ್ತಿದೆ. ಆರೋಗ್ಯ ಸಂಸ್ಥೆಗಳು ಅತ್ಯಂತ ಸೂಕ್ಷ್ಮ ಪ್ರದೇಶಗಳಾಗಿದ್ದು, ಆಸ್ಪತ್ರೆಗಳಲ್ಲಿ ಸೋಂಕು ತಡೆಗಟ್ಟಲು ಹಾಗೂ

ಬೀದಿ ನಾಯಿ-ಜಾನುವಾರುಗಳು ಆಸ್ಪತ್ರೆ ಆವರಣ ಪ್ರವೇಶಿಸದಂತೆ ಕ್ರಮ: ಆರೋಗ್ಯ ಇಲಾಖೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಸುಪಾರಿ, ಹನಿಟ್ರ್ಯಾಪ್ ವಿಷಯ ಹೊರಬರಲು ಸಿಬಿಐ ತನಿಖೆ ಅನಿವಾರ್ಯ’- ಛಲವಾದಿ ನಾರಾಯಣಸ್ವಾಮಿ

(ನ್ಯೂಸ್ ಕಡಬ) newskadaba.com ಡಿ.31 : ಸಚಿನ್ ಪ್ರಾಣತ್ಯಾಗ ಯಾಕಾಗಿದೆ ಎಂದು ತನಿಖೆ ಮಾಡುವವರು ಹೇಳಬೇಕಿದೆ. ಸುಪಾರಿ ಕೊಟ್ಟ ವಿಷಯ, ಹನಿಟ್ರ್ಯಾಪ್ ವಿಷಯವೂ ಇದರ ಜೊತೆಗಿದ್ದು, ಇದು ಗಂಭೀರ ಸ್ವರೂಪದ್ದು. ಸುಪಾರಿಯಲ್ಲಿ ಮಹಾರಾಷ್ಟ್ರದ ಸೋಲಾಪುರದವರ ಹೆಸರುಗಳಿವೆ. ಇದು ಅಂತರರಾಜ್ಯ ವಿಚಾರವಾಗಿದ್ದು, ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಗ್ರಹಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ವಿಷಯವನ್ನು ವೈಯಕ್ತಿಕವಾಗಿ ತೆಗೆದುಕೊಂಡು ಪ್ರಿಯಾಂಕ್ ಖರ್ಗೆಯವರು

‘ಸುಪಾರಿ, ಹನಿಟ್ರ್ಯಾಪ್ ವಿಷಯ ಹೊರಬರಲು ಸಿಬಿಐ ತನಿಖೆ ಅನಿವಾರ್ಯ’- ಛಲವಾದಿ ನಾರಾಯಣಸ್ವಾಮಿ Read More »

ಕರ್ನಾಟಕ

ತೆರಿಗೆ ವಂಚಕರನ್ನು ಪತ್ತೆಹಚ್ಚಲು ಡಿಜಿ ಯಾತ್ರಾ ದತ್ತಾಂಶ ಬಳಕೆ

(ನ್ಯೂಸ್ ಕಡಬ) newskadaba.com ಡಿ.31 ನವದೆಹಲಿ: ತೆರಿಗೆ ವಂಚಕರನ್ನು ಪತ್ತೆಹಚ್ಚಲು ಡಿಜಿ ಯಾತ್ರಾ ಡೇಟಾವನ್ನು ಬಳಕೆ ಮಾಡುತ್ತಿದೆ ಎಂಬ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿಯನ್ನು ಆದಾಯ ತೆರಿಗೆ ಇಲಾಖೆ ಸ್ಪಷ್ಟವಾಗಿ ತಳ್ಳಿಹಾಕಿದೆ. ವರದಿ ಬಗ್ಗೆ ಪ್ರತಿಕ್ರಿಯಿಸಿದ ಐಟಿ ಇಲಾಖೆ, ಇಂದಿನವರೆಗೆ ಆದಾಯ ತೆರಿಗೆ ಇಲಾಖೆ ಅಂತಹ ಯಾವುದೇ ಡೇಟಾ ಸಂಗ್ರಹಿಸಿಲ್ಲ ಎಂದು ಸಾಮಾಜಿಕ ಮಾಧ್ಯಮ ಪೋಸ್ಟ್ ನಲ್ಲಿ ತಿಳಿಸಿದೆ. “ತೆರಿಗೆ ವಂಚಿಸುವವರನ್ನು ಪತ್ತೆಹಚ್ಚಲು ಡಿಜಿಯಾತ್ರಾ ಡೇಟಾವನ್ನು ಬಳಸಲಾಗುವುದು ಎಂದು ಮಾಧ್ಯಮಗಳು ವರದಿ ಮಾಡಿವೆ. ಈ ಸಂಬಂಧ, ಇಂದಿನವರೆಗೆ

ತೆರಿಗೆ ವಂಚಕರನ್ನು ಪತ್ತೆಹಚ್ಚಲು ಡಿಜಿ ಯಾತ್ರಾ ದತ್ತಾಂಶ ಬಳಕೆ Read More »

ಕರ್ನಾಟಕ

ನಾನು ಬಿಜೆಪಿ ಸಿದ್ಧಾಂತಕ್ಕೆ ವಿರುದ್ಧ; ಆ ಕಾರಣಕ್ಕೇ ನನ್ನನ್ನು ಟಾರ್ಗೆಟ್: ಪ್ರಿಯಾಂಕ್ ಖರ್ಗೆ

(ನ್ಯೂಸ್ ಕಡಬ) newskadaba.com ಡಿ.31 ಬೆಂಗಳೂರು: 26 ವರ್ಷದ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಡುತ್ತಿರುವ ಆರೋಪಗಳನ್ನು ಸಚಿವ ಪ್ರಿಯಾಂಕ್ ಖರ್ಗೆ ಅವರು ಮಂಗಳವಾರ ತಳ್ಳಿಹಾಕಿದ್ದಾರೆ ಮತ್ತು ಅದರ ಸಿದ್ಧಾಂತಕ್ಕೆ ವಿರುದ್ಧವಾಗಿರುವುದರಿಂದ ಬಿಜೆಪಿ ತನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಹೇಳಿದ್ದಾರೆ. ಸುದ್ದಿಸಂಸ್ಥೆ ಎಎನ್‌ಐ ಜೊತೆ ಮಾತನಾಡಿದ ಅವರು, ಆತ್ಮಹತ್ಯೆಗೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ. ಸಂಬಂಧವಿದೆ ಎಂಬುದನ್ನು ಸಾಬೀತುಪಡಿಸುವಲ್ಲಿ ಬಿಜೆಪಿ ವಿಫಲವಾಗಿದೆ ಎಂದರು. ‘ಬಿಜೆಪಿಯು ಎಲ್ಲವನ್ನೂ ಮಾಡಬಹುದು. ಆದರೆ, ಈ ಆತ್ಮಹತ್ಯೆಯು ಸರ್ಕಾರಕ್ಕೂ ಮತ್ತು ನನಗೂ ಹೇಗೆ ಸಂಬಂಧಿಸಿದೆ

ನಾನು ಬಿಜೆಪಿ ಸಿದ್ಧಾಂತಕ್ಕೆ ವಿರುದ್ಧ; ಆ ಕಾರಣಕ್ಕೇ ನನ್ನನ್ನು ಟಾರ್ಗೆಟ್: ಪ್ರಿಯಾಂಕ್ ಖರ್ಗೆ Read More »

ಕರ್ನಾಟಕ

ಬಿಜೆಪಿ ನಾಯಕರ “ಕೇರಳ ಮಿನಿ ಪಾಕಿಸ್ತಾನ” ಹೇಳಿಕೆಗೆ ಪಿಣರಾಯಿ ವಿಜಯನ್ ಆಕ್ರೋಶ

(ನ್ಯೂಸ್ ಕಡಬ) newskadaba.com ಡಿ.31 ಬೆಂಗಳೂರು:  ಮಹಾರಾಷ್ಟ್ರದ ಸಚಿವ ನಿತೇಶ್ ರಾಣೆ ಅವರು ದಕ್ಷಿಣದ ರಾಜ್ಯದ ಕುರಿತಾದ “ಮಿನಿ ಪಾಕಿಸ್ತಾನ” ಹೇಳಿಕೆಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಟೀಕಿಸಿದ್ದಾರೆ. ಅವರು ಈ ಹೇಳಿಕೆಯನ್ನು ದುರುದ್ದೇಶಪೂರಿತ ಮತ್ತು “ಸಂಪೂರ್ಣವಾಗಿ ಖಂಡನೀಯ” ಎಂದು ಹೇಳಿದ್ದಾರೆ. ಇದು ಕೇರಳದ ವಿರುದ್ಧ ದ್ವೇಷದ ಅಭಿಯಾನಗಳನ್ನು ಪ್ರತಿಬಿಂಬಿಸುತ್ತದೆ ಎಂದು ಅವರು ಹೇಳಿದರು. “ಮಹಾರಾಷ್ಟ್ರದ ಮೀನುಗಾರಿಕೆ ಮತ್ತು ಬಂದರು ಸಚಿವ ನಿತೇಶ್ ರಾಣೆ ಅವರು ಕೇರಳವನ್ನು ‘ಮಿನಿ-ಪಾಕಿಸ್ತಾನ’ ಎಂದು ಲೇಬಲ್ ಮಾಡುವ ಅವಹೇಳನಕಾರಿ ಹೇಳಿಕೆಯು ಅತ್ಯಂತ

ಬಿಜೆಪಿ ನಾಯಕರ “ಕೇರಳ ಮಿನಿ ಪಾಕಿಸ್ತಾನ” ಹೇಳಿಕೆಗೆ ಪಿಣರಾಯಿ ವಿಜಯನ್ ಆಕ್ರೋಶ Read More »

ಬ್ರೇಕಿಂಗ್ ನ್ಯೂಸ್

ಉಡುಪಿ : ಹೊಸ ವರ್ಷಕ್ಕೆ ಟ್ರಾಫಿಕ್ ದಟ್ಟಣೆ

(ನ್ಯೂಸ್ ಕಡಬ) newskadaba.com ಡಿ.31 ಬೆಂಗಳೂರು:  ನಗರದಲ್ಲಿ ಜನವರಿ 1ರ ವರೆಗೆ ವಾಹನ ಸಂಚಾರಕ್ಕೆ ಸಣ್ಣಪುಟ್ಟ ಹೊಂದಾಣಿಕೆಗಳಿದ್ದರೂ ಬಹುತೇಕ ಪ್ರದೇಶಗಳಲ್ಲಿ ಸಂಚಾರ ದಟ್ಟಣೆ ಮುಂದುವರಿದಿದೆ. ಕಲ್ಸಂಕದಲ್ಲಿ ದೀರ್ಘಕಾಲದ ಟ್ರಾಫಿಕ್ ಸಮಸ್ಯೆ ಈಗ ನಗರದ ಇತರ ಭಾಗಗಳಿಗೆ ಸ್ಥಳಾಂತರಗೊಂಡಂತೆ ಕಂಡುಬರುತ್ತಿದೆ. ಹೊಸ ಸಂಚಾರ ವ್ಯವಸ್ಥೆ ಪ್ರಕಾರ, ಮಣಿಪಾಲದಿಂದ ಮಂಗಳೂರು ಮತ್ತು ಕಾಪು ಕಡೆಗೆ ಹೋಗುವ ವಾಹನಗಳನ್ನು ಶಾರದ ಕಲ್ಯಾಣ ಮಂಟಪ ರಸ್ತೆಯ ಮೂಲಕ ನಿರ್ದೇಶಿಸಲಾಗುತ್ತದೆ. ಗುಂಡಿಬೈಲ್ ಕಡೆಯಿಂದ ಬರುವ ವಾಹನಗಳು ಕಡಿಯಾಳಿ ಬಳಿ ತಿರುಗಿ ಕೃಷ್ಣಮಠ ಮತ್ತು ಉಡುಪಿ

ಉಡುಪಿ : ಹೊಸ ವರ್ಷಕ್ಕೆ ಟ್ರಾಫಿಕ್ ದಟ್ಟಣೆ Read More »

ಕರಾವಳಿ

ರಾಜ್ಯ ನಿರ್ನಾಮ ಮಾಡಲು ಹವಣಿಸುತ್ತಿರುವ ತ್ರಿವಳಿಗಳು: ಪ್ರಿಯಾಂಕ್ ಖರ್ಗೆ ವಿರುದ್ಧ ತೀವ್ರಗೊಂಡ ಬಿಜೆಪಿ ಹೋರಾಟ

(ನ್ಯೂಸ್ ಕಡಬ) newskadaba.com ಡಿ.31 ಬೆಂಗಳೂರು:  ಬೀದರ್ ಗುತ್ತಿಗೆದಾರರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ ಮತ್ತಷ್ಟು ತೀವ್ರಗೊಳಿಸಿದೆ. ಬೆಂಗಳೂರಿನ ರೇಸ್‌ ಕೋರ್ಸ್ ರಸ್ತೆಯಲ್ಲಿ ಬಿಜೆಪಿ ನಾಯಕರು ಪೋಸ್ಟರ್ ಅಭಿಯಾನ ನಡೆಸಿದರು. ಬಿಜೆಪಿ ನಾಯಕರಾದ ಛಲವಾದಿ ನಾರಾಯಣಸ್ವಾಮಿ, ಸಿಟಿ ರವಿ ಹಾಗೂ ರವಿಕುಮಾರ್ ಸೇರಿದಂತೆ ಅನೇಕ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಗುತ್ತಿಗೆದಾರ ಸಚಿವ ಸಾವಿಗೆ ಸಚಿವ ಪ್ರಿಯಾಂಕ್ ಖರ್ಗೆ ಅವರೇ ಹೊಣೆಗಾರರು ಎಂದು ಘೋಷಣೆ ಕೂಗಿದರು. ಕೈಲಿದ್ದ

ರಾಜ್ಯ ನಿರ್ನಾಮ ಮಾಡಲು ಹವಣಿಸುತ್ತಿರುವ ತ್ರಿವಳಿಗಳು: ಪ್ರಿಯಾಂಕ್ ಖರ್ಗೆ ವಿರುದ್ಧ ತೀವ್ರಗೊಂಡ ಬಿಜೆಪಿ ಹೋರಾಟ Read More »

ಕರಾವಳಿ

ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಿಎಂ ಭರವಸೆ

(ನ್ಯೂಸ್ ಕಡಬ) newskadaba.com ಡಿ.31:  ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾಗಿ ಎರಡನೇ ಭಾರಿಗೆ ಆಯ್ಕೆಯಾಗಿರುವ ಸಿ.ಎಸ್. ಷಡಾಕ್ಷರಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿಯಾಗಿ ಸಂಘದಿಂದ ಅಭಿನಂದನೆ ಸಲ್ಲಿಸಿದ್ದಾರೆ. ಸಿಎಂ ಗೃಹಕಚೇರಿ ಕೃಷ್ಣದಲ್ಲಿ ಸೋಮವಾರ ಸಂಜೆ ಜಿಲ್ಲೆ, ತಾಲೂಕು ಪದಾಧಿಕಾರಿಗಳು ಹಾಗೂ ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರ ನಿಯೋಗದೊಂದಿಗೆ ಸಿಎಂ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಲಾಯಿತು. ಇದೇ ಸಂಧರ್ಭದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ನೂತನ ಪಿಂಚಣಿ

ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಿಎಂ ಭರವಸೆ Read More »

ಕರ್ನಾಟಕ

ವಯನಾಡ್ ಭೂಕುಸಿತವನ್ನು ತೀವ್ರ ಸ್ವರೂಪದ ವಿಪತ್ತು ಎಂದು ಘೋಷಿಸಿದ ಕೇಂದ್ರ ಸರ್ಕಾರ

(ನ್ಯೂಸ್ ಕಡಬ) newskadaba.com ಡಿ.31: ಹೊಸದಿಲ್ಲಿ : ಕೇರಳ ಸರ್ಕಾರದ ಕೋರಿಕೆಯಂತೆ ವಯನಾಡ್ ಭೂಕುಸಿತವನ್ನು ತೀವ್ರ ಸ್ವರೂಪದ ವಿಪತ್ತು ಎಂದು ಕೇಂದ್ರ ಸರ್ಕಾರ ಘೋಷಿಸಿದೆ. ಕಾಂಗ್ರೆಸ್ ನಾಯಕಿ ಮತ್ತು ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ಅವರು ಈ ನಿರ್ಧಾರವನ್ನು ಸ್ವಾಗತಿಸಿದ್ದು ಮತ್ತು ಇದು ಪುನರ್ವಸತಿಗೆ ಸಹಾಯ ಮಾಡುತ್ತದೆ ಎಂದು ಹೇಳಿದರು. “ವಯನಾಡ್ ದುರಂತವನ್ನು ʼತೀವ್ರ ಸ್ವರೂಪದ ವಿಪತ್ತುʼ ಎಂದು ಘೋಷಿಸಲು ಅಮಿತ್‌ ಶಾ ಅವರು ಅಂತಿಮವಾಗಿ ನಿರ್ಧಾರ ತೆಗೆದುಕೊಂಡಿದ್ದಾರೆ. ಇದು ಪುನರ್ವಸತಿಯನ್ನು ಎದುರುನೋಡುತ್ತಿರುವ ನಿರಾಶ್ರಿತರಿಗೆ ಸಹಾಯ ಮಾಡುವ

ವಯನಾಡ್ ಭೂಕುಸಿತವನ್ನು ತೀವ್ರ ಸ್ವರೂಪದ ವಿಪತ್ತು ಎಂದು ಘೋಷಿಸಿದ ಕೇಂದ್ರ ಸರ್ಕಾರ Read More »

ಬ್ರೇಕಿಂಗ್ ನ್ಯೂಸ್
Scroll to Top