ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಿಎಂ ಭರವಸೆ

(ನ್ಯೂಸ್ ಕಡಬ) newskadaba.com ಡಿ.31:  ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾಗಿ ಎರಡನೇ ಭಾರಿಗೆ ಆಯ್ಕೆಯಾಗಿರುವ ಸಿ.ಎಸ್. ಷಡಾಕ್ಷರಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿಯಾಗಿ ಸಂಘದಿಂದ ಅಭಿನಂದನೆ ಸಲ್ಲಿಸಿದ್ದಾರೆ. ಸಿಎಂ ಗೃಹಕಚೇರಿ ಕೃಷ್ಣದಲ್ಲಿ ಸೋಮವಾರ ಸಂಜೆ ಜಿಲ್ಲೆ, ತಾಲೂಕು ಪದಾಧಿಕಾರಿಗಳು ಹಾಗೂ ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರ ನಿಯೋಗದೊಂದಿಗೆ ಸಿಎಂ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಲಾಯಿತು. ಇದೇ ಸಂಧರ್ಭದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ನೂತನ ಪಿಂಚಣಿ […]

ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಿಎಂ ಭರವಸೆ Read More »

ಕರ್ನಾಟಕ

ವಯನಾಡ್ ಭೂಕುಸಿತವನ್ನು ತೀವ್ರ ಸ್ವರೂಪದ ವಿಪತ್ತು ಎಂದು ಘೋಷಿಸಿದ ಕೇಂದ್ರ ಸರ್ಕಾರ

(ನ್ಯೂಸ್ ಕಡಬ) newskadaba.com ಡಿ.31: ಹೊಸದಿಲ್ಲಿ : ಕೇರಳ ಸರ್ಕಾರದ ಕೋರಿಕೆಯಂತೆ ವಯನಾಡ್ ಭೂಕುಸಿತವನ್ನು ತೀವ್ರ ಸ್ವರೂಪದ ವಿಪತ್ತು ಎಂದು ಕೇಂದ್ರ ಸರ್ಕಾರ ಘೋಷಿಸಿದೆ. ಕಾಂಗ್ರೆಸ್ ನಾಯಕಿ ಮತ್ತು ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ಅವರು ಈ ನಿರ್ಧಾರವನ್ನು ಸ್ವಾಗತಿಸಿದ್ದು ಮತ್ತು ಇದು ಪುನರ್ವಸತಿಗೆ ಸಹಾಯ ಮಾಡುತ್ತದೆ ಎಂದು ಹೇಳಿದರು. “ವಯನಾಡ್ ದುರಂತವನ್ನು ʼತೀವ್ರ ಸ್ವರೂಪದ ವಿಪತ್ತುʼ ಎಂದು ಘೋಷಿಸಲು ಅಮಿತ್‌ ಶಾ ಅವರು ಅಂತಿಮವಾಗಿ ನಿರ್ಧಾರ ತೆಗೆದುಕೊಂಡಿದ್ದಾರೆ. ಇದು ಪುನರ್ವಸತಿಯನ್ನು ಎದುರುನೋಡುತ್ತಿರುವ ನಿರಾಶ್ರಿತರಿಗೆ ಸಹಾಯ ಮಾಡುವ

ವಯನಾಡ್ ಭೂಕುಸಿತವನ್ನು ತೀವ್ರ ಸ್ವರೂಪದ ವಿಪತ್ತು ಎಂದು ಘೋಷಿಸಿದ ಕೇಂದ್ರ ಸರ್ಕಾರ Read More »

ಬ್ರೇಕಿಂಗ್ ನ್ಯೂಸ್

ಕಾರವಾರ: ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ; ಮೂವರು ಮೃತ್ಯು

(ನ್ಯೂಸ್ ಕಡಬ) newskadaba.com ಡಿ.31: ಕಾರವಾರ: ಕೆಎಸ್ಸಾರ್ಟಿಸಿ ಬಸ್ ಢಿಕ್ಕಿಯಾಗಿ ಮೂವರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಹೊನ್ನಾವರದ ಶರಾವತಿ ಸೇತುವೆ ಮೇಲೆ ನಡೆದಿದೆ. ಮೃತರನ್ನು ಕಾರವಾರ ತಾಲ್ಲೂಕಿನ ಮಾವಿನಕುರ್ವದ ರಾಘವೇಂದ್ರ ಸೋಮಯ್ಯ ಗೌಡ (34), ಸಂಶಿಯ ಗೌರೀಶ ( 25), ಖರ್ವಾದ ರಮೇಶ (22) ಎಂದು ಗುರುತಿಸಲಾಗಿದೆ. ವಿಜಯಪುರದಿಂದ ಮಂಗಳೂರಿಗೆ ಸಾಗುತ್ತಿದ್ದ ಸಾರಿಗೆ ಸಂಸ್ಥೆ ಬಸ್ ಹಾಗೂ ಬೈಕ್‌ನಲ್ಲಿದ್ದವರು ಮಂಕಿ ಕಡೆಯಿಂದ ಹೊನ್ನಾವರ ಪಟ್ಟಣಕ್ಕೆ ಹೊರಟಿದ್ದರು ಎನ್ನಲಾಗಿದ್ದು, ಬೈಕ್ ಮತ್ತು ಬಸ್

ಕಾರವಾರ: ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ; ಮೂವರು ಮೃತ್ಯು Read More »

ಕರಾವಳಿ

ಏರಿಕೆ ಕಂಡಿದ್ದ ಚಿನ್ನದ ದರದಲ್ಲಿ ಇಂದು ಇಳಿಕೆ

(ನ್ಯೂಸ್ ಕಡಬ) newskadaba.com ಡಿ.31: ಚಿನ್ನದ ದರ ಇಂದು ಇಳಿಕೆ ಆಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ ತಲಾ 40 ರೂ. ಮತ್ತು 44ರೂ. ಇಳಿಕೆ ಆಗಿದೆ. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,110 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,756 ರೂ.ರಷ್ಟಿದೆ. 22 ಕ್ಯಾರಟ್‌ ಚಿನ್ನದ ದರ

ಏರಿಕೆ ಕಂಡಿದ್ದ ಚಿನ್ನದ ದರದಲ್ಲಿ ಇಂದು ಇಳಿಕೆ Read More »

ಕರ್ನಾಟಕ

ಬಂಟ್ವಾಳ: ಡಾ. ಎರ್ಯ ಲಕ್ಷ್ಮಿ ನಾರಾಯಣ ಅಳ್ವ ಅವರಿಗೆ ಮರಣೋತ್ತರ ಕಲಾ ನಯನ ಪ್ರಶಸ್ತಿ ಪ್ರದಾನ

(ನ್ಯೂಸ್ ಕಡಬ) newskadaba.com ಡಿ.31: ಬಿ.ಸಿ. ರಸ್ತೆಯ ಸ್ಪರ್ಶ ಕಲಾಸಂಪದದಲ್ಲಿ ಪುತ್ತೂರು ಶ್ರೀದೇವಿ ನೃತ್ಯಾರಾಧನಾ ಕಲಾ ಕೇಂದ್ರ ಆಯೋಜಿಸಿದ್ದ ನೃತ್ಯಧಾರಾ ಕಾರ್ಯಕ್ರಮದಲ್ಲಿ, ಯಕ್ಷಗಾನದ ಹಾಸ್ಯ ಕಲಾವಿದ ರಸಿಕರತ್ನ ನಿಧನರಾದ ನಯನ್ ಕುಮಾರ್ ಅವರ ಸ್ಮರಣಾರ್ಥ ಹಿರಿಯ ಕವಿ ಡಾ. ಎರ್ಯ ಲಕ್ಷ್ಮಿ ನಾರಾಯಣ ಅಳ್ವ ಅವರಿಗೆ ಮರಣೋತ್ತರ ಕಲಾ ನಯನ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಬಂಟ್ವಾಳ: ಡಾ. ಎರ್ಯ ಲಕ್ಷ್ಮಿ ನಾರಾಯಣ ಅಳ್ವ ಅವರಿಗೆ ಮರಣೋತ್ತರ ಕಲಾ ನಯನ ಪ್ರಶಸ್ತಿ ಪ್ರದಾನ Read More »

ಕರಾವಳಿ

ಉಡುಪಿ: ಕಾರಿನಲ್ಲಿ ಎಂಡಿಎಂಎ ಡ್ರಗ್ಸ್ ಸಾಗಾಟ: ಇಬ್ಬರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಡಿ.31: ಬೆಂಗಳೂರು: ಕಾರಿನಲ್ಲಿ ನಿಷೇಧಿತ ಮಾದಕ ವಸ್ತು ಎಂ ಡಿ ಎಂ ಎ ಪೌಡರ್ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಕೊರಂಗ್ರಪಾಡಿ ಗ್ರಾಮದ ಕೆಮ್ತೂರು ರೈಲ್ವೇ ಬ್ರಿಡ್ಜ್ ಬಳಿ ಬಂಧಿಸಿದ್ದಾರೆ. ಕಟಪಾಡಿ ಕೋಟೆ ಗ್ರಾಮದ ಅಕ್ಬರ್ (32), ಹಾಗೂ ಉಚ್ಚಿಲದ ಮುಕ್ದುಮ್ ಅಲಿ(28) ಬಂಧಿತ ಆರೋಪಿಗಳು. ಇವರಿಂದ ಎಂಡಿಎಂಎ 69.127 ಗ್ರಾಂ , 6 ಮೊಬೈಲ್ ಪೋನ್, 1100ರೂ. ನಗದು, ಕಾರು, ಲ್ಯಾಪ್ಟಾಪ್ ಮತ್ತು ಇತರ ಸೊತ್ತು ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳ ಅಂದಾಜು

ಉಡುಪಿ: ಕಾರಿನಲ್ಲಿ ಎಂಡಿಎಂಎ ಡ್ರಗ್ಸ್ ಸಾಗಾಟ: ಇಬ್ಬರು ಆರೋಪಿಗಳ ಬಂಧನ Read More »

ಕರಾವಳಿ

ಶೇ.15ರಷ್ಟು ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಮನವಿ

(ನ್ಯೂಸ್ ಕಡಬ) newskadaba.com ಡಿ.31: ಬೆಂಗಳೂರು: ರಾಜ್ಯದ ನಾಲ್ಕು ಬಸ್ ನಿಗಮಗಳು ಶೇ.15ರಷ್ಟು ಪ್ರಯಾಣ ದರ ಹೆಚ್ಚಳ ಮಾಡಬೇಕೆಂದು ಮನವಿ ಮಾಡಿವೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸೋಮವಾರ ತಿಳಿಸಿದರು. ನಿಗಮಗಳು ಸುಮಾರು ಆರು ತಿಂಗಳ ಹಿಂದೆ ರಾಜ್ಯ ಸರ್ಕಾರಕ್ಕೆ ಈ ಬಗ್ಗೆ ಪ್ರಸ್ತಾವನೆಯನ್ನು ಕಳುಹಿಸಿದೆ ಎಂದು ರಾಮಲಿಂಗಾ ರೆಡ್ಡಿ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದರು. ಪ್ರಸ್ತಾವನೆ ಕುರಿತು ಸರ್ಕಾರ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಿದೆ ಎಂದಿದ್ದಾರೆ. ಏತನ್ಮಧ್ಯೆ, ಬೆಂಗಳೂರು ಮಹಾನಗರ ಸಾರಿಗೆ

ಶೇ.15ರಷ್ಟು ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಮನವಿ Read More »

ಕರ್ನಾಟಕ

ಭಯೋತ್ಪಾದಕ ಚಟುವಟಿಕೆ: ಬಾಂಗ್ಲಾದೇಶದ ಪ್ರಜೆಗೆ ಏಳು ವರ್ಷಗಳ ಜೈಲು ಶಿಕ್ಷೆ!

(ನ್ಯೂಸ್ ಕಡಬ) newskadaba.com ಡಿ.31: ಉಗ್ರ ಸಂಘಟನೆ ಜಮಾತ್-ಉಲ್-ಮುಜಾಹಿದ್ದೀನ್ ಬಾಂಗ್ಲಾದೇಶ (ಜೆಎಂಬಿ-ಇಂಡಿಯಾ) ಚಟುವಟಿಕೆಗಳಿಗೆ ಉತ್ತೇಜನ ನೀಡಿದ ಸರಣಿ ಪ್ರಕರಣಗಳಲ್ಲಿ ಬಾಂಗ್ಲಾದೇಶದ ಪ್ರಜೆ ಜಹೀದುಲ್ ಇಸ್ಲಾಂ ಅಲಿಯಾಸ್ ಕೌಸರ್‌ಗೆ ಬೆಂಗಳೂರಿನ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವಿಶೇಷ ನ್ಯಾಯಾಲಯ ಸೋಮವಾರ ಏಳು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ. ಡಕಾಯಿತಿ, ಪಿತೂರಿ ಮತ್ತು ನಿಧಿ ಸಂಗ್ರಹಿಸುವಿಕೆ ಮತ್ತು ಮದ್ದುಗುಂಡುಗಳ ಖರೀದಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಜಹಿದುಲ್‌ಗೆ ರೂ. 57,000 ದಂಡ ವಿಧಿಸಲಾಗಿದೆ. ಇದರೊಂದಿಗೆ ಈ ಪ್ರಕರಣಗಳಲ್ಲಿ ಒಟ್ಟು 11 ಆರೋಪಿಗಳಿಗೆ

ಭಯೋತ್ಪಾದಕ ಚಟುವಟಿಕೆ: ಬಾಂಗ್ಲಾದೇಶದ ಪ್ರಜೆಗೆ ಏಳು ವರ್ಷಗಳ ಜೈಲು ಶಿಕ್ಷೆ! Read More »

ಬ್ರೇಕಿಂಗ್ ನ್ಯೂಸ್

ಪುತ್ತೂರು: ಚರಂಡಿಯ ಮೇಲ್ಭಾಗದ ಪೈಪ್‌ ನಲ್ಲಿ ಸಿಲುಕಿದ ಮಹಿಳೆ; ರಕ್ಷಣೆ

(ನ್ಯೂಸ್ ಕಡಬ) newskadaba.com ಡಿ.30: ಮುಖ್ಯರಸ್ತೆ ಬದಿಯ ಚರಂಡಿಯ ಮೇಲ್ಭಾಗದಲ್ಲಿ ಹಾಕಲಾಗಿದ್ದ ಪೈಪ್‌ನಲ್ಲಿ ಮಹಿಳೆಯ ಕಾಲು ಸಿಲುಕಿದ ಘಟನೆ ಸೋಮವಾರ ಸಂಜೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ನಗರದ ಹೂವಿನ ಮಾರುಕಟ್ಟೆ ಪಕ್ಕದಲ್ಲೇ ಕಾಲನಿಗೆ ಹೋಗುವ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಮುಖ್ಯರಸ್ತೆಯಿಂದ ಕಾಲನಿ ರಸ್ತೆಗೆ ತಿರುಗುವ ಪ್ರದೇಶದಲ್ಲಿ ಚರಂಡಿಗೆ ಪೈಪ್‌ಲೈನ್ ಹಾಕಲಾಗಿತ್ತು. ಇದು ಕೆಲವು ಸಮಯಗಳಿಂದ ತುಂಡಾಗಿದ್ದು, ಸಂಬಂಧಪಟ್ಟವರಿಗೆ ಈ ಬಗ್ಗೆ ವಿಷಯ ತಿಳಿಸುವ ಪ್ರಯತ್ನ ನಡೆಸಲಾಗಿತ್ತು.ಆದರೂ ಈ ಬಗ್ಗೆ ನಗರಾಡಳಿತ ಎಚ್ಚೆತ್ತುಕೊಂಡಿರಲಿಲ್ಲ. ಸೋಮವಾರ ಸಂಜೆ ಪುತ್ತೂರಿಗೆ

ಪುತ್ತೂರು: ಚರಂಡಿಯ ಮೇಲ್ಭಾಗದ ಪೈಪ್‌ ನಲ್ಲಿ ಸಿಲುಕಿದ ಮಹಿಳೆ; ರಕ್ಷಣೆ Read More »

ಕರಾವಳಿ
Death, deadbody, Waterfall

ಸಮುದ್ರದ ಅಲೆಗೆ ಸಿಲುಕಿ ಇಬ್ಬರು ಯುವಕರು ಮೃತ್ಯು

(ನ್ಯೂಸ್ ಕಡಬ) newskadaba.com ಡಿ.30: ಇಬ್ಬರು ಯುವಕರು ಸಮುದ್ರದ ಅಲೆಗೆ ಸಿಲುಕಿ ಮೃತಪಟ್ಟಿರುವ ಘಟನೆ ಹೆಜಮಾಡಿಯ ಅಮಾಸಕರಿಯ ಬಳಿ ನಡೆದಿದೆ. ಮೃತರನ್ನು ಅಮ್ಮಾನ್ (17), ಅಕ್ಷಯ್ (20) ಎಂದು ಗುರುತಿಸಲಾಗಿದೆ. ಇಂದು(ಸೋಮವಾರ) ಮಧ್ಯಾಹ್ನದ ವೇಳೆ ಸಮುದ್ರದ ಅಲೆಗೆ ಸಿಲುಕಿ ಯುವಕರು ಸಮುದ್ರ ಪಾಲಾಗಿದ್ದರು. ಕೂಡಲೇ ಅವರನ್ನು ಸ್ಥಳೀಯರು ಮೇಲೆಕ್ಕೆತ್ತಿ ಆಸ್ಪತ್ರೆಗೆ ದಾಖಲಿಸಿದ್ದಾದರೂ, ಯುವಕರು ಮೃತಪಟ್ಟಿದ್ದಾರೆ. ಇನ್ನೊರ್ವ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಸಮುದ್ರದ ಅಲೆಗೆ ಸಿಲುಕಿ ಇಬ್ಬರು ಯುವಕರು ಮೃತ್ಯು Read More »

ಕರಾವಳಿ
Scroll to Top