ಉಡುಪಿ: ಎಂಡಿಎಂಎ, ಗಾಂಜಾ ಸಾಗಾಟ; ನಾಲ್ವರು ಬಂಧನ

(ನ್ಯೂಸ್ ಕಡಬ) newskadaba.com ಡಿ.30: ಕಾರು ಮತ್ತು ದ್ವಿಚಕ್ರವಾಹನದಲ್ಲಿ ಗಾಂಜಾ ಮತ್ತು ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ನಾಲ್ವರನ್ನು ಉಡುಪಿ ಸೆನ್ ಪೊಲೀಸರು ಡಿ. 28ರಂದು ಮಧ್ಯಾಹ್ನ ವೇಳೆ ಬಂಧಿಸಿದ್ದು, 7,86,330 ರೂ. ಮೌಲ್ಯದ ಸೊತ್ತು ವಶಪಡಿಸಿಕೊಂಡಿದ್ದಾರೆ. ಕಾಪು ತಾಲೂಕಿನ ಕುರ್ಕಾಲು ಗ್ರಾಮದ ಪ್ರೇಮನಾಥ್ ಯಾನೆ ಪ್ರೇಮ್ ಯಾನೆ ರೇವುನಾಥ್ (23), ಉಡುಪಿ ಪೆರ್ಡೂರಿನ ಶೈಲೇಶ್ ಶೆಟ್ಟಿ (24), ಕಾಪು ಬೊಮ್ಮರಬೆಟ್ಟು ನಿವಾಸಿ ಪ್ರಜ್ವಲ್ (28), ಮತ್ತು ಉಡುಪಿಯ ಬೊಮ್ಮರಬೆಟ್ಟುವಿನ ರತನ್ (27) ಬಂಧಿತರು. ಬಂಧಿತರಿAದ 87,500 ಮೌಲ್ಯದ […]

ಉಡುಪಿ: ಎಂಡಿಎಂಎ, ಗಾಂಜಾ ಸಾಗಾಟ; ನಾಲ್ವರು ಬಂಧನ Read More »

ಕರಾವಳಿ

‘ಭಾರತದಲ್ಲಿ ಮೊದಲ ಬಾರಿಗೆ ‘ವಿಶ್ವ ಆಡಿಯೋ ವಿಷುಯಲ್ ಎಂಟರ್‌ಟೈನ್‌ಮೆಂಟ್ ಶೃಂಗಸಭೆ’ ಆಯೋಜನೆ’ – ಪ್ರಧಾನಿ ಮೋದಿ

(ನ್ಯೂಸ್ ಕಡಬ)com ಡಿ.30: ಭಾರತವು ಮುಂದಿನ ವರ್ಷ ಫೆಬ್ರವರಿಯಲ್ಲಿ ಮೊದಲ ಬಾರಿಗೆ ವರ್ಲ್ಡ್ ಆಡಿಯೊ ವಿಷುಯಲ್ ಎಂಟರ್‌ಟೈನ್‌ಮೆಂಟ್ ಶೃಂಗಸಭೆಯನ್ನು ಆಯೋಜಿಸಲಿದೆ. ಇದು ತನ್ನ ಸೃಜನಶೀಲ ಪ್ರತಿಭೆಗಳಿಗೆ ಜಾಗತಿಕ ವೇದಿಕೆಯಾಗಿದೆ, ಸಹಯೋಗಗಳನ್ನು ಉತ್ತೇಜಿಸುತ್ತದೆ ಮತ್ತು ವಿಶ್ವದರ್ಜೆಯ ವಿಷಯ ರಚನೆಯ ಕೇಂದ್ರವಾಗಿ ದೇಶದ ಸಾಮರ್ಥ್ಯವನ್ನು ಪ್ರದರ್ಶಿಸುತ್ತದೆ. ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ತಮ್ಮ ಮಾಸಿಕ ‘ಮನ್ ಕಿ ಬಾತ್’ ರೇಡಿಯೊ ಭಾಷಣದಲ್ಲಿ ವೇವ್ಸ್ ಶೃಂಗಸಭೆಯ ಕುರಿತು ಮಾತನಾಡಿದರು. “ಈ ಶೃಂಗಸಭೆಯು ಭಾರತವನ್ನು ಜಾಗತಿಕ ವಿಷಯ ರಚನೆಯ ಕೇಂದ್ರವನ್ನಾಗಿ

‘ಭಾರತದಲ್ಲಿ ಮೊದಲ ಬಾರಿಗೆ ‘ವಿಶ್ವ ಆಡಿಯೋ ವಿಷುಯಲ್ ಎಂಟರ್‌ಟೈನ್‌ಮೆಂಟ್ ಶೃಂಗಸಭೆ’ ಆಯೋಜನೆ’ – ಪ್ರಧಾನಿ ಮೋದಿ Read More »

ರಾಷ್ಟ್ರೀಯ ನ್ಯೂಸ್
Death, deadbody, Waterfall

ಉಳ್ಳಾಲ : ಸಮುದ್ರದಲ್ಲಿ ಮುಳುಗಿ ಬೆಂಗಳೂರು ಮೂಲದ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಡಿ.30:ಸಹೋದರನ ಪುತ್ರಿಯನ್ನು ಅಮುದ್ರದ ನೀರಿನಿಂದ ರಕ್ಷಿಸಲು ತೆರಳಿದ ಬೆಂಗಳೂರು ನಿವಾಸಿ ಸಮುದ್ರದ ಅಲೆಗಳ ನಡುವೆ ಸಿಲುಕಿ ಸಾವನ್ನಪ್ಪಿದ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ಆದಿತ್ಯವಾರ ಮಧ್ಯಾಹ್ನ ವೇಳೆ ಸಂಭವಿಸಿದೆ. ಬೆಂಗಳೂರಿನ ಶಿವಾಜಿನಗರದ ಹೆಚ್.ಪಿ.ಕೆ ರೋಡ್ ನಿವಾಸಿ ಕೆ.ಎಮ್. ಸಜ್ಜದ್ ಆಲಿ (45) ಮೃತರು. ಹಿರಿಯ ಸಹೋದರನ ಪುತ್ರಿ ಸಮುದ್ರದಲ್ಲಿ ಆಟವಾಡುತ್ತಿದ್ದ ಸಂದರ್ಭ ಅಲೆಗಳ ನಡುವೆ ಸಿಲುಕಿದ್ದನ್ನು ಸಾಜಿದ್ ಆಲಿ ರಕ್ಷಿಸಿ, ತಾವೇ ಖುದ್ದು ಅಲೆಗಳ ನಡುವೆ ಸಿಲುಕಿದ್ದರು. ನೀರಿನಲ್ಲಿ ಮುಳುಗಿ ವಾಪಸ್ಸು ದಡಕ್ಕೆ

ಉಳ್ಳಾಲ : ಸಮುದ್ರದಲ್ಲಿ ಮುಳುಗಿ ಬೆಂಗಳೂರು ಮೂಲದ ವ್ಯಕ್ತಿ ಮೃತ್ಯು Read More »

ಕರಾವಳಿ

ಮನಮೋಹನ್ ಸಿಂಗ್ ಹೆಸರಲ್ಲಿ ಬೆಂ.ವಿವಿಯಲ್ಲಿ ಸಂಶೋಧನಾ ಕೇಂದ್ರ ಸ್ಥಾಪಿಸಿ: ಡಿ‌.ಕೆ.ಶಿವಕುಮಾರ್

(ನ್ಯೂಸ್ ಕಡಬ) newskadaba.com ಡಿ. 28: ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರ ಹೆಸರಿನಲ್ಲಿ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಆರ್ಥಿಕ ಅಭಿವೃದ್ಧಿ ಮತ್ತು ಸಂಶೋಧನಾ ಕೇಂದ್ರ ಸ್ಥಾಪಿಸಬೇಕು ಎಂದು ಉಪಮುಖ್ಯಮಂತ್ರಿ ಡಿ‌.ಕೆ.ಶಿವಕುಮಾರ್ ಅವರು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರಿಗೆ ಸಲಹೆ ನೀಡಿದ್ದಾರೆ. ಬೆಳಗಾವಿಯ ಸಿಪಿಇಡಿ ಮೈದಾನದಲ್ಲಿ ಆಯೋಜನೆಗೊಂಡಿದ್ದ ಕಾಂಗ್ರೆಸ್ ಅಧಿವೇಶನ ರದ್ದುಗೊಳಿಸಿ ಅದೇ ವೇದಿಕೆಯಲ್ಲಿ ಆಯೋಜಿಸಲಾಗಿದ್ದ ಮನಮೋಹನ್ ಸಿಂಗ್ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿ, ಮನಮೋಹನ್ ಸಿಂಗ್ ಈ ದೇಶ ಕಂಡ ಶ್ರೇಷ್ಠ ಪ್ರಧಾನಿ. ದೇಶದ ಎಲ್ಲಾ

ಮನಮೋಹನ್ ಸಿಂಗ್ ಹೆಸರಲ್ಲಿ ಬೆಂ.ವಿವಿಯಲ್ಲಿ ಸಂಶೋಧನಾ ಕೇಂದ್ರ ಸ್ಥಾಪಿಸಿ: ಡಿ‌.ಕೆ.ಶಿವಕುಮಾರ್ Read More »

ಕರ್ನಾಟಕ

ಮಂಗಳೂರು: ಬೀಚ್‌ಗಳನ್ನು ರಾತ್ರಿ ವೇಳೆ ಸಾರ್ವಜನಿಕರಿಗೆ ಮುಕ್ತವಾಗಿಡಲು ಜಿಲ್ಲಾಡಳಿತ ಚಿಂತನೆ

(ನ್ಯೂಸ್ ಕಡಬ) newskadaba.com ಡಿ. 28: ಪ್ರವಾಸಿಗರು ಮತ್ತು ಸಾರ್ವಜನಿಕರಿಗೆ ರಾತ್ರಿ ವೇಳೆ ಬೀಚ್‌ಗಳನ್ನು ತೆರೆದಿಡಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಚಿಂತನೆ ನಡೆಸಿದೆ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮಾತನಾಡಿ, ಪ್ರವಾಸಿಗರ ಸುರಕ್ಷತೆಗಾಗಿ ಬೀಚ್‌ಗಳಲ್ಲಿ ಜೀವರಕ್ಷಕರ ನಿಯೋಜನೆ ಮತ್ತು ಬೀದಿ ದೀಪಗಳ ಅಳವಡಿಕೆ ಸೇರಿದಂತೆ ಸಿದ್ಧತೆಗಳನ್ನು ಮಾಡಲಾಗುತ್ತಿದೆ. ಈ ಉಪಕ್ರಮವನ್ನು ಮೊದಲು ಪಣಂಬೂರು ಬೀಚ್‌ನಲ್ಲಿ ಜಾರಿಗೊಳಿಸಲಾಗುವುದು. ಅಗತ್ಯ ಕಾಮಗಾರಿಗಳು ಇನ್ನೂ ನಡೆಯುತ್ತಿವೆ. ತಣ್ಣೀರುಭಾವಿ ಬೀಚ್‌ನಲ್ಲಿ ನೀಲಿ ಧ್ವಜವನ್ನು ಗುರುತಿಸುವ ಪ್ರಯತ್ನಗಳು ನಡೆಯುತ್ತಿವೆ. ಜಿಲ್ಲಾಡಳಿತವು ಬೀಚ್‌ಗಳನ್ನು ರಾತ್ರಿ 1 ಗಂಟೆಯವರೆಗೆ

ಮಂಗಳೂರು: ಬೀಚ್‌ಗಳನ್ನು ರಾತ್ರಿ ವೇಳೆ ಸಾರ್ವಜನಿಕರಿಗೆ ಮುಕ್ತವಾಗಿಡಲು ಜಿಲ್ಲಾಡಳಿತ ಚಿಂತನೆ Read More »

ಕರಾವಳಿ

‘ಸಾರಿಗೆ ಇಲಾಖೆ ಸಮಾಧಿ ಮಾಡುವ ಮಟ್ಟಕ್ಕೆ ತಂದ ರಾಜ್ಯದ ಕಾಂಗ್ರೆಸ್ ಸರಕಾರ’-ಪಿ.ರಾಜೀವ್

(ನ್ಯೂಸ್ ಕಡಬ) newskadaba.com ಡಿ. 28: ಸಾರಿಗೆ ಇಲಾಖೆಯನ್ನು ಸಮಾಧಿ ಮಾಡುವ ಮಟ್ಟಕ್ಕೆ ಈ ಸರಕಾರ ತಂದು ನಿಲ್ಲಿಸಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಅವರು ಆಕ್ಷೇಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರಿಗೆ ಇಲಾಖೆ ನೌಕರರು ನಾಳೆಯಿಂದ ಪ್ರತಿಭಟನೆ ನಡೆಸಲು ಕರೆ ನೀಡಿದ್ದಾರೆ.ಸಾರಿಗೆ ಇಲಾಖೆ ನೌಕರರ ಜೊತೆಗೆ ಬಿಜೆಪಿ ನಿಲ್ಲಲಿದೆ. ಸಾರಿಗೆ ಇಲಾಖೆ ಸಚಿವರಿಗೆ ತನ್ನ ಇಲಾಖೆಯ ಆರ್ಥಿಕ ಸ್ಥಿತಿಗತಿಯೇನೆಂದು ಅರ್ಥವಾಗಿಲ್ಲದೇ ಇರುವುದು

‘ಸಾರಿಗೆ ಇಲಾಖೆ ಸಮಾಧಿ ಮಾಡುವ ಮಟ್ಟಕ್ಕೆ ತಂದ ರಾಜ್ಯದ ಕಾಂಗ್ರೆಸ್ ಸರಕಾರ’-ಪಿ.ರಾಜೀವ್ Read More »

ಕರ್ನಾಟಕ

ಕಾಸರಗೋಡು: ಕಾಂಗ್ರೆಸ್ ಕಾರ್ಯಕರ್ತರ ಹತ್ಯೆ ಕೇಸ್; 14 ಆರೋಪಿಗಳು ದೋಷಿಗಳೆಂದು ತೀರ್ಪು ಪ್ರಕಟ

(ನ್ಯೂಸ್ ಕಡಬ) newskadaba.com ಡಿ. 28: ಯುವ ಕಾಂಗ್ರೆಸ್ ಕಾರ್ಯಕರ್ತರಾದ ಪೆರಿಯ ಕಳ್ಳಿಯೊಟ್ ನ ಶರತ್ ಲಾಲ್(19) ಮತ್ತು ಕೃಪೇಶ್ (20) ಹತ್ಯೆ ಪ್ರಕರಣದಲ್ಲಿ 14 ಆರೋಪಿಗಳನ್ನು ಎರ್ನಾಕುಲಂ ಸಿಬಿಐ ಕೋರ್ಟ್ ದೋಷಿಗಳೆಂದು ತೀರ್ಪು ನೀಡಿದೆ. ಮಾಜಿ ಶಾಸಕ ಕೆ.ವಿ.ಕುಂಞಿರಾಮನ್ ಸೇರಿದಂತೆ 14 ಆರೋಪಿಗಳು. ನ್ಯಾಯಾಲಯ 10 ಮಂದಿಯನ್ನು ಖುಲಾಸೆಗೊಳಿಸಿದೆ. 1 ರಿಂದ 10 ಆರೋಪಿಗಳ ಮೇಲೆ ಕೊಲೆ ಆರೋಪವಿದ್ದು, ಶಿಕ್ಷೆಗೊಳಗಾದ 14 ಮಂದಿಯಲ್ಲಿ ಹತ್ತು ಮಂದಿ ಪ್ರಮುಖ ಸಿಪಿಎಂ ನಾಯಕರು. ಎ ಪೀತಾಂಬರನ್, ಸಿಪಿಎಂ ಪೆರಿಯ

ಕಾಸರಗೋಡು: ಕಾಂಗ್ರೆಸ್ ಕಾರ್ಯಕರ್ತರ ಹತ್ಯೆ ಕೇಸ್; 14 ಆರೋಪಿಗಳು ದೋಷಿಗಳೆಂದು ತೀರ್ಪು ಪ್ರಕಟ Read More »

ಕರಾವಳಿ

ಹಿಮಾಚಲದಲ್ಲಿ ಭಾರೀ ಹಿಮಪಾತ; 5,000 ಪ್ರವಾಸಿಗರ ರಕ್ಷಣೆ

(ನ್ಯೂಸ್ ಕಡಬ) com ಡಿ. 28: ಹಿಮಾಚಲ ಪ್ರದೇಶದಲ್ಲಿ ಭಾರೀ ಹಿಮಪಾತ ಸಂಭವಿಸಿದ್ದು, ಇಲ್ಲಿನ ಕುಲುವಿನ ಸ್ಕೀ ರೆಸಾರ್ಟ್ ಸೊಲಾಂಗ್ ನಾಲಾದಲ್ಲಿ ಸಿಲುಕಿದ್ದ ಸುಮಾರು 5,000 ಪ್ರವಾಸಿಗರನ್ನು ಪೊಲೀಸರು ಶುಕ್ರವಾರ ರಕ್ಷಣೆ ಮಾಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕುಲು ಪೊಲೀಸರು, ಸೋಲಾಂಗ್ ಭಾರೀ ಹಿಮಪಾತದಿಂದಾಗಿ ಸುಮಾರು 1,000 ಪ್ರವಾಸಿಗರು ಮತ್ತು ಇತರ ವಾಹನಗಳು ಸೋಲಾಂಗ್ ನಾಲಾದಲ್ಲಿ ಸಿಲುಕಿಕೊಂಡಿವೆ. ಈ ವಾಹನಗಳಲ್ಲಿ ಸುಮಾರು 5,000 ಪ್ರವಾಸಿಗರು ಇದ್ದರು. ಶುಕ್ರವಾರ ರಕ್ಷಣಾ ಕಾರ್ಯಾಚರಣೆ

ಹಿಮಾಚಲದಲ್ಲಿ ಭಾರೀ ಹಿಮಪಾತ; 5,000 ಪ್ರವಾಸಿಗರ ರಕ್ಷಣೆ Read More »

ಬ್ರೇಕಿಂಗ್ ನ್ಯೂಸ್

ಮನಮೋಹನ್‌ ಸಿಂಗ್‌ಗೆ ಸಿಖ್‌ ಸಂಪ್ರದಾಯದಂತೆ ಅಂತ್ಯಕ್ರಿಯೆ; ಪಾರ್ಥಿವ ಶರೀರಕ್ಕೆ ಹೆಗಲು ಕೊಟ್ಟ ರಾಹುಲ್‌ ಗಾಂಧಿ

(ನ್ಯೂಸ್ ಕಡಬ) newskadaba.com ಡಿ. 28: ಗುರುವಾರ ರಾತ್ರಿ ವಿಧಿವಶರಾದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಕೆಂಪು ಕೋಟೆಯ ಹಿಂಭಾಗದಲ್ಲಿರುವ ನಿಗಮ್‌ಬೋಧ್‌ಘಾಟ್‌ನಲ್ಲಿ ಸಿಖ್‌ ಸಂಪ್ರದಾಯ ಪ್ರಕಾರ ಮನಮೋಹನ್‌ ಸಿಂಗ್‌ ಅವರ ಅಂತ್ಯಕ್ರಿಯೆ ನಡೆಸಲಾಯಿತು. ಇಂದು ಬೆಳಗ್ಗೆ 9.30ರವರೆಗೆ ಸಿಂಗ್‌ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕಾಗಿ ಎಐಸಿಸಿ ಕೇಂದ್ರ ಕಚೇರಿಯಲ್ಲಿ ಇಡಲಾಗಿತ್ತು. ನಂತರ ನಿಗಮ್‌ಬೋಧ್‌ ಘಾಟ್‌ವರೆಗೆ ಅಂತಿಮ ಯಾತ್ರೆ ನಡೆಸಲಾಯಿತು. ನಿಗಮ್‌ಬೋಧ್‌ ಘಾಟ್‌ನಲ್ಲಿ ಅವರ ಪಾರ್ಥೀವ

ಮನಮೋಹನ್‌ ಸಿಂಗ್‌ಗೆ ಸಿಖ್‌ ಸಂಪ್ರದಾಯದಂತೆ ಅಂತ್ಯಕ್ರಿಯೆ; ಪಾರ್ಥಿವ ಶರೀರಕ್ಕೆ ಹೆಗಲು ಕೊಟ್ಟ ರಾಹುಲ್‌ ಗಾಂಧಿ Read More »

ರಾಷ್ಟ್ರೀಯ ನ್ಯೂಸ್

ವಿಲನ್ ಪಾತ್ರಕ್ಕೆ 200 ಕೋಟಿ ರೂ. ಸಂಭಾವನೆ ಪಡೆದ ಯಶ್

(ನ್ಯೂಸ್ ಕಡಬ) newskadaba.com ಡಿ. 28: ಸ್ಯಾಂಡಲ್‌ವುಡ್ ಸ್ಟಾರ್ ನಟ ಯಶ್ ಅವರು ವಿಲನ್ ಪಾತ್ರದಲ್ಲಿ ನಟಿಸಲು ಬರೋಬ್ಬರಿ 200 ಕೋಟಿ ರೂ. ಸಂಭಾನೆ ಪಡೆಯುತ್ತಿದ್ದಾರೆ. ಈ ಮೂಲಕ ವಿಲನ್ ಪಾತ್ರಕ್ಕಾಗಿ ಅತಿ ಹೆಚ್ಚು ಸಂಭಾವನೆ ಪಡೆಯುತ್ತಿರುವ ಎಂಬ ದಾಖಲೆಯನ್ನು ಯಶ್ ಬರೆದಿದ್ದಾರೆ. ಭಾರತದ ಅತಿ ದೊಡ್ಡ ಸಿನಿಮಾ ಪ್ರಾಜೆಕ್ಟ್ ಆಗಿರುವ ರಾಮಾಯಣ ಕತೆ ಆಧರಿತ ಸಿನಿಮಾದ ಬಜೆಟ್ 1000 ಕೋಟಿಗೂ ಹೆಚ್ಚಾಗಿದೆ. ಈ ಸಿನಿಮಾದಲ್ಲಿ ಯಶ್, ರಾವಣನ ಪಾತ್ರದಲ್ಲಿ ಪಾತ್ರದಲ್ಲಿ ತೆರೆಯ ಮೇಲೆ ಕಾಣಿಸಿಕೊಳ್ಳಲಿದ್ದು, ಈ

ವಿಲನ್ ಪಾತ್ರಕ್ಕೆ 200 ಕೋಟಿ ರೂ. ಸಂಭಾವನೆ ಪಡೆದ ಯಶ್ Read More »

ಕರ್ನಾಟಕ
Scroll to Top