ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶ; ನಾಳೆ ರಾಜ್ಯಾದ್ಯಂತ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ
(ನ್ಯೂಸ್ ಕಡಬ) newskadaba.com ಡಿ. 26. 92ನೇ ವಯಸ್ಸಿನಲ್ಲಿ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಮಾಜಿ ಪ್ರಧಾನ ಮಂತ್ರಿ, ಖ್ಯಾತ ಆರ್ಥಿಕ ತಜ್ಞ ಡಾ.ಮನಮೋಹನ್ ಸಿಂಗ್ ವಿಧಿವಶರಾಗಿದ್ದಾರೆ. ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ಇಂದು ರಾತ್ರಿ ದಾಖಲಿಸಲಾಗಿತ್ತು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮನಮೋಹನ್ ಸಿಂಗ್ ಅವರನ್ನು ಆಸ್ಪತ್ರೆಗೆ ಸೇರಿಸುವಾಗಲೇ ಅವರ ಸ್ಥಿತಿ ಚಿಂತಾಜನಕವಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಈ ಹಿನ್ನೆಲೆ ನಾಳೆ ಕರ್ನಾಟಕ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ನಾಳೆ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ […]
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶ; ನಾಳೆ ರಾಜ್ಯಾದ್ಯಂತ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್




