ಶಾಸಕ ಮುನಿರತ್ನರ ಮೇಲೆ ಮೊಟ್ಟೆ ಎಸೆತ ಪ್ರಕರಣ; ಎಫ್ಐಆರ್ ದಾಖಲು

(ನ್ಯೂಸ್ ಕಡಬ) newskadaba.com ಡಿ. 26 ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನರ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಮುನಿರತ್ನ ದೂರು ಆಧರಿಸಿ ಎಫ್​ಐಆರ್ ದಾಖಲು ಮಾಡಲಾಗಿದೆ. ಒಳಸಂಚು ರೂಪಿಸಿ ಹಲ್ಲೆ ಮತ್ತು ಕೊಲೆಗೆ ಯತ್ನ ಎಂಬಂತೆ ಮುನಿರತ್ನ ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ. ಅದಲ್ಲದೇ, ಮೊಟ್ಟೆ ಎಸೆದವರು ಎಂಬ ಆರೋಪ ಹೊತ್ತವರಿಂದಲೂ ಪ್ರತಿದೂರು ದಾಖಲು ಮಾಡಲಾಗಿದೆ. ತಮ್ಮ ಮೇಲೆ ಗುಂಪು ಕಟ್ಟಿ ಹಲ್ಲೆ ಮಾಡಿದ್ದಾರೆ ಎಂದು ನಂದಿನಿ ಲೇಔಟ್ […]

ಶಾಸಕ ಮುನಿರತ್ನರ ಮೇಲೆ ಮೊಟ್ಟೆ ಎಸೆತ ಪ್ರಕರಣ; ಎಫ್ಐಆರ್ ದಾಖಲು Read More »

ಕರ್ನಾಟಕ

ವಿಮಾನದ ಚಕ್ರದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಡಿ. 26 ಚಿಕಾಗೋ: ಯುನೈಟೆಡ್ ಏರ್‌ಲೈನ್ಸ್ ಜೆಟ್‌ಲೈನರ್ ವಿಮಾನದ ಚಕ್ರದಲ್ಲಿ ಮೃತದೇಹ ಪತ್ತೆಯಾಗಿದ್ದು, ಮಂಗಳವಾರ ಮಧ್ಯಾಹ್ನ ಚಿಕಾಗೋ ಓ’ಹೇರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಯುನೈಟೆಡ್ ಫ್ಲೈಟ್ 202 ಕಹುಲುಯಿ ವಿಮಾನ ನಿಲ್ದಾಣದಲ್ಲಿ ಇಳಿದಾಗ ವಿಮಾನದ ಲ್ಯಾಂಡಿಂಗ್ ಗೇರ್ ಹೊಂದಿರುವ ಕಂಪಾರ್ಟ್‌ಮೆಂಟ್‌ಗಳಲ್ಲಿ ಶವ ಪತ್ತೆಯಾಗಿದೆ ಎಂದು ಏರ್‌ಲೈನ್‌ನ ವೆಬ್‌ಸೈಟ್ ತಿಳಿಸಿದೆ.   ಮೃತ ವ್ಯಕ್ತಿಯ ಬಗ್ಗೆ ತನಿಖೆ ನಡೆಯುತ್ತಿದೆ. ವಿಮಾನ ನಿಲ್ದಾಣದಲ್ಲಿ ಕಾರ್ಯಾಚರಣೆಗಳು ಸಾಮಾನ್ಯವಾಗಿವೆ ಮತ್ತು ಘಟನೆಯಿಂದ ಏನೂ ಪರಿಣಾಮ ಬೀರಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಮಾನದ ಚಕ್ರದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ Read More »

ಬ್ರೇಕಿಂಗ್ ನ್ಯೂಸ್

ಕಡಬದ ಟಿವಿಎಸ್ ಅಧಿಕೃತ ಡೀಲರ್ ಅಡಿಗ ಮೋಟಾರ್ಸ್ ನಲ್ಲಿ ಮೆಗಾ ಸರ್ವಿಸ್ ಕಾರ್ನಿವಲ್

ಟಿವಿಎಸ್ ದ್ವಿಚಕ್ರ ವಾಹನಗಳ ಅಧಿಕೃತ ಡೀಲರ್ ಆಗಿರುವ ಕಡಬದ ಅಡಿಗ ಟಿವಿಎಸ್ ನಲ್ಲಿ ಮೆಗಾ ಸರ್ವಿಸ್ ಕಾರ್ನಿವಲ್ ನಡೆಯುತ್ತಿದ್ದು, ಇದೇ ತಿಂಗಳು 30ರ ತನಕ ಮುಂದುವರಿಯಲಿದೆ. ಸರ್ವಿಸ್ ಕಾರ್ನಿವಲ್ ನ ಅಂಗವಾಗಿ ಎಲ್ಲಾ TVS ದ್ವಿಚಕ್ರ ವಾಹನ ಸರ್ವಿಸ್ ವಿಭಾಗದಲ್ಲಿ ವಿಶೇಷ ಕೂಡುಗೆಯಾಗಿ ಶೇಕಡಾ 75% ವರೆಗೆ ಉಳಿತಾಯ ಪಡೆಯಬಹುದಾಗಿದೆ. ಪ್ರಥಮ ಬಾರಿಗೆ ಸರ್ವಿಸ್ ನ ಎಲ್ಲಾ ವಿಭಾಗದಲ್ಲೂ ಡಿಸ್ಕೌಂಟ್ ಲಭ್ಯವಿದ್ದು, ಬಿಡಿ ಭಾಗಗಳು, ಲೇಬರ್, ಏಕ್ಚ್ಸೋಸರೀಸ್, ಹೆಲ್ಮೆಟ್, ಟೈರ್, ಬ್ಯಾಟರಿ ಇತ್ಯಾದಿಗಳಿಗೆ ಶೇಕಡಾ 75% ವರೆಗೆ

ಕಡಬದ ಟಿವಿಎಸ್ ಅಧಿಕೃತ ಡೀಲರ್ ಅಡಿಗ ಮೋಟಾರ್ಸ್ ನಲ್ಲಿ ಮೆಗಾ ಸರ್ವಿಸ್ ಕಾರ್ನಿವಲ್ Read More »

ಕರ್ನಾಟಕ

BJP ಶಾಸಕ ಮುನಿರತ್ನ ಮೇಲೆ ಮೊಟ್ಟೆ ದಾಳಿ: ಮೂವರು ಕಿಡಿಗೇಡಿಗಳ ಬಂಧನ

(ನ್ಯೂಸ್ ಕಡಬ) newskadaba.com ಡಿ.25 ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಲಕ್ಷ್ಮಿದೇವಿನಗರ ವಾರ್ಡ್ ನ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ವಾಜಪೇಯಿ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳಿದ ಮುನಿರತ್ನ ಅವರ ತಲೆಗೆ ಮೊಟ್ಟೆ ಹೊಡೆಯಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸ್ಥಳಕ್ಕೆ ನಂದಿನಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಘಟನೆಗೆ ಕಾಂಗ್ರೆಸ್ ಮುಖಂಡರಾದ ಕುಸುಮಾ ಹಾಗೂ ಹನುಮಂತರಾಯಪ್ಪ ಕಾರಣ ಎಂದು ಆರೋಪಿಸಿರುವ

BJP ಶಾಸಕ ಮುನಿರತ್ನ ಮೇಲೆ ಮೊಟ್ಟೆ ದಾಳಿ: ಮೂವರು ಕಿಡಿಗೇಡಿಗಳ ಬಂಧನ Read More »

ಕರ್ನಾಟಕ

ಕುಂದಾಪುರದ ಅನೂಪ್ ಪೂಜಾರಿ ಸೇರಿ ಐವರು ಯೋಧರು ಹುತಾತ್ಮ

(ನ್ಯೂಸ್ ಕಡಬ) newskadaba.com ಡಿ.25 ಕುಂದಾಪುರ: ಗಡಿಕಾಯುವ ಸಂದರ್ಭ ರಸ್ತೆ ಅಪಘಾತವೊಂದರಲ್ಲಿ ಸೇನಾ ಟ್ರಕ್ ಪಲ್ಟಿಯಾಗಿ ಐದು ಜನ ಯೋಧರು ಸಾವನ್ನಪ್ಪಿದ ದುರಂತ ಘಟನೆ ಪೂಂಚ್ ಜಿಲ್ಲೆಯ ಮೆಂಧರ್ ಪ್ರದೇಶದ ಬಲ್ನೋಯಿ ಎಂಬಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಸಾವನ್ನಪ್ಪಿದ ಐವರಲ್ಲಿ ಒಬ್ಬ ಯೋಧನನ್ನು ಕುಂದಾಪುರ ಬೀಜಾಡಿಯ ನಿವಾಸಿ ಚಂದು ಪೂಜಾರಿ, ನಾರಾಯಣ ಪೂಜಾರಿ ದಂಪತಿಗಳ ಪುತ್ರ ಅನೂಪ್ ಪೂಜಾರಿ (31) ಎಂದು ಗುರುತಿಸಲಾಗಿದೆ. ವಿವಾಹಿತವಾಗಿರುವ ಅನೂಪ್ ಅವರಿಗೆ 2 ವರ್ಷದ ಹೆಣ್ಣು ಮಗುವಿದೆ. ಅನೂಪ್ ಅವರು

ಕುಂದಾಪುರದ ಅನೂಪ್ ಪೂಜಾರಿ ಸೇರಿ ಐವರು ಯೋಧರು ಹುತಾತ್ಮ Read More »

ಕರಾವಳಿ

ಹಾವೇರಿಯಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರ ಧಾರುಣ ಸಾವು

(ನ್ಯೂಸ್ ಕಡಬ) newskadaba.com ಡಿ. 25 ಹಾವೇರಿ: ರಾಜ್ಯದಲ್ಲಿ ಬುಧವಾರ ಮಧ್ಯಾಹ್ನ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಬಾಲಕ ಸೇರಿದಂತೆ ಒಂದೇ ಕುಟುಂಬದ ನಾಲ್ವರು ಸಾವಿಗೀಡಾಗಿರುವ ಧಾರುಣ ಘಟನೆ ಶಿಗ್ಗಾಂವಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಪೊಲೀಸರ ಪ್ರಕಾರ, ಹುಬ್ಬಳ್ಳಿ ಕಡೆಗೆ ಹೋಗುತ್ತಿದ್ದ ಎಸ್‌ಯುವಿ ನಿಯಂತ್ರಣ ತಪ್ಪಿ ರಸ್ತೆ ವಿಭಜಕವನ್ನು ಹಾರಿ ಹುಬ್ಬಳ್ಳಿಯಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು ತಿಮ್ಮಾಪುರ ಬಳಿಯಲ್ಲಿ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಒಂದು ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಗಂಭೀರವಾಗಿ

ಹಾವೇರಿಯಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರ ಧಾರುಣ ಸಾವು Read More »

ಕರ್ನಾಟಕ

ಕೆನ್-ಬೆಟ್ವಾ ನದಿ ಜೋಡಣೆ ಯೋಜನೆಗೆ ಪ್ರಧಾನಿ ಮೋದಿ ಚಾಲನೆ

(ನ್ಯೂಸ್ ಕಡಬ) newskadaba.com ಡಿ. 25ಮಧ್ಯಪ್ರದೇಶ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 100 ನೇ ಜನ್ಮದಿನದ ಸಂದರ್ಭದ ದಿನವಾದ ಮತ್ತು ಇಡೀ ವಿಶ್ವವೇ ಕ್ರಿಸ್‌ಮಸ್‌ ಆಚರಿಸುತ್ತಿರಯವ ಸುದಿನದಂದು ಬುಧವಾರ ಮಧ್ಯಪ್ರದೇಶದಲ್ಲಿ ಕೆನ್-ಬೆಟ್ವಾ ನದಿ ಜೋಡಣೆ ರಾಷ್ಟ್ರೀಯ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ಮಾಡಿದರು. ಕೆನ್-ಬೆಟ್ವಾ ನದಿಯನ್ನು ಸಂಪರ್ಕಿಸುವ ರಾಷ್ಟ್ರೀಯ ಯೋಜನೆಯು ರಾಷ್ಟ್ರೀಯ ದೃಷ್ಟಿಕೋನ ಯೋಜನೆಯಡಿಯಲ್ಲಿ ದೇಶದ ಮೊದಲ ನದಿಗಳನ್ನು ಜೋಡಿಸುವ ಯೋಜನೆಯಾಗಿದೆ. ಈ ಯೋಜನೆಯು ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶದ ವಿವಿಧ ಜಿಲ್ಲೆಗಳಿಗೆ ನೀರಾವರಿ

ಕೆನ್-ಬೆಟ್ವಾ ನದಿ ಜೋಡಣೆ ಯೋಜನೆಗೆ ಪ್ರಧಾನಿ ಮೋದಿ ಚಾಲನೆ Read More »

ರಾಷ್ಟ್ರೀಯ ನ್ಯೂಸ್

ನಕಲಿ ಚಿನ್ನ ಅಡವಿರಿಸಿ 2.11 ಕೋ.ರೂ. ಸಾಲ ಪಡೆದು ವಂಚನೆ

(ನ್ಯೂಸ್ ಕಡಬ) newskadaba.com ಡಿ. 25 ಮಂಗಳೂರು: ವ್ಯಕ್ತಿಯೋರ್ವ ನಕಲಿ ಚಿನ್ನ ಅಡವಿಟ್ಟು ಎರಡು ಕೋಟಿಗೂ ಅಧಿಕ ಹಣ ಸಾಲ ಪಡೆದು ವಂಚಿಸಿರುವ ಪ್ರಕರಣ ಮಂಗಳೂರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಈಶ್ವರ ಮಂಗಲ ಗ್ರಾಮದ ಅಬೂಬ್ಕರ್‌ ಸಿದ್ದಿಕ್‌ ಇಲ್ಲಿನ ಮಂಗಳೂರು ಸಮಾಜ ಸೇವಾ ಸಹಕಾರಿ ಸಂಘಕ್ಕೆ ವಂಚಿಸಿರುವ ಆರೋಪ ಕೇಳಿಬಂದಿದೆ. ಈತ 500 ನಕಲಿ ಚಿನ್ನದ ಬಳೆಗಳನ್ನು ಅಡವಿಟ್ಟು 2,11,89,800 ರೂ. ಸಾಲ ಪಡೆದು, ಮೋಸ ಮಾಡಿದ್ದಾನೆ. ಹೀಗಾಗಿ, ಸಿದ್ದಿಕ್‌, ಬ್ಯಾಂಕ್‌ ಆಡಳಿತ ಮಂಡಳಿ ಮತ್ತು

ನಕಲಿ ಚಿನ್ನ ಅಡವಿರಿಸಿ 2.11 ಕೋ.ರೂ. ಸಾಲ ಪಡೆದು ವಂಚನೆ Read More »

ಕರಾವಳಿ

ಕಾಸರಗೋಡು: ಸೂಪರ್ ಮಾರ್ಕೆಟ್‌ಗೆ ನುಗ್ಗಿದ ಕಾಡುಹಂದಿ

(ನ್ಯೂಸ್ ಕಡಬ) newskadaba.com ಡಿ. 25 ಕಾಸರಗೋಡು: ಕಾಡುಹಂದಿಯೊಂದು ಸೂಪರ್ ಮಾರ್ಕೆಟ್‌ಗೆ ನುಗ್ಗಿದ ಘಟನೆ ಕುಂಬಳೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಕುಂಬಳೆ ಪೇಟೆಯಲ್ಲಿರುವ ಸೂಪರ್ ಪಾಯಿಂಟ್ ಹೈಪರ್ ಮಾರ್ಕೆಟ್ ನೊಳಗೆ ಮಂಗಳವಾರ ರಾತ್ರಿ 9 ಗಂಟೆಯ ವೇಳೆ ಕಾಡು ಹಂದಿ ಸೂಪರ್ ಮಾರ್ಕೆಟ್ ಗೆ ನುಗ್ಗಿದೆ. ಈ ವೇಳೆ ಬೆರಳೆಣಿಕೆಯ ಗ್ರಾಹಕರು ಹಾಗೂ ಸಿಬ್ಬಂದಿಗಳು ಮಾತ್ರ ಎನ್ನಲಾಗಿದೆ. ಅನಿರೀಕ್ಷಿತವಾಗಿ ಒಳಗೆ ಬಂದ ಹಂದಿಯನ್ನು ಕಂಡು ಗಲಿಬಿಲಿಗೊಂಡ ಸಿಬ್ಬಂದಿಗಳು ಹಾಗೂ ಇತರರು ಬೊಬ್ಬೆ ಹಾಕುವಷ್ಟರಲ್ಲಿ ಹಂದಿ ಹೊರಕ್ಕೆ ಓಡಿ

ಕಾಸರಗೋಡು: ಸೂಪರ್ ಮಾರ್ಕೆಟ್‌ಗೆ ನುಗ್ಗಿದ ಕಾಡುಹಂದಿ Read More »

ಕರಾವಳಿ

ನಟ ಅಲ್ಲು ಅರ್ಜುನ್ ವಿರುದ್ಧ ಮತ್ತೊಂದು ಕೇಸ್ ದಾಖಲು

(ನ್ಯೂಸ್ ಕಡಬ) newskadaba.com ಡಿ. 25 ಹೈದರಾಬಾದ್: ನಟ ಅಲ್ಲು ಅರ್ಜುನ್ ಅವರು ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿರುವ ವಿಚಾರ ಬೆಳಕಿಗೆ ಬಂದಿದೆ. ಪುಷ್ಪ 2′ ಚಿತ್ರವು ರಕ್ತಚಂದನ ಕಳ್ಳಸಾಗಣೆ ಮಾಡುವ ಪುಷ್ಪರಾಜ್ ಹಾಗೂ ಪೊಲೀಸ್ ಅಧಿಕಾರಿ ಬನ್ವರ್ ಸಿಂಗ್ ಶೇಖಾವತ್ ನಡುವಿನ ಘರ್ಷಣೆಯ ಕಥೆಯಾಗಿದೆ. ಇವರಿಬ್ಬರು ಸದಾ ಕಿತ್ತಾಡಿಕೊಳ್ಳುತ್ತಾರೆ. ಇದೀಗ ಈ ಚಿತ್ರದಲ್ಲಿ ಪೊಲೀಸರಿಗೆ ಅವಮಾನ ಆಗಿದೆ ಎಂದು ಕಾಂಗ್ರೆಸ್ ನಾಯಕ ಧೀನ್ಮರ್ ಮಲ್ಲಣ್ಣ ಅವರು ಪ್ರಕರಣ ದಾಖಲಿಸಿದ್ದಾರೆ. ಪೊಲೀಸ್

ನಟ ಅಲ್ಲು ಅರ್ಜುನ್ ವಿರುದ್ಧ ಮತ್ತೊಂದು ಕೇಸ್ ದಾಖಲು Read More »

ಬ್ರೇಕಿಂಗ್ ನ್ಯೂಸ್
Scroll to Top