ಇನ್ಮುಂದೆ ವಿಮಾನದ ಕ್ಯಾಬಿನ್ ಒಳಗೆ 7ಕೆ.ಜಿ ಮೀರದ 1 ಬ್ಯಾಗ್ ಮಾತ್ರ ಕೊಂಡೊಯ್ಯಲು ಅವಕಾಶ

(ನ್ಯೂಸ್ ಕಡಬ) newskadaba.com ಡಿ. 25  ನವದೆಹಲಿ: ವಿಮಾನದಲ್ಲಿ ಪ್ರಯಾಣಿಸುವವರು ಇನ್ನು ಮುಂದೆ ಕೇವಲ 1 ಬ್ಯಾಗ್ ಮಾತ್ರ ಕ್ಯಾಬಿನ್ ಒಳಗೆ ಕೊಂಡೊಯ್ಯಬಹುದು. ಜೊತೆಗೆ ಅವರು ಕೊಂಡೊಯ್ಯುವ ಬ್ಯಾಗ್ 7 ಕೆ.ಜಿ. ಮೀರಿರಬಾರದು. ಅಲ್ಲದೆ ಬ್ಯಾಗ್ 115 ಸೆಂ.ಮೀ.ಗಿಂತ ಹೆಚ್ಚಿರಬಾರದು ಎಂದು ನಾಗರಿಕ ವಿಮಾನ ಯಾನ ಭದ್ರತಾ ಬ್ಯೂರೋ ತಿಳಿಸಿದೆ. ಇತ್ತೀಚಿನ ದಿನಗಳಲ್ಲಿ ವಿಮಾನ ಪ್ರಯಾಣಿಕರ ಸಂಖ್ಯೆ ಏರುತ್ತಿರುವ ಹಿನ್ನೆಲೆ ಬಿಸಿಎಎಸ್ ಮತ್ತು ವಿಮಾನ ನಿಲ್ದಾಣದ ಭದ್ರತೆಯ ಜವಾಬ್ದಾರಿ ಹೊಂದಿರುವ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಹೊಸ […]

ಇನ್ಮುಂದೆ ವಿಮಾನದ ಕ್ಯಾಬಿನ್ ಒಳಗೆ 7ಕೆ.ಜಿ ಮೀರದ 1 ಬ್ಯಾಗ್ ಮಾತ್ರ ಕೊಂಡೊಯ್ಯಲು ಅವಕಾಶ Read More »

ರಾಷ್ಟ್ರೀಯ ನ್ಯೂಸ್

ಅಮಿತ್ ಶಾ ವಜಾಗೊಳಿಸುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಡಿ. 25  ಕಮಲನಗರ: ಕಮಲನಗರ ತಾಲ್ಲೂಕಿನ ದಾಬಕಾ ಗ್ರಾಮದಲ್ಲಿ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಸಂಸತ್ ಕಲಾಪದಲ್ಲಿ ಅವಹೇಳನಕಾರಿ ಹೇಳಿಕೆ ನೀಡಿರುವ ಅದನ್ನು ಖಂಡಿಸಿ ದಾಬಕಾ ವಲಯ ಮಾದಿಗ ಸಮಾಜದಿಂದ ಬೃಹತ್ ಪ್ರತಿಭಟನೆ ನಡೆಸಿ ಕೂಡಲೇ ಅಮಿತ್ ಶಾ ಅವರನ್ನು ವಜಗೊಳಿಸುವಂತೆ ಗ್ರಾಮದ ಭವಾನಿ ಮಂದಿರದಿAದ ನಾಡ ಕಚೇರಿ ಅವರಿಗೆ ಬೃಹತ್ ಪ್ರತಿಭಟನ ಮೆರವಣಿಗೆ ಮೂಲಕ ದಾಬಕ ನಾಡ ತಸಿಲ್ದಾರ್ ಅವರ

ಅಮಿತ್ ಶಾ ವಜಾಗೊಳಿಸುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನೆ Read More »

ಬ್ರೇಕಿಂಗ್ ನ್ಯೂಸ್

ಅಮೆರಿಕಾದಲ್ಲಿ ಶಿವರಾಜ್ ಕುಮಾರ್ ರಿಗೆ ಯಶಸ್ವಿ ಶಸ್ತ್ರಚಿಕಿತ್ಸೆ

(ನ್ಯೂಸ್ ಕಡಬ) newskadaba.com ಡಿ. 25  ಬೆಂಗಳೂರು:  ಅನಾರೋಗ್ಯದ ಕಾರಣ ಅಮೇರಿಕಾದಲ್ಲಿನ ಆಸ್ಪತ್ರೆಗೆ ಶಸ್ತ್ರಚಿಕಿತ್ಸೆಗೆ ದಾಖಲಾಗಿದ್ದ ನಟ ಶಿವರಾಜ್ ಕುಮಾರ್ ಅವರಿಗೆ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದ್ದು, ಇದೀಗ ಮುಂದಿನ ಹಂತದ ಚಿಕಿತ್ಸೆಗಳಿಗಾಗಿ ಅಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ಗೊತ್ತಾಗಿದೆ. ಸ್ಯಾಂಡಲ್ ವುಡ್ ನಟ ಶಿವರಾಜ್ ಕುಮಾರ್ ಅವರು ಅನಾರೋಗ್ಯದ ಕಾರಣ ಅಮೇರಿಕಾದ ಪ್ಲೋರಿಡಾದಲ್ಲಿರುವಂತ ಮಿಯಾಮಿ ಕ್ಯಾನ್ಸರ್ ಇನ್ಟಿಟ್ಯೂಟ್ ಗೆ ಶಸ್ತ್ರ ಚಿಕಿತ್ಸೆಗಾಗಿ ದಾಖಲಾಗಿದ್ದರು. ಇದೀಗ ಅವರಿಗೆ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿದ್ದು, ಯಶಸ್ವಿಯಾಗಿದೆ ಎನ್ನಲಾಗಿದೆ. ಅವರ ಲಕ್ಷಾಂತರ ಅಭಿಮಾನಿಗಳ

ಅಮೆರಿಕಾದಲ್ಲಿ ಶಿವರಾಜ್ ಕುಮಾರ್ ರಿಗೆ ಯಶಸ್ವಿ ಶಸ್ತ್ರಚಿಕಿತ್ಸೆ Read More »

ಕರಾವಳಿ

ಚಿನ್ನದ ದರದಲ್ಲಿ ಕೊಂಚ ಏರಿಕೆ

(ನ್ಯೂಸ್ ಕಡಬ) newskadaba.com ಡಿ. 25  ಬೆಂಗಳೂರು:  ಚಿನ್ನದ ದರ ಇಂದು ಕೊಂಚ ಏರಿಕೆ ಕಂಡಿದೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ ತಲಾ 10 ರೂ. ಏರಿಕೆ ಆಗಿದೆ. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,100 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,745 ರೂ.ರಷ್ಟಿದೆ. 22 ಕ್ಯಾರಟ್‌

ಚಿನ್ನದ ದರದಲ್ಲಿ ಕೊಂಚ ಏರಿಕೆ Read More »

ಕರ್ನಾಟಕ

ಮಂಗಳೂರಿನ ಐಟಿ ಕ್ಷೇತ್ರದಲ್ಲಿ 1800ಕ್ಕೂ ಹೆಚ್ಚುವರಿ ಉದ್ಯೋಗವಕಾಶಗಳ ಸೃಷ್ಟಿ

(ನ್ಯೂಸ್ ಕಡಬ) newskadaba.com ಡಿ. 25  ಬಂಟ್ವಾಳ: ಮಂಗಳೂರು ಹಲವು ತಾಂತ್ರಿಕ ವಿದ್ಯಾಲಯಗಳಿಗೆ ಕ್ಯಾಂಪಸ್ ಆಯ್ಕೆಗಾಗಿ ಬರುವ ಬಹುರಾಷ್ಟಿಯ ಕಂಪನಿಗಳು ಈ ಭಾಗದ ವಿದ್ಯಾರ್ಥಿಗಳ ಮೇಲೆ ಹೆಚ್ಚು ವಿಶ್ವಾಸವಿರಿಸಿಕೊಂಡಿರುವುದು ಅವರ ಪ್ರತಿಭೆ ಹಾಗೂ ಕಠಿನ ದುಡಿಮೆಯ ಕಾರಣಕ್ಕೆ.ಪ್ರಾಮಾಣಿಕತೆ ಹಾಗೂ ದಕ್ಷತೆಯಿಂದ ಕೆಲಸ ಮಾಡುವ ಜತೆಗೆ ಭಾವನಾತ್ಮಕ ಬಾಂಧವ್ಯವನ್ನು ಹೊಂದಿರುವುದು ಕೂಡಾ ಅದಕ್ಕೆ ಕಾರಣ. ರಾಜ್ಯ ಸರಕಾರ “ಕರ್ನಾಟಕ ಡಿಜಿಟಲ್ ಇಕಾನಮಿ ಮಿಷನ್’ ಕಾರ್ಯಕ್ರಮ ಯೋಜನೆಯನ್ನು ಸ್ಮಾರ್ಟ್ಸಿಟಿ ಮಂಗಳೂರು ನಗರಕ್ಕೂ ವಿಸ್ತರಣೆ ಮಾಡುವಂತೆ ಘೋಷಿಸಿತು. ಇದರಿಂದ ಮಂಗಳೂರು ನಗರದಲ್ಲಿ

ಮಂಗಳೂರಿನ ಐಟಿ ಕ್ಷೇತ್ರದಲ್ಲಿ 1800ಕ್ಕೂ ಹೆಚ್ಚುವರಿ ಉದ್ಯೋಗವಕಾಶಗಳ ಸೃಷ್ಟಿ Read More »

ಕರಾವಳಿ

ಬಂಟ್ವಾಳ: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತ

(ನ್ಯೂಸ್ ಕಡಬ) newskadaba.com ಡಿ. 23  ಬಂಟ್ವಾಳ: ತಾಲೂಕಿನ ಸಜೀಪಮುನ್ನೂರಿನ‌ ಗಾಂಧಿನಗರ ಕ್ರಾಸ್ ನಲ್ಲಿ ನಡೆದ ಸ್ಕೂಟರ್ ಅಪಘಾತದ ಸಂದರ್ಭದಲ್ಲಿ ದ್ವಿಚಕ್ರವಾಹನವೊಂದರಲ್ಲಿ ಅಕ್ರಮ ಗೋಮಾಂಸ ಸಾಗಾಟ ಪತ್ತೆಯಾಗಿದ್ದು, ಸವಾರನ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಜೀಪಮುನ್ನೂರು ದಾಸರಗುಡ್ಡೆ ನಿವಾಸಿ ಸ್ಕೂಟರ್ ಸವಾರೆ ಅನುರಾಧ ಕೆ. ಅವರು ಡಿ. 24ರಂದು ಬೆಳಗ್ಗೆ ಕೆಲಸಕ್ಕೆ ಹೋಗುತ್ತಿರುವ ಸಂದರ್ಭದಲ್ಲಿ ಗಾಂಧಿನಗರ ಕ್ರಾಸ್ ಬಳಿ ಸಜೀಪ ಕಡೆಯಿಂದ ಆರೋಪಿ ಸವಾರ ಸ್ಕೂಟರನ್ನು ಅತಿ ವೇಗ, ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ

ಬಂಟ್ವಾಳ: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತ Read More »

ಕರಾವಳಿ

ಪಶಿಮ ಘಟ್ಟದಲ್ಲಿ 153.80 ಚದರ ಕಿ.ಮೀ.ನಷ್ಟು ಅರಣ್ಯ ಪ್ರದೇಶ ನಾಶ

(ನ್ಯೂಸ್ ಕಡಬ) newskadaba.com ಡಿ. 23  ಶಿವಮೊಗ್ಗ: ಪಶ್ಚಿಮ ಘಟ್ಟದಲ್ಲಿ ಕರ್ನಾಟಕದ 10 ಜಿಲ್ಲೆಗಳಿದ್ದು, ಇದರಲ್ಲಿ 6ರಲ್ಲಿ ಅರಣ್ಯ ನಾಶ ಹೆಚ್ಚಾಗಿದ್ದು, 2013ರಿಂದ 2023ರ ನಡುವೆ ಈ 6 ಜಿಲ್ಲೆಗಳಲ್ಲಿ 153.80 ಚದರ ಕಿ.ಮೀ.ನಷ್ಟು ಅರಣ್ಯ ಪ್ರದೇಶ ನಾಶವಾಗಿದೆ ಎಂದು ವರದಿಯಾಗಿದೆ. ಕೇಂದ್ರ ಸರ್ಕಾರವು ಇತ್ತೀಚೆಗೆ ಬಿಡುಗಡೆ ಮಾಡಿದ ‘ಭಾರತೀಯ ಅರಣ್ಯ ಸ್ಥಿತಿಗತಿ ವರದಿ-2023’ ಪ್ರಕಾರ, ಹೆಚ್ಚು ಅರಣ್ಯ ನಾಶವಾದ ಜಿಲ್ಲೆಗಳಲ್ಲಿ ಶಿವಮೊಗ್ಗ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ. ಜಿಲ್ಲೆಯಲ್ಲಿ ಒಟ್ಟು 74.54 ಚದರ ಕಿ.ಮೀ., ಕೊಡಗಿನಲ್ಲಿ 33.40

ಪಶಿಮ ಘಟ್ಟದಲ್ಲಿ 153.80 ಚದರ ಕಿ.ಮೀ.ನಷ್ಟು ಅರಣ್ಯ ಪ್ರದೇಶ ನಾಶ Read More »

ಕರ್ನಾಟಕ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸತ್ತಿಕಲ್ಲು ಶಾಲೆಗೆ ಬೆಂಚ್ ಮತ್ತು ಡೆಸ್ಕ್ ವಿತರಣೆ

(ನ್ಯೂಸ್ ಕಡಬ) newskadaba.com ಡಿ. 24. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪೆರ್ನೆ ವಲಯದ ಕೆದಿಲ ಕಾರ್ಯಕ್ಷೇತ್ರದ ಸತ್ತಿಕ್ಕಲ್ಲು ಹಿರಿಯ ಪ್ರಾಥಮಿಕ ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಿಂದ 5 ಡೆಸ್ಕ್ ಮತ್ತು 5 ಬೆಂಚನ್ನು ಶಾಲಾ ಮುಖ್ಯೋಪಾಧ್ಯಯರಾದ ಮಂಜುನಾಥ ಮತ್ತು ಅಧ್ಯಾಪಕ ವೃಂದ ಹಾಗೂ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ನಿಯಾಝ್, ಉಪಾಧ್ಯಕ್ಷರಾದ ಶ್ವೇತಾ ಇವರಿಗೆ ಪೆರ್ನೆ ವಲಯ ಮೇಲ್ವಿಚಾರಕರಾದ ಶಾರದಾರವರು ವಿತರಿಸಿದರು. ಈ ಸಂದರ್ಭದಲ್ಲಿ ಕೆದಿಲ “ಬಿ” ಒಕ್ಕೂಟದ ಅಧ್ಯಕ್ಷರಾದ ಮೀನಾಕ್ಷಿ,

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸತ್ತಿಕಲ್ಲು ಶಾಲೆಗೆ ಬೆಂಚ್ ಮತ್ತು ಡೆಸ್ಕ್ ವಿತರಣೆ Read More »

ಕರಾವಳಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಗಡಿಯಾರ ಶಾಲೆಗೆ ಬೆಂಚ್ ಮತ್ತು ಡೆಸ್ಕ್ ವಿತರಣೆ

(ನ್ಯೂಸ್ ಕಡಬ) newskadaba.com ಡಿ. 24. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪೆರ್ನೆ ವಲಯದ ಕೆದಿಲ ಕಾರ್ಯಕ್ಷೇತ್ರದ ಸಹಕಾರದೊಂದಿಗೆ ಕೆದಿಲದ ಉನ್ನತ ಹಿರಿಯ ಪ್ರಾಥಮಿಕ ಶಾಲೆಗೆ ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಿಂದ ಶಾಲಾ ಮಕ್ಕಳಿಗೆ 7 ಡೆಸ್ಕ್ ಮತ್ತು 7 ಬೆಂಚನ್ನು ಶಾಲಾ ಮುಖ್ಯೋಪಾಧ್ಯಾಯರಾದ ಪುಟ್ಟ ರಂಗನಾಥ ಮತ್ತು ಅಧ್ಯಾಪಕ ವೃಂದ ಹಾಗೂ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಇಬ್ರಾಹಿಂ ಇವರಿಗೆ ಪೆರ್ನೆ ವಲಯ ಮೇಲ್ವಿಚಾರಕರಾದ ಶಾರದಾರವರು ವಿತರಿಸಿದರು. ಈ ಸಂದರ್ಭದಲ್ಲಿ ಕೆದಿಲ “ಬಿ” ಒಕ್ಕೂಟದ ಅಧ್ಯಕ್ಷರಾದ ಮೀನಾಕ್ಷಿ,

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಗಡಿಯಾರ ಶಾಲೆಗೆ ಬೆಂಚ್ ಮತ್ತು ಡೆಸ್ಕ್ ವಿತರಣೆ Read More »

ಕರಾವಳಿ

ಅಸೌಖ್ಯದಿಂದ ಬಳಲುತ್ತಿದ್ದ ಗಂಗಾಧರ ಸಪಲ್ಯರಿಗೆ ಕೊಮೊಡೊ ವೀಲ್ ಚಯರ್ ವಿತರಣೆ

(ನ್ಯೂಸ್ ಕಡಬ) newskadaba.com ಡಿ. 24. ಅಸೌಖ್ಯದಿಂದ ಬಳಲುತ್ತಿದ್ದ ಬಂಟ್ವಾಳ ತಾಲೂಕು ಕೆದಿಲ ಗ್ರಾಮದ ಆನಡ್ಕ (ಕರಿಮಜಲು) ಗಂಗಾಧರ ಸಪಲ್ಯ ಎಂಬವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಮಂಗಲ ಕಾರ್ಯಕ್ರಮದ ಯೋಜನೆಯಡಿಯಲ್ಲಿ ಶೌಚಾಲಯದ ಅನುಕೂಲಕ್ಕಾಗಿ ಕೊಮೋಡೋ ವೀಲ್ ಚಯರ್ ನ್ನು ವಿಟ್ಲ ತಾಲೂಕು ಕೃಷಿ ಅಧಿಕಾರಿ ಚಿದಾನಂದರವರು ಮತ್ತು ಪೆರ್ನೆ ವಲಯ ಮೇಲ್ವಿಚಾರಕರಾದ ಶಾರದಾ ಮೇಡಂ ರವರು ವಿತರಿಸಿದರು. ಈ ಸಂದರ್ಭದಲ್ಲಿ ಕೆದಿಲ “A” ಒಕ್ಕೂಟದ ಸೇವಾಪ್ರತಿನಿಧಿ ಶಾರದಾರವರು, ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ ಘಟಕದ

ಅಸೌಖ್ಯದಿಂದ ಬಳಲುತ್ತಿದ್ದ ಗಂಗಾಧರ ಸಪಲ್ಯರಿಗೆ ಕೊಮೊಡೊ ವೀಲ್ ಚಯರ್ ವಿತರಣೆ Read More »

ಕರಾವಳಿ
Scroll to Top