ಕೊಂಚ ಇಳಿಕೆ ಕಂಡ ಬಂಗಾರದ ಬೆಲೆ

(ನ್ಯೂಸ್ ಕಡಬ) newskadaba.com ಡಿ. 24: ಬೆಂಗಳೂರು:  ಚಿನ್ನದ ದರ ಇಂದು ಕೊಂಚ ಇಳಿಕೆ ಕಂಡಿದೆ. ಬೆಂಗಳೂರಿನಲ್ಲಿ ಇಂದು22 ಕ್ಯಾರಟ್‌ 1 ಗ್ರಾಂ ಚಿನ್ನದ ದರ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ ತಲಾ 10 ರೂ. ಇಳಿಕೆ ಆಗಿದೆ. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,090 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,735 ರೂ.ರಷ್ಟಿದೆ.   22 ಕ್ಯಾರಟ್‌ ಚಿನ್ನದ ದರ […]

ಕೊಂಚ ಇಳಿಕೆ ಕಂಡ ಬಂಗಾರದ ಬೆಲೆ Read More »

ಕರ್ನಾಟಕ

ಪ್ರತಿ ಕಂಬಳಕ್ಕೂ 5 ಲ.ರೂ. ನೀಡಲು ರಾಜ್ಯ ಸರ್ಕಾರ ಆದೇಶ

(ನ್ಯೂಸ್ ಕಡಬ) newskadaba.com ಡಿ. 24: ಕರಾವಳಿಯ ಪ್ರತಿ ಕಂಬಳಕ್ಕೂ 5 ಲಕ್ಷ ರೂಪಾಯಿ ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕಳೆದ ವರ್ಷ ಕಂಬಳಕ್ಕೆ ಅನುದಾನ ಬೇಡಿಕೆ ಇಟ್ಟಿದ್ದರೂ ಕೂಡ ಸರ್ಕಾರ ಅನುದಾನ ನೀಡಿರಲಿಲ್ಲ. ಈ ಬಗ್ಗೆ ಕಂಬಳಪ್ರಿಯರು ಬೇಸರ ವ್ಯಕ್ತಪಡಿಸಿದ್ದರು. ಅದರ ಬೆನ್ನಲ್ಲೇ ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲೂ ಕರಾವಳಿಯ ಶಾಸಕರು ಕಂಬಳಕ್ಕೆ ಅನುದಾನ ನೀಡುವಂತೆ ಬೇಡಿಕೆ ಸಲ್ಲಿಸಿದ್ದರು. ಸ್ವತಃ ಸ್ಪೀಕರ್ ಯುಟಿ ಖಾದರ್ ಅವರು ಕೂಡ ಕಂಬಳಕ್ಕೆ ಸರ್ಕಾರ ನೆರವು ನೀಡದಿದ್ದರೆ ನಾವೇ

ಪ್ರತಿ ಕಂಬಳಕ್ಕೂ 5 ಲ.ರೂ. ನೀಡಲು ರಾಜ್ಯ ಸರ್ಕಾರ ಆದೇಶ Read More »

ಕರಾವಳಿ, ಕರ್ನಾಟಕ

ಕ್ರಿಸ್‌ಮಸ್‌-ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆದರೆ DCPಗಳೇ ಹೊಣೆ- ರಾಜ್ಯ ಸರ್ಕಾರ

(ನ್ಯೂಸ್ ಕಡಬ) newskadaba.com ಡಿ. 24: ಬೆಂಗಳೂರು: ಕ್ರಿಸ್‌ಮಸ್ ಹಾಗೂ ಹೊಸ ವರ್ಷಾಚರಣೆ ವೇಳೆ ನಗರದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಗೃಹ ಸಚಿವ ಜಿ. ಪರಮೇಶ್ವರ ಅವರು ಅಧಿಕಾರಿಗಳಿಗೆ ಸೋಮವಾರ ಸೂಚನೆ ನೀಡಿದರು. ನಗರ ಪೊಲೀಸ್ ಕಮಿಷನರ್‌ ಕಚೇರಿಯಲ್ಲಿ ಸಭೆ ನಡೆಸಿ ಮಾತನಾಡಿದ ಅವರು, ಕ್ರಿಸ್‌ಮಸ್‌ ಹಾಗೂ ಹೊಸ ವರ್ಷದ ಸಂಭ್ರಮದ ವೇಳೆ ಕಳೆದ ವರ್ಷ ಅಚ್ಚುಕಟ್ಟಾಗಿ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಲಾಗಿತ್ತು. ಅದೇ ರೀತಿ ಈ ವರ್ಷವೂ

ಕ್ರಿಸ್‌ಮಸ್‌-ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆದರೆ DCPಗಳೇ ಹೊಣೆ- ರಾಜ್ಯ ಸರ್ಕಾರ Read More »

ಕರ್ನಾಟಕ

ಡ್ರೋನ್ ಪ್ರತಾಪ್‌ಗೆ ಜಾಮೀನು ಮಂಜೂರು- ಇಂದು ಜೈಲಿನಿಂದ ಹೊರಬರುವ ಸಾಧ್ಯತೆ

(ನ್ಯೂಸ್ ಕಡಬ) newskadaba.com ಡಿ. 24: ಕೃಷಿ ಹೊಂಡದಲ್ಲಿ ಸೋಡಿಯಂ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿದ್ದ ಡ್ರೋನ್ ಪ್ರತಾಪ್ ಅವರಿಗೆ ಜಾಮೀನು ಮಂಜೂರಾಗಿದ್ದು, ಇಂದು ಜಾಮೀನು ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಅವರು ಜೈಲಿನಿಂದ ಹೊರಬರುವ ಸಾಧ್ಯತೆಯಿದೆ. ಡಿ.23 ರಂದು ಮಧುಗಿರಿ 4ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಡ್ರೋನ್ ಪ್ರತಾಪ್‌ಗೆ ಜಾಮೀನು ನೀಡಿ ತೀರ್ಪು ನೀಡಿದೆ. ಪ್ರತಾಪ್ ಅವರನ್ನು ಡಿ.16 ರಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಆ ಬಳಿಕ ಕೋರ್ಟ್ ಅವರಿಗೆ ಡಿಸೆಂಬರ್ 26ರವರೆಗೆ ನ್ಯಾಯಾಂಗ ಬಂಧನ ವಿಧಿಸಿತ್ತು.

ಡ್ರೋನ್ ಪ್ರತಾಪ್‌ಗೆ ಜಾಮೀನು ಮಂಜೂರು- ಇಂದು ಜೈಲಿನಿಂದ ಹೊರಬರುವ ಸಾಧ್ಯತೆ Read More »

ಕರ್ನಾಟಕ

ದ.ಕ. ಸರ್ಕಾರಿ ಶಾಲೆ ಉಳಿಸಲು ‘ನಮಗಾಗಿ’ ವೆಬ್ ಪೋರ್ಟಲ್ ಬಿಡುಗಡೆ

(ನ್ಯೂಸ್ ಕಡಬ) newskadaba.com ಡಿ. 23 ಮಂಗಳೂರು: ಸರಕಾರಿ ಶಾಲೆಗಳನ್ನು ಉಳಿಸುವ ದೃಷ್ಟಿಯಿಂದ ದ.ಕ. ಜಿಲ್ಲಾಡಳಿತ, ದೇಶದ ವಿವಿಧ ಭಾಗ ಹಾಗೂ ವಿದೇಶಗಳಲ್ಲಿರುವ ಜಿಲ್ಲೆಯವರಿಂದ ಸಹಾಯಹಸ್ತ ಬಯಸುವ ‘ನಮಗಾಗಿ (ನಿಮ್ಮ ಸಹಾಯ-ನಮ್ಮ ಬೆಳಕಿಗೆ)’ ಎಂಬ ಪೋರ್ಟಲ್ ಆರಂಭಿಸಿದ್ದು, ಈ ವಿಶೇಷ ಯೋಜನೆಯ ಪೋರ್ಟಲನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು. ನಗರದ ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ಸೋಮವಾರ ಈ ವಿಶೇಷ ಯೋಜನೆಯ ಪೋರ್ಟಲನ್ನು ಉದ್ಘಾಟಿಸಲಾಯಿತು. ದ.ಕ. ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತ್‌ನ ಈ ಯೋಜನೆಯು

ದ.ಕ. ಸರ್ಕಾರಿ ಶಾಲೆ ಉಳಿಸಲು ‘ನಮಗಾಗಿ’ ವೆಬ್ ಪೋರ್ಟಲ್ ಬಿಡುಗಡೆ Read More »

ಕರಾವಳಿ

ಅಕ್ರಮ ಮದ್ಯ ಮಾರಾಟ ಪ್ರಶ್ನಿಸಿದ ವ್ಯಕ್ತಿಗೆ ಕರೆಂಟ್‌ ಶಾಕ್‌ ನೀಡಿ ಕೊಲೆ

(ನ್ಯೂಸ್ ಕಡಬ) newskadaba.com ಡಿ. 23 ಬಾಗಲಕೋಟೆ: ಅಕ್ರಮ ಮದ್ಯ ಮಾರಾಟ ಪ್ರಶ್ನಿಸಿದ್ದ ವ್ಯಕ್ತಿಯನ್ನು ಥಳಿಸಿ, ಕರೆಂಟ್‌ ಶಾಕ್‌ ನೀಡಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಈ ಶಾಕಿಂಗ್‌ ಘಟನೆ ಅಬಕಾರಿ ಸಚಿವರ ತವರಾದ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಐವರು ಸೇರಿ ಒಬ್ಬ ವ್ಯಕ್ತಿಯನ್ನು ಹತ್ಯೆ ಮಾಡಿದ್ದಾರೆ. ವೆಂಕರೆಡ್ಡಿ ಶೇಷಪ್ಪನವರ(40) ಕೊಲೆಯಾದ ವ್ಯಕ್ತಿ. ಐವರು ಸೇರಿ ದೊಣ್ಣೆಗಳಿಂದ ಹಲ್ಲೆ ನಡೆಸಿ ಕರೆಂಟ್ ಶಾಕ್ ನೀಡಿದ್ದಾರೆ. ಈ ಕೊಲೆ ಕೇಸ್​ನಲ್ಲಿ ಐವರು

ಅಕ್ರಮ ಮದ್ಯ ಮಾರಾಟ ಪ್ರಶ್ನಿಸಿದ ವ್ಯಕ್ತಿಗೆ ಕರೆಂಟ್‌ ಶಾಕ್‌ ನೀಡಿ ಕೊಲೆ Read More »

ಕರ್ನಾಟಕ

‘ಕಾಂಗ್ರೆಸ್‌ ನಲ್ಲಿ ಈಗಿರುವವರೆಲ್ಲ ನಕಲಿ ಗಾಂಧಿಗಳು’- ಪ್ರಲ್ಹಾದ ಜೋಶಿ

(ನ್ಯೂಸ್ ಕಡಬ) newskadaba.com ಡಿ. 23 ಬೆಂಗಳೂರು: ಈಗಿನ ಕಾಂಗ್ರೆಸ್‌, ಮಹಾತ್ಮ ಗಾಂಧೀಜಿಗೂ ಏನು ಸಂಬಂಧ. ಈಗಿನದು ನಕಲಿ ಕಾಂಗ್ರೆಸ್, ಹಳೇ ಕಾಂಗ್ರೆಸ್ ತುಂಡು ತುಂಡಾಗಿ ಹೋಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವ್ಯಂಗ್ಯವಾಡಿದರು. ಬೆಳಗಾವಿಯಲ್ಲಿ ನಡೆಯಲಿರುವ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಶತಮಾನೋತ್ಸವದ ಕುರಿತು ಸೋಮವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ನಲ್ಲಿ ಈಗಿರುವವರೆಲ್ಲ ನಕಲಿ ಗಾಂಧಿಗಳು. ಅದು ಕಳ್ಳಕಾಕರ ಗುಂಪು. ಇವರ‍್ಯಾರು ಮಹಾತ್ಮ ಗಾಂಧೀಜಿ ಅವರ ಕಾಂಗ್ರೆಸ್ನ ವಾರಸುದಾರಲ್ಲ ಎಂದರು.     ವಿಧಾನ ಪರಿಷತ್

‘ಕಾಂಗ್ರೆಸ್‌ ನಲ್ಲಿ ಈಗಿರುವವರೆಲ್ಲ ನಕಲಿ ಗಾಂಧಿಗಳು’- ಪ್ರಲ್ಹಾದ ಜೋಶಿ Read More »

ಕರ್ನಾಟಕ

‘ಸಿ.ಟಿ ರವಿಗೆ ಶಿಕ್ಷೆ ಆಗುವವರೆಗೂ ಬಿಡುವುದಿಲ್ಲ, ಕಾನೂನು ಹೋರಾಟ ಮಾಡುತ್ತೇನೆ ‘- ಲಕ್ಷ್ಮಿ ಹೆಬ್ಬಾಳ್ಕರ್‌

(ನ್ಯೂಸ್ ಕಡಬ) newskadaba.com ಡಿ. 23 ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಶಬ್ದಗಳಿಂದ ಬಿಜೆಪಿ ನಾಯಕ ಸಿ.ಟಿ ರವಿ ನಿಂದಿಸಿದ ಆರೋಪ ವ್ಯಾಪಕವಾಗಿ ಸದ್ದು ಮಾಡುತ್ತಿದೆ. ಇದರ ಬೆನ್ನಲ್ಲೇ ಸಿ.ಟಿ ರವಿ ಪದ ಬಳಸಿದ್ದಾರೆ ಎನ್ನಲಾದ ವೀಡಿಯೋವೊಂದನ್ನ ಲಕ್ಷ್ಮಿ ಹೆಬ್ಬಾಳ್ಕರ್‌ ಬಿಡುಗಡೆ ಮಾಡಿದ್ದಾರೆ. ಪರಿಷತ್‌ ಕಲಾಪದ ವೇಳೆ ಸಿ.ಟಿ ರವಿ ಆ ಪದ ಬಳಸಿ ನಿಂದಿಸಿದ್ದಾರೆ ಎನ್ನಲಾದ ವೀಡಿಯೋವನ್ನ ಪ್ರಸಾರ ಮಾಡಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಯಾವುದೇ ಕಾರಣಕ್ಕೂ ಸಿ.ಟಿ ರವಿ

‘ಸಿ.ಟಿ ರವಿಗೆ ಶಿಕ್ಷೆ ಆಗುವವರೆಗೂ ಬಿಡುವುದಿಲ್ಲ, ಕಾನೂನು ಹೋರಾಟ ಮಾಡುತ್ತೇನೆ ‘- ಲಕ್ಷ್ಮಿ ಹೆಬ್ಬಾಳ್ಕರ್‌ Read More »

ಕರ್ನಾಟಕ

ಕರ್ನಾಟಕದಲ್ಲಿ ಮತ್ತೋರ್ವ ಬಾಣಂತಿ ಸಾವು: ಖಾಸಗಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ ಆರೋಪ!

(ನ್ಯೂಸ್ ಕಡಬ) newskadaba.com ಡಿ. 23 ಬೆಂಗಳೂರು: ಕರ್ನಾಟಕದಲ್ಲಿ ಬಾಣಂತಿಯರ ಸಾವು ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಇತ್ತ ಬೆಂಗಳೂರಿನಲ್ಲೇ ಮತ್ತೋರ್ವ ಬಾಣಂತಿ ಸಾವು ವರದಿಯಾಗಿದೆ. ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಬಾಣಂತಿಯರ ಸಾವು ಪ್ರಕರಣಗಳು ಹೆಚ್ಚುತ್ತಿರುವ ಸಂದರ್ಭದಲ್ಲೇ ಮತ್ತೋರ್ವ ಬಾಣಂತಿ ಮೃತಪಟ್ಟಿದ್ದಾರೆ. ಬಳ್ಳಾರಿ, ರಾಯಚೂರು, ಬೆಳಗಾವಿಯ ಬಳಿಕ ಇದೀಗ ಬೆಂಗಳೂರಿನಲ್ಲಿಯೂ ಬಾಣಂತಿಯೊಬ್ಬರ ಸಾವಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಮಹಿಳೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮಹಿಳೆ ಸಾವಿಗೆ ಖಾಸಗಿ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಬೆಂಗಳೂರಿನ

ಕರ್ನಾಟಕದಲ್ಲಿ ಮತ್ತೋರ್ವ ಬಾಣಂತಿ ಸಾವು: ಖಾಸಗಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ ಆರೋಪ! Read More »

ಕರ್ನಾಟಕ

ಕಳೆದ ಒಂದೂವರೆ ವರ್ಷದಲ್ಲಿ ದಾಖಲೆ ಪ್ರಮಾಣದಲ್ಲಿ ಯುವ ಜನತೆಗೆ ಸರ್ಕಾರಿ ಉದ್ಯೋಗ- ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ಡಿ. 23 ನವದೆಹಲಿ:  ಕಳೆದ ಒಂದೂವರೆ ವರ್ಷದಲ್ಲಿ ದಾಖಲೆ ಪ್ರಮಾಣದಲ್ಲಿ ಅಂದರೆ ಸುಮಾರು 10 ಲಕ್ಷ ಖಾಯಂ ಸರ್ಕಾರಿ ನೌಕರಿಯನ್ನು ಯುವ ಜನತೆಗೆ ಒದಗಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ. ರೋಜ್ ಗಾರ್ ಮೇಳದಲ್ಲಿ ನೇಮಕಾತಿಯಾದವರನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಇಂತಹ ಕಾರ್ಯಕ್ರಮದ ಮೂಲಕ ಇಷ್ಟೊಂದು ದಾಖಲೆ ಪ್ರಮಾಣದಲ್ಲಿ ಈ ಹಿಂದಿನ ಸರ್ಕಾರಗಳ ಅವಧಿಯಲ್ಲಿ ಉದ್ಯೋಗ ನೀಡಿರಲಿಲ್ಲ ಎಂದು ಹೇಳಿದರು. ಈ ರೋಜ್ ಗಾರ್ ಮೇಳದಲ್ಲಿ 71,000 ಅಭ್ಯರ್ಥಿಗಳಿಗೆ ನೇಮಕಾತಿ

ಕಳೆದ ಒಂದೂವರೆ ವರ್ಷದಲ್ಲಿ ದಾಖಲೆ ಪ್ರಮಾಣದಲ್ಲಿ ಯುವ ಜನತೆಗೆ ಸರ್ಕಾರಿ ಉದ್ಯೋಗ- ಪ್ರಧಾನಿ ಮೋದಿ Read More »

ರಾಷ್ಟ್ರೀಯ ನ್ಯೂಸ್
Scroll to Top