ಬಂಟ್ವಾಳ: ಶಾಲಾ ವಾರ್ಷಿಕೋತ್ಸವಕ್ಕೆ ಬಂದಿದ್ದ ಯುವತಿಯ ಮೇಲೆ ಅತ್ಯಾಚಾರ; ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಡಿ. 23: ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ್ದ ಯುವತಿಯೋರ್ವಳ ಮೇಲೆ ಯುವಕನೋರ್ವ ಅತ್ಯಾಚಾರ ಮಾಡಿದ ಘಟನೆ ನಡೆದಿರುವ ಬಗ್ಗೆ ತಡವಾಗಿ ವರದಿಯಾಗಿದ್ದು, ಅತ್ಯಾಚಾರ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತೃತ್ವದ ತಂಡ ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ನಾವೂರ ನಿವಾಸಿ ಜಯಂತ ಎಂಬಾತ ಆರೋಪಿಯಾಗಿದ್ದು, ಸದ್ಯ ಜೈಲುವಾಸ ಆನುಭವಿಸುತ್ತಿದ್ದಾನೆ. ಡಿ. 14 ರಂದು ನಾವೂರು ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮ ನೋಡುಲು ಮನೆಯವರ ಜೊತೆ ತೆರಳಿದ್ದ ಯುವತಿಯನ್ನು ಆರೋಪಿ ಜಯಂತ […]

ಬಂಟ್ವಾಳ: ಶಾಲಾ ವಾರ್ಷಿಕೋತ್ಸವಕ್ಕೆ ಬಂದಿದ್ದ ಯುವತಿಯ ಮೇಲೆ ಅತ್ಯಾಚಾರ; ಆರೋಪಿ ಅರೆಸ್ಟ್ Read More »

ಕರಾವಳಿ

ಶ್ರೀ.ಕ್ಷೇ.ಧ.ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಿಟ್ಲ ತಾಲೂಕಿನ ಸೇವಾ ಪ್ರತಿನಿಧಿಗಳಿಗೆ ಸಾಮರ್ಥ್ಯಾಭಿವೃದ್ಧಿ ತರಬೇತಿ

(ನ್ಯೂಸ್ ಕಡಬ) newskadaba.com ಡಿ. 20. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ B.C ಟ್ರಸ್ಟ್(ರಿ.) ವತಿಯಿಂದ ವಿಟ್ಲ ವ್ಯಾಪ್ತಿಯ 64 ಕಾರ್ಯಕ್ಷೇತ್ರದ 64 ಸೇವಪ್ರಾತಿನಿಧಿಗಳಿಗೆ ತಮ್ಮ ಕಾರ್ಯಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಲು ಸಾಮರ್ಥ್ಯ ಅಭಿವೃದ್ಧಿ ತರಬೇತಿ ಹಮ್ಮಿಕೊಂಡಿದ್ದು ಈ ತರಬೇತಿ ಕಾರ್ಯಗಾರವನ್ನು ಕೇಂದ್ರ ಕಚೇರಿ ಸೇವಾಪ್ರತಿ ವಿಭಾಗದ ಯೋಜನಾಧಿಕಾರಿ ಶ್ರೀ ಶಿವಪ್ರಸಾದ್ ವಿಧಿವತ್ತಾಗಿ ಉದ್ಘಾಟಿಸಿದರು.   ಯೋಜನೆಯ ಜಿಲ್ಲಾ ನಿರ್ದೇಶಕರಾದ ಶ್ರೀ ಪ್ರವೀಣ್ ಕುಮಾರ್, ಧರ್ಮಸ್ಥಳದ ಹಿನ್ನೆಲೆ ಹಾಗೂ ನಡೆದು ಬಂದ ದಾರಿ, ಯೋಜನೆಯ ಕಾರ್ಯಕ್ರಮಗಳ ಬಗ್ಗೆ

ಶ್ರೀ.ಕ್ಷೇ.ಧ.ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಿಟ್ಲ ತಾಲೂಕಿನ ಸೇವಾ ಪ್ರತಿನಿಧಿಗಳಿಗೆ ಸಾಮರ್ಥ್ಯಾಭಿವೃದ್ಧಿ ತರಬೇತಿ Read More »

ಕರಾವಳಿ

ಕನ್ನಡ ಭಾಷೆಯು ಸಂದಿಗ್ಧ ಪರಿಸ್ಥಿತಿಯಲ್ಲಿದೆ; ಡಾ. ಮಹೇಶ ಜೋಶಿ

(ನ್ಯೂಸ್ ಕಡಬ) newskadaba.com ಡಿ. 20: ಮಂಡ್ಯ: ಕನ್ನಡ ಭಾಷೆಯು ಸಂದಿಗ್ಧ ಪರಿಸ್ಥಿತಿಯಲ್ಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ , ನಾಡೋಜ ಡಾ. ಮಹೇಶ ಜೋಶಿ ಬೇಸರ ವ್ಯಕ್ತಪಡಿಸಿದರು. ಮಂಡ್ಯದಲ್ಲಿ ‌ಶುಕ್ರವಾರದಿಂದ ಆರಂಭವಾದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಆಶಯ ನುಡಿಗಳನ್ನಾಡಿದ ಅವರು, ಇಂತಹ ವೇದಿಕೆಗಳ ಮುಖೇನ ಕನ್ನಡ ಕಟ್ಟುವ ಕೆಲಸ ಮಾಡಬೇಕಿದೆ ಎಂದು ಕರೆ ನೀಡಿದರು. ಇಂದಿನ ಮಕ್ಕಳಿಗೆ ಕನ್ನಡದ ಬಗ್ಗೆ ‌ನಿರಾಸಕ್ತಿ ಹೆಚ್ಚಾಗಿ ಕನ್ನಡ ಭಾಷೆಯಿಂದ ವಿಮುಖರಾಗುತ್ತಿರುವುದು ಅತ್ಯಂತ ಬೇಸರದ

ಕನ್ನಡ ಭಾಷೆಯು ಸಂದಿಗ್ಧ ಪರಿಸ್ಥಿತಿಯಲ್ಲಿದೆ; ಡಾ. ಮಹೇಶ ಜೋಶಿ Read More »

ಕರ್ನಾಟಕ

ಸರಕಾರದ ಕೈಗೊಂಬೆಯಾಗಿ ಕೆಲಸ ನಿರ್ವಹಿಸುವ ಪೊಲೀಸ್ ಇಲಾಖೆ- ಸುಧಾಕರ ರೆಡ್ಡಿ ಖಂಡನೆ

(ನ್ಯೂಸ್ ಕಡಬ) newskadaba.com ಡಿ. 20: ಬೆಂಗಳೂರು: ಸಿ.ಟಿ.ರವಿ ಅವರನ್ನು ಬಂಧಿಸಿ ರಾತ್ರಿ ಬೇರೆ ಬೇರೆ ಠಾಣೆಗಳಿಗೆ ಕರೆದೊಯ್ದು ಪೊಲೀಸರು ಅಮಾನುಷವಾಗಿ ವರ್ತಿಸಿದ್ದಾರೆ. ಅವರ ಮೇಲಿನ ಪೊಲೀಸ್ ದೌರ್ಜನ್ಯ ಖಂಡನೀಯ ಎಂದು ಬಿಜೆಪಿ ರಾಜ್ಯ ಸಹ ಉಸ್ತುವಾರಿ ಸುಧಾಕರ ರೆಡ್ಡಿ ಅವರು ತಿಳಿಸಿದ್ದಾರೆ. ಸಿ.ಟಿ.ರವಿ ಅವರು ಶಾಸಕರಾಗಿ, ಸಚಿವರಾಗಿ, ಪಕ್ಷದ ಹಿಂದಿನ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿಯಾಗಿ ಕೆಲಸ ಮಾಡಿದ್ದಾರೆ. ಅವರನ್ನು ಈ ರೀತಿ ನಡೆಸಿಕೊಂಡದ್ದು ಸರಿಯಲ್ಲ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ಖಂಡಿಸಿದ್ದಾರೆ. ಪೊಲೀಸ್ ಇಲಾಖೆ ಸರಕಾರದ

ಸರಕಾರದ ಕೈಗೊಂಬೆಯಾಗಿ ಕೆಲಸ ನಿರ್ವಹಿಸುವ ಪೊಲೀಸ್ ಇಲಾಖೆ- ಸುಧಾಕರ ರೆಡ್ಡಿ ಖಂಡನೆ Read More »

ಕರ್ನಾಟಕ

ಕಾರವಾರ : ಕೋಲಾರದಿಂದ ಗೋಕರ್ಣ ಪ್ರವಾಸಕ್ಕೆ ಬಂದಿದ್ದ ಬಸ್ ಪಲ್ಟಿ; 30 ವಿದ್ಯಾರ್ಥಿಗಳಿಗೆ ಗಾಯ

(ನ್ಯೂಸ್ ಕಡಬ) newskadaba.com ಡಿ. 20: ಕಾರವಾರ : ಕೋಲಾರದಿಂದ ಗೋಕರ್ಣ ಪ್ರವಾಸಕ್ಕೆ ಬಂದಿದ್ದ ಬಸ್ ಪಲ್ಟಿಯಾಗಿ 30 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಹೊನ್ನಾವರ ಮುಗ್ವಾ ಅರೊಳ್ಳೀ ಕ್ರಾಸ್ ಬಳಿ ಗುರುವಾರ ಮಧ್ಯರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ. ಮಾಲೂರು ಮಾಸ್ತಿಹಳ್ಳ ಪ್ರೌಢಶಾಲೆಯಿಂದ ಪ್ರವಾಸಕ್ಕೆ ಬಂದಿದ್ದ ಕರ್ನಾಟಕ ಪ್ರೌಢಶಾಲಾ ವಿದ್ಯಾರ್ಥಿಗಳಿದ್ದ ಬಸ್‌ ವಾಪಸ್ಸಾಗುವ ವೇಳೆ ಘಟನೆ ನಡೆದಿದೆ ಎನ್ನಲಾಗಿದೆ. ಗಾಯಗೊಂಡ ವಿದ್ಯಾರ್ಥಿಗಳಿಗೆ ಹೊನ್ನಾವರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ನಾಲ್ವರು ಮಕ್ಕಳ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದ್ದು, ಅವರನ್ನು ಮಣಿಪಾಲಕ್ಕೆ

ಕಾರವಾರ : ಕೋಲಾರದಿಂದ ಗೋಕರ್ಣ ಪ್ರವಾಸಕ್ಕೆ ಬಂದಿದ್ದ ಬಸ್ ಪಲ್ಟಿ; 30 ವಿದ್ಯಾರ್ಥಿಗಳಿಗೆ ಗಾಯ Read More »

ಕರಾವಳಿ

ಸಿ.ಟಿ.ರವಿ ಅವರ ಬಂಧನ ಖಂಡಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಡಿ. 20: ಮಾಜಿ ಸಚಿವ ಮತ್ತು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರ ಬಂಧನವನ್ನು ಖಂಡಿಸಿ ಇಂದು ಇಲ್ಲಿನ “ಫ್ರೀಡಂ ಪಾರ್ಕ್”ನಲ್ಲಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತಿತರ ಮುಖಂಡರು ಮಾತನಾಡಿ ಬಂಧನ ಕ್ರಮವನ್ನು ಆಕ್ಷೇಪಿಸಿದರು. ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ್, ಮಾಜಿ ಸಚಿವ ಭೈರತಿ ಬಸವರಾಜ್, ಶಾಸಕ ರವಿಸುಬ್ರಹ್ಮಣ್ಯ, ವಿಧಾನಪರಿಷತ್ ಸದಸ್ಯ ಗೋಪಿನಾಥ್ ರೆಡ್ಡಿ, ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ

ಸಿ.ಟಿ.ರವಿ ಅವರ ಬಂಧನ ಖಂಡಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ Read More »

ಕರ್ನಾಟಕ

ಬಂಟ್ವಾಳ : ಪರಿಶಿಷ್ಟ ಜಾತಿ, ಪಂಗಡಗಳ ಪರಿಸರದಲ್ಲಿ ತ್ಯಾಜ್ಯ ಸಂಗ್ರಹ – ಉಗ್ರ ಹೋರಾಟದ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಡಿ. 20: ಪರಿಶಿಷ್ಟ ಜಾತಿ, ಪಂಗಡಗಳ ಪರಿಸರದಲ್ಲಿ ತ್ಯಾಜ್ಯ ಸಂಗ್ರಹವಾಗುತ್ತಿದೆ. ತಕ್ಷಣ ಕ್ರಮಕೈಗೊಳ್ಳದಿದ್ದಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಕರ್ನಾಟಕ ದಲಿತ ಹೋರಾಟ ಸಮಿತಿ ಜಿಲ್ಲಾ ಸಂಚಾಲಕ ಎಸ್.ಪಿ. ಆನಂದ ಎಚ್ಚರಿಕೆ ನೀಡಿದ್ದಾರೆ. ಬಾಳೆಪುಣಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಕ್ಕುದಕಟ್ಟೆ ಕೊರಗರ ಕಾಲನಿಯ ಆಸು ಪಾಸಿನ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಹಾಗೂ ಸಾರ್ವಜನಿಕರು ವಾಸಿಸುವ ಮನೆಗಳ ಪಕ್ಕದಲ್ಲಿ ಬೇರೆ ಬೇರೆ ಕಡೆಗಳಿಂದ ತ್ಯಾಜ್ಯಗಳನ್ನು ಶೇಖರಿಸಿ 20 ಅಡಿ ಆಳದ ಹೊಂಡದಲ್ಲಿ ಹಾಕುತ್ತಿದ್ದಾರೆ.

ಬಂಟ್ವಾಳ : ಪರಿಶಿಷ್ಟ ಜಾತಿ, ಪಂಗಡಗಳ ಪರಿಸರದಲ್ಲಿ ತ್ಯಾಜ್ಯ ಸಂಗ್ರಹ – ಉಗ್ರ ಹೋರಾಟದ ಎಚ್ಚರಿಕೆ Read More »

ಕರಾವಳಿ

87 ನೇ ಕನ್ನಡ ಸಾಹಿತ್ಯ ಸಮ್ಮೇಳನ; ಮಾನ್ಯ ಮುಖ್ಯಮಂತ್ರಿಯವರಿಂದ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಡಿ. 20: ಮಂಡ್ಯದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ಕರ್ನಾಟಕದಲ್ಲಿ ಅತಿ ಹೆಚ್ಚು ಕನ್ನಡ ಮಾತನಾಡುವ ಜಿಲ್ಲೆಯೆಂದು ಹೆಸರು ಪಡೆದಿರುವ ಹಾಗೂ ಸಕ್ಕರೆ ನಗರಿ ಎಂದೇ ಪ್ರಸಿದ್ಧವಾಗಿರುವ ಮಂಡ್ಯದಲ್ಲಿ ಆಯೋಜಿಸಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅತ್ಯಂತ ಅಭಿಮಾನದಿಂದ ಹಾಗೂ ಸಂತೋಷದಿಂದ ಉದ್ಘಾಟಿಸಿದರು. ಶ್ರೀ ಆದಿ ಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ದಿವ್ಯ ಸಾನಿಧ್ಯ

87 ನೇ ಕನ್ನಡ ಸಾಹಿತ್ಯ ಸಮ್ಮೇಳನ; ಮಾನ್ಯ ಮುಖ್ಯಮಂತ್ರಿಯವರಿಂದ ಉದ್ಘಾಟನೆ Read More »

ಕರ್ನಾಟಕ

‘ಸಿಟಿ ರವಿ ಹೇಳಿಕೆ ಕುರಿತು ತನಿಖೆಯಾಗಬೇಕು, ಆ ಬಳಿಕವಷ್ಟೆ ಕಾನೂನು ಕ್ರಮ’- ಬೊಮ್ಮಾಯಿ

(ನ್ಯೂಸ್ ಕಡಬ) newskadaba.com ಡಿ. 20: ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿಯವರು ಸದನದಲ್ಲಿ ಅವಾಚ್ಯವಾಗಿ ಹೇಳಿಕೆ ನೀಡಿದ್ದಾರೊ ಇಲ್ಲವೊ ಎಂಬುದರ ತನಿಖೆ ಆಗಬೇಕು ಆ ಬಳಿಕವಷ್ಟೆ ಕಾನೂನು ಕ್ರಮವಾಗಬೇಕು ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ದೆಹಲಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸರ ನಡವಳಿಕೆಯನ್ನು ನಾವು ಸಮರ್ಥಿಸಿಕೊಳ್ಳುವುದಕ್ಕೆ ಸಾಧ್ಯವಿಲ್ಲ. ಹಿಂದೆ ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಅಂದವರಿಗೆ ಈ ಸರ್ಕಾರ ಯಾವುದೇ ಶಿಕ್ಷೆ ವಿಧಿಸಲಿಲ್ಲ. ಸಿ.ಟಿ.ರವಿಯವರು ತಾವು ಆ ರೀತಿ ಹೇಳಿಕೆ

‘ಸಿಟಿ ರವಿ ಹೇಳಿಕೆ ಕುರಿತು ತನಿಖೆಯಾಗಬೇಕು, ಆ ಬಳಿಕವಷ್ಟೆ ಕಾನೂನು ಕ್ರಮ’- ಬೊಮ್ಮಾಯಿ Read More »

ಕರ್ನಾಟಕ

ಬೆಳ್ತಂಗಡಿ: ಬೈಕಿಗೆ ಕಾರು ಢಿಕ್ಕಿ; ಚಿಕಿತ್ಸೆಗೆ ಸ್ಪಂದಿಸದೇ ಯುವಕ ಸಾವು

(ನ್ಯೂಸ್ ಕಡಬ) newskadaba.com ಡಿ. 20: ಎನ್.ಆರ್.ಪುರದಲ್ಲಿ ಬೈಕಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಯುವಕ ಮೃತಪಟ್ಟ ಘಟನೆ ಡಿ.19ರಂದು ಸಂಭವಿಸಿದೆ. ಬೆಳ್ತಂಗಡಿ ತಾಲೂಕಿನ ಓಡಿಲ್ನಾಳದ ಕುಂದಲಿಕೆ ನಿವಾಸಿ ಸಜೇಶ್ ಮೃತ ಯುವಕ. ಯುವಕ ಎನ್. ಆರ್. ಪುರ ಬಳಿ ಅಲ್ಯೂಮಿನಿಯಂ ಪ್ಯಾಬ್ರಿಕೇಶನ್ ಕೆಲಸಕ್ಕೆ ತೆರಳಿದ್ದು ಗುರುವಾರ ಮಧ್ಯಾಹ್ನ ಕೆಲಸದಿಂದ ಊಟಕ್ಕೆಂದು ತೆರಳುತಿದ್ದ. ಈ ವೇಳೆ ಎದುರಿನಿಂದ ಬಂದ ಕಾರು ಬೈಕಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಸಜೇಶ್ ಗಂಭೀರ ಗಾಯಗೊಂಡಿದ್ದಾರೆ. ಬಳಿಕ ಅವರನ್ನು

ಬೆಳ್ತಂಗಡಿ: ಬೈಕಿಗೆ ಕಾರು ಢಿಕ್ಕಿ; ಚಿಕಿತ್ಸೆಗೆ ಸ್ಪಂದಿಸದೇ ಯುವಕ ಸಾವು Read More »

ಕರಾವಳಿ
Scroll to Top