ಬಿಜೆಪಿ ನಾಯಕ ಎಲ್ ಕೆ ಅಡ್ವಾಣಿ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಡಿ. 14 ಣೌಧೇಃಳೀ: ಬಿಜೆಪಿ ನಾಯಕ ಲಾಲ್ ಕೃಷ್ಣ ಅಡ್ವಾಣಿ ಯವರ ಆರೋಗ್ಯ ನಿನ್ನೆ ತಡರಾತ್ರಿ ಹದಗೆಟ್ಟ ಹಿನ್ನೆಲೆಯಲ್ಲಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ತಿಂಗಳು ತಮ್ಮ 97 ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡ ಅಡ್ವಾಣಿ, ಕಳೆದ ಕೆಲವು ತಿಂಗಳುಗಳಿಂದ ಪದೇ ಪದೇ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಜುಲೈ ನಂತರ ಅವರನ್ನು ನಾಲ್ಕನೇ ಬಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಈ ಹಿಂದೆ ಅಪೋಲೋ ಆಸ್ಪತ್ರೆ ಮತ್ತು ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ […]

ಬಿಜೆಪಿ ನಾಯಕ ಎಲ್ ಕೆ ಅಡ್ವಾಣಿ ಆಸ್ಪತ್ರೆಗೆ ದಾಖಲು Read More »

ಕರ್ನಾಟಕ

ಗ್ರಾಮ ಪಂಚಾಯತ್ ಸದಸ್ಯರ ಗೌರವ ಧನ ಹೆಚ್ಚಳ ಬಗ್ಗೆ ಸರ್ಕಾರ ಚಿಂತನೆ: ಸಚಿವ ಪ್ರಿಯಾಂಕ್ ಖರ್ಗೆ

(ನ್ಯೂಸ್ ಕಡಬ) newskadaba.com ಡಿ. 14 ಬೆಳಗಾವಿ: ಗ್ರಾಮ ಪಂಚಾಯತ್ ಸದಸ್ಯರ ಗೌರವ ಧನ ಹೆಚ್ಚಳ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಶುಕ್ರವಾರ ಹೇಳಿದರು. ಶುಕ್ರವಾರ ವಿಧಾನ ಪರಿಷತ್ತಿನಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯರಾದ ಧನಂಜಯ ಸಿರ್ಜಿ ಮತ್ತು ಡಿ.ಎಸ್.ಅರುಣ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪಂಚಾಯಿತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಬೇಡಿಕೆಗಳನ್ನು ಸರ್ಕಾರ ಆಲಿಸಿದ್ದು, ಅವರ ಮನವಿಗಳನ್ನು ಹಣಕಾಸು ಇಲಾಖೆಗೆ ರವಾನಿಸಲಾಗಿದೆ. ಶೀಘ್ರದಲ್ಲೇ

ಗ್ರಾಮ ಪಂಚಾಯತ್ ಸದಸ್ಯರ ಗೌರವ ಧನ ಹೆಚ್ಚಳ ಬಗ್ಗೆ ಸರ್ಕಾರ ಚಿಂತನೆ: ಸಚಿವ ಪ್ರಿಯಾಂಕ್ ಖರ್ಗೆ Read More »

ಕರ್ನಾಟಕ

ಕಾನೂನು ನನಗೂ ಒಂದೇ, ಸ್ವಾಮೀಜಿಗೂ ಒಂದೇ: ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಡಿ. 14 ಕಾನೂನು ನನಗೂ ಒಂದೇ, ಸ್ವಾಮೀಜಿಗೂ ಒಂದೇ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಬೆಳಗಾವಿಯಲ್ಲಿ ಕಳೆದ ಮಂಗಳವಾರ 2ಎ ಮೀಸಲಾತಿಗೆ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಪಂಚಮಸಾಲಿ ಲಿಂಗಾಯತ ಹೋರಾಟದ ವೇಳೆ ನಡೆದ ಲಾಠಿ ಚಾರ್ಜ್ ಸಮರ್ಥಿಸಿದ್ದಾರೆ. ಸಿಂದಗಿ ಶಾಸಕ ಅಶೋಕ ಮನಗೂಳಿ ಪುತ್ರಿ ವಿವಾಹದಲ್ಲಿ ಪಾಲ್ಗೊಂಡು ಇಲ್ಲಿ ತಂಗಿದ್ದ ಅವರು ಶುಕ್ರವಾರ ಮಾತನಾಡಿ, ಸುವರ್ಣ ಸೌಧಕ್ಕೆ ನುಗ್ಗಲು ಮುಂದಾದರು. ಕಲ್ಲು ಹೊಡೆದರು. ನನ್ನ ಬಳಿ ಫೋಟೊಗಳಿವೆ.

ಕಾನೂನು ನನಗೂ ಒಂದೇ, ಸ್ವಾಮೀಜಿಗೂ ಒಂದೇ: ಸಿಎಂ ಸಿದ್ದರಾಮಯ್ಯ Read More »

ಕರಾವಳಿ

ಕಾರ್ಕಳ: ಹೃದಯಾಘಾತದಿಂದ ರಾಜ್ಯಮಟ್ಟದ ಕಬಡ್ಡಿ ಆಟಗಾರ ನಿಧನ

(ನ್ಯೂಸ್ ಕಡಬ) newskadaba.com ಡಿ. 14 ಕಾರ್ಕಳ: ರಾಜ್ಯಮಟ್ಟದ ಕಬಡ್ಡಿ ಆಟಗಾರ, ಮುಟ್ಲುಪಾಡಿ, ನಡುಮನೆ ನಿವಾಸಿ ಪ್ರೀತಂ ಶೆಟ್ಟಿ(26) ಹೃದಯಾಘಾತದಿಂದ ಶುಕ್ರವಾರ ರಾತ್ರಿ ನಿಧನರಾಗಿದ್ದಾರೆ. ಪ್ರೀತಂ ಶೆಟ್ಟಿ ಮಂಡ್ಯದಲ್ಲಿ ಶುಕ್ರವಾರ ನಡೆದಿದ್ದ ಕಬಡ್ಡಿ ಪಂದ್ಯಾಟದಲ್ಲಿ ಭಾಗವಹಿಸಿದ್ದರು. ಆಟವಾಡುತ್ತಿದ್ದ ವೇಳೆ ಅವರಿಗೆ ತೀವ್ರ ಎದೆ ನೋವು ಕಾಣಿಸಿಕೊಂಡಿದೆ. ಅವರನ್ನು ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಹೃದಯಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೃತರು ತಾಯಿ ಮತ್ತು ಓರ್ವ ಸಹೋದರನನ್ನು ಅಗಲಿದ್ದಾರೆ.

ಕಾರ್ಕಳ: ಹೃದಯಾಘಾತದಿಂದ ರಾಜ್ಯಮಟ್ಟದ ಕಬಡ್ಡಿ ಆಟಗಾರ ನಿಧನ Read More »

ಕರಾವಳಿ

ಮೀಸಲಾತಿ ಮಿತಿ ಶೇ. 50ಕ್ಕಿಂತ ಹೆಚ್ಚಿಸುವಂತೆ ಪರಿಷತ್ ನಲ್ಲಿ ಸದಸ್ಯರ ಒತ್ತಾಯ

(ನ್ಯೂಸ್ ಕಡಬ) newskadaba.com ಡಿ. 14 ಬೆಳಗಾವಿ: ರಾಜ್ಯದಲ್ಲಿ ಮೀಸಲಾತಿ ಮಿತಿಯನ್ನು ಶೇ.50ಕ್ಕಿಂತ ಹೆಚ್ಚಿಸಬೇಕೆಂಬ ಬೇಡಿಕೆಯು ಪರಿಷತ್ತಿನಲ್ಲಿ ಶುಕ್ರವಾರ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಎಂಎಲ್‌ಸಿಗಳು ಈ ವಿಷಯವನ್ನು ಪ್ರಸ್ತಾಪಿಸಿದ ಹಿನ್ನೆಲೆಯಲ್ಲಿ ಮತ್ತೆ ಮುಂಚೂಣಿಗೆ ಬಂದಿತು. ರಾಜ್ಯದಲ್ಲಿ ಅತ್ಯಂತ ಹಿಂದುಳಿದ ಸಮುದಾಯಗಳ ಮೀಸಲಾತಿ ಕೋಟಾವನ್ನು ಈಗಿರುವ ಶೇ.4ರಿಂದ ಶೇ.7ಕ್ಕೆ ಹೆಚ್ಚಿಸಬೇಕು ಎಂದು ಬಿಜೆಪಿ ಎಂಎಲ್ ಸಿ ತಳವಾರ ಸಾಬಣ್ಣ ಪ್ರಶ್ನಿಸಿದಾಗ ವಿಷಯ ಚರ್ಚೆಗೆ ಬಂತು. ರಾಜ್ಯದಲ್ಲಿ ಬಹುತೇಕ ಹಿಂದುಳಿದ ಸಮುದಾಯಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಸರ್ಕಾರ ಮೀಸಲಾತಿ ನೀಡಬೇಕು

ಮೀಸಲಾತಿ ಮಿತಿ ಶೇ. 50ಕ್ಕಿಂತ ಹೆಚ್ಚಿಸುವಂತೆ ಪರಿಷತ್ ನಲ್ಲಿ ಸದಸ್ಯರ ಒತ್ತಾಯ Read More »

ಕರ್ನಾಟಕ

ಮತ್ತೆ ಚಿನ್ನದ ಬೆಲೆ ಇಳಿಕೆ

(ನ್ಯೂಸ್ ಕಡಬ) newskadaba.com ಡಿ. 14 ಬೆಂಗಳೂರು:  ಚಿನ್ನದ ದರದಲ್ಲಿ ಇಂದು ಕೂಡ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 90 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 98 ರೂ. ಕಡಿಮೆಯಾಗಿದೆ. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,140 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,789 ರೂ.ಗೆ ತಲುಪಿದೆ. ಇಂದಿನ 22 ಕ್ಯಾರಟ್‌ ಚಿನ್ನದ ದರ

ಮತ್ತೆ ಚಿನ್ನದ ಬೆಲೆ ಇಳಿಕೆ Read More »

ಕರಾವಳಿ

ಡಿ.16 ಕ್ಕೆ ಒಂದು ದೇಶ ಒಂದು ಚುನಾವಣೆ ಮಸೂದೆ ಮಂಡನೆ

(ನ್ಯೂಸ್ ಕಡಬ) newskadaba.com ಡಿ. 14 ನವದೆಹಲಿ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟವು ಏಕಕಾಲದಲ್ಲಿ ಲೋಕಸಭೆ ಮತ್ತು ರಾಜ್ಯ ವಿಧಾನಸಭಾ ಚುನಾವಣೆಗಳ ಪರಿಕಲ್ಪನೆಯನ್ನು ಹೊರತರುವ ಸಾಂವಿಧಾನಿಕ ತಿದ್ದುಪಡಿ ಮಸೂದೆಗೆ ಗುರುವಾರ ಅನುಮೋದನೆ ನೀಡುತ್ತಿದ್ದಂತೆ ಆಡಳಿತಾರೂಢ ಬಿಜೆಪಿ ತನ್ನ ಪ್ರಮುಖ ಯೋಜನೆಯಾದ “ಒಂದು ರಾಷ್ಟ್ರ, ಒಂದು ಚುನಾವಣೆ” ಅನುಷ್ಠಾನಕ್ಕೆ ಪ್ರಮುಖ ಹೆಜ್ಜೆ ಇಟ್ಟಿದೆ. ‘ಒಂದು ರಾಷ್ಟ್ರ, ಒಂದು ಚುನಾವಣೆ’ಗೆ ಸಂಬಂಧಿಸಿದ ಎರಡು ಮಸೂದೆಗಳನ್ನು ಲೋಕಸಭೆಯಲ್ಲಿ ಡಿ.16 ಕ್ಕೆ ಸೋಮವಾರ ಮಂಡಿಸಲು ಸರ್ಕಾರ ಪಟ್ಟಿ ಮಾಡಿದೆ.

ಡಿ.16 ಕ್ಕೆ ಒಂದು ದೇಶ ಒಂದು ಚುನಾವಣೆ ಮಸೂದೆ ಮಂಡನೆ Read More »

ರಾಷ್ಟ್ರೀಯ ನ್ಯೂಸ್

ಕ್ರಿಸ್‌ಮಸ್ ಮತ್ತು ಹೊಸ ವರ್ಷದ ವಿಶೇಷ ಆಫರ್ – ಕಡಬದ ಸ್ವೀಟ್ ಕಾರ್ನರ್ ನಲ್ಲಿ ಜ.04ರ ವರೆಗೆ ‘ಕೇಕ್ ಮೇಳ’

(ನ್ಯೂಸ್ ಕಡಬ) newskadaba.com ಕಡಬ, ಡಿ.13. ಕಳೆದೆರಡು ದಶಕಗಳಿಂದ ಕಡಬದ ಟೋಮ್ ಬಝಾರ್ ನಲ್ಲಿ ಕಾರ್ಯಾಚರಿಸುತ್ತಿರುವ ಸ್ವೀಟ್ ಕಾರ್ನರ್ ನಲ್ಲಿ ಕ್ರಿಸ್ಮಸ್ ಹಾಗೂ ಹೊಸ ವರ್ಷದ ಪ್ರಯುಕ್ತ ಜನವರಿ 04ರ ವರೆಗೆ ಮೇಳ ನಡೆಯಲಿದೆ. ವಿವಿಧ ರೀತಿಯ ಕೇಕ್‌ಗಳು ಕಡಿಮೆ ದರದಲ್ಲಿ ದೊರೆಯಲಿದ್ದು, ಪ್ರತೀ ಕೆಜಿ ಕೇಕ್ ನಲ್ಲಿ 100 ರೂ. ವರೆಗೆ ರಿಯಾಯಿತಿ ಇರಲಿದೆ. ಅಲ್ಲದೇ ಇನ್ನಿತರ ಸಿಹಿ ತಿಂಡಿಗಳು ಮಿತದರದಲ್ಲಿ ದೊರೆಯಲಿದ್ದು, ಮಾಹಿತಿಗಾಗಿ 9740455724 ಅಥವಾ 9448251427 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.

ಕ್ರಿಸ್‌ಮಸ್ ಮತ್ತು ಹೊಸ ವರ್ಷದ ವಿಶೇಷ ಆಫರ್ – ಕಡಬದ ಸ್ವೀಟ್ ಕಾರ್ನರ್ ನಲ್ಲಿ ಜ.04ರ ವರೆಗೆ ‘ಕೇಕ್ ಮೇಳ’ Read More »

ಕರಾವಳಿ

RBI ಪ್ರಧಾನ ಕಛೇರಿಗೆ ರಷ್ಯನ್ ಭಾಷೆಯಲ್ಲಿ ಬಾಂಬ್ ಬೆದರಿಕೆ

(ನ್ಯೂಸ್ ಕಡಬ) newskadaba.com ಡಿ. 13. ಮುಂಬೈ: ಮುಂಬೈನಲ್ಲಿರುವ ಭಾರತೀಯ ರಿಸರ್ವ್ ಬ್ಯಾಂಕ್ ನ ಪ್ರಧಾನ ಕಚೇರಿಯನ್ನು ಸ್ಫೋಟಿಸುವುದಾಗಿ ದುಷ್ಕರ್ಮಿಗಳಿಂದ ಡಿಸೆಂಬರ್ 13 ರಂದು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. ಆರ್‌ಬಿಐ ಇಮೇಲ್‌ಗೆ ದುಷ್ಕರ್ಮಿಗಳು ರಷ್ಯನ್ ಭಾಷೆಯಲ್ಲಿ ಬೆದರಿಕೆ ಸಂದೇಶ ಕಳುಹಿಸಿದ್ದು, ಆರ್‌ಬಿಐ ಕಟ್ಟಡದ ಮೇಲೆ ದಾಳಿಯ ಎಚ್ಚರಿಕೆ ನೀಡಲಾಗಿದೆ. ಕಳೆದ ಒಂದು ತಿಂಗಳಲ್ಲಿ ಇದು 2ನೇ ಬೆದರಿಕೆಯಾಗಿದೆ.ಸದ್ಯ ಮುಂಬೈನ ಮಾತಾ ರಮಾಬಾಯಿ ಮಾರ್ಗ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸಂಬಂಧಿತ ಸೆಕ್ಷನ್‌ಗಳ

RBI ಪ್ರಧಾನ ಕಛೇರಿಗೆ ರಷ್ಯನ್ ಭಾಷೆಯಲ್ಲಿ ಬಾಂಬ್ ಬೆದರಿಕೆ Read More »

ರಾಷ್ಟ್ರೀಯ ನ್ಯೂಸ್

RBI ಪ್ರಧಾನ ಕಛೇರಿಗೆ ರಷ್ಯನ್ ಭಾಷೆಯಲ್ಲಿ ಬಾಂಬ್ ಬೆದರಿಕೆ

(ನ್ಯೂಸ್ ಕಡಬ) newskadaba.com ಡಿ. 13. ಮುಂಬೈ: ಮುಂಬೈನಲ್ಲಿರುವ ಭಾರತೀಯ ರಿಸರ್ವ್ ಬ್ಯಾಂಕ್ ನ ಪ್ರಧಾನ ಕಚೇರಿಯನ್ನು ಸ್ಫೋಟಿಸುವುದಾಗಿ ದುಷ್ಕರ್ಮಿಗಳಿಂದ ಡಿಸೆಂಬರ್ 13 ರಂದು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. ಆರ್‌ಬಿಐ ಇಮೇಲ್‌ಗೆ ದುಷ್ಕರ್ಮಿಗಳು ರಷ್ಯನ್ ಭಾಷೆಯಲ್ಲಿ ಬೆದರಿಕೆ ಸಂದೇಶ ಕಳುಹಿಸಿದ್ದು, ಆರ್‌ಬಿಐ ಕಟ್ಟಡದ ಮೇಲೆ ದಾಳಿಯ ಎಚ್ಚರಿಕೆ ನೀಡಲಾಗಿದೆ. ಕಳೆದ ಒಂದು ತಿಂಗಳಲ್ಲಿ ಇದು 2ನೇ ಬೆದರಿಕೆಯಾಗಿದೆ.ಸದ್ಯ ಮುಂಬೈನ ಮಾತಾ ರಮಾಬಾಯಿ ಮಾರ್ಗ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸಂಬಂಧಿತ ಸೆಕ್ಷನ್‌ಗಳ

RBI ಪ್ರಧಾನ ಕಛೇರಿಗೆ ರಷ್ಯನ್ ಭಾಷೆಯಲ್ಲಿ ಬಾಂಬ್ ಬೆದರಿಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top