ಸೋಡಿಯಂ ಬಳಸಿ ಸ್ಫೋಟ ಪ್ರಕರಣ- ಡ್ರೋನ್ ಪ್ರತಾಪ್ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಡಿ. 13. ಡ್ರೋನ್ ಮೂಲಕ ವಿವಾದ ಸೃಷ್ಟಿಸಿ ಬಳಿಕ ಕನ್ನಡ ಬಿಗ್‌ಬಾಸ್ ಮೂಲಕ ಭಾರೀ ಜನಪ್ರಿಯತೆ ಪಡೆದುಕೊಂಡಿದ್ದ ಡ್ರೋನ್ ಪ್ರತಾಪ್, ಇದೀಗ ಸೋಡಿಯಂ ಬಳಸಿ ಸ್ಫೋಟ ನಡೆಸಿದ ಪ್ರಕರಣದಲ್ಲಿ ತುಮಕೂರು ಪೊಲೀಸರಿಂದ ಅರೆಸ್ಟ್ ಆಗಿದ್ದಾರೆ. ಭಾರತೀಯ ದಂಡ ಸಂಹಿತೆ ಅಡಿಯ ಸೆಕ್ಷನ್ 288 ಹಾಗೂ ಸ್ಫೋಟಕ ವಸ್ತುಗಳ ಕಾಯ್ದೆಯ ಸೆಕ್ಷನ್ 3ರ ಅಡಿ ಡ್ರೋನ್ ಪ್ರತಾಪ್ ವಿರುದ್ದ ಪ್ರಕರಣ ದಾಖಲಾಗಿದೆ. ಡ್ರೋನ್ ಪ್ರತಾಪ್ ಸೋಶಿಯಲ್ ಮೀಡಿಯಾದಲ್ಲಿನ ವಿಡಿಯೋಗಾಗಿ ಕೃಷಿ ಹೊಂಡದಲ್ಲಿನ ನೀರಿನಲ್ಲಿ ಸೋಡಿಯಂ […]

ಸೋಡಿಯಂ ಬಳಸಿ ಸ್ಫೋಟ ಪ್ರಕರಣ- ಡ್ರೋನ್ ಪ್ರತಾಪ್ ಅರೆಸ್ಟ್..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ : ಡಾ.ಶ್ರುತಿ ಬಲ್ಲಾಳ್ಗೆ ‘ಮಿಸೆಸ್ ಅರ್ಥ್ ಇಂಟರ್ನ್ಯಾಶನಲ್ ಟೂರಿಸಂ 2024’ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಡಿ. 13. ಉಡುಪಿ: ಉಡುಪಿಯ ಖ್ಯಾತ ಮಧುಮೇಹ ತಜ್ಞೆ ಡಾ.ಶ್ರುತಿ ಬಲ್ಲಾಳ್ ಅವರು ಫಿಲಿಪ್ಪೀನ್ಸ್‌ನ ಮನಿಲಾದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ “ಮಿಸೆಸ್ ಅರ್ಥ್ ಇಂಟರ್‌ನ್ಯಾಶನಲ್ ಟೂರಿಸಂ 2024” ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಭಾರತಕ್ಕೆ ಹೆಮ್ಮೆ ತಂದಿದ್ದಾರೆ. 10-ದಿನದ ಈವೆಂಟ್ ಅವರ ಬುದ್ಧಿವಂತಿಕೆ, ಪರಿಸರದ ಬಗೆಗಿನ ಸಹಾನುಭೂತಿ ಕಾರಣಗಳಿಗಾಗಿ ಗುರುತಿಸಿದೆ. ಇದು ಭಾರತೀಯ ಮಹಿಳಾ ಸಬಲೀಕರಣಕ್ಕೆ ಮಹತ್ವದ ಮೈಲಿಗಲ್ಲು. ಡಾ. ಬಲ್ಲಾಳ್ ಅವರು ತಮ್ಮ ವೃತ್ತಿಜೀವನದಲ್ಲಿ ಮಧುಮೇಹ ತಜ್ಞರಾಗಿದ್ದಾರೆ. ಇವರು 100 ಕ್ಕೂ ಹೆಚ್ಚು

ಉಡುಪಿ : ಡಾ.ಶ್ರುತಿ ಬಲ್ಲಾಳ್ಗೆ ‘ಮಿಸೆಸ್ ಅರ್ಥ್ ಇಂಟರ್ನ್ಯಾಶನಲ್ ಟೂರಿಸಂ 2024’ ಪ್ರಶಸ್ತಿ Read More »

ಕರಾವಳಿ

ಶಾಲಾ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಗಳ ರದ್ದು; ಸುದ್ದಿಗೆ ಸ್ಪಷ್ಟನೆ ನೀಡಿದ ಶಿಕ್ಷಣ ಇಲಾಖೆ

(ನ್ಯೂಸ್ ಕಡಬ) newskadaba.com ಡಿ. 13. ಬೆಂಗಳೂರು:   2024-25ನೇ ಸಾಲಿನ ಶೈಕ್ಷಣಿಕ ಪ್ರವಾಸಗಳನ್ನು ರದ್ದು ಮಾಡಿಲ್ಲ. ಈಗಾಗಲೇ ತೆರಳಿರುವ ವಿದ್ಯಾರ್ಥಿಗಳನ್ನು ವಾಪಸು ಬರುವಂತೆ ಸೂಚಿಸಿಲ್ಲ ಎಂದು ಶಾಲಾ ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ. ಈ ಕುರಿತು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. ಮುರ್ಡೇಶ್ವರದಲ್ಲಿ ನಡೆದ ಶಾಲಾ ಮಕ್ಕಳ ದುರಂತಕ್ಕೆ ಸಂಬಂಧಿಸಿ ಈ ಸುದ್ದಿ ಹಬ್ಬಿತ್ತು. ಶಾಲಾ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸ ರದ್ದು ಕುರಿತಂತೆ ಹರಿದಾಡುತ್ತಿರುವ ಸುದ್ದಿ ಸುಳ್ಳು. ಈ ರೀತಿಯ ಯಾವುದೇ ಆದೇಶ ಇಲಾಖೆ ಹೊರಡಿಸಿಲ್ಲ.

ಶಾಲಾ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಗಳ ರದ್ದು; ಸುದ್ದಿಗೆ ಸ್ಪಷ್ಟನೆ ನೀಡಿದ ಶಿಕ್ಷಣ ಇಲಾಖೆ Read More »

ಕರ್ನಾಟಕ

ಇಳಿಕೆ ಕಂಡ ಚಿನ್ನದ ಬೆಲೆ; ಇಂದಿನ ಚಿನ್ನದ ದರ

(ನ್ಯೂಸ್ ಕಡಬ) newskadaba.com ಡಿ. 13. ಬೆಂಗಳೂರು:  ಆಭರಣ ಕೊಳ್ಳುವವರಿಗೆ  ಗುಡ್‌ನ್ಯೂಸ್‌ ಹೊರಬಿದ್ದಿದೆ. ಚಿನ್ನದ ದರದಲ್ಲಿ ಇಂದು ಇಳಿಕೆಯಾಗಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 55 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 60 ರೂ. ಕಡಿಮೆಯಾಗಿದೆ. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,230 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,887 ರೂ.ಗೆ ತಲುಪಿದೆ. ಇಂದಿನ 22 ಕ್ಯಾರಟ್‌

ಇಳಿಕೆ ಕಂಡ ಚಿನ್ನದ ಬೆಲೆ; ಇಂದಿನ ಚಿನ್ನದ ದರ Read More »

ಕರ್ನಾಟಕ

ಫ್ಲಾಟ್, ಮಾಲ್‍ ಗಳಲ್ಲಿ ಹಸಿತ್ಯಾಜ್ಯ ಸಂಸ್ಕರಿಸಲು ಮಹಾನಗರಪಾಲಿಕೆ ಸೂಚನೆ

(ನ್ಯೂಸ್ ಕಡಬ) newskadaba.com ಡಿ. 13. ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ  ನೆಲೆಸಿರುವ  30ಕ್ಕಿಂತ ಹೆಚ್ಚಿನ  ಫ್ಲಾಟ್‍ ಗಳನ್ನು ಹೊಂದಿರುವ  ಅಪಾರ್ಟ್‍ ಮೆಂಟ್‍ಗಳು, 5000 ಚ.ಅಡಿಗೂ ಅಧಿಕ ವಿಸ್ತೀರ್ಣದ ಸಂಕೀರ್ಣಗಳು, ಉದ್ದಿಮೆ ಮತ್ತು ವ್ಯಾಪಾರಸ್ಥರು,  ಮಾಲ್‍ಗಳು,  ವಾಣಿಜ್ಯ ಸಂಸ್ಥೆಗಳು, ಪೂಜಾ ಸ್ಥಳಗಳು, ಸಾರ್ವಜನಿಕ ವಲಯದ ಉದ್ದಿಮೆಗಳು, ಖಾಸಗಿ ಕಂಪನಿಗಳು ಹಾಗೂ ಇನ್ನಿತರ ಇಲಾಖೆಗಳು ಪ್ರತಿನಿತ್ಯ ತಮ್ಮ ಉದ್ದಿಮೆಯಿಂದ ಸರಾಸರಿ 100 ಕೆ.ಜಿ ಗಿಂತ ಹೆಚ್ಚು ತ್ಯಾಜ್ಯ ಉತ್ಪಾದಿಸುವ ಬೃಹತ್ ತ್ಯಾಜ್ಯ ಉತ್ಪಾದಕರು ತಮ್ಮಲ್ಲಿ ಉತ್ಪಾದನೆಯಾಗುವ ಘನ ತ್ಯಾಜ್ಯವನ್ನು 3

ಫ್ಲಾಟ್, ಮಾಲ್‍ ಗಳಲ್ಲಿ ಹಸಿತ್ಯಾಜ್ಯ ಸಂಸ್ಕರಿಸಲು ಮಹಾನಗರಪಾಲಿಕೆ ಸೂಚನೆ Read More »

ಕರಾವಳಿ

ಕೇಂದ್ರ ಸರ್ಕಾರದ ‘ಒಂದು ರಾಷ್ಟ್ರ, ಒಂದು ಚುನಾವಣೆ’ ವಿರುದ್ಧ ರಾಜ್ಯ ಸರ್ಕಾರ ನಿರ್ಣಯ ಅಂಗೀಕಾರ:ಸಿ.ಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಡಿ. 13. ಬೆಂಗಳೂರು:  ಕೇಂದ್ರ ಸರ್ಕಾರದ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾವನೆಯನ್ನು ವಿರೋಧಿಸಿ ಕರ್ನಾಟಕ ಸರ್ಕಾರ ನಿರ್ಣಯ ಅಂಗೀಕರಿಸುವ ಸಾಧ್ಯತೆ ಇದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಗತ್ಯಬಿದ್ದರೆ ಕೇರಳದಂತೆ ನಿರ್ಣಯ ಕೈಗೊಂಡು ಈ ಪ್ರಜಾಪ್ರಭುತ್ವ ವಿರೋಧಿ ಕ್ರಮದ ವಿರುದ್ಧ ಪ್ರಬಲ ಸಂದೇಶ ರವಾನಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಸಿದ್ದರಾಮಯ್ಯ, ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿರುವ ‘ಒಂದು ರಾಷ್ಟ್ರ, ಒಂದು ಚುನಾವಣೆ’’

ಕೇಂದ್ರ ಸರ್ಕಾರದ ‘ಒಂದು ರಾಷ್ಟ್ರ, ಒಂದು ಚುನಾವಣೆ’ ವಿರುದ್ಧ ರಾಜ್ಯ ಸರ್ಕಾರ ನಿರ್ಣಯ ಅಂಗೀಕಾರ:ಸಿ.ಎಂ ಸಿದ್ದರಾಮಯ್ಯ Read More »

ಕರ್ನಾಟಕ

ಜಿಲ್ಲಾಧಿಕಾರಿ ಕಚೇರಿಯಲ್ಲಿ ದಲಿತ ಮುಖಂಡರ ಸಭೆ

(ನ್ಯೂಸ್ ಕಡಬ) newskadaba.com ಡಿ. 13. ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮುಖಂಡರ ಸಭೆಯು ಗುರುವಾರದಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಬಹಳ ವರ್ಷಗಳಿಂದ ಚರ್ಚೆಯಲ್ಲಿಯೇ ನಗರದ ಅಂಬೇಡ್ಕರ್ ವೃತ್ತದ ಬಗ್ಗೆ ಮಾತನಾಡಿದ ಅವರು, ವೃತ್ತದ ಬಗ್ಗೆ ಚರ್ಚೆಯಲ್ಲಿಯೇ ಇರುವುದು ಶೋಭೆ ತರುವುದಿಲ್ಲ. ಆದಷ್ಟು ಬೇಗ ವೃತ್ತ ನಿರ್ಮಾಣ ಕಾರ್ಯರೂಪಕ್ಕೆ ತರಬೇಕು. ವೃತ್ತ ನಿರ್ಮಾಣಕ್ಕೆ ಬಳಸಲಾಗುವ ಅನುದಾನದ ಬಗ್ಗೆ ಮಹಾನಗರ

ಜಿಲ್ಲಾಧಿಕಾರಿ ಕಚೇರಿಯಲ್ಲಿ ದಲಿತ ಮುಖಂಡರ ಸಭೆ Read More »

ಕರಾವಳಿ

ಡಿ.18ರಂದು ನಗರಪಾಲಿಕೆ ಬಜೆಟ್ ಸಮಾಲೋಚನಾ ಸಭೆ

(ನ್ಯೂಸ್ ಕಡಬ) newskadaba.com ಡಿ. 13. ಮಂಗಳೂರು ಮಹಾನಗರ ಪಾಲಿಕೆಯ 2025-26 ನೇ ಸಾಲಿನ ಆಯವ್ಯಯ ತಯಾರಿಕೆ ಪ್ರಕ್ರಿಯೆ ಸಂಬಂಧಿಸಿದಂತೆ ಕರ್ನಾಟಕ ಪೌರಸಭೆಗಳ ಲೆಕ್ಕ ಪದ್ಧತಿ ಮತ್ತು ಬಜೆಟ್ ನಿಯಮಾವಳಿಗಳ ನಿಯಮದಂತೆ ಎರಡು ಸುತ್ತಿನ ಸಾರ್ವಜನಿಕ ಸಮಾಲೋಚನೆ ಸಭೆ ನಡೆಯಬೇಕಿದೆ. ಮೊದಲನೇ ಸುತ್ತಿನ ಸಭೆ ಡಿಸೆಂಬರ್ 18ರಂದು ಬೆಳಿಗ್ಗೆ 11 ಗಂಟೆಗೆ ಮಂಗಳೂರು ಮಹಾನಗರಪಾಲಿಕೆಯ ಸುರತ್ಕಲ್ ವಲಯ ಕಚೇರಿಯಲ್ಲಿ ಮೇಯರ್ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಆಯವ್ಯಯ ತಯಾರಿಕೆಗೆ ಸಾರ್ವಜನಿಕ ಸಲಹೆ ಮತ್ತು ಅಭಿಪ್ರಾಯಗಳನ್ನು ಸಂಗ್ರಹಿಸಲು ಸಭೆಗೆ ನೋಂದಾಯಿತ ವಸತಿ

ಡಿ.18ರಂದು ನಗರಪಾಲಿಕೆ ಬಜೆಟ್ ಸಮಾಲೋಚನಾ ಸಭೆ Read More »

ಕರಾವಳಿ

ಕರ್ನಾಟಕದಲ್ಲಿ ಡಿ.18 ರವರೆಗೆ ಮಳೆ ಮುನ್ಸೂಚನೆ; ಕನಿಷ್ಠ ತಾಪಮಾನ ಕುಸಿತ- IMD ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಡಿ. 13. ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಇರುವ ಹಿನ್ನೆಲೆಯಲ್ಲಿ ತಮಿಳುನಾಡು, ಕರ್ನಾಟಕದ ಸೇರಿದಂತೆ  ಹಲವೆಡೆ ಮಳೆಯಾಗುತ್ತಿದ್ದು, ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಭಾರತದ ಹವಾಮಾನ ಇಲಾಖೆಯು ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮುಂದಿನ ಏಳು ದಿನಗಳವರೆಗೆ ಗರಿಷ್ಠ ಮತ್ತು ಕನಿಷ್ಠ ತಾಪಮಾನದಲ್ಲಿ ಕುಸಿತದೊಂದಿಗೆ ಮಳೆಯ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತದಿಂದಾಗಿ ಮನ್ನಾರ್ ಕೊಲ್ಲಿ ಮತ್ತು ಪಕ್ಕದ ಪ್ರದೇಶಗಳಲ್ಲಿ ರೂಪುಗೊಂಡಿರುವ ಸಾಧಾರಣ ಚಂಡಮಾರುತದವೊಂದು ಪಶ್ಚಿಮ-ವಾಯುವ್ಯ ದಿಕ್ಕಿನಲ್ಲಿ ದಕ್ಷಿಣ ತಮಿಳುನಾಡು ಕಡೆಗೆ ಚಲಿಸುವುದನ್ನು ಮುಂದುವರೆಸುತ್ತದೆ

ಕರ್ನಾಟಕದಲ್ಲಿ ಡಿ.18 ರವರೆಗೆ ಮಳೆ ಮುನ್ಸೂಚನೆ; ಕನಿಷ್ಠ ತಾಪಮಾನ ಕುಸಿತ- IMD ಎಚ್ಚರಿಕೆ Read More »

ಕರ್ನಾಟಕ

ಹರಿಯಾಣದಲ್ಲಿ ಅಪರಾಧಿಗಳಿಗೆ ಜಾಗವಿಲ್ಲ: ಮುಖ್ಯಮಂತ್ರಿ ನಯಾಬ್ ಸಿಂಗ್

(ನ್ಯೂಸ್ ಕಡಬ) newskadaba.com ಡಿ. 13.ಹರಿಯಾಣ: ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಗುರುವಾರ ಇಲ್ಲಿ ಅಪರಾಧಿಗಳಿಗೆ ಸ್ಥಳವಿಲ್ಲ ಎಂದು ಹೇಳಿದ್ದಾರೆ. ರಾಜ್ಯ ಪೊಲೀಸರು ಈಗಾಗಲೇ ಒಬ್ಬ ಆರೋಪಿಯನ್ನು ಸ್ಥಳದಿಂದ ಬಂಧಿಸಿದ್ದು, ದಾಳಿಗೆ ಕಾರಣರಾದ ಯಾರನ್ನೂ ಬಿಡಲಾಗುವುದಿಲ್ಲ ಎಂದು ಮುಖ್ಯಮಂತ್ರಿ ಹೇಳಿದರು. ಗೋಲ್ಡಿ ಬ್ರಾರ್ ಮತ್ತು ಲಾರೆನ್ಸ್ ಬಿಷ್ಣೋಯ್ ಅವರ ಸಹಚರ ದರೋಡೆಕೋರ ರೋಹಿತ್ ಗೋಡಾರಾ ವಾರದ ಆರಂಭದಲ್ಲಿ ಇಲ್ಲಿನ ಸೆಕ್ಟರ್ 29 ರ ಕ್ಲಬ್‌ನ ಹೊರಗೆ ಕಚ್ಚಾ ಬಾಂಬ್ ಸ್ಫೋಟಿಸಿದ ವಿಚಾರದ ಕುರಿತು ಇವರು ಮಾತನಾಡಿದರು.

ಹರಿಯಾಣದಲ್ಲಿ ಅಪರಾಧಿಗಳಿಗೆ ಜಾಗವಿಲ್ಲ: ಮುಖ್ಯಮಂತ್ರಿ ನಯಾಬ್ ಸಿಂಗ್ Read More »

ಬ್ರೇಕಿಂಗ್ ನ್ಯೂಸ್
Scroll to Top